Tuesday, January 27, 2026
26.9 C
Bengaluru
Google search engine
LIVE
ಮನೆರಾಜಕೀಯಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ ಬಿಜೆಪಿ

ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ ಬಿಜೆಪಿ

ಬಿಜೆಪಿ ಸರ್ಕಾರ ಅವಧಿಯ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗ್ತಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ 60% ಕಮಿಷನ್ ಆರೋಪದ ಪೋಸ್ಟರ್ ವಿಡಿಯೋ ಬಿಡುಗಡೆ ಮಾಡಿದೆ.

ಎಐ ತಂತ್ರಜ್ಞಾನ ಬಳಸಿ ಸಿಎಂ ಸಿದ್ದರಾಮಯ್ಯ ಸ್ಕೆಚ್ ಇರುವ Just Loot it flat 60% ಕಮಿಷನ್ ಎಂಬ ಪೋಸ್ಟರ್ ವಿಡಿಯೋ ಬಿಡುಗಡೆ ಮಾಡಿದೆ

ಬಿಜೆಪಿ ಅಧಿಕೃತ ಎಕ್ಸ್ ಖಾತೆಯಲ್ಲಿ 60% ಕಮಿಷನ್ ಆರೋಪ ಮಾಡಿದ್ದು, 40% ಕಮಿಷನ್ ಆರೋಪದ ಆಯೋಗದ ವರದಿಗೆ ತಿರುಗೇಟು ಕೊಟ್ಟಿದೆ. ಆಲ್ ಡೇ.‌ ಆಲ್ ನೈಟ್.. ಜಸ್ಟ್ ಲೂಟ್ ಇಟ್ ಎಂಬ ಸ್ಲೋಗನ್ ಹಾಕಿ ಕಾಂಗ್ರೆಸ್ ವಿರುದ್ಧ 60% ಕಮಿಷನ್ ಆರೋಪ ಮಾಡಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments