Category: ಮುಂಬೈ

ಮಹಾರಾಷ್ಟ್ರ ಸಚಿವ ಸಂಪುಟ ಖಾತೆ ಹಂಚಿಕೆ ಹೀಗಿದೆ….!

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ 2 ವಾರಗಳ ಬಳಿಕ ದೇವೇಂದ್ರ ಫಡ್ನವಿಸ್‌ ಅವರು ಸಚಿವ ಸಂಪುಟ ಸದಸ್ಯರಿಗೆ ಶನಿವಾರ ಖಾತೆ ಹಂಚಿಕೆ ಮಾಡಿದ್ದಾರೆ.…

ಉದ್ಧವ್ ಸೇನೆಯು ಬಿಎಂಸಿ ಚುನಾವಣೆಯಲ್ಲಿ ಪ್ರತ್ಯಕವಾಗಿ ಸ್ಪರ್ಧಿಸಬಹುದು : ರಾವತ್

ಮುಂಬೈ : ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಅವರು ಶನಿವಾರ ಮುಂಬರುವ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿಯಿಂದ ಹೊರಬಂದು ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವು…

ಸಚಿವ ಸ್ಥಾನ ಸಿಗದಿದ್ದಕ್ಕೆ ಸಿಟ್ಟಾಗಿ ಶಿವಸೇನೆಗೆ ರಾಜಿನಾಮೆ….!

ಮುಂಬೈ: ಮಂತ್ರಿ ಸ್ಥಾನ ನೀಡದ್ದಕ್ಕೆ ಶಿವಸೇನೆಯ ಏಕನಾಥ್ ಶಿಂಧೆ ಬಣದ ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಶಿವಸೇನೆಯ ಮೂರು ಬಾರಿ ಶಾಸಕರಾಗಿದ್ದ ನರೇಂದ್ರ ಭೋಂಡೇಕರ್…

ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ ; 43 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ….

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ ಮತ್ತು ಕಂದಾಯ ಖಾತೆಗಳನ್ನು ಉಳಿಸಿಕೊಳ್ಳಬಹುದು ಎಂದು…

ಮಹಾರಾಷ್ಟ್ರದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಖರ್ಗೆ…

ಮುಂಬರಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ತ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಂತೆ ಕಾಂಗ್ರೆಸ್​ ಕೂಡ ಮಹಾ ವಿಕಾಸ್ ಅಘಾಡಿ ಜತೆ ಪ್ರಣಾಳಿಕೆ ಬಿಡುಗಡೆ ಮಾಡಿದೆ.…

ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದ ಅಮಿತ್ ಶಾ….!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಣಾಳಿಕೆಯಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಮೇಲೆ…

ಮಹಾರಾಷ್ಟ್ರದಲ್ಲಿ ನಿರುದ್ಯೋಗ ಸಮಸ್ಯೆ ಹಾಗೂ ಮಾದಕ ವ್ಯಸನದ ಸಮಸ್ಯೆಗಳು ಹೆಚ್ಚಿವೆ ; ಮಲ್ಲಿಕಾರ್ಜುನ ಖರ್ಗೆ

ನಾಗ್ಪುರ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಬಿಜೆಪಿ ನೇತೃತ್ವದ…

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್​ನಿಂದ ಮತ್ತೆ ಕೊಲೆ ಬೆದರಿಕೆ !

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್​ನಿಂದ ಮತ್ತೆ ಕೊಲೆ ಬೆದರಿಕೆ ಬಂದಿದೆ.ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಲ್ಮಾನ್ ಗೆ ಬೆದರಿಕೆ ಸಂದೇಶ ಬಂದಿದೆ. ಗುರುವಾರ ರಾತ್ರಿ…

ಶಿವಸೇನೆ ಪಕ್ಷದಿಂದ ಉದ್ಧವ್ ಠಾಕ್ರೆ ಚುನಾವಣಾ ಪ್ರಣಾಳಿಕೆ ಬಿಡುಗಡೆ !

ಉದ್ಧವ್ ಠಾಕ್ರೆ ಬಣದ ಶಿವ ಸೇನೆಯು ಇಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಭರವಸೆ, ಅಗತ್ಯ ವಸ್ತುಗಳ ಬೆಲೆಗಳನ್ನು ಸ್ಥಿರಗೊಳಿಸುವುದು…

ನಾನು ಲೋಕಸಭೆ ಚುನಾವಣೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ಶರದ್ ಪವಾರ್

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎಸ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಮಹತ್ವದ ಘೋಷಣೆ ಮಾಡಿದ್ದು, ತಮ್ಮ ರಾಜ್ಯಸಭಾ ಸದಸ್ಯತ್ವದ ಅವಧಿ ಮುಕ್ತಾಯಗೊಳ್ಳುತ್ತಿರುವ ಕಾರಣ ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ…

ಸಮುದ್ರದಲ್ಲಿ ಮೀನುಗಾರರನ್ನು ಕೊಂದು, ಬೋಟ್​ಗೆ ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ

ಮುಂಬೈ: ಮಹಾರಾಷ್ಟ್ರದ ಸಿಂಧು ದುರ್ಗ ಜಿಲ್ಲೆಯಲ್ಲಿ ಮೀನುಗಾರನನ್ನು ಹತ್ಯೆಗೈದು ಹಡಗಿಗೆ ಬೆಂಕಿ ಹಚ್ಚಿದ ದುರ್ಘಟನೆ ನಡೆದಿದೆ. ಮೀನುಗಾರರ ನಡುವೆ ವಾಗ್ವಾದದ ನಂತರ ಕೊಲೆ ನಡೆದಿದೆ ಎನ್ನಲಾಗಿದೆ. ದೋಣಿಯಲ್ಲಿದ್ದ…

ಈ ವರ್ಷದ ಅಂತ್ಯದಲ್ಲಿ ಮುಂಬೈ ಮೇಲೆ ದಾಳಿ ಮಾಡಿದ ಆರೋಪಿ ತಹವ್ವುರ್​ ರಾಣಾ ಅಮೆರಿಕದಿಂದ ಭಾರತಕ್ಕೆ ಹಸ್ತಾಂತರ ಸಾಧ್ಯತೆ!

26/11 ಮುಂಬೈ ದಾಳಿ ಆರೋಪಿ ತಹವ್ವುರ್ ರಾಣಾನನ್ನು ಈ ವರ್ಷದ ಅಂತ್ಯಕ್ಕೆ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೆನಡಾ-ಪಾಕಿಸ್ತಾನಿ ಪ್ರಜೆ ತಹವ್ವುರ್ ರಾಣಾನನ್ನು ಅಮೆರಿಕ ಹಸ್ತಾಂತರಿಸಬಹುದು.…

ನಟ ಸಲ್ಮಾನ್​ ಖಾನ್​ ಹತ್ಯೆಗೆ ಸಂಚು ರೂಪಿಸುತ್ತಿದ್ದವ ಹನಿಟ್ರ್ಯಾಪ್​ನಿಂದ ಸೆರೆ!

ಹೊಸದಿಲ್ಲಿ: ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸುತ್ತಿದ್ದ ಆರೋಪ ಹೊತ್ತ ಲಾರೆನ್ಸ್ ಬಿಷ್ಟೋಯ್ ಗ್ಯಾಂಗ್‌ನ ಪ್ರಮುಖ ಸದಸ್ಯ ಸುಖೀರ್ ಬಲ್ಬರ್ ಸಿಂಗ್‌ನನ್ನು ನವೀ ಮುಂಬಯಿ ಪೊಲೀಸರು…

ಮಹಾರಾಷ್ಟ್ರ ಎಲೆಕ್ಷನ್​,288 ಕ್ಷೇತ್ರಗಳಲ್ಲಿ 99 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ!

ಮುಂಬೈ: ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 99 ಕ್ಷೇತ್ರಗಳಿಗೆ ಬಿಜೆಪಿ…

ವಿ.ಡಿಸಾವರ್ಕರ್ ಮಾನನಷ್ಟ ಪ್ರಕರಣ: ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್​

ಪುಣೆ ಅಕ್ಟೋಬರ್ 05: ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ…

ಬಾಲಿವುಡ್ ಹೀರೋ ಗೋವಿಂದಗೆ ಬುಲೆಟ್ ತಗುಲಿ ಗಾಯ; ನಟನ ಗನ್‌ನಿಂದಲೇ ಆಚಾನಕ್ ಆಗಿ ಸಿಡಿದ ಗುಂಡು!

ಬಾಲಿವುಡ್‌ನಟ ಗೋವಿಂದಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ (Revolver)…

ಮುಂಬೈನಲ್ಲಿ ಭೀಕರ ಮಳೆ:ನಾಲ್ವರು ಬಲಿ

ಮುಂಬೈ:ಮುಂಬೈನಲ್ಲಿ ಭಾರೀ ಮಳೆ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ…

Indian Stock Market: ದಾಖಲೆಯ 85 ಸಾವಿರ ಗಡಿ ದಾಟಿ ಅಲ್ಪ ಇಳಿಕೆ ಕಂಡ ಸೆನ್ಸೆಕ್ಸ್!

ಮುಂಬೈ:ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಅಲ್ಪ ಇಳಿಕೆಯೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದ್ದು, ದಾಖಲೆಯ 85 ಸಾವಿರ ಗಡಿ ದಾಟಿದ್ದ ಸೆನ್ಸೆಕ್ಸ್ 14.57 ಅಂಕಗಳ ಕುಸಿತದೊಂದಿಗೆ 84,914.04 ಅಂಶಗಳಿಗೆ ಕುಸಿದು…

ಬಹು ಮಹಡಿ ಕಟ್ಟಡದಿಂದ ಜಿಗಿದು ಹಿರಿಯ IAS ಅಧಿಕಾರಿ ದಂಪತಿ ಪುತ್ರಿ ಆತ್ಮಹತ್ಯೆ

ಮುಂಬೈ: ಐಎಎಸ್ ಹಿರಿಯ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ…

ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ ಗೊತ್ತಾ?

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ,…

Verified by MonsterInsights