ಬೆಂಗಳೂರು: ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ (Darshan) ಕೋರ್ಟ್ ಶಾಕ್ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿದೆ.ಮನೆಯಿಂದ ಊಟ (Home Cooked Food) ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿತ್ತು. ಇಂದು ದರ್ಶನ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ದರ್ಶನ್ ಪರ ವಕೀಲರು ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com