#Exclusive NewsTop Newsಜಿಲ್ಲೆಸುದ್ದಿ

ಕಾರವಾರ ; ಯಲ್ಲಾಪುರ ರಸ್ತೆಯ ಅರಬೈಲ್ ಸಮೀಪ ಭೀಕರ ರಸ್ತೆ ಅಪಘಾತ

ಕಾರವಾರ ( ಹುಬ್ಬಳ್ಳಿ) : ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ ಅಪಘಾತದಲ್ಲಿ 9 ಜನರು ದಾರುಣ ಸಾವು, 10 ಕ್ಲೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.​ ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ತರಕಾರಿ ತುಂಬಿದ್ದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು.

Comments (0)

Your email address will not be published. Required fields are marked *

Back to top button