ಸಿನಿಮಾ
-

ಇಂದಿನಿಂದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ
ಇಂದಿನಿಂದ 16ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್…
Read More » -

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ
ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ…
Read More » -

‘ಪಿವಿಆರ್’ಗೆ 1 ಲಕ್ಷ ರೂ ದಂಡ..!
ಬೆಂಗಳೂರು: ಅತಿಯಾದ ಜಾಹೀರಾತಿನಿಂದಾಗಿ ಗ್ರಾಹಕರ ಸಮಯ ವ್ಯರ್ಥ ಮಾಡಿದ್ದಲ್ಲದೆ, ಮಾನಸಿಕ ತೊಂದರೆ ನೀಡಿದ್ದಾರೆಂದು ಪಿವಿಆರ್ ಸಿನಿಮಾ ಮತ್ತು ಪಿವಿಆರ್ ಐನಾಕ್ಸ್ ಲಿಮಿಟೆಡ್ಗೆ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ…
Read More » -

ಪಲ್ಲವಿ ಅನುಪಲ್ಲವಿ ದೃಶ್ಯ ಕಾವ್ಯಕ್ಕೆ ಭರ್ತಿ 42; ನಟ ಅನಿಲ್ ಕಪೂರ್ ಟ್ವಿಟ್
1983ರಲ್ಲಿ ಬಿಡುಗಡೆಯಾದ ‘ಪಲ್ಲವಿ ಅನು ಪಲ್ಲವಿ ಸಿನಿಮಾ 42 ವರ್ಷ ಪೂರೈಸಿದೆ. ಈ ಕುರಿತು ನಟ ಅನಿಲ್ ಕಪೂರ್ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. https://x.com/AnilKapoor/status/1891735090541088902 ಈ…
Read More » -

ನಿಮ್ಮನ್ನು ಪಡೆದಿರುವ ನಾನೇ ಧನ್ಯ; ಪ್ರೀತಿಯ ಸೆಲೆಬ್ರಿಟಿಗಳಿಗೆ ದಾಸ ಕೃತಜ್ಞತೆ
ಬೆಂಗಳೂರು: ನಟ ದರ್ಶನ ಆರೋಗ್ಯ ಸಮಸ್ಯೆಯಿಂದಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಇದೀಗ ದರ್ಶನ ಹೊಸ ಪೋಸ್ಟ್ವೊಂದನ್ನು ಮಾಡಿದ್ದಾರೆ. ಆ ಮೂಲಕ ತಮ್ಮ ಪ್ರೀತಿಯ ಸೆಲೆಬ್ರಿಟಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಫೆ.16ರಂದು…
Read More » -

ಛಾವಾ ಸೂಪರ್ ಹಿಟ್; ನಾಲ್ಕನೆ ದಿನಕ್ಕೆ ₹100 ಕೋಟಿ
ನಟ ವಿಕ್ಕಿ ಕೌಶಲ್ ಮತ್ತುರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ಅಭಿನಯಿಸಿರುವ ‘ಛಾವ’ ಸಿನಿಮಾ ಸೂಪರ್ ಹಿಟ್ ಆಗಿದೆ. ಫೆಬ್ರವರಿ 14ರಂದು ಈ ಸಿನಿಮಾ ಬಿಡುಗಡೆ ಆಗಿತ್ತು. ಐತಿಹಾಸಿಕ…
Read More » -

ದರ್ಶನ್ ಹುಟ್ಟುಹಬ್ಬದ ಸಂಭ್ರಮ; ಡೆವಿಲ್ ಚಿತ್ರದ ಟೀಸರ್ ರಿಲೀಸ್
ನಟ ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್ಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಪ್ರಕಾಶ ವೀರ್ ನಿರ್ದೇಶನ ಆ್ಯಕ್ಷನ್ ಥ್ರೀಲ್ಲರ್ ಚಿತ್ರ…
Read More » -

ಧನಂಜಯ ಮನೆಯಲ್ಲಿ ಕಳೆಗಟ್ಟಿದ ಮದುವೆ ಸಂಭ್ರಮ..! ಕೆಂಡ ಹಾಯ್ದ ಡಾಲಿ
ನಟ ಡಾಲಿ ಧನಂಜಯ ಅವರ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಡಾಲಿ ಮದುವೆ ಶಾಸ್ತ್ರಗಳು ಭರದಿಂದ ಸಾಗಿವೆ. ಅದರ ಭಾಗವಾಗಿ ಡಾಲಿ ಧನಂಜಯ ಅವರು ಜೇನುಕಲ್ಲು ಸಿದ್ದೇಶ್ವರ…
Read More » -

ಸಂಗೀತ ಕಾರ್ಯಕ್ರಮದಲ್ಲಿ ದಿಢೀರ್ ಆರೋಗ್ಯದಲ್ಲಿ ಏರುಪೇರು : ಸೋನು ನಿಗಮ್ ಆಸ್ಪತ್ರೆಗೆ ದಾಖಲು
ಮುಂಬೈ: ಭಾರೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ…
Read More » -

ಶಿವಣ್ಣ ಎಂಟ್ರಿಗೆ ‘ಸರಿಗಮಪ’ ಶೋ ಕಲರ್ ಫುಲ್!
ಶಿವರಾಜ್ಕುಮಾರ್ ಅವರ ಚೈತನ್ಯ ಎಲ್ಲರಿಗೂ ಮಾದರಿ. ಇದು ಅನೇಕರಿಗೆ ಗೊತ್ತಿದೆ. ಅವರು ಇತ್ತೀಚೆಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.…
Read More » -

ನಟ ಶಿವಣ್ಣ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಡಾಲಿ ಧನಂಜಯ
ಸ್ಯಾಂಡಲ್ವುಡ್ ನಟ ಶಿವಣ್ಣ ಅವರು ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಜ.26ರಂದು ತಾಯ್ನಾಡಿಗೆ ಮರಳಿದ್ದಾರೆ. ಈ ಹಿನ್ನೆಲೆ ಶಿವಣ್ಣ ಮನೆಗೆ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ. ನಗರದ…
Read More » -

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜನವರಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶಿವರಾಜ್ ಕುಮಾರ್ ಅವರ…
Read More » -

ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟ ಶಿವಣ್ಣ – ಗಣರಾಜ್ಯೋತ್ಸವದಂದು ಬೆಂಗಳೂರಿಗೆ ನಟ ವಾಪಸ್
ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್ನಲ್ಲಿರುವ ನಟ ಶಿವರಾಜ್ಕುಮಾರ್ ಕೊನೆಗೂ ತವರಿನ ಊರಿನ ಬೆಂಗಳೂರಿಗೆ ವಾಪಸ್ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ…
Read More » -

ಮೂಗಲ್ಲಿ ರಕ್ತ ಬರುವಂತೆ ಲಾಯರ್ ಜಗದೀಶ್ ಮೇಲೆ ಹಲ್ಲೆ..!
ಗುರುವಾರ ಅಣ್ಣಮ್ಮ ಕೂರಿಸೋ ವಿಚಾರದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಜಗದೀಶ್ಗೆ ಅವರೆಲ್ಲರೂ ಸೇರಿಕೊಂಡು ಸರಿಯಾಗಿ ಥಳಿಸಿದ್ದರು. ಈಗ ಮತ್ತೊಮ್ಮೆ ಜಗದೀಶ್ ಮೇಲೆ ಹಲ್ಲೆಯಾಗಿದೆ. ಈ ಬಾರಿ…
Read More » -

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಮೊದಲ ಸಿನಿಮಾದ ಹೆಸರು ಅಂತಿಮ…!
ತಮಿಳು ಸೂಪರ್ ಸ್ಟಾರ್ ವಿಜಯ್ ಅವರು ರಾಜಕೀಯಕ್ಕಾಗಿ ಚಿತ್ರರಂಗವನ್ನು ತ್ಯಜಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ದಳಪತಿ ವಿಜಯ್ ಅವರು ತಮ್ಮ ಹೊಸ ಸಿನಿಮಾದ ಶೂಟ್ನಲ್ಲಿ ಬ್ಯುಸಿ ಆಗಿದ್ದಾರೆ. ಅತಿ ವೇಗದಲ್ಲಿ…
Read More » -

ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್ : ಜಾಮೀನು ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ…
Read More » -

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜಾಮೀನು ರಹಿತ ವಾರೆಂಟ್..!
ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಿಂದಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಂಬೈನ…
Read More » -

ಇಂದು ಸುಪ್ರೀಂನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು ಜ.24 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟಿನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಚಿತ್ರನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು…
Read More » -

ಚೀನಾದ ಸೂಪರ್ ಮಾರ್ಕೆಟ್ನಲ್ಲಿ ಗಂಧದ ಗುಡಿ ಹಾಡು ವೈರಲ್.!
ಬೀಜಿಂಗ್: ವರನಟ ರಾಜ್ಕುಮಾರ್ ತಮ್ಮ ಹಾಡುಗಳಿಂದಲೇ ಅಜರಾಮರರಾಗಿದ್ದಾರೆ. ಇದೀಗ ಚೀನಾದ ಸೂಪರ್ ಮಾರ್ಕೆಟ್ನಲ್ಲಿ ನಟ ಡಾ.ರಾಜ್ ಕುಮಾರ್ ಅವರ ಹಿಟ್ ಹಾಡೊಂದು ಕೇಳಿಬಂದಿದೆ. ಇದರ ವಿಡಿಯೊ ಸೋಶಿಯಲ್…
Read More » -

ಚಲನಚಿತ್ರ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್..!
ಬೆಂಗಳೂರು : ರಾಜ್ಯ ಸರ್ಕಾರ ಘೋಷಿಸಿದ್ದ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ತಿರಸ್ಕರಿಸಿದ್ದಾರೆ. ಹೌದು,ನಿನ್ನೆ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಈ ಪಟ್ಟಿಯಲ್ಲಿ…
Read More » -

ಬಣ್ಣದ ಲೋಕಕ್ಕೆ ನಿವೃತ್ತಿ ಘೋಷಿದ ರಶ್ಮಿಕಾ ಮಂದಣ್ಣ.!
‘ಅನಿಮಲ್’, ‘ಪುಷ್ಪ 2’ ಯಶಸ್ಸಿನ ಬಳಿಕ ‘ಛಾವಾ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದುವ ಬಗ್ಗೆ…
Read More » -

2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ: ಕಿಚ್ಚ ಸುದೀಪ್, ಅನುಪಮಾ ಗೌಡ ಅತ್ಯುತ್ತಮ ನಟ-ನಟಿ
ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ…
Read More » -

ನಡೆದಾಡಲು ಕಷ್ಟ ಪಡುತ್ತಿರುವ ರಶ್ಮಿಕಾ ಮಂದಣ್ಣ : ವ್ಹೀಲ್ ಚೇರ್ನಲ್ಲಿ ಹೋಗುತ್ತಿರುವ – ವಿಡಿಯೋ ವೈರಲ್
ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಜಿಮ್ನಲ್ಲಿ ಕಾಲಿಗೆ ಪೆಟ್ಟಾದ ಹಿನ್ನೆಲೆ ನಡೆಯಲು ಕಷ್ಟಪಡುತ್ತಿರುವ ಸ್ಥಿತಿಯಲ್ಲಿ ಇಂದು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಕುಂಟುತ್ತಾ ವ್ಹೀಲ್ ಚೇರ್ನಲ್ಲಿ ನಟಿ ಕುಳಿತಿರುವ…
Read More » -

ಕಾಂತಾರ-2 ಶೂಟಿಂಗ್ನಲ್ಲಿ ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ: ಈಶ್ವರ್ ಖಂಡ್ರೆ
ಕಾಂತಾರಾ-2 ಸಿನಿಮಾ ಚಿತ್ರಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ಸ್ವತಃ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ…
Read More » -

ಬಿಗ್ ಬಾಸ್ಗೆ ಗುಡ್ ಬೈ ಹೇಳಿದ ಕಿಚ್ಚ! ಸುದೀಪ್ ಭಾವುಕ ಪೋಸ್ಟ್
ಬಿಗ್ ಬಾಸ್ ಕಾರ್ಯಕ್ರಮ ಅಂದ್ರೆ ಕನ್ನಡಿಗರಿಗೆ ನೆನಪಾಗೋದು ಕಿಚ್ಚ ಸುದೀಪ್ ಮಾತ್ರ, ಸ್ಪರ್ಧಿಗಳು ಯಾರೇ ಆಗಿರಲಿ, ಆಟ ಏನೇ ಇರಲಿ, ಬಹುತೇಕ ಪ್ರೇಕ್ಷಕರು ಕಾಯೋದು ಶನಿವಾರ ಹಾಗೂ…
Read More » -

ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದವ ಬಾಂಗ್ಲಾದೇಶಿ ಪ್ರಜೆ
ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮುಂಬೈ ಮನೆಗೆ ನುಗ್ಗಿ ನಟನಿಗೆ ಆರು ಬಾರಿ ಇರಿದ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಆತ 5-6 ತಿಂಗಳ ಹಿಂದೆ ಬಾಂಗ್ಲಾದೇಶದಿಂದ …
Read More » -

ಸೈಫ್ ಅಲಿ ಖಾನ್ ಹತ್ಯೆ ಪ್ರಕರಣ : ಬಂಧಿತ ಆರೋಪಿ ಬಾಂಗ್ಲಾದೇಶಿ ಎಂಬ ಅನುಮಾನ..!
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾ ಪ್ರಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬೆಳ್ಳಂಬೆಳಿಗ್ಗೆ…
Read More » -

ಸೈಫ್ ಅಲಿ ಖಾನ್ ಚಾಕು ಇರಿದ ಶಂಕಿತ ಅರೆಸ್ಟ್
ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಶಂಕಿತ ದಾಳಿಕೋರನನ್ನು ಛತ್ತಿಸ್ಗಢದ ದುರ್ಗ್ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ…
Read More » -

ಮೊದಲ ಬಾರಿಗೆ ಮಾಯಾಮೃಗಾವತಿ ಯಕ್ಷಗಾನದಲ್ಲಿ ನಟಿಸಿದ ಉಮಾಶ್ರಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವೆ ಹಾಗೂ ಹಿರಿಯ ನಟಿ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಿದ್ದಾರೆ. ಪೆರ್ಡೂರು ಮೇಳದಿಂದ…
Read More » -

ಮೈಕ್ ಹಿಡಿದು ನಡುಗುತ್ತಲೇ ಟ್ರೋಲಿಗರಿಗೆ ಸಖತ್ ಟಾಂಗ್ ಕೊಟ್ಟ ವಿಶಾಲ್!
ತಮಿಳಿನ ನಟ ವಿಶಾಲ್ ಅವರು ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಕೈ ನಡುಗುತ್ತಿರುವ ಸ್ಥಿತಿ ಕಂಡು ಫ್ಯಾನ್ಸ್ ಆತಂಕ ವ್ಯಕ್ತಪಡಿಸಿದ್ದರು. ಅನಾರೋಗ್ಯದ ವಿಡಿಯೋ ನೋಡಿ ಅನೇಕರು ಕಾಲೆಳೆದಿದ್ದರು. ಈಗ ವಿಶಾಲ್…
Read More » -

ನಾನು ಕಲಿತದ್ದು ಕನ್ನಡ ಸರ್ಕಾರಿ ಶಾಲೆಯಲ್ಲಿ : ಬಾಲ್ಯದ ಶಾಲಾ ದಿನಗಳನ್ನು ನೆನಪಿಸಿಕೊಂಡ ರಜಿನಿಕಾಂತ್
ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿನಲ್ಲಿನ ಶಾಲಾ ದಿನಗಳನ್ನು ಕನ್ನಡದಲ್ಲೇ ಸ್ಮರಿಸಿದ್ದಾರೆ. ಶಾಲಾ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಬೆಂಗಳೂರು ಎಂದರೆ ಸೂಪರ್ ಸ್ಟಾರ್ ರಜನಿಕಾಂತ್ಗೆ…
Read More » -

ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು
ಚಿತ್ರದುರ್ಗ : ನಾವು ದರ್ಶನ್ ಮನೆಗೆ ಹೋಗಿ ಮಾತುಕತೆ ನಡೆಸಿದ್ದೇವೆ, ಹೊಸ ಕಾರು ಬುಕ್ ಮಾಡಿದ್ದೇವೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ.…
Read More » -

ಶಿವಣ್ಣ ಆಪರೇಷನ್ಗೆ 190 ಹೊಲಿಗೆ ಹಾಕಲಾಗಿದೆ: ಮಧು ಬಂಗಾರಪ್ಪ
ಬೆಂಗಳೂರು: ನಟ ಶಿವರಾಜ್ಕುಮಾರ್ ಅವರಿಗೆ 6 ಆಪರೇಷನ್ ಮಾಡಲಾಗಿದ್ದು 190 ಹೊಲಿಗೆ ಹಾಕಲಾಗಿದೆ. ಶಿವಣ್ಣಗೆ ತಲೆಯಲ್ಲಿ ಒಂದು ಸ್ಟಂಟ್ ಇದೆ, ಹೃದಯದಲ್ಲಿ ಒಂದು ಸ್ಟಂಟ್ ಇದ್ದು ಜ.25…
Read More » -

ಇಂದು ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ದರ್ಶನ್
ಮೈಸೂರು : ನಟ ದರ್ಶನ್ ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿದ್ದಾರೆ. ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಡಾ.ಅಜಯ್ ಹೆಗಡೆ…
Read More » -

ಹಾಸ್ಯ ಚಕ್ರವರ್ತಿ ಸರಿಗಮ ’ವಿಜಿ‘ ವಯೋಸಹಜ ಕಾಯಿಲೆಯಿಂದ ನಿಧನ..!
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ…
Read More » -

ತುಪ್ಪದ ಬೆಡಗಿ ರಾಗಿಣಿಗೆ ಫುಲ್ ರಿಲೀಫ್…!
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್ ಕೇಸ್ನಲ್ಲಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ…
Read More » -

ದರ್ಶನ್ಗೆ ಜೊತೆ ಸಿನಿಮಾ ಮಾಡ್ತೀನಿ: ಡೈರೆಕ್ಟರ್ ಜೋಗಿ ಪ್ರೇಮ್
ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿರುವ ಡೈರೆಕ್ಟರ್ ಪ್ರೇಮ್ ಅವರು ಮುಂದಿನ ದಿನಗಳಲ್ಲಿ ದರ್ಶನ್ ಜೊತೆ ಸಿನಿಮಾ ಮಾಡ್ತೀನಿ, ಯಾವುದೇ ಕಾರಣಕ್ಕೂ ಬಿಡಲ್ಲ…
Read More » -

ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದ ನಟ ದರ್ಶನ್..!
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು.…
Read More » -

ಗೋವಾದಲ್ಲಿ ರಾಕಿ ಜನ್ಮ ದಿನ…!
ನಟ ಯಶ್ ಅವರ ಅಭಿಮಾನಿಗಳ ಪಾಲಿಗೆ ಇಂದು (ಜನವರಿ 8) ಹಬ್ಬ. ಏಕೆಂದರೆ ಇಂದು ಅವರ ನೆಚ್ಚಿನ ನಟನ ಬರ್ತ್ಡೇ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಾರತುರಾಯಿಗಳ…
Read More » -

ಹೈದರಾಬಾದ್ ; ರೇವತಿ ಕುಟುಂಬಕ್ಕೆ ದೈರ್ಯ ಹೇಳಿದ ಅಲ್ಲು ಅರ್ಜುನ್..!
ಹೈದರಾಬಾದ್ನ ಸಂಧ್ಯಾ ಥಿಯೇಟರ್ನ ಕಾಲ್ತುಳಿತ ಘಟನೆ ನಡೆದು ತಿಂಗಳೇ ಕಳೆದಿದೆ. ಈ ಘಟನೆಯಿಂದ ಅಲ್ಲು ಅರ್ಜುನ್ಗೆ ಸಾಕಷ್ಟು ತೊಂದರೆ ಆಗಿದೆ. ಕಾಲ್ತತುಳಿದಲ್ಲಿ ಅಲ್ಲು ಅರ್ಜುನ್ ಅಭಿಮಾನಿ ರೇವತಿ…
Read More » -

‘6 ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ‘…! ; ಡಾ.ಕೆ ಸುಧಾಕರ್
ಚಿಕ್ಕಬಳ್ಳಾಪುರ : ಇನ್ನೂ 6 ತಿಂಗಳಲ್ಲಿಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಚಿಕ್ಕ ಬಳ್ಳಾಪೂರ ಜಿಲ್ಲೆ ಹಾಲಿ ಸಂಸದ ಡಾ.ಕೆ ಸುಧಾಕರ್ ಭವಿಷ್ಯ…
Read More » -

ಗೇಮ್ ಚೇಂಜರ್ ಮೂವಿಗೆ ತೆಲಂಗಾಣ ಸರ್ಕಾರದಿಂದ ಬಿಗ್ ಶಾಕ್…..!
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ಮತ್ತು ದಕ್ಷಿಣ ಭಾರತದ ಸ್ಟಾರ್ ಡೈರೆಕ್ಟರ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಗೇಮ್ ಚೇಂಜರ್ ಜನವರಿ 10 ರಂದು…
Read More » -

‘ನಮ್ಮ ಅಣ್ಣ ಬಹಳ ಶ್ರಮಪಟ್ಟು ಬೆಳೆದು ನಮಗೆಲ್ಲ ಆಸರೆಯಾದರು‘ ; ಪವನ್ ಕಲ್ಯಾಣ್
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಗೇಮ್ ಚೇಂಜರ್ನ ಪೂರ್ವ ಬಿಡುಗಡೆ ಕಾರ್ಯಕ್ರಮವು ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ನಡೆಯಿತು. ಶಂಕರ್…
Read More » -

ನಟ ಶಿವರಾಜ್ ಕುಮಾರ್ ಡಿಸ್ಚಾರ್ಜ್ ; ಕ್ಯಾನ್ಸರ್ ಸರ್ಜರಿ ಸಕ್ಸ್ಸ್..!
ನಟ ಶಿವರಾಜ್ ಕುಮಾರ್ ಗೆ ಕ್ಯಾನ್ಸರ್ ಸರ್ಜರಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅದರ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ . ಶಿವರಾಜ್ ಕುಮಾರ್ ಅವರು…
Read More » -

ಸಂಕ್ರಾಂತಿಗೆ ದರ್ಶನ್ಗೆ ಆಪರೇಷನ್…! ಡಿ ಬಾಸ್ಗೆ ಸುಪ್ರೀಂ ಭಯ…!
ಸಂಕ್ರಾತಿ ವೇಳೆಗೆ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದಾರೆ. ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದರ್ಶನ್ ಅವರಿಗೆ ವೈದ್ಯ ಅಜಯ್ ಹೆಗಡೆ ಅವರು ಚಿಕಿತ್ಸೆ ನೀಡುತ್ತಿದ್ದಾರೆ.…
Read More » -

‘ರಾಬರ್ಟ್’ ಸಿನಿಮಾ ಬೀಟ್ ಮಾಡಲು ಹೋರಟಿದೆ ‘ಮ್ಯಾಕ್ಸ್’
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಸಂಕ್ರಾಂತಿವರೆಗೆ ದೊಡ್ಡ ಸಿನಿಮಾಗಳ ಹವಾ ಇಲ್ಲ.…
Read More » -

ತೆಲಂಗಾಣ ಹೈಕೋರ್ಟ್ ; ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಜಾಮೀನು
ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ…
Read More » -

‘ನನಗೆ ಎರಡನೇ ಮಗು ಬೇಕು’ ; ಧನರಾಜ್ ಆಚಾರ್ಯ
ಬಿಗ್ ಬಾಸ್ ಮನೆಯಲ್ಲಿ ಈ ವಾರ ಎಲ್ಲರೂ ಜಾಲಿ ಮೂಡ್ನಲ್ಲಿ ಇದ್ದಾರೆ. ಏಕೆಂದರೆ ಇದು ಫ್ಯಾಮಿಲಿ ವೀಕ್. ಜನವರಿ 2ರ ಎಪಿಸೋಡ್ನಲ್ಲಿ ಧನರಾಜ್ ಅವರ ಕುಟುಂಬ ದೊಡ್ಮನೆಗೆ…
Read More » -

ಇಂದು ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ…!
ನವದೆಹಲಿ: ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಸಾಮಾನ್ಯ ಜಾಮೀನು ವಿಚಾರಣೆ ಇಂದು ಪ್ರಾರಂಭವಾಗಲಿದೆ. ಎರಡೂ…
Read More » -

ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು : ಸಾಧು ಕೋಕಿಲ
ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್)…
Read More » -

ಬೇಬಿ ಬಂಪ್ ಲುಕ್ನಲ್ಲಿ ಕಾಣಿಸಿಕೊಂಡ ಸಿಂಹಪ್ರಿಯಾ ಜೋಡಿ..!
ಸ್ಯಾಂಡಲ್ವುಡ್ ಚಿಟ್ಟೆ ವಸಿಷ್ಠ ಸಿಂಹ ಹಾಗೂ ಖ್ಯಾತ ನಟಿ ಹರಿಪ್ರಿಯಾ ಮನೆಗೆ ಹೊಸ ಅತಿಥಿಯ ಆಗಮನದಲ್ಲಿದ್ದಾರೆ. ಸಿಂಹಪ್ರಿಯಾ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ವಸಿಷ್ಠ…
Read More » -

ರಿಷಬ್ ಶೆಟ್ಟಿ v/s ರಶ್ಮಿಕಾ ಮಂದಣ್ಣ…ಏನಿದು ಕೋಲ್ಡ್ ವಾರ್..?
ಸ್ಯಾಂಡಲ್ವುಡ್ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಸದ್ಯ ಕಾಂತಾರ ಚಿತ್ರದ ಪ್ರಿಕ್ವೇಲ್ನಲ್ಲಿ ಬಿಜಿಯಾಗಿದ್ದಾರೆ. 2022ರಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಬಾಕ್ಸ್ ಆಫೀಸ್ನಲ್ಲಿ ಸೂಪರ್ ಡೂಪರ್ ಹಿಟ್ ಆಗಿತ್ತು. ಹೀಗಾಗಿ…
Read More » -

ಬಿಗ್ ಬಾಸ್ ಮನೆಯಲ್ಲಿ ಪತಿ ಜೊತೆ ಮದುವೆ ಆ್ಯನಿವರ್ಸರಿ ಆಚರಿಸಿಕೊಂಡ ಗೌತಮಿ
ಬಿಗ್ ಬಾಸ್ ಸಿಸನ್ 11 ಇನ್ನೇನು ಕೆಲವೇ ದಿನಗಳಲ್ಲಿ ಅಂತ್ಯವಾಗಲಿದೆ. ಹೀಗಿರುವಾಗ ದೊಡ್ಮನೆಯಲ್ಲಿ ಫ್ಯಾಮಿಲಿ ರೌಂಡ್ಸ್ ಶುರುವಾಗಿದೆ. ಮನೆಯಲ್ಲಿರುವ ಸ್ಪರ್ಧಿಗಳ ಕುಟುಂಬಸ್ಥರು ಬಿಗ್ ಬಾಸ್ಗೆ ಎಂಟ್ರಿ ಕೊಡ್ತಿದ್ದಾರೆ.…
Read More » -

ವರ್ತೂರು ಸಂತೋಷ್ ಅವರು ಎರಡನೇ ಮದುವೆ ಆಗುತ್ತಾರಾ…?
ವರ್ತೂರು ಸಂತೋಷ್ ಅವರು ಎರಡನೇ ಮದುವೆಗೆ ಸಿದ್ಧವಾಗಿರುವ ಬಗ್ಗೆ ಸುದ್ದಿಹರಿದಾಡುತ್ತಿದೆ.ಯೂಟ್ಯೂಬ್ ಚಾನೆಲ್ ಸಂದರ್ಶನವೊಂದರಲ್ಲಿ ತಮ್ಮ ಹುಡುಗಿ ಬಗ್ಗೆ ಮಾತನಾಡಿದ ವರ್ತೂರು ಸಂತೋಷ್, ‘ಹತ್ತನೇ ತರಗತಿಯಲ್ಲಿ ಕ್ರಶ್ ಅಥವಾ…
Read More » -

ಕಿಚ್ಚ ಸುದೀಪ, ಫ್ಯಾನ್ಸ್ಗೆ ಎಂದೆಂದಿಗೂ ಸಮೀಪ ; ವಿಜಯ ಪ್ರಕಾಶ್
ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಶೋ ನಡೆಸಿಕೊಡುತ್ತಿರುವಾಗಲೇ ‘ಮ್ಯಾಕ್ಸ್’ ಸಕ್ಸಸ್ನ ಎಂಜಾಯ್ ಮಾಡಲು ಬೇರೆ ಬೇರೆ ವೇದಿಕೆ ಏರುತ್ತಿದ್ದಾರೆ. ಅವರು ಈಗ ‘ಸರಿಗಮಪ’ ವೇದಿಕೆಗೆ ಬಂದಿದ್ದಾರೆ.…
Read More » -

ಅಭಿಮಾನಿಗಳಿಗೆ ಶುಭಾಶಯ ಕೋರಿದ ‘ಕರುನಾಡ ಚಕ್ರವರ್ತಿ‘
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದರು. ಕೆಲ ದಿನಗಳ ಹಿಂದೆ ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ಸಹ ನಡೆಯಿತು. ಆ ದಿನ…
Read More » -

ಹೊಸ ವರ್ಷಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ….!
ನವದೆಹಲಿ: 2025 ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ ಎಂದು ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶುಭ ಹಾರೈಸಿದ್ದಾರೆ. ಈ ಕುರಿತು…
Read More » -

ಇಂದಿನಿಂದ ನಟ ದರ್ಶನ್ ಡೇವಿಲ್ ಸಿನಿಮಾದಲ್ಲಿ ಬ್ಯೂಸಿ….!
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ, ಫಿಸೋಥೆರಪಿ ಸಹ ಮಾಡಿಸಿಕೊಳ್ಳುತ್ತಿದ್ದಾರೆ. ಕಳೆದ…
Read More » -

ಸ್ವಿಮ್ ಸೂಟ್ ಧರಿಸಿ ಈಜುಕೊಳಕ್ಕಿಳಿದ ಚೈತ್ರಾ ಆಚಾರ್ : ವಿವಿಧ ಭಂಗಿಯ ಫೋಟೋ ವೈರಲ್
ಕನ್ನಡದ ‘ಟೋಬಿ’ ನಟಿ ಚೈತ್ರಾ ಆಚಾರ್ ಸದಾ ಒಂದಲ್ಲಾ ಒಂದು ಫೋಟೋಶೂಟ್ ಮಾಡಿಸುತ್ತಲೇ ಇರುತ್ತಾರೆ. ಟೀಕೆ ಮಾಡುವವರಿಗೆ ಕೇರ್ ಮಾಡದೇ ಮತ್ತೊಮ್ಮೆ ಹಾಟ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ.…
Read More » -

‘ಪುಷ್ಪ 2’ ವಿವಾದದ ಮಧ್ಯೆಯೇ ಅಲ್ಲು ಅರ್ಜುನ್ ದಿಟ್ಟ ನಿರ್ಧಾರ …!
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರದ ಮೂಲಕ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈ ಸಿನಿಮಾ ದಾಖಲೆಗಳ ಮೇಲೆ…
Read More » -

ಸಂಧ್ಯಾ ಥಿಯೇಟರ್ನಲ್ಲಿ ‘ಪುಷ್ಪ 2’ ಸಿನಿಮಾ ಗಳಿಸಿದ್ದೇಷ್ಟು ಗೋತ್ತಾ….?
‘ಪುಷ್ಪ 2’ ಸಿನಿಮಾ ವಿವಾದ ಸೃಷ್ಟಿ ಮಾಡಿದ್ದು ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ. ಇಲ್ಲಿ ‘ಪುಷ್ಪ 2’ ಸಿನಿಮಾ ನೋಡಲು ಅಲ್ಲು ಅರ್ಜುನ್ ಬಂದಾಗ ಕಾಲ್ತುಳಿತ ಉಂಟಾಯಿತು. ಹೀಗಾಗಿ,…
Read More » -

ಮಹಿಳೆಯರ ಸುರಕ್ಷತೆ ವಿಚಾರವಾಗಿ ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್
ಚೆನ್ನೈ :ನಟ-ರಾಜಕಾರಣಿ ವಿಜಯ್ ತಮಿಳುನಾಡಿನಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ದೃಢವಾದ ನಿಲುವು ತೆಗೆದುಕೊಂಡಿದ್ದಾರೆ, ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮಹಿಳಾ ವಿದ್ಯಾರ್ಥಿನಿಯೊಬ್ಬಳನ್ನು ಒಳಗೊಂಡ ಇತ್ತೀಚಿನ ಲೈಂಗಿಕ ದೌರ್ಜನ್ಯ ಘಟನೆಯ ಬೆಳಕಿನಲ್ಲಿ…
Read More » -

ದರ್ಶನ್ ಫ್ಯಾನ್ಸ್ ನೋವಿನಲ್ಲಿದ್ದಾರೆ ; ನಾವ್ಯಾಕೆ ಟಾಂಟ್ ಕೊಡಬೇಕು…? : ಕಿಚ್ಚ ಸುದೀಪ್
ಬೆಂಗಳೂರು : ಮ್ಯಾಕ್ಸ್ ಸಿನಿಮಾದ ಸಕ್ಸಸ್ ಮೀಟ್ನಲ್ಲಿ ಮಾತನಾಡಿದ ಕಿಚ್ಚ ಸುದೀಪ್, ʻಬಾಸ್ ಕಾಲ ಮುಗಿತು ಮ್ಯಾಕ್ಸ್ ಮಾಸ್ ಆಟ ಶುರುʼ ಕೇಕ್ ಕಂಟ್ರೋವರ್ಸಿಗೆ ಸುದೀಪ್ ಕ್ಲಾರಿಟಿ ಕೊಟ್ಟಿದ್ದಾರೆ.…
Read More » -

ಗೇಮ್ ಚೇಂಜರ್ ಬಿಡುಗಡೆಗೂ ಮುನ್ನ, 256 ಅಡಿಗಳ ಬೃಹತ್ ಕಟ್-ಔಟ್
2025 ರ ಜನವರಿ 10ರಂದು ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವಿಜಯವಾಡದ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್ನಲ್ಲಿ ರಾಮ್ ಚರಣ್ ಅವರ…
Read More » -

ಮಠದಲ್ಲಿ ನಂದಿ ಧ್ವಜ ಹೊತ್ತು ಕುಣಿದ ಡಾಲಿ
ಸ್ಯಾಂಡಲ್ವುಡ್ ನಟ ಡಾಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ನಂದಿ ಕಂಬ ಹೊತ್ತು ಡಾಲಿ ಕುಣಿದಿದ್ದಾರೆ. ಧನ್ಯತಾ…
Read More » -

ಸುತ್ತೂರು ಮಠಕ್ಕೆ ಭೇಟಿಯಾದ ಡಾಲಿ,ಧನ್ಯತಾ…
ಧನ್ಯತಾ ಜೊತೆ ಡಾಲಿ ಮದುವೆಗೆ ಸಜ್ಜಾಗಿರುವ ಹಿನ್ನೆಲೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶಿವರಾತ್ರಿ ಶಿವಯೋಗಿಗಳ 1065ನೇ ಜಯಂತಿ ಹಿನ್ನೆಲೆ ನಂದಿ ಧ್ವಜಕ್ಕೆ…
Read More » -

ಮ್ಯಾಕ್ಸ್ ಸಿನಿಮಾ ಯಶಸ್ವಿ ನಂತರ ನಟ ಕಿಚ್ಚ ಸುದೀಪ್ ಟೆಂಪಲ್ ರನ್…!
ಬೆಳಗ್ಗೆಯೇ ಮೈಸೂರಿಗೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್ ಅವರು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟ ಬರುವುದನ್ನು ತಿಳಿಯುತ್ತಿದ್ದಂತೆ ಬೆಟ್ಟದಲ್ಲಿ ಅಪಾರ ಸಂಖ್ಯೆಯಲ್ಲಿ…
Read More » -

ಭಾವಿ ಪತ್ನಿಯೊಂದಿಗೆ ಚಾಮುಂಡಿ ದರ್ಶನ ಪಡೆದ ನಟ ಡಾಲಿ
ಮೈಸೂರು : ಡಾಲಿ ಧನಂಜಯ್ ಮತ್ತು ಧನ್ಯತಾ ಮದುವೆ ಮೈಸೂರಿನಲ್ಲಿ 2025ರ ಫೆಬ್ರವರಿ 15 ಮತ್ತು 16ರಂದು ನಡೆಯಲಿದೆ. ಆಕ್ಟರ್ & ಡಾಕ್ಟರ್ ಮದುವೆ ಬಂದು ಆಶೀರ್ವಾದ…
Read More » -

2024 ರಲ್ಲಿಏನು ಕಲಿತಿದ್ದೇವೆ..? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್….!
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾಗ್ರಾಂ ಪೋಸ್ಟನಲ್ಲಿ 2024 ರಲ್ಲಿಏನು ಕಲಿತಿದ್ದೇವೆ,ನಮ್ಮ ಇಚ್ಚೆಯೆ ಬೇರೆ ದೇವರ ಇಚ್ಚೆಯೆ ಬೇರೆ ಎಂದು ಹಾಕಿದ್ದಾರೆ.ನಮಗೆ ಕನ್ನಡಿಯು ಉತ್ತಮ…
Read More » -

ದಾಖಲೆಯತ್ತ ‘ಪುಷ್ಪ‘ನ ನಡೆ…..!
ಚಿತ್ರರಂಗದ ರೂಪುರೇಷೆ ಬದಲಾಗುತ್ತಿದೆ. ಈಗ ಇಂಡಸ್ಟ್ರಿಯಲ್ಲಿರುವ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗಿ ಬಿಡುಗಡೆಯಾಗುತ್ತಿವೆ. ಮೊದಲು 100 ಕೋಟಿ ರೂಪಾಯಿ ಗಳಿಸಿದರೆ ಹೆಚ್ಚು ಎಂಬ ಕಾಲ ಇತ್ತು.…
Read More » -

‘ಅಣ್ಣ ತಮ್ಮ ಎಂದಮೇಲೆ ಜಗಳ ಇದ್ದೇ ಇರುತ್ತದೆ‘ ; ದಿನಕರ್ ತೂಗುದೀಪ
ನಿರ್ದೇಶಕ ದಿನಕರ್ ತೂಗುದೀಪ ಅವರು ನಿರ್ದೇಶಕನಾಗಿ, ನಟನಾಗಿ, ನಿರ್ಮಾಪಕನಾಗಿ, ಬರಹಗಾರನಾಗಿ ಗುರುತಿಸಿಕೊಂಡಿದ್ದಾರೆ. ಇವರು ‘ನವಗ್ರಹ’ ಸಿನಿಮಾ ನಿರ್ದೇಶನ ಮಾಡಿ ಭರ್ಜರಿ ಯಶಸ್ಸು ಕಂಡರು. ಈ ಚಿತ್ರದಲ್ಲಿ ದರ್ಶನ್…
Read More » -

ಮ್ಯಾಕ್ಸ್’ ಸಿನಿಮಾ ಬಂದ ಮೇಲೆ ‘ಯುಐ‘ ಚಿತ್ರದ ಕಲೆಕ್ಷನ್ ಹೇಗಿದೆ…?
ವರ್ಷಾಂತ್ಯಕ್ಕೆ ಸಿನಿಪ್ರಿಯರಿಗೆ ಭರ್ಜರಿ ಹಬ್ಬದೂಟ ಸಿಕ್ಕಿದೆ. ಕನ್ನಡದಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಬಿಗ್ ಸಿನಿಮಾಗಳು ರಿಲೀಸ್ ಆಗಿದ್ದು, ಗಮನ ಸೆಳೆದಿದೆ. ಯಾವ ಸಿನಿಮಾ ನೋಡಬೇಕು ಎನ್ನುವ…
Read More » -

ಮದುವೆಗೆ ಮಾಜಿ ಪ್ರಧಾನಿ ದೇವೇಗೌಡರನ್ನ ಆಹ್ವಾನಿಸಿದ ಡಾಲಿ….
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ ಅವರು ಫೆ.16 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಮಾಜಿ ಪಿಎಂ ಹೆಚ್.ಡಿ. ದೇವೇಗೌಡರನ್ನು ಮದುವೆಯ ಆಮಂತ್ರಣ ಪತ್ರಿಕೆ…
Read More » -

ಅಭಿಮಾನಿಯ ಸಾವಿನ ಬಳಿಕ ಅವರು ಮಂಕಾಗಿದ್ದಾರೆ ; ಅಲ್ಲು ಅರವಿಂದ್
‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು…
Read More » -

ತೆಲುಗು ಚಿತ್ರರಂಗ ಪ್ರಮುಖರ ಜೊತೆ ರೇವಂತ್ ರೆಡ್ಡಿ ಸಭೆ; ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಇಲ್ಲ ಎಂದ ಸಿಎಂ
ಹೈದರಾಬಾದ್: ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ತೆಲುಗು ಚಲನಚಿತ್ರ ನಟರು,…
Read More » -

ಯಶ್ ಮನೆಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ
ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಪ್ರತಿ ವರ್ಷ ಕ್ರಿಸ್ಮಸ್ ಹಬ್ಬದ ಆಚರಣೆ ಇದ್ದೇ ಇರುತ್ತದೆ. ಕ್ರಿಸ್ಮಸ್ ಟ್ರೀ ಅನ್ನು ರೆಡಿ ಮಾಡಿಸಿದ್ದು, ಅದರ ಮುಂದೆ ಸಾಂತಾ ಕ್ಲಾತ್…
Read More » -

‘ಬಾಸಿಸಮ್ ಕಾಲ ಮುಗೀತು, ಮ್ಯಾಕ್ಸಿಸಮ್ ಮ್ಯಾಕ್ಸ್ ಕಾಲ ಶುರುವಾಯ್ತು’
ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ನಿನ್ನೆ ಬಿಡುಗಡೆ ಆಗಿದೆ. ಸಿನಿಮಾ ಮೊದಲ ದಿನವೇ 8.50 ಕೋಟಿ ಗಳಿಕೆ ಮಾಡಿದ್ದು ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾದ…
Read More » -

ನಿನ್ನ ಸಿನಿಮಾ ಬಿಡುಗಡೆ ಆಗದಂತೆ ತಡೆ ಹಿಡಿಯಲಾಗುವುದು ಎಂದು ಅಲ್ಲು ಅರ್ಜುನ್ಗೆ ಬೆದರಿಕೆ
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಅಲ್ಲು ಅರ್ಜುನ್ ವಿರುದ್ಧ ದ್ವೇಷ ತೀರಿಸಿಕೊಳ್ಳುವ ಕಾರ್ಯವನ್ನು ತೆಲಂಗಾಣ ಸರ್ಕಾರ ಮಾಡುತ್ತಿದೆ ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿದೆ. ಈಗ…
Read More » -

‘ಮ್ಯಾಕ್ಸ್’ ಸಿನಿಮಾ ಮೊದಲ ದಿನ ಗಳಿಸಿದ್ದೇಷ್ಟು..?
‘ಮ್ಯಾಕ್ಸ್’ ಸಿನಿಮಾಕ್ಕೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರೀ ರಿಲೀಸ್ ಇವೆಂಟ್ ಹೊರತಾಗಿ ಭಾರಿ ಅದ್ಧೂರಿ ಪ್ರಚಾರ ಮಾಡದೆ, ಬೇರೆ ಬೇರೆ ನಗರಗಳಿಗೆ ಹೋಗಿ ಪತ್ರಿಕಾಗೋಷ್ಠಿ…
Read More » -

ಸರ್ಕಾರದ ಒತ್ತಾಯಕ್ಕೆ ಮಣಿದು ರೇವತಿ ಕುಟುಂಬಕ್ಕೆ ಅಲ್ಲು ಹಣ ಕೊಟ್ಟಿದ್ದೇಷ್ಟು…?
ಹೈದರಾಬಾದ್ : ಪುಷ್ಪಾ 2 ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ನಿನ್ನೆ ಚಿಕ್ಕಡಪಲ್ಲಿ ಪೊಲೀಸ್ ಸ್ಟೇಷನ್ಗೆ ಬಂದ ನಟ ಅಲ್ಲು ಅರ್ಜುನ್…
Read More » -

ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿ : ಅಭಿಮಾನಿಗಳಿಗೆ ಗೀತಾ ಶಿವರಾಜ್ಕುಮಾರ್ ಹೇಳಿದ್ದೇನು?
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು…
Read More » -

ಸಂಭಾವನೆಯಲ್ಲಿ ಶಾರುಖ್-ಸಲ್ಮಾನ್ಗೆ ಹಿಂದಿಕ್ಕಿದ ಕನ್ನಡದ ರಾಕಿ ಭಾಯ್…!
ಈಗ ಖಳನಾಯಕನಾಗಿ ಎಲ್ಲರನ್ನೂ ಮೀರಿಸಲಿರುವ ನಟ ಯಶ್ ಸಂಭಾವನೆ ಸೂಪರ್ಸ್ಟಾರ್ಗಳಿಗಿಂತ ಹೆಚ್ಚಿದೆ.ಬಾಲಿವುಡ್ನಲ್ಲಿ ಯಶ್ ಹವಾ ಭಾರತದ ಅತ್ಯಂತ ದುಬಾರಿ ಖಳನಾಯಕ ದಕ್ಷಿಣ ಭಾರತದ ನಟ ಯಶ್.…
Read More » -

ಶಿವರಾಜ್ಕುಮಾರ್ಗೆ ಯಾವ ಭಾಗಕ್ಕೆ ಕ್ಯಾನ್ಸರ್ ತಗುಲಿದ್ದು …!
ಶಿವರಾಜ್ಕುಮಾರ್ ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 24ರಂದು ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ವೇಳೆ ಏನು ಮಾಡಲಾಯಿತು ಎಂಬುದರ ಕುರಿತು ವೈದ್ಯರು ಮಾಹಿತಿ…
Read More » -

ಮ್ಯಾಕ್ಸ್ ಸಿನಿಮಾ ನೋಡಿ ನೇರವಾಗಿ ಅಭಿಪ್ರಾಯ ತಿಳಿಸಿದ ಜನ
ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಕಿಚ್ಚ ಸುದೀಪ್ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ನಟಿಸಿರುವ ‘ಮ್ಯಾಕ್ಸ್’ ಸಿನಿಮಾ ಇಂದು (ಡಿಸೆಂಬರ್ 25) ರಾಜ್ಯಾದ್ಯಂತ ಬಿಡುಗಡೆ ಆಗಿದೆ.…
Read More » -

‘ಮ್ಯಾಕ್ಸ್’ ಸಿನಿಮಾ ಕಥೆಗೆ ಬಲ ತುಂಬಿದ ಕಿಚ್ಚ
‘ಮ್ಯಾಕ್ಸ್’ ಸಿನಿಮಾದಲ್ಲಿ ಕಳ್ಳ-ಪೊಲೀಸ್ ಕಥೆ ಇದೆ. ಸಾಮಾನ್ಯವಾಗಿ ಇಂಥ ಕಥೆಯಲ್ಲಿ ಪೊಲೀಸರು ಕಳ್ಳರನ್ನು ಹಿಡಿಯಲು ಪ್ರಯತ್ನಿಸುತ್ತಾರೆ. ಆದರೆ ಮ್ಯಾಕ್ಸ್ ಸಿನಿಮಾ ಕಥೆ ಡಿಫರೆಂಟ್ ಆಗಿದೆ. ಈ ಚಿತ್ರದಲ್ಲಿ…
Read More » -

ಮ್ಯಾಕ್ಸ್ ನೋಡಲು ಬಂದ ಸುದೀಪ್ ಕುಟುಂಬ…!
ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ತೆರೆ ಮೇಲೆ ಕಿಚ್ಚನ ಕಣ್ತುಂಬಿಕೊಂಡು ಫ್ಯಾನ್ಸ್ ಖುಷ್ ಆಗಿದ್ದಾರೆ. ಇನ್ನು ಮ್ಯಾಕ್ಸ್ ಸಿನಿಮಾ ಟಿಕೆಟ್ ಕೂಡ ಭಾರೀ ಸಂಖ್ಯೆಯಲ್ಲಿ ಸೋಲ್ಡ್ ಆಗಿದೆ. ಕ್ರಿಸ್ಮಸ್…
Read More » -

ಶಿವಣ್ಣಗೆ ಸರ್ಜರಿ ಸಕ್ಸಸ್..!
ಶಿವರಾಜ್ಕುಮಾರ್ ಅವರು ಬೇಗ ಚೇತರಿಕೆ ಕಾಣಲಿ ಎಂದು ಹೋಮ-ಹವನಗಳು ನಡೆದಿದ್ದವು. ಸಾಕಷ್ಟು ಕಡೆಗಳಲ್ಲಿ ಪೂಜೆ ಪುನಸ್ಕಾರ ಮಾಡಲಾಯಿತು. ಶಿವಣ್ಣನ ಅಭಿಮಾನಿಗಳು ದೇವರ ಮೊರೆ ಹೋದರು. ಈ ಎಲ್ಲ…
Read More » -

ಕಾಲ್ತುಳಿತ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾದ ಅಲ್ಲು ಅರ್ಜುನ್
‘ಪುಷ್ಪ 2′ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಇಂದು (ಡಿ.24) ಹೈದರಾಬಾದ್ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ಗೆ ನೋಟಿಸ್ ನೀಡಿದ್ದು, ಇಂದು…
Read More » -

ಡ್ರೋನ್ ಪ್ರತಾಪ್ಗೆ ಜಾಮೀನು ಮಂಜೂರು….!
ಮಧುಗಿರಿ : ಮಧುಗಿರಿ ತಾಲೂಕಿನಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ…
Read More » -

ನಟ ಅಲ್ಲು ಅರ್ಜುನ್ಗೆ ಮತ್ತೊಂದು ಸಂಕಷ್ಟ.. ಮತ್ತೆ ಬುಲಾವ್ ನೀಡಿದ ತೆಲಂಗಾಣ ಪೊಲೀಸರು..
ನಟ ಅಲ್ಲು ಅರ್ಜುನ್ ಅವರಿಗೆ ಸಂಕಷ್ಟ ಸದ್ಯಕ್ಕೆ ಪೂರ್ಣಗೊಳ್ಳುವ ಹಾಗೆ ಕಾಣುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಅವರು ‘ಪುಷ್ಪ 2’ ಚಿತ್ರದ ಪ್ರೀಮಿಯರ್ ವೇಳೆ ನಡೆದ ಘಟನೆಯಿಂದ ಸಾಕಷ್ಟು…
Read More » -

ಸುದೀಪ್-ಯಶ್ ಅಪ್ಪುಗೆ ; ‘ಯುಐ’ ಸಿನಿಮಾ ಸೆಲೆಬ್ರಿಟಿ ಶೋನಲ್ಲಿ ಭೇಟಿ….!
ಯಶ್ ಹಾಗೂ ಸುದೀಪ್ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಇಬ್ಬರಿಗೂ ಪರಭಾಷೆಯಲ್ಲಿ ಬೇಡಿಕೆ ಇದೆ. ಆದಾಗ್ಯೂ ಕನ್ನಡ ಸಿನಿಮಾಗಳನ್ನು ಬೆಳೆಸುವ ಕೆಲಸ ಇವರಿಂದ ಆಗುತ್ತಿದೆ. ಇವರು ಮುಖಾಮುಖಿ…
Read More » -

ಶಿವಣ್ಣನಿಗೆ ಇಂದು ಸರ್ಜರಿ…ರಾಜ್ಯದ ಹಲವೆಡೆ ಅಭಿಮಾನಿಗಳಿಂದ ಪೂಜೆ…!
ಶಿವರಾಜ್ಕುಮಾರ್ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಇಂದು (ಡಿಸೆಂಬರ್ 24) ಅಮೆರಿಕದ ಮಿಯಾಮಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅವರಿಗೆ ಸರ್ಜರಿ ನಡೆಯಲಿದೆ. ಸರ್ಜರಿ ಯಶಸ್ವಿ ಕಾಣಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.…
Read More » -

ಬಾಕ್ಸ್ ಆಫೀಸ್ನಲ್ಲಿ ಧೂಳ್ ಎಬ್ಬಿಸುತ್ತಿರುವ ‘ಯುಐ’
ಉಪೇಂದ್ರ ಸಿನಿಮಾಗಳಲ್ಲಿ ಭಿನ್ನತೆ ಇರುತ್ತದೆ. ಅವರ ನಿರ್ದೇಶನ ಡಿಫರೆಂಟ್ ಆಗಿರುತ್ತದೆ. ಅದೇ ರೀತಿ ಸ್ಕ್ರೀನ್ಪ್ಲೇ ಕೂಡ ಟ್ವಿಸ್ಟ್ ಆ್ಯಂಡ್ ಟರ್ನ್ಗಳಿಂದ ಕೂಡಿರುತ್ತದೆ. ಈಗ ‘ಯುಐ’ ಚಿತ್ರವನ್ನು ಜನರು…
Read More » -

ಸಹೋದರಿಯೊಂದಿಗೆ ಜಾಲಿ ಟ್ರಿಪ್ನಲ್ಲಿ ಸಾಯಿ ಪಲ್ಲವಿ…!
ಸಾಯಿ ಪಲ್ಲವಿಯು ಸದ್ಯ ಅವರ ಸಹೋದರಿಯೊಂದಿಗೆ ಜೊತೆ ಜಾಲಿ ಮೂಡ್ನಲ್ಲಿದ್ದಾರೆ. ಸಾಯಿ ಪಲ್ಲವಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ಇತ್ತೀಚಿನ ಫೋಟೋಗಳು ಆಕರ್ಷಕವಾಗಿವೆ. ಪ್ರಸ್ತುತ ತನ್ನ ಸಹೋದರಿಯೊಂದಿಗೆ ಆಸ್ಟ್ರೇಲಿಯಾದಲ್ಲಿ…
Read More » -

ಡಿಕೆ ಶಿವಕುಮಾರ್ ದಂಪತಿಗೆ ಮದುವೆ ಆಹ್ವಾನ ನೀಡಿದ ಡಾಲಿ…!
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ ಅವರು ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಉಪಮುಖ್ಯಮಂತಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ಗೆ ಮದುವೆ ಆಮಂತ್ರಣ…
Read More » -

ದುಡ್ಡಿನ ಮದದಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ; ಎಸಿಪಿ ಸಬ್ಬತಿ ವಿಷ್ಣು
ಹೈದರಾಬಾದ್ : ತೆಲಂಗಾಣ ಸಿಎಂ ರೇವಂತ್ ರೆಡ್ಡಿಯ ಬಳಿಕ ಈಗ ಎಸಿಪಿ ಸಬ್ಬತಿ ವಿಷ್ಣು ಅವರು ಪುಷ್ಪ ಸಿನಿಮಾದ ನಟ ಅಲ್ಲು ಅರ್ಜುನ್ ವಿರುದ್ಧ ವಾಗ್ದಾಳಿ ನಡೆಸಿ…
Read More » -

ಅಲ್ಲು ಅರ್ಜುನ್ ವಿರುದ್ಧ ಮತ್ತೆ ಹರಿಹಾಯ್ದ ತೆಲಂಗಾಣ ಸಿಎಂ…!
ಹೈದರಾಬಾದ್: ಟಾಲಿವುಡ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ ಅಲ್ಲು ಅರ್ಜುನ್ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.…
Read More » -

ತೆಲುಗು ಚಿತ್ರರಂಗಕ್ಕೆ ಶಾಕ್ ತೆಲಂಗಾಣ ಸರ್ಕಾರ…!
ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸರ್ಕಾರ ಭಾರಿ ಹೊಡೆತ ಕೊಟ್ಟಿದೆ. ತೆಲುಗು ಚಿತ್ರರಂಗ ಬಾಲಿವುಡ್ ನಂತರ ಭಾರತದ ಅತ್ಯಂತ ದೊಡ್ಡ ಚಿತ್ರರಂಗ. ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕಹಾಕಿ ನೋಡಿದರೆ…
Read More » -

ಜನವರಿ 20ರ ನಂತರ ‘ಡೆವಿಲ್’ ಚಿತ್ರದ ಶೂಟಿಂಗ್ ….!
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದರು. ಇವರ ಬಂಧನ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಪ್ರಕರಣದಲ್ಲಿ ಆರು ತಿಂಗಳ ಬಳಿಕ ದರ್ಶನ್…
Read More » -

ಮೊದಲ ಭಾರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿ : ರಂಜನಿ
ಮಂಡ್ಯ : ಇದೇ ಮೊದಲ ಸಲ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದೇನೆ. ಆಹ್ವಾನ ಬಂದಾಕ್ಷಣ ಬಹಳ ಖುಷಿ ಆಗಿತ್ತು. ಚಿಕ್ಕವಯಸ್ಸಿಂದಲೂ ಸಮ್ಮೇಳನದ ಬಗ್ಗೆ ಕುತೂಹಲ ಇತ್ತು.…
Read More » -

ಜಾಲಿ ಮೂಡ್ನಲ್ಲಿರುವ ಚಾಲೆಂಜಿಂಗ್ ಸ್ಟಾರ್
ಮೈಸೂರು ; ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್ ಅವರು 6 ತಿಂಗಳ ಬಳಿಕ ಶುಕ್ರವಾರ ಮೈಸೂರಿಗೆ…
Read More » -

ಪವನ್ ಕಲ್ಯಾಣ್ ವಿಶ್ವಾದ್ಯಂತ ಗೂಗಲ್ನಲ್ಲಿ ಹೆಚ್ಚು ಹುಡುಕಲ್ಪಟ್ಟ 2 ನೇ ಭಾರತೀಯ
2024 ಮುಗಿಯುತ್ತಾ ಬಂತು. ಈ ವರ್ಷ ಭಾರತ ಮತ್ತು ವಿಶ್ವದಾದ್ಯಂತ ಹಲವು ಪ್ರಮುಖ ಘಟನೆಗಳು ನಡೆದಿವೆ. ಮನೊರಂಜನಾ ಕ್ಷೇತ್ರದಲ್ಲಿಯೂ ಸಹ ಸಾಕಷ್ಟು ಬದಲಾವಣೆಗಳು ನಡೆದಿವೆ. ಹೊಸ ಸ್ಟಾರ್ಗಳು…
Read More » -

ದರ್ಶನ್ಗೆ ಮೈಸೂರು ಹೋಗಲು ಅನುಮತಿ ಕೊಟ್ಟ ನ್ಯಾಯಲಯ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ಗೆ ಮೈಸೂರಿಗೆ ತೆರಳಲು ಅನುಮತಿ ನೀಡಿ ನಗರದ 57ನೇಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ…
Read More » -

ಮೇಘಾ ಶೆಟ್ಟಿ ಜಿಮ್ ವರ್ಕೌಟ್ ವಿಡಿಯೋ ವೈರಲ್….
ಜೊತೆ ಜೊತೆಯಲಿ ಸೀರಿಯಲ್ ಮೂಲಕ ಎಂಟ್ರಿ ಕೊಟ್ಟ ಕ್ಯೂಟ್ ಚೆಲುವೆ ಮೇಘಾ ಶೆಟ್ಟಿ ಈಗ ಸಾಲು ಸಾಲು ಸಿನಿಮಾ ಮಾಡ್ತಾ ಇದ್ದಾರೆ. ಈ ಹಾಲು ಬಣ್ಣದ, ಜೇನ…
Read More » -

ಪುಷ್ಪಾ 2 ಯಶಸ್ಸಿನ ಬೆನ್ನಲ್ಲೇ ಬಾಲಿವುಡ್ಗೆ ಹಾರಿದ ರಶ್ಮಿಕಾ ಮಂದಣ್ಣ!
ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದೆ. ಪುಷ್ಪ ರಾಜ್ ಪತ್ನಿ ಶ್ರೀವಲ್ಲಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ.ಪುಷ್ಪ 2…
Read More » -

ಅಲ್ಲು ಅರ್ಜುನ್ ಯುದ್ಧ ಗೆದ್ದಿಲ್ಲ, ಸಿನಿಮಾದಿಂದ ಹಣ ಗಳಿಸಿದ್ದಾರೆ ಅಷ್ಟೇ’: ರೇವಂತ್ ರೆಡ್ಡಿ
ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಕುತೂಹಲದ ಚರ್ಚೆಯಾಗಿದೆ. ಈ ಪ್ರಕರಣಕ್ಕೂ ಅಲ್ಲು ಅರ್ಜುನ್ಗೂ ಕನೆಕ್ಷನ್ ಕೊಟ್ಟು ಅವರನ್ನು ಜೈಲಿಗೆ ಹೋಗುವಂತೆ ಮಾಡಿತ್ತು. ಆದರೆ…
Read More » -

ನಟಿ ಕೀರ್ತಿ ಸುರೇಶ್ ಮದುವೆಯಲ್ಲಿ ‘ದಳಪತಿ ವಿಜಯ್‘ ….!
ಸೌತ್ ಸಿನಿಮಾ ಇಂಡಸ್ಟ್ರಿಯ ಟಾಪ್ ನಟಿ ಕೀರ್ತಿ ಸುರೇಶ್ 15 ವರ್ಷಗಳ ಕಾಲ ಪ್ರೀತಿಸಿದ್ದ ಆಂಟೋನಿ ಜೊತೆ ಹಸೆಮಣೆ ಏರಿದ್ರು. ಡಿಸೆಂಬರ್ 12 ರಂದು ಗೋವಾದಲ್ಲಿ ನಡೆದ…
Read More » -

ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಬರ್ತಿದ್ದಾರಂತೆ ಪೂನಂ ಪಾಂಡೆ.. ಯಾಕೆ ಗೊತ್ತಾ..?
ಸದ್ಯ ಬಾಲಿವುಡ್ ನಟಿ, ಹಾಟ್ ಬ್ಯೂಟಿ ಪೂನಂ ಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಬರ್ತ್ಡೇ ಪಾರ್ಟಿಯೊಂದಕ್ಕೆ ಹೋದ ಸಮಯದಲ್ಲಿ ಅಂಡರ್ವೇರ್ ಧರಿಸದೇ ಸದ್ದು ಮಾಡಿರೋ…
Read More » -

ಹೊಸ ಕಾರ್ಯಕ್ಕೆ ಹೆಜ್ಜೆ ಇಡುತ್ತಿರುವ ಅಶ್ವಿನಿ ಪುನೀತ್ ರಾಜ್ಕುಮಾರ್…!
20 ವರ್ಷದ ನಂತರ ಅಭಿಮಾನಿಗಳ ಅಪ್ಪು ಪುನೀತ್ ರಾಜ್ಕುಮಾರ್ ಅವರ ಕನಸನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ನನಸು ಮಾಡುತ್ತಿದ್ದಾರೆ. ಇದರ ಜೊತೆಗೆ ಅಶ್ವಿನಿ…
Read More » -

ಅಮೆರಿಕಾಗೆ ತೆರಳುವಾಗ ಶಿವಣ್ಣ ಕಣ್ಣೀರು ; ಹುಷಾರಾಗಿ ವಾಪಸ್ ಬರ್ತೀನಿ…..
ಸ್ಯಾಂಡಲ್ವುಡ್ ಸ್ಟಾರ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ಸಂಜೆ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಪತ್ನಿ ಗೀತಕ್ಕ, ಪುತ್ರಿ ನಿವೇದಿತಾ ಅವರ…
Read More » -

ಶ್ರೀ ಮುರುಳಿ ಹುಟ್ಟುಹಬ್ಬಕ್ಕೆ ಮತ್ತೋಂದು ಚಿತ್ರ ಅನೌನ್ಸ್…..!
ರೋರಿಂಗ್ ಸ್ಟಾರ್ ಶ್ರೀಮುರಳಿ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಶ್ರೀಮುರಳಿ, ಬರ್ತಡೇ ಪ್ರಯುಕ್ತ ‘ಪರಾಕ್’ ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಒಂದು ಕೈಯಲ್ಲಿ ಗನ್ ಹಿಡಿದು ಬೆನ್ನು ತೋರಿಸ್ತಿರುವ ಶ್ರೀ,…
Read More » -

ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳುತ್ತಿರುವ ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ ಗಣ್ಯರು
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.…
Read More » -

ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್…
ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ಪಡೆದಿದ್ದರು. ಈ ಕಾರಣಕ್ಕೆ ಕಳೆದ 49 ದಿನಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲೇ ಇದ್ದರು. ಈಗ ಅವರಿಗೆ ಜಾಮೀನು…
Read More » -

ಕಾಲಾಯ ತಸ್ಮೈ ನಮಃ : ಶ್ರೀಮುರಳಿ
ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಜಾಮೀನು ಸಿಕ್ಕ ಬಗ್ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಟ್ಟದ್ದು ಬರೋದೇ ಒಳ್ಳೆಯ ದಾರಿಗೆ ಕರೆದುಕೊಂಡು ಹೋಗೋಕೆ ಎಂದಿದ್ದಾರೆ. ಶ್ರೀಮುರಳಿ…
Read More » -

ದರ್ಶನ್ ಹೆಸರಲ್ಲಿ ಅರ್ಚನೆ, ಹರಕೆ ತೀರಿಸಿದ ಪವಿತ್ರಾ ಗೌಡ
ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಪಾಲಾಗಿದ್ದ ನಟಿ ಪವಿತ್ರಾ ಗೌಡ ಅವರಿಗೆ ಇಂದು ಬಂಧನದಿಂದ ಮುಕ್ತಿ ಸಿಕ್ಕಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಪವಿತ್ರಾ ಗೌಡ ಅವರು ಸೀದಾ…
Read More » -

ಮುನೇಶ್ವರನ ಮೊರೆಹೋದ ನಟಿ ಪವಿತ್ರಾ…..ದರ್ಶನ್ ಹೆಸರಲ್ಲಿ ಅರ್ಚನೆ
ತಲಘಟ್ಟಪುರದ ವಜ್ರಮುನೇಶ್ವರ ದೇವಾಲಯ ಪವಿತ್ರಾಗೌಡ ಅವರ ತಾಯಿಯ ಮನೆ ದೇವರು ಆಗಿದೆ. ಹೀಗಾಗಿ ಜೈಲಿನಿಂದ ಪವಿತ್ರಾಗೌಡ ಬಿಡುಗಡೆ ಆದ ಮೇಲೆ ಅವರ ತಾಯಿ ಮೊದಲು ಜೈಲಿನ ಆವರಣದಲ್ಲಿರುವ…
Read More » -

ತಾಯಿಯನ್ನು ನೋಡಿ ಭಾವುಕರಾದ ಪವಿತ್ರಾ ಗೌಡ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಎ1 ಆರೋಪಿ ಪವಿತ್ರಾ ಗೌಡ ಬಿಡುಗಡೆ ಆಗಿದ್ದಾರೆ. ಇದೇ ವೇಳೆ ಪವಿತ್ರಾ ಗೌಡ ತಮ್ಮ ತಾಯಿಯನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪವಿತ್ರಗೌಡ…
Read More » -

ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ನೆನ್ನೆ ಶ್ಯೂರಿಟಿ ಪ್ರಕ್ರಿಯೆ ಮುಗಿದು, ಜೈಲಿಗೆ ಆರ್ಡರ್ ಪ್ರತಿ ತಡವಾಗಿದ್ದಕ್ಕೆ…
Read More » -

ಪುಷ್ಪ-3 ಗೆ ವಿಜಯ್ ದೇವರಕೊಂಡ ವಿಲನ್…..!
ದೇಶಾದ್ಯಂತ ಸಂಚಲನ ಮೂಡಿಸಿದ ಪುಷ್ಪ 2 ಸಿನಿಮಾ. 6 ದಿನಗಳಲ್ಲಿ 1000 ಕೋಟಿ ಗಳಿಕೆ ಕಂಡ ಈ ಚಿತ್ರದ ಮುಂದಿನ ಭಾಗ ಬರ್ತಿದೆ. ಈ ಭಾಗದಲ್ಲಿ ರೌಡಿ…
Read More » -

ಇಂದು ಜಾಮೀನು ಪ್ರಕ್ರಿಯೆ ಪೂರ್ಣ – ಮತ್ತೆ ಬಿಜಿಎಸ್ ಆಸ್ಪತ್ರೆಗೆ ತೆರಳಿದ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ನಟ ದರ್ಶನ್ ಸೆಷನ್ಸ್ ಕೋರ್ಟ್ ಮುಂದೆ ಹಾಜರಾಗಿ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದರು. ಬಳಿಕ ಮತ್ತೆ ಚಿಕಿತ್ಸೆಗಾಗಿ ಬಿಜಿಎಸ್…
Read More » -

ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್…
ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನಿಡಿ ಮಧ್ಯಂತರ ಜಾಮೀನು ಪಡೆದಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು. ಈಗ ಜಾಮೀನು ಸಿಗುತ್ತಿದ್ದಂತೆ…
Read More » -

ವಿವಾದದ ಮಧ್ಯೆಯು ಬಾಕ್ಸ್ ಆಫೀಸ್ನಲ್ಲಿ ಧೂಳು ಎಬ್ಬಿಸಿದ ‘ಪುಷ್ಪ 2’
‘ಪುಷ್ಪ 2’ ಸಿನಿಮಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಹಲವು. ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿರುವುದು ಒಂದು ಕಡೆಯಾದರೆ, ಈ ಸಿನಿಮಾದ ಹೀರೋ…
Read More » -

ಶಿವನಸಮುದ್ರಕ್ಕೆ ಭೇಟಿ ಕೊಟ್ಟ ’ಬೈರತಿ ರಣಗಲ್’
ಚಾಮರಾಜನಗರ: ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆ ಡಿಸೆಂಬರ್ 18 ರಂದು ವಿದೇಶಕ್ಕೆ ತೆರಳುತ್ತಿರುವ ನಟ ಡಾ.ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಅವರೊಂದಿಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ…
Read More » -

ಚಿಕ್ಕಮಗಳೂರಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಡುಗೆ ನೀಡಿದ ಶಿಲ್ಪಾ ಶೆಟ್ಟಿ ದಂಪತಿ
ಚಿಕ್ಕಮಗಳೂರು : ಬಾಲಿವುಡ್ ಸ್ಟಾರ್ ದಂಪತಿ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ರಂಭಾಪುರಿ ರಂಭಾಪುರಿ ಮಠಕ್ಕೆ…
Read More » -

’ಟಗರ’ನ್ನು ಮದುವೆಗೆ ಆಹ್ವಾನಿಸಿದ ’ಡಾಲಿ’…!
ಬೆಂಗಳೂರು : ಕನ್ನಡ ಚಿತ್ರರಂಗದ ಅಚ್ಚುಮೆಚ್ಚಿನ ನಟ ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಡಾ.ಧನ್ಯತಾ ಅವರ ಜೊತೆಗೆ ವಿವಾಹವಾಗಲಿದ್ದಾರೆ. ಫೆಬ್ರವರಿ 15ರಂದು ಮೈಸೂರಿನಲ್ಲಿ ನಡೆಯುವ ತಮ್ಮ…
Read More » -

ದರ್ಶನ್ಗೆ ಹೈಕೋರ್ಟ್ ಖಡಕ್ ಎಚ್ಚರಿಕೆ….!
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿ ದರ್ಶನ್ಗೆ ಕಾನೂನು ಸಮರದಲ್ಲಿ ಈವರೆಗೆ ಎಲ್ಲಾ ಅಂದುಕೊಂಡಂತೆ ಆಗಿದೆ. ಸರ್ಜರಿ ಮಾಡಿಸಬೇಕು ಎಂದು ಮೆಡಿಕಲ್ ಜಾಮೀನು ಪಡೆದಿದ್ರು. ಬಳಿಕ ರೆಗ್ಯುಲರ್ ಜಾಮೀನು…
Read More » -

ಅಲ್ಲು ಅರ್ಜುನ್ ಬೆಂಬಲಕ್ಕೆ ನಿಂತ ಟಾಲಿವುಡ್ ನಟರು
ಅಲ್ಲು ಅರ್ಜುನ್ ಜೈಲಿನಿಂದ ಬಿಡುಗಡೆ ಆಗಿ ಬಂದ ದಿನ ಅಂದರೆ ನಿನ್ನೆ (ಡಿಸೆಂಬರ್ 14) ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ಅಲ್ಲು ಅರ್ಜುನ್ ನಿವಾಸಕ್ಕೆ ಭೇಟಿ ನೀಡಿದ್ದರು.…
Read More » -

ಆಕ್ಟರ್-ಡಾಕ್ಟರ್ ಮದುವೆ ;ಧನಂಜಯ್-ಧನ್ಯತಾ ಮದುವೆ ಲಗ್ನಪತ್ರಿಕೆ ಹೇಗಿದೆ ನೋಡಿ……
ಡಾಲಿ ಧನಂಜಯ್ ತಮ್ತು ಧನ್ಯತಾ ಅವರ ವಿವಾಹ ನಿಶ್ಚಿತಾರ್ಥ ಕೆಲವೇ ವಾರಗಳ ಹಿಂದಷ್ಟೆ ಸರಳವಾಗಿ ನೆರವೇರಿದೆ. ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯಾತಾ ಪರಸ್ಪರ ಉಂಗುರ ಬದಲಾವಣೆ…
Read More » -

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ : ನೂತನ ಅಧ್ಯಕ್ಷರಾದ ಸಾರಾ ಗೋವಿಂದು
ಬೆಂಗಳೂರು: ಇದೇ ಮೊದಲ ಬಾರಿಗೆ ಕರ್ನಾಟಕ ಚಲನಚಿತ್ರ ಮಂಡಳಿಯ ಚುನಾವಣೆಯಲ್ಲಿ ಇವಿಎಂ ಮಿಷನ್ ಬಳಸಲಾಗಿದ್ದು ಸಾರಾ ಗೋವಿಂದ್ ಬಣದ ಎಂ. ನರಸಿಂಹಲು ಅಭೂತಪೂರ್ವ ಗೆಲುವು ಪಡೆದಿದ್ದಾರೆ. ವಜ್ರೇಶ್ವರಿ…
Read More » -

ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಭಾರತರತ್ನ ಕೊಡಲು ಮನವಿ……!
ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿ ಭಾರತ ಅಲ್ಲದೆ ರಾಷ್ಟ್ರೀಯ ಮಟ್ಟದಲ್ಲಿಯೂ ಸೂಪರ್ ಸ್ಟಾರ್ ಎಂದೆ ಖ್ಯಾತಿ ಪಡೆದಿರೋ ರಜನೀಕಾಂತ್ ರವರಿಗೆ ಭಾರತ ರತ್ನ ಕೊಡಬೇಕಾಗಿ…
Read More » -

ಐಕಾನಿಕ್ ಸ್ಟಾರ್….ಭೇಟಿಯಾದ….ರಿಯಲ್ ಸ್ಟಾರ್….!
ಹೈದ್ರಾಬಾದ್ : ಸಂಧ್ಯಾ ಥಿಯೇಟರ್ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಅರೆಸ್ಟ್ ಆಗಿದ್ದ ಅಲ್ಲು ಅರ್ಜುನ್ ಶನಿವಾರ ರಿಲೀಸ್ ಆಗಿದ್ದಾರೆ. ಇದೇ ವೇಳೆ…
Read More » -

ನಾನು ಸಂವಿಧಾನ ಬದ್ದವಾಗಿ ನಡೆಯುತ್ತೇನೆ : ಅಲ್ಲು ಅರ್ಜುನ್
ಅಮರಾವತಿ: ‘ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರದ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಒಂದೇ ದಿನಕ್ಕೆ ಜೈಲಿನಿಂದ ಹೊರಬಂದ ನಟ ಅಲ್ಲು…
Read More » -

ಜೈಲಿನಲ್ಲೇ ರಾತ್ರಿ ಕಳೆದ ಅಲ್ಲು ಅರ್ಜುನ್; ಮುಂಜಾನೆಯೇ ಬಿಡುಗಡೆ
ಅಮರಾವತಿ: ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ವೇಳೆ ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಇಂದು ಬೆಳಗ್ಗೆ ಬಿಡುಗಡೆಯಾಗಿದ್ದಾರೆ.…
Read More » -

ಅಲ್ಲು ಅರ್ಜುನ್ ಬಂಧನ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ….! ಇಲ್ಲಿದೆ ಸಂಪೂರ್ಣ ಮಾಹಿತಿ….
ಅಲ್ಲು ಅರ್ಜುನ್ಗೆ ನಾಂಪಲ್ಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಡಿಸೆಂಬರ್ 4 ರ ರಾತ್ರಿ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ‘ಪುಷ್ಪ 2’ ಸಿನಿಮಾದ ಬೆನಿಫಿಟ್…
Read More » -

ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ….!
ಕಾಲ್ತುಳಿದಿಂದ ಮಹಿಳೆ ಸಾವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈಗಾಗಲೇ ಅಲ್ಲು ಅರ್ಜುನ್ಗೆ 14 ದಿನಗಳ…
Read More » -

ದರ್ಶನ್ಗೆ ಜಾಮೀನು ಮಂಜೂರು: ಹ್ಯಾಪಿ ನ್ಯೂಸ್ ಎಂದು ಸಂಭ್ರಮಿಸಿದ ರಕ್ಷಿತಾ ಪ್ರೇಮ್
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ಹೈಕೋರ್ಟ್ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆ ಹ್ಯಾಪಿ ನ್ಯೂಸ್…
Read More » -

ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಜೈಲುಪಾಲು
ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ನಟ ಅಲ್ಲು ಅರ್ಜುನ್ ಅವರು ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಬಂಧನಕ್ಕೆ ಒಳಗಾದ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ…
Read More » -

ಚಾಲೆಂಜಿಗ್ ಸ್ಟಾರ್ ದರ್ಶನ್ ಫ್ಯಾನ್ಸ್ಗೆ ಗುಡ್ ನ್ಯೂಸ್……!
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.…
Read More » -

Allu Arjun : ಇದೇ ಕಾರಣಕ್ಕೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅರೆಸ್ಟ್
ಹೈದರಾಬಾದ್: ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ…
Read More » -

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ
ಬೆಳಗಾವಿ: ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಬಿಜೆಪಿ-ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು, ಪಂಚಮಸಾಲಿ ಆಂದೋಲನದಲ್ಲಿ ಅವ್ಯವಹಾರ ನಡೆದಿದೆ ಹೀಗಾಗಿ ಸರಕಾರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ…
Read More » -

ಇಂದು ದರ್ಶನ್ ಜಾಮೀನು ಭವಿಷ್ಯ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳ ಜಾಮೀನು ಭವಿಷ್ಯ ಇಂದು ಪ್ರಕಟ ಆಗಲಿದೆ. ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಜನ ಆರೋಪಿಗಳ ಜಾಮೀನು ಭವಿಷ್ಯ ಇಂದು (ಡಿ.13)…
Read More » -

ನಾನೇನು ತಪ್ಪು ಮಾಡಿಲ್ಲ, ಯಾಕೆ ಭಯ ಪಡಬೇಕು : ನಯನತಾರಾ
ನಟಿ ನಯನತಾರಾ 2022ರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ವಿವಾಹವಾದರು. ಆ ಸಮಯದಲ್ಲಿ, ಅವರ ಜೀವನ ಕಥೆಯನ್ನು ಸಾಕ್ಷ್ಯಚಿತ್ರವಾಗಿ ಚಿತ್ರೀಕರಿಸುವ ಹಕ್ಕುಗಳನ್ನು ನೆಟ್ಫ್ಲಿಕ್ಸ್ ಖರೀದಿಸಿತು ಮತ್ತು ಮದುವೆಯ…
Read More » -

ಖ್ಯಾತ ನಟಿ ಕೀರ್ತಿ ಸುರೇಶ್ ಮದುವೆ ಫೋಟೋ ವೈರಲ್…..
ಖ್ಯಾತ ನಟಿ ಕೀರ್ತಿ ಸುರೇಶ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಜೊತೆ ಅವರು ಹಸೆಮಣೆ ಏರಿದ್ದಾರೆ. ದಕ್ಷಿಣ ಭಾರತದ ಸಂಪ್ರದಾಯದ ರೀತಿ…
Read More » -

ನಾನು ಉಪೇಂದ್ರ ಅವರ ಅಭಿಮಾನಿ : ಅಮಿರ್ ಖಾನ್
ಇನ್ನು ಕೆಲವೇ ದಿನಗಳಲ್ಲಿ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್ ಮತ್ತು ಹಾಡುಗಳ ಮೂಲಕ ಈ ಸಿನಿಮಾ ಸದ್ದು ಮಾಡಿದೆ. ಉಪೇಂದ್ರ ಅವರು ನಿರ್ದೇಶನ ಮಾಡಿರುವುದರಿಂದ…
Read More »















































































































































