Category: ಚಿಕ್ಕಮಗಳೂರು

ಶಾಲಾ ಮಕ್ಕಳ ವಾಹನ ಪಲ್ಟಿ – ಐವರು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಪ್ರವಾಸಕ್ಕೆ ಎಂದು ಬಂದಿದ್ದ ಶಾಲಾ ಮಕ್ಕಳಿದ್ದ ವಾಹನ ಪಲ್ಟಿಯಾಗಿ ಐವರು ಮಕ್ಕಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್‌ನ ಬಳಿ ನಡೆದಿದೆ. ಮೈಸೂರಿನ ಖಾಸಗಿ…

ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ; ಚಿಕ್ಕಮಗಳೂರು ಬಂದ್

ರವಿ ಬಂಧನದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಬಂದ್‌ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಹನುಮತ್ತಪ್ಪ ವೃತ್ತದಲ್ಲಿ ಬಿಜೆಪಿಯ ಸುಮಾರು 100 ಸದಸ್ಯರು ಮತ್ತು…

ಚಿಕ್ಕಮಗಳೂರಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಡುಗೆ ನೀಡಿದ ಶಿಲ್ಪಾ ಶೆಟ್ಟಿ ದಂಪತಿ

ಚಿಕ್ಕಮಗಳೂರು : ಬಾಲಿವುಡ್ ಸ್ಟಾರ್ ದಂಪತಿ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ರಂಭಾಪುರಿ ರಂಭಾಪುರಿ…

ಕೇರಳದಿಂದ ಕರ್ನಾಟಕ ಕೆಂಪುದಳ ಶಿಫ್ಟ್​.? ಪಶ್ಚಿಮಘಟಗಳಲ್ಲಿ ನಕ್ಸಲರಿಗಾಗಿ ANF ಶೋಧ..!

ಚಿಕ್ಕಮಗಳೂರು : ದಶಕದಿಂದ ನಕ್ಸಲರ ಸದ್ದಿಲ್ಲದೆ ಮೌನವಾಗಿದ್ದ ಮಲೆನಾಡಿನಲ್ಲಿ, ಮತ್ತೆ ಪ್ರತ್ಯೇಕ್ಷವಾದ ಕೆಂಪುದಳ.. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು.. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ,…

ಮೂಡಿಗೆರೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್​​ಗಳು ನಿಲ್ಲಿಸದೇ ವಿದ್ಯಾರ್ಥಿಗಳ ಪರದಾಟ..

ಚಿಕ್ಕಮಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಬಸ್ ಸಿಗದೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು, ಉಡುಪಿ…

ಶಾಸಕರನ್ನು ಖರೀದಿ ಮಾಡೋಕೆ ಅವ್ರೇನು ಕತ್ತೆನಾ? ಕುದುರೆನಾ?: ಸಿ.ಟಿ ರವಿ ಕಿಡಿ

ಬೆಂಗಳೂರು: ನಿಮ್ಮ ಶಾಸಕರನ್ನು ಖರೀದಿ ಮಾಡೋಕೆ ಅವ್ರೇನು ಕತ್ತೇನಾ? ಕುದುರೇನಾ? ದನನಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್‍ಸಿ ಸಿ.ಟಿ ರವಿ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ವಕ್ಫ್ ನೋಟಿಸ್ ಅನ್ನೋದೆ ಕಾನೂನು ಬಾಹಿರ: ಸಿ.ಟಿ ರವಿ

ಚಿಕ್ಕಮಗಳೂರು: ವಕ್ಫ್ ನೋಟಿಫಿಕೇಶನ್ ಅನ್ನೋದೇ ಕಾನೂನು ಬಾಹಿರ ಎಂದು ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿ. ಈ ವೇಳೆ, ರಾಜ್ಯದಲ್ಲಿ…

ದೇವಿರಮ್ಮನ ಬೆಟ್ಟದಲ್ಲಿ ಪ್ರಜ್ಞೆ ತಪ್ಪಿದ ಯುವತಿ – ಬೆಟ್ಟದ ತುದಿಯಿಂದ ಹೊತ್ತು ತಂದ ಪೊಲೀಸರು!

ಚಿಕ್ಕಮಗಳೂರು: ದೇವೀರಮ್ಮನ ಬೆಟ್ಟದಲ್ಲಿ ದೇವರ ದರ್ಶನ ಪಡೆದು ಬೆಟ್ಟ ಇಳಿಯುವಾಗ ಯುವತಿಯೊಬ್ಬಳಿಗೆ ಕಾಲು ಉಳುಕಿ, ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಬೆಟ್ಟದ ತುದಿಯಿಂದ ಯುವತಿಯನ್ನು ಪೊಲೀಸ್ ಸಿಬ್ಬಂದಿ…

ಚಾರ್ಮಾಡಿ ಘಾಟ್  ಬಳಿ ಭೀಕರ ಘಟನೆ

ಕಾರು ಹಾಗೂ ಮೀನಿನ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳದಿಂದ ತೆರಳುತ್ತಿದ್ದ…

ರಸ್ತೆ ಸಂಪರ್ಕವಿಲ್ಲದೆ ಚಿಕಿತ್ಸೆಗಾಗಿ ಮೂರು ಕಿ.ಮೀ ವೃದ್ಧೆಯನ್ನು ಎತ್ತಿಕೊಂಡು ಬಂದ ಗ್ರಾಮಸ್ಥರು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲದ ಹಳ್ಳಿಗಳ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಒಂದೊಂದಾಗಿ ಹೊರ ಬರುತ್ತಿವೆ. ಇದೀಗ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಬೀಡು…

ಲೋಕಾ ಬಲೆಗೆ ಪ್ರಾಚಾರ್ಯ ಮತ್ತು ಎಫ್‌ಡಿಎ ಅಧಿಕಾರಿ!

ಚಿಕ್ಕಮಗಳೂರು:ಹಾಜರಾತಿ ಕೊರತೆ ಸರಿಪಡಿಸಿ, ಪರೀಕ್ಷೆ ಬರೆಯಲು ಅನುವು ಮಾಡಿಕೊಡುವ ವಿಷಯಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಯಿಂದ ಹಣ ಪಡೆಯುವ ವೇಳೆ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಹಾಗೂ ಎಫ್‌ಡಿಎ ಲೋಕಾಯುಕ್ತ ಬಲೆಗೆ…

ರಾಷ್ಟ್ರೀಯ ಥ್ರೋಬಾಲ್ ತಂಡಕ್ಕೆ ಕರ್ನಾಟಕದ ಗ್ರಾಮೀಣ ಪ್ರತಿಭೆ:ಉಷಾ

ಉಜಿರೆಯ ಶ್ರೀಧರ್ಮಸ್ಥಳ ಮಂಜುನಾಥ ಕಾಲೇಜಿಲ್ಲಿ ಮೂರನೇ ವರ್ಷದ ಬಿ.ಎ. ಕಲಿಯುತ್ತಿರುವ, ರಾಮನಾಥಪುರ ಹೋಬಳಿಯ ಕೂಡಲೂರಿನ ರೈತ ಕುಟುಂಬದ ಗಣೇಶ ಮತ್ತು ನೇತ್ರಾ ದಂಪತಿಯ ಪುತ್ರಿ ಉಷಾ, ಚಿಕ್ಕ…

ಚಿಕ್ಕಮಗಳೂರಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಮುಸ್ಲಿಂ ಯುವಕರ ಪುಂಡಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್‌ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ವಿಡಿಯೋ ವೈರಲ್​ ಆಗಿದೆ. ಈದ್ ಮಿಲಾದ್ ಮೆರವಣಿಗೆ ಸಿದ್ಧತೆ…

ಜಿಲ್ಲೆಗಳ ಸಂಸ್ಕ್ರತಿಯನ್ನು ಆಧರಿಸಿ ಮಾನವ ಸರಪಳಿ ರಚನೆ!

ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ 15 ರಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ…

KSRTC ಅಧಿಕಾರಿಗೆ ಚಾಕು ಇರಿದ ಅಸಿಸ್ಟೆಂಟ್!

ಚಿಕ್ಕಮಗಳೂರು: ವರ್ಗಾವಣೆ ಸಂಬಂಧ ಕುಟುಂಬಸ್ಥರನ್ನು ಕರೆಸಿ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಸಾರಿಗೆ ಇಲಾಖೆ ನೌಕರನೊಬ್ಬ ಇಲಾಖೆಯ ಡಿಸಿಗೆ ಚಾಕು ಇರಿದ ಘಟನೆ ನಗರದ ಸರ್ಕಾರಿ ಬಸ್ (KSRTC)…

ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್!

ರಾಜ್ಯ ಸರ್ಕಾರ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್.ಬೆಳಿಗ್ಗೆ10 ಗಂಟೆಗೆ ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.ರಾಜ್ಯ ಸರ್ಕಾರದ ವಿರುದ್ದ ಕನ್ನಡ,…

ರಸ್ತೆಯಲ್ಲಿ ಸಿಕ್ಕ 1ಲಕ್ಷ ಮೌಲ್ಯದ ಬ್ರೇಸ್ ಲೈಟ್,ಮಾನವಿಯತೆ ಮರೆದ ಯುವಕ

ರಸ್ತೆಯಲ್ಲಿ ಸಿಕ್ಕಿದ್ದ ಒಂದು ಲಕ್ಷ ಮೌಲ್ಯದ ಬ್ರೇಸ್ ಲೈಟ್ ನ್ನು ಹಿಂದಿರುಗಿಸುವ ಮೂಲಕ ರೂಪೇಶ್ ಹಾಗೂ ರಾಜೇಶ್ ಎಂಬುವವರು ಮಾನವೀಯತೆ ಮೆರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ…

ಟೀಚರ್ ಇಲ್ಲದೆ ಬಿಇಓ ಕಚೇರಿ ಧರಣಿ ಕುಳಿತ ವಿದ್ಯಾರ್ಥಿಗಳು

ಚಿಕ್ಕಮಗಳೂರು: ತಾಲೂಕಿನ ಹುಲುವತ್ತಿ ಗ್ರಾಮದ ಶಾಲೆಯಲ್ಲಿ ಟೀಚರ್ ಇಲ್ಲದ ಕಾರಣ ವಿದ್ಯಾರ್ಥಿಗಳು ಬಿಇಓ ಕಚೇರಿ ಬಳಿ ಬಂದು ಧರಣಿ ಕುಳಿತ್ತಿದ್ದಾರೆ. ಮುತ್ತೋಟಿ ಅರಣ್ಯ ವ್ಯಾಪ್ತಿಯಲ್ಲಿರುವ ಹುಲುವತ್ತಿ ಗ್ರಾಮದ…

ಟ್ರಕ್ಕಿಂಗ್ ಗೆ ನಕಲಿ ಟಿಕೆಟ್ ಸೃಷ್ಟಿ ಅರಣ್ಯಾಧಿಕಾರಿ ಅಮಾನತು

ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಟ್ರಕ್ಕಿಂಗ್ ಗೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ಅರಣ್ಯ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯಾಧಿಕಾರಿ ಚಂದನಗೌಡ ದ್ಯಾಮನಗೌಡ್ರ…

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ನೇಣಿಗೆ ಶರಣು

ಚಿಕ್ಕಮಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಕಳೆದ 4…

ರಣಮಳೆಗೆ ಭಾರೀ ಅವಾಂತರ – ಶೃಂಗೇರಿ ಗಾಂಧಿ ಮೈದಾನದ ಅಂಗಡಿಗಳು ಮುಳುಗಡೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮತ್ತೊಂದೆಡೆ ಕೊಗ್ರೆ-ಶೃಂಗೇರಿ…

ಆಟ ಆಡೋ ಮಕ್ಕಳೆಲ್ಲ ಮದ್ಯ ವ್ಯಸನಿಗಳಾಗಿದ್ದಾರೆ, ಬಾರ್ ಬಂದ್ ಮಾಡ್ಸಿ – ಸಚಿವರ ಬಳಿ ಮಹಿಳೆಯ ಅಳಲು

ಚಿಕ್ಕಮಗಳೂರು: ಆಟ ಆಡೋ ಮಕ್ಕಳೆಲ್ಲ ಬಾರ್‌ಗೆ ಹೋಗ್ತಿದ್ದಾರೆ ಸರ್. ಬದುಕಿ-ಬಾಳಬೇಕಾದ ಮಕ್ಕಳೆಲ್ಲಾ ಕುಡಿದು ಸಾಯ್ತಿದ್ದಾರೆ. ದಯವಿಟ್ಟು ನಮ್ಮೂರಲ್ಲಿರೋ ಬಾರ್ ಬಂದ್ ಮಾಡ್ಸಿ ಸರ್ ಎಂದು ಮಹಿಳೆಯೊಬ್ಬರು ವೈದ್ಯಕೀಯ…

ರಾಜಿ ಪಂಚಾಯಿತಿ ಮಾಡಿ ಒಳಗೇ ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದ್ದಾರೆ – ಸಿ.ಟಿ. ರವಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವತ್ತಿಗೆ 4 ದಿನ ಕಳೆದಿದೆ. ಆದರೂ ಎಫ್‍ಐಆರ್‍ನಲ್ಲಿ ಸಚಿವರ ಹೆಸರು…

ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಹಾವಳಿ : ನೂರು ದಾಟಿದ ಪ್ರಕರಣಗಳ ಸಂಖ್ಯೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನಾದ್ಯಂತ ಮುಂಗಾರು ಪೂರ್ವ ಮಳೆ ಅರ್ಭಟಿಸುತ್ತಿದೆ. ಮತ್ತೊಂದೆಡೆ ಸಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುತ್ತಿವೆ. ಡೆಂಗಿ / ಡೆಂಗ್ಯೂ ಹಾಗೂ ವಿಷಮ ಶೀತ ಜ್ವರ ರಣಕೇಕೆ…

ಚಲಿಸುತ್ತಿದ್ದ ಐರಾವತದಲ್ಲಿ ಏಕಾಏಕಿ ಬೆಂಕಿ : ಸುಟ್ಟು ಕರಕಲಾದ ಬಸ್

ಚಿಕ್ಕಮಗಳೂರು: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಐರಾವತ ಬಸ್​ನಲ್ಲಿ​​ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಮುಂಜಾನೆ ನಡೆದಿದೆ. ಡ್ರೈವರ್-ಕಂಡಕ್ಟರ್ ಸೇರಿ 40 ಜ‌ನ…

ಅಶ್ಲೀಲ ವಿಡಿಯೋ ಶೇರ್‌, ಅಪ್ಲೋಡ್‌ ಮಾಡುತ್ತಿದ್ದ ಪ್ರಜ್ವಲ್‌ ಮೇಲೆ ದೂರು ದಾಖಲು!

ಚಿಕ್ಕಮಗಳೂರು : ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಚಿಕ್ಕಮಗಳೂರಿನ ಕಳಸ ತಾಲೂಕಿನ…

Verified by MonsterInsights