ಬೆಂಗಳೂರು: ಈಗಾಗಲೇ ಇರುವ ಪಿಜಿ ಮಾಲೀಕರು ಮತ್ತು ಹೊಸದಾಗಿ ಪಿಜಿ ಉದ್ಯಮ ಪ್ರಾರಂಭ ಮಾಡುವವರು ಈ ಹೋಸ ರೂಲ್ಸ್ ಗಳನ್ನು ಫಾಲೋ ಮಾಡಲೇಬೇಕು. ಇಲ್ಲದಿದ್ದರೆ ಪರವಾನಿಗೆ ರದ್ದು ಮಾಡಲಾಗುತ್ತದೆ.

ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020ರ ಸೆಕ್ಷನ್ 305ರ ಪ್ರಕಾರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಪೇಯಿಂಗ್ ಗೆಸ್ಟ್ ಗಳಿಗೆ ಉದ್ದಿಮೆ ಪರವಾನಗಿಯನ್ನು ನೀಡುವಾಗ ಮಾರ್ಗಸೂಚಿ ಪಾಲನೆಯ ಆದೇಶ ಜಾರಿ ಮಾಡಿಮುಖ್ಯ ಬಿಬಿಎಂಪಿ ಆಯುಕ್ತ ತುಷಾರ್ ಗಿತಿನಾಥ್ ಖಡಕ್ ಆದೇಶ ಹೊರಡಸಿದ್ದಾರೆ.


