Top Newsಉಪ ಚುನಾವಣೆರಾಜಕೀಯಸುದ್ದಿ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಯತ್ನ ವಿರೋದ ಪಕ್ಷಗಳು ಮಾಡುತ್ತಿವೆ: ಶಿವಕುಮಾರ್

ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವ ಪ್ರಯತ್ನದಲ್ಲಿ  ಬಿಜೆಪಿ ಮತ್ತು ಜೆಡಿಎಸ್ ಮಾಡುತ್ತಿವೆ, ದೇವೇಗೌಡರು ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಬೇಕೆಂದಿದ್ದಾರೆ, ಅದೇ ಕಾರಣಕ್ಕೆ ಜನರು  ಬಹಳ ಎಚ್ಚರಿಕೆಯಿಂದ  ಇರಬೇಕೆಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಚನ್ನಪಟ್ಟಣಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಡಿಕೆ ಶಿವಕುಮಾರ್, ಮೂರೂ ಕಡೆ ಚುನಾವಣಾ ಪ್ರಚಾರ ಮುಗಿಸಿ ಬಂದಿದ್ದೇನೆ, ಇವತ್ತು ಮುಖ್ಯಮಂತ್ರಿಯವರನ್ನು ಕರೆದುಕೊಂಡು ಚನ್ನಪಟ್ಟಣಕ್ಕೆ ಹೋಗುತ್ತಿದ್ದೇನೆ, ಎಲ್ಲ ಕಡೆ ಬಹಳ ಚೆನ್ನಾಗಿ ರೆಸ್ಪಾನ್ಸ್ ಬಂದಿದೆ, ಮೂರು ಉಪ ಚುನಾವಣೆಗಳಲ್ಲೂ ಕಾಂಗ್ರೆಸ್ ನಿಶ್ಚಿತವಾಗಿ ಗೆಲುವು ಸಾಧಿಸಲಿದೆ, ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎಂದರು.

Comments (0)

Your email address will not be published. Required fields are marked *

Back to top button