Shivamogga
-

ಶರಾವತಿ ಹಿನ್ನೀರು ಇಳಿಕೆ ; ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಸಂಪೂರ್ಣ ಸ್ಥಗಿತ!
ಶಿವಮೊಗ್ಗ/ಸಾಗರ: ಮಲೆನಾಡಿನ ಪ್ರಮುಖ ಜಲಮೂಲವಾಗಿರುವ ಲಿಂಗನಮಕ್ಕಿ ಜಲಾಶಯದ ಶರಾವತಿ ಹಿನ್ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಹಲ್ಕೆ-ಮುಪ್ಪಾನೆ ಮಾರ್ಗದ ಲಾಂಚ್ ಸೇವೆಯನ್ನು…
Read More » -

ಅಮೆರಿಕದಿಂದಲೇ ಕ್ಯಾನ್ಸರ್ ಪೀಡಿತ ಅಭಿಮಾನಿಗೆ ಕರೆ ಮಾಡಿದ ರಾಜಾಹುಲಿ!
ಶಿವಮೊಗ್ಗ: ಚಿತ್ರರಂಗದಲ್ಲಿ ಮಾತ್ರವಲ್ಲ, ನಿಜ ಜೀವನದಲ್ಲೂ ರಿಯಲ್ ಹೀರೊ ಎಂಬುದನ್ನು ರಾಕಿಂಗ್ ಸ್ಟಾರ್ ಯಶ್ ಮತ್ತೊಮ್ಮೆ ದೃಢಪಡಿಸಿದ್ದಾರೆ.. ಶಿವಮೊಗ್ಗದ ತಮ್ಮ ಅಭಿಮಾನಿ ಸಂಘದ ಅಧ್ಯಕ್ಷರು ಭೀಕರ ಕ್ಯಾನ್ಸರ್…
Read More » -

ಸಿದ್ದರಾಮಯ್ಯ ರಾಜೀನಾಮೆ, ಕಾಂಗ್ರೆಸ್ ಸರ್ಕಾರ ಪತನವಾಗಲಿದೆ- ವಿಜಯೇಂದ್ರ!
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯ ಹೈಡ್ರಾಮಾ ತುತ್ತತುದಿಗೆ ತಲುಪಿರುವ ಬೆನ್ನಲ್ಲೇ, ವಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ಪತನದ ಕುರಿತು ಭಾರಿ…
Read More » -

1,000 ಕೆಪಿಎಸ್ ಶಾಲೆಗಳಿಗೆ ಅಸ್ತು- ಮಧು ಬಂಗಾರಪ್ಪ ಘೋಷಣೆ!
ಶಿವಮೊಗ್ಗ: ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಕ್ರಾಂತಿಗೆ ರಾಜ್ಯ ಸರ್ಕಾರ ಮುನ್ನುಡಿ ಬರೆಯುತ್ತಿದೆ. ಜೂನ್ 1 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ 1,000 ಕರ್ನಾಟಕ ಪಬ್ಲಿಕ್ ಶಾಲೆಗಳ…
Read More » -

ಮಲೆನಾಡಲ್ಲಿ ಮತ್ತೊಂದು ಅಣು ಸ್ಥಾವರ- ರೊಚ್ಚಿಗೆದ್ದ ರೈತರು!
ಶಿವಮೊಗ್ಗ: ಈಗಾಗಲೇ ಕೈಗಾ ಅಣು ವಿದ್ಯುತ್ ಸ್ಥಾವರದಿಂದ ಪರಿಸರ ಮತ್ತು ಆರೋಗ್ಯದ ಮೇಲೆ ಉಂಟಾಗಿರುವ ದುಷ್ಟಪರಿಣಾಮಗಳು ಜಗಜ್ಜಾಹೀರಾಗಿದೆ. ಈಗ ರಾಜ್ಯದ ಮಲೆನಾಡು ಭಾಗದಲ್ಲಿ ಮತ್ತೊಂದು ಅಣು ಸ್ಥಾವರ…
Read More » -

ಹಿಜಾಬ್ ಪರ ಸಿದ್ದರಾಮಯ್ಯ-MLC ಡಾ.ಧನಂಜಯ್ ಸರ್ಜಿ ಆಕ್ರೋಶ!
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ನವರು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕುರಿತು ಬಿಜೆಪಿ ಎಂಎಲ್ಸಿ ಡಾ. ಧನಂಜಯ್ ಸರ್ಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕಾಂಗ್ರೆಸ್ ಸರ್ಕಾರ…
Read More » -

ತೀರ್ಥಹಳ್ಳಿಯಲ್ಲಿ ಮರಳು ಲೂಟಿ-ಪ್ರಭಾವಿಗಳ ಕೃಪಾಕಟಾಕ್ಷ!
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ತೀರ್ಥಹಳ್ಳಿಯಲ್ಲಿ ನೈಸರ್ಗಿಕ ಸಂಪತ್ತು ಮರಳಿನ ಲೂಟಿ ಖುಲ್ಲಂ ಖುಲ್ಲಾ ನಡೆಯುತ್ತಿದೆ. ದಬ್ಬಣಗದ್ದೆ ಮರಳು ಕ್ವಾರಿಯಲ್ಲಿ ಮರಳು ದಂಧೆ ನಡೆಯುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ…
Read More » -

ಶಿವಮೊಗ್ಗದಲ್ಲಿ ವರುಣನ ಅಟ್ಟಹಾಸ, ಭದ್ರಾವತಿಯಲ್ಲಿ ಬಿರುಗಾಳಿ ಮಳೆಗೆ ಗ್ರಾಮಸ್ಥರು ತತ್ತರ!
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ವರುಣನ ಅಬ್ಬರ ಭೀಕರವಾಗಿದ್ದು, ತೀವ್ರ ಗಾಳಿ ಮತ್ತು ಮಳೆಯಿಂದಾಗಿ ಜನರ ಬದುಕು ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಭದ್ರಾವತಿ ತಾಲ್ಲೂಕಿನಾದ್ಯಂತ ವರುಣನ ರೌದ್ರನರ್ತನಕ್ಕೆ ಭಾರಿ…
Read More » -

ಗರ್ಭಿಣಿ ನರ್ಸ್ ಅನುಮಾನಾಸ್ಪದ ಸಾವು: ಅತ್ತೆ-ಮಾವ ಸೇರಿದಂತೆ ನಾಲ್ವರ ಬಂಧನ..!
ಶಿವಮೊಗ್ಗ: ಸೊರಬ ತಾಲ್ಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇದು ಕೇವಲ ಆತ್ಮಹತ್ಯೆಯಲ್ಲ, ಪತಿ ಮನೆಯವರಿಂದಲೇ ನಡೆದ ಕೊಲೆ ಎಂದು ಪೋಷಕರು…
Read More » -

ವಿಮಾನ ನಿಲ್ದಾಣದ ಕಾಂಪೌಂಡ್ ಜಿಗಿದು ಒಳಗೆ ನುಗ್ಗಿದ ಕರಡಿ..!
ಶಿವಮೊಗ್ಗ: ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದ ಆವರಣಕ್ಕೆ ಆಹಾರ ಅರಸುತ್ತಾ ಬಂದ ಕರಡಿಯೊಂದು ನುಗ್ಗಿ ಭಾರಿ ಆತಂಕ ಸೃಷ್ಟಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಸತತ ಕಾರ್ಯಾಚರಣೆಯ ನಂತರ…
Read More » -

ಶಿವಮೊಗ್ಗದಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆ ವಿವಾದ – ಕುಟುಂಬಸ್ಥರಿಂದ ಪ್ರತಿಭಟನೆ
ಶಿವಮೊಗ್ಗ : ಶಿವಮೊಗ್ಗದ ಅಮೃತ್ ಆಸ್ಪತ್ರೆಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ 48 ವರ್ಷದ ದೇವಿ ಬಾಯಿ ಎಂಬ ಮಹಿಳೆ ಕೋಮಾಗೆ ಜಾರಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ…
Read More » -

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ದುರಂತ; ನೀರಾನೆ ದಾಳಿಗೆ ಯುವ ಪಶುವೈದ್ಯೆ ಬಲಿ!
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ನೀರಾನೆ ದಾಳಿಗೆ ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಇವರು…
Read More »













