ಉಪ ಚುನಾವಣೆ
-

ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಶರಣಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು…
Read More » -

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಮತ್ತಷ್ಟು ಶಕ್ತಿ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭಾ ಉಪಚುನಾವಣೆ ಫಲಿತಾಂಶಗಳು ದೊಡ್ಡ ನೈತಿಕ ಶಕ್ತಿ ನೀಡಿದೆ. ಮೂರಕ್ಕೆ ಮೂರು ಸ್ಥಾನವೂ ಕಾಂಗ್ರೆಸ್ ಪಾಲಾಗಿದ್ದು, ಸರ್ಕಾರವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಬಳಸಿದ್ದ…
Read More » -

ಶಿಗ್ಗಾಂವಿ ಸೋಲಿಗೆ ಒಳೇಟು ಕಾರಣ.. ರಾಜ್ಯ ಬಿಜೆಪಿಗರ ಮೇಲೆ ಹೈಕಮಾಂಡ್ ಬ್ರಹ್ಮಾಸ್ತ್ರ..!?
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಎದುರು ನೋಡುತ್ತಿದ್ದ ಬಿಜೆಪಿ ವರಿಷ್ಠರಿಗೆ ಬೈ ಎಲೆಕ್ಷನ್ ಹೀನಾಯ ಸೋಲು ತೀವ್ರ ಮುಜುಗರ ತಂದಿದೆ. ರಾಜ್ಯ ಬಿಜೆಪಿಗರ ವಿರುದ್ಧ ಹೈಕಮಾಂಡ್…
Read More » -

ಬಿಜೆಪಿ ಭದ್ರಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿಗೆ ಮುಖಭಂಗ
ಬಿಜೆಪಿ ಭದ್ರಕೋಟೆಯಾಗಿದ್ದ ಶಿಗ್ಗಾಂವಿಯಲ್ಲಿ ಭರತ್ಬೊಮ್ಮಾಯಿಗೆ ತೀವ್ರ ಮುಖಭಂಗವಾಗಿದೆ.. ಕಾಂಗ್ರೆಸ್ ಯಾಸೀರ್ ಅಹ್ಮದ್ ಖಾನ್ 1,00,756 ಮತಗಳನ್ನ ಪಡೆದಿದ್ದು, ಭರತ್ ಬೊಮ್ಮಾಯಿ 87, 308 ವೋಟ್ಗಳನ್ನ ಪಡೆದಿದ್ದಾರೆ.. ಶಿಗ್ಗಾಂವಿಯಲ್ಲಿ…
Read More » -

ಹ್ಯಾಟ್ರಿಕ್ ಸೋಲುಂಡ ನಿಖಿಲ್ ಕುಮಾರಸ್ವಾಮಿ..‘ಆ’ ಕಾರಣ ಮುಳುವಾಯ್ತಾ..?
ಚನ್ನ ಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಎದುರು NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. 1,12,642 ಗಳನ್ನ ಸಿ.ಪಿ.ಯೋಗೇಶ್ವರ್ ಗಳಿಸಿದ್ದು, ನಿಖಿಲ್ ಕುಮಾರಸ್ವಾಮಿ 87,229 ಮತಗಳಿಗೆ ಸೀಮಿತವಾಗಿದ್ದಾರೆ.. ಮಂಡ್ಯ,…
Read More » -

ಚನ್ನಪಟ್ಟಣ ಉಪಚುನಾವಣೆ 2024: ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ -ಆರ್.ಅಶೋಕ್
ಬೆಂಗಳೂರು: ಉಪುಚುನಾವಣೆಯಲ್ಲಿ ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಮುಂದೆ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ…
Read More » -

2028ರ ಚುನಾವಣೆಯ ಗೆಲುವಿಗೆ ಇದು ಮುನ್ನುಡಿ: ಡಿಕೆ ಶಿವಕುಮಾರ್
ಬೆಂಗಳೂರು: ಸುಳ್ಳನ್ನು ಹೇಳಿ ಅಪ್ರಚಾರ ಮಾಡಿದ್ದಾರೆ. ಮತದಾರರು ಪ್ರಜ್ಞಾವಂತರಿದ್ದಾರೆ. ಉಪ ಚುನಾವಣೆಯ ಗೆಲುವು 2028ರ ವಿಧಾನಸಭೆ ಚುನಾವಣೆಗೆ ಗೆಲುವಿಗೆ ಮುನ್ನುಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಣ್ಣಿಸಿದ್ದಾರೆ.…
Read More » -

ಸರ್ಕಾರದ ಮೇಲೆ ವಿಶ್ವಾಸವೇ ಇಲ್ಲದಂತೆ ಮಾತನಾಡಿದ್ದಾರೆ – ಡಾ.ಜಿ ಪರಮೇಶ್ವರ್
ರಾಜ್ಯದಲ್ಲಿರುವ ಕರ್ನಾಟಕ ಸರ್ಕಾರ ಯಾವಾಗ್ ಬೀಳುತ್ತೆ.. ಈವಾಗ್ ಬೀಳುತ್ತೆ ಅಂತ ವಿಪಕ್ಷಗಳು ಜಾಗಟೆ ಬಾರಿಸುತ್ತಿವೆ. ಡಿಸೆಂಬರ್ ಕ್ರಾಂತಿ ಬಗ್ಗೆ ಭವಿಷ್ಯ ನುಡಿಯುತ್ತಿವೆ. ಇದಕ್ಕೆ ಪೂರಕ ಎನ್ನುವಂತೆ ಗೃಹಮಂತ್ರಿ…
Read More » -

ಚೀಲದಲ್ಲಿ ದಲಿತ ಮಹಿಳೆಯ ಶವ ಪತ್ತೆ: ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಮಹಿಳೆಯ ಕೊಲೆ!
ಲಕ್ನೋ: ಉತ್ತರ ಪ್ರದೇಶದ ಕರ್ಹಾಲ್ ಕ್ಷೇತ್ರದಲ್ಲಿ ಗೋಣಿಚೀಲದಲ್ಲಿ 23 ವರ್ಷದ ದಲಿತ ಮಹಿಳೆಯ ಶವ ಪತ್ತೆಯಾಗಿದೆ. ಯುವತಿ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲು ಬಯಸಿದ್ದರಿಂದ ಆಕೆಯನ್ನು ಹತ್ಯೆ…
Read More » -

ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಿದೆ.
ಉಪಚುನಾವಣೆ ಸಂದರ್ಭದಲ್ಲಿ ಪ್ರತಿಕ್ಷ ಬಿಜೆಪಿ ‘ಮುಸ್ಲಿಂ ಓಲೈಕೆ’ ವಿಚಾರ ಮುಂದಿಟ್ಟುಕೊಂಡು ಆಡಳಿತ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಅದಕ್ಕೆ ಪೂರಕವಾಗಿ ವಕ್ಫ್ ವಿವಾದವೂ ಭುಗಿಲೆದ್ದಿದ್ದು ಕಾಂಗ್ರೆಸ್ಗೆ…
Read More » -

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರ್ ಬೈಎಲೆಕ್ಷನ್; ಬೆಳಗ್ಗೆಯಿಂದ ಮತದಾರರಿಂದ ಉತ್ತಮ ಪ್ರತಿಕ್ರಿಯೆ
ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಜನರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ. ಹಿರಿಯ ನಾಗರಿಕರು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಚನ್ನಪಟ್ಟಣ…
Read More » -

ಕುಮಾರಸ್ವಾಮಿಯನ್ನ ಕರಿಯ ನಿನ್ನ ರೇಟ್ ಹೇಳು – ಅವಹೇಳನಕಾರಿ ಮಾತು ಬಳಸಿದ ಜಮೀರ್ ಅಹ್ಮದ್
ರಾಮನಗರ: ಚನ್ನಪಟ್ಟಣದಲ್ಲಿ ವಿಧಾನಸಭೆ ಉಪಚುನಾವಣೆ ಪ್ರಚಾರ ಕಾವೇರಿದ್ದು, ಪ್ರಚಾರದ ಭರಾಟೆಯ ನಡುವೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ…
Read More » -

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಯತ್ನ ವಿರೋದ ಪಕ್ಷಗಳು ಮಾಡುತ್ತಿವೆ: ಶಿವಕುಮಾರ್
ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವ ಪ್ರಯತ್ನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮಾಡುತ್ತಿವೆ, ದೇವೇಗೌಡರು ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಬೇಕೆಂದಿದ್ದಾರೆ, ಅದೇ ಕಾರಣಕ್ಕೆ ಜನರು ಬಹಳ ಎಚ್ಚರಿಕೆಯಿಂದ …
Read More » -

ಶಿಗ್ಗಾಂವಿ ಉಪ ಚುನಾವಣೆ : ಕಾಂಗ್ರೆಸ್ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಹಂಚುವುದನ್ನು ನೋಡಿರಲಿಲ್ಲ- ಬೊಮ್ಮಾಯಿ
ಹುಬ್ಬಳ್ಳಿ : ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಹಣ ಹಂಚುವುದರಲ್ಲಿ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ ಶುರುವಾಗಿದೆ. ಸಮುದಾಯವಾರು ಶಾಸಕರು ಹಣ ಹಂಚಿಕೆ ಮಾಡುತ್ತಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ…
Read More » -

ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಯೋಗೇಶ್ವರ್ ಗೆಲುವಿಗೆ ಪತ್ನಿಯಿಂದ ವಾಯುಸ್ಥಿತಿ ಹೋಮ
ಮಂಡ್ಯ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲವು ಸಾಧಿಸಬೇಕೆಂದು ಯೋಗೇಶ್ವರ್ ಪತ್ನಿ ಶೀಲಾ ಮಂಡ್ಯ ಜಿಲ್ಲೆಯ ಮದ್ದೂರಿನ ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹೋಮ ಮಾಡಿಸಿದ್ದಾರೆ. ಶ್ರೀಪಾದ್…
Read More » -

ದೇಶದ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ; ಡಿ.ಕೆ. ಶಿವಕುಮಾರ್
ವಯನಾಡು: ವಯನಾಡಿನ ಜನ ಕೇವಲ ಒಬ್ಬ ಸಂಸತ್ ಸದಸ್ಯರನ್ನು ಆಯ್ಕೆ ಮಾಡುತ್ತಿಲ್ಲ. ಬದಲಾಗಿ ಈ ದೇಶದ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಆಯ್ಕೆ ಮಾಡುತ್ತಿದ್ದೀರಿ. ಇದು ವಯನಾಡಿನ…
Read More » -

ಕಾಂಗ್ರೆಸ್ ಎಷ್ಟೇ ಟೋಕನ್ ಕೊಟ್ರೂ ಗೆಲ್ಲುವುದು NDA ಅಭ್ಯರ್ಥಿ ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ:ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ “ಟೋಕನ್” ಮೊರೆ ಹೋಗಿದೆ, ಆದರೆ ಕಾಂಗ್ರೇಸ್ ಎಷ್ಟೇ ಟೋಕನ್ ಕೊಟ್ಟರು ಗೆಲ್ಲುವುದು ಮಾತ್ರ NDA ಅಭ್ಯರ್ಥಿ ಎಂದು ಕೇಂದ್ರ ಸಚಿವ…
Read More » -

ಮೋದಿಯವರ ಮಾತಿಗೆ ಬೆಲೆ ಕೊಡುತ್ತೇನೆ ; ಮಾಜಿ ಸಂಸದೆ ಸುಮಲತಾ
ಮಂಡ್ಯ: ನನ್ನ ರಾಜಕೀಯ ಜೀವನ ಇನ್ನು ಮುಂದೆಯೂ ಮಂಡ್ಯದಲ್ಲಿಯೇ ಎಂದು ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಪುನರುಚ್ಛರಿಸಿದ್ದಾರೆ. ಮಂಡ್ಯದಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜನವರಿಯಿಂದ…
Read More » -

ಶಾಲೆಗಳ ಕಟ್ಟಡಕ್ಕೆ 25 ಎಕರೆ ಭೂಮಿ ದಾನ ಮಾಡಿದ್ದೇನೆ ; ಡಿ.ಕೆ.ಶಿವಕುಮಾರ್
ಚನ್ನಪಟ್ಟಣ: ಶಾಲೆಗಳ ನಿರ್ಮಾಣಕ್ಕೆ ಕನಕಪುರದಾದ್ಯಂತ 25 ಎಕರೆ ಭೂಮಿಯನ್ನು ದಾನ ಮಾಡಿದ್ದೇನೆ ದೇವೇಗೌಡರ ಕುಟುಂಬ ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟಾ ಭೂಮಿಯನ್ನಾದರೂ ಕೊಟ್ಟಿದೆಯೇ ಎಂದು…
Read More » -

300 ರೂ. ಆಮಿಷವೊಡ್ಡಿ ಸಿದ್ದರಾಮಯ್ಯ ಸಮಾವೇಶಕ್ಕೆ ಜನ ಕರೆಸಿದ ಆರೋಪ: VIDEO VIRAL
ಬಳ್ಳಾರಿ: ಸಂಡೂರು ಉಪಚುನಾವಣೆ ಅಖಾಡದಲ್ಲಿ ಮತಬೇಟೆಗೆ ಇಳಿದಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಗುರುವಾರ ಮತಯಾಚನೆ ಮಾಡಿದ್ದರು. ಸಿಎಂ ಭಾಗವಹಿಸಿದ್ದ ಸಮಾವೇಶಕ್ಕೆ ಹಣ ಕೊಟ್ಟು…
Read More » -

ನನ್ನ ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ; ಹೆಚ್. ಡಿ. ದೇವೇಗೌಡ
ಚನ್ನಪಟ್ಟಣ: ನನ್ನ ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಹೇಳಿದ್ದಾರೆ.ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ…
Read More » -

ನೂರು ಸುಳ್ಳು ಹೇಳಿ, ಮುಖ್ಯಮಂತ್ರಿ ವಿರುದ್ಧದ ಸುಳ್ಳು ಆರೋಪ ನಿಜ ಮಾಡಲಾಗದು : ಸಚಿವ ಕೆ.ಜೆ. ಜಾರ್ಜ್
ಚನ್ನಪಟ್ಟಣ: ನೂರು ಸುಳ್ಳು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪವನ್ನು ನಿಜ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.ಚನ್ನಪಟ್ಟಣ ಕ್ಷೇತ್ರದ…
Read More » -

ಪ್ರಾದೇಶಿಕ ಪಕ್ಷ ಉಳಿಸಲು ಪ್ರಚಾರಕ್ಕೆ ಬಂದಿದ್ದೇನೆ : ಹೆಚ್.ಡಿ. ದೇವೇಗೌಡ
ಚನ್ನಪಟ್ಟಣ: ಮೈತ್ರಿ ನಾಯಕರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಗ್ಗೂಡಿ ಎನ್ಡಿಎ ಅಭ್ಯರ್ಥಿಯ ಪರ ನಿನ್ನೆ ಮತಯಾಚನೆ ನಡೆಸಿದ್ದು, ಈ…
Read More » -

ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್
ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ…
Read More » -

ದಳದವರು ಕಣ್ಣೀರಿನಿಂದ ಕೆರೆ ತುಂಬಿಸುತ್ತಿದ್ದಾರೆ : ಮಾಜಿ ಸಂಸದ ಡಿ.ಕೆ.ಸುರೇಶ್
ಚನ್ನಪಟ್ಟಣ : ರೈತರಿಗೆ, ಜನರಿಗೆ, ಜಾನುವಾರುಗಳಿಗೆ ಉಪಯೋಗವಾಗಲಿ ಎಂದು ಸಿ.ಪಿ.ಯೋಗೇಶ್ವರ್ ಅವರು ಕ್ಷೇತ್ರದ ಕೆರೆಗಳನ್ನು ತುಂಬಿಸಿದರು. ಬೇರೆಯವರು ನಿಖಿಲ್ ಕುಮಾರಸ್ವಾಮಿಗೆ ಅನ್ಯಾಯವಾಗಿದೆ ಎಂದು ಕಣ್ಣೀರಿನಿಂದ ಕೆರೆಗಳನ್ನು ತುಂಬಿಸುತ್ತಿದ್ದಾರೆ”…
Read More » -

ಸಿಎಂ ಸಿದ್ದುಗೆ ಮುಡಾ ನೋಟಿಸ್ ; ಸಚಿವ ಸತೀಶ್ ಜಾರಕಿಹೊಳಿ ಹಿಂಗ್ಯಾಕಂದ್ರು ?
ಹುಬ್ಬಳ್ಳಿ: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಕುದ್ದು ಹಾಜರಾಗಲು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಅವರು ಹಾಜರಾಗಲೇಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ…
Read More » -

ಚನ್ನಪಟ್ಟಣ ಅಖಾಡಕ್ಕೆ ಇಂದು ದೊಡ್ಡಗೌಡರ ಎಂಟ್ರಿ !
ರಾಮನಗರ: ಇಂದು ಚನ್ನಪಟ್ಟಣದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲಿದ್ದಾರೆ. ದೇವೇಗೌಡರನ್ನು ಪ್ರಚಾರಕ್ಕೆ ಇಳಿಸುವ ಮೂಲಕ ಕಾಂಗ್ರೆಸ್ಗೆ ಕೌಂಟರ್ ಕೊಡುವುದರ ಜತೆಗೆ,…
Read More » -

ವಯನಾಡಿನಲ್ಲಿ ಮೋದಿ ಕರಿತು ರಾಹುಲ್ ಅಚ್ಚರಿಯ ಹೇಳಿಕೆ !
ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದೀಗ ಮೋದಿ ಬಗ್ಗೆ ಮಾತಾಡೋಕೆ ಬೋರ್ ಆಗುತ್ತೆ’ ಎಂದು ಅಚ್ಚರಿಯ…
Read More » -

ಬಿರುಸುಗೊಂಡ ಉಪಚುನಾವಣೆ ; ಉಪಕದನದ ಅಖಾಡಕ್ಕೆ ಇಂದಿನಿಂದ CM…DCM ಎಂಟ್ರಿ !
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದಿನಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚುನಾವಣಾ ಪ್ರಚಾರಕ್ಕೆ ಧುಮುಕಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮತ್ತು…
Read More » -

ಪ್ರಚಾರದ ವೇಳೆ ಬೈಕ್ನಿಂದ ಕೆಳಗೆ ಬಿದ್ದ ನಿಖಿಲ್ ಕುಮಾರಸ್ವಾಮಿ !
ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಬೈಕ್ನಿಂದ ಬಿದ್ದ ಘಟನೆ ಶನಿವಾರ ನಡೆದಿದೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತನ…
Read More » -

ಚುನಾವಣಾ ಪ್ರಚಾರ ತಂತ್ರಕ್ಕೆ ಪ್ರಶಾಂತ್ ಕಿಶೋರ್ ವಿಧಿಸುವ ಶುಲ್ಕ 100 ಕೋಟಿ ರೂ.
ಪ್ರಶಾಂತ್ ಕಿಶೋರ್ ಅವರು ರಾಜಕೀಯ ಪಕ್ಷಗಳಿಗೆ ಚುನಾವಣಾ ಕಾರ್ಯತಂತ್ರದ ಸೇವೆಗಳಿಗಾಗಿ 100 ಕೋಟಿಗೂ ಹೆಚ್ಚು ಶುಲ್ಕ ವಿಧಿಸುತ್ತಾರೆ. ಮುಂಬರುವ ಬಿಹಾರ ಉಪಚುನಾವಣೆಯ ಪ್ರಚಾರದಲ್ಲಿ ಪ್ರಶಾಂತ್ ಕಿಶೋರ್ ಅವರೇ…
Read More » -

ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಮನಗರ: ಬಿಜೆಪಿ ಹಾಗೂ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬುದು ಗೋತ್ತಾಗಿ ಆ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More » -

ಉಪಚುನಾವಣೆಯ ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತದೆ : ಎಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅಧಿಕಾರ ಪೂರ್ಣಗೊಳಿಸುವುದಿಲ್ಲ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದೀಗ ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ…
Read More » -

ಕಾಂಗ್ರೇಸ್ ನಾಯಕರ ಟಾರ್ಗೆಟ್ ನಿಖಿಲ್ ಕುಮಾರಸ್ವಾಮಿ ಅಲ್ಲ:ಹೆ.ಚ್.ಡಿ ಕುಮಾರಸ್ವಾಮಿ
ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಸ್ಥಳೀಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿಯವರನ್ನು ಸ್ಪರ್ಧೆಗಿಳಿಸುವುದು…
Read More » -

JDS ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ.ಟಿ.ದೇವೇಗೌಡಗೆ ಕೊಕ್
ಚನ್ನಪಟ್ಟಣ: ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ…
Read More » -

ವಯನಾಡಲ್ಲಿ ಪ್ರಚಾರ ಆರಂಭಿಸಿದ ಪ್ರಿಯಾಂಕಾ ಗಾಂಧಿ
ವಯನಾಡು : ವಯನಾಡು ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸೋಮವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಪ್ರಿಯಾಂಕಾ…
Read More » -

ಚನ್ನಪಟ್ಟಣದಲ್ಲಿ ಎಚ್ಡಿಕೆ ಭಾವನಾತ್ಮಕ ಭಾಷಣ !
ಚನ್ನಪಟ್ಟಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ನನಗೆ ಅಮೃತ ಕೊಟ್ಟಿರುವವರು ನೀವು. ಇದೀಗ ನಿಖಿಲ್ ಕುಮಾರಸ್ವಾಮಿ ‘ಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನನ್ನು ಆಶೀರ್ವದಿಸಿ ಗೆಲ್ಲಿಸಿ ಎಂದು…
Read More » -

ಯೋಗಿ ಸ್ಪರ್ಧೆಗೆ ಕಾಂಗ್ರೆಸ್ನಲ್ಲಿ ಅಸಮಾಧಾನ ಇಲ್ಲ: ಡಿಕೆಶಿ
ಬೆಂಗಳೂರು:ಚನ್ನಪಟ್ಟಣದಲ್ಲಿ ಪಕ್ಷದಿಂದ ಕಣಕ್ಕಿಳಿಸಿರುವ ಅಭ್ಯರ್ಥಿ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಸಮಾಧಾನವಿದೆ ಎಂಬುದೆಲ್ಲ ಸುಳ್ಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್,…
Read More » -

ಮೈತ್ರಿ ಅಭ್ಯರ್ಥಿ ಯಾರೇ ಆದ್ರು ಯೋಗಿಗೆ ಜಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಚನ್ನಪಟ್ಟಣ: ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದಿಂದ ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ ಯಾರೇ ಸ್ಪರ್ಧಿಸಿದರೂ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಜಯಗಳಿಸುವುದು ಭರ್ಜರಿ ಖಚಿತ ಎಂದು ಸಿಎಂ…
Read More » -

ಚನ್ನಪಟ್ಟಣದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಘೋಷಣೆ
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಬಹುತೇಕ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ…
Read More » -

ಸಿಪಿ ಯೋಗೇಶ್ವರ್ನ್ನು ಕಾಂಗ್ರೆಸ್ಗೆ ಕರೆ ತರಲು ಡಿ.ಕೆ.ಬ್ರದರ್ಸ್ ತಂತ್ರ ಸಕ್ಸಸ್!
ಕಳೆದ ಎರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ನಡೆದಂತೆ, ಕುಮಾರಸ್ವಾಮಿ ಹೇಳಿದಂತೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು (ಅಕ್ಟೋಬರ್ 23) ಬೆಂಗಳೂರಿನ…
Read More » -

ಮೈಸೂರಿಗೆ ಬಂದು ವಯನಾಡಿಗೆ ಸೋನಿಯಾ, ಪ್ರಿಯಾಂಕಾ ಪ್ರಯಾಣ
ಮೈಸೂರು: ಕಾಂಗ್ರೆಸ್ ನಾಯಕಿಯರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ವಾದ್ರ ಅವರು ಮಂಗಳವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮೂಲಕ ಕೇರಳದ ವಯನಾಡಿಗೆ ಪ್ರಯಾಣ…
Read More » -

’ಯೋಗಿ‘ಯನ್ನು ಸ್ವಾಗತಿಸಿದ ಡಿಕೆ ಬ್ರದರ್ಸ್
ಬೆಂಗಳೂರು: ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ…
Read More » -

ವಯನಾಡು ಲೋಕಸಭಾ ಚುನಾವಣೆಗೆ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ!
ನವದೆಹಲಿ: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ಡೆಮಾಕ್ರಟಿಕ್ ಫ್ರಂಟ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅ.23ರ ಬುಧವಾರ ನಾಮಪತ್ರ …
Read More »










































