Category: ದೇಶ/ವಿದೇಶ

ಇವೇ ನೋಡಿ ವಿಶ್ವದ ಅತ್ಯಂತ ದುಬಾರಿ ವಾಚ್‌! ಇದರ ರೇಟ್‌ ಕೇಳಿದ್ರೆ ನೀವು ಶಾಕ್‌ ಆಗೋದು ಗ್ಯಾರಂಟಿ!

ಸಮಯ ಅನ್ನೋದು ಬೆಲೆ ಕಟ್ಟಲಾಗದ್ದು. ಆದ್ರೆ ಅದೇ ಸಮಯವನ್ನು ತಿಳಿಸುವ ವಾಚ್​ಗೆ ಲಕ್ಷ ಲಕ್ಷ ಕೋಟಿ ಕೋಟಿ ಬೆಲೆಯಿದೆ. ಅಂಬಾನಿಯ ಅಂಟಿಲಿಯಾ ಬಂಗಲೆಯಲ್ಲಿರುವ ಕಾರ್​ಗಳ ಮೌಲ್ಯದ ವಾಚ್​ಗಳು…

ಭಾರತದ ಪ್ರಧಾನಿಗೆ ಕುವೈತ್‌ನ ಅತ್ಯುನ್ನತ ಗೌರವ, ಇದು ಮೋದಿಯವರಿಗೆ ಸಂದ 20ನೇ ಅಂತಾರಾಷ್ಟ್ರೀಯ ಪುರಸ್ಕಾರ

ಕುವೈತ್‌: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ (The Order Of Mubarak Al…

ಟ್ರಕ್ ಗೆ ಡಿಕ್ಕಿಯಾದ ಬಸ್ …ಪ್ರಾಣ ಬಿಟ್ಟ 38 ಪ್ರಯಾಣಿಕರು

ಟೈರ್ ಸ್ಫೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿದ ಬಸ್, ಟ್ರಕ್​ವೊಂದಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 38 ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಈ ಘಟನೆಯು ಆಗ್ನೇಯ ಬ್ರೆಜಿಲ್‌ನಲ್ಲಿ…

ಮೊಹಾಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ: ಇಬ್ಬರ ಸಾವು, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಚಂಡೀಗಢ: ಪಂಜಾಬ್‌ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟು ಹಲವರು ಸಿಲುಕಿರುವ ಘಟನೆ ಶನಿವಾರ ನಡೆದಿದೆ. ದೃಷ್ಟಿ ವರ್ಮಾ (20)…

ಉಕ್ರೇನ್ ಸೇನೆಯು ರಷ್ಯಾದ ಕಜಾನ್ ನಗರದ ಸ್ಫೋಟಕ ದಾಳಿ….!

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ನಿರಂತರವಾಗಿ ಹೆಚ್ಚುತ್ತಿದೆ. ಉಕ್ರೇನ್ ಸೇನೆಯು ರಷ್ಯಾದ ಕಜಾನ್ ನಗರದಲ್ಲಿ ಸ್ಫೋಟಕಗಳನ್ನು ತುಂಬಿದ ಡ್ರೋನ್‌ನೊಂದಿಗೆ ಭಾರಿ ದಾಳಿ ನಡೆಸಿದೆ. ಉಕ್ರೇನ್‌ನ 8…

ಮಹಾರಾಷ್ಟ್ರ-ಹರಿಯಾಣ ಬಿಜೆಪಿ ಗೆಲುವಿನ ಹಿಂದೆ ಮೋದಿ ಅಲೆ…..

ಪ್ರತಿಪಕ್ಷಗಳು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಮಾಡಿರುವ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಎರಡೂ ರಾಜ್ಯದಲ್ಲಿ ಬಿಜೆಪಿಯವರೇ ಮುಖ್ಯಮಂತ್ರಿಯೂ ಆಗಿದ್ದಾರೆ. ಸಂವಿಧಾನ ಮತ್ತು ಮೀಸಲಾತಿ ವಿಚಾರವಾಗಿ…

ವಿರಾಟ್ ಕೊಹ್ಲಿಗೆ ಶಾಕ್​ ನೀಡಿದ ಬಿಬಿಎಂಪಿ ….!

ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್‌ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ (One And Commune) ಬಾರ್ & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ…

ಇಂದಿರಾ ಗಾಂಧಿ ನಂತರ ಕುವೈತ್‌ಗೆ ತೆರಳಿದ ಭಾರತದ ಪ್ರಧಾನಿ…..!

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಕುವೈತ್‌ಗೆ ತೆರಳಿದ್ದಾರೆ. ಪ್ರಧಾನಿ ಮೋದಿಯವರ ಈ ಭೇಟಿ ಕೂಡ ವಿಶೇಷವಾಗಿದೆ ಏಕೆಂದರೆ 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು…

ಅಲ್ಲು ಅರ್ಜುನ್ ಯುದ್ಧ ಗೆದ್ದಿಲ್ಲ, ಸಿನಿಮಾದಿಂದ ಹಣ ಗಳಿಸಿದ್ದಾರೆ ಅಷ್ಟೇ’: ರೇವಂತ್ ರೆಡ್ಡಿ

ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಕುತೂಹಲದ ಚರ್ಚೆಯಾಗಿದೆ. ಈ ಪ್ರಕರಣಕ್ಕೂ ಅಲ್ಲು ಅರ್ಜುನ್​ಗೂ ಕನೆಕ್ಷನ್ ಕೊಟ್ಟು ಅವರನ್ನು ಜೈಲಿಗೆ ಹೋಗುವಂತೆ ಮಾಡಿತ್ತು. ಆದರೆ…

ಶಾಕಿಂಗ್​ ನ್ಯೂಸ್​ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್…!

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್​ & ಬುಚ್​…

‘ಎಲ್ಲರಿಗೂ ಸಮಯ ಬರುತ್ತದೆ‘ ಆರ್​.ಅಶ್ವಿನ್​ ವಿದಾಯದ ಭಾವುಕ ನುಡಿ

ಟೀಮ್ ಇಂಡಿಯಾದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಬ್ರಿಸ್ಬೇನ್​ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ…

ಎನ್​ಕೌಂಟರ್ ಮಾಡಿ ಐವರು ಉಗ್ರರ ಹತ್ಯೆಗೈದ ಜಮ್ಮು-ಕಾಶ್ಮೀರದಲ್ಲಿ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಮುಂದುವರೆದಿದೆ. ಎನ್​ಕೌಂಟರ್​ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಈ ಎನ್‌ಕೌಂಟರ್ ಕುಲ್ಗಾಮ್‌ನ ಬೆಹಿಬಾಗ್…

ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ, ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು…

ಟ್ಯಾಕ್ಸ್ ಹಾಕುವ ಭಾರತದ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳೋದಿದು…

ಅಮೆರಿಕ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್ ಭಾರತವನ್ನು ಸ್ನೇಹಿ ರಾಷ್ಟ್ರವೆಂದು ಪರಿಗಣಿಸಿದರಾದರೂ ಬಿಸಿನೆಸ್ ವಿಷಯಕ್ಕೆ ಬಂದರೆ ನಿಷ್ಠುರವಾದ ಮಂಡಿಸುತ್ತಾರೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಉತ್ಪನ್ನಗಳ ಮೇಲೆ ಭಾರತ ತೆರಿಗೆ…

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ ಆರ್​.ಅಶ್ವಿನ್…..!

ಹಿರಿಯ ಸ್ಪಿನ್ನರ್ ಆರ್​.ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ…

ಮಾನವಿಯತೆ ಮರೆತ ನೋಯ್ಡಾ ವಸತಿ ಇಲಾಖೆಯಿಂದ ವೃದ್ಧನಿಗೆ ಅವಮಾನ….

ನೋಯ್ಡಾ: ನೋಯ್ಡಾದ ವಸತಿ ಇಲಾಖೆ ಯಡವಟ್ಟು ಮಾಡಿಕೊಂಡಿದ್ದು ವೃದ್ಧನೋರ್ವನನ್ನು ಕಾಯಿಸಿದ್ದಕ್ಕಾಗಿ 16 ಸಿಬ್ಬಂದಿಗೆ ಶಾಲೆಯಲ್ಲಿ ನೀಡುವ ಶಿಕ್ಷೆಯ ಮಾದರಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಕೌಂಟರ್ ಗಳಲ್ಲಿ ದೀರ್ಘಾವಧಿ ಜನರನ್ನು…

ಉಪಗ್ರಹ ಸೇವೆಗೆ ಸ್ಪೆಕ್ಟ್ರಮ್ ಹರಾಜು ‘ತಾಂತ್ರಿಕವಾಗಿ ಕಾರ್ಯಸಾಧ್ಯವಲ್ಲ’: ಜ್ಯೋತಿರಾದಿತ್ಯ ಸಿಂಧಿಯಾ

ನವದೆಹಲಿ: ತಾಂತ್ರಿಕ ಮತ್ತು ಕಾರ್ಯಾಚರಣೆಯ ಕಾರಣಗಳಿಂದ ಉಪಗ್ರಹ ತರಂಗಾಂತರವನ್ನು ಹರಾಜು ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಂವಹನ ಇಲಾಖೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಉಪಗ್ರಹ ಆಧಾರಿತ…

ಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ.ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಕೇರಳ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೀರ್ಘಕಾಲದ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಪಿ. ಮಾಧವನ್ ನಿಧನರಾಗಿದ್ದಾರೆ. ಮಾಧವನ್ ಡಿಸೆಂಬರ್ 16 ರಂದು…

‘ಒಂದು ದೇಶ, ಒಂದು ಚುನಾವಣೆ’ಗೆ ಪರ 269 ಮತ, ವಿರುದ್ಧವಾಗಿ 198 ಮತ – ಮೂರನೇ ಎರಡರಷ್ಟು‌ ಮತಗಳಿಸಲು ವಿಫಲ!

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. “ಒಂದು…

ಲಿಬರಲ್ ಪಕ್ಷದಿಂದ ಕಳಪೆ ಸಾಧನೆ: ಜಸ್ಟಿನ್‌ ಟ್ರುಡೋ ಬಹುತೇಕ ರಾಜೀನಾಮೆ?

ಒಟ್ಟಾವಾ: ಖಲಿಸ್ತಾನ ಉಗ್ರ ಸಂಘಟನೆಯ ವಿಚಾರವಾಗಿ ಭಾರತದೊಂದಿಗೆ ಚೇಷ್ಟೆ ಮಾಡುತ್ತಿರುವ ಕೆನಡಾ ರಾಷ್ಟ್ರದ ಪ್ರಧಾನಿ ಜಸ್ಟಿನ್‌ ಟ್ರುಡೋ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಹೆಚ್ಚಾಗಿದೆ ಎಂದು ವರದಿಯಾಗಿದೆ.…

ವಿರಾಟ್​ ಕೊಹ್ಲಿ ಬ್ಯಾಟ್​ ಬೆಲೆ ಎಷ್ಟು ಗೊತ್ತಾ….? ಇಲ್ಲಿದೆ ಸಂಪೂರ್ಣ ಮಾಹಿತಿ….

ವಿರಾಟ್ ಕೊಹ್ಲಿ ಫಿಟ್ನೆಸ್, ಜೀವನಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಅಭಿಮಾನಿಗಳು ಯಾವಾಗಲೂ ಕುತೂಹಲದಿಂದಿರುತ್ತಾರೆ. ಆದರೆ ಅವರ ಕ್ರಿಕೆಟ್‌ ಬ್ಯಾಟ್‌ನ ಬೆಲೆ ಎಷ್ಟು ಎಂದು ನಿಮಗೆ ತಿಳಿದಿದೆಯೇ…

ಭಾರತದ ಸಂವಿಧಾನ ಸಮಯದ ಪರೀಕ್ಷೆ ಮೇಲೆ ನಿಂತಿದೆ…

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ರಾಜ್ಯಸಭೆಯಲ್ಲಿ 75 ವರ್ಷಗಳ ಸಂವಿಧಾನದ ಚರ್ಚೆಯನ್ನು ಆರಂಭಿಸಿ, ಭಾರತದ ಸಂವಿಧಾನ ಕಾಲದ ಪರೀಕ್ಷೆ ಮೇಲೆ ನಿಂತಿದೆ ಎಂದು…

ಮೊಹಮ್ಮದ್ ಸಿರಾಜ್ ಈ ಬಾರಿ IPL ನಲ್ಲಿ ಗುಜರಾತ್ ಪರ ಆಡಲಿದ್ದಾರೆ

ಮೊಹಮ್ಮದ್ ಸಿರಾಜ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ರಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಈ ಬಗ್ಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಪೋಸ್ಟ್…

ವಿವಾದದ ಮಧ್ಯೆಯು ಬಾಕ್ಸ್ ಆಫೀಸ್​ನಲ್ಲಿ ಧೂಳು ಎಬ್ಬಿಸಿದ ‘ಪುಷ್ಪ 2’

‘ಪುಷ್ಪ 2’ ಸಿನಿಮಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಹಲವು. ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿರುವುದು ಒಂದು ಕಡೆಯಾದರೆ, ಈ ಸಿನಿಮಾದ ಹೀರೋ…

ಚಿಕ್ಕಮಗಳೂರಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಡುಗೆ ನೀಡಿದ ಶಿಲ್ಪಾ ಶೆಟ್ಟಿ ದಂಪತಿ

ಚಿಕ್ಕಮಗಳೂರು : ಬಾಲಿವುಡ್ ಸ್ಟಾರ್ ದಂಪತಿ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ರಂಭಾಪುರಿ ರಂಭಾಪುರಿ…

ದೆಹಲಿ ಚಲೋ ಪಾದಯಾತ್ರೆಗೆ ಕುಸ್ತಿಪಟು ಪುನಿಯಾ ಬೆಂಬಲ…….!

ನವದೆಹಲಿ: ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌-ಹರ್ಯಾಣದ 101 ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪಾದಯಾತ್ರೆಯನ್ನು ಶನಿವಾರ ಶಂಭು ಗಡಿಯಲ್ಲಿ ಮೂರನೇ…

ಟೆಕ್ಕಿ ಅತುಲ್‌ ಆತ್ಮಹತ್ಯೆ ಪ್ರಕರಣ– ತಲೆಮರೆಸಿಕೊಂಡಿದ್ದ ಪತ್ನಿ ಬಂಧನ

ಲಕ್ನೋ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಅತುಲ್‌…

ರೈತರ ಪ್ರತಿಭಟನೆ:ಹರಿಯಾಣದ 12 ಹಳ್ಳಿಗಳಲ್ಲಿಇಂಟರ್‌ನೆಟ್ ಸೇವೆ ಸ್ಥಗಿತ

ಚಂಡೀಗಢ: ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರವು ಅಂಬಾಲಾ ಜಿಲ್ಲೆಯ 12 ಹಳ್ಳಿಗಳಲ್ಲಿ ಇಂಟರ್ನೆಟ್‌ ಮತ್ತು SMS ಸೇವೆಗಳನ್ನು ಸ್ಥಗಿತಗೊಳಿಸಿದೆ. ಶಂಭು ಗಡಿಯಿಂದ ದೆಹಲಿಗೆ ರೈತರು ಪ್ರತಿಭಟನಾ…

ಗುಕೇಶ್ : ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡು ಸರ್ಕಾರ 5 ಕೋಟಿ ಬಹುಮಾನ ಘೋಷಿಸಿದೆ

ಚೆನ್ನೈ: ಅತಿ ಕಿರಿಯ ವಯಸ್ಸಿನಲ್ಲೇ ಚೆಸ್‌ನಲ್ಲಿ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿದ ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್‌ ಅವರು 5 ಕೋಟಿ…

ಎಂಬಿ ಪಾಟೀಲ್ ಒಂದು ವರ್ಷದ ಪ್ರವಾಸ ವೆಚ್ಚ ಎಷ್ಟು ಗೋತ್ತಾ….?

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಹಾಗೂ ಅಧಿಕಾರಿಗಳ ವಿದೇಶಿ ಪ್ರವಾಸಕ್ಕೆ ಕಳೆದ ಒಂದು ವರ್ಷದಲ್ಲಿ 20 ಕೋಟಿ ರೂ ವೆಚ್ಚವಾಗಿದೆ. ಅಮೆರಿಕಾ,…

ಬೆಳ್ಳಂಬೆಳಗ್ಗೆ ದೆಹಲಿಯ ಆರು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

ನವದೆಹಲಿ: ಇಂದು ಬೆಳಗ್ಗೆ ದೆಹಲಿಯ ಆರು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆವರಣದಲ್ಲಿ ತನಿಖಾ ಸಂಸ್ಥೆಗಳು ತೀವ್ರ ಹುಡುಕಾಟದಲ್ಲಿ ತೊಡಗಿವೆ ಎಂದು ಎಎನ್‌ಐ ವರದಿ…

1 ದಿನದಲ್ಲಿ 101 ಪುರುಷರೊಂದಿಗೆ ಮಲಗಿದ ನಂತರ ರೂಪದರ್ಶಿ ಲಿಲಿ ಫಿಲಿಪ್ಸ್ ಕಣ್ಣೀರು ಹಾಕಿದರು…ಇಲ್ಲಿದೆ ಸಂಪೂರ್ಣ ಮಾಹಿತಿ

ವಾಷಿಂಗ್ಟನ್‌: 2025ರ ಹೊಸ ವರ್ಷಕ್ಕೆ 24 ಗಂಟೆಯೊಳಗೆ 1,000 ಪುರುಷರೊಂದಿಗೆ ಸೆಕ್ಸ್‌ ಮಾಡುವ ಗುರಿ ಹಾಕಿಕೊಂಡಿರುವ ನೀಲಿ ತಾರೆ ಲಿಲಿ ಫಿಲಿಪ್ಸ್‌ ಪೂರ್ವತಯಾರಿಯಾಗಿ ಒಂದೇ ದಿನ 101…

ಗುರುಗ್ರಾಮ್ ಬಳಿ ಬಾಂಬ್ ಸ್ಫೋಟ

ಚಂಡೀಗಢ: ಗುರುಗ್ರಾಮ್‌ನಲ್ಲಾದ ಬಾಂಬ್ ಸ್ಫೋಟದ ಹಿಂದೆ ತಮ್ಮ ಕೈವಾಡವಿರುವುದಾಗಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಹಚರರು ಹೊಣೆ ಹೊತ್ತುಕೊಂಡಿದ್ದಾರೆ. ಇದು ಕೇವಲ ಸಣ್ಣ ಮಟ್ಟದ ಸ್ಫೋಟ, ಇನ್ನೂ…

ದೆಹಲಿ ಗಡಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ: ರಸ್ತೆ ತೆರವಿಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪಂಜಾಬ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ದಿಗ್ಬಂಧನಗಳನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು…

ದೆಹಲಿಯ 40 ಶಾಲೆಗಳಿಗೆ ಇಮೇಲ್​ ಮೂಲಕ ಬಾಂಬ್​​ ಬೆದರಿಕೆ

ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ…

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಉದ್ಧಟತನ

ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ಹೊತ್ತಲ್ಲೇ ಉದ್ದವ್‌ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮತ್ತೆ ಗಡಿ ವಿಚಾರವನ್ನು ಪ್ರಸ್ತಾಪಿಸಿ ಕ್ಯಾತೆ ತೆಗೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ…

ಮಹಾಯುತಿ ಸರ್ಕಾರದ ಪ್ರಮಾಣ ವಚನ ವೇಳೆ 12 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನ

ಮುಂಬೈ: ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಡಿಸೆಂಬರ್ 5ರಂದು ಮಹಾಯುತಿ ಸರ್ಕಾರದ ಪ್ರಮಾಣ ವಚನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ದೇವೇಂದ್ರ ಫಡ್ನವಿಸ್ ಸಿಎಂ ಆಗಿ ಪ್ರಮಾಣ…

ದೆಹಲಿ ಚಲೋ: ಶಂಭು ಗಡಿಭಾಗದಿಂದ ರಾಷ್ಟ್ರ ರಾಜಧಾನಿಗೆ ರೈತರ ಪ್ರತಿಭಟನಾ ಮೆರವಣಿಗೆ

ನವದೆಹಲಿ: ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು 101 ಮಂದಿ ರೈತರ ಗುಂಪು…

ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಸೂಚನೆ

ಸಿರಿಯಾದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದ್ದು, ಅಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತಕ್ಷಣವೇ ಸಿರಿಯಾವನ್ನು ತೋರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಜತೆಗೆ ಸಿರಿಯಾ ಟರ್ಕಿಯಿಂದ…

ಮಹಾರಾಷ್ಟ್ರ ಸರ್ಕಾರ ಇನ್ನೂ ಕಗ್ಗಂಟು :ಖಾತೆ ಹಂಚಿಕೆಯೇ ಸವಾಲು

ಮುಂಬೈ: ಅಂತೂ ಇಂತೂ ಮಹಾರಾಷ್ಟ್ರ ಸರ್ಕಾರ ರಚನೆಯಾಗಿದೆ. ಈ ಮಹಾಯುತಿ ಸರ್ಕಾರದಲ್ಲಿ ಖಾತೆಹಂಚಿಕೆ ತಲೆಬಿಸಿ ಶುರುವಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು…

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಸಿದ್ಧತೆ; ಬಿಜೆಪಿ ವರಿಷ್ಠರ ಜೊತೆ ಚರ್ಚೆ

ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಾಗಿ ಜೆಡಿಎಸ್‌ ಭರದ ಸಿದ್ಧತೆಯನ್ನು ಕೈಗೊಂಡಿದೆ. ಈಗಾಗಲೇ ವಿವಿಧ ವಿಷಯಗನ್ನು ಸಿದ್ಧತೆ ಮಾಡಿಕೊಂಡು ಇದರ ಬಗ್ಗೆ ಜೆಡಿಎಸ್‌ ಯುವ…

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆ; ಶಂಭು ಗಡಿಯಲ್ಲಿ ಟ್ರಾಫಿಕ್ ಜಾಮ್ ಭೀತಿ

ನವದೆಹಲಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಜಮಾವಣೆಗೊಂಡಿದ್ದಾರೆ. ಬೃಹತ್‌ ಪ್ರತಿಭಟನೆ ಹಿನ್ನೆಲೆ ದೆಹಲಿಯಲ್ಲಿ ಟ್ರಾಫಿಕ್‌ ಜಾಮ್‌ ಭೀತಿ ಶುರುವಾಗಿದೆ. ಶುಕ್ರವಾರ…

ಕಳೆದೊಂದು ದಶಕದಿಂದ ನಾನು ಧೋನಿಯ ಜೊತೆ ಮಾತನಾಡುತ್ತಿಲ್ಲ: ಹರ್ಭಜನ್ ಸಿಂಗ್- ಕಾರಣ ಏನು?

ತಾವು ಮತ್ತು ಎಂಎಸ್ ಧೋನಿ ಪರಸ್ಪರ ಮಾತನಾಡುವುದಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ. ತಂಡದ ಮಾಜಿ ನಾಯಕ ಹಾಗೂ ತಾವು…

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್​ಗೆ ಕ್ಷಣಗಣನೆ ಆರಂಭ..

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಈ ಸಿನಿಮಾಗೆ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋಗಳನ್ನು ಇಡಲಾಗುತ್ತಿದೆ. ಈ ವೇಳೆ ಅಲ್ಲು ಅರ್ಜುನ್…

ಅಮೃತಸರ: ಪಂಜಾಬ್‌ ಮಾಜಿ ಡಿಸಿಎಂ ಸುಖಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ! ವಿಡಿಯೋ ಇಲ್ಲಿದೆ

ಅಮೃತಸರ: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಅವರನ್ನು ಇಂದು ಬುಧವಾರ ಅಮೃತಸರದ ಸ್ವರ್ಣ ಮಂದಿರದ ಹೊರಗೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆಗೈಯಲು ಯತ್ನಿಸಿದ ಘಟನೆ ನಡೆದಿದೆ.…

‘ಪುಷ್ಪ 2’ 3ಡಿ ವರ್ಷನ್ ಈ ವಾರ ರಿಲೀಸ್ ಆಗಲ್ಲ; ಕಾರಣ ಇಲ್ಲಿದೆ

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ವಿಶ್ವಾದ್ಯಂತ ಲಕ್ಷಾಂತರ ಟಿಕೆಟ್​ಗಳು ಮಾರಾಟ ಆಗಿದ್ದು, ರಿಲೀಸ್​​ಗೂ ಮುನ್ನವೇ ಬುಕಿಂಗ್ ಟಿಕೆಟ್​ಗಳಲ್ಲಿ 100…

1.17 ಶತಕೋಟಿ ರೂ ವೆಚ್ಚದಲ್ಲಿ ಮಲ್ಟಿ ಮಿಷನ್ ಹೆಲಿಕಾಪ್ಟರ್ ಉಪಕರಣ: ಮಾರಾಟ ಮಾಡಲು ಅಮೆರಿಕದಿಂದ ಅನುಮೋದನೆ

ವಾಷಿಂಗ್ಟನ್: 1.17 ಶತಕೋಟಿ ಡಾಲರ್ ಅಂದಾಜು ವೆಚ್ಚದಲ್ಲಿ ಎಂಹೆಚ್-60ಆರ್ ಮಲ್ಟಿ-ಮಿಷನ್ ಹೆಲಿಕಾಪ್ಟರ್ ಉಪಕರಣಗಳು ಮತ್ತು ಸಂಬಂಧಿತ ವಸ್ತುಗಳ ಮಾರಾಟಕ್ಕೆ ಅಮೆರಿಕದ ಬೈಡನ್ ಆಡಳಿತವು ಯುಎಸ್ ಕಾಂಗ್ರೆಸ್ ಗೆ…

ತೀವ್ರ ಅನಾರೋಗ್ಯ, ಥಾಣೆಯ ಆಸ್ಪತ್ರೆಗೆ ದಾಖಲಾದ ಏಕನಾಥ್ ಶಿಂಧೆ..! ಮಹಾರಾಷ್ಟ್ರ ಹಂಗಾಮಿ ಸಿಎಂಗೆ ಏನಾಯ್ತು?

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ವಿಳಂಬವಾಗುತ್ತಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಮನೆಯಿಂದ ಹೊರಗೆ ಬರಲೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಂಧೆ ಅವರ ಸ್ಥಿತಿ ನೋಡಿ…

ಫೆಂಗಲ್ ಚಂಡಮಾರುತ ಮಳೆಯ ಅಬ್ಬರ ಪುದುಚೇರಿ, ವಿಲ್ಲುಪುರಂನಲ್ಲಿ ಒಂಬತ್ತು ಮಂದಿ ಸಾವು..

ಚೆನ್ನೈ: ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ…

ಬ್ರಿಟನ್ ಸಂಸತ್​ನಲ್ಲೂ ಸದ್ದು ಮಾಡಿದ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು

ಬ್ರಿಟನ್: ಹೌಸ್ ಆಫ್ ಲಾರ್ಡ್ಸ್ ನಲ್ಲಿ ನಡೆದ ಇಂಡೋ-ಯುರೋಪಿಯನ್ ಹೂಡಿಕೆ ಸಮ್ಮೇಳನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ…

ರಿಲೀಸ್‌ಗೂ ಮುನ್ನ ದಾಖಲೆ ಬರೆದ ‘ಪುಷ್ಪ 2’- 1 ಟಿಕೆಟ್​ ಎಷ್ಟು ಸಾವಿರ?

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಬಿಡುಗಡೆಗೆ ಇನ್ನು ನಾಲ್ಕು ದಿನಗಳಷ್ಟೆ ಬಾಕಿ ಉಳಿದಿವೆ. ಹಲವು ರಾಜ್ಯಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ನಿನ್ನೆ ಓಪನ್ ಆಗಿದೆ.…

ವಕ್ಫ್​ ಬೋರ್ಡ ಅನ್ನೇ ವಜಾಗೊಳಿಸಿದ ಆಂಧ್ರ ಪ್ರದೇಶ ಸರ್ಕಾರ

ದೇಶಾದ್ಯಂತ ವಕ್ಫ್ ಮಸೂದೆ ಮತ್ತು ಕರ್ನಾಟಕದಲ್ಲಿ ವಕ್ಫ್ ವಿವಾದಗಳ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಆಂಧ್ರ ಪ್ರದೇಶ ಸರ್ಕಾರ ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಎಂದು ಆದೇಶ ಹೊರಡಿಸಿದೆ.…

ತೆಲಂಗಾಣ ಪೊಲೀಸರಿಂದ ಎನ್​ಕೌಂಟರ್ 7 ಮಾವೋವಾದಿಗಳ ಹತ್ಯೆ

ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಮುಂಜಾನೆ ಪೊಲೀಸರು ಹಾಗೂ ಮಾವೋವಾದಿಗಳ ಮಧ್ಯೆ ನಡೆದ ಎನ್‌ಕೌಂಟರ್‌ನಲ್ಲಿ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್…

ಫೆಂಗಲ್ ಚಂಡಮಾರುತ ಅಬ್ಬರಕ್ಕೆ ನಿಯಂತ್ರಣ ತಪ್ಪಿದ Indigo ವಿಮಾನ..

ಚೆನ್ನೈ: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿರುವಂತೆಯೇ ಇತ್ತ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಚೆನ್ನೈ…

ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ.. ಚೆನ್ನೈ ವಿಮಾನ ನಿಲ್ದಾಣ ಸ್ಥಗಿತ.. ಮೂರು ಜನ ಸಾವು

ಚೆನ್ನೈ: ಫೆಂಗಲ್ ಚಂಡಮಾರುತ ಕೊನೆಗೂ ನಿನ್ನೆ ರಾತ್ರಿ ತಮಿಳುನಾಡು ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಿದ್ದು, ಭಾರಿ ಮಳೆ ಸುರಿಸುತ್ತಿದೆ. ತಮಿಳುನಾಡಿನ ಕರಾವಳಿಗೆ ಫೆಂಗಲ್‌ ಚಂಡಮಾರುತ ನಿನ್ನೆ ಅಪ್ಪಳಿಸಿದ್ದು, ರಾಜಧಾನಿ…

ಇದಪ್ಪಾ ನಿಷ್ಠೆ ಅಂದ್ರೆ… ಹೆಪ್ಪುಗಟ್ಟಿದ ನದಿಯಲ್ಲಿ ಮೃತಪಟ್ಟ ಮಾಲೀಕನಿಗಾಗಿ ಕಾದು ಕುಳಿತ ಶ್ವಾನ..!

ಮಾಸ್ಕೋ: ಶ್ವಾನ ಮತ್ತು ಮನುಷ್ಯ ನಡುವೆ ಸಂಬಂಧ ಎಷ್ಟು ಗಾಢವಾಗಿರುತ್ತದೆ. ಇದಕ್ಕೆ ಮುಖ್ಯ ಕಾರಣ ತನ್ನ ಮಾಲೀಕನ ಬಗ್ಗೆ ನಾಯಿಗಳು ತೋರುವ ಗೌರವ, ನಿಷ್ಠೆ. ಇದಕ್ಕೆ ಸಾಕಷ್ಟು…

ಸಂಭಾಲ್‌ಗೆ ಹೊರಗಿನವರ ಪ್ರವೇಶಕ್ಕೆ ಜಿಲ್ಲಾಡಳಿತ ಡಿಸೆಂಬರ್ 10ರ ವರೆಗೆ ನಿಷೇಧ

ಡಿ.10ರ ವರೆಗೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಹೊರಗಿನವರು, ಯಾವುದೇ ಸಾಮಾಜಿಕ ಸಂಘಟನೆ ಅಥವಾ ಯಾವುದೇ ಸಾರ್ವಜನಿಕ ಪ್ರತಿನಿಧಿಗಳು ಜಿಲ್ಲೆಯ ಗಡಿ ಪ್ರವೇಶಿಸುವಂತಿಲ್ಲ ಎಂದು ಸಂಭಾಲ್ ಜಿಲ್ಲಾಧಿಕಾರಿ…

Cyclone Fengal: ತಮಿಳುನಾಡಿಗೆ ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ.. ಭೂಕುಸಿತ ಸಾಧ್ಯತೆ

ಚೆನ್ನೈ: ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ‘ಫೆಂಗಲ್’ ಚಂಡಮಾರುತ ರೂಪುಗೊಂಡಿದ್ದು, ಇಂದು ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಫೆಂಗಲ್ ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಭಾರಿ…

ಗುಜರಾತ್‌: ಯುವತಿಯನ್ನು ಕೊಂದು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ಹಂತಕ!

ಸೂರತ್: ಇತ್ತೀಚೆಗೆ ಗುಜರಾತ್‌ನ ರೈಲು ನಿಲ್ದಾಣದ ಸಮೀಪ ಅತ್ಯಾಚಾರಕ್ಕಾಗಿ ಯುವತಿಯ ಕೊಲೆಯಾಗಿತ್ತು. ಕೇಸ್‌ನ ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಹಲವು ಆಘಾತಕಾರಿ ಅಂಶಗಳು ಬಯಲಾಗಿವೆ. ಈತ ಯುವತಿಯ ಕೊಲೆ…

Sambhal mosque survey: ಸಂಭಾಲ್​ನ ಜಾಮಾ ಮಸೀದಿ ಸಮೀಕ್ಷೆಗೆ ಸುಪ್ರೀಂ ತಾತ್ಕಾಲಿಕ ತಡೆ: 10 ದಿನದಲ್ಲಿ ಸರ್ವೆ ವರದಿ ಸಲ್ಲಿಕೆಗೆ ಸೂಚನೆ

ನವದೆಹಲಿ: ಉತ್ತರ ಪ್ರದೇಶದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸಂಭಾಲ್ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಾಮಾ ಮಸೀದಿ ಸಮೀಕ್ಷೆಗೆ ತಾತ್ಕಾಲಿಕ ತಡೆ ನೀಡಿರುವ…

ಬಿಟೌನ್ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಮತ್ತೆ ಇಡಿ ಸಂಕಷ್ಟ

ನವದೆಹಲಿ: ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಆರೋಪ ಎದುರಿಸುತ್ತಿರುವ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್…

RCB ಮಾಜಿ ಸ್ಪಿನ್ ಮಾಂತ್ರಿಕ ಚಹಲ್ ಪತ್ನಿ ಧನಶ್ರೀಗೆ ಸಿನಿಮಾದಲ್ಲಿ ಬೊಂಬಾಟ್ ಆಫರ್

ಟೀಮ್​ ಇಂಡಿಯಾ ಸ್ಪಿನ್​ ಮೆಜಿಶಿಯನ್ ಎಂದು ಹೆಸರು ಪಡೆದ ಯುಜುವೇಂದ್ರ ಚಹಲ್​ ಪತ್ನಿ​ ಧನಶ್ರೀ ವರ್ಮಾಗೆ ಒಂದು ಬಿಗ್ ಬಜೆಟಿನ ಸಿನಿಮಾದಲ್ಲಿ ಆಫರ್​​ ಬಂದಿದೆ. ಚಹಲ್​ ಪತ್ನಿಯ…

ಸಂಸತ್ತಿನಲ್ಲಿ ಅದಾನಿ ವಿವಾದದ ಗದ್ದಲ: ಉಭಯ ಸದನ ಕಲಾಪ ಮುಂದೂಡಿಕೆ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಹಿಂಸಾಚಾರ ಮತ್ತಿತರ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಸಂಸತ್ತಿನ ಉಭಯ ಸದನಗಳನ್ನು…

ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಗಾಂಧಿ ಅವರು ಈಗ ಸಂಸತ್‌ ಪ್ರವೇಶಿಸಿದ ಗಾಂಧಿ…

ತಮಿಳುನಾಡಿಗೆ ಕಾಲಿಡಲಿರುವ ಫೆಂಗಲ್ ಚಂಡಮಾರುತ ಇಂದಿನಿಂದ ಭಾರೀ ಮಳೆ

ನೈಋತ್ಯ ಬಂಗಾಳಕೊಲ್ಲಿಯಲ್ಲಿನ ಆಳವಾದ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ತೀವ್ರಗೊಂಡು ತಮಿಳುನಾಡು ಕರಾವಳಿಯತ್ತ ಚಲಿಸುವ ನಿರೀಕ್ಷೆಯಿದೆ, ಇನ್ನು ಎರಡು ದಿನಗಳಲ್ಲಿ ಶ್ರೀಲಂಕಾದ ಕರಾವಳಿಯನ್ನು ದಾಟುತ್ತದೆ. ಒಮ್ಮೆ ರೂಪುಗೊಂಡ ನಂತರ,…

ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ..

ಕದನ ವಿರಾಮ ಒಪ್ಪಂದದ ನಂತರ, ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮತ್ತು ಲೆಬನಾನ್‌ನ ಪ್ರಧಾನಿ ನಜೀಬ್ ಮಿಕಾಟಿ ಶಾಂತಿ ಸುವ್ಯವಸ್ಥೆ ಸ್ಥಾಪಿಸುವ…

ತಮಿಳುನಾಡಿಗೆ ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆಗಳನ್ನು ನೀಡಿದೆ, ಇದು ಭಾರೀ…

ಬಿಜೆಪಿ ಶಾಸಕನಿಗೆ ಉದಯಪುರ ಅರಮನೆ ಪ್ರವೇಶಕ್ಕೆ ನಿರಾಕರಣೆ – ಬೆಂಬಲಿಗರಿಂದ ಕಲ್ಲು ತೂರಾಟ

ಜೈಪುರ: ಮೇವಾರ್‌ ರಾಜಮನೆತನದ ಬಿಜೆಪಿ ಶಾಸಕ ವಿಶ್ವರಾಜ್‌ ಸಿಂಗ್‌ ಮೇವಾರ್‌ಗೆ ಅರಮನೆಯ ಒಳಗಡೆ ಪ್ರವೇಶ ಮಾಡಲು ನಿರಾಕರಿಸಿದ್ದ ಹಾಗಾಗಿ ಅರಮನೆಯ ಬಿಜೆಪಿ ಬೆಂಬಲಿಗರಿಂದ ಹೊರಗಡೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.…

ಗೂಗಲ್ ಮ್ಯಾಪ್ ಎಡವಟ್ಟು: ಸೇತುವೆಯಿಂದ ನದಿಗೆ ಬಿದ್ದ ಕಾರು, ಸ್ಥಳದಲ್ಲೇ ಮೂವರು ಸಾವು

ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ…

ಸಂಸತ್ ಚಳಿಗಾಲ ಅಧಿವೇಶನ: ಉಭಯ ಸದನಗಳ ಕಲಾಪ ನ.27ಕ್ಕೆ ಮುಂದೂಡಿಕೆ

ನವದೆಹಲಿ: ಸಂಸತ್ತಿನಲ್ಲಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.…

IND vs AUS: ಸಿರಾಜ್ ಭರ್ಜರಿ ಬೌಲಿಂಗ್:ಆಸ್ಟ್ರೇಲಿಯಾ ತಂಡಕ್ಕೆ ಆಘಾತ

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ನೀಡಿದ 534 ರನ್​ಗಳ ಕಠಿಣ ಗುರಿ…

ಸಂಸತ್ ಚಳಿಗಾಲದ ಅಧಿವೇಶನ ವಕ್ಫ್​ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ..

ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನ.25ರ ಸೋಮವಾರದಂದು ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ ಚಾಲನೆ ಸಿಗಲಿದ್ದು, ಡಿ.20ರ ವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು ಕೇಂದ್ರ…

ಡೊನಾಲ್ಡ್ ಟ್ರಂಪ್ ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ಪ್ರಾರಂಭಿಸಿದ..

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಹೊಸ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಅದರಲ್ಲೂ ಅಮೆರಿಕದ…

ಪ್ರತಿಸ್ಪರ್ಧಿಗಳನ್ನ ಮಣಿಸಿ ಗೆದ್ದು ಬೀಗಿದ ಜ್ಯೂ.ಇಂದಿರಾ

ವಯನಾಡಿನಲ್ಲಿ ಗೆಲುವಿನ ಪ್ರಿಯಾಂಕಾ ಗಾಂಧಿ ಜಯಭೇರಿ ಬಾರಿಸಿದ್ದಾರೆ.. ಅಣ್ಣ ರಾಹುಲ್ಗಾಂಧಿ ದಾಖಲೆ ಮುರಿದು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿದ್ದಾರೆ . ಇನ್ನು, 2024ರ ಲೋಕ…

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ?

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮುನ್ನಡೆ ಸಾಧಿಸುತ್ತಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುರಿತು ಉಪಮುಖ್ಯಮಮತ್ರಿ ದೇವೇಂದ್ರ ಫಡ್ನವಿಸ್ ಮಾತನಾಡಿದ್ದಾರೆ. ಎಪಿಬಿ ಸಂದರ್ಶನದಲ್ಲಿ ಮಾತನಾಡಿದ ಅವರು, ನಾವ್ಯಾರೂ…

ಎಐ ಈ ಜಗತ್ತನ್ನು ವೇಗವಾಗಿ ಆವರಿಸುತ್ತಿರುವ ವಿಷಯ: ಸಿಇಒ ಬರುಣ್ ದಾಸ್

ಜರ್ಮನಿಯ ಸ್ಟುಟ್‌ಗಾರ್ಟ್‌ನಲ್ಲಿ ಜಾಗತಿಕ ಶೃಂಗಸಭೆಯ ಎರಡನೇ ದಿನ. ಪ್ರಧಾನಿ ನರೇಂದ್ರ ಮೋದಿ ಇಂದು ಭಾಷಣ ಮಾಡಲಿದ್ದಾರೆ. ಎಂಡಿ ಮತ್ತು ಸಿಇಒ ಬರುಣ್ ದಾಸ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.…

ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ: ವರದಿಗಳಲ್ಲಿ ಯಾವುದೇ ಹುರುಳಿಲ್ಲವೆಂದ ಕೆನಡಾ

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೈವಾಡ…

ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ..? FACT CHECK ಏನು..?

ಕೇಂದ್ರ ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸು 60 ರಿಂದ 62 ಕ್ಕೆ ಏರಿಕೆ ಮಾಡಲಾಗಿದೆ ಎಂಬ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.. ಇತ್ತೀಚೆಗೆ ನಡೆದ ಕೇಂದ್ರ…

ರಷ್ಯಾದಿಂದ ಉಕ್ರೇನ್ ಮೇಲೆ ಖಂಡಾಂತರ ಕ್ಷಿಪಣಿಯಿಂದ ದಾಳಿ.. ಕಾದಿದ್ಯಾ ಮಹಾ ಗಂಡಾಂತರ..!?

ಉಕ್ರೇನ್: ರಷ್ಯಾ-ಉಕ್ರೇನ್ ನಡುವಿನ ಯುದ್ಧವನ್ನು ಅಂತ್ಯಗೊಳಿಸಲು ಜಗತ್ತಿನ ಕೆಲವು ದೇಶಗಳು ಪ್ರಯತ್ನಿಸುತ್ತಲೇ ಇವೆ. ಭಾರತ ಶಾಂತಿಯುತ ಮಾತುಕತೆಯ ಮೂಲಕ ಸಂಘರ್ಷಕ್ಕೆ ಅಂತ್ಯ ಹಾಡಲು ಹಲವು ಬಾರಿ ಮನವಿ…

ಚೀಲದಲ್ಲಿ ದಲಿತ ಮಹಿಳೆಯ ಶವ ಪತ್ತೆ: ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಮಹಿಳೆಯ ಕೊಲೆ!

ಲಕ್ನೋ: ಉತ್ತರ ಪ್ರದೇಶದ ಕರ್ಹಾಲ್ ಕ್ಷೇತ್ರದಲ್ಲಿ ಗೋಣಿಚೀಲದಲ್ಲಿ 23 ವರ್ಷದ ದಲಿತ ಮಹಿಳೆಯ ಶವ ಪತ್ತೆಯಾಗಿದೆ. ಯುವತಿ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲು ಬಯಸಿದ್ದರಿಂದ ಆಕೆಯನ್ನು ಹತ್ಯೆ…

Viral Video: 12 ದೈತ್ಯ ರೋಬೋಟ್ ಗಳನ್ನು ಅಪಹರಿಸಿದ ಖತರ್ನಾಕ್ ಪುಟಾಣಿ ರೋಬೋಟ್

ಬೀಜಿಂಗ್: ಸಾಮಾನ್ಯವಾಗಿ ಅಪಹರಣಕಾರರು ಮಕ್ಕಳು, ಮಹಿಳೆಯರು, ಪ್ರಾಣಿಗಳನ್ನು ಕಿಡ್ನಾಪ್ ಮಾಡುವ ಸುದ್ದಿಗಳನ್ನ ಕೇಳೇ ಇರುತ್ತೀರಿ. ಆದ್ರೆ, ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಪುಟಾಣಿ ರೋಬೋಟ್ ಒಂದು 12…

ಬಿಲಿಯನೇರ್ ವಿರುದ್ಧ ಅಮೆರಿಕಾದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್‌

ಭಾರತದ ಬಿಲಿಯನೇರ್ ಗೌತಮ್ ಅದಾನಿ ಲಂಚ, ವಂಚನೆಯ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ. ಬಹುಕೋಟಿ ವಂಚನೆ ಪ್ರಕರಣದಲ್ಲಿ ನ್ಯೂಯಾರ್ಕ್ ಯುಎಸ್ ಜಿಲ್ಲಾ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ 62ರ ಹರೆಯದ…

‘ಮಹಾ’ ರಣಕಣ: ಎಲ್ಲಾ ಬರೀ ಸುಳ್ಳು.. ಬಿಜೆಪಿ ವಿರುದ್ಧ  ಸುಪ್ರಿಯಾ ಆಗ್ರಹ ..!

ಮಹಾರಾಷ್ಚ್ರ ವಿಧಾನಸಭೆ ಚುನಾವಣೆ ನಡುವೆಯೇ ತಮ್ಮ ವಿರುದ್ಧ ಕೇಳಿಬಂದಿರುವ Crypto funds ಡೀಲ್ ಆರೋಪವನ್ನು ಎನ್ ಸಿಪಿ ಶರದ್ ಪವಾರ್ ಬಣದ ನಾಯಕಿ ಸುಪ್ರಿಯಾಸುಳೆ ತಳ್ಳಿಹಾಕಿದ್ದು, ಈ…

ಚುನಾವಣೆ ಬಾಂಡ್ ಹೆಸರಲ್ಲಿ ಸುಲಿಗೆ ಆರೋಪ.. ತೀರ್ಪು ಕಾಯ್ದಿರಿಸಿದ ಉಚ್ಚ ನ್ಯಾಯಾಲಯ

ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್​, ನಳಿನ್ ಕುಮಾರ್ ಕಟೀಲು ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣದ ತೀರ್ಪನ್ನು ಹೈಕೋರ್ಟ್​ ಏಕಸದಸ್ಯ ಪೀಠ…

ಸೂರತ್​ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದೆ

ಸೂರತ್​ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದೆ. ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಪದವಿ ಇಲ್ಲದ ಐವರು ಜನಸೇವೆಯ ಹೆಸರಿನಲ್ಲಿ ಮಲ್ಟಿಸ್ಪೆಷಾಲಿಟಿ…

ಪೂರ್ವಾನುಮತಿಯಿಲ್ಲದೆ ದೆಹಲಿಯಲ್ಲಿ GRAP-4ನ್ನು ಸಡಿಲಿಸಬೇಡಿ: ಸುಪ್ರೀಂ ಕೋರ್ಟ್

ನವದೆಹಲಿ: GRAP-4 ಅಡಿಯಲ್ಲಿ ಕಟ್ಟುನಿಟ್ಟಾದ ಮಾಲಿನ್ಯ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಇಂದು ದೆಹಲಿ ಸರ್ಕಾರವನ್ನು ತರಾಟೆ ತಗೆದುಕೊಂಡಿದೆ. ತನ್ನ ಪೂರ್ವಾನುಮತಿಯಿಲ್ಲದೆ ತಡೆಗಟ್ಟುವ…

Pushpa 2 Trailer: ಮತ್ತೆ ರೂಲ್‌ ಮಾಡಲು ಅಲ್ಲು ಅರ್ಜುನ್‌-ರಶ್ಮಿಕಾ ರೆಡಿ; ‘ಪುಷ್ಪ 2’ ಪವರ್‌ಫುಲ್‌ ಟ್ರೈಲರ್‌ ಇಲ್ಲಿದೆ

ಬಹುನಿರೀಕ್ಷಿತ ಪುಷ್ಪ-2 ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ. ಹಾಗಾಗಿ ದೇಶಾದ್ಯಂತ ಪ್ರಚಾರ…

2024ರ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ವಿಕ್ಟೋರಿಯಾ ..

2024ರ ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಯಾರೆಂಬುದು ಘೋಷಣೆಯಾಗಿದೆ. ಡೆನ್ಮಾರ್ಕ್ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇಂಟರ್‌ನ್ಯಾಷನಲ್…

ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಅತಿಥಿ ಬಾಲಿವುಡ್ ನಟನಿಗೆ ಆಹ್ವಾನ

ಸುಪ್ರಸಿದ್ಧವಾದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುತ್ತದೆ. ಪ್ರತಿ ವರ್ಷ ಕೂಡ ಇದಕ್ಕೆ ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಈಬಾರಿಯ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್…

ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 10 ನವಜಾತ ಶಿಶುಗಳು ಸಜೀವ ದಹನ,

ಲಕ್ನೋ: ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಜೀವ ದಹನ ಆಗಿರುವ ದಾರುಣ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು,…

ರಾಜ್ಯ ದ ಹಲವು ಪ್ರದೇಶಗಳಲ್ಲಿ ಮಳೆಯ ಎಚ್ಚರಿಕೆ! ಹವಾಮಾನ ಇಲಾಖೆ ಮುನ್ಸೂಚನೆ..

ದೆಹಲಿ ಹಾಗೂ ವಾಯುವ್ಯ ಮತ್ತು ಉತ್ತರ ಭಾರತದ ರಾಜ್ಯಗಳು ಬೆಳಗಿನ ಸಮಯದಲ್ಲಿ ದಟ್ಟವಾದ ಮಂಜಿನಿಂದ ಆವೃತವಾಗಿವೆ. ದಟ್ಟವಾದ ಮಂಜು ಹಾಗೂ ವಾಯು ಮಾಲಿನ್ಯದಿಂದಾಗಿ ದೆಹಲಿಯಲ್ಲಿ ಜನರ ಸ್ಥಿತಿ…

ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ: ಕರ್ನಾಟಕದಲ್ಲಿ ಇನ್ನೊಬ್ಬ ಅರೆಸ್ಟ್‌

ರಾಯಚೂರು: ಬಾಲಿವುಡ್​ ನಟ ಸಲ್ಮಾನ್ ಖಾನ್​ಗೆ ಹಾಡಿನ ಮೂಲಕ ಜೀವಬೆದರಿಕೆ ಹಾಕಿದ್ದ ಯುವಕನನ್ನ ಮುಂಬೈ ಪೊಲೀಸರು, ಮಾನ್ವಿ ಪಟ್ಟಣದಲ್ಲಿ ಅರೆಸ್ಟ್ ಮಾಡಿದ್ದಾರೆ. ಮಾನ್ವಿ ಪಟ್ಟಣದ ಗ್ಯಾರೇಜ್​​ ಮೆಕಾನಿಕ್…

ಇರಾನ್‌ನ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿ ಮಹಿಳೆ ಕೊಲೆ ?

ಫ್ಯಾಕ್ಟ್ ಚೆಕ್ ನಡೆಸಿ ವೈರಲ್ ಹಕ್ಕು ತಪ್ಪು ಎಂದು ಸ್ಪಷ್ಟವಾಗಿ ಹೇಳುತ್ತದೆ. ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಯಿತು ಮತ್ತು ನಂತರ ಮನೋವೈದ್ಯಕೀಯ ಕೇಂದ್ರಕ್ಕೆ…

ಅಧಿಕಾರಿಗಳು ಜಡ್ಜ್‌ ಆಗಲು ಸಾಧ್ಯವಿಲ್ಲ : ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ನವದೆಹಲಿ: ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ. ಆರೋಪಿಗಳ ಮನೆಗಳನ್ನು ಸರ್ಕಾರಗಳು ಬುಲ್ಡೋಜರ್‌ ಬಳಸಿ ಧ್ವಂಸ ಮಾಡುತ್ತಿರುವನ್ನು ನಿಲ್ಲಿಸಲು…

ಅಮರ ಪ್ರೇಮ ಕಥೆ; ಪತ್ನಿಯ ಸಾವಿನಲ್ಲೂ ಪಾಲು ಹಂಚಿಕೊಂಡ ಪತಿ- ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಕ್ರಿಯೆ

ಗಾಜಿಪುರ: ಉತ್ತರ ಪ್ರದೇಶದ ಗಾಜಿಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ರಾಂಪುರ ಗ್ರಾಮದಲ್ಲಿ ಪತ್ನಿಯ ಸಾವಿನ ಆಘಾತ ತಾಳಲಾರದೆ ಪತಿ ಕೂಡ ಕೆಲವೇ ಗಂಟೆಗಳ ಅಂತರದಲ್ಲಿ…

 ಈ ಮಹಿಳೆಗೆ ವಿಶ್ವವೇ ಬಹುಪರಾಕ್.. ​

ಎಷ್ಟೋ ಮಂದಿ ತಾಯಂದರು ತಮ್ಮ ಗ್ಲಾಮರ್​ ಹಾಳಾಗುತ್ತೆ ಅಂತಾ ತಮ್ಮ ಮಕ್ಕಳಿಗೆ ಎದೆ ಹಾಲನ್ನ ನೀಡೋದಕ್ಕೆ ಹಿಂಜರಿಯುತ್ತಾರೆ.. ಆದ್ರೆ ಅಮೆರಿಕದ ಟೆಕ್ಸಾಸ್​ ನಿವಾಸಿಯಾಗಿರುವ ಅಲಿಸಾ ಒಗ್ಲೆಟ್ರೀ ಸುಮಾರು…

ಚಳಿಗಾಲದಲ್ಲಿ ಅಯೋಧ್ಯೆ ರಾಮನನ್ನು ಬೆಚ್ಚಗಿಡಲು ಚಾದರ, ಪಶ್ಮಿನಾ ಶಾಲು, ಹೀಟರ್‌ ವ್ಯವಸ್ಥೆ

ಲಕ್ನೋ: ಚಳಿಗಾಲ ಸಮೀಪಿಸಿದ್ದು, ಅಯೋಧ್ಯೆ ರಾಮಮಂದಿರದ ಬಾಲರಾಮನನ್ನು ಬೆಚ್ಚಗಿಡಲು ಧಾರ್ಮಿಕ ದತ್ತಿ ಮಂಡಳಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ನವೆಂಬರ್‌ 20 ರಿಂದ ಬರುವ ‘ಅಘರ್‌ ಕಿ ಪಂಚಮಿ’ಯಿಂದ ರಾಮಲಲ್ಲಾನಿಗೆ…

ಡೊನಾಲ್ಡ್ ಟ್ರಂಪ್-ವ್ಲಾಡಿಮಿರ್ ಪುಟಿನ್ ಮಾತುಕತೆ : ಉಕ್ರೇನ್​ ಯುದ್ಧವನ್ನು ಉಲ್ಬಣಗೊಳಿಸದಂತೆ ಟ್ರಂಪ್ ಸಲಹೆ

ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಕ್ರೇನ್‌ನಲ್ಲಿ ಯುದ್ಧವನ್ನು…

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ…

ಮುಖೇಶ್ ತ್ಯಾಗಿ ನೇತೃತ್ವದಲ್ಲಿ ಬಿಎಸ್‌ಎಫ್ ಯೋಧರಿಗೆ ಬೀಳ್ಕೊಡುಗೆ ಪಥಸಂಚಲನ

ಪರಿಶ್ರಮ ಮತ್ತು ಸಾಧನೆಯಿಂದ ದೇಶದ ಗಡಿ ಕಾಯಲು ಸಜ್ಜಾದ ಬಿಎಸ್‌ಎಫ್ ಯೋಧರ ಪಥಸಂಚಲನ ಉತ್ತಮವಾಗಿ ಮೂಡಿಬಂದಿದ್ದು, ಯಲಹಂಕ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ನೂತನ ಬಿಎಸ್‌ಎಫ್ ಯೋಧರ ನಿರ್ಗಮನ…

ಕೆನಡಾದ ಹಿಂದೂ ಸಭಾ ಮಂದಿರ್ ಬಳಿ ಹಿಂಸಾಚಾರ ಮತ್ತೊರ್ವ ಬಂಧನ…!

ಬ್ರಾಂಪ್ಟನ್‌: ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೆನಡಾ ಪೊಲೀಸರು ಮತ್ತೋರ್ವ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಪೀಲ್ ಪ್ರಾದೇಶಿಕ…

ಮಹಾರಾಷ್ಟ್ರದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಖರ್ಗೆ…

ಮುಂಬರಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ತ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಂತೆ ಕಾಂಗ್ರೆಸ್​ ಕೂಡ ಮಹಾ ವಿಕಾಸ್ ಅಘಾಡಿ ಜತೆ ಪ್ರಣಾಳಿಕೆ ಬಿಡುಗಡೆ ಮಾಡಿದೆ.…

ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದ ಅಮಿತ್ ಶಾ….!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಣಾಳಿಕೆಯಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಮೇಲೆ…

FREEDOM TV BIG IMPACT: ಮದ್ಯ ಮಾರಾಟಗಾರರಿಂದ ‘ಕೈ’​ ಸರ್ಕಾರ 700 ಕೋಟಿ ಲೂಟಿ ಮಾಡಿದೆ: ಮೋದಿ ವಾಗ್ದಾಳಿ

ಮುಂಬೈ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮದ್ಯದಂಗಡಿಯ ಮಾಲೀಕರಿಂದ 700 ಕೋಟಿ ರೂಪಾಯಿ ಸುಲಿಗೆ ಮಾಡಿದೆ ಎಂದು ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಆರೋಪ…

ಶಬರಿಮಲೆಯಿಂದ ಮಹತ್ವದ ಸೂಚನೆ: ಶಬರಿಮಲೆಗೆ ಹೋಗುವಾಗ ಭಕ್ತರು ಈ ತಪ್ಪು ಮಾಡ್ಲೇಬೇಡಿ

ಶ್ರೀ ಅಯ್ಯಪ್ಪ ದೇವರ ದರ್ಶನಕ್ಕೆ ಶಬರಿಮಲೆಗೆ ತೆರಳುವ ಭಕ್ತರಿಗೆ ತಿರುವಾಂಕೂರು ದೇವಸ್ಥಾನ ಮಹತ್ವದ ಆದೇಶ ನೀಡಿದೆ. ಕಾರ್ತಿಕ ಮಾಸವಾದ್ದರಿಂದ ಈ ಸಂದರ್ಭದಲ್ಲಿ ಹಲವು ದೇವಾಲಯಗಳಲ್ಲಿ ಭಕ್ತರ ಸಂಖ್ಯೆ…

ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತನ ಸಾವು ; ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳ: ಪಕ್ಷದ ಕಚೇರಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿಕಾರ್ಯಕರ್ತನ…

ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 22 ಸಾವು, 46 ಮಂದಿಗೆ ಗಾಯ ; ಪಾಕಿಸ್ತಾನ

ಕ್ವೆಟ್ಟಾ : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಮತ್ತು 46 ಮಂದಿ ಗಾಯಗೊಂಡಿದ್ದಾರೆ. ಮಾಧ್ಯಮ ವರದಿಗಳ…

ಅಮೆರಿಕ ಅಧ್ಯಕ್ಷ ಚುನಾವಣೆ 2024: ಅಮೆರಿಕ ಅಧ್ಯಕ್ಷೀಯ ಚುನಾವಣೆ ಮುಗಿಯಿತೇ, ಮುಂದಿನ ಪ್ರಕ್ರಿಯೆ ಏನೇನು?

ಅಭೂತಪೂರ್ವ, ಬೆರಗುಗೊಳಿಸುವ ರಾಜಕೀಯ ಪುನರಾಗಮನದಲ್ಲಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2024 ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧಿಕೃತವಾಗಿ ಜಯ ಸಾಧಿಸಿದ್ದಾರೆ, ಇದು ಅಮೆರಿಕಾದ ಇತಿಹಾಸದಲ್ಲಿ…

ಭಾರತ-ಅಮೆರಿಕದ ಬಾಂಧವ್ಯ ಭವಿಷ್ಯದಲ್ಲಿ ಇನ್ನಷ್ಟು ಬಲಗೊಳ್ಳಲಿದೆ ; ಕೇಂದ್ರ ಸಚಿವ ಎಸ್. ಜೈಶಂಕರ್

ನವದೆಹಲಿ: ಯುನೈಟೆಡ್ ಸ್ಟೇಟ್ಸ್ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರೀ ಮುನ್ನಡೆ ಸಾಧಿಸುವ ಮೂಲಕ ಗೆಲುವನ್ನು ಖಾತರಿಪಡಿಸಿಕೊಂಡಿದ್ದಾರೆ. ಈ ನಡುವೆ ಭಾರತದ ವಿದೇಶಾಂಗ ವ್ಯವಹಾರಗಳ…

ನರೇಂದ್ರ ಮೋದಿಯವರನ್ನ ಹಾಡಿ ಹೊಗಳಿದ ಡೊನಾಲ್ಡ್​ ಟ್ರಂಪ್ !

ಇಡೀ ವಿಶ್ವವೇ ನಿಮ್ಮನ್ನು ಪ್ರೀತಿಸುತ್ತೆ ಎಂದು ಡೊನಾಲ್ಡ್​ ಟ್ರಂಪ್ ಪ್ರಧಾನಿ ಮೋದಿಗೆ ಹೇಳಿದ್ದಾರೆ. ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್…

ಅಮೆರಿಕಕ್ಕೆ 2 ನೇ ಬಾರಿ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌ : ಸರಿ ಸುಮಾರು ಎರಡೂವರೆ ಶತಮಾನದ ಅಮೆರಿಕದ ಸಂಸದೀಯ ಇತಿಹಾಸದಲ್ಲೇ ಅತ್ಯಂತ ತುರುಸಿನ ಸ್ಪರ್ಧೆ ಕಂಡ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ದೇಶದ…

ಪ್ರವಾಸಿ ಪ್ರೀಯರ ಈ ದೇಶಗಳಲ್ಲಿ ವಿಮಾನ ನಿಲ್ದಾಣಗಳೇ ಇಲ್ಲ; ಅಷ್ಟಕ್ಕೂ ಆ ಸುಂದರ ದೇಶಗಳು ಯಾವು ಗೊತ್ತಾ.?

ನಾ ಮುಂದು ತಾ ಮುಂದು ಆಂತ ನಾಗಾಲೋಟದ ವೇಗದಲ್ಲಿ ಮುನ್ನುಗ್ಗುತ್ತಿರುವ ಈ ಜಗತ್ತಿನಲ್ಲಿ, ವಿಮಾನ ನಿಲ್ದಾಣಗಲೇ ಇಲ್ಲದ ದೇಶಗಳನ್ನು ಕನಸಿನಲ್ಲೂ ಕಲ್ಪಿಸಿಕೊಳ್ಳುವುದು ನಿಜಕ್ಕೂ ಕಷ್ಟ ಸಂಗತಿ.. ಆದ್ರೂ…

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ ಬಸ್: 20ಕ್ಕೂ ಹೆಚ್ಚು ಮೃತಪಟ್ಟಿರುವ ಶಂಕೆ

ಡೆಹ್ರಾಡೂನ್‌: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮನಗರ ಬಳಿ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ ನಿಗದಿ ಪ್ರಮಾಣಕ್ಕಿಂತ ಹೆಚ್ಚು ಜನ ಇದ್ದರು…

ರಾಜಕೀಯ ಪುಡಾರಿ ರೀತಿ ಸುಳ್ಳು ಆರೋಪ ಮಾಡುತ್ತಿರುವುದು ವಿಷಾದನೀಯ; ಪ್ರಧಾನಿ ಮೋದಿ ವಿರುದ್ಧ ಸಿದ್ದು, ಖರ್ಗೆ ಕಿಡಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಣ್ಣ ಬಯಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಕಾಂಗ್ರೆಸ್ ಪಕ್ಷ ಹೊರಟಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…

640 ಪುರಾತನ ಕಲಾಕೃತಿಗಳನ್ನು ಮರಳಿ ತಂದ ಪುರಾತತ್ವ ಇಲಾಖೆ

ನವದೆಹಲಿ: ವಿವಿಧ ಕಾರಣಗಳಿಂದ ವಿದೇಶಗಳಿಗೆ ಒಯ್ಯಲ್ಪಟ್ಟಿದ್ದ 640 ಪುರಾತನ ಕಲಾಕೃತಿಗಳನ್ನು ವಾಪಸ್ ತರಲಾಗಿದೆ ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್…

IPL 2025: ಐಪಿಎಲ್​ ರಿಟೈನ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ-ಮೊದಲ ಭಾರತೀಯ ಆಟಗಾರ ಯಾರು ಗೊತ್ತ?

IPL 2025 ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವಿರಾಟ್ ಕೊಹ್ಲಿಯನ್ನು ಬರೋಬ್ಬರಿ 21 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದರೊಂದಿಗೆ…

ವಿಶ್ವದ ಅತ್ಯಂತ ಕಲುಷಿತ ನಗರ ಕುಖ್ಯಾತಿಗೆ ಪಾತ್ರವಾದ ರಾಷ್ಟ್ರ ರಾಜಧಾನಿ

ನವದೆಹಲಿ: ನಿಷೇಧ ನಡುವೆಯೋ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಗೆ ಏರ್ ಕ್ವಾಲಿಟಿ ಇಂಡೆಕ್ಸ್ 359 ನಲ್ಲಿ ದಾಖಲಾಗಿದೆ. ಮಾಲಿನ್ಯ…

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮತ್ತೆ ಕೊಡಿ: ಪ್ರಧಾನಿಗೆ ಒಮರ್ ಮನವಿ

ನವದೆಹಲಿ: ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಜತೆಗೆ ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ವಾಪಸ್ ನೀಡ ಬೇಕು ಎಂಬ ಮನವಿಯನ್ನೂ…

ಟ್ರುಡೋ ರಾಜೀನಾಮೆಗೆ ಪಕ್ಷದ ಸಂಸದರ ಒತ್ತಾಯ

ಒಟ್ಟಾವಾ: ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಜತೆ ಜಟಾಪಟಿಗಿಳಿದಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಶೀಘ್ರದಲ್ಲೇ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಟ್ರುಡೋ ಪ್ರತಿನಿಧಿಸುವ…

ಒಡಿಶಾ ತೀರಕ್ಕೆ ಅಪ್ಪಳಿಸಿದ ‘ಡಾನಾ’ ಚಂಡಮಾರುತ : ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

ಭುವನೇಶ್ವರ: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ…

ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಮೋದಿ ಸ್ಪಷ್ಟನೆ

ಕಜಾನ್: ಭಾರತ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತದೆಯೇ ಹೊರತು ಯುದ್ಧವನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಕಜಾನ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಹೇಳಿದ್ದಾರೆ. ಈ…

ರಷ್ಯಾದಲ್ಲಿ ನರೇಂದ್ರ ಮೋದಿ ಶಾಂತಿ ಮಂತ್ರ !

ಕಝಾನ್ (ರಷ್ಯಾ): ‘ರಷ್ಯಾ ಮತ್ತು ಉಕ್ರೇನ್ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂబ ತಮ್ಮ ನಿಲುವನ್ನು ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್ ಬಿಕ್ಕಟ್ಟು…

64 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯದ ಮರುನಿರ್ಮಾಣ!

ಪಂಜಾಬ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯದ ಮರು ನಿರ್ಮಾಣಕ್ಕೆ 10 ಮಿಲಿಯನ್ ಪಾಕಿಸ್ತಾನಿ ರೂಪಾಯಿಗಳನ್ನು ನೀಡಲಾಗಿದೆ. 64 ವರ್ಷಗಳ ನಂತರ ಮೊದಲ ಹಂತದ ಮರು ನಿರ್ಮಾಣ…

IPL 2025: ಐಪಿಎಲ್ ಮೆಗಾ ಹರಾಜಿಗೆ ಡೇಟ್ ಫಿಕ್ಸ್..! ಯಾರ್ಯಾರಿಗೆ ಎಷ್ಟೇಷ್ಟು?

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮುಂದಿನ ತಿಂಗಳು ನವೆಂಬರ್ 24 ಮತ್ತು 25 ರಂದು ಮೆಗಾ…

ಇರಾನ್​ ಮೇಲಿನ ದಾಳಿಗೆ ಸಿದ್ದವಾಗಿದ್ದ ಇಸ್ರೇಲ್​ : ಅಮೇರಿಕಾ ಮಾಹಿತಿ

ವಾಷಿಂಗ್ಟನ್: ಇರಾನ್ ರಾಕೆಟ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತೀವ್ರ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ ನಡೆಸಿತ್ತು ಎಂಬುದು ಅಮೆರಿಕದಲ್ಲಿ ಸೋರಿಕೆಯಾಗಿ ರುವ ಪತ್ರವೊಂದರಿಂದ ದೃಢಪಟ್ಟಿದೆ. ಇದೊಂದು ರಹಸ್ಯ…

ನಾನು ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಲ್ಲ: ಮುರುಗೇಶ್ ನಿರಾಣಿ

ನವದೆಹಲಿ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಅಭ್ಯರ್ಥಿಗಳ ಆಯ್ಕೆಯ ಕಸರತ್ತು ಆರಂಭವಾಗಿದೆ. ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ…

ಜಮ್ಮು-ಕಾಶ್ಮೀರದ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನಿಯೋಜಿತ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇಂದು ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಖಿಲೇಶ್ ಯಾದವ್,…

ನಾಳೆ ತಿರುಮಲದಲ್ಲಿ ಗರುಡ ಹುಣ್ಣಿಮೆ ಸಂಭ್ರಮ, ಏನೆಲ್ಲಾ ಕಾರ್ಯಕ್ರಮಗಳಿವೆ?

ಇತ್ತೀಚೆಗೆ ತಿರುಮಲದಲ್ಲಿ ಶ್ರೀವಾರಿ ಬ್ರಹ್ಮೋತ್ಸವ ವಿಜೃಂಭಣೆಯಿಂದ ಜರುಗಿತು. ನಾಳೆ ಗುರುವಾರ ಹುಣ್ಣಿಮೆಯ ನಿಮಿತ್ತ ಮಾಸಿಕ ಗರುಡ ಸೇವೆ ನಡೆಯಲಿದೆ. ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಟಿಟಿಡಿ ಗರುಡ…

ವಯನಾಡು ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ! ಪ್ರಿಯಾಂಕಾ ಗಾಂಧಿ ಚೊಚ್ಚಲ ಚುನಾವಣೆಗೆ ರೆಡಿ

ಹೊಸದಿಲ್ಲಿ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ತೆರವು ಮಾಡಿದ ಕೇರಳದ ವಯನಾಡು ಲೋಕಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನವೆಂಬರ್‌ 13 ರಂದು ನಡೆಯಲಿದೆ. ಈ…

ಟೀಮ್ ಇಂಡಿಯಾದ ಮುಂದಿನ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಭಾರತ ಮತ್ತು ಬಾಂಗ್ಲಾದೇಶ್ ನಡುವಣ 5 ಪಂದ್ಯಗಳ ಸರಣಿ ಮುಕ್ತಾಯಗೊಂಡಿದೆ. ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದ್ದ ಟೀಮ್ ಇಂಡಿಯಾ ಟಿ20 ಸರಣಿಯನ್ನು 3-0 ಅಂತರದಿಂದ ಕ್ಲೀನ್…

ಡೇವಿಸ್​ ಕಪ್ ಬಳಿಕ ಟೆನ್ನಿಸ್​ಗೆ ನಿವೃತ್ತಿ:ರಾಫೆಲ್​​ ನಡಾಲ್​​​​

ಸಾರ್ವಕಾಲಿಕ ಶ್ರೇಷ್ಠ ಟೆನ್ನಿಸ್ ಆಟಗಾರರಲ್ಲಿ ಒಬ್ಬರಾದ ರಾಫೆಲ್ ನಡಾಲ್ ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಭಾವನಾತ್ಮಕ ವೀಡಿಯೊದಲ್ಲಿ, 22 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್ ಅವರು ಸಾರ್ವಕಾಲಿಕ ಅತ್ಯಂತ…

2024 ರಲ್ಲಿ ರಸಾಯನಶಾಸ್ತ್ರಕ್ಕೆ 3 ನೊಬೆಲ್ ಪ್ರಶಸ್ತಿ : ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಎಮ್. ಜಂಪರ್

ಡೇವಿಡ್ ಬೇಕರ್ , ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್ ಅವರಿಗೆ 2024ರ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿದೆ. ಡೇವಿಡ್ ಬೇಕರ್ ಅವರಿಗೆ ಕಂಪ್ಯೂಟೇಶನಲ್ ಪ್ರೊಟೀನ್…

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರಾದ ರತನ್ ಟಾಟಾ ನಿಧನ!

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರಾದ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಬುಧವಾರ ರಾತ್ರಿ 11:30 ಕ್ಕೆ ದಕ್ಷಿಣ ಮುಂಬೈನ ಬ್ರೀಚ್…

ಕೊಟ್ಟ ಮಾತು ಉಳಿಸಿಕೊಂಡ ಕನ್ನಡಿಗ: ಬಡ ವಿದ್ಯಾರ್ಥಿಯ ಫೀಸ್ ಕಟ್ಟಿದ ಕೆಎಲ್ ರಾಹುಲ್

ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹು ಹೃದಯವಂತ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಹಿಂದೆ ಹಲವು ಚಾರಿಟಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವರಿಗೆ ನೆರವಾಗಿದ್ದು, ಎಲ್ಲರಿಗೂ…

ತಾಜ್​ಮಹಲ್​ಗೆ ಭೇಟಿ ನೀಡಿದ ಮಾಲ್ಡೀವ್ಸ್​ ಅಧ್ಯಕ್ಷ ಮುಯಿಝು: 2 ಗಂಟೆಗಳ ಕಾಲ ಸಾರ್ವಜನಿಕರ ಪ್ರವೇಶ ನಿಷೇಧ

ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ಇಂದು ಆಗ್ರಾದಲ್ಲಿರುವ ತಾಜ್​ಮಹಲ್​ಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಎರಡು ಗಂಟೆಗಳ ಕಾಲ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ. ಆಗ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ…

ಏಕಾಏಕಿ ಬದಲಾದ ಹರಿಯಾಣ ಫಲಿತಾಂಶ: ಕಾಂಗ್ರೆಸ್‌ ಹಿಂದಿಕ್ಕಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಚಂಡೀಗಢ: ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾರೀ ಬಿರುಸಿನಿಂದ ಸಾಗಿದ್ದು,ಹರಿಯಾಣ ಫಲಿತಾಂಶ 2024ದ ಚಿತ್ರಣವೇ ಕೆಲವೇ ಕೆಲವು ಕ್ಷಣದಲ್ಲಿ ಬದಲಾಗಿದೆ. ಭಾರೀ ಮುನ್ನಡೆ ಕಾಯ್ಡುಕೊಂಡು…

ನಾಳೆ ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ!

ಜಮ್ಮು ಕಾಶ್ಮೀರ, ಹರಿಯಾಣದಲ್ಲಿ ನಾಳೆ (ಅಕ್ಟೋಬರ್ 8) ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ…

ಸುತ್ತೂರು ಮಠಕ್ಕೆ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಭೇಟಿ!

ಮೈಸೂರಿನ ಸುತ್ತೂರು ಮಠ ಹಾಗೂ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥ ದೇವಸ್ಥಾನಗಳಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು…

ಬೈಕ್‌ಗೆ ಕಾರು ಡಿಕ್ಕಿ: ದಿಲ್ಲಿಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಮತ್ತೊಂದು ಆಘಾತಕಾರಿ ಹಿಟ್ ಆಂಡ್ ಡ್ರ್ಯಾಗ್ ಪ್ರಕರಣ ವರದಿಯಾಗಿದೆ. ದಿಲ್ಲಿಯ ನಾಂಗ್ಲೋಯಿ ಪ್ರದೇಶದಲ್ಲಿ ಕಳೆದ ರಾತ್ರಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಬೈಕ್‌ಗೆ…

ಪ್ರವಾಹ ಪೀಡಿತ ರಾಜ್ಯಗಳಿಗೆ ಗೃಹ ಇಲಾಖೆಯಿಂದ 5858.60 ಕೋಟಿ ಪರಿಹಾರ ಘೋಷಣೆ

ನವದೆಹಲಿ: ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಪರಿಹಾರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆದ ಬಳಿಕ 5858.60 ಕೋಟಿ ರೂ.…

ಇಂದು ಖಗ್ರಾಸ ಸೂರ್ಯ ಗ್ರಹಣ

ದೆಹಲಿ: ವರ್ಷದ ಕೊನೆಯ ಹಾಗೂ ಖಗ್ರಾಸ ಸೂರ್ಯ ಗ್ರಹಣ ಬುಧವಾರ ಜರುಗಲಿದೆ. ಸೂರ್ಯ ನನ್ನು ಇಡಿಯಾಗಿ ಆವರಿಸಲಿರುವ ಗ್ರಹಣ 6 ಗಂಟೆ 4 ನಿಮಿಷಗಳಷ್ಟು ದೀರ್ಘ ಕಾಲದವರೆಗೂ…

ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಮೋದಿ ಕರೆ

ನಾವು ಸ್ವಚ್ಛಭಾರತ ಅಭಿಯಾನವನ್ನು 10ವರ್ಷಗಳಿಂದ ಆಚರಿಸುತ್ತ ಬಂದಿದೆವೆ. ಸ್ವಚ್ಛತೆಯನ್ನು ‘ಜನ ಆಂದೋಲನ’ವಾಗಿ ಮಾಡಿದಕ್ಕೆ 140 ಕೋಟಿ ಭಾರತೀಯರ ಅಚಲ ಮನೋಭಾವಕ್ಕೆ ನಾನು ವಂದಿಸುತ್ತೇನೆ ಎಂದು ದೆಹಲಿಯಲ್ಲಿ ಕಾರ್ಯಕ್ರಮವನ್ನು…

ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ನಿನ್ನೆ ತಡರಾತ್ರಿ ಉಡಾಯಿಸಿದೆ;ಇಸ್ರೇಲಿ ಸೇನೆಯು ಪ್ರತೀಕಾರ ತೀರಿಸುವುದಾಗಿ ಇರಾನ್ ಸಂಕೇತಿಸುತ್ತದೆ

ನವದೆಹಲಿ:ಇರಾನ್ ಮಂಗಳವಾರ ರಾತ್ರಿ ಇಸ್ರೇಲ್‌ನಲ್ಲಿ 181 ಬ್ಯಾಲಿಸ್ಟಿಕ್ ಕ್ಷಿಪಣಿಗಳ ವಾಗ್ದಾಳಿಯನ್ನು ಪ್ರಾರಂಭಿಸಿತು, ರಾಷ್ಟ್ರವ್ಯಾಪಿ ವಾಯುದಾಳಿ ಸೈರನ್‌ಗಳನ್ನು ಪ್ರಚೋದಿಸಿತು ಮತ್ತು ಸುಮಾರು 10 ಮಿಲಿಯನ್ ಇಸ್ರೇಲಿಗಳನ್ನು ಬಾಂಬ್ ಆಶ್ರಯಕ್ಕೆ…

ಸೂಪರ್​ ಸ್ಟಾರ್ ರಜನಿಕಾಂತ್​ಗೆ ಆರೋಗ್ಯದಲ್ಲಿ ಏರು-ಪೇರು ಆಸ್ಪತ್ರೆಗೆ ದಾಖಲು!

ಕಾಲಿವುಡ್ ನಟ ರಜನಿಕಾಂತ್ ಅವರಿಗೆ ಈಗ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು…

ಯಾ ಯಾ ಅನ್ನೋಕೆ ಇದು ಕಾಫಿ ಶಾಪ್‌ ಅಲ್ಲ..ಕೋರ್ಟ್;‌ ಸಿಜೆಐ ಚಂದ್ರಚೂಡ್‌ ರೇಗಿದ್ದೇಕೆ?

ನವದೆಹಲಿ: ನ್ಯಾಯಪೀಠಕ್ಕೆ ವಿವರಣೆ ನೀಡುವಾಗ ‘ಹೌದು’ ಎನ್ನುವ ಬದಲು ಅನೌಪಚಾರಿಕವಾಗಿ ‘ಯಾ’ ಪದ ಬಳಸಿದ ವಕೀಲರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆಐ ಡಿವೈ ಚಂದ್ರಚೂಡ್ ಅವರು…

ಲಂಡನ್​ನಲ್ಲಿರುವ ಬಸವೇಶ್ವರ ಮೂರ್ತಿಗೆ ನಮನ ಸಲ್ಲಿಸಿದ:ನಿರ್ಮಲಾನಂದನಾಥ ಸ್ವಾಮಿಗಳು

ಲಂಡನ್:ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮಿಗಳು ಲಂಡನ್‌ ಪ್ರವಾಸ ವೇಳೆದ ಲಂಡನ್​ಲ್ಲಿರುವ ಬಸವೇಶ್ವರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಅವರ ಜೊತೆಗೆ ಬ್ರಿಟನ್ ಹಿಂದೂ ವೇದಿಕೆ ಮುಖ್ಯಸ್ಥೆ…

ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ: ಮೋದಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

ಜಮ್ಮು ಕಾಶ್ಮೀರ:ನೆನ್ನೆ ಜಮ್ಮು ಕಾಶ್ಮೀರದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ವಿರುದ್ದ ಹರಿಹಾಯ್ದ ಖರ್ಗೆ.’ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ…

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಪ್ರಚಾರದ ವೇಳೆ ಖರ್ಗೆ ಅಸ್ವಸ್ಥ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಥುವಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ.ಕೂಡಲೇ ವೇದಿಕೆಯಲ್ಲಿದ್ದ ನಾಯಕರು ಮಲ್ಲಿಕಾರ್ಜುನ ಖರ್ಗೆ…

ಸಿದ್ದರಾಮಯ್ಯಗೆ ಡ್ಯಾಮೇಜ್‌ ಆದ್ರೆ ಪಕ್ಷಕ್ಕೆ ಆದಂತೆ-ಮಲ್ಲಿಕಾರ್ಜುನ ಖರ್ಗೆ

ಸಿಎಂ ಸಿದ್ದರಾಮಯ್ಯ ಅವರು ಇವತ್ತು ಇರಬಹುದು ನಾಳೆ ಇಲ್ಲದೆ ಇರಬಹುದು. ಆದರೆ, ಕಾಂಗ್ರೆಸ್ ಪಕ್ಷ ಮುಂದುವರಿಯುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಬೆಂಗಳೂರಿನ ತಮ್ಮ ನಿವಾಸದಲ್ಲಿ…

ಬಿಜೆಪಿ ಪಕ್ಷದ್ದು ಮನೆಯೊಂದು, ನೂರು ಬಾಗಿಲು:

ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ…

Verified by MonsterInsights