Category: ಕೊಪ್ಪಳ

ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು….!

ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಆರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.ಮೃತ ವಿದ್ಯಾರ್ಥಿಯನ್ನು ನಿರುಪಾದಿ ಹರಿಜನ ಎಂದು ಗುರುತಿಸಲಾಗಿದೆ. ಕೊಪ್ಪಳ…

ಅಂಜನಾದ್ರಿಯಲ್ಲಿ ಇಂದು ಹನುಮಮಾಲಾ ವಿಸರ್ಜನೆ

ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಇಂದು ಐತಿಹಾಸಿಕ ಹನುಮಮಾಲಾ ವಿಸರ್ಜನೆ ನಡೆಯಲಿದ್ದು, ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ…

ತುಂಗಭದ್ರಾ ಜಲಾಶಯಕ್ಕೆ ಮತ್ತೊಂದು ಆತಂಕ . . . . . . . .

ಕೊಪ್ಪಳ : ತುಂಗಭದ್ರಾ ಜಲಾಶಯದ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ವಾರದ ನಿರಂತರ ಪ್ರಯತ್ನದ ಫಲವಾಗಿ ತಾತ್ಕಾಲಿಕ ಗೇಟ್ ಅಳವಡಿಕೆ ಮಾತ್ರ ಮಾಡಲಾಗಿದೆ. ಇನ್ನೊಂದಡೆ…

ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಅತಿಥಿ ಬಾಲಿವುಡ್ ನಟನಿಗೆ ಆಹ್ವಾನ

ಸುಪ್ರಸಿದ್ಧವಾದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುತ್ತದೆ. ಪ್ರತಿ ವರ್ಷ ಕೂಡ ಇದಕ್ಕೆ ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಈಬಾರಿಯ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್…

ಯಡಿಯೂರಪ್ಪ ಮೇಲೆ, ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಲು ಹೊರಟಿದೆ ಇಂತಹ ಗೊಡ್ಡು ಬೆದರಿಕೆಗೆ ನಾವು ಜಗ್ಗಲ್ಲ: ಶ್ರೀರಾಮುಲು

ಕೊಪ್ಪಳ: ಒಂದೂವರೆ ವರ್ಷಗಳ ಕಾಲ ತುಟಿ ಬಿಚ್ಚದ ಸರ್ಕಾರ ಈಗ ಸಿದ್ದರಾಮಯ್ಯ ಅವರ ಕಾಲದಲ್ಲಿ ಹಗರಣಗಳನ್ನು ಮುಚ್ಚಿ ಹಾಕಲು ಯಡಿಯೂರಪ್ಪ, ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಲು…

ಭಾಗ್ಯಲಕ್ಷ್ಮಿ’ ಯೋಜನೆಗೆ ಹಣ ಕೊಡದಕ್ಕೂ ಸರ್ಕಾರ ಪರದಾಡುತ್ತಿದೆ: ಬಿಎಸ್‌ವೈ ಕಿಡಿ

ಕೊಪ್ಪಳ: ನಾನು ಮುಖ್ಯಮಂತ್ರಿಯಾಗಿದ್ದಾಗ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ರೂಪಿಸಿದ್ದ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯನ್ನೇ ಸರ್ಕಾರ ನಿಲ್ಲಿಸಿದೆ. ಈಗ ಅದರ ಮೆಚ್ಯೂರಿಟಿ ಹಣ ಕೊಡಲು ದುಡ್ಡು ಇಲ್ಲದಷ್ಟು ಸರ್ಕಾರ…

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

ಕೊಪ್ಪಳ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎರಡನೇ ವಿಭಾಗದ ಸಹಾಯಕ (SDA) ರುದ್ರೇಶ್​ ಯಾದವಣ್ಣನವರ್ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಇದೀಗ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಜೆಸ್ಕಾಂ ಗುತ್ತಿಗೆದಾರರೊಬ್ಬರು…

ಕನ್ನಡ ನಾಮಫಲಕ ಬಗ್ಗೆ ಕೋರ್ಟ್ ಅಭಿಪ್ರಾಯ ಐತಿಹಾಸಿಕ : ಸಚಿವ ಶಿವರಾಜ್​ ತಂಗಡಗಿ

ಬೆಂಗಳೂರು: ಕರ್ನಾಟಕದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿರುವವರು ಶೇಕಡ 60 ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೈಕೋರ್ಟ್ ನೀಡಿರುವ ಅಭಿಪ್ರಾಯ ಐತಿಹಾಸಿಕವಾದದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ…

ತುಂಗಭದ್ರಾ ನದಿಗೆ ನೀರು ಬಿಡುಗಡೆ – ಮುಳುಗಡೆ ಹಂತ ತಲುಪಿದ ಕಂಪ್ಲಿ ಸೇತುವೆ

ಕೊಪ್ಪಳ: ತುಂಗಭದ್ರಾ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಿದ ಹಿನ್ನೆಲೆ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿಯ ಕಂಪ್ಲಿ ಸೇತುವೆ ಮುಳುಗಡೆ ಹಂತ ತಲುಪಿದೆ. ಸೇತುವೆ…

ಗಂಗಾವತಿಯಲ್ಲಿ ಹೆಚ್ಚಾದ ಪುಂಡರ ಹುಚ್ಚಾಟ!

ಕೊಪ್ಪಳ‌:ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ದಾಸನಾಳ ಗ್ರಾಮದಲ್ಲಿ ಬೈಕ್ ವೀಲ್ಹಿಂಗ್ ಮಾಡುವ ಪುಂಡಾಡಿಗಳ ಸಂಖ್ಯೆ ಅತಿಯಾಗಿದೆ.ಇಬ್ಬರು ಯುವಕರು ಸೇರಿ ರೋಡ ಮದ್ಯದಲ್ಲಿ ಬೈಕ್…

ಭತ್ತದ ನಾಡು ಗಂಗಾವತಿ ಜನರಿಗೆ ಇದು  ಆತಂಕಕಾರಿ ​ ಸುದ್ದಿ!

ಕೊಪ್ಪಳ: ಅವೈಜ್ಞಾನಿಕ ಕ್ರಿಮಿನಾಶಕ ಮತ್ತು ರಾಸಾಯನಿಕ ಗೊಬ್ಬರದಿಂದ ಭತ್ತಕ್ಕೆ ಎಫೆಕ್ಟ್ ಆಗುತ್ತಿದೆ.​​ ಭತ್ತದ ನಾಡು ಗಂಗಾವತಿ ಜನರಿಗೆ ಇದು ಆತಂಕಕಾರಿ ​ ಸುದ್ದಿ.ಗಂಗಾವತಿಯಲ್ಲಿ ಬೆಳೆದ ಅಕ್ಕಿ ಬಳಸಿದರೆ…

ಸಿಎಂ ಕಾನ್ ವೇ ವಿರುದ್ಧ ನುಗ್ಗಿದ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಾರು!

ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಇದ್ದ ವಾಹನ ತೆರಳುತ್ತಿದ್ದಾಗ ಸ್ವತಃ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಕೂಡ ವಿರುದ್ಧ ದಿಕ್ಕಿನಲ್ಲಿ ಚಲಿಸಿರುವಂತಹ…

ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್!

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ…

ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲ ಶವ ಸಂಸ್ಕಾರಕ್ಕೂ ಪರದಾಡುವ ಸ್ಥಿತಿ:ಕೊಪ್ಪಳ

ಸ್ಮಶಾನಕ್ಕೆ ಹೋಗಲು ರಸ್ತೆ ಸಂಪರ್ಕವಿಲ್ಲದ ಕಾರಣ ಭತ್ತದ ಗದ್ದೆಗಳಲ್ಲೇ ಶವ ಹೊತ್ತುಕೊಂಡು ಸಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಳೆನಾಗನಹಳ್ಳಿಯಲ್ಲಿ ನಡೆದಿದೆ. ಯಾರಾದರೂ ಮೃತಪಟ್ಟರೆ ಅವರ…

ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು

ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ…

ತುಂಗಭದ್ರಾ ಜಲಾಶಯ ಬರ್ತಿ- ಮುಖ್ಯಮಂತ್ರಿಯೊಬ್ಬರು ಬಾಗಿನ ಅರ್ಪಿಸಿದ್ದು ಇದೇ ಮೊದಲು!

ಕೊಪ್ಪಳ: ಉತ್ತಮ ಮಳೆ ಕಂಡು ಜಲಾಶಯ ತುಂಬಿ 19ನೇ ಕ್ರೆಸ್ಟ್ ಗೇಟ್ ಕೊಚ್ಚಿಹೋಗಿದ್ದ ತುಂಗಭದ್ರಾ ಜಲಾಶಯಕ್ಕೆ ಇಂದು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ…

ರಾಜ್ಯಾದಾದ್ಯಂತ ಇಂದು-ನಾಳೆ ಭಾರಿ ಮಳೆ!

ಸೆ.22ರಂದು ಭಾನುವಾರ ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…

ವಿಚ್ಚೇದನ ಕೋರಿದ್ದ ದಂಪತಿಯನ್ನು ಕೊಪ್ಪಳ ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್!

ವಿಚ್ಚೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್. ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಮಾಡಿಕೊಳ್ಳಿ ಎಂದು ಧಾರವಾಡ ಹೈಕೋರ್ಟ್‌ ನ್ಯಾಯಮೂರ್ತಿ ವಿಚ್ಚೆದನ ದಂಪತಿಗಳಿಗೆ ತಿಳಿಸಿದ್ದಾರೆ.ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇ ರಿದ್ದ…

Verified by MonsterInsights