ಕೊಪ್ಪಳ ಜಿಲ್ಲೆ ಅಭಿವೃದ್ದಿಗೆ 187ಕೋಟಿ ರೂ ಅನುದಾನ
ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ
ಬಜೆಟ್ ಮಂಡನೆ ವೇಳೆ ಕೇಂದ್ರ ಸರ್ಕಾರದ ಮೇಲೆ ಆರೋಪ ಹಿನ್ನೆಲೆ
ಪ್ರತಿಪಕ್ಷಗಳಿಂದ ತೀವ್ರ ಆಕ್ರೋಶ, ಗದ್ದಲ, ಬಜೆಟ್ ಮಂಡನೆಗೆ ಅಡ್ಡಿ
ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ
10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ರೋಪ್ ವೇ
ದೇವದಾಸಿಯರ ಮಾಸಶನ ಹೆಚ್ಚಳ
1ರಿಂದ 7ನೇ ತರಗತಿ ಶಾಲೆಗಳಲ್ಲಿ 8ನೇ ತರಗತಿ ಆರಂಭ
ಬಿಬಿಎಂಪಿ ವ್ಯಾಪ್ತಿ 110 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆ
ಬೆಂಗಳೂರಿನಲ್ಲಿ ಬಿಸಿನೆಸ್ ಕಾರಿಡರ್ ರೂಪಿಸಲು ನಿರ್ಧಾರ