Thursday, November 20, 2025
21.7 C
Bengaluru
Google search engine
LIVE
ಮನೆ#Exclusive Newsಬೆಳಗಾವಿ : ಬ್ರೈನ್ ಟ್ಯೂಮರ್‌ ಇರುವ ಶಿಕ್ಷಕಿಗೆ ಲೈಂಗಿಕ ಕಿರುಕುಳ..!

ಬೆಳಗಾವಿ : ಬ್ರೈನ್ ಟ್ಯೂಮರ್‌ ಇರುವ ಶಿಕ್ಷಕಿಗೆ ಲೈಂಗಿಕ ಕಿರುಕುಳ..!

  • ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ
  • ಬ್ರೈನ್ ಟ್ಯೂಮರ್‌ ಇರುವ ಶಿಕ್ಷಕಿಗೆ ಲೈಂಗಿಕ ಕಿರುಕುಳ
  • ಮೂರು ಬಾರಿ ಮಾನಭಂಗ ಮಾಡಲು ಪ್ರಯತ್ನ..!
  • ಬೆಳಗಾವಿ ಜಿ. ರಾಯಬಾಗ ತಾ. ನಿಡಗುಂದಿ ಗ್ರಾಮ

 

ಬೆಳಗಾವಿ : ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರೋ ಅಂಗನವಾಡಿ ಶಿಕ್ಷಕಿಗೆ ಕಿರಾತಕನೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ.ಸುಮಾರು ಮೂರು ಭಾರಿ ಶಿಕ್ಷಕಿಯ ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

https://youtu.be/B6-8P45MrpQ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಂಗನವಾಡಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂಬಾಕೆಗೆ ಸಿದ್ರಾಯಿ ಕರ್ಲಟ್ಟಿ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ.ಸಂತ್ರಸ್ತೆ ಅಂಗನವಾಡಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಳು. ಅದೇ ಅಂಗನವಾಡಿ ಆವರಣದಲ್ಲಿದ್ದ ಶಾಲೆಯಲ್ಲಿ ಸಿದ್ರಾಯಿ ಕರ್ಲಟ್ಟಿ ಪತ್ನಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು.

ಸಂತ್ರಸ್ತೆ ಶಾಲೆಯ ಶಿಕ್ಷಕಿಗೆ ಅಂಗನವಾಡಿ ಶೌಚಾಲಯವನ್ನು ಅಡುಗೆ ಸಹಾಯಕಿಯಿಂದ ಸ್ವಚ್ಚಗೊಳಿಸುವಂತೆ ಸೂಚಿಸಿದ್ದಳು.ಈ ಮಾತನ್ನು ಕೇಳಿಸಿಕೊಂಡಿದ್ದ ಸಿದ್ರಾಯಿ ಕರ್ಲಟ್ಟಿ ಪತ್ನಿ ಈ ವಿಷಯವನ್ನು ತನ್ನ ಪತಿಗೆ ತಿಳಿಸಿದ್ದಳು. ಇದರಿಂದ ಸಿಟ್ಟಿಗೆದ್ದಿದ್ದ ಸಿದ್ರಾಯಿ ಕರ್ಲಟ್ಟಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಲು ಆರಂಭ ಮಾಡಿದ್ದನು.

 

 

 

 

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments