Category: ದೆಹಲಿ

ಜಾತಿ ಗಣತಿ ಹೇಳಿಕೆಗೆ ಸಂಬಂಧಿಸಿದಂತೆ ಬರೇಲಿ ಕೋರ್ಟ್ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ

ನವದೆಹಲಿ: ಈ ವರ್ಷ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ‘ಜಾತಿ ಗಣತಿ’ ಮತ್ತು ಆರ್ಥಿಕ ಸಮೀಕ್ಷೆಯ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್…

ಬಿಜೆಪಿ “ಹಿಂದೂ ಭಯೋತ್ಪಾದಕ ಸಂಘಟನೆ” : ಸುರೇಶ್ ಯಾದವ್

ನವದೆಹಲಿ : ಸಮಾಜವಾದಿ ಪಕ್ಷದ ಸದರ್ ಶಾಸಕ ಸುರೇಶ್ ಯಾದವ್ ಬಾರಾಬಂಕಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರವನ್ನು “ಹಿಂದೂ ಭಯೋತ್ಪಾದಕ ಸಂಘಟನೆ” ಎಂದು ಹೇಳುವ ಮಾಡುವ…

ಮಹಾರಾಷ್ಟ್ರ ಸಚಿವ ಸಂಪುಟ ಖಾತೆ ಹಂಚಿಕೆ ಹೀಗಿದೆ….!

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ 2 ವಾರಗಳ ಬಳಿಕ ದೇವೇಂದ್ರ ಫಡ್ನವಿಸ್‌ ಅವರು ಸಚಿವ ಸಂಪುಟ ಸದಸ್ಯರಿಗೆ ಶನಿವಾರ ಖಾತೆ ಹಂಚಿಕೆ ಮಾಡಿದ್ದಾರೆ.…

ಉದ್ಧವ್ ಸೇನೆಯು ಬಿಎಂಸಿ ಚುನಾವಣೆಯಲ್ಲಿ ಪ್ರತ್ಯಕವಾಗಿ ಸ್ಪರ್ಧಿಸಬಹುದು : ರಾವತ್

ಮುಂಬೈ : ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಅವರು ಶನಿವಾರ ಮುಂಬರುವ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿಯಿಂದ ಹೊರಬಂದು ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವು…

ಲಿಂಗಪರಿವರ್ತನೆ ಮಾಡಿಕೊಂಡು ಗೆಳತಿಯನ್ನು ಮದುವೆಯಾದ ಮಹಿಳೆ

ಇತ್ತೀಚೆಗೆ ಸಲಿಂಗಿ ವಿವಾಹಗಳು ಅಲ್ಲೊಂದು ಇಲ್ಲೊಂದು ನಡೆಯುತ್ತಿದೆ. ಆದರೆ ಲಿಂಗ ಪರಿವರ್ತನೆ ಮಾಡಿಕೊಂಡು ಮದುವೆಯಾಗುವುದು ಕಡಿಮೆಯಾದರೂ ಅಂತಹ ಘಟನೆಗಳು ಕೂಡ ನಡೆದಿವೆ. ಲಿಂಗ ಪರಿವರ್ತನೆಯ ನಂತರ ಪ್ರೇಯಸಿ/ಪ್ರಿಯಕರ…

ಅಪ್ಪ-ಅಮ್ಮನ ಜತೆ ಸೇರಿ ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಮೆಣಸಿನ ಪುಡಿ, ರಾಡ್ ಹಾಕಿ ಚಿತ್ರಹಿಂಸೆ….

ಅಪ್ಪ-ಅಮ್ಮನ ಜತೆ ಸೇರಿಕೊಂಡು ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಮೆಣಸಿನ ಪುಡಿ, ರಾಡ್ ಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ರಾಜ್​ಗಢದಲ್ಲಿರುವ ತಮ್ಮ ಮನೆಯಲ್ಲಿ ಆಕೆಯನ್ನು ಇನ್ನೊಬ್ಬರ…

ವಿರಾಟ್ ಕೊಹ್ಲಿಗೆ ಶಾಕ್​ ನೀಡಿದ ಬಿಬಿಎಂಪಿ ….!

ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್‌ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ (One And Commune) ಬಾರ್ & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ…

ಇಂದಿರಾ ಗಾಂಧಿ ನಂತರ ಕುವೈತ್‌ಗೆ ತೆರಳಿದ ಭಾರತದ ಪ್ರಧಾನಿ…..!

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಕುವೈತ್‌ಗೆ ತೆರಳಿದ್ದಾರೆ. ಪ್ರಧಾನಿ ಮೋದಿಯವರ ಈ ಭೇಟಿ ಕೂಡ ವಿಶೇಷವಾಗಿದೆ ಏಕೆಂದರೆ 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು…

ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ…..!

ಬೆಂಗಳೂರು : ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟರ್​, ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ.…

ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಪತನವಾಗಿದ್ದು ಹೇಗೆ?

ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು 2021 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು. ಈ ಅಪಘಾತದಲ್ಲಿ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಒಟ್ಟು…

ಶಾಕಿಂಗ್​ ನ್ಯೂಸ್​ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್…!

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್​ & ಬುಚ್​…

‘ಎಲ್ಲರಿಗೂ ಸಮಯ ಬರುತ್ತದೆ‘ ಆರ್​.ಅಶ್ವಿನ್​ ವಿದಾಯದ ಭಾವುಕ ನುಡಿ

ಟೀಮ್ ಇಂಡಿಯಾದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಬ್ರಿಸ್ಬೇನ್​ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ…

‘ಒಂದು ದೇಶ, ಒಂದು ಚುನಾವಣೆ’ ಜಂಟಿ ಸಮಿತಿಯಲ್ಲಿ ಪ್ರಿಯಾಂಕಾ ವಾದ್ರಾ…..!

ಹೊಸದಿಲ್ಲಿ: ಪ್ರತಿಪಕ್ಷಗಳ ತೀವ್ರ ಅಪಸ್ವರದ ನಡುವೆಯೂ ಲೋಕಸಭೆಯಲ್ಲಿಮಂಡಿಸಲಾದ ‘ಒಂದು ದೇಶ, ಒಂದು ಚುನಾವಣೆ’ ವಿಧೇಯಕದ ಪರಾಮರ್ಶೆಗೆ ಬಿಜೆಪಿ ಸಂಸದ ಪಿ.ಪಿ. ಚೌಧರಿ ನೇತೃತ್ವದಲ್ಲಿ ಜಂಟಿ ಸಂಸದೀಯ ಸಮಿತಿ…

“ಅಂಬೇಡ್ಕರ್ ವಿರೋಧಿ ನಾನಲ್ಲ” : ಅಮಿತ್​ ಶಾ…!

ನವದೆಹಲಿ: ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ, ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ಹಾಗೂ ಎಲ್ಲಾ ವಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.…

ಎನ್​ಕೌಂಟರ್ ಮಾಡಿ ಐವರು ಉಗ್ರರ ಹತ್ಯೆಗೈದ ಜಮ್ಮು-ಕಾಶ್ಮೀರದಲ್ಲಿ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಮುಂದುವರೆದಿದೆ. ಎನ್​ಕೌಂಟರ್​ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಈ ಎನ್‌ಕೌಂಟರ್ ಕುಲ್ಗಾಮ್‌ನ ಬೆಹಿಬಾಗ್…

‘ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್’ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿನ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್ ‘ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್’ ಮತ್ತು…

ಪ್ರಧಾನಿ ನರೇಂದ್ರ ಮೋದಿಗೆ ಭೇಟಿಯಾದ ಬಿ.ವೈ.ವಿಜಯೇಂದ್ರ….!

ಬೆಂಗಳೂರು : ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ…

ನಿಜವಾದ ಸಂತ್ರಸ್ತೆ ನಾನು : ಟೆಕ್ಕಿ ಪತ್ನಿ ನಿಖಿತಾ ಹೇಳಿಕೆ….!

ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಪ್ರಕರಣಕ್ಕೆ…

ಶಿಕ್ಷಕಿಯರ ವಾಶ್ ರೂಂನಲ್ಲಿ ಸ್ಪೈ ಕ್ಯಾಮೆರಾ ಇಟ್ಟಿದ್ದ ಶಾಲಾ ನಿರ್ದೇಶಕ ಅರೆಸ್ಟ್​​​…

ನೋಯ್ಡಾದ ಶಾಲೆಯೊಂದರ ಶಿಕ್ಷಕಿಯರ ಶೌಚಾಲಯದಲ್ಲಿ ಸ್ಪೈ ಕ್ಯಾಮೆರಾ ಇಟ್ಟಿದ್ದ ಶಾಲೆಯ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಶಿಕ್ಷಕಿಯರ ವಾಶ್​ ರೂಮನ್​ ಬಲ್ಬ್​ ಸಾಕೆಟ್​ನಲ್ಲಿ ಸ್ಪೈ ಕ್ಯಾಮೆರಾವನ್ನು ಇಟ್ಟಿದ್ದ…

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ ಆರ್​.ಅಶ್ವಿನ್…..!

ಹಿರಿಯ ಸ್ಪಿನ್ನರ್ ಆರ್​.ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ…

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಹಿರಂಗ ಪತ್ರ ಬರೆದ ಸಿಎಂ ಸಿದ್ದರಾಮಯ್ಯ…!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಮೊದಲಿಗೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿಯ ನೈಜ ಅಭಿಪ್ರಾಯವನ್ನು ಬಹಿರಂಗವಾಗಿ ಬಹಿರಂಗಪಡಿಸುವ ಮೂಲಕ…

ಒಬಾಮ ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದವರಿಗೆ ಇಂದು ಶಿಕ್ಷೆ…..!

ಬೆಂಗಳೂರು : 2015ರ ಗಣರಾಜ್ಯೋತ್ಸವ ಸಮಾರಂಭದ ಅತಿಥಿಯಾಗಿ ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಮೂವರು ಇಂಡಿಯನ್…

ಒಂದು ರಾಷ್ಟ್ರ, ಒಂದು ಚುನಾವಣೆ ; ನಮ್ಮ ರಾಷ್ಟ್ರದ ಫೆಡರಲಿಸಂಗೆ ವಿರುದ್ಧವಾಗಿದೆ ; ಪ್ರಿಯಾಂಕಾ ಗಾಂಧಿ

ನವದೆಹಲಿ: ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಂಡನೆಯಾದ ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯನ್ನು ಟೀಕಿಸಿದ್ದು, ಇದು ಭಾರತದ ಒಕ್ಕೂಟದ…

ಫೆಬ್ರವರಿಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷ ಆಯ್ಕೆ ಸಾಧ್ಯತೆ

ನವದೆಹಲಿ: ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಈಗ…

ನಿನ್ನೆ ಪ್ಯಾಲೆಸ್ತೀನ್.. ಇಂದು ಬಾಂಗ್ಲಾದೇಶ.. ಪ್ರಿಯಾಂಕಾ ಗಾಂಧಿಯ ದಿನಕ್ಕೊಂದು ಬ್ಯಾಗ್, ದಿನಕ್ಕೊಂದು ಬರಹ

ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ನಿನ್ನೆಯಷ್ಟೇ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ನ್ನು ಸಂಸತ್ತಿಗೆ ತೆಗೆದುಕೊಂಡು ಬಂದಿದ್ದರಿಂದ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಆದರೆ ಇಂದು ಬಾಂಗ್ಲಾದೇಶದಲ್ಲಿರುವ ಹಿಂದೂ ಹಾಗೂ…

ಸಂಸತ್ತಿನಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡನೆಯಾಯ್ತು….!

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು…

ಪರಿಸರ ಪ್ರೇಮಿ ತುಳಸಿ ಗೌಡ ನಿಧನಕ್ಕೆ ಮೋದಿ ಸಂತಾಪ…!

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್…

ಮೋದಿ ಈ ದೇಶದ ಮುಂದೆ ಕ್ಷಮೆ ಯಾಚಿಸಬೇಕು : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಮೀಸಲು ಕುರಿತಂತೆ ರಾಜ್ಯಗಳಿಗೆ ದೇಶದ ಮೊದಲ ಪ್ರಧಾನಿ ಪಂಡಿತ್‌ ಜವಹರಲಾಲ್‌ ನೆಹರು ಬರೆದಿದ್ದ ಪತ್ರಗಳಲ್ಲಿನ ಅಂಶಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿರುವ…

ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ನೊಂದಿಗೆ ಸಂಸತ್ತಿಗೆಎಂಟ್ರಿ ಕೊಟ್ಟ ಪ್ರಿಯಾಂಕಾ ಗಾಂಧಿ

ನವದೆಹಲಿ : ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್…

ರಾಷ್ಟ್ರಪತಿ ಭವನದಲ್ಲಿ ಶ್ರೀಲಂಕಾ ಅಧ್ಯಕ್ಷರಿಗೆ ಸಿಕ್ಕಿತು ಅದ್ದೂರಿ ಸ್ವಾಗತ

ನವದೆಹಲಿ: ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರು ಭಾರತಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರವೇ ಭಾರತಕ್ಕೆ ಆಗಮಿಸಿರುವ ಅವರಿಗೆ ಇಂದು ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಸಾಂಪ್ರದಾಯಿಕ…

ಭಾರತದ ಸಂವಿಧಾನ ಸಮಯದ ಪರೀಕ್ಷೆ ಮೇಲೆ ನಿಂತಿದೆ…

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ರಾಜ್ಯಸಭೆಯಲ್ಲಿ 75 ವರ್ಷಗಳ ಸಂವಿಧಾನದ ಚರ್ಚೆಯನ್ನು ಆರಂಭಿಸಿ, ಭಾರತದ ಸಂವಿಧಾನ ಕಾಲದ ಪರೀಕ್ಷೆ ಮೇಲೆ ನಿಂತಿದೆ ಎಂದು…

ವಿಶ್ವವಿಖ್ಯಾತ ತಬಲಾ ಮಾಂತ್ರಿಕ ’ಜಾಕಿರ್ ಹುಸೇನ್’ ನಿಧನ…….!

ದೆಹಲಿ: ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ…

ದೆಹಲಿ ಚಲೋ ಪಾದಯಾತ್ರೆಗೆ ಕುಸ್ತಿಪಟು ಪುನಿಯಾ ಬೆಂಬಲ…….!

ನವದೆಹಲಿ: ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌-ಹರ್ಯಾಣದ 101 ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪಾದಯಾತ್ರೆಯನ್ನು ಶನಿವಾರ ಶಂಭು ಗಡಿಯಲ್ಲಿ ಮೂರನೇ…

ದೆಹಲಿಯಲ್ಲಿನ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

ನವದೆಹಲಿ: ದೆಹಲಿಯ ಹಲವು ಶಾಲೆಗಳಿಗೆ ಬರುವ ಬಾಂಬ್ ಬೆದರಿಕೆ ಕರೆ ನಿಲ್ಲುತ್ತಿಲ್ಲ, ದೆಹಲಿಯ ಆರ್‌ಕೆ ಪುರಂನಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಬೆಳಗ್ಗೆ…

ಆರೋಗ್ಯ ಸಮಸ್ಯೆಯಿಂದ ಎಲ್​.ಕೆ.ಅಡ್ವಾಣಿ ಆಸ್ಪತ್ರೆಗೆ ದಾಖಲು….!

ನವದೆಹಲಿ : ಭಾರತದ ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಅನಾರೋಗ್ಯಕ್ಕೆ ತುತ್ತಾದರು. ಶನಿವಾರ ಬೆಳಗ್ಗೆ ಅಡ್ವಾಣಿ ಅವರನ್ನು ಅವರ ಕುಟುಂಬ ಸದಸ್ಯರು…

‘ಸಂವಿಧಾನವು ಆರ್‌ಎಸ್ ಎಸ್‌ನ ನಿಯಮಗಳ ಪುಸ್ತಕವಲ್ಲ’ : ಪ್ರಿಯಾಂಕಾ ಗಾಂಧಿ

ನವದೆಹಲಿ: ‘ಸಂವಿಧಾನವು ಆರ್‌ಎಸ್ ಎಸ್‌ನ ನಿಯಮಗಳ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿದ್ದರೆ ಈಗಾಗಲೇ…

ಬೆಳ್ಳಂಬೆಳಗ್ಗೆ ದೆಹಲಿಯ ಆರು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

ನವದೆಹಲಿ: ಇಂದು ಬೆಳಗ್ಗೆ ದೆಹಲಿಯ ಆರು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆವರಣದಲ್ಲಿ ತನಿಖಾ ಸಂಸ್ಥೆಗಳು ತೀವ್ರ ಹುಡುಕಾಟದಲ್ಲಿ ತೊಡಗಿವೆ ಎಂದು ಎಎನ್‌ಐ ವರದಿ…

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ…

ಅತುಲ್‌ ಸುಭಾಷ್‌ ಸಾವಿನ ಬೆನ್ನಲ್ಲೇ, ಜೀವನಾಂಶ ನಿರ್ಧಾರಕ್ಕೆ 8 ಅಂಶಗಳ ಸಲಹೆ ನೀಡಿದ ಸುಪ್ರೀಂ ಕೋರ್ಟ್‌!

ನವದೆಹಲಿ : ಪತ್ನಿ ಹಾಗೂ ಆಕೆಯ ಮನೆಯವರ ಕಿರುಕುಳಕ್ಕೆ ಬೇಸತ್ತು, 4 ವರ್ಷದ ಪುಟ್ಟ ಮಗನಿಗೆ ಗಿಫ್ಟ್‌ ಇಟ್ಟು, 20 ಪುಟಗಳ ಡೆತ್‌ ನೋಟ್‌ ಬರೆದು ಆತ್ಮಹತ್ಯೆಗೆ…

ನೂತನ ಆರ್​ಬಿಐ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ

ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ…

ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ

ಡಿ.14ಕ್ಕೆ ನಟ, ನಿರ್ಮಾಪಕ ರಾಜ್ ಕಪೂರ್ ಅವರ ಹುಟ್ಟಿದ ದಿನ, 2024ಕ್ಕೆ 100ನೇ ವರ್ಷದ ಬರ್ತ್ಡೇ ಸಂಭ್ರಮ. ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಗೌರವಾರ್ಥವಾಗಿ…

ಮುಂದಿನ ದೆಹಲಿ ಚುನಾವಣೆಯಲ್ಲಿ ಆಪ್ ಪಕ್ಷವು ಯಾವುದೇ ಪಕ್ಷದ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಎಪಿ ಸಂಚಾಲಕ ಅರವಿಂದ್​ ಕೇಜ್ರಿವಾಲ್​…

ರಾಜನಾಥ ಸಿಂಗ್​ ಮತ್ತು ವ್ಲಾಡಿಮಿರ್​ ಪುಟಿನ್ ಮಾಸ್ಕೋದಲ್ಲಿ​ ಭೇಟಿ………

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಎರಡು ದೇಶಗಳ ನಡುವಿನ ಸ್ನೇಹವು ಅತ್ಯಂತ…

PWD ಎಂಜಿನಿಯರ್​ಗೆ ಚಪ್ಪಲಿಲಿ ಬಡಿದ ಮಹಿಳೆ……!

ಗ್ವಾಲಿಯರ್​ : ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಶಾಕಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೆಲಸ ಕೊಡಿಸುವೆ ಎಂದು ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗೆ…

ಎಸ್​ಎಂ ಕೃಷ್ಣ ಕಾಂಗ್ರೇಸ್​ ತೊರೆದಿದ್ದು ಯಾವ ಕಾರಣಕ್ಕೆ ಗೊತ್ತಾ…?

ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಚಾಪು ಮೂಡಿಸಿದ್ದ ಎಸ್‌ಎಂ ಕೃಷ್ಣ ಅವರು ಇಂದು ಕೊನೆಯುಸಿರೆಳೆದಿದ್ದಾರೆ. 43 ವರ್ಷ ಕಾಂಗ್ರೆಸ್‌ನಲ್ಲೇ ಇದ್ದ ಎಸ್‌ಎಂ ಕೃಷ್ಣ ಸಮಾಜವಾದಿ ಪಕ್ಷದಿಂದ…

ಆಕಾಶವಾಣಿ, ದೂರದರ್ಶನದಲ್ಲಿ ಬಂಜಾರ ಭಾಷೆಯ ಕಾರ್ಯಕ್ರಮಕ್ಕೆ ಆದ್ಯತೆ ನೀಡಿ: ಪ್ರಧಾನಿಗೆ ಮನವಿ

ಬೆಂಗಳೂರು: ಆಕಾಶವಾಣಿ, ದೂರದರ್ಶನದಲ್ಲಿ ಬಂಜಾರ ಭಾಷೆಯ ಕಾರ್ಯಕ್ರಮಗಳನ್ನು ಬಿತ್ತರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ. ಎ.ಆರ್.ಗೋವಿಂದಸ್ವಾಮಿ…

ದೆಹಲಿ ಗಡಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ: ರಸ್ತೆ ತೆರವಿಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪಂಜಾಬ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ದಿಗ್ಬಂಧನಗಳನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು…

ದೆಹಲಿಯ 40 ಶಾಲೆಗಳಿಗೆ ಇಮೇಲ್​ ಮೂಲಕ ಬಾಂಬ್​​ ಬೆದರಿಕೆ

ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ…

ದೆಹಲಿ ಚಲೋ: ಶಂಭು ಗಡಿಭಾಗದಿಂದ ರಾಷ್ಟ್ರ ರಾಜಧಾನಿಗೆ ರೈತರ ಪ್ರತಿಭಟನಾ ಮೆರವಣಿಗೆ

ನವದೆಹಲಿ: ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು 101 ಮಂದಿ ರೈತರ ಗುಂಪು…

Syria Civil War: ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ, ಹಮಾ-ಅಲೆಪ್ಪೊ ಬಳಿಕ ದಾರಾ ನಗರ ಬಂಡುಕೋರರ ವಶಕ್ಕೆ

ಹಮಾ: ಇಸ್ಲಾಮಿಕ್ ಬಂಡುಕೋರರು ಹಾಗೂ ಸಿರಿಯಾ ಸರ್ಕಾರದ ವಿರುದ್ಧದ ಅಂತರ್ಯುದ್ಧ ತಾರಕಕ್ಕೇರಿದ್ದು, ಇದರ ಪರಿಣಾಮ ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕಳೆದ 13 ವರ್ಷಗಳಿಂದ ಇಸ್ಲಾಮಿಕ್ ಬಂಡುಕೋರರು ಹಾಗೂ…

ದೆಹಲಿ- ಎನ್ ಸಿಆರ್ ಪ್ರದೇಶದಲ್ಲಿ GRAP-4 ನಿರ್ಬಂಧ ಸಡಿಲಿಕೆ

ವಾಯುಗುಣಮಟ್ಟ ಸುಧಾರಣೆ: ದೆಹಲಿ– ಎನ್ ಸಿಆರ್ ಪ್ರದೇಶದಲ್ಲಿ GRAP–4 ನಿರ್ಬಂಧ ಸಡಿಲಿಕೆ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಮಟ್ಟವು 400 ದಾಟಿದಾಗ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ-4…

ಯತ್ನಾಳ್‌ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಶಿಸ್ತಿನ ಪಾಠ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್…

Sambhal mosque survey: ಸಂಭಾಲ್​ನ ಜಾಮಾ ಮಸೀದಿ ಸಮೀಕ್ಷೆಗೆ ಸುಪ್ರೀಂ ತಾತ್ಕಾಲಿಕ ತಡೆ: 10 ದಿನದಲ್ಲಿ ಸರ್ವೆ ವರದಿ ಸಲ್ಲಿಕೆಗೆ ಸೂಚನೆ

ನವದೆಹಲಿ: ಉತ್ತರ ಪ್ರದೇಶದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸಂಭಾಲ್ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಾಮಾ ಮಸೀದಿ ಸಮೀಕ್ಷೆಗೆ ತಾತ್ಕಾಲಿಕ ತಡೆ ನೀಡಿರುವ…

ದೆಹಲಿಯಂತೆ ಬೆಂಗಳೂರಲ್ಲಿ ಮಿತಿ ಮೀರಿದ ವಾಯುಮಾಲಿನ್ಯ!

ಒಂದೆಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ದೆಹಲಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹೆಚ್ಚಾಗಿದೆ,…

ಪೂರ್ವಾನುಮತಿಯಿಲ್ಲದೆ ದೆಹಲಿಯಲ್ಲಿ GRAP-4ನ್ನು ಸಡಿಲಿಸಬೇಡಿ: ಸುಪ್ರೀಂ ಕೋರ್ಟ್

ನವದೆಹಲಿ: GRAP-4 ಅಡಿಯಲ್ಲಿ ಕಟ್ಟುನಿಟ್ಟಾದ ಮಾಲಿನ್ಯ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಇಂದು ದೆಹಲಿ ಸರ್ಕಾರವನ್ನು ತರಾಟೆ ತಗೆದುಕೊಂಡಿದೆ. ತನ್ನ ಪೂರ್ವಾನುಮತಿಯಿಲ್ಲದೆ ತಡೆಗಟ್ಟುವ…

ನಿರೀಕ್ಷೆಮೀರಿಸಿದ ಅಕ್ಟೋಬರ್ ನಲ್ಲಿ ಟೋಲ್ ಕಲೆಕ್ಷನ್ ಹಬ್ಬದ ಸೀಸನ್​ನಲ್ಲಿ ಸಖತ್ ವಾಹನ ಸಂಚಾರ..

ನವದೆಹಲಿ, ನವೆಂಬರ್ 15: ಭಾರತದ ಹೆದ್ದಾರಿಗಳಲ್ಲಿ ವಾಹನಗಳಿಂದ ಟೋಲ್ ಸಂಗ್ರಹ ನಿರೀಕ್ಷೆ ಮೀರಿಸುವಷ್ಟು ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ದತ್ತಾಂಶದ ಪ್ರಕಾರ ಅಕ್ಟೋಬರ್ ತಿಂಗಳಲ್ಲಿ ಒಟ್ಟಾರೆ ಟೋಲ್ ಸಂಗ್ರಹ…

ದೇಶದ 51ನೇ CJI ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ನಾಳೆ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖನ್ನಾ ಅವರಿಗೆ…

ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದ ಅಮಿತ್ ಶಾ….!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಣಾಳಿಕೆಯಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಮೇಲೆ…

ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತನ ಸಾವು ; ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳ: ಪಕ್ಷದ ಕಚೇರಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿಕಾರ್ಯಕರ್ತನ…

ದೇಶದ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ; ಡಿ.ಕೆ. ಶಿವಕುಮಾರ್

ವಯನಾಡು: ವಯನಾಡಿನ ಜನ ಕೇವಲ ಒಬ್ಬ ಸಂಸತ್ ಸದಸ್ಯರನ್ನು ಆಯ್ಕೆ ಮಾಡುತ್ತಿಲ್ಲ. ಬದಲಾಗಿ ಈ ದೇಶದ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಆಯ್ಕೆ ಮಾಡುತ್ತಿದ್ದೀರಿ. ಇದು…

ನವೆಂಬರ್​ 10 ರಂದು ಸಿಜೆಐ ಡಿ.ವೈ.ಚಂದ್ರಚೂಡ್ ನಿವೃತ್ತಿ…

ನವದೆಹಲಿ : ಭಾರತದ ಸುಪ್ರೀಂ ಕೋರ್ಟ್‌ನ ಮುಖ್ಯ ಮುಖ್ಯ ನ್ಯಾಯಮೂರ್ತಿಗಳ ಹುದ್ದೆ (CJI) ಭಾರತೀಯ ನ್ಯಾಯಾಂಗದ ಪ್ರಮುಖ ಹುದ್ದೆಯಾಗಿದೆ. ಇದು ಗೌರವಾನ್ವಿತ ಹುದ್ದೆ ಮಾತ್ರವಲ್ಲ , ಮುಖ್ಯ…

ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದೆ ; ವ್ಲಾಡಿಮಿರ್ ಪುಟಿನ್

ನವದೆಹಲಿ: ಜಾಗತಿಕ ಮಹಾಶಕ್ತಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಭಾರತ ದೇಶ ಅರ್ಹವಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.ಶತಕೋಟಿಗೂ ಅಧಿಕ ಜನಸಂಖ್ಯೆ, ವಿಶ್ವದ ಎಲ್ಲಾ ದೇಶಗಳಲ್ಲಿ ಆರ್ಥಿಕವಾಗಿ…

ಸತತ ಮೂರನೇಯ ದಿನವು ಕಲಾಪದಲ್ಲಿ ಕದನ ; ಜಮ್ಮು ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಲು ಒತ್ತಾಯಿಸಿ ಅಂಗೀಕರಿಸಿದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಶಾಸಕರು ಸತತ ಮೂರನೇ ದಿನವೂ ಸದನದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ…

ಉದ್ಯಮ ಕೆಲವೇ ವ್ಯಕ್ತಿಗಳ ಹಿಡಿತದಲ್ಲಿರೋದನ್ನು ವಿರೋಧಿಸುತ್ತೇನೆ : ರಾಹುಲ್ ಗಾಂಧಿ

ನವದೆಹಲಿ: ತನ್ನನ್ನು ಬಿಸಿನೆಸ್ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಆದರೆ, ತಾನು ಬಿಸಿನೆಸ್ ವಿರೋಧಿಯಲ್ಲ. ಆದರೆ, ಆರ್ಥಿಕ ಶಕ್ತಿಯ ಕೇಂದ್ರೀಕರಣದ ವಿರೋಧಿ, ಬಿಸಿನೆಸ್ ಏಕಸ್ವಾಮ್ಯದ ವಿರೋಧಿ ಎಂದು…

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್​ನಿಂದ ಮತ್ತೆ ಕೊಲೆ ಬೆದರಿಕೆ !

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್​ನಿಂದ ಮತ್ತೆ ಕೊಲೆ ಬೆದರಿಕೆ ಬಂದಿದೆ.ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಲ್ಮಾನ್ ಗೆ ಬೆದರಿಕೆ ಸಂದೇಶ ಬಂದಿದೆ. ಗುರುವಾರ ರಾತ್ರಿ…

ಡಿ.ರೂಪಾ ವಿರುದ್ದ ರೋಹಿಣಿ ಕೇಸ್ ರದ್ದತಿಗೆ ಸುಪ್ರೀಂ ನಿರಾಕರಿಸಿದೆ

ಐಪಿಎಸ್ ಡಿ.ರೂಪಾ ವಿರುದ್ದ ಐಎಎಸ್ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನ ನಷ್ಟ ಮೊಕದ್ದಮೆ ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್​ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಸೂಚಿಸಿದೆ. 2023ರ ಮಾ.24ರಂದು ರೋಹಿಣಿ…

ಜೆಪಿಸಿ ಸಮಿತಿ ಅದೊಂದು ನಾಟಕ ಕಂಪನಿ ; ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​

ಹುಬ್ಬಳ್ಳಿ: ವಕ್ಫ್​​​​​​​​​​​​​​​​​ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ಹುಬ್ಬಳ್ಳಿ, ವಿಜಯಪುರಕ್ಕೆ ಭೇಟಿ ನೀಡಿರುವ ಜೆಪಿಸಿ ಸಮಿತಿ ಒಂದು ನಾಟಕ…

ನರೇಂದ್ರ ಮೋದಿಯವರನ್ನ ಹಾಡಿ ಹೊಗಳಿದ ಡೊನಾಲ್ಡ್​ ಟ್ರಂಪ್ !

ಇಡೀ ವಿಶ್ವವೇ ನಿಮ್ಮನ್ನು ಪ್ರೀತಿಸುತ್ತೆ ಎಂದು ಡೊನಾಲ್ಡ್​ ಟ್ರಂಪ್ ಪ್ರಧಾನಿ ಮೋದಿಗೆ ಹೇಳಿದ್ದಾರೆ. ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್…

ಪ್ರಾದೇಶಿಕ ಪಕ್ಷ ಉಳಿಸಲು ಪ್ರಚಾರಕ್ಕೆ ಬಂದಿದ್ದೇನೆ : ಹೆಚ್.ಡಿ. ದೇವೇಗೌಡ

ಚನ್ನಪಟ್ಟಣ: ಮೈತ್ರಿ ನಾಯಕರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಅವರು ಒಗ್ಗೂಡಿ ಎನ್​ಡಿಎ ಅಭ್ಯರ್ಥಿಯ ಪರ ನಿನ್ನೆ ಮತಯಾಚನೆ ನಡೆಸಿದ್ದು, ಈ…

ನವೆಂಬರ್ 25 ರಿಂದ ಸಂಸತ್ ಚಳಿಗಾಲದ ಅಧಿವೇಶನ ನಡೆಯುವ ಸಾಧ್ಯತೆ !

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20 ರವರೆಗೆ ನಡೆಯುವ ಸಾಧ್ಯೆಯಿದೆ ಎಂದು ಮೂಲಗಳು ತಿಳಿಸಿವೆ.ಅಧಿವೇಶನದ ಸಮಯದಲ್ಲಿ, ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಒಂದು…

ವಯನಾಡಿನಲ್ಲಿ ಮೋದಿ ಕರಿತು ರಾಹುಲ್​ ಅಚ್ಚರಿಯ ಹೇಳಿಕೆ !

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಇದೀಗ ಮೋದಿ ಬಗ್ಗೆ ಮಾತಾಡೋಕೆ ಬೋ‌ರ್ ಆಗುತ್ತೆ’ ಎಂದು ಅಚ್ಚರಿಯ…

ನರೇಂದ್ರ ಮೋದಿ ಅವರ ಮುಖ್ಯ ಆರ್ಥಿಕ ಸಲಹೆಗಾರ, ಆರ್ಥಿಕ ತಜ್ಞ ಬಿಬೇಕ್ ದೇಬರಾಯ್ ವಿಧಿವಶ !

ಹೆಸರಾಂತ ಆರ್ಥಿಕ ತಜ್ಞರಾಗಿದ್ದ, ಹಾಗೂ ಪ್ರಧಾನಿಗೆ ಆರ್ಥಿಕ ಸಲಹೆ ನೀಡುವ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಬಿಬೇಕ್ ದೇಬರಾಯ್ ಅವರು ಇಂದು ಶುಕ್ರವಾರ (ನ. 1) ಬೆಳಗ್ಗೆ…

ವಿಶ್ವದ ಅತ್ಯಂತ ಕಲುಷಿತ ನಗರ ಕುಖ್ಯಾತಿಗೆ ಪಾತ್ರವಾದ ರಾಷ್ಟ್ರ ರಾಜಧಾನಿ

ನವದೆಹಲಿ: ನಿಷೇಧ ನಡುವೆಯೋ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಗೆ ಏರ್ ಕ್ವಾಲಿಟಿ ಇಂಡೆಕ್ಸ್ 359 ನಲ್ಲಿ ದಾಖಲಾಗಿದೆ. ಮಾಲಿನ್ಯ…

ವಯನಾಡಲ್ಲಿ ಪ್ರಚಾರ ಆರಂಭಿಸಿದ ಪ್ರಿಯಾಂಕಾ ಗಾಂಧಿ

ವಯನಾಡು : ವಯನಾಡು ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸೋಮವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಪ್ರಿಯಾಂಕಾ…

ನಟ ಕಿಚ್ಚ ಸುದೀಪ್ ತಾಯಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಬೆಂಗಳೂರು: ತಾಯಿಯ ಅಗಲಿಕೆ ವೇಳೆ ಧೈರ್ಯದ ಮಾತುಗಳನ್ನಾಡಿ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಸುದೀಪ್ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ…

ಕ್ರಿಕೆಟಿಗ ಇಶಾನ್ ಕಿಶನ್ ತಂದೆ ಜೆಡಿಯು ಪಕ್ಷಕ್ಕೆ ಸೇರ್ಪಡೆ !

ಮುಂದಿನ ವರ್ಷ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕ್ರಿಕೆಟಿಗ ಇಶಾನ್ ಕಿಶನ್ ಅವರ ತಂದೆ ಪ್ರಣವ್ ಪಾಂಡೆ ಅವರು ಭಾನುವಾರ ನಿತೀಶ್ ಕುಮಾರ್ ನೇತೃತ್ವದ ಜನತಾ…

4 ತಿಂಗಳ ಹಿಂದೆ ಕಳೆದು ಹೋಗಿದ್ದ ಮಹಿಳೆ ಶವವಾಗಿ ಪತ್ತೆ : ಜಿಮ್ ಟ್ರೈನರ್‌ನಿಂದ ಹತ್ಯೆ !

ಕಾನ್ಪುರ: ಸುಮಾರು ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ಶವವಾಗಿ ಪತ್ತೆಯಾಗಿದೆ. ಉತ್ತರ ಪ್ರದೇಶದ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆ ಸಮೀಪ ಭಾನುವಾರದಂದು ಶವ ಪತ್ತೆಯಾಗಿದೆ.ಸರ್ಕಾರಿ ಅಧಿಕಾರಿಗಳಿಗೆ…

ಕಾಂಗ್ರೆಸ್ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು AICC ಅಧ್ಯಕ್ಷರಾಗಿ 2 ವರ್ಷ ಪೂರೈಸಿದ್ದಾರೆ. ಈ ನಿಮಿತ್ತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ…

ನನ್ನ ಕೊಲ್ಲಲು ಬಿಜೆಪಿ ಪಕ್ಷವು ಸಂಚು ರೂಪಿಸುತ್ತಿದೆ:ಅರವಿಂದ ಕೇಜ್ರಿವಾಲ್‌

ನವದೆಹಲಿ: ತಮ್ಮ ಮೇಲೆ ದಿಲ್ಲಿಯ ವಿಕಾಸಪುರಿಯಲ್ಲಿ ಶುಕ್ರವಾರ ನಡೆಯಿತು ಎನ್ನಲಾದ ಹಲ್ಲೆ ಘಟನೆ ಬಗ್ಗೆ ಕಿಡಿಕಾರಿರುವ ದಿಲ್ಲಿ ಮಾಜಿ ಸಿಎಂ ಹಾಗೂ ಆಪ ಪಕ್ಷದ ನಾಯಕ ಅರವಿಂದ…

ಡಾನಾ ಚಂಡಮಾರುತದಿಂದ ಒಡಿಶಾ, ಬಂಗಾಳ ಪಾರು?

ಭುವನೇಶ್ವರ/ಕೋಲ್ಕತಾ: ಭಾರೀ ಆತಂಕ ಹುಟ್ಟು ಹಾಕಿದ್ದ ‘ಡಾನಾ ಚಂಡಮಾರುತ’ ಒಡಿಶಾದ ಮೇಲೆ ಅಪ್ಪಳಿಸಿದೆಯಾದರೂ, ಹೆಚ್ಚಿನ ಅನಾಹುತ ಮಾಡದೇ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಪ್ರಮುಖವಾಗಿ ಶೂನ್ಯ ಸಾವು’…

3 ನೇ ಬಾರಿಯಾದ್ರು ಗೆಲ್ತಾರಾ ನಿಖಿಲ್​ ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಚುನಾವಣಾ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈ ಹಿಂದೆ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್…

ಸಹೋದರಿ ಶರ್ಮಿಳಾ ವಿರುದ್ಧವೇ ಆಸ್ತಿ ಕಬಳಿಕೆ ಕೇಸು ದಾಖಲಿಸಿದ ಜಗನ್‌!

ಹೈದರಾಬಾದ್‌: ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್, ತಮ್ಮ ಸೋದರಿ, ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ವಿರುದ್ದ ಆಸ್ತಿ ಕಬಳಿಕೆ ಕೇಸ್‌ ದಾಖಲಿಸಿದ್ದಾರೆ. ತಮ್ಮ ಹಾಗೂ ತಮ್ಮ…

5 ವರ್ಷಗಳ ಬಳಿಕ ರಷ್ಯಾದಲ್ಲಿ ಮೋದಿ-ಜಿನ್‌ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ !

ಕಝಾನ್: ರಷ್ಯಾದ ಕಝಾನ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ನಡುವೆ ಮಹತ್ವದ ದ್ವಿಪಕ್ಷೀಯ…

ರಷ್ಯಾದಲ್ಲಿ ನರೇಂದ್ರ ಮೋದಿ ಶಾಂತಿ ಮಂತ್ರ !

ಕಝಾನ್ (ರಷ್ಯಾ): ‘ರಷ್ಯಾ ಮತ್ತು ಉಕ್ರೇನ್ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂబ ತಮ್ಮ ನಿಲುವನ್ನು ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್ ಬಿಕ್ಕಟ್ಟು…

ಪ್ರಧಾನಿ ನರೇಂದ್ರ ಮೋದಿ ತವರಲ್ಲಿ ನಕಲಿ ಕೋರ್ಟ್ ಪತ್ತೆ!

ಅಹಮದಾಬಾದ್: ಪೊಲೀಸರ ಸೋಗಿನಲ್ಲಿ ದಾಳಿನಡೆಸುವುದು, ವೈದ್ಯರರೀತಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಪತ್ರ ಕರ್ತರಂತೆ ಪೋಸು ನೀಡುವುದು, ಸರ್ಕಾ ರಿ ಅಧಿಕಾರಿಯೆಂದು ನಂಬಿಸಿ ಹಣ ಪೀಕುವುದನ್ನು ಮಾಡುವಂತಹ…

ನಾನು ಕಲೈಂಜರ್ ಮೊಮ್ಮಗ, ಕ್ಷಮೆ ಕೇಳುವುದಿಲ್ಲ : ಉದಯನಿಧಿ ಸ್ಟಾಲಿನ್

ಚೆನ್ನೈ: ಸನಾತನ ಧರ್ಮ ಎಂಬುದು ಡೆಂಘೀ ಮತ್ತು ಮಲೇರಿಯಾ ಇದ್ದಂತೆ. ಅದನ್ನು ವಿರೋಧಿಸುವುದಲ್ಲ. ಬದಲಾಗಿ ನಿರ್ಮೂಲನೆ ಮಾಡಬೇಕು’ ಎಂದು ಕಳೆದ ವರ್ಷ ತಾವು ನೀಡಿದ್ದ ವಿವಾದಿತ ಹೇಳಿಕೆ…

ಮೈಸೂರಿಗೆ ಬಂದು ವಯನಾಡಿಗೆ ಸೋನಿಯಾ, ಪ್ರಿಯಾಂಕಾ ಪ್ರಯಾಣ

ಮೈಸೂರು: ಕಾಂಗ್ರೆಸ್ ನಾಯಕಿಯರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ವಾದ್ರ ಅವರು ಮಂಗಳವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮೂಲಕ ಕೇರಳದ ವಯನಾಡಿಗೆ ಪ್ರಯಾಣ…

ವಯನಾಡು ಲೋಕಸಭಾ ಚುನಾವಣೆಗೆ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ!

ನವದೆಹಲಿ: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್‌ಡೆಮಾಕ್ರಟಿಕ್‌ ಫ್ರಂಟ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅ.23ರ ಬುಧವಾರ ನಾಮಪತ್ರ…

ಇರಾನ್​ ಮೇಲಿನ ದಾಳಿಗೆ ಸಿದ್ದವಾಗಿದ್ದ ಇಸ್ರೇಲ್​ : ಅಮೇರಿಕಾ ಮಾಹಿತಿ

ವಾಷಿಂಗ್ಟನ್: ಇರಾನ್ ರಾಕೆಟ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತೀವ್ರ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ ನಡೆಸಿತ್ತು ಎಂಬುದು ಅಮೆರಿಕದಲ್ಲಿ ಸೋರಿಕೆಯಾಗಿ ರುವ ಪತ್ರವೊಂದರಿಂದ ದೃಢಪಟ್ಟಿದೆ. ಇದೊಂದು ರಹಸ್ಯ…

ನಟ ಸಲ್ಮಾನ್​ ಖಾನ್​ ಹತ್ಯೆಗೆ ಸಂಚು ರೂಪಿಸುತ್ತಿದ್ದವ ಹನಿಟ್ರ್ಯಾಪ್​ನಿಂದ ಸೆರೆ!

ಹೊಸದಿಲ್ಲಿ: ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸುತ್ತಿದ್ದ ಆರೋಪ ಹೊತ್ತ ಲಾರೆನ್ಸ್ ಬಿಷ್ಟೋಯ್ ಗ್ಯಾಂಗ್‌ನ ಪ್ರಮುಖ ಸದಸ್ಯ ಸುಖೀರ್ ಬಲ್ಬರ್ ಸಿಂಗ್‌ನನ್ನು ನವೀ ಮುಂಬಯಿ ಪೊಲೀಸರು…

ಕಾಶ್ಮೀರದಲ್ಲಿ ಉಗ್ರರ ದಾಳಿಗೆ 7 ಜನ ವಲಸಿಗ ಕಾರ್ಮಿಕರ ಬಲಿ!

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಗಂದರ್‌ಬಾಲ್ ಜಿಲ್ಲೆಯ ಶ್ರೀನಾಗಾ-ಲೇಹ್ ರಾಷ್ಟ್ರೀಯ ಹೆದ್ದಾರಿಯ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾನುವಾರ ಸಂಜೆ ಉಗ್ರರು ದಾಳಿ ನಡೆಸಿದ್ದು, ವೈದ್ಯರು ಸೇರಿದಂತೆ ಏಳು ಕಾರ್ಮಿಕರು…

2ನೇ ವಿಮಾನ ನಿಲ್ದಾಣಕ್ಕೆ ಸ್ಥಳ ಇನ್ನೊಂದು ವಾರದಲ್ಲಿ ಅಂತಿಮ: ಎಂಬಿಪಾ

ಬೆಂಗಳೂರು ನಗರದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೊಂದು ವಾರದಲ್ಲಿ ಸ್ಥಳ ನಿಗದಿ ಮಾಡಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಶುಕ್ರವಾರ…

ನಾನು ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಲ್ಲ: ಮುರುಗೇಶ್ ನಿರಾಣಿ

ನವದೆಹಲಿ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಅಭ್ಯರ್ಥಿಗಳ ಆಯ್ಕೆಯ ಕಸರತ್ತು ಆರಂಭವಾಗಿದೆ. ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ…

ರಾಜಕೀಯ ಪಂಡಿತರ ಲೆಕ್ಕಾಚಾರ ಉಲ್ಟಾ ಮಾಡಿದ ಹರಿಯಾಣದ ಜನರಿಗೆ ಜೈ ಎಂದ ಅಮಿತ್ ಶಾ…

ನವದೆಹಲಿ: ಹರಿಯಾಣದ ಮುಖ್ಯಮಂತ್ರಿಯಾಗಿ ಚುನಾಯಿತರಾದ ನಯಾಬ್ ಸಿಂಗ್ ಸೈನಿ ಅವರು ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹರಿಯಾಣದ ಪಂಚಕುಲದಲ್ಲಿ ನಡೆದ ಶಾಸಕಾಂಗ ಪಕ್ಷದ…

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ:ಅರವಿಂದ್ ಕೇಜ್ರಿವಾಲ್

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು,…

ಇಂದು ರಾಜ್ಯಕ್ಕೆ ಆಗಮಿಸಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​!

ಕಾಂಗ್ರೇಸ್​ ಹಿರಿಯ ನಾಯಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಾರ್ವಜನಿಕ…

ಹಿಂದೂ ಹೆಸರಲ್ಲಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ 14 ಜನ ಪಾಕಿಸ್ತಾನಿಗಳು!

ಆನೇಕಲ್: ಇತ್ತೀಚಿಗಷ್ಟೇ ಜಿಗಣಿ ಠಾಣೆ ಪೊಲೀಸರು ಪಾಕ್ ಮೂಲದ ದಂಪತಿಯನ್ನು ಬಂಧಿಸಿದ್ದ ಬೆನ್ನಲ್ಲೇ ರಾಜ್ಯದ ಹಲವೆಡೆ ಹಿಂದೂ ಹೆಸರಲ್ಲಿ ಬೀಡುಬಿಟ್ಟಿರುವ ಪಾಕಿಸ್ಥಾನೀಯರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿ ಮತ್ತೆ…

ರತನ್​ ಟಾಟಾರವರ ಅಂತಿಮ ದರ್ಶನ ವ್ಯವಸ್ಥೆ.. ಅಂತ್ಯಕ್ರಿಯೆ ನಡೆಸೋದ್ಯಾರು? ಎಲ್ಲಿ ನಡೆಯುತ್ತೆ? ಹೇಗೆ ನಡೆಯುತ್ತೆ?ಇಲ್ಲಿದೆ ಮಾಹಿತಿ

ಕೈಗಾರಿಕೋದ್ಯಮಿ ರತನ್​ ಟಾಟಾ ನಿಧನರಾಗಿದ್ದಾರೆ. 86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಗೆ ತುತ್ತಾಗಿ ಉಸಿರು ನಿಲ್ಲಿಸಿದ್ದಾರೆ. ಸೋಮವಾರದಂದು ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲಾದ ಅವರು ಬುಧವಾರ ರಾತ್ರಿಯಂದು…

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರಾದ ರತನ್ ಟಾಟಾ ನಿಧನ!

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರಾದ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಬುಧವಾರ ರಾತ್ರಿ 11:30 ಕ್ಕೆ ದಕ್ಷಿಣ ಮುಂಬೈನ ಬ್ರೀಚ್…

ಭತ್ತದ ನಾಡು ಗಂಗಾವತಿ ಜನರಿಗೆ ಇದು  ಆತಂಕಕಾರಿ ​ ಸುದ್ದಿ!

ಕೊಪ್ಪಳ: ಅವೈಜ್ಞಾನಿಕ ಕ್ರಿಮಿನಾಶಕ ಮತ್ತು ರಾಸಾಯನಿಕ ಗೊಬ್ಬರದಿಂದ ಭತ್ತಕ್ಕೆ ಎಫೆಕ್ಟ್ ಆಗುತ್ತಿದೆ.​​ ಭತ್ತದ ನಾಡು ಗಂಗಾವತಿ ಜನರಿಗೆ ಇದು ಆತಂಕಕಾರಿ ​ ಸುದ್ದಿ.ಗಂಗಾವತಿಯಲ್ಲಿ ಬೆಳೆದ ಅಕ್ಕಿ ಬಳಸಿದರೆ…

ನಾಳೆ ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ!

ಜಮ್ಮು ಕಾಶ್ಮೀರ, ಹರಿಯಾಣದಲ್ಲಿ ನಾಳೆ (ಅಕ್ಟೋಬರ್ 8) ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ…

ಮಾಲ್ಡೀವ್ಸ್ ತೊಂದರೆಲ್ಲಿದ್ದಾಗಲೆಲ್ಲಾ ಭಾರತ ಯಾವಾಗಲೂ ಮೊದಲು ಪ್ರತಿಕ್ರಿಯಿಸುತ್ತದೆ: ನರೇಂದ್ರ ಮೋದಿ

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಭಯ ದೇಶಗಳು ಭವಿಷ್ಯದಲ್ಲಿ ಹಲವಾರು ಯೋಜನೆಗಳಿಗೆ ಸಹಕರಿಸಲಿವೆ ಎಂದು…

ನ್ಯೂಜಿಲೆಂಡ್ ವಿರುದ್ಧದ ಸೋಲಿಗೆ ಕಾರಣ ತಿಳಿಸಿದ ಹರ್ಮನ್‌ಪ್ರೀತ್ ಕೌರ್!

ನ್ಯೂಜಿಲೆಂಡ್ ತಂಡವು ನಮಗಿಂತ ಚೆನ್ನಾಗಿ ಕ್ರಿಕೆಟ್ ಆಡಿದೆ ಆದ್ದರಿಂದ ನಾವು ಪರಾಭವಗೊಂಡಿದ್ದೇವೆ ಎಂದು ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ. 2024ರ ಮಹಿಳಾ…

5 ರಾಜ್ಯಗಳಲ್ಲಿ ಎನ್‌ಐಎ ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶನಿವಾರ ಜಮ್ಮು ಮತ್ತು ಕಾಶ್ಮೀರ (Jammu and Kashmir) ಮತ್ತು ಮಹಾರಾಷ್ಟ್ರ ಸೇರಿದಂತೆ ಐದು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಭಯೋತ್ಪಾದನೆ ನಿಧಿ…

ವಿ.ಡಿಸಾವರ್ಕರ್ ಮಾನನಷ್ಟ ಪ್ರಕರಣ: ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್​

ಪುಣೆ ಅಕ್ಟೋಬರ್ 05: ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ…

ಲಾಯರ್​ ಜಗದೀಶ್ ವಕೀಲಿಕೆ ಲೈಸೆನ್ಸ್ ರದ್ದುಗೊಳಿಸಿದ ಬಾರ್ ಕೌನ್ಸಿಲ್!

ಬಿಗ್ ಬಾಸ್ ಮನೆಯೊಳಗೆ ಹೋಗಿರುವ ವಕೀಲ ಜಗದೀಶ್ ಅವರು ಪಡೆದಿದ್ದ ಲಾಯರ್ ಲೈಸೆನ್ಸ್ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ. ಇವರು ನಕಲಿ ಮಾರ್ಕ್ಸ್ ಕಾರ್ಡ್‌ ಕೊಟ್ಟು…

ಸುತ್ತೂರು ಮಠಕ್ಕೆ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಭೇಟಿ!

ಮೈಸೂರಿನ ಸುತ್ತೂರು ಮಠ ಹಾಗೂ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥ ದೇವಸ್ಥಾನಗಳಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು…

ಬೈಕ್‌ಗೆ ಕಾರು ಡಿಕ್ಕಿ: ದಿಲ್ಲಿಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಮತ್ತೊಂದು ಆಘಾತಕಾರಿ ಹಿಟ್ ಆಂಡ್ ಡ್ರ್ಯಾಗ್ ಪ್ರಕರಣ ವರದಿಯಾಗಿದೆ. ದಿಲ್ಲಿಯ ನಾಂಗ್ಲೋಯಿ ಪ್ರದೇಶದಲ್ಲಿ ಕಳೆದ ರಾತ್ರಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಬೈಕ್‌ಗೆ…

2028 ಮಾರ್ಚ್​ 29 ಕ್ಕೆ ಶುಕ್ರಗ್ರಹದ ಚೊಚ್ಚಲ ಅಧ್ಯಯನಕ್ಕೆ ಭಾರತದ ಸಿದ್ದತೆ!

ನವದೆಹಲಿ: ಚಂದ್ರ, ಮಂಗಳ ಮತ್ತು ಸೂರ್ಯರ ಅಧ್ಯಯನದ ಬಳಿಕ ಭೂಮಿಯ ಅವಳಿ ಗ್ರಹ ಎಂದೇ ಖ್ಯಾತವಾದ ಶುಕ್ರನ ಅಧ್ಯಯನಕ್ಕೆ ಭಾರತ ಮುಂದಾಗಿದೆ. ಇದಕ್ಕಾಗಿ ಆರ್ಬಿಟರ್ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದ್ದು,…

ಈಶಾ ಫೌಂಡೇಷನ್ ಮೇಲೆ 150 ಪೊಲೀಸರ ದಾಳಿ!

ಈಶಾ ಫೌಂಡೇಷನ್ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳ ವಿವರಗಳನ್ನು ಸಂಗ್ರಹಿಸಿ ತನ್ನ ಮುಂದೆ ಹಾಜರುಪಡಿಸುವಂತೆ ಕೊಯಮತ್ತೂರು ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ, ತೊಂಡಮತ್ತೂರ್‌ನಲ್ಲಿರುವ ಪ್ರತಿಷ್ಠಾನದ…

ಕ್ರಿಕೆಟ್​ ದೇವರ ದಾಖಲೆ ಮುರಿದ `ಕಿಂಗ್’ ಕೊಹ್ಲಿ

ಬಾಂಗ್ಲಾದೇಶ ವಿರುದ್ಧ ಕಾನ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್‌ ವಿರಾಟ್ ಕೊಹ್ಲಿ 27,000 ಅಂತಾರಾಷ್ಟ್ರೀಯ ರನ್ ಪೂರೈಸಿದ ವೇಗದ ಬ್ಯಾಟ್ಸ್‌ಮನ್ ದಾಖಲೆ ಬರೆದಿದ್ದಾರೆ.…

ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ: ಮೋದಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

ಜಮ್ಮು ಕಾಶ್ಮೀರ:ನೆನ್ನೆ ಜಮ್ಮು ಕಾಶ್ಮೀರದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ವಿರುದ್ದ ಹರಿಹಾಯ್ದ ಖರ್ಗೆ.’ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ…

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಪ್ರಚಾರದ ವೇಳೆ ಖರ್ಗೆ ಅಸ್ವಸ್ಥ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಥುವಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ.ಕೂಡಲೇ ವೇದಿಕೆಯಲ್ಲಿದ್ದ ನಾಯಕರು ಮಲ್ಲಿಕಾರ್ಜುನ ಖರ್ಗೆ…

ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ:ಎಡಿಜಿಪಿ ಚಂದ್ರಶೇಖರ್

ನನ್ನ ಮೇಲೆ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವನು ಎಷ್ಟೇ ಎತ್ತರದ ಸ್ಥಾನದಲ್ಲಿದ್ದರೂ ಅವನ್ನು ಆರೋಪಿಯೇ. ನಮ್ಮ…

ಕಾರ್ಯಾಚರಣೆ ವೇಳೆ ಭಾರತೀಯ ಸೇನೆಗೆ ಇಬ್ಬರು ಉಗ್ರರು ಗುಂಡಿಗೆ ಬಲಿ

ಕುಲ್ಗಾಮಾ:ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಹಿಂದೆ ಎನ್‌ಕೌಂಟರ್‌ನಲ್ಲಿ ಮೂವರು ಸೈನಿಕರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ…

ಅ.2 ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ. 28:“ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್…

ಬೊಮ್ಮಾಯಿ,ಸುಧಾಕರ್​ಗೆ ಕೇಂದ್ರದಿಂದ ದಸರಾ ಲಾಟರಿ!

ಬೆಂಗಳೂರು: ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಬೊಮ್ಮಾಯಿ,ಸುಧಾಕರ್,ಮತ್ತು ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕೇಂದ್ರ ಸರ್ಕಾರ ದಸರಾ ಉಡುಗೊರೆ ನೀಡಿದೆ. ಕಾರ್ಮಿಕ ಜವಳಿ ಮತ್ತು ಕೌಶಲ್ಯ ಅಭಿವೃದ್ಧಿಸಮಿತಿ ಅಧ್ಯಕ್ಷರಾಗಿ…

ಸಿದ್ದರಾಮಯ್ಯಗೆ ಡ್ಯಾಮೇಜ್‌ ಆದ್ರೆ ಪಕ್ಷಕ್ಕೆ ಆದಂತೆ-ಮಲ್ಲಿಕಾರ್ಜುನ ಖರ್ಗೆ

ಸಿಎಂ ಸಿದ್ದರಾಮಯ್ಯ ಅವರು ಇವತ್ತು ಇರಬಹುದು ನಾಳೆ ಇಲ್ಲದೆ ಇರಬಹುದು. ಆದರೆ, ಕಾಂಗ್ರೆಸ್ ಪಕ್ಷ ಮುಂದುವರಿಯುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಬೆಂಗಳೂರಿನ ತಮ್ಮ ನಿವಾಸದಲ್ಲಿ…

ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು:ಸಿಎಂ ಸಿದ್ದರಾಮಯ್ಯ

ಕೇಂದ್ರದಿಂದ ಇಡಿ, ಸಿಬಿಐ ಹಾಗೂ ರಾಜ್ಯಪಾಲರ ಕಚೇರಿ ದುರ್ಬಳಕೆ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಸೆಪ್ಟೆಂಬರ್ 27 :…

ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಬಿಬಿಎಂಪಿ ಅಧಿಕಾರಿಗಳು!

ಕಮರ್ಷಿಯಲ್ ಕಟ್ಟಡಕ್ಕೆ ತೆರಿಗೆ ಮೊತ್ತದಲ್ಲಿ ಕಡಿತ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಬಿಎಂಪಿ ಅಧಕಾರಿಗಳು.ರಾಜೇಂದ್ರ ಪ್ರಸಾದ್, ARO BBMP ಯಶವಂತ ಪುರ,ಪ್ರಕಾಶ್, ತೆರಿಗೆ ಮೌಲ್ಯ ಮಾಪಕರು. 4.5…

ಬಿಜೆಪಿ ಪಕ್ಷದ್ದು ಮನೆಯೊಂದು, ನೂರು ಬಾಗಿಲು:

ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ…

ಶಾಸಕ ಮುನಿರತ್ನ ರಾಸಲೀಲೆ ಎಲ್ಲೇಲ್ಲಿ ನಡೆಸಿದ್ದ ಗೊತ್ತಾ!?

ಬೆಂಗಳೂರು: ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು,…

ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ,

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸಲಾಯಿತು.ನಂತರ ಕಂಪ್ಲಿ ತಹಶೀಲ್ದಾರ…

ಲೆಬನಾನ್ ಬಿಟ್ಟು ಬಾರತಕ್ಕೆ ಮರಳಿ:ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚನೆ

ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಸಂಘರ್ಷ ತಾರಕಕ್ಕೇರಿರುವಂತೆಯೇ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ವಿದೇಶಾಂಗ ಇಲಾಖೆ ಕೂಡಲೇ ಲೆಬೆನಾನ್ ತೊರೆಯುವಂತೆ ಅಲ್ಲಿನ ಭಾರತೀಯರಿಗೆ ಎಚ್ಚರಿಕೆ ನೀಡಿದೆ.ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ…

ಇರಾನ್‌ ದೇಶದಿಂದ ನನಗೆ ಜೀವ ಬೆದರಿಕೆ: ಡೊನಾಲ್ಡ್‌ ಟ್ರಂಪ್

ವಾಷಿಂಗ್ಟನ್ ಡಿಸಿ:ಡೊನಾಲ್ಡ್‌ ಟ್ರಂಪ್ ಅವರ ಹತ್ಯೆಗೆ ಇರಾನ್ ಪ್ರಯತ್ನ ಮಾಡುತ್ತಿದೆ ಎಂದು ಅಮೆರಿಕದ ಬೇಹುಗಾರಿಕಾ ದಳ ಖಚಿತ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ…

ಮುಂಬೈನಲ್ಲಿ ಭೀಕರ ಮಳೆ:ನಾಲ್ವರು ಬಲಿ

ಮುಂಬೈ:ಮುಂಬೈನಲ್ಲಿ ಭಾರೀ ಮಳೆ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ…

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಪ್ರಧಾನಿ ಮೋದಿಗೆ ಸಿಎಂ ಸಿದ್ದು ಸವಾಲು

ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ. ಕರ್ನಾಟಕ…

J&K 2ನೇ ಹಂತದ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ 36% ಕ್ಕಿಂತ ಹೆಚ್ಚು ಮತದಾನವಾಗಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, 26 ಕ್ಷೇತ್ರಗಳಾದ್ಯಂತ 3,500 ಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ…

ಕಾನೂನು ಹೋರಾಟ ಮಾಡೋಕೆ ರೆಡಿಯಾಗಿದ್ದೇನೆ-ಸಿಎಂ ಸಿದ್ದರಾಮಯ್ಯ

ಕೋರ್ಟ್ ಆದೇಶದ ಪ್ರತಿ ನನಗೆ ಸಿಕ್ಕಿಲ್ಲ.ಆದೇಶ ಪ್ರತಿ ಪೂರ್ಣವಾಗಿ ಸಿಕ್ಕಿದ ಬಳಿಕ ನಾನು ಮಾತನಾಡುತ್ತೇನೆ.ಈಗ ನಾನುನ ಕೇರಳಕ್ಕೆ ಹೋಗ್ತಾ ಇದ್ದೇನೆ,6 ಗಂಟೆಗೆ ಬಳಿಕ ಸಿಗುತ್ತೇನೆ.ಕಾನೂನು ಹೋರಾಟ ಮಾಡೋಕೆ…

ಸಿಎಂ ವಿರುದ್ಧದ ಮುಡಾ ಹಗರಣ ಲೋಕಾಯುಕ್ತ ತನಿಖೆಗೆ ಕೋರ್ಟ್​ ಆದೇಶ..

ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣ, ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚನೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮೈಸೂರು ಲೋಕಾಯುಕ್ತ ಪೊಲೀಸರ…

 ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಪ್ರಮಾಣ ವಚನ

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದು, 2000ನೇ ಇಸವಿಯಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಪ್ರಧಾನಿ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆ…

ಪಳನಿ ದೇವಾಲಯದ ಪಂಚಾಮೃತ ಪ್ರಸಾದದಲ್ಲಿ ಮಕ್ಕಳಾಗದೇ ಇರುವ ರೀತಿ ಮಾತ್ರೆಗಳನ್ನು ಬೆರೆಸುತ್ತಿದ್ದರು:ತಮಿಳು ಚಿತ್ರ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣದ ಕುರಿತ ವಿವಾದ ಇನ್ನೂ ಹಸಿರಾಗಿರುವಂತೆಯೇ ಅತ್ತ ತಮಿಳುನಾಡಿನ ಖ್ಯಾತ ಪಳನಿ ದೇವಾಲಯ ಪ್ರಸಾದವೂ ಕಲಬೆರಕೆಯಾಗಿದೆ ಎಂದು ಖ್ಯಾತ ತಮಿಳು…

ರೇಪ್ ಕೇಸ್: ಶಾಸಕ ಮುನಿರತ್ನ 10 ದಿನ ಕಾಲ ಎಸ್‌ಐಟಿ ವಶಕ್ಕೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ವಿಶೇಷ ತನಿಖಾತಂಡದ (ಎಸ್‌ಐಟಿ) ವಶಕ್ಕೆನೀಡಿಜನಪ್ರತಿನಿಧಿಗಳ ವಿಶೇಷ…

ಮೈದಾನದ ಗೇಟ್ ಬಿದ್ದು ಮಗು ಸಾವು ತನಿಖೆ ನಡೆಸುವಂತೆ ಬಿಬಿಎಂಪಿ ಕಮಿಷನರ್ ಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಲ್ಲೇಶ್ವರಂ ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು 11 ವರ್ಷದ ಬಾಲಕ ನಿರಂಜನ್ ಸಾವಿಗಿಡಾದ ಪ್ರಕರಣ ಕುರಿತು ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ತನಿಖೆ…

ನಾನು ಯಾವುದೇ ತನಿಖೆಗೂ ಸಿದ್ಧ; ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ-ಸಿದ್ದರಾಮಯ್ಯ

ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ…

ತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ!

ಮೂಡಾ ಪ್ರಕರಣದ ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ನಾಳೆ ಕಾಂಗ್ರೇಸ್ ನ ಕೇಂದ್ರ ನಾಯಕರು ರಾಜ್ಯಕ್ಕೆ ಎಂಟ್ರಿ.ಕೆ.ಸಿ.ವೇಣುಗೋಪಾಲ್,ರಾಜ್ಯ ಕಾಂಗ್ರೇಸ್ ಉಸ್ತವಾರಿ ನಾಯಕ ರಣದೀಪ ಸುರ್ಜೆವಾಲ್ ರಾಜ್ಯಕ್ಕೆ ಆಗಮನ.ತುರ್ತು…

ಮೂಡ ವ್ಯತಿರಿಕ್ತ ತೀರ್ಪು ಬಂದರೂ ಸಿದ್ದು ನಿರಾಳ!

ಬೆಂಗಳೂರು: ಮೂಡ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಬಂದಿದ್ದರೂ ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ. ಸಿಎಂ ಸಿದ್ದರಾಮಯ್ಯ ಪರ ಹೈಕಮಾಂಡ್…

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್!

ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಇಂದು…

ಖರ್ಗೆ ಹಾಗೂ ಎಂ.ಬಿ.ಪಾಟೀಲ್ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್…

‘ನಾಗಿನಿ’ ಡ್ಯಾನ್ಸ್ ಮಾಡಿ ಬಾಂಗ್ಲಾ ಅಭಿಮಾನಿಗಳನ್ನ ಕಿಚಾಯಿಸಿದ ಕಿಂಗ್ ಕೊಹ್ಲಿ

ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಗಳಿಸಿದ್ದು, ಈ ಪಂದ್ಯದ ವೇಳೆ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಬಾಂಗ್ಲಾದೇಶ ಅಭಿಮಾನಿಗಳನ್ನು ಅವರ…

ರಾಷ್ಟ್ರೀಯ ಥ್ರೋಬಾಲ್ ತಂಡಕ್ಕೆ ಕರ್ನಾಟಕದ ಗ್ರಾಮೀಣ ಪ್ರತಿಭೆ:ಉಷಾ

ಉಜಿರೆಯ ಶ್ರೀಧರ್ಮಸ್ಥಳ ಮಂಜುನಾಥ ಕಾಲೇಜಿಲ್ಲಿ ಮೂರನೇ ವರ್ಷದ ಬಿ.ಎ. ಕಲಿಯುತ್ತಿರುವ, ರಾಮನಾಥಪುರ ಹೋಬಳಿಯ ಕೂಡಲೂರಿನ ರೈತ ಕುಟುಂಬದ ಗಣೇಶ ಮತ್ತು ನೇತ್ರಾ ದಂಪತಿಯ ಪುತ್ರಿ ಉಷಾ, ಚಿಕ್ಕ…

ಪ್ರಧಾನಿ ಮೋದಿ ಅಮೆರಿಕ ಭೇಟಿ: ಕಳ್ಳಸಾಗಣೆಯಾಗಿದ್ದ 297 ಪ್ರಾಚೀನ ವಸ್ತುಗಳು ಭಾರತಕ್ಕೆ ವಾಪಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿ ಕೇವಲ ರಾಜತಾಂತ್ರಿಕ ಮಾತುಕತೆ, ಮತ್ತು ಮಿಲಿಟರಿ ಒಪ್ಪಂದಕ್ಕೆ ಮಾತ್ರ ಸೀಮಿತವಾಗಿಲ್ಲ. ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ…

ಭಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

ಪಾಕಿಸ್ತಾನ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಹುರುಪಿನಲ್ಲಿ ಕಣಕ್ಕಿಳಿದಿದ್ದ ಬಾಂಗ್ಲಾದೇಶ್ ತಂಡವನ್ನು ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಮಕಾಡೆ ಮಲಗಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ…

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೆ.ಎಲ್.ರಾಹುಲ್ ಹೊಸ ಮೈಲುಗಲ್ಲು

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 38 ರನ್​ ಕಲೆಹಾಕುವ ಮೂಲಕ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ.ಬಾಂಗ್ಲಾದೇಶ ವಿರುದ್ಧದ ಮೊದಲ ದಿನ ಟೆಸ್ಟ್ ಪಂದ್ಯದ ಮೊದಲ…

ಯುಎಸ್ ಮತ್ತು ಭಾರತದ ದ್ವಿಪಕ್ಷೀಯ ಮಾತುಕತೆ

ವಾಶಿಂಗ್ಟನ್: ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಮತ್ತು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ…

ದೆಹಲಿ ಗದ್ದುಗೆಗೇರಿದ ಅತಿಶಿ ಮರ್ಲೆನಾ-ಸಚಿವರ ಜೊತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಅತಿಶಿ ನೂತನ ಸಿಎಂ…

ಸುಪ್ರೀಂ ಮೇಟ್ಟಿಲೇರಿದ ಟಿಟಿಡಿ ಲಡ್ಡು ಕೇಸ್!

ನವದೆಹಲಿ: ತಿರುಪತಿ ತಿರುಮಲ ಶ್ರೀಬಾಲಾಜಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಜೊತೆಗೆ ಇತರೆ ಕಳಪೆ ಪದಾರ್ಥಗಳನ್ನು ಸೇರಿಸಲಾಗಿದೆ ಎಂಬ ಪ್ರಕರಣ ಹೈಕೋರ್ಟ್-ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ತಮ್ಮ ಅಧಿಕಾರಾವಧಿಯಲ್ಲಿ…

ಕರ್ನಾಟಕದ ಎಲ್ಲಾ ದೇಗುಲದಲ್ಲಿ ನಂದಿನಿ ತುಪ್ಪವನ್ನೇ ಬಳಸಲು ಸರ್ಕಾರದ ಸೂಚನೆ

ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೆವಸ್ಥಾನದ ಪ್ರಸಾದದ ಉಂಡೆಯಲ್ಲಿ ಹಂದಿಯ ಕೊಬ್ಬು ಮತ್ತು ಇತರ ಪ್ರಾಣಿಗಳ ಕೊಬ್ಬನ್ನು ಮಿಶ್ರಣ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳಿ ಕರ್ನಾಟಕದ ಎಲ್ಲಾ ದೇಗುಲದಲ್ಲಿ…

“ಪ್ರಜ್ವಲ್ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ-ಎಚ್.ಡಿ.ರೇವಣ್ಣ

ತಮಗೆ ಮತ್ತು ತಮ್ಮ ಕುಟುಂಬಕ್ಕೆ ಎದುರಾಗಿರುವ ತೊಂದರೆಗಳು ಮತ್ತು ಹಾಸನ ರಾಜಕೀಯದ ಬಗ್ಗೆ ಮಾಜಿ ಸಚಿವ ಮತ್ತು ಹೊಳೇನರಸಿಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮಾತನಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ…

ಅಣ್ಣನ ಬೆಂಬಲಕ್ಕೆ ನಿಂತ ಸಹೋದರಿ ಶರ್ಮಿಳಾ!

ತಿರುಮಲ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸವನ್ನು ಬೆರೆಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಟಿಡಿಪಿ ಪುರಾವೆ ಸಹಿತ ಬಹಿರಂಗಪಡಿಸಿದೆ.…

Verified by MonsterInsights