Category: ಬಳ್ಳಾರಿ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ ಬಳ್ಳಾರಿಯಲ್ಲಿ ನಡೆಯಲಿವೆ….!

ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಮೂರನೇ ದಿನ ಇಂದು (ಡಿಸೆಂಬರ್​ 22) ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲಿದೆ.…

ಬಳ್ಳಾರಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿ ತೃತೀಯ ಲಿಂಗಿ….!

ಬಳ್ಳಾರಿ ತೃತೀಯ ಲಿಂಗಿಯೊಬ್ಬರು ವಿಶ್ವ ವಿದ್ಯಾಲಯವೊಂದರ ಅರೆ ಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.ಬಳ್ಳಾರಿ…

5 ಬಾಣಂತಿಯರ ಬಲಿ ಪಡೆದ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ದಾಳಿ

ಬಳ್ಳಾರಿ: ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ…

ಬಳ್ಳಾರಿ ಕುರಿತು ಸಂವೇದನಾಶೀಲತೆ ಕಳೆದುಕೊಂಡ ಕಾಂಗ್ರೆಸ್ ಸರಕಾರ: ಪ್ರಲ್ಹಾದ್ ಜೋಶಿ ಆಕ್ಷೇಪ

ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರವು ಬಳ್ಳಾರಿ ಕುರಿತು ಸಂವೇದನಾಶೀಲತೆಯನ್ನು ಸಂಪೂರ್ಣ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ…

ಬಾಣಂತಿಯರ ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಬಳ್ಳಾರಿಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬಿಮ್ಸ್ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆರೋಗ್ಯ ಇಲಾಖೆ…

ಬಳ್ಳಾರಿ: ಬಾಣಂತಿಯರ ಸಾವು : ನನ್ನ ತಪ್ಪಿದ್ರೆ ರಾಜಿನಾಮೆ ಕೊಡಲು ಸಿದ್ದ -ದಿನೇಶ್ ಗುಂಡೂರಾವ್

ಬೆಂಗಳೂರು: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್‌ಸಿ) ಬಾಣಂತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. ಡಿಸೆಂಬರ್ 5ರ ರಾತ್ರಿ ನಡೆದ…

ಮರಕ್ಕೆ ಕಾರು ಡಿಕ್ಕಿ; ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು

ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರುವೊಂದು ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಓರ್ವ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ…

ಶಿಗ್ಗಾಂವಿ ಸೋಲಿಗೆ ಒಳೇಟು ಕಾರಣ.. ರಾಜ್ಯ ಬಿಜೆಪಿಗರ ಮೇಲೆ ಹೈಕಮಾಂಡ್ ಬ್ರಹ್ಮಾಸ್ತ್ರ..!?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಎದುರು ನೋಡುತ್ತಿದ್ದ ಬಿಜೆಪಿ ವರಿಷ್ಠರಿಗೆ ಬೈ ಎಲೆಕ್ಷನ್ ಹೀನಾಯ ಸೋಲು ತೀವ್ರ ಮುಜುಗರ ತಂದಿದೆ. ರಾಜ್ಯ ಬಿಜೆಪಿಗರ ವಿರುದ್ಧ ಹೈಕಮಾಂಡ್…

ಅಭಿವೃದ್ಧಿ ಕಾರ್ಯ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಗೆಲುವು ಸಾಧಿಸಿದೆ : ಅನ್ನಪೂರ್ಣ ತುಕಾರಾಂ

ಬಳ್ಳಾರಿ: ನಾವು ಮಾಡಿದ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿ ಯೋಜನೆಗಳು ಹಾಗೂ ನಮ್ಮ ಟೀಂ ವರ್ಕ್ ನಮ್ಮ ಗೆಲುವಿಗೆ ಸಹಕಾರಿಯಾಗಿದೆ ಎಂದು ಕಾಂಗ್ರೆಸ್ ವಿಜೇತ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ…

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರ್ ಬೈಎಲೆಕ್ಷನ್; ಬೆಳಗ್ಗೆಯಿಂದ ಮತದಾರರಿಂದ ಉತ್ತಮ ಪ್ರತಿಕ್ರಿಯೆ

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಜನರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ. ಹಿರಿಯ ನಾಗರಿಕರು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಚನ್ನಪಟ್ಟಣ…

ಪ್ರಾಸಿಕ್ಯೂಷನ್ ಅನುಮತಿ ಹಿಂದೆ ದುರುದ್ದೇಶ : ಬಿ. ಎಸ್. ಯಡಿಯೂರಪ್ಪ

ಬಳ್ಳಾರಿ: ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸ್ಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು‌.ತೋರಣಗಲ್​ನ ಖಾಸಗಿ ಹೋಟೆಲ್​ನಲ್ಲಿ…

300 ರೂ. ಆಮಿಷವೊಡ್ಡಿ ಸಿದ್ದರಾಮಯ್ಯ ಸಮಾವೇಶಕ್ಕೆ ಜನ ಕರೆಸಿದ ಆರೋಪ: VIDEO VIRAL

ಬಳ್ಳಾರಿ: ಸಂಡೂರು ಉಪಚುನಾವಣೆ ಅಖಾಡದಲ್ಲಿ ಮತಬೇಟೆಗೆ ಇಳಿದಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಗುರುವಾರ ಮತಯಾಚನೆ ಮಾಡಿದ್ದರು. ಸಿಎಂ ಭಾಗವಹಿಸಿದ್ದ ಸಮಾವೇಶಕ್ಕೆ ಹಣ…

ತಡರಾತ್ರಿ ಬೆಂಗಳೂರಿಗೆ ದರ್ಶನ್​ ಆಗಮನ ; ಮನೆ ಬಳಿ KSRP ತಂಡದಿಂದ ಬಿಗಿ ಭದ್ರತೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್​ಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಬಳ್ಳಾರಿಯಿಂದ ನೇರವಾಗಿ ಹೊಸಕೆರೆಹಳ್ಳಿ ಅಪಾ ರ್ಟ್‌ಮೆಂಟ್‌ಗೆ ಬುಧವಾರ ರಾತ್ರಿ ಆಗಮಿಸಿದರು.…

ನಟ ದರ್ಶನ್​ಗೆ ಷರತ್ತುಬದ್ಧ ಜಾಮೀನು; 142 ದಿನಗಳ ಬಳಿಕ ಮಧ್ಯಂತರ ಜಾಮೀನು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 142 ದಿನಗಳ ಹಿಂದೆ ಜೈಲು ಸೇರಿದ್ದ ನಟ ದರ್ಶನ್‌ಗೆ ಬೆನ್ನುಹುರಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಪಡೆಯಲು 6 ವಾರಗಳ ಕಾಲ ಮಧ್ಯಂತರ ಜಾಮೀನು…

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್

ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ 6 ವಾರಗಳ ಕಾಲದ ನಂತರ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಬೆನ್ನು ನೋವಿನಿಂದ ಬಳುತ್ತಿದ್ದ…

ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ ಭೇಟಿಗೆ ಬಳ್ಳಾರಿ ಜೈಲ್​​ಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ

ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದರ್ಶನ್‌ಗೆ ಇಂದು ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಸಿಕ್ಕಿದ್ದು, ಜಾಮೀನು ಸಿಕ್ಕ ಖುಷಿಯಲ್ಲಿ…

ನಟ ದರ್ಶನ್​ಗೆ ಷರತ್ತುಬದ್ದ ಮಧ್ಯಂತರ ಜಾಮೀನು;

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲ್​ನಲ್ಲಿರುವ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.…

ನಟ ದರ್ಶನ್​ಗೆ ಇಂದು ಸಿಗಲಿದೆಯಾ ಬಿಗ್ ರಿಲೀಫ್​ !​

ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ, ಪೊಲೀಸರ ಪರ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ವಾದ ಮಾಡಿದರು. ಸಿವಿ ನಾಗೇಶ್ ಅವರು ದರ್ಶನ್​ಗೆ…

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ ಹೈಕೋರ್ಟ್ ಅಕ್ಟೋಬರ್ 29ಕ್ಕೆ ಮುಂದೂಡಿದೆ. ಇತ್ತೀಚಿಗೆ ಸೆಷನ್ಸ್‌ ಕೋರ್ಟ್…

ಮೆಡಿಕಲ್‌ ರಿರ್ಪೋಟ್‌ನಲ್ಲಿ ದರ್ಶನ್‌ಗೆ L 5, S1ನಲ್ಲಿ ಸಮಸ್ಯೆ ಇರುವುದು ದೃಢ- ಸರ್ಜರಿಗೆ ಒಪ್ಪಿಸಲು ಜೈಲು ಅಧಿಕಾರಿಗಳು ಸರ್ಕಸ್

ಬೆನ್ನು ನೋವಿನಿಂದ ಬಳಲುತ್ತಿದ್ದ ಆರೋಪಿ ದರ್ಶನ್ ಅವರ ಮೆಡಿಕಲ್ ಸ್ಕ್ಯಾನಿಂಗ್ ರಿರ್ಪೋಟ್‌ನಲ್ಲಿ L 5, S1 ಸಮಸ್ಯೆ ಇರುವುದು ದೃಢಪಟ್ಟಿದೆ. ಹಾಗಾಗಿ ಸರ್ಜರಿ ಕುರಿತು ಚರ್ಚಿಸಲು ನಾಳೆ…

ಸಂಡೂರು ಉಪಚುನಾವಣೆ : ಬೃಹತ್ ರೋಡ್ ಶೋ ಮೂಲಕ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ

ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಂಡೂರಿನ ಎಪಿಎಂಸಿಯಿಂದ ತಾಲೂಕು ಪಂಚಾಯತ್‌ ಕಚೇರಿವರೆಗೂ…

ದರ್ಶನ್‌ಗೆ ತಿವ್ರ ಬೆನ್ನು ನೋವು; ಜೈಲಿಂದ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನಿಂಗ್!

ಬಳ್ಳಾರಿ:ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕಾರಾಗೃಹದಲ್ಲಿ ಬಂಧಿಯಾಗಿರುವ ನಟ ದರ್ಶನ್ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನಗರದ ಬಳ್ಳಾರಿ ಮೆಡಿಕಲ್ ಕಾಲೇಜು (ಬಿಮ್ಸ್)ಗೆ ಮಂಗಳವಾರ ರಾತ್ರಿ…

ನಟ ದರ್ಶನ್​ ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಗಲಿಲ್ಲವಾದ ಕಾರಣ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಹಾಕಿದ್ದರು. ಹೈಕೋರ್ಟ್​ನಲ್ಲಿ…

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚಳ್ಳಕೆರೆ, ಅಕ್ಟೋಬರ್ 21: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

ಮಿನಿ ಸಮರ ಗೆಲ್ಲಲು ಕೈ ಮಾಸ್ಟರ್​ ಪ್ಲಾನ್​… ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿ ಗಳನ್ನು ಗೆಲ್ಲಿಸಬೇಕು ಎಂದು…

KSRTC ಚಾಲಕನ ಪುತ್ರನಿಗೆ ಸಂಡೂರು ಬಿಜೆಪಿ ಟಿಕೆಟ್!

ಬಳ್ಳಾರಿ: ಸಂಡೂರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಂಗಾರು ಹನುಮಂತು ಮೂಲತಃ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯವರು. ಬಿಎ,ಬಿಇಡ್​ ಪದವೀಧರ. ಇವರ ತಂದೆ ಸೋಮಣ್ಣ ಅವರು ಕೆಎಸ್‌ಆರ್‌ಟಿಸಿ ಚಾಲಕರಾಗಿದ್ದರು. ಕೂಡ್ಲಿಗಿಯಲ್ಲಿ…

ಕಾಂಗ್ರೆಸ್ ಸಂಸದರಾದ ಕುಮಾರ್ ನಾಯಕ್ ಮತ್ತು ತುಕಾರಾಂ ರಾಜೀನಾಮೆ ನೀಡಬೇಕು: ಲೆಹರ್ ಸಿಂಗ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಎಸ್‌ಟಿ ಅಭಿವೃದ್ಧಿ ನಿಗಮದ ಪ್ರಕರಣಗಳಲ್ಲಿ ಕಾಂಗ್ರೆಸ್ ಸಂಸದರಾದ ಜಿ.ಕುಮಾರ್ ನಾಯಕ್ ಮತ್ತು ಇ.ತುಕಾರಾಂ ಅವರು ರಾಜೀನಾಮೆ ನೀಡಿ, ಸ್ವತಂತ್ರ ತನಿಖೆಗೆ ಸಹಕರಿಸಬೇಕು…

ಭತ್ತದ ನಾಡು ಗಂಗಾವತಿ ಜನರಿಗೆ ಇದು  ಆತಂಕಕಾರಿ ​ ಸುದ್ದಿ!

ಕೊಪ್ಪಳ: ಅವೈಜ್ಞಾನಿಕ ಕ್ರಿಮಿನಾಶಕ ಮತ್ತು ರಾಸಾಯನಿಕ ಗೊಬ್ಬರದಿಂದ ಭತ್ತಕ್ಕೆ ಎಫೆಕ್ಟ್ ಆಗುತ್ತಿದೆ.​​ ಭತ್ತದ ನಾಡು ಗಂಗಾವತಿ ಜನರಿಗೆ ಇದು ಆತಂಕಕಾರಿ ​ ಸುದ್ದಿ.ಗಂಗಾವತಿಯಲ್ಲಿ ಬೆಳೆದ ಅಕ್ಕಿ ಬಳಸಿದರೆ…

ಸಿಎಂ ಕಾನ್ ವೇ ವಿರುದ್ಧ ನುಗ್ಗಿದ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಾರು!

ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಇದ್ದ ವಾಹನ ತೆರಳುತ್ತಿದ್ದಾಗ ಸ್ವತಃ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಕೂಡ ವಿರುದ್ಧ ದಿಕ್ಕಿನಲ್ಲಿ ಚಲಿಸಿರುವಂತಹ…

ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಸುದೀರ್ಘ ವಾದ

ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ 57ನೇ ಸೆಷನ್ಸ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ಮಾಡಲಾಯಿತು. ನಟ ದರ್ಶನ್ ಪರ ವಾದ ಮಂಡಿಸಿದ ಹಿರಿಯ…

ದರ್ಶನ್ ಜಾಮೀನು ಅರ್ಜಿ ಅಕ್ಟೋಬರ್  4ಕ್ಕೆ  ಮುಂದೂಡಿದ ಕೋರ್ಟ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಜಾಮೀನು ಅರ್ಜಿ ಅಕ್ಟೋಬರ್ 4ಕ್ಕೆ ಮುಂದೂಡಿದ ಕೋರ್ಟ್. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಅವರು…

ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್!

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ…

ಇಂದು ದರ್ಶನ್ ಅರ್ಜಿ ವಿಚಾರಣೆ!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಆಗಿದೆ. ಈ ಚಾರ್ಜ್​ಶೀಟ್​ನಲ್ಲಿ ಹಲವು ರೀತಿಯ ಶಾಕಿಂಗ್ ವಿಚಾರ ಇದೆ. ಈ ಪ್ರಕರಣದಲ್ಲಿ ಶರಣಾದ…

ಜೈಲಿನಲ್ಲಿ ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್-ವಿಡಿಯೋ ಇಲ್ಲಿದೆ

ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಚಾಲ್ತಿಯಲ್ಲಿದ್ದು, ಇದೇ 29ಕ್ಕೆ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. ಜಾಮೀನು ಸಿಕ್ಕು…

ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ!

ಚಿಕ್ಕೋಡಿ:ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ.ಚಿಕ್ಕೋಡಿ ಉಪ ವಿಭಾಗದ ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ.ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸುತ್ತಿರುವ ಲೆಕ್ಕಾಧಿಕಾರಿಗಳು.ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ…

ಜಾಮೀನಿಗೂ ಮುನ್ನವೇ ದರ್ಶನ್‌ ಗೆ ಹೆಲಿಕಾಪ್ಟರ್ ಬುಕ್!

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಜಾಮೀನು ಅರ್ಜಿ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ, ಆದರೆ ಬೇಲ್ ಸಿಕ್ಕರೆ ಬಳ್ಳಾರಿ ಟು…

ವಿಚ್ಚೇದನ ಕೋರಿದ್ದ ದಂಪತಿಯನ್ನು ಕೊಪ್ಪಳ ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್!

ವಿಚ್ಚೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್. ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಮಾಡಿಕೊಳ್ಳಿ ಎಂದು ಧಾರವಾಡ ಹೈಕೋರ್ಟ್‌ ನ್ಯಾಯಮೂರ್ತಿ ವಿಚ್ಚೆದನ ದಂಪತಿಗಳಿಗೆ ತಿಳಿಸಿದ್ದಾರೆ.ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇ ರಿದ್ದ…

ಇಂದು ಕಲಬುರಗಿಯಲ್ಲಿ ಸಂಪುಟ ಸಭೆ

ಕಲ್ಯಾಣ ಕರ್ನಾಟಕ ದಿನಾಚರಣೆಯ ಅಂಗವಾಗಿ ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಸೇರಿ ಹಲವು…

ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಜೈಲೇ ಗತಿ – 3 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ಸೆ.12ರ ವರೆಗೆ ನ್ಯಾಯಾಂಗ…

ಸಿಸಿ ಟಿವಿ ಕಣ್ಗಾವಲಿನಲ್ಲಿ ಬಳ್ಳಾರಿ ಜೈಲು

ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲ್ ಗೆ ಶಿಫ್ಟ್ ಆಗಿರುವ ಹಿನ್ನಲೆ, ಸುಮಾರು ಹತ್ತು ದಿನ ಕಳೆದರು ನಿಲ್ಲದ ಅಭಿಮಾನಿಗಳ ರಂಪಾಟ. ಜೈಲು ಮುಖ್ಯ ದ್ವಾರ ಬಳಿ…

ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್​ ಶೀಟ್-ಲೂಮಿನಲ್ ಟೆಸ್ಟ್ ನಲ್ಲಿ ಸ್ಫೋಟಕ ಸತ್ಯ

ಬಳ್ಳಾರಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಅವರ ಬಟ್ಟೆ ಮೇಲಿರುವ ರಕ್ತದ ಕಲೆಗಳನ್ನು ಪತ್ತೆ ಹಚ್ಚಲಾಗಿದೆ. ರೇಣುಕಾಸ್ವಾಮಿಯ ರಕ್ತದ ಕಲೆ ದರ್ಶನ್ ಬಟ್ಟೆ ಮೇಲೆ ಪತ್ತೆಯಾಗಿದ್ದು ಹೇಗೆ?…

ಮನಸ್ಸು ಬದಲಿಸಿ ಟಿವಿ ಬೇಕು ಎಂದ ದರ್ಶನ್; ಹೆಚ್ಚಿತು ಚಾರ್ಜ್​ಶೀಟ್ ಆತಂಕ

ಚಾರ್ಜ್​ಶೀಟ್​ ಬಗ್ಗೆ ದರ್ಶನ್​ ಪದೇಪದೇ ಜೈಲಿನ ಸಿಬ್ಬಂದಿ ಬಳಿ ಕೇಳಿದ್ದಾರೆ. ಆದರೆ ಸೂಕ್ತ ಮಾಹಿತಿ ಸಿಕ್ಕಿಲ್ಲದ ಕಾರಣ ಟಿವಿ ಮೂಲಕ ತಿಳಿಯಲು ನಿರ್ಧರಿಸಿದ್ದಾರೆ. ಆದ್ದರಿಂದ ಇಷ್ಟು ದಿನ…

ದರ್ಶನ್‌ ಧರಿಸಿದ್ದ ಟೀ ಶರ್ಟ್‌ನಿಂದ ಟ್ರೆಂಡಾಯಿತ್ತು ಪೂಮಾ ಟೀ ಶರ್ಟ್​

ಬೆಂಗಳೂರು: ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ಮೇಲೆ ಅವರ ಕೈದಿ ನಂಬರ್ ಸಾಕಷ್ಟು ಪ್ರಚಾರ ಪಡೆದುಕೊಂಡಿತ್ತು. ಆದರೆ ಈಗ ಬಳ್ಳಾರಿ ಜೈಲಿಗೆ ಹೋಗುವಾಗ ದರ್ಶನ್…

ದರ್ಶನ್​ಗೆ ರಾಜಾತಿಥ್ಯ: ಕೊಲೆ ಆರೋಪಿ ದರ್ಶನ್ ಹೊಸ ಜೈಲಿಗೆ ಶಿಫ್ಟ್

ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಕೊಲೆ ಆರೋಪ ಹೊತ್ತಿರುವ ಕನ್ನಡ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಗುರುವಾರ ಬೆಳಗ್ಗೆ ಬಳ್ಳಾರಿ…

ರಚಿತಾರಾಮ್ ಬಳ್ಳಾರಿಗೆ ಕಾಲಿಡಂಗಿಲ್ಲ…ಖಾಕಿ ಕಟ್ಟುನಿಟ್ಟು !

ರಚಿತಾರಾಮ್ ಬಳ್ಳಾರಿಗೆ ಕಾಲಿಡಂಗಿಲ್ಲ…ಖಾಕಿ ಕಟ್ಟುನಿಟ್ಟು ! ದರ್ಶನ್ ಒಬ್ಬಂಟಿ…ಖಾಕಿ ಹಾಕಲಿದೆ ಇನ್ನೊಂದು ಪಟ್ಟು ! ವಾ.ಓ: ಪರಪ್ಪನ ಅಗ್ರಹಾರಕ್ಕೆ ದರ್ಶನ್ ಕಾಲಿಟ್ಟಾಗ ಅಯ್ಯಯ್ಯೋ…ಅದೆಷ್ಟು ಜನ ಬಾಯಿ ಬಡಿದುಕೊಂಡರು…

ಬಳ್ಳಾರಿ ಜೈಲಿಗೆ ಬರುವಾಗ ದರ್ಶನ್‌ ಕೈಯಲ್ಲಿದ್ದ ಜಾಕೆಟ್‌ ಹಿಂದಿದೆ ಪ್ರೀತಿಯ ಕಥೆ! ಗೊತ್ತಾದ್ರೆ ನಿಮ್ಗೂ ಅಯ್ಯೋ ಅನ್ನಿಸುತ್ತೆ!

ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಈ ವೇಳೆ ನಟ ದರ್ಶನ್‌ ಒಂದು ಜಾಕೆಟ್‌‌ನ ಬೆಂಗಳೂರಿನಿಂದ ತಮ್ಮ ಜೊತೆಯಲ್ಲೇ ಇಟ್ಟುಕೊಂಡು ಬಂದಿದ್ದಾರೆ. ಇದರ ಹಿಂದಿದೆ…

ಬಳ್ಳಾರಿಯಲ್ಲಿ ದರ್ಶನ್ ಕೈದಿ ನಂ.511

ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ…

ಇಂದೇ ಶಿರಾ ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್‌ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.…

ದರ್ಶನ್ ಶಿಫ್ಟ್ ಆಗಲಿರುವ ಬಳ್ಳಾರಿ ಜೈಲು ಹೇಗಿದೆ ಗೊತ್ತಾ…?

ಬಳ್ಳಾರಿ: ಜೈಲಲ್ಲಿ ರಾಜಾತಿಥ್ಯ ಪ್ರಕರಣ ಸಂಬಂಧ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೌಡಿಶೀಟರ್‌ಗಳ ಜೊತೆ ಸೇರಿಕೊಂಡು ಸೆರೆಮನೆಯಲ್ಲಿ ಐಶಾರಾಮಿ ಜೀವನ ನಡೆಸುತ್ತಿರುವ ದರ್ಶನ್ ಮತ್ತು ಅವರ ಗ್ಯಾಂಗ್…

ಕೈದಿಯಾಗಿ ನಟಿಸಿದ್ದ ಜೈಲಿಗೆ ಕೈದಿಯಾಗಿ ದರ್ಶನ್​ ಶಿಫ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಕೊಲೆ ಆರೋಪಿ ದರ್ಶನ್ ಜೈಲಿನಲ್ಲಿ ರಾಜಾತಿಥ್ಯದ ನೀಡಿರುವ ಫೋಟೋ ವೈರಲ್ ಆಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಠಿಣ…

ಎಲ್ಲೋ ಮಳೆ, ಇಲ್ಲಿ ಪ್ರವಾಹ; ತುಂಗಭದ್ರಾ ನದಿ ಪಾತ್ರದ 19 ಗ್ರಾಮಗಳಲ್ಲಿ ಭೀತಿ

ಬಳ್ಳಾರಿ : ಮಲೆನಾಡಿನಲ್ಲಿ ಮಳೆ ಸುರಿದರೆ ಗಣಿಜಿಲ್ಲೆಯಲ್ಲಿ ಪ್ರವಾಹ ಉಂಟಾಗುವುದು ಸಾಮಾನ್ಯವಾಗಿದೆ. ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ್ದರಿಂದ ಜಿಲ್ಲೆವ್ಯಾಪ್ತಿಯ ನದಿ ಪಾತ್ರದ ಕಂಪ್ಲಿ, ಸಿರುಗುಪ್ಪ…

ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ; ಒಬ್ಬನ ಬಂಧನ, ಮತ್ತೊಬ್ಬ ನಾಪತ್ತೆ

ಬಳ್ಳಾರಿ, ಜುಲೈ 22: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ನಡೆದಿದ್ದು, ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

24 ಗಂಟೆಯಲ್ಲಿ ಟಿಬಿ ಡ್ಯಾಂಗೆ ಬಂತು 4 ಟಿಎಂಸಿ ನೀರು

ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಹೆಚ್ಚಳವಾಗುತ್ತಿದೆ. 24 ಗಂಟೆಗಳಲ್ಲಿ ಜಲಾಶಯಕ್ಕೆ 4 ಟಿಎಂಸಿ ನೀರು ಹರಿದು ಬಂದಿದೆ. ಸದ್ಯ…

ದೆಹಲಿಯ ಕರ್ನಾಟಕ ಭವನದ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬಳ್ಳಾರಿ: ದೆಹಲಿಯ ಕರ್ನಾಟಕ ಭವನದ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾ ಹೊಸಳ್ಳಿ ಹೊರವಲಯದಲ್ಲಿ ಪತ್ತೆಯಾಗಿದೆ. ಎಂ ಬಿ ಅಯ್ಯನಹಳ್ಳಿ…

ಪತ್ರಕರ್ತ ವೀರೇಶ್ ನಿಧನ

ಬಳ್ಳಾರಿ: ವಿಜಯ ಕರ್ನಾಟಕದ ಕಚೇರಿಯ ಉಪ ಸಂಪಾದಕ ವೀರೇಶ್ ಕಟ್ಟೆ ಮ್ಯಾಗಳ (42)ಹೃದಯಾಘಾತದಿಂದ ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಇಬ್ಬರು ಪುತ್ರಿಯರಿದ್ದಾರೆ. ಬಳ್ಳಾರಿಯಲ್ಲಿ ಪ್ರಜಾವಾಣಿ,…

ಬಳ್ಳಾರಿ ಎರಡನೇ ಹಂತದ ಚುನಾವಣೆ ಸಿದ್ದತೆ

ಬಳ್ಳಾರಿ: ಗಣಿಜಿಲ್ಲೆ ಬಳ್ಳಾರಿಯಲ್ಲಿ ನಾಳೆ ಎರಡನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಬಳ್ಳಾರಿ ವಿಜಯನಗರ ಸೇರಿ ಒಟ್ಟು 8 ಕಡೆ ಮಸ್ಟರಿಂಗ್ ಕಾರ್ಯ ನಡೆದಿದೆ.…

ಬಿಜೆಪಿ ವತಿಯಿಂದ ಗಾಂಧಿ ಭವನದಲ್ಲಿ ಯುವ ಮುಖಂಡರ ಸಭೆ

ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಗಾಂಧೀ ಭವನದಲ್ಲಿ ಇಂದು ಬಿಜೆಪಿ ಪಕ್ಷದ ವತಿಯಿಂದ ಯುವಮುಖಂಡರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅವಳಿ ಜಿಲ್ಲೆಯ ಎಲ್ಲಾ ಯುವ ಮುಖಂಡರು…

ಕಾಂಗ್ರೆಸ್ ನಾಮಪತ್ರ ರದ್ದಿಗೆ ಶ್ರೀರಾಮುಲು ವಕೀಲರ ಆಗ್ರಹ

ಬಳ್ಳಾರಿ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಅವರ ಅಫಿಡೇವಿಟ್ ಸಮರ್ಪಕವಾಗಿಲ್ಲದ ಕಾರಣ ನಾಮಪತ್ರ ರದ್ದುಗೊಳಿಸಲು‌ ಶ್ರೀರಾಮುಲು ಪರ ವಕೀಲರು ಒತ್ತಾಯಿಸಿದ್ದಾರೆ. ಚುನಾವಣಾಧಿಕಾರಿಗೆ ಆಕ್ಷೇಪಣಾ ಪತ್ರ…

ಬಳ್ಳಾರಿಗೆ​ ನಾಸೀರ್​ ಹುಸೇನ್​ ಆಗಮಿಸದ್ದಂತೆ ಕಪ್ಪು ಭಾವುಟ ಪ್ರದರ್ಶನ

ಬಳ್ಳಾರಿ: ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿ ನಗರಕ್ಕೆ ಆಗಮಿಸಿದ ಸೈಯದ್​ ನಾಸೀರ್ ಹುಸೇನ್​ ಅವರನ್ನು ಸ್ವಾಗತಿಸಲು ಕಾಂಗ್ರೆಸ್​ ಕಾಂಗ್ರೆಸ್‌ ಕಾರ್ಯಕರ್ತರು ಆಯೋಜಿಸಿರುವ ಬೈಕ್‌…

ಬಳ್ಳಾರಿಗೆ ಆಗಮಿಸಿದ ವಿಜಯೇಂದ್ರಗೆ ಅದ್ದೂರಿ ಸ್ವಾಗತ

ಬಳ್ಳಾರಿ: ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ರಾಮುಲು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ತೊರಣಲಗ್ನ…

ದಾಖಲೆ ಇಲ್ಲದ 5 ಕೋಟಿ ನಗದು, ಬೆಳ್ಳಿ, ಬಂಗಾರ ವಶಕ್ಕೆ

ಬಳ್ಳಾರಿ : ಬಳ್ಳಾರಿಯ ಕಂಬಳಿ ಬಜಾರ್ ನಲ್ಲಿರುವ ನರೇಶ್ ಗೋಲ್ಡ್ ಶಾಪ್ ಅವರ ಮನೆ ಮೇಲೆ ದಾಳಿ ಮಾಡಿದಂತಹ ಸಂದರ್ಭದಲ್ಲಿ 5 ಕೋಟಿ ನಗದು, ಬೆಳ್ಳಿ ಬಂಗಾರವನ್ನು…

ಆಕಸ್ಮಿಕ ಅಗ್ನಿ ಅವಘಡ ; ಬಣವೆಗಳು ಭಸ್ಮ

ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಬಣವೆಗಳು ಸುಟ್ಟು ಕರುಕಲಾಗಿರುವಂತಹ ಘಟನೆ ಬಳ್ಳಾರಿಯ ಸಿಂಧವಾಳ ಗ್ರಾಮದಲ್ಲಿ ನಡೆದಿದೆ. ರೈತ ಈರಣ್ಣ, ಭೀಮಪ್ಪ, ಶೇಷಾರೆಡ್ಡಿ ಎಂಬುವರಿಗೆ ಸೇರಿದ್ದ ಸುಮಾರು…

ಎಲೆಕ್ಷನ್​ಗೂ ಮುನ್ನವೇ ಕಾಂಗ್ರೆಸ್ ಕಚೇರಿಗೆ ಬೀಗ

ಬಳ್ಳಾರಿ : ಹೊಸ ಜಿಲ್ಲಾಧ್ಯಕ್ಷರ ನೇಮಕದ ಎಫೆಕ್ಟ್​ನಿಂದಾಗಿ ಬಳ್ಳಾರಿ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಿರುವಂತಹ ಘಟನೆ ನಡೆದಿದೆ. ಮೊನ್ನೆ ಅಷ್ಟೇ ಕೆಲವು ಜಿಲ್ಲೆಗಳಲ್ಲಿ ಹೊಸ ಜಿಲಾಧ್ಯಕ್ಷರನ್ನ…

ರಾಜ್ಯಮಟ್ಟದಲ್ಲಿ ಒಂದಾದ್ರೂ ಕುಟುಂಬದಲ್ಲಿ ಒಂದಾಗದ ರೆಡ್ಡಿ ಸಹೋದರರು

ಬಳ್ಳಾರಿ : ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ರು ಸಹೋದರ ಸೋಮಶೇಖರ್ ರೆಡ್ಡಿ ಮುನಿಸು ಮಾತ್ರ ಕಡಿಮೆಯಾಗಿಲ್ಲ. ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಪಕ್ಷ ವಿಲೀನ ಮಾಡಿದ್ದಾಯ್ತು. ರಾಜ್ಯಮಟ್ಟದಲ್ಲಿ ಒಂದಾದ್ರೂ…

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನೀರಿಗಾಗಿ ಹಾಹಾಕಾರ

ಬಳ್ಳಾರಿ : ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕುಡಿಯೋ ನೀರಿಗಾಗಿ ಆಹಾಕಾರ ಉಂಟಾಗಿದ್ದು, ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿರುವಂತಹ ಘಟನೆ ತಾಲೂಕು…

ಬಿಸಿಲಿನ ಧಗೆಗೆ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ!

ಬಳ್ಳಾರಿ: ಬಿಸಿಲಿನ ಭಾರೀ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು…

ಸಚಿವ ನಾಗೇಂದ್ರ ಬಿಜೆಪಿ ಅಭ್ಯರ್ಥಿ ರಾಮುಲುಗೆ ಸವಾಲ್​

ಬಳ್ಳಾರಿ : ಕೆಂಪೆಗೌಡ ಸಿನಿಮಾದ ಆರುಮುಗ ಡೈಲಾಗ್​ ರೀತಿ ಸಚಿವ ನಾಗೇಂದ್ರರಿಂದ ಶ್ರೀರಾಮುಲುಗೆ ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಾವಾಲ್ ಹಾಕಿದ್ದಾರೆ. ಈ…

ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ನಾಗೇಂದ್ರ ಪ್ರತಿಕ್ರಿಯೆ

ಬಳ್ಳಾರಿ : ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ನಾಗೇಂದ್ರ ಪ್ರತಿಕ್ರಿಯಿಸಿ, ಒಂದು ಪಕ್ಷ ಸ್ಥಾಪನೆ ಮಾಡಿಕೊಂಡು ಬಿಜೆಪಿಯನ್ನು ಮಕಾಡೆ ಮಲಗಿಸುವೆ ಎಂದಿದ್ದರು ಜನಾರ್ದನ ರೆಡ್ಡಿ.…

ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಿಕೆ

ಬಳ್ಳಾರಿ : ಚುನಾವಣೆ ನೀತಿ ಸಂಹಿತೆ ಜಾರಿ ಹಾಗೂ ಎಲ್ಲಾ ಅಧಿಕಾರಿಗಳು ಚುನಾವಣೆ ಕೆಲಸದಲ್ಲಿ ಬ್ಯುಸಿ ಹಿನ್ನಲೆ, ನಾಳೆ ನಡೆಯಬೇಕಿದ್ದ ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಲಾಗಿದೆ. ಕಲಬುರ್ಗಿ…

ಶ್ರೀರಾಮುಲು v/s ತುಕಾರಾಂ ಸ್ಪರ್ಧೆ ಫಿಕ್ಸ್…….?

ಬಳ್ಳಾರಿ : ಗಣಿನಾಡು ಬಳ್ಳಾರಿಯಿಂದ ಸ್ಪರ್ಧಿಸಲು ಶಾಸಕ ತುಕಾರಾಂ ಅಸ್ತು ಎಂದಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ತುಕಾರಾಂ ಒಪ್ಪಿಗೆಯನ್ನೂ ಸಹ ನೀಡಿದ್ದಾರೆ. ಇತ್ತೀಚೆಗೆ ಸಿಎಂ ನೇತೃತ್ವದಲ್ಲಿ…

ಆಕ್ರಮವಾಗಿ ಸಂಗ್ರಹಿಸಿದ್ದ ಗೃಹೋಪಯೋಗಿ ವಸ್ತುಗಳು ಸೀಜ್​!

ಬಳ್ಳಾರಿ : ಆಕ್ರಮವಾಗಿ ಸಂಗ್ರಹಿಸಿದ್ದ ಕುಕ್ಕರ್ ಹಾಗೂ ಗೃಹ ಬಳಕೆ ವಸ್ತುಗಳು ಸುಮಾರು 5.50 ಲಕ್ಷ ಮೌಲ್ಯದ ಕುಕ್ಕರ್, ಪ್ಯಾನ್, ಗ್ಯಾಸ್ ಸ್ಟೋಗಳು ಬ್ರೂಸ್ ಪೇಟ್ ಪೊಲೀಸರ…

ಲೋಕಸಭಾ ಚುನಾವಣೆ ಹಿನ್ನೆಲೆ ಬೆಳ್ಳಿ ಮತ್ತು ನಗದು ವಶ

ಬಳ್ಳಾರಿ : ಬಳ್ಳಾರಿ ತಾಲೂಕಿನ ಸಿಂಧವಾಳ ಚೆಕ್ ಪೋಸ್ಟ್ ಬಳಿ ದಾಖಲೆ ರಹಿತ ಅಪಾರ ಪ್ರಮಾಣದ ಬೆಳ್ಳಿ ಮತ್ತು ಹಣ ಸೀಜ್ ಮಾಡಲಾಗಿದೆ. ಆಂಧ್ರದ ಗಡಿ ಚೆಕ್…

ಕರ್ನಾಟಕ  ಗ್ರಾಮೀಣ  ಬ್ಯಾಂಕಿನ ಸಾಲ ವಸೂಲಾತಿ ವಿರುದ್ದ ರೈತರ ಆಕ್ರೋಶ!

ಬಳ್ಳಾರಿ: ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸಾಲ ವಸೂಲಾತಿ ವಿರುದ್ದ ರೈತರು ಪ್ರತಿಭಟಿಸಿದ್ದಾರೆ. ಸುಮಾರು 2 ವರ್ಷಗಳಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್​ ಸಾಲ ವಸೂಲಾತಿ ನೀತಿಯನ್ನು ಅನುಸರಿಸುತ್ತಿದ್ದು, ರೈತರನ್ನು…

ಹಿಂದುಳಿದ ಕೂಡ್ಲಿಗಿ ಅಭಿವೃದ್ಧಿ ಯಾವಾಗ.?

ವಿಜಯನಗರ:ಇದು ಅತ್ಯಂತ ಹಿಂದುಳಿದ ತಾಲೂಕು.ಈ ತಾಲೂಕಿಗೆ ಇದುವರೆಗೆ ಮಾಡಿದ ಕೆಲಸಗಳು ಹಲವು, ಆದ್ರೂ ಇದುವರೆಗೆ ಅತ್ಯಂತ ಹಿಂದುಳಿದ ತಾಲೂಕು,ಈ ತಾಲೂಕಿಗೆ ಈಗ 553 ಕೋಟಿ ಅನುದಾನ ತಂದು,…

ಶಾಸಕ ಭರತ್ ರೆಡ್ಡಿ ಕಚೇರಿ ಮೇಲೆ 2 ದಿನವೂ ಇಡಿ ದಾಳಿ

ಬಳ್ಳಾರಿ: ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಇಲ್ಲಿನ ಗಾಂಧಿನಗರದಲ್ಲಿನ ರಾಘವೇಂದ್ರ ಎಂಟರ್ಪ್ರೈಸಸ್ ನ ಪ್ರಧಾನ ಕಚೇರಿ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ…

ಬಳ್ಳಾರಿ ವಿವಿ ಕರ್ಮಕಾಂಡ ಪ್ರಾಧ್ಯಾಪಕರ ಬಡ್ತಿ ಬಂಡಾಟ..!

ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಸದಾ ಒಂದಿಲ್ಲೊಂದು ವಿವಾದದಲ್ಲಿ ಸುದ್ದಿಯಲ್ಲಿರುತ್ತೆ.ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡು ಸುದ್ದಿಯಾಗಿದೆ. ಇಷ್ಟಕ್ಕೂ ಅದೇನು ಎಡವಟ್ಟು ಮಾಡಿಕೊಂಡಿದೆ ಅಂತೀರಾ ಹಾಗಾದ್ರೇ ಕಂಪ್ಲೀಟ್ ಡೀಟೇಲ್ಸ್ ಇರೋ…

ಧಗಧಗನೇ ಹೊತ್ತಿ ಉರಿದ ಮೇವು ತುಂಬಿದ ಲಾರಿ!

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಎಂಬ ಗ್ರಾಮದ ಬಳಿ ಲಾರಿಯೊಂದು ಅಗ್ನಿಗಾಹುತಿಯಾಗಿದೆ. ಗುತ್ತಿಗೆನೂರಿನಿಂದ ಬಾಗಲಕೋಟೆಗೆ ತೆರಳುತ್ತಿದ್ದ ಲಾರಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ಕಾರಣ…

Verified by MonsterInsights