Thursday, May 1, 2025
30.3 C
Bengaluru
LIVE
ಮನೆಮನರಂಜನೆಬಿಗ್ ಬಾಸ್ ಬಾಗಿಲು ತೆಗೆಯಿರಿ ತಂದೆ ತಾಯಿ ನೋಡಿ ಗಳಗಳನೆ ಅತ್ತ ಪ್ರತಾಪ್

ಬಿಗ್ ಬಾಸ್ ಬಾಗಿಲು ತೆಗೆಯಿರಿ ತಂದೆ ತಾಯಿ ನೋಡಿ ಗಳಗಳನೆ ಅತ್ತ ಪ್ರತಾಪ್

Big Boss : ಬಿಗ್ ಬಾಸ್​ನಲ್ಲಿ ಈ ವಾರ ಫ್ಯಾಮಿಲಿ ವೀಕ್ ಇತ್ತು. ಈ ವೇಳೆ ಕುಟುಂಬದವರು ಬಂದಿದ್ದಾರೆ. ಪ್ರತಾಪ್ ಅವರ ಅಪ್ಪ ಹಾಗೂ ಅಮ್ಮ ಬಂದಿದ್ದಾರೆ. ಈ ವೇಳೆ ಡೋರ್ ಲಾಕ್ ಆಗಿತ್ತು. ಪ್ರತಾಪ್ ಅವರು ಕಣ್ಣೀರು ಹಾಕಿ ಗಳಗಳನೆ ಅತ್ತಿದ್ದಾರೆ.

ಡ್ರೋನ್ ಪ್ರತಾಪ್ ಅವರು ಹಲವು ವರ್ಷಗಳಿಂದ ತಂದೆ-ತಾಯಿ ಜೊತೆ ಮಾತನಾಡಿಲ್ಲ. ಈ ಬಗ್ಗೆ ಬೇಸರ ಇದೆ. ಅಪ್ಪ ಹಾಗೂ ಅಮ್ಮನ ಜೊತೆ ಮಾತಾನಾಡಲೇಬೇಕು ಎಂದುಕೊಂಡಿದ್ದಾರು. ಆ ಆಸೆ ಈಗ ನೆರವೇರಿದೆ. ಬಿಗ್ ಬಾಸ್​ನಲ್ಲಿ ಈ ವಾರ ಫ್ಯಾಮಿಲಿ ವೀಕ್ ಇತ್ತು. ಈ ವೇಳೆ ಕುಟುಂಬದವರು ಬಂದಿದ್ದಾಋಎ. ಪ್ರತಾಪ್ ಅವರ ಅಪ್ಪ ಹಾಗೂ ಅಮ್ಮ ಬಂದಿದ್ದಾರೆ. ಈ ವೇಳೆ ಡೋರ್ ಲಾಕ್ ಆಗಿತ್ತು. ಪ್ರತಾಪ್ ಅವರು ಕಣ್ಣೀರು ಹಾಕಿ ಗಳಗಳನೆ ಅತ್ತಿದ್ದಾರೆ. ಬಿಗ್ ಬಾಸ್ ಬಾಗಿಲು ತೆಗೆಯಿರಿ ಎಂದು ಅತ್ತಿದ್ದಾರೆ. ತಂದೆ-ಮಗನ ಸಮಾಗಮನ ನೋಡಲು ವೀಕ್ಷಕರು ಕಾದಿದ್ದಾರೆ.  

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments