ಜಿಲ್ಲೆ
-

ಮಧ್ಯಪ್ರಾಚ್ಯ ಯುದ್ಧದ ಬಿಸಿ; ಕಾಸರಗೋಡಿನ ಉಪ್ಪಳದಲ್ಲಿ ಆತಂಕ!
ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ರಣಭೀಕರ ಸಂಘರ್ಷದ ಕಿಚ್ಚು ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಕಾಸರಗೋಡಿನ ಉಪ್ಪಳದ ಮನೆಮನೆಗಳಲ್ಲಿ ಆತಂಕದ ಕಪ್ಪು ಛಾಯೆಯನ್ನು ಮೂಡಿಸಿದೆ. ಉಪ್ಪಳ ಭಾಗದ ಬಹುತೇಕ…
Read More » -

ಗದಗದಲ್ಲಿ ಹೋಳಿ ಸಂಭ್ರಮದ ನಡುವೆ ಭೀಕರ ಅಪಘಾತ!
ಗದಗ: ಹರ್ತಿ ಗ್ರಾಮದ ಹೊರವಲಯದಲ್ಲಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಮಣ್ಣನ ಉತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೋಳಿ ಹಬ್ಬದ…
Read More » -

ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರ ‘ಡ್ರಗ್ಸ್ ಮುಕ್ತ’ ಸಮರ!
ಬೆಂಗಳೂರು: ಯುವಜನತೆಯನ್ನು ಕಾಡುತ್ತಿರುವ ಡ್ರಗ್ಸ್ ಪಿಡುಗಿನ ವಿರುದ್ಧ ಬೆಂಗಳೂರು ಪೊಲೀಸರು ಈಗ ನಿರ್ಣಾಯಕ ಸಮರ ಸಾರಿದ್ದಾರೆ. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಈ ಮಾದಕ ದ್ರವ್ಯಗಳ ಜಾಲಕ್ಕೆ ಬಲಿಯಾಗಬಾರದು…
Read More » -

ಚಿನ್ನದಾಸೆಗೆ ಫ್ಲೈಟ್ ಹತ್ತಿ ಬಂದ ಉದ್ಯಮಿಗೆ 20 ಲಕ್ಷ ದರೋಡೆ..!
ಬೆಂಗಳೂರು: ದೇವನಹಳ್ಳಿಯಲ್ಲಿ ಕಡಿಮೆ ಬೆಲೆಗೆ ಚಿನ್ನ ನೀಡುವ ಆಮಿಷ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ದರೋಡೆ ಮಾಡಿರುವ ಘಟನೆ ನಡೆದಿದೆ. 20 ಲಕ್ಷ ರೂಪಾಯಿಗೆ…
Read More » -

ಬೆಳಗಾವಿಯಲ್ಲಿ ‘ಕಾರೇ ಬಾರ್’ ಮಾಡಿಕೊಂಡವರಿಗೆ ಪೊಲೀಸರ ಶಾಕ್!
ಬೆಳಗಾವಿ: ಸಾರ್ವಜನಿಕ ಸ್ಥಳ ಹಾಗೂ ರಸ್ತೆಬದಿಯನ್ನೇ ಬಾರ್ ಮಾಡಿಕೊಂಡಿದ್ದ ಪುಂಡರಿಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ಮದ್ಯ ಸೇವಿಸುತ್ತಿದ್ದ 36 ಜನರನ್ನು…
Read More » -

ಮಟ್ಟಣ್ಣನವರ್ಗೆ ಮುಡಾ ಹೋರಾಟಗಾರ ಸ್ನೇಹಮಯಿ ಕೃಷ್ಣ ಟಾಂಗ್!
ಮೈಸೂರಿನ ಮುಡಾ ಹಗರಣದ ಬೆನ್ನಲ್ಲೇ ಈಗ ಸೌಜನ್ಯ ಕೇಸ್ ವಿಚಾರವಾಗಿ ಹೋರಾಟಗಾರ ಸ್ನೇಹಮಯಿ ಕೃಷ್ಣ ಮತ್ತು ಗಿರೀಶ್ ಮಟ್ಟಣ್ಣನವರ್ ನಡುವೆ ವಾಕ್ಸಮರ ಶುರುವಾಗಿದೆ. ಸೌಜನ್ಯ ಪರ ಹೋರಾಟಗಾರ…
Read More » -

ಲೋಕಾಯುಕ್ತ ದಾಳಿ ವೇಳೆ ಮನೆಗೆ ನುಗ್ಗಿದ ಹಾವು!
ಬಾಗಲಕೋಟೆ: ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ಬೇಟೆಗಾಗಿ ದಾಳಿ ನಡೆಸುತ್ತಿದ್ದ ವೇಳೆ ಅತ್ಯಂತ ಅಚ್ಚರಿಯ ಮತ್ತು ರೋಚಕ ಘಟನೆಯೊಂದು ನಡೆದಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್…
Read More » -

ಲೋಕಾಯುಕ್ತ ದಾಳಿ ವೇಳೆ ಎಇಇ ಹೈಡ್ರಾಮಾ; ಮೂರು ಗಂಟೆ ಕಾಲ ಬಾಗಿಲು ತೆರೆಯದ ಸತ್ಯನಾರಾಯಣ!
ಹಾಸನ: ನಗರಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸತ್ಯನಾರಾಯಣ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸುವ ಮೂಲಕ ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ…
Read More » -

ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ಬೃಹತ್ ಬೇಟೆ..!
ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಬೃಹತ್ ಕಾರ್ಯಾಚರಣೆ ನಡೆಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಬೆಂಗಳೂರು…
Read More » -

ಶ್ರೀರಾಮುಲು ನೇತೃತ್ವದಲ್ಲಿ ಬೃಹತ್ ಹೋರಾಟದ ಎಚ್ಚರಿಕೆ ನೀಡಿದ ಚಲವಾದಿ ನಾರಾಯಣಸ್ವಾಮಿ!
ಒಳ ಮೀಸಲಾತಿ ಜಾರಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸಿ ‘ಕಳ್ಳಾಟ’ ಆಡುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ತೀವ್ರವಾಗಿ…
Read More » -

ದೇಶಾದ್ಯಂತ ಹೋಳಿ ಸಡಗರ; ಹಂಪಿಯಲ್ಲಿ ವಿದೇಶಿಗರ ಕಲರ್ ಫುಲ್ ಸಂಭ್ರಮ!
ದೇಶಾದ್ಯಂತ ಹೋಳಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜನಸಾಮಾನ್ಯರಿಂದ ಹಿಡಿದು ಗಣ್ಯರವರೆಗೆ ಎಲ್ಲರೂ ಬಣ್ಣದೋಕುಳಿಯಲ್ಲಿ ಮಿಂದೆದ್ದಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ…
Read More » -

ಇರಾನ್-ಇಸ್ರೇಲ್ ಸಂಘರ್ಷ; ಹುಬ್ಬಳ್ಳಿಯಲ್ಲಿ ಸಚಿವ ಜೋಶಿ ಗುಡುಗು!
ಹುಬ್ಬಳ್ಳಿ: ಇರಾನ್ ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಸಂಘರ್ಷ ಹಾಗೂ ಅಮೆರಿಕದ ಹಸ್ತಕ್ಷೇಪದ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ದೇಶದ…
Read More » -

ಬೆಂಗಳೂರಿನಲ್ಲಿ ಅತ್ತೆ-ಸೊಸೆ ಜಗಳಕ್ಕೆ ಸಾಫ್ಟ್ವೇರ್ ಸುಂದರಿ ಬಲಿ!
ಬೆಂಗಳೂರು: ಅಡುಗೆ ಮಾಡುವ ಸಣ್ಣ ವಿಷಯಕ್ಕೆ ಶುರುವಾದ ಅತ್ತೆ-ಸೊಸೆಯ ಜಗಳವು ಸಾವಿನಲ್ಲಿ ಅಂತ್ಯವಾಗಿದೆ. ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಸುಷ್ಮಾ ಮನೆಯಲ್ಲಿ ನೇಣು ಬಿಗಿದುಕೊಂಡು…
Read More » -

ಕಲ್ಲಂಗಡಿ ಕ್ಯಾಂಟರ್ ಪಲ್ಟಿ; ಹಣ್ಣುಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನ!
ದೊಡ್ಡಬಳ್ಳಾಪುರ: ಮೇಷ್ಟ್ರು ಮನೆ ಸರ್ಕಲ್ ಬಳಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಸಾವಿರಾರು…
Read More » -

ಸಿಲಿಕಾನ್ ಸಿಟಿಯಲ್ಲಿ ನಿಧಿ ಚೋರರ ಅಟ್ಟಹಾಸ!
ಬೆಂಗಳೂರು: ಎಚ್.ಎಸ್.ಆರ್ ಲೇಔಟ್ ವ್ಯಾಪ್ತಿಯ ಎಳ್ಳುಕುಂಟೆಯಲ್ಲಿ ನಿಧಿ ಚೋರರು ತಮ್ಮ ಕೈಚಳಕ ತೋರಿದ್ದು, ಪುರಾತನ ದೇವಾಲಯದ ಆವರಣದಲ್ಲಿ ನಿಧಿಗಾಗಿ ಗುಂಡಿ ತೋಡಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.…
Read More » -

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಬೆಂಗಳೂರಿನಲ್ಲಿ ಒನ್ ಮಂತ್ ಮಿಸ್ಟರಿ!
ಬೆಂಗಳೂರು: ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಪ್ರಕರಣವು ಇದೀಗ ಪೊಲೀಸರು ಮತ್ತು ಕುಟುಂಬಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ…
Read More » -

ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಮಾಂಸಾಹಾರ ಸೇವನೆ!
ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಪಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಭಕ್ತರ ತೀವ್ರ ಆಕ್ರೋಶಕ್ಕೆ…
Read More » -

ಮಲ್ಪೆಯಲ್ಲಿ ರಾಜಿ ಪಂಚಾಯಿತಿ ವೇಳೆ ರಕ್ತಪಾತ; ಮೀನುಗಾರ ಮುಖಂಡನಿಗೆ ಚಾಕು ಇರಿತ!
ಉಡುಪಿ: ಮಲ್ಪೆಯಲ್ಲಿ ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಡೆದ ರಾಜಿ ಪಂಚಾಯಿತಿಯು ರಕ್ತಪಾತದಲ್ಲಿ ಅಂತ್ಯವಾಗಿದ್ದು, ಮೀನುಗಾರ ಮುಖಂಡರೊಬ್ಬರ ಮೇಲೆ ಭೀಕರವಾಗಿ ಚಾಕು ಇರಿಯಲಾಗಿದೆ. ಮೀನುಗಾರ ಮುಖಂಡ ಮಂಜುನಾಥ್ ಎಂಬುವವರು…
Read More » -

ಚಿಂತಾಮಣಿಯಲ್ಲಿ 70 ವರ್ಷದ ವೃದ್ಧೆಯ ನಿಗೂಢ ಸಾವು.. !
ಚಿಂತಾಮಣಿ: ಕಲ್ಲಪಲ್ಲಿ ಗ್ರಾಮದಲ್ಲಿ ಐದು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಆತಂಕ ಹಾಗೂ ನಿಗೂಢತೆ ಮನೆಮಾಡಿದೆ. ಮೃತ ಮಹಿಳೆಯನ್ನು ಕಲ್ಲಪಲ್ಲಿ ನಿವಾಸಿ…
Read More » -

ಇರಾನ್ ಸರ್ವಾಧಿಕಾರಿ ಪರ ಪ್ರತಿಭಟನೆಗೆ ಮುತಾಲಿಕ್ ಆಕ್ರೋಶ!
ಹುಬ್ಬಳ್ಳಿ: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಇರಾನ್ ಪರಮೋಚ್ಚ ನಾಯಕ ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇಂತಹ…
Read More » -

ಬೆಳೆ ಕಾಯಲು ಹೋದ ಯುವಕ ಕೆರೆ ದಂಡೆಯಲ್ಲಿ ಹೆಣವಾದ…!
ಕಲಬುರಗಿ: ಚಿಂಚೋಳಿ ತಾಲೂಕಿನ ದೋಟಿಕೋಳ ಗ್ರಾಮದಲ್ಲಿ ಬೆಳೆ ಕಾಯಲು ಜಮೀನಿಗೆ ತೆರಳಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿರುವುದು ಭಾರೀ ಆತಂಕ ಮೂಡಿಸಿದೆ. 25 ವರ್ಷದ ಶರಣು ಭಾಸಗಿ…
Read More » -

ದಾವಣಗೆರೆ ಅಖಾಡದಲ್ಲಿ ಇರಾನ್ ಪೈಲ್ವಾನ್ ಪರಾಕ್ರಮ
ದಾವಣಗೆರೆ: ಪ್ರಸಿದ್ಧ ದುಗ್ಗಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್ ಮೂಲದ ಪೈಲ್ವಾನ್ ಮಿರ್ಜಾ ಕ್ರೀಡಾಭಿಮಾನಿಗಳ ಗಮನ ಸೆಳೆದಿದ್ದಾರೆ. ಇರಾನ್ ದೇಶದಲ್ಲಿ ಯುದ್ಧದ ಕಾರ್ಮೋಡ…
Read More » -

ನಾಳೆ ವರ್ಷದ ಮೊದಲ ಚಂದ್ರಗ್ರಹಣ; ಪ್ರಮುಖ ದೇಗುಲಗಳ ದರ್ಶನ ಸಮಯ ಬದಲು!
ಮೊದಲ ಕೇತುಗ್ರಸ್ತ ಪೂರ್ಣ ಚಂದ್ರಗ್ರಹಣ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ದೇವಾಲಯಗಳ ದರ್ಶನ ಸಮಯದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 03:20ಕ್ಕೆ ಆರಂಭವಾಗಲಿರುವ ಈ ಗ್ರಹಣವು ಸಂಜೆ…
Read More » -

ಅನಂತ್ ಕುಮಾರ್ ಹೆಗಡೆ ಸೆಕೆಂಡ್ ಇನ್ನಿಂಗ್ಸ್ ಆರಂಭ; ಮಾರಿಕಾಂಬೆ ದರ್ಶನ ಪಡೆದ ಫೈರ್ಬ್ರ್ಯಾಂಡ್!
ಉತ್ತರ ಕನ್ನಡದ ಫೈರ್ಬ್ರ್ಯಾಂಡ್ ನಾಯಕ, ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣದ ಎರಡನೇ ಇನ್ನಿಂಗ್ಸ್ ಆರಂಭಿಸಲು ಭರ್ಜರಿ ಮುಹೂರ್ತ ನಿಗದಿಪಡಿಸಿದ್ದಾರೆ. ಕಳೆದ ಲೋಕಸಭೆ…
Read More » -

ಹೆಸ್ಕಾಂ ಹೆಸರಲ್ಲಿ ಲೂಟಿ ಮಾಡ್ತಿದ್ದ ವಂಚಕ ಅಂದರ್..!
ಹುಬ್ಬಳ್ಳಿ: ಹೆಸ್ಕಾಂ ಸಿಬ್ಬಂದಿ ಸೋಗಿನಲ್ಲಿ ಸಾರ್ವಜನಿಕರಿಗೆ ಪಂಗನಾಮ ಹಾಕುತ್ತಿದ್ದ ವಂಚಕನ ಆಟಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಖಾಕಿ ಸಮವಸ್ತ್ರ ಧರಿಸಿ ತಾನು ವಿದ್ಯುತ್ ಬಿಲ್ ವಸೂಲಿಗಾರನೆಂದು ನಂಬಿಸಿ,…
Read More » -

ಓದಬೇಡ ಎಂದು ಪರೀಕ್ಷೆ ಬರೆದು ಬಂದ ಸೊಸೆಯ ಮೇಲೆ ಮಾವನ ಅಟ್ಯಾಕ್!
ಮೈಸೂರು: ನಂಜನಗೂಡಿನಲ್ಲಿ ಶಿಕ್ಷಣದ ಮೇಲಿನ ಅಸೂಯೆಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಆಕೆಯ ಸೋದರ ಮಾವನೇ ಬರ್ಬರ ದಾಳಿ ನಡೆಸಿದ ಘೋರ ಘಟನೆ ನಡೆದಿದೆ. ಓದಿ ಎಲ್ಲಿ…
Read More » -

ಸಾರಿಗೆ ನೌಕರರ ವೇತನ ಸಮರಕ್ಕೆ ಇಂದೇ ಕ್ಲೈಮ್ಯಾಕ್ಸ್; ಅಕ್ರಂ ಪಾಷ ಸಭೆಯಲ್ಲಿ ಸಿಗುತ್ತಾ ಗುಡ್ ನ್ಯೂಸ್?
ರಾಜ್ಯದ ಲಕ್ಷಾಂತರ ಸಾರಿಗೆ ನೌಕರರ ಪಾಲಿಗೆ ಇಂದು ಅತ್ಯಂತ ನಿರ್ಣಾಯಕ ದಿನವಾಗಿದ್ದು, ವರ್ಷಗಳಿಂದ ನಡೆಯುತ್ತಿರುವ ವೇತನ ಹೋರಾಟಕ್ಕೆ ಇಂದೇ ಅಂತ್ಯ ಬೀಳಲಿದೆಯೇ ಎಂಬ ಕುತೂಹಲ ಮೂಡಿದೆ. ಮಾರ್ಚ್…
Read More » -

ಮದ್ಯಪ್ರಿಯರಿಗೆ ಸರ್ಕಾರದಿಂದ ‘ಕಿಕ್’;ಬಜೆಟ್ನಲ್ಲಿ ಎಣ್ಣೆ ಬೆಲೆ ಏರಿಕೆ ಫಿಕ್ಸ್!
ರಾಜ್ಯದ ಮದ್ಯಪ್ರಿಯರಿಗೆ ಈ ಬಾರಿಯ ಬಜೆಟ್ನಲ್ಲಿ ಸರ್ಕಾರ ಬಿಗ್ ಶಾಕ್ ನೀಡಲು ಸಜ್ಜಾಗಿದ್ದು, ಗ್ಯಾರಂಟಿ ಯೋಜನೆಗಳ ಭಾರ ಹೊರಲು ಅಬಕಾರಿ ಸುಂಕವನ್ನು ಮತ್ತಷ್ಟು ಏರಿಸುವ ಸಾಧ್ಯತೆ ದಟ್ಟವಾಗಿದೆ.…
Read More » -

ಸಿಲಿಕಾನ್ ಸಿಟಿಗೆ ರೈಲ್ವೆ ಕಂಟಕ; ಬೈಯಪ್ಪನಹಳ್ಳಿಯಲ್ಲಿ 269 ಮರಗಳ ಮಾರಣಹೋಮ?
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಸಿರು ಹೊದಿಕೆಗೆ ಈಗ ರೈಲ್ವೆ ಅಭಿವೃದ್ಧಿಯ ಬಿಸಿ ತಟ್ಟಿದ್ದು, ಬೈಯಪ್ಪನಹಳ್ಳಿಯಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಜ್ಜಾಗಿದೆ. ಎಸ್ಎಂವಿಟಿ ರೈಲು…
Read More » -

ಸ್ವಾಮೀಜಿಗೆ ಹನಿಟ್ರ್ಯಾಪ್ ಶಾಕ್ – ಕಗ್ಗೋಡಿನ ಕತ್ತಲಲ್ಲಿ ನಡೆದಿದ್ದೇನು?
ವಿಜಯಪುರ: ಕಗ್ಗೋಡು ಗ್ರಾಮದಲ್ಲಿ ಖ್ಯಾತ ಸ್ವಾಮೀಜಿಯೊಬ್ಬರನ್ನು ಗುರಿಯಾಗಿಸಿ ನಡೆದ ಹನಿಟ್ರ್ಯಾಪ್ ಪ್ರಕರಣ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸುತ್ತಿದೆ. ಸಂಚು ರೂಪಿಸಿದ್ದ ಕಿಡಿಗೇಡಿಗಳು ಶ್ರೀಗಳನ್ನು ಮಾತುಕತೆಯ ನೆಪದಲ್ಲಿ ಕರೆಯಿಸಿ…
Read More » -

ಖಮೇನಿ ಹತ್ಯೆಗೆ ಗೌರಿಬಿದನೂರಲ್ಲಿ ಪ್ರತಿಭಟನೆಯ ಜ್ವಾಲೆ!
ಗೌರಿಬಿದನೂರು: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ ವರದಿಗಳ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ತೀವ್ರ ಆಕ್ರೋಶ ಮತ್ತು…
Read More » -

ಶೌಚಾಲಯದಲ್ಲಿ ನವಜಾತ ಶಿಶು ಬಿಸಾಡಿಹೋದ ಪಾಪಿಗಳು ..!
ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ನವಜಾತ ಶಿಶುವೊಂದನ್ನು ಶೌಚಾಲಯಕ್ಕೆ ಎಸೆದು ಹೋದ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ನಗರದ ತಪತೇಶ್ವರ ಕಾಲೋನಿಯ ಮನೆಯೊಂದರ ಮುಂದಿರುವ…
Read More » -

ಕೊಡಗಿನಲ್ಲಿ ಕಾಡಾನೆ ಅಟ್ಟಹಾಸಕ್ಕೆ ಪಿಯು ವಿದ್ಯಾರ್ಥಿನಿ ಬಲಿ!
ಕೊಡಗು: ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಕಾಡಾನೆ ದಾಳಿಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಮಡಿಕೇರಿ ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ನಡೆದಿದೆ.…
Read More » -

ಗರ್ಭಿಣಿಯರಿಗೆ ಕೇಂದ್ರದ ಭರ್ಜರಿ ಗಿಫ್ಟ್;ಮಗು ಹೆಣ್ಣಾದರೆ ಬಂಪರ್ ಆಫರ್
ಕೇಂದ್ರ ಸರ್ಕಾರವು ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ಹಾಗೂ ಪೌಷ್ಟಿಕಾಂಶದ ದೃಷ್ಟಿಯಿಂದ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ’ಯಡಿ ಭರ್ಜರಿ ಆರ್ಥಿಕ ನೆರವು ಘೋಷಿಸಿದೆ. ಬಡ ಮತ್ತು ಮಧ್ಯಮ…
Read More » -

ಆರ್ಟಿಓ ‘ಫಿಟ್ನೆಸ್’ ಫೇಕ್.. ಅಧಿಕಾರಿಗಳು ಸಖತ್ ವೀಕ್!
ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಎನ್ನಬಹುದಾದ ‘ಮಹಾ’ ಭ್ರಷ್ಟಾಚಾರದ ಹಗರಣವೊಂದು ಬೆಂಗಳೂರಿನಲ್ಲಿ ಬಯಲಾಗಿದೆ. ಬೆಂಗಳೂರು ಕೇಂದ್ರ ಆರ್ಟಿಓ ಅಧಿಕಾರಿಗಳು ಹೊರರಾಜ್ಯದ ವಾಹನ…
Read More » -

ನಾನು ಸಿಎಂ ಆಗಿದ್ರೆ ಮಹಿಳೆಯರಿಗೆ 5 ಸಾವಿರ ಕೊಡ್ತಿದ್ದೆ; ಹೆಚ್ಡಿಕೆ ಹೊಸ ಬಾಂಬ್!
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶ್ರೀರಂಗಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ತಮ್ಮ ರಾಜಕೀಯ ಭವಿಷ್ಯದ ಬೃಹತ್ ಯೋಜನೆಗಳನ್ನು ಹಂಚಿಕೊಂಡಿದ್ದಾರೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರದ ತೆರಿಗೆ…
Read More » -

ಓಡುತ್ತಲೇ ಕುಸಿದು ಬಿದ್ದ ಕುಂದಾಪುರ ಪಿಎಸ್ಐ!
ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಮ್ಯಾರಥಾನ್ ಓಟದ ಸಂಭ್ರಮವು ಇಂದು ಬೆಳ್ಳಂಬೆಳಿಗ್ಗೆ ಮಹಾ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿ…
Read More » -

ಇರಾನ್-ಇಸ್ರೇಲ್ ಫೈಟ್, ಭಾರತದಲ್ಲಿ ಗ್ಯಾಸ್ ರೇಟ್ ಲೈಟ್!
ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವೆ ಯುದ್ಧದ ಭೀತಿ ಎದುರಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಲ್ಲೇ ಭಾರತೀಯ ಗ್ರಾಹಕರಿಗೆ ತೈಲ ಕಂಪನಿಗಳು ಅಚ್ಚರಿಯ ಸಿಹಿ ಸುದ್ದಿ…
Read More » -

ಸಿಎಂ ರೇಸ್ನಿಂದ ಸತೀಶ್ ಜಾರಕಿಹೊಳಿ ಔಟ್; ಸಚಿವರ ಗುಟ್ಟು ಏನು?
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ಬೆನ್ನಲ್ಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಇತ್ತೀಚಿನ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ…
Read More » -

ಬೆಂಗಳೂರು ದೇಗುಲಗಳ ದರ್ಶನ ಸಮಯದಲ್ಲಿ ಭಾರಿ ಬದಲಾವಣೆ
ಬೆಂಗಳೂರು : ಮಾರ್ಚ್ 3ರ ಮಂಗಳವಾರದಂದು ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆ ಬೆಂಗಳೂರಿನ ಹಲವು ಪ್ರಸಿದ್ಧ ದೇವಾಲಯಗಳ ದರ್ಶನ ಹಾಗೂ ಪೂಜಾ ಸಮಯದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.…
Read More » -

ಆಟೋದಿಂದ ಬಿದ್ದವನ ಮೇಲೆ ಹರಿದ ಸಾರಿಗೆ ಬಸ್!
ರಾಯಚೂರು: ನಗರದ ಜನನಿಬಿಡ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದು 21 ವರ್ಷದ ಯುವಕನ ಪ್ರಾಣವನ್ನು ಕ್ಷಣಾರ್ಧದಲ್ಲಿ ಬಲಿಪಡೆದಿದೆ. ಆಟೋ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯ…
Read More » -

ಕರ್ನಾಟಕದ ‘ಬೇಬಿ ಆಫ್ ಇರಾನ್’ ಅಲೀಪುರ ಸ್ತಬ್ಧ..!
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎನ್ನುವ ಸುದ್ದಿ ಜಗತ್ತಿನಾದ್ಯಂತ ಸಂಚಲನ ಮೂಡಿಸಿದ್ದು, ಕರ್ನಾಟಕದ…
Read More » -

ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮದುವೆಯಾದ 15 ದಿನಕ್ಕೆ ನವದಂಪತಿಗಳ ದಾರುಣ ಸಾವು
ಹಾವೇರಿ: ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್…
Read More » -

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಲ್ಫ್ ವಿಮಾನಗಳು ರದ್ದು
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯಿಂದಾಗಿ ವಾಯುಮಾರ್ಗದಲ್ಲಿ ನಿರ್ಬಂಧ ಹೇರಲಾಗಿದ್ದು, ಇದರ ನೇರ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆಯೂ ಉಂಟಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ…
Read More » -

ಇರಾನ್-ಇಸ್ರೇಲ್ ಸಂಘರ್ಷ; ದುಬೈನಲ್ಲಿ ಸಿಲುಕಿದ ಬಳ್ಳಾರಿಯ 35 ಪ್ರವಾಸಿಗರು
ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಭಾರಿ ಉದ್ವಿಗ್ನತೆ ನಿರ್ಮಾಣವಾಗಿದ್ದು, ಪ್ರವಾಸಕ್ಕಾಗಿ ದುಬೈಗೆ ತೆರಳಿದ್ದ ಬಳ್ಳಾರಿ ಮೂಲದ 35 ಪ್ರವಾಸಿಗರು ಅಲ್ಲಿಯೇ ಸಿಲುಕಿಕೊಳ್ಳುವಂತಾಗಿದೆ. ಈ ಪ್ರವಾಸಿಗರ…
Read More » -

20 ದಿನಕ್ಕೆ ಪತ್ನಿ 3ನೇ ಮದುವೆ! ತುಮಕೂರಿನಲ್ಲಿ ಹೂತಿದ್ದ ಶವ ಹೊರತೆಗೆದ ಪೊಲೀಸರು
ತುಮಕೂರು: ಪ್ರೀತಿಸಿ ಮದುವೆಯಾದ ಪತಿಯ ಸಾವು ಸಂಭವಿಸಿ ತಿಂಗಳು ಕಳೆಯುವ ಮೊದಲೇ ಪತ್ನಿ ಮತ್ತೊಂದು ಮದುವೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮೊದಲಿಗೆ ಹೃದಯಾಘಾತ ಎಂದು ಬಿಂಬಿತವಾಗಿದ್ದ ಸಾವು,…
Read More » -

ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳ ದುರ್ಮರಣ;
ಗದಗ: ಶಾಲೆಯ ಪಠ್ಯದ ಹೊರೆ ಇಳಿಸಲು ಕೆರೆಗೆ ಈಜಲು ತೆರಳಿದ್ದ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗದಗ ತಾಲೂಕಿನ ಚಿಂಚಲಿ…
Read More » -

ದರ್ಶನ್ ಜೈಲು ವಾಸದ ಬಗ್ಗೆ ಕಾಲಜ್ಞಾನಿ ಹೇಳಿದ್ದೇನು? ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ‘ಕಾಟೇರ’?
ಬೆಂಗಳೂರು: ಸ್ಯಾಂಡಲ್ವುಡ್ನ ‘ಬಾಕ್ಸ್ ಆಫೀಸ್ ಸುಲ್ತಾನ’ ನಟ ದರ್ಶನ್ ಜೈಲು ಸೇರಿ ಹಲವು ತಿಂಗಳುಗಳೇ ಕಳೆದಿವೆ. ನೆಚ್ಚಿನ ನಟನ ಬಿಡುಗಡೆಗಾಗಿ ಅಭಿಮಾನಿಗಳು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹರಕೆಗಳನ್ನು…
Read More » -

ಶುಲ್ಕಕ್ಕಾಗಿ ಪಿಯು ವಿದ್ಯಾರ್ಥಿನಿಗೆ ಕಿರುಕುಳ:ಬೈಕ್ ಅಡಮಾನ ಇರಿಸಿಕೊಂಡು ಹಾಲ್ ಟಿಕೆಟ್ ನೀಡಿದ ಕಾಲೇಜು!
ಹಾವೇರಿ: ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕಾದ ಶಿಕ್ಷಣ ಸಂಸ್ಥೆಯೇ, ಬಾಕಿ ಇರುವ ಶುಲ್ಕದ ನೆಪವೊಡ್ಡಿ ವಿದ್ಯಾರ್ಥಿನಿಯೊಬ್ಬಳ ಭವಿಷ್ಯದ ಜೊತೆ ಆಟವಾಡಿರುವ ಅಮಾನವೀಯ ಘಟನೆ ಹಾವೇರಿ ಜಿಲ್ಲೆಯ…
Read More » -

ಅಲ್ಪಾಯುಷಿ ಎಂದ ಜ್ಯೋತಿಷಿ ಮಾತಿಗೆ ಹೆದರಿ ಯುವತಿ ಆತ್ಮಹತ್ಯೆ
ಬೆಂಗಳೂರು: ಬಾಗಲಗುಂಟೆಯಲ್ಲಿ ಜ್ಯೋತಿಷಿಯೊಬ್ಬರ ಭವಿಷ್ಯವಾಣಿಗೆ ಹೆದರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಎಂಇಐ ಲೇಔಟ್ ನಿವಾಸಿಯಾದ 29 ವರ್ಷದ ವಿದ್ಯಾಜ್ಯೋತಿ ಎಂಬಾಕೆ ನೇಣು ಬಿಗಿದುಕೊಂಡು ಪ್ರಾಣ…
Read More » -

ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ;
ಚಿಕ್ಕೋಡಿ: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಭವಿಷ್ಯದ ಕನಸುಗಳೊಂದಿಗೆ ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹಾಕಿದ್ದಾರೆ. ಆದ್ರೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ…
Read More » -

ಕೊಪ್ಪಳದಲ್ಲಿ ಅಕ್ರಮ ರೆಸಾರ್ಟ್ಗಳ ಬೇಟೆ; 136 ರೆಸಾರ್ಟ್ಗಳ ಪವರ್ ಕಟ್!
ಕೊಪ್ಪಳ: ಜಿಲ್ಲೆಯಲ್ಲಿ ತಲೆ ಎತ್ತಿದ್ದ ಅಕ್ರಮ ರೆಸಾರ್ಟ್ಗಳ ದಂಧೆಯ ಬಗ್ಗೆ ಎಚ್ಚೆತ್ತುಕೊಂಡ ಜಿಲ್ಲಾಡಳಿತವು ಅನಧಿಕೃತ ಕಟ್ಟಡಗಳ ವಿರುದ್ಧ ರಣಕಹಳೆ ಮೊಳಗಿಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಬೃಹತ್…
Read More » -

ಅಪರೂಪದ ಖನಿಜಗಳ ಪತ್ತೆಗೆ ಆಕಾಶದಿಂದಲೇ ಹದ್ದಿನ ಕಣ್ಣು..!
ರಾಯಚೂರು: ಜಿಲ್ಲೆಯಾದ್ಯಂತ ಈಗ ಎಲ್ಲರ ಕಣ್ಣು ಆಕಾಶದತ್ತ ನೆಟ್ಟಿದ್ದು, ಕೇಂದ್ರ ಭೂ ಭೌತಶಾಸ್ತ್ರ ಇಲಾಖೆಯ ವತಿಯಿಂದ ನಡೆಯುತ್ತಿರುವ ಹೈಟೆಕ್ ಹೆಲಿಬೋನ್ ಸಮೀಕ್ಷೆಯು ಸಾರ್ವಜನಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.…
Read More » -

ಹೊಸೂರಿನಲ್ಲಿ ಮದವೇರಿದ ಕಾಲೇಜು ವಿದ್ಯಾರ್ಥಿಗಳ ಅಟ್ಟಹಾಸ
ಹೊಸೂರು: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಿದ ಕಾಲೇಜು ವಿದ್ಯಾರ್ಥಿಗಳು, ಪ್ರಶ್ನಿಸಲು ಬಂದ ಅಧಿಕಾರಿಯೊಬ್ಬರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹತ್ತಿಸಿ ಕೊಲೆ ಮಾಡಿರುವ…
Read More » -

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ
ಧರ್ಮಸ್ಥಳ: ಮಾರ್ಚ್ 3, 2026 ರಂದು ಸಂಭವಿಸಲಿರುವ ಅಪರೂಪದ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ಸಮಯದಲ್ಲಿ…
Read More » -

ಟ್ರಕ್-ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ
ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಟ್ರಕ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಂಜ್ ವೃತ್ತದ ಕಡೆಯಿಂದ ವೇಗವಾಗಿ…
Read More » -

ನಿಧಿ ಒಪ್ಪಿಸಿದ ಲಕ್ಕುಂಡಿ ಪ್ರಜ್ವಲ್ ಪ್ರಾಮಾಣಿಕತೆಗೆ ಒಲಿದ ಅದೃಷ್ಟ
ಗದಗ: ಲಕ್ಕುಂಡಿ ಗ್ರಾಮದ ನಿವಾಸಿ ಪ್ರಜ್ವಲ್ ರಿತ್ತಿ ಅವರು ತೋರಿದ ಅಪಾರ ಪ್ರಾಮಾಣಿಕತೆಗೆ ಈಗ ದೊಡ್ಡ ಮಟ್ಟದ ಪ್ರತಿಫಲ ದೊರೆತಿದೆ. ಪ್ರಜ್ವಲ್ ಅವರು ತಮ್ಮ ಹಳೆಯ ಮನೆ…
Read More » -

ಹಿಂದೂ ಸಂಗಮ ಪ್ರಚಾರದ ವೇಳೆ ಯುವಕನ ಮೇಲೆ ಭೀಕರ ಹಲ್ಲೆ
ಕೊಡಗು: ಮಡಿಕೇರಿ ತಾಲ್ಲೂಕಿನ ನಾಪೋಕ್ಲುವಿನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಹಿಂದೂ ಸಂಗಮ’ ಕಾರ್ಯಕ್ರಮದ ಪ್ರಚಾರದ ವೇಳೆ ಅಹಿತಕರ ಘಟನೆಯೊಂದು ಸಂಭವಿಸಿದೆ. ಬಲ್ಲಮಾವಟಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಈ ಧಾರ್ಮಿಕ ಕಾರ್ಯಕ್ರಮದ ನಿಮಿತ್ತ…
Read More » -

ಬೆಂಗಳೂರು ಕರಗಕ್ಕೆ ದಿನಾಂಕ ನಿಗದಿ; ಸಚಿವ ರಾಮಲಿಂಗಾರೆಡ್ಡಿ ಘೋಷಣೆ
ಬೆಂಗಳೂರು: ಐತಿಹಾಸಿಕ ಕರಗ ಉತ್ಸವ ಮತ್ತು ಗ್ರೇಟರ್ ಬೆಂಗಳೂರು ಅಡ್ಮಿನಿಸ್ಟ್ರೇಷನ್ ಚುನಾವಣೆ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಮಾಹಿತಿ ನೀಡಿದ್ದಾರೆ. ಏಪ್ರಿಲ್ 6ರಂದು ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ…
Read More » -

ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಉಪಲೋಕಾಯುಕ್ತ ಬಿ.ವೀರಪ್ಪ
ಉಡುಪಿ: ವಿವಿಧ ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಪ್ರದೇಶಗಳ ಮೇಲೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ದಿಢೀರ್ ದಾಳಿ ನಡೆಸಿ, ಭ್ರಷ್ಟ ಮತ್ತು ಬೇಜವಾಬ್ದಾರಿ ಅಧಿಕಾರಿಗಳ ಬೆವರಿಳಿಸಿದ್ದಾರೆ.…
Read More » -

ಸಿಟಿ ಒಳಗೂ ನುಗ್ಗಿದ ವೀಲ್ಹಿಂಗ್ ಪುಂಡರು; ಡಾಲರ್ಸ್ ಕಾಲೋನಿಯಲ್ಲಿ ಬೈಕ್ ಸವಾರರ ಕಿರಾತಕ ಸ್ಟಂಟ್
ಬೆಂಗಳೂರು: ನಗರದಲ್ಲಿ ವೀಲ್ಹಿಂಗ್ ಪುಂಡರ ಅಟ್ಟಹಾಸ ಮಿತಿಮೀರಿದೆ. ಇದುವರೆಗೆ ಕೇವಲ ನಗರದ ಹೊರವಲಯದ ನಿರ್ಜನ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಅಪಾಯಕಾರಿ ಸ್ಟಂಟ್ಗಳು, ಈಗ ರಾಜಾರೋಷವಾಗಿ ನಗರದ ಹೃದಯಭಾಗದ…
Read More » -

ಅಣ್ಣನನ್ನೇ ವಿವಸ್ತ್ರಗೊಳಿಸಿ ಕಲ್ಲಿನಿಂದ ಜಜ್ಜಿದ ತಮ್ಮ..!
ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಯುವಕನ ಮೇಲೆ ವಿವಸ್ತ್ರಗೊಳಿಸಿ ಕಲ್ಲಿನಿಂದ ಹಲ್ಲೆ ಮಾಡಿದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಗಿರೀಶ್ ಮತ್ತು…
Read More » -

ಬೀದರ್ ಪಾಲಿಕೆ ಮೊದಲ ಸಭೆಯಲ್ಲೇ ‘ಟೆಂಪಲ್’ ವಾರ್! ಹೈಡ್ರಾಮಾಗೆ ಸಾಕ್ಷಿಯಾದ ಬಿಗ್ ಮೀಟಿಂಗ್!’
ಬೀದರ್: ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಅತ್ಯಂತ ಮಹತ್ವದ್ದಾಗಬೇಕಿದ್ದ ಮೊದಲ ಸಾಮಾನ್ಯ ಸಭೆಯು ಅಭಿವೃದ್ಧಿಯ ಚರ್ಚೆಗಿಂತ ಹೆಚ್ಚಾಗಿ ಹೈಡ್ರಾಮಾ ಮತ್ತು ಗದ್ದಲಕ್ಕೆ ಸಾಕ್ಷಿಯಾಗಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ…
Read More » -

ಸಿದ್ದರಾಮಯ್ಯ ಪಟ್ಟಕ್ಕೆ ಸಂಚಕಾರ? ಕೋಡಿಶ್ರೀಗಳ ಭವಿಷ್ಯದಿಂದ ಶುರುವಾಯ್ತು ನಡುಕ!
ರಾಜ್ಯ ರಾಜಕಾರಣದ ದಿಕ್ಸೂಚಿ ಎಂದೇ ನಂಬಲಾದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಯುಗಾದಿ ಬಳಿಕದ ದಿನಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದು, ಆಡಳಿತ ಪಕ್ಷದ…
Read More » -

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಆಕ್ರೋಶ..!
ಧಾರವಾಡ: ಶ್ರೀನಗರ ವೃತ್ತದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ವಿಳಂಬ ಮಾಡದೆ ತಕ್ಷಣವೇ…
Read More » -

ಜ್ಯುವೆಲರಿ ಶಾಪ್ ದರೋಡೆ; 26 ಲಕ್ಷ ರೂ. ದೋಚಿದ್ದ ರಾಜಸ್ಥಾನಿ ಗ್ಯಾಂಗ್ ಅರೆಸ್ಟ್!
ತುಮಕೂರು: ತುಮಕೂರಿನಲ್ಲಿ ಹೊರರಾಜ್ಯದ ದರೋಡೆಕೋರರ ಗ್ಯಾಂಗ್ ಸಿನಿಮೀಯ ರೀತಿಯಲ್ಲಿ ಜ್ಯುವೆಲರಿ ಶಾಪ್ ದರೋಡೆ ಮಾಡಿ ಭೀತಿ ಸೃಷ್ಟಿಸಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿ ಇರುವ ‘ಜಗತಾಂಭ’…
Read More » -

ಕೊಪ್ಪಳ ಬಂದ್;ಶಾಲೆಗಳಿಗೆ ರಜೆ, ಪರೀಕ್ಷೆಗಳು ಮುಂದೂಡಿಕೆ!
ಕೊಪ್ಪಳ: ಪರಿಸರ ಮತ್ತು ಜನರ ಆರೋಗ್ಯದ ರಕ್ಷಣೆಗಾಗಿ ನಡೆಯುತ್ತಿರುವ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿ ಹೋರಾಟವು ನಾಳೆಗೆ ( ಒಂದು ವರ್ಷ ಪೂರೈಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ…
Read More » -

ಶೇಷಾದ್ರಿಪುರಂ ಕೆನರಾ ಬ್ಯಾಂಕ್ಗೆ ಕನ್ನ;ಸೈರನ್ ಸದ್ದಿಗೆ ಹೆದರಿ ಓಡಿದ ಕಳ್ಳರು!
ಬೆಂಗಳೂರು: ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯೊಂದರಲ್ಲಿ ಸುಮಾರು 3 ಗಂಟೆಯ ವೇಳೆಗೆ ಬ್ಯಾಂಕಿನ ಹಿಂಭಾಗದ ಕಿಟಕಿಯ ಗ್ರಿಲ್ ಕಟ್ ಮಾಡಿ ಒಳನುಗ್ಗಿದ ಖದೀಮರು, ಬ್ಯಾಂಕಿನ ಒಳಗಡೆ ಹುಡುಕಾಟ…
Read More » -

ಬುಲೆಟ್ ಜಾಲಿ ರೈಡ್ ವೇಳೆ ದುರಂತ; ಹಂಪ್ಸ್ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು
ಹಾಸನ: ನಗರದ ಕೈಗಾರಿಕಾ ಪ್ರದೇಶದಲ್ಲಿ ಜಾಲಿ ರೈಡ್ಗೆಂದು ಹೊರಟಿದ್ದ ಇಬ್ಬರು ಯುವತಿಯರ ಬದುಕು ದುರಂತ ಅಂತ್ಯ ಕಂಡಿದೆ. ಹಂಪ್ಸ್ ಗಮನಿಸದೆ ಬುಲೆಟ್ ಬೈಕ್ನಿಂದ ಬಿದ್ದ ಪರಿಣಾಮ ಎಂಸಿಎ…
Read More » -

ಚಿಕ್ಕಮಗಳೂರು ಆನೆ ದಾಳಿ; ರಣಾಂಗಣವಾದ ಕಾಫಿನಾಡು ,ಶೃಂಗೇರಿ ಬಂದ್ಗೆ ಕರೆ.!
ಚಿಕ್ಕಮಗಳೂರು: ಕಾಡಾನೆ ಹಾವಳಿ ಮಿತಿಮೀರಿದ್ದು, ಕೇವಲ ಏಳು ದಿನಗಳ ಅಂತರದಲ್ಲಿ ಒಂದೇ ಭಾಗದಲ್ಲಿ ಇಬ್ಬರು ಬಲಿಯಾಗಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಾರದ ಹಿಂದಷ್ಟೇ ಹಾವೇರಿ ಮೂಲದ…
Read More » -

ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್ಗೆ ಡಿಕೆಶಿ ಖಡಕ್ ವಾರ್ನಿಂಗ್
ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ತಮ್ಮ ದೆಹಲಿ ಪ್ರವಾಸದ ಬಗ್ಗೆ ಹೇಳಿಕೆ ನೀಡುತ್ತಿರುವ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ತೀವ್ರ…
Read More » -

ಮಾಕಳಿಯಲ್ಲಿ ಪರ್ಫ್ಯೂಮ್ ಗೋದಾಮು ಭಸ್ಮ;20 ಕೋಟಿಗೂ ಅಧಿಕ ನಷ್ಟ
ಬೆಂಗಳೂರು: ನೆಲಮಂಗಲ ರಸ್ತೆಯ ಮಾಕಳಿ ಬಳಿ ಇರುವ ಪರ್ಫ್ಯೂಮ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 20 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ…
Read More » -

ಬೆಂಗಳೂರಿನಲ್ಲಿ ‘ಅಟೆಂಶನ್ ಡೈವರ್ಶನ್’ ಮೂಲಕ ಚಿನ್ನ ಲೂಟಿ; ಹಾಸನದಲ್ಲಿ ಕಳ್ಳನಿಗೆ ಧರ್ಮದೇಟು
ರಾಜ್ಯದ ವಿವಿಧೆಡೆ ಕಳ್ಳತನದ ಸರಣಿ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಕೈಚಳಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ನಾಗಸಂದ್ರ, ಹಾಸನದ ಚನ್ನರಾಯಪಟ್ಟಣ ಹಾಗೂ ಮೈಸೂರಿನ ಸಿದ್ದಲಿಂಗಪುರದಲ್ಲಿ ಕಳವು ಪ್ರಕರಣಗಳು…
Read More » -

ಕ್ಯಾಮರಾ ಆರ್ಡರ್ ಮಾಡಿದ ಉದ್ಯಮಿಗೆ ಬಾಕ್ಸ್ ತೆರೆದಾಗ ಕಂಡಿದ್ದು ವಾಷಿಂಗ್ ಪೌಡರ್!
ಹುಬ್ಬಳ್ಳಿ: ದುಬೈ ಮೂಲದ ಉದ್ಯಮಿಯೊಬ್ಬರು ಅಮೆಜಾನ್ನಲ್ಲಿ ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕ್ಯಾಮರಾ ಆರ್ಡರ್ ಮಾಡಿದ್ದುಕ್ಯಾಮೆರಾ ಬದಲಿಗೆ ವಾಷಿಂಗ್ ಪೌಡರ್ ಪ್ಯಾಕೆಟ್ಗಳು ಮನೆ ಸೇರಿವೆ. ಪ್ರಸ್ತುತ ದುಬೈನಲ್ಲಿ…
Read More » -

ಲೂಡೋ ಕಾಯಿನ್ ನುಂಗಿ ಬಾಲಕಿ ಸಾವು..!
ಮಂಗಳೂರು: ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ಲೂಡೋ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿಯೊಬ್ಬಳು ಪ್ಲಾಸ್ಟಿಕ್ ಕಾಯಿನ್ ನುಂಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್…
Read More » -

ರಾಯಚೂರಿನಲ್ಲಿ ಶಿವಾಜಿ ಜಯಂತಿ ಮೆರವಣಿಗೆ; ಪೊಲೀಸರಿಂದ ಭಾರಿ ಬಂದೋಬಸ್ತ್!
ರಾಯಚೂರು: ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿಯ ಅಂಗವಾಗಿ ಇಂದು ಅದ್ಧೂರಿ ಮೆರವಣಿಗೆ ಆಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಇತ್ತೀಚೆಗೆ…
Read More » -

೭ ದಿನದಲ್ಲಿ ೨ ಬಲಿ ಪಡೆದ ಕಾಡಾನೆ ಸೆರೆ; ಪರಿಹಾರಕ್ಕಾಗಿ ಗ್ರಾಮಸ್ಥರ ಪ್ರತಿಭಟನೆ
ಚಿಕ್ಕಮಗಳೂರು: ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕೇವಲ ಏಳು ದಿನಗಳ ಅಂತರದಲ್ಲಿ ಎರಡನೇ ಜೀವ ಬಲಿಯಾಗಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ನಾಗೇಶ್…
Read More » -

ಬಾಗಲಕೋಟೆ ಶಾಂತಿ ಸಭೆ ವಿಫಲ; ಹಿಂದೂ ಮುಖಂಡರ ಗೈರು
ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲು ತೂರಾಟದ ನಂತರ ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಎರಡನೇ ಹಂತದ ಶಾಂತಿ ಸಭೆಯು ವಿಫಲಗೊಂಡಿದೆ.…
Read More » -

ಅಯೋಗ್ಯರ ಮಾತು ಕೇಳಬೇಡಿ; ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ!
ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟದ ಘಟನೆಯ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು…
Read More » -

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸ್ಥಗಿತ; 143 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ
ಬೆಂಗಳೂರು: ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದ ಒಟ್ಟು 13 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸೌಲಭ್ಯಗಳು ಸ್ಥಗಿತಗೊಂಡಿದ್ದು, ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳೆದ ಎರಡು…
Read More » -

ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆಯರ ಮೇಲೆ ಲೈಂಗಿಕ ಕಿರುಕುಳ; ಕಾಮುಕ ವೃದ್ಧನ ಬಂಧನ!
ಬೆಂಗಳೂರು: ಆನೇಕಲ್ನಲ್ಲಿ ಚಾಕೊಲೇಟ್ ಆಸೆ ತೋರಿಸಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 64 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಪೋಷಕರು…
Read More » -

ಅಸ್ಪೃಶ್ಯತೆಯ ಹೀನ ಕೃತ್ಯ; ದೇವಸ್ಥಾನಕ್ಕೆ ಬಂದ ದಲಿತ ದಂಪತಿಯನ್ನು ಹೊರಹಾಕಿ ಅವಮಾನ!
ತುಮಕೂರು: ಅಸ್ಪೃಶ್ಯತೆಯ ಕರಾಳ ಮುಖ ಮತ್ತೆ ಅನಾವರಣಗೊಂಡಿದ್ದು, ನವದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ರಾಜ್ಯದ ಗೃಹ ಸಚಿವರ ತವರು ಜಿಲ್ಲೆಯಲ್ಲೇ ಇಂತಹ…
Read More » -

ಫ್ರೀ ಅಂತ ಊರೂರು ಸುತ್ತುತ್ತೀರಾ?;ಬಿಎಂಟಿಸಿ ಕಂಡಕ್ಟರ್ನಿಂದ ಮಹಿಳೆಯರಿಗೆ ನಿಂದನೆ
ಬಿಎಂಟಿಸಿ ಬಸ್ನಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದಕ್ಕೆ ಕಂಡಕ್ಟರ್ ಒಬ್ಬರು ಮಹಿಳೆಯರನ್ನು ಅವಹೇಳನ ಮಾಡಿ, ಕಿರಿಕ್ ಮಾಡಿರುವ ಘಟನೆ ನಡೆದಿದೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ನಲ್ಲಿ ಭಾರಿ…
Read More » -

ಹುಬ್ಬಳ್ಳಿ ಜೈಲಿನಲ್ಲಿ ಕೈದಿಗಳ ‘ರೆಸಾರ್ಟ್’ ಲೈಫ್; ಗಾಂಜಾ-ಮದ್ಯದ ಪಾರ್ಟಿ ವಿಡಿಯೋ ವೈರಲ್!
ಹುಬ್ಬಳ್ಳಿ: ಬೆಂಗಳೂರು, ಶಿವಮೊಗ್ಗ ಮತ್ತು ಬೆಳಗಾವಿ ಜೈಲುಗಳ ಬೆನ್ನಲ್ಲೇ ಈಗ ಹುಬ್ಬಳ್ಳಿ ಸಬ್ ಜೈಲು ಕೂಡ ಸುದ್ದಿಯಲ್ಲಿದೆ. ಜೈಲಿನೊಳಗೆ ವಿಚಾರಣಾಧೀನ ಕೈದಿಗಳು ಮತ್ತು ಕೊಲೆ ಆರೋಪಿಗಳು ಗಾಂಜಾ,…
Read More » -

ATM ಹಣ ದುರುಪಯೋಗ; ಸಿಎಂಎಸ್ ಕಂಪನಿ ಸಿಬ್ಬಂದಿ ವಿರುದ್ಧ ಎಫ್ಐಆರ್
ಹಾಸನ: ಎಟಿಎಂಗಳಿಗೆ ಹಣ ತುಂಬಿಸದೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೂವನಹಳ್ಳಿ ಗ್ರಾಮದ ನಂದೀಶ್…
Read More » -

ಧರ್ಮಸ್ಥಳ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!?
ದಕ್ಷಿಣ ಕನ್ನಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಧರ್ ಎಂಬುವವರ ನಿಗೂಢ ಸಾವು ಮತ್ತು ನೂರಾರು ಮಹಿಳಾ ಶವಗಳನ್ನು ಹೂತಿಡಲಾಗಿದೆ ಎಂಬ ಆಘಾತಕಾರಿ ಆರೋಪದ ಕುರಿತು…
Read More » -

ಬಳ್ಳಾರಿಯಲ್ಲಿ ಶಾಸಕ ಬಿ. ನಾಗೇಂದ್ರ ನಿವಾಸಕ್ಕೆ ಮುತ್ತಿಗೆ..!?
ಬಳ್ಳಾರಿ: ನಕಲಿ ಜಾತಿ ಪ್ರಮಾಣಪತ್ರಗಳ ಹಾವಳಿಯಿಂದಾಗಿ ಸಮುದಾಯದ ನೈಜ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಾಲ್ಮೀಕಿ ಸಮುದಾಯದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಶಿಷ್ಟ…
Read More » -

ಕಾರು ಅಪಘಾತ;ಪ್ರೇಮಿ ಮತ್ತು ಗೆಳೆಯರನ್ನ ಸ್ಥಳದಲ್ಲೇ ಬಿಟ್ಟು ಪರಾರಿಯಾದ ಯುವತಿ!
ಹಾವೇರಿ: ಹಿರೇಕೆರೂರು ತಾಲೂಕಿನ ಚನ್ನಹಳ್ಳಿ ತಾಂಡಾ ಬಳಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಪ್ರೇಮಿಗಳ ಮದುವೆ ಮಾಡಿಸಲು ವೇಗವಾಗಿ ತೆರಳುತ್ತಿದ್ದ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಬಂದಿದ್ದ ಮೂವರು…
Read More » -

ಚಪ್ಪಲಿ ಹೊಲಿಯುವ ಅಣ್ಣಂದಿರ ಶ್ರಮಕ್ಕೆ ಸಿಕ್ಕ ಜಯ; ಮೊದಲ ಪ್ರಯತ್ನದಲ್ಲೇ ಸಿವಿಲ್ ನ್ಯಾಯಾಧೀಶೆ
ಉತ್ತರ ಕನ್ನಡ: ಬಡತನ ಮತ್ತು ಸಾಮಾಜಿಕ ಸವಾಲುಗಳನ್ನೇ ಏಣಿಯನ್ನಾಗಿಸಿಕೊಂಡು ಸಾಧನೆಯ ಶಿಖರಕ್ಕೇರಿದ ದಾಂಡೇಲಿಯ ಪದ್ಮಾವತಿ ನಾಗಣ್ಣ ಮಾದಿಗ ಅವರ ಕಥೆ ಇಂದಿನ ಯುವ ಪೀಳಿಗೆಗೆ ಅತಿದೊಡ್ಡ ಪ್ರೇರಣೆ.…
Read More » -

ಕಾಡಾನೆಯ ಕಾದಾಟಕ್ಕೆ ಹೆದರಿ ಕಾಡು ಸೇರಿದ ಸಾಕಾನೆ ಜ್ಯೂನಿಯರ್ ಅರ್ಜುನ!
ಚಿಕ್ಕಮಗಳೂರು: ಪುರ ಗ್ರಾಮದಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ, ಮದವೇರಿದ ಕಾಡಾನೆಯ ಆರ್ಭಟಕ್ಕೆ ಹೆದರಿ ಸಾಕಾನೆ ಜ್ಯೂನಿಯರ್ ಅರ್ಜುನ ಕಾಡು ಸೇರಿದ ಘಟನೆ ಆತಂಕ ಮೂಡಿಸಿತ್ತು. ಫೆಬ್ರವರಿ…
Read More » -

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
ಬೆಂಗಳೂರು : ಮುಡಾ ಹಗರಣದ ತನಿಖೆಯಲ್ಲಿ ಮುಂಚೂಣಿಯಲ್ಲಿದ್ದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸೈಬರ್ ಪೊಲೀಸರು ಇಂದು ಬಂಧಿಸಿರುವುದು ರಾಜ್ಯ ರಾಜಕೀಯ ಮತ್ತು ಶೈಕ್ಷಣಿಕ…
Read More » -

ಹಾಸನಾಂಬೆ ಉತ್ಸವದ ದೀಪಾಲಂಕಾರದಲ್ಲಿ ಲಕ್ಷಾಂತರ ರೂ. ಗೋಲ್ಮಾಲ್..?
ಹಾಸನ: ಹಾಸನಾಂಬೆ ದೇವಸ್ಥಾನದ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಭಕ್ತರು ಆಗಮಿಸಿದ ಕಳೆದ ವರ್ಷದ ಉತ್ಸವದ ವೇಳೆ, ಭಕ್ತರ ಕಾಣಿಕೆ ಹಣದ ದುರ್ಬಳಕೆ ಆಗಿರುವ ಆರೋಪ ಈಗ ಲೋಕಾಯುಕ್ತ…
Read More » -

ಪ್ರಶ್ನಿಸಿದಕ್ಕೆ ಪ್ರಾಧ್ಯಾಪಕನ ಮೇಲೆ ವಿದ್ಯಾರ್ಥಿ ಹಲ್ಲೆ..!
ಕಲಬುರಗಿ: ಹೋಮಿಯೋಪಥಿ ಕಾಲೇಜೊಂದರಲ್ಲಿ ಪರೀಕ್ಷಾ ಅಕ್ರಮವನ್ನು ತಡೆದ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ್ದಾನೆ. ಕಾಲೇಜಿನಲ್ಲಿ ‘ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ’ ವಿಷಯದ ಆಂತರಿಕ ಪರೀಕ್ಷೆ ನಡೆಯುತ್ತಿದ್ದಾಗ…
Read More » -

ಪ್ರವಾಸದ ಜಗಳಕ್ಕೆ ಗೃಹಿಣಿ ಬಲಿ; ಕೊಲೆನಾ? ಆತ್ಮಹತ್ಯೆನಾ?
ಮೈಸೂರು: ಸರಸ್ವತಿಪುರಂನಲ್ಲಿ ಪ್ರವಾಸಕ್ಕೆ ಹೋಗುವ ವಿಚಾರದಲ್ಲಿ ದಂಪತಿಗಳ ನಡುವೆ ನಡೆದ ಸಣ್ಣ ಜಗಳವೊಂದು ಗೃಹಿಣಿಯೊಬ್ಬರ ಸಂಶಯಾಸ್ಪದ ಸಾವಿನಲ್ಲಿ ಅಂತ್ಯವಾಗಿದೆ. ಬೆಂಗಳೂರು ಮೂಲದ 46 ವರ್ಷದ ಸಂಧ್ಯಾ ಮೃತ…
Read More » -

ಸಚಿವ ಈಶ್ವರ್ ಖಂಡ್ರೆಗೆ ಅವಾಚ್ಯ ನಿಂದನೆ; ಭಗವಂತ ಖೂಬಾಗೆ ಬಂಧನದ ಎಚ್ಚರಿಕೆ
ಬೀದರ್ : ಭಾಲ್ಕಿ ನಗರ ಪೊಲೀಸ್ ಠಾಣೆಯ ಪೊಲೀಸರು ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಒಂದೇ ದಿನದಲ್ಲಿ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದಾರೆ. ಮೊದಲ…
Read More » -

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಮನಗರ ಪ್ರವಾಸ..!
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮನಗರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಬನ್ನಿಕುಪ್ಪೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ…
Read More » -

ರಾಜ್ಯದಲ್ಲಿ ರಸ್ತೆ ಅಪಘಾತಗಳ ಭೀಕರತೆ; ಮೈಸೂರು, ಚಿತ್ರದುರ್ಗದಲ್ಲಿ ಮೂವರು ಸಾವು
ಕರ್ನಾಟಕದಾದ್ಯಂತ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ…
Read More » -

ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ; ಬಾಣಂತಿ ಮತ್ತು ಶಿಶು ಸಾವು
ವಿಜಯಪುರ: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಗೈರುಹಾಜರಿ ಮತ್ತು ನಿರ್ಲಕ್ಷ್ಯದಿಂದಾಗಿ ಬಾಣಂತಿ ಹಾಗೂ ನವಜಾತ ಶಿಶು ಮೃತಪಟ್ಟಿರುವ ಅತ್ಯಂತ ಕರುಣಾಜನಕ ಘಟನೆ ನಡೆದಿದೆ. ಢವಳಾರ ಗ್ರಾಮದ…
Read More » -

ಮಂತ್ರಾಲಯದಲ್ಲಿ ನೀರಿನ ಅಭಾವ; ಭಕ್ತರಿಗಾಗಿ ಮಠದಿಂದ ಹೊಸ ಪ್ಲ್ಯಾನ್!
ಮಂತ್ರಾಲಯ: ಬೇಸಿಗೆ ಆರಂಭಕ್ಕೂ ಮುನ್ನವೇ ಮಂತ್ರಾಲಯದಲ್ಲಿ ತೀವ್ರ ನೀರಿನ ಸಮಸ್ಯೆ ತಲೆದೋರಿದ್ದು, ರಾಯರ ದರ್ಶನಕ್ಕೆ ಬರುವ ಭಕ್ತರು ಪುಣ್ಯಸ್ನಾನ ಮಾಡಲು ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ತುಂಗಭದ್ರಾ…
Read More » -

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ; ಎಸ್ಪಿ ಸಿದ್ಧಾರ್ಥ್ ಗೋಯಲ್ ಬಿಚ್ಚಿಟ್ಟ ಸ್ಫೋಟಕ ಸತ್ಯ
ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ಘಟನೆಯು ಪೂರ್ವ…
Read More » -

ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಅಂತ್ಯ! ಮಾರ್ಚ್ 2 ಡೆಡ್ಲೈನ್
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು, ಸರ್ಕಾರದೊಂದಿಗಿನ ಮಾತುಕತೆಯ ನಂತರ ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ…
Read More » -

ಹಲ್ಲು ನೋವಿಗೆ ಚಿಕಿತ್ಸೆ ಪಡೆಯಲು ಬಂದ ಮಹಿಳೆ ಈಗ ಕೋಮಾದಲ್ಲಿ!
ಕಲಬುರಗಿ: ವೈದ್ಯಕೀಯ ಲೋಕವನ್ನೇ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು, ಹಲ್ಲು ನೋವಿಗೆ ಚಿಕಿತ್ಸೆ ಪಡೆಯಲು ಬಂದ ನಾಜಿಯಾ ಬೇಗಂ ಎಂಬ ಮಹಿಳೆ ಅರಿವಳಿಕೆ ನೀಡಿದ ಬಳಿಕ ಕೋಮಾಗೆ ಜಾರಿದ್ದಾರೆ.…
Read More » -

ಸಾಲ ತೀರಿಸಲು ಪಕ್ಕದ ಮನೆಯ ವೃದ್ಧೆಯ ಹತ್ಯೆ; 6 ಗಂಟೆಯಲ್ಲೇ ಹಂತಕನ ಸೆರೆ
ಬೆಂಗಳೂರು: ನೆಲಮಂಗಲದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಕೃತ್ಯ ಎಸಗಿದ ಆರು ಗಂಟೆಯಲ್ಲೇ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ…
Read More » -

ಬೆಂಗಳೂರು ಚಲೋ ಎಫೆಕ್ಟ್; ಬಸ್ ಸಂಚಾರವಿದ್ದರೂ ನಿಲ್ದಾಣಗಳಲ್ಲಿ ಪ್ರಯಾಣಿಕರಿಲ್ಲ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರಿಗೆ ನೌಕರರ ‘ಬೆಂಗಳೂರು ಚಲೋ’ ಮುಷ್ಕರದ ಬಿಸಿ ತಟ್ಟಿದ್ದು, ಬಸ್ ಸಂಚಾರ ಸುಗಮವಾಗಿದ್ದರೂ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ…
Read More » -

ಪಿಲಿಕುಳ ಮೃಗಾಲಯದಲ್ಲಿ ‘ಕಾಳಿಂಗ’ ಹಗರಣ; 2 ಕೋಟಿ ಅನುದಾನ ಲೂಟಿ ಆರೋಪ’
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಾಳಿಂಗ ಸರ್ಪಗಳ ಸಂತಾನಾಭಿವೃದ್ಧಿ ಮತ್ತು ನಿರ್ವಹಣೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಳೆದ ಕೆಲವು…
Read More » -

ಬಂಡೀಪುರ, ನಾಗರಹೊಳೆ ಸಫಾರಿ ಪುನಾರಂಭಕ್ಕೆ ಅನುಮತಿ; ರೈತರಿಂದ ತೀವ್ರ ವಿರೋಧ
ಕಳೆದ ಮೂರು ತಿಂಗಳಿನಿಂದ ಸ್ಥಗಿತಗೊಂಡಿದ್ದ ವಿಶ್ವಪ್ರಸಿದ್ಧ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭಿಸಲು ರಾಜ್ಯ ಸರ್ಕಾರ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದೆ.…
Read More » -

ಅಂಕೋಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; 24 ಮಂದಿಗೆ ಗಾಯ
ಉತ್ತರ ಕನ್ನಡ: ಅಂಕೋಲ ತಾಲೂಕಿನ ಸುಂಕಸಾಳ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಎರಡು ಖಾಸಗಿ ಬಸ್ಸುಗಳು ಹಾಗೂ ಲಾರಿಯ ನಡುವೆ…
Read More » -

ರಾಜನಹಳ್ಳಿ ವಾಲ್ಮೀಕಿ ಪ್ರಸನ್ನಾನಂದ ಪುರಿ ಶ್ರೀಗಳಿಗೆ ಲಘು ಹೃದಯಾಘಾತ
ರಾಯಚೂರು : ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರುಗಳಾದ ಶ್ರೀ ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಯವರು ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಲಘು ಹೃದಯಾಘಾತಕ್ಕೆ ಒಳಗಾಗಿದ್ದು ಹೆಚ್ಚಿನ…
Read More » -

ಪತ್ನಿಯ ಕೊಂದೂ 24 ದಿನ ನಾಪತ್ತೆ ನಾಟಕ; ಮನೆಯ ಆವರಣದಲ್ಲೇ ಹೂತಿದ್ದ ಶವ ಪತ್ತೆ!
ವಿಜಯಪುರ: ದೇವರಹಿಪ್ಪರಗಿಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ, ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ನಾಪತ್ತೆ ನಾಟಕವಾಡಿದ್ದ ಭಯಾನಕ ಪ್ರಕರಣವೊಂದು 24 ದಿನಗಳ ಬಳಿಕ ಬೆಳಕಿಗೆ ಬಂದಿದೆ. ಸಾಲದ…
Read More » -

ಮುಂಡರಗಿಯಲ್ಲಿ ವಾಮಾಚಾರದ ಭೀತಿ; ವಿಲಕ್ಷಣ ವಸ್ತುಗಳು ಕಂಡು ಜನ ದಿಗಿಲು!
ಗದಗ: ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರದ ಕುರುಹುಗಳು ಪತ್ತೆಯಾಗಿದ್ದು, ಸ್ಥಳೀಯ ಜನರಲ್ಲಿ ತೀವ್ರ ಭೀತಿ ಮತ್ತು ಆತಂಕ ಸೃಷ್ಟಿಸಿದೆ. ನಕ್ಷತ್ರದ ಆಕಾರದ ರೇಖಾಚಿತ್ರದ…
Read More » -

ವಿಧಾನಸೌಧದಲ್ಲಿ ಮಾಧ್ಯಮ ನಿರ್ಬಂಧಕ್ಕೆ ಬಿ.ವೈ. ವಿಜಯೇಂದ್ರ ಕೆಂಡ!
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಪ್ರಜಾಪ್ರಭುತ್ವ…
Read More » -

ಬಿಜೆಪಿ ಶಾಸಕರಿಗೆ ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್!
ಬೆಂಗಳೂರು : ಕಸ ವಿಲೇವಾರಿ ವಿಚಾರವು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಕಿಡಿ ಹೊತ್ತಿಸಿದೆ. ದೊಡ್ಡಬಳ್ಳಾಪುರಕ್ಕೆ ನಿಯಮಬಾಹಿರವಾಗಿ ಕಸ ಸಾಗಿಸಲಾಗುತ್ತಿದೆ ಎಂಬ ಬಿಜೆಪಿ ಶಾಸಕರ ಆರೋಪಕ್ಕೆ ಉಪಮುಖ್ಯಮಂತ್ರಿ…
Read More » -

ಅನುಮಾನದ ರೋಗಕ್ಕೆ ಮಲಗಿದ್ದ ಪತ್ನಿಯ ಕುತ್ತಿಗೆ ಸೀಳಿದ ಕ್ರೂರಿ ಪತಿ!
ಬೆಂಗಳೂರು: ಗೋವಿಂದರಾಜನಗರದಲ್ಲಿ ನಂಬಲಸಾಧ್ಯವಾದ ಭೀಕರ ಘಟನೆಯೊಂದು ನಡೆದಿದ್ದು, ದಶಕಗಳ ಕಾಲ ಜೊತೆಯಾಗಿ ಬಾಳಿದ್ದ ದಾಂಪತ್ಯ ರಕ್ತಸಿಕ್ತವಾಗಿ ಅಂತ್ಯಗೊಂಡಿದೆ. ಕೇವಲ ಅನುಮಾನದ ಕಾರಣಕ್ಕೆ ಪತಿ ಕುಮಾರ್ ತನ್ನ 50…
Read More » -

ಖಾಸಗಿ ಬಸ್ನಲ್ಲಿ ಅಗ್ನಿ ಅವಘಡ; ಬೆಂಕಿಯ ಜ್ವಾಲೆಗೆ ದಂಗಾದ ಚಂದ್ರಾಲೇಔಟ್ ಜನತೆ
ಬೆಂಗಳೂರು: ಚಂದ್ರಾಲೇಔಟ್ನ ಬಿಎಂಟಿಸಿ ಡಿಪೋ ಬಳಿ ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ನಿಲ್ಲಿಸಿದ್ದ ಖಾಸಗಿ ಬಸ್ವೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ…
Read More » -

ಸಾಲಗಾರರಿಂದ ತಪ್ಪಿಸಿಕೊಳ್ಳಲು ಮುಖಕ್ಕೆ ಆ್ಯಸಿಡ್ ಹಾಕಿಕೊಂಡು ಹೈ ಡ್ರಾಮಾ
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ಸಿನಿಮೀಯ ಶೈಲಿಯ ದರೋಡೆ ಪ್ರಕರಣವೊಂದು ಭೇದಿಸಲಾಗಿದ್ದು, ಸತ್ಯ ತಿಳಿಯುತ್ತಿದ್ದಂತೆ ಸ್ವತಃ ಪೊಲೀಸರೇ ದಂಗಾಗಿದ್ದಾರೆ. ಸಾಲಗಾರರು ಹಾಗೂ ಚಿನ್ನ ಅಡವಿಟ್ಟವರಿಂದ ತಪ್ಪಿಸಿಕೊಳ್ಳಲು…
Read More » -

ಶೀಲ ಶಂಕಿಸಿ ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಗಂಡ!
ಬೆಂಗಳೂರು: ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ. 55 ವರ್ಷದ ದೇವಿಕಾ ಕೊಲೆಯಾದ…
Read More » -

ಆಸ್ತಿ ಕಲಹಕ್ಕೆ ಭೀಕರ ಹತ್ಯೆ; ಕೊಲೆ ಮಾಡಿ ಶವ ಸುಟ್ಟ ಸಂಬಂಧಿಕರು!
ಹಾಸನ: ಆಲೂರು ತಾಲ್ಲೂಕಿನಲ್ಲಿ ಆಸ್ತಿ ಹಂಚಿಕೆಯ ಹಳೆಯ ದ್ವೇಷಕ್ಕೆ ಕೆಎಸ್ಆರ್ಟಿಸಿ ಚಾಲಕರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವೀರಪ್ಪ (58) ಅವರು ಹಾಸನ ಡಿಪೋದಲ್ಲಿ ಚಾಲಕರಾಗಿದ್ದು,…
Read More » -

ಕರ್ನಾಟಕ ಸಾರಿಗೆ ನೌಕರರ ‘ಬೆಂಗಳೂರು ಚಲೋ’; ಬಸ್ ಸಂಚಾರದಲ್ಲಿ ವ್ಯತ್ಯಯ?
ಫೆಬ್ರವರಿ 19 ರಂದು ಕರ್ನಾಟಕ ರಾಜ್ಯ ಸಾರಿಗೆ ನೌಕರರು ಹಮ್ಮಿಕೊಂಡಿರುವ ‘ಬೆಂಗಳೂರು ಚಲೋ’ ಪ್ರತಿಭಟನೆಯಿಂದಾಗಿ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಉಂಟಾಗುವ ಆತಂಕ…
Read More » -

ಬೆಂಗಳೂರಲ್ಲಿ ಡ್ರಗ್ಸ್ ಸುನಾಮಿ;ಏರ್ಪೋರ್ಟ್ನಲ್ಲಿ 2.5 ಕೆಜಿ ಡ್ರಗ್ಸ್ ಸೀಜ್
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕದ್ರವ್ಯ ಜಾಲದ ವಿರುದ್ಧ ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್…
Read More » -

ಚುನಾವಣಾ ಅಖಾಡಕ್ಕೆ ರಶ್ಮಿ ರಾಜಣ್ಣ ಎಂಟ್ರಿ? ಕೆ ಎನ್ ಆರ್ ಸ್ಟೇಟ್ಮೆಂಟ್
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಇತ್ತೀಚಿನ ಹೇಳಿಕೆಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅವರು ತಮ್ಮ ವೈಯಕ್ತಿಕ ಬದುಕು ಮತ್ತು ರಾಜ್ಯದ ರಾಜಕೀಯ ಬೆಳವಣಿಗೆಗಳ…
Read More » -

6 ಕೋಟಿ ಆಸ್ತಿಗೆ ಬಲಿಯಾದ ಜೀವ; ತಂದೆಯನ್ನೇ ರಾಡ್ನಿಂದ ಹೊಡೆದು ಕೊಂದ ಪಾಪಿ ಮಕ್ಕಳು!
ಬೆಂಗಳೂರು : ಆಸ್ತಿ ಆಸೆಗೆ ಹೆತ್ತ ತಂದೆಯನ್ನೇ ಇಬ್ಬರು ಮಕ್ಕಳು ಬಲಿ ಪಡೆದ ಆಘಾತಕಾರಿ ಘಟನೆಯೊಂದು ನಡೆದಿದೆ. ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಾಗಿ ನಡೆದ…
Read More » -

ಹಬ್ಬ ಮುಗಿಸಿ ಊರಿಗೆ ಮರಳುವವರಿಗೆ ರೈಲ್ವೆ ಶಾಕ್;ನಾಳೆ ಹಲವು ರೈಲುಗಳು ರದ್ದು
ಫೆಬ್ರವರಿ 16ರ ಸೋಮವಾರ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ಹಬ್ಬದ ರಜೆ ಮುಗಿಸಿ ಬೆಂಗಳೂರು ಹಾಗೂ ಇತರೆಡೆಗೆ ಕೆಲಸಕ್ಕೆ ಮರಳಲು ಸಜ್ಜಾಗಿದ್ದ ಪ್ರಯಾಣಿಕರಿಗೆ ಈ ಬದಲಾವಣೆಗಳು…
Read More » -

ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಡಿಕ್ಕಿ
ಮೈಸೂರು : ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ಗಳು ಮತ್ತು ಆಟೋ ನಡುವೆ…
Read More » -

ಗೇಮ್ ಗೆಲ್ಲೋದು ಡಿಕೆಶಿಗೆ ಗೊತ್ತು; ಬಂಡೆ ಪರ ಗಣಿಗ ರವಿಕುಮಾರ್ ಬ್ಯಾಟಿಂಗ್
ಮಂಡ್ಯ: ಶಾಸಕ ಗಣಿಗ ರವಿಕುಮಾರ್, ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವ್ಯಂಗ್ಯವಾಡಿದ್ದಾರೆ. “ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರಿಗಿಂತ ದೊಡ್ಡವರು ಯಾರೂ ಇಲ್ಲ. ಅವರು ಏನು…
Read More » -

ಪುಲ್ವಾಮಾ ದಾಳಿಗೆ 7 ವರ್ಷ; ವೀರ ಯೋಧರ ಬಲಿದಾನಕ್ಕೆ ಗಣ್ಯರಿಂದ ಭಾವಪೂರ್ಣ ನಮನ!
ಪುಲ್ವಾಮಾ: ಭಾರತೀಯ ಇತಿಹಾಸದ ಕಪ್ಪು ದಿನ ಎಂದೇ ಕರೆಯಲ್ಪಡುವ ಪುಲ್ವಾಮಾ ದಾಳಿ ನಡೆದು ಇಂದು ಏಳು ವರ್ಷಗಳು ಸಂದಿವೆ. ಫೆಬ್ರವರಿ 14, 2019 ರಂದು ಜಮ್ಮು ಮತ್ತು…
Read More » -

ಹಾವೇರಿಯಲ್ಲಿ ಬೃಹತ್ ಭೂ ಗ್ಯಾರಂಟಿ ಸಮಾವೇಶ; ಸಿಎಂ ಪುತ್ಥಳಿ ಅನಾವರಣ!
ಹಾವೇರಿ: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 1000 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದು, ಈ ಐತಿಹಾಸಿಕ ಮೈಲಿಗಲ್ಲಿನ ಅಂಗವಾಗಿ ಹಾವೇರಿ ನಗರದ ಹೊರವಲಯದ ಅಜ್ಜಯ್ಯ ದೇವಸ್ಥಾನದ…
Read More » -

ಪ್ರೇಮಿಗಳ ದಿನದಂದು ಕತ್ತೆಗಳಿಗೆ ಕಲ್ಯಾಣ! ವಾಟಾಳ್ ನಾಗರಾಜ್ ವಿಶಿಷ್ಟ ಆಚರಣೆ
ಫೆಬ್ರವರಿ 14 ರಂದು ಜಗತ್ತಿನಾದ್ಯಂತ ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತಿದ್ದರೆ, ಬೆಂಗಳೂರಿನಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಪ್ರತಿ ವರ್ಷದಂತೆ ಈ ಬಾರಿಯೂ…
Read More » -

ಮಹಾಶಿವರಾತ್ರಿ ಸಂಭ್ರಮದ ನಡುವೆ ಬೆಲೆ ಏರಿಕೆ ಬಿಸಿ; ದರ ಕಂಡು ಗ್ರಾಹಕರು ಕಂಗಾಲು!
ನಾಳೆ ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಭಕ್ತರು ಶಿವನ ಆರಾಧನೆಗೆ ಮತ್ತು ಜಾಗರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಆದರೆ ಹಬ್ಬದ ಸಡಗರದ ನಡುವೆ ಮಾರುಕಟ್ಟೆಗೆ ಹೋದ…
Read More » -

ಮೈಸೂರು ತ್ರಿನೇಶ್ವರನಿಗೆ ಒಡೆಯರ್ ನೀಡಿದ 11 ಕೆಜಿ ಚಿನ್ನದ ಮುಖವಾಡ ಧಾರಣೆ
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶಿವರಾತ್ರಿ ಸಂಭ್ರಮ ಕಳೆಗಟ್ಟಿದ್ದು, ಈ ಮಹಾಪರ್ವದ ಅಂಗವಾಗಿ ಅರಮನೆ ಆವರಣದಲ್ಲಿರುವ ಪುರಾತನ ತ್ರಿನೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬರೋಬ್ಬರಿ 11 ಕೆಜಿ…
Read More » -

ಗಿರಿನಗರ ಇಂಡಿಯನ್ ಬ್ಯಾಂಕ್ನಲ್ಲಿ 4 ಕೋಟಿ ಮೌಲ್ಯದ ಚಿನ್ನ ಲೂಟಿ!
ಬೆಂಗಳೂರು : ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ನಡೆದ ಈ ಘಟನೆ ಬ್ಯಾಂಕ್ ಗ್ರಾಹಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ, ಬ್ಯಾಂಕಿನ ಭದ್ರತೆ…
Read More » -

ಹಂಪಿ ಉತ್ಸವ 2026; ವಿಜಯನಗರದ ಗತವೈಭವಕ್ಕೆ ಇಂದು ಚಾಲನೆ
ಹಂಪಿ: ವಿಶ್ವವಿಖ್ಯಾತ ಹಂಪಿ ಉತ್ಸವ 2026ರ ಸಾಂಸ್ಕೃತಿಕ ಸಂಭ್ರಮಕ್ಕೆ ಅದ್ಧೂರಿ ಚಾಲನೆ ಸಿಗುತ್ತಿದೆ. ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸಾರುವ ಈ ಮೂರು ದಿನಗಳ ಉತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಗದಗದ ಕಪ್ಪತ್ತಗುಡ್ಡದಲ್ಲಿ ಕುಬೇರನನ್ನೂ ಮೀರಿಸುವ ಸಂಪತ್ತು? ಸಂಜೀವಿನಿ ಬೆಟ್ಟದ ನಿಗೂಢ ಗುಹೆ
ಗದಗ: ಐತಿಹಾಸಿಕ ಲಕ್ಕುಂಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಚಿನ್ನದ ನಿಧಿಯ ಬೆನ್ನಲ್ಲೇ, ಜಿಲ್ಲೆಯ ಮತ್ತೊಂದು ರಹಸ್ಯಮಯ ತಾಣವಾದ ಕಪ್ಪತ್ತಗುಡ್ಡದ ‘ಸಂಜೀವಿನಿ ಬೆಟ್ಟ’ದೊಳಗಿನ ಅಪಾರ ಸಂಪತ್ತಿನ ಕಥೆಗಳು ಈಗ ಜನರಲ್ಲಿ…
Read More » -

7.11 ಕೋಟಿ ದರೋಡೆ ಕೇಸ್; ದೋಚಿದ ಹಣದಲ್ಲಿ ಗೋವಾ ಕ್ಯಾಸಿನೋ ಪ್ಲಾನ್
ಬೆಂಗಳೂರು : ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂಪಾಯಿಗಳ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಪೊಲೀಸರು ನ್ಯಾಯಾಲಯಕ್ಕೆ 1,328 ಪುಟಗಳ ಸುದೀರ್ಘ ದೋಷಾರೋಪ ಪಟ್ಟಿ ಸಲ್ಲಿಸಿದ್ದು,…
Read More »





















































































































































