ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ. ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಗೌರಮ್ಮ ಎನ್ನುವ ಬಿಜೆಪಿ ಕಾರ್ಯಕರ್ತರಿಗೆ ಪಾದಯಾತ್ರೆ ಸಮಯದಲ್ಲಿ ಹೃದಯಘಾತವಾಗಿದೆ, ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ, ಆದರೆ ಚಿಕಿತ್ಸೆ ಫಲಿತದೆ ಗೌರಮ್ಮ ನಿಧನ ಹೊಂದಿದ್ದಾರೆ. ಬಿಜೆಪಿಯ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಗೌರಮ್ಮ ಅವರ ಅಂತಿಮ ದರ್ಶನವನ್ನು ಪಡೆದರು.



