#Exclusive News
-

ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವುದೇ ಎಸ್ಎಂಕೆ ಕೊನೆಯಾಸೆಯಾಗಿತ್ತು : ಡಿಕೆ ಶಿವಕುಮಾರ್
ಬೆಂಗಳೂರು: ಎಸ್.ಎಂ.ಕೃಷ್ಣ ಅವರು ಡಿಕೆ ಶಿವಕುಮಾರ್ ಮಗಳು ಐಶ್ವರ್ಯ ಬಳಿ ಹೇಳಿಕೊಂಡಂತೆ ಅವರ ಕೊನೆಯ ಆಸೆಯಾಗಿ ಹುಟ್ಟೂರಿನಲ್ಲಿ ಶಾಲೆ ಕಟ್ಟಿಸುವ ಬಗ್ಗೆ ಕುಟುಂಬಸ್ಥರ ಜೊತೆಗೆ ಚರ್ಚಿಸಿ ನಿರ್ಧಾರ…
Read More » -

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು
ಬೆಂಗಳೂರು: ತಮಿಳು ನಾಡು ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರ ಪ್ರಭಾವದಿಂದ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ರೀತಿಯ ಹವಾಮಾನ ಇನ್ನೂ…
Read More » -

ಜನರಿಗೆ ಬಿಜೆಪಿ ಪದಾಧಿಕಾರಿಗಳು ಬದಲು? ಅನುರಾಗ್ ಸಿಂಗ್ ಠಾಕೂರ್ ಹೊಸ ಅಧ್ಯಕ್ಷ ಸಂಭವ
ಬೆಳಗಾವಿ: ಹೊಸ ವರ್ಷಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಆಗಲಿದ್ದು, ಆ ಬಳಿಕ ರಾಜ್ಯದಲ್ಲೂ ಪದಾಧಿಕಾರಿಗಳ ಬದಲಾವಣೆ ಆಗಲಿದೆ. ವಿವಿಧ ರಾಜ್ಯ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆ…
Read More » -

ವರದಿಗಾರ ಮೇಲೆ ಹಲ್ಲೆ ಮಾಡಿದ್ಯಾಕೆ ಮೋಹನ್ ಬಾಬು!? ರಾತ್ರಿ ಅಲ್ಲಿ ನಡೆದಿದಾದ್ರು ಏನು?
ಟಾಲಿವುಡ್ ನಟ ಮೋಹನ್ ಬಾಬು ಕುಟುಂಬದಲ್ಲಿ ಕಳೆದ ಕೆಲವು ದಿನಗಳಿಂದ ಕಿರಿಕ್ ಶುರುವಾಗಿದೆ. ಆಸ್ತಿಗೆ ಸಂಬಂಧಿಸಿದಂತೆ ಮೋಹನ್ ಬಾಬು ಪುತ್ರರಾದ ಮಂಚು ಮನೋಜ್, ಮಂಚು ವಿಷ್ಣು ಕಿತ್ತಾಡಿಕೊಂಡಿದ್ದಾರೆ.…
Read More » -

ಮುರುಡೇಶ್ವರ ದುರಂತ: ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
ಕಾರವಾರ: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ನೀರು…
Read More » -

ಚಿತ್ರದುರ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು: ಕಸಿ ಕಂದಮ್ಮನನ್ನು ಅಗಲಿದ ತಾಯಿ
ಚಿತ್ರದುರ್ಗ: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದೆ. ಇದೇ ಸಂದರ್ಭದಲ್ಲಿ ಚಿತ್ರದುರ್ಗದಲ್ಲೂ ಸಹ ಬಾಣಂತಿಯ ಮೃತಪಟ್ಟಿದೆ. ವೈದ್ಯರ ನಿರ್ಲಕ್ಷದಿಂದಾಗಿ ಬಾಣಂತಿಯು 40 ದಿನದ ಕಂದಮ್ಮನನ್ನು…
Read More » -

ಪಂಚಭೂತಗಳಲ್ಲಿ ಲೀನವಾದ ರಾಜಕೀಯ ಮುತ್ಸದಿ ಎಸ್.ಎಂ ಕೃಷ್ಣ
ಮಂಡ್ಯ: ರಾಜಕೀಯ ಮುತ್ಸದಿ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಹುಟ್ಟುರಾದ ಸೋಮನಹಳ್ಳಿಯಲ್ಲಿಂದು ನಡೆಯಿತು. ವೈದಿಕ ಪಂಡಿತರಾದ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ…
Read More » -

ಚಿಕ್ಕಬಳ್ಳಾಪುರ ಹೂದೋಟಕ್ಕೆ ದೃಷ್ಟಿ ಆಗದಂತೆ ನಟಿ ಶ್ರೀಲೀಲಾ ಫೋಟೋ ಹಾಕಿದ ರೈತ!
ಚಿಕ್ಕಬಳ್ಳಾಪುರ: ಬೆಳೆಗಳಿಗೆ ದೃಷ್ಟಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಬಿದ್ದ ಮಣ್ಣಿನ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ದೃಷ್ಟಿ ಬೊಂಬೆ ಮಾಡಿ…
Read More » -

ಎಸ್.ಎಂ.ಕೃಷ್ಣ : ಬದುಕಿನ ಪಯಣ ಮುಗಿಸಿ ಪಂಚಭೂತಗಳಲ್ಲಿ ಲೀನ…..
ಮಂಡ್ಯ: ದೂರದೃಷ್ಟಿಯ ಕನಸುಗಾರ, ರಾಜಕೀಯ ಸಂತೆಯೊಳಗಿನ ಸಂತ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ತಮ್ಮ ಬದುಕಿನ ಯಾತ್ರೆ ಮುಗಿಸಿ, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.ಇಂದು (ಡಿ.11) ಸಂಜೆ ತಮ್ಮ…
Read More » -

ಎಸ್.ಜಯಣ್ಣ ಅವರ ಅಂತಿಮ ದರ್ಶನದಲ್ಲಿ ಮುಖ್ಯಮಂತ್ರಿಗಳು ಭಾಗಿ
ಚಾಮರಾಜನಗರ: ಮಂಗಳವಾರ ಮಧ್ಯರಾತ್ರಿ ಹೃದಯಾಘಾತದಿಂದ ನಿಧನರಾದ ಕೊಳ್ಳೇಗಾಲದ ಮಾಜಿ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ…
Read More » -

ನೂತನ ಆರ್ಬಿಐ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ
ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ…
Read More » -

ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ
ಡಿ.14ಕ್ಕೆ ನಟ, ನಿರ್ಮಾಪಕ ರಾಜ್ ಕಪೂರ್ ಅವರ ಹುಟ್ಟಿದ ದಿನ, 2024ಕ್ಕೆ 100ನೇ ವರ್ಷದ ಬರ್ತ್ಡೇ ಸಂಭ್ರಮ. ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಗೌರವಾರ್ಥವಾಗಿ…
Read More » -

ಅಮರ್ತ್ಯ ಸಿದ್ದಾರ್ಥನಿಂದ ಎಸ್ಎಂಕೆ ಚಿತೆಗೆ ಅಗ್ನಿಸ್ಪರ್ಶ
ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ತಮ್ಮ ಹುಟ್ಟೂರು ಸೋಮನಹಳ್ಳಿಯಲ್ಲಿ ನಡೆಯಲಿದ್ದು, ಡಿಕೆ ಶಿವಕುಮಾರ್ ಅವರ ಅಳಿಯನೂ ಆಗಿರುವ ಎಸ್ಎಂಕೆ ಮೊಮ್ಮಗ…
Read More » -

ಮುಂದಿನ ದೆಹಲಿ ಚುನಾವಣೆಯಲ್ಲಿ ಆಪ್ ಪಕ್ಷವು ಯಾವುದೇ ಪಕ್ಷದ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್
ನವದೆಹಲಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.…
Read More » -

ರಾಜನಾಥ ಸಿಂಗ್ ಮತ್ತು ವ್ಲಾಡಿಮಿರ್ ಪುಟಿನ್ ಮಾಸ್ಕೋದಲ್ಲಿ ಭೇಟಿ………
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಎರಡು ದೇಶಗಳ ನಡುವಿನ ಸ್ನೇಹವು ಅತ್ಯಂತ ಎತ್ತರದ…
Read More » -

ಎಸ್ಎಂ ಕೃಷ್ಣ ಅಗಲಿಕೆಗೆ ನಟಿ ರಮ್ಯಾ ಭಾವುಕ ಪೋಸ್ಟ್….
ಬೆಂಗಳೂರು: ನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಗಲಿಕೆಯ ಕುರಿತು ನಟಿ ಹಾಗೂ ಮಾಜಿ…
Read More » -

ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ ಸಾವು: ಅಕ್ಟೋಬರ್ನಲ್ಲಿ ನಾಲ್ವರು ಬಾಣಂತಿಯರು ಸಾವು
ರಾಯಚೂರು: ಬಳ್ಳಾರಿಯು ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಬಾಣಂತಿಯರ ಹಾಗೂ ಶಿಶುಗಳ ಮಾರನ ಹೋಮದ ಬಗ್ಗೆ ವರದಿಯಾಗಿತ್ತು. ಇದೀಗ ರಾಯಚೂರಿನಲ್ಲಿಯೂ ಬಾಣಂತಿಯರ…
Read More » -

60 ವರ್ಷದ ಹಿಂದಿನ ಎಸ್ಎಂ ಕೃಷ್ಣ ಮದುವೆಯ ಆಮಂತ್ರಣ ಪತ್ರಿಕೆ ವೈರಲ್!
ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ…
Read More » -

ಎಸ್ ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಶೋಕ ಸಂದೇಶ…!
ಬೆಂಗಳೂರು: ಕೇಂದ್ರ ಸರ್ಕಾರದ ಪರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರಿನಲ್ಲಿ ಕರ್ನಾಟಕದ ಧೀಮಂತ ನಾಯಕ, ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ…
Read More » -

ಒಕ್ಕಲಿಗ ಸಂಪ್ರದಾಯದಂತೆ ಎಸ್ಎಂಕೆ ಅಂತ್ಯಕ್ರಿಯೆ…..
ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್. ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಮಂಗಳವಾರ ನಸುಕಿನ ಜಾವ 2:30ರ ಸುಮಾರಿಗೆ ಬೆಂಗಳೂರಿನ ಸದಾಶಿವನಗರ ಮನೆಯಲ್ಲಿ…
Read More » -

ನಾಳೆ ಮೆಟ್ರೋ ನಿಗಮ ನಿಯಮಿತಕ್ಕೆ ರಜೆ: ಎಂದಿನಂತೆ ಇರಲಿದೆ ಮೆಟ್ರೋ ಸಂಚಾರ
ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ…
Read More » -

ಕಾಂಗ್ರೆಸ್-ಬಿಜೆಪಿಗಳಿಂದ ಪಂಚಮಸಾಲಿಗಳ ಪಕ್ಕೆಗೆ ಚೂರಿ..! ಬೆಳಗಾವೀಲಿ ರಕ್ತದೋಕುಳಿ..!
ಬೆಳಗಾವಿ: ಇಂದು ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟವನ್ನು ಸರ್ಕಾರವು ಬಗ್ಗು ಬಡಿದಿದೆ. ಪೊಲೀಸರು ಹೃದಯಹೀನರಂತೆ ವರ್ತಿಸಿ ಪಂಚಮಸಾಲಿಗಳ ಮೇಲೆ ಪೊಲೀಸರ ಅಟ್ಟಹಾಸ ಮೆರೆದಿದ್ದಾರೆ. ನ್ಯಾಯ ಕೇಳಿದ ಪಂಚಮಸಾಲಿ…
Read More » -

ಪಂಚಮಸಾಲಿ ಮೀಸಲಾತಿ ಹೋರಾಟ ; ಲಾಠಿ ಚಾರ್ಜ್,ಕಲ್ಲು ತೂರಾಟ…
ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.…
Read More » -

ಎಸ್ ಎಂ ಕೃಷ್ಣ ಅವರು ಈ ನಾಡಿನ ಸಾಂಸ್ಕೃತಿಕ ನಾಯಕ : ಚಿಂತಕರ ಚಾವಡಿಯ ಸದಸ್ಯರಿಂದ ನುಡಿನಮನ
ಬೆಳಗಾವಿ: ಎಸ್ ಎಂ ಕೃಷ್ಟ ಅವರು ಈ ನಾಡಿನ ಸಾಂಸ್ಕೃತಿಕ ನಾಯಕ. ದೇವರಾಜು ಅರಸು ಸರಿ ಸಮಾನವಾದ ಮೌಲ್ಯಯುತ ಆಡಳಿತ ನಡೆಸಿದ ಧೀಮಂತರು .ಎಲ್ಲರನ್ನೂ ಒಳಗೊಳ್ಳುವ ರಾಜಕಾರಣ…
Read More » -

ಎಸ್ಎಂ ಕೃಷ್ಣ ಹುಟ್ಟಿ ಬೆಳೆದ ಹಳೆಯ ಮನೆ ಹೇಗಿದೆ ನೋಡಿ……
ಮಂಡ್ಯ: ಮಾಜಿ ಸಿಎಂ ಎಸ್ಎಂ ಕೃಷ್ಣ ಮಂಗಳವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಏತನ್ಮಧ್ಯೆ, ಕೃಷ್ಣ ಅವರು ಹುಟ್ಟಿ ಬೆಳೆದಿದ್ದ ಮಂಡ್ಯ ಜಿಲ್ಲೆಯ ಸೋಮನಹಳ್ಳಿ ಗ್ರಾಮದಲ್ಲಿರುವ ನೂರಾರು ವರ್ಷಗಳ ಹಳೆ…
Read More » -

ಶಿವಣ್ಣ ಅಮೆರಿಕಗೆ ಹೋಗೋದು ಯಾವಾಗ..? ಸರ್ಜರಿ ಯಾವಾಗ ಗೊತ್ತಾ..?
ಅನಾರೋಗ್ಯ ಉಂಟಾಗಿದೆ ಎಂಬ ವಿಚಾರವನ್ನು ಶಿವರಾಜ್ಕುಮಾರ್ ಅವರೇ ಒಪ್ಪಿಕೊಂಡಿದ್ದರು. ‘ಭೈರತಿ ರಣಗಲ್’ ಸಿನಿಮಾದ ಪ್ರಚಾರದ ವೇಳೆ ಈ ವಿಚಾರವನ್ನು ಅವರು ಖಚಿತಪಡಿಸಿದ್ದರು. ‘ಎಲ್ಲರಂತೆ ನಾನೂ ಮನುಷ್ಯ. ನನಗೂ…
Read More » -

ಕೊಳ್ಳೇಗಾಲ ಮಾಜಿ ಶಾಸಕ ಎಸ್.ಜಯಣ್ಣ ಹೃದಯಾಘಾತದಿಂದ ಸಾವನಪ್ಪಿದ್ದಾರೆ
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಎಸ್ ಜಯಣ್ಣಇಂದು ನಿಧನರಾಗಿದ್ದಾರೆ. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್…
Read More » -

ಎಸ್.ಎಂ.ಕೃಷ್ಣ ಅವರು ನನಗೆ ತಂದೆ ಸಮಾನರು : ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು :”ಎಸ್.ಎಂ ಕೃಷ್ಣ ಅವರು ನನಗೆ ತಂದೆ ಸಮಾನರು. ನನ್ನ ಬದುಕಿನಲ್ಲಿ ಆಗಿರುವ ಬದಲಾವಣೆ ಅವರ ಮಾರ್ಗದರ್ಶನಕ್ಕೆ ಸಾಕ್ಷಿ. ನವ ಕರ್ನಾಟಕ ನಿರ್ಮಾಣಕ್ಕೆ ಅಡಿಪಾಯ ಹಾಕಿದವರು…
Read More » -

ಅಂತ್ಯಕ್ರಿಯೆ ನಡೆಯಲಿರುವ ಸ್ಥಳ ಪರಿಶೀಲನೆ ಮಾಡಿದ ಡಿಕೆಶಿ
ಮಂಡ್ಯ:ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ರವರ ಅಂತಿಮ ಸಂಸ್ಕಾರವನ್ನು “ಮದ್ದೂರು ತಾಲ್ಲೂಕು ಬೆಂಗಳೂರು-ಮೈಸೂರು ಹೆದ್ದಾರಿಯ ಸೋಮನಹಳ್ಳಿ ಕಾಫಿ ಡೇ” ಹತ್ತಿರ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು…
Read More » -

PWD ಎಂಜಿನಿಯರ್ಗೆ ಚಪ್ಪಲಿಲಿ ಬಡಿದ ಮಹಿಳೆ……!
ಗ್ವಾಲಿಯರ್ : ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಶಾಕಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೆಲಸ ಕೊಡಿಸುವೆ ಎಂದು ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗೆ…
Read More » -

ವೆಂಟಿಲೇಟರ್ ನಿಂದ ಹೊರಬಂದು ಡಿಸ್ಚಾರ್ಜ್ ಆಗಿದ್ದ ಎಸ್ಎಂ ಕೃಷ್ಣ….!
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ರಾಜ್ಯಪಾಲರಾಗಿದ್ದ ಎಸ್. ಎಂ. ಕೃಷ್ಣ ಇಂದು ಬೆಳಗ್ಗೆ 2.30ಕ್ಕೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಸ್ವಗೃಹದಲ್ಲಿ…
Read More » -

ತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಗೆ ಸಿದ್ಧತೆ……!
ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ…
Read More » -

ಎಸ್ಎಂ ಕೃಷ್ಣ ಕಾಂಗ್ರೇಸ್ ತೊರೆದಿದ್ದು ಯಾವ ಕಾರಣಕ್ಕೆ ಗೊತ್ತಾ…?
ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಚಾಪು ಮೂಡಿಸಿದ್ದ ಎಸ್ಎಂ ಕೃಷ್ಣ ಅವರು ಇಂದು ಕೊನೆಯುಸಿರೆಳೆದಿದ್ದಾರೆ. 43 ವರ್ಷ ಕಾಂಗ್ರೆಸ್ನಲ್ಲೇ ಇದ್ದ ಎಸ್ಎಂ ಕೃಷ್ಣ ಸಮಾಜವಾದಿ ಪಕ್ಷದಿಂದ…
Read More » -

ಕುಮಾರಸ್ವಾಮಿ ಎಸ್ಎಂ ಕೃಷ್ಣ ಕಾಲಿಗೆ ಬಿದ್ದಿದ್ದರಂತೆ…..!
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಎಸ್ ಎಂ ಕೃಷ್ಣ ಅವರದ್ದು ಪ್ರಮುಖ ಹೆಸರು. 43 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್ ಎಂ ಕೃಷ್ಣ ಅವರು ನಂತರ ಬಿಜೆಪಿಗೆ …
Read More » -

ಎಸ್ಎಂಕೆ ನಿಧನ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ…
Read More » -

ಎಸ್ಎಂ ಕೃಷ್ಣರ ರಾಜಕೀಯ ಹಾದಿ.. ಸಾಧನೆ..!
ರಾಜಕೀಯದಲ್ಲಿ ಗಾರುಡಿಗ ಕನ್ನಡ ನಾಡು ಕಂಡ ಧೀಮಂತ ನಾಯಕ ಎಸ್.ಎಂ ಕೃಷ್ಣ ಅವರು ಬೆಳಗಿನ ಜಾವ ವಿಧಿವಶರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಬೆಂಗಳೂರಿನ…
Read More » -

SM Krishna Death: ನಾಳೆ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ
ಬೆಂಗಳೂರು, ಡಿಸೆಂಬರ್ 10: ಬಹುದಿನಗಳಿಂ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಇಂದು (ಮಂಗಳವಾರ) ಬೆಳಗಿನ…
Read More » -

SM Krishna: ಎಸ್ಎಂ ಕೃಷ್ಣ ಬರೆದಿದ್ದ ಕೊನೆಯ ಪತ್ರ ಇಲ್ಲಿದೆ
ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರಿಗೆ 92 ವರ್ಷವಾಗಿತ್ತು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ…
Read More » -

SM Krishna: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರ ಸಂತಾಪ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅವರು ಅನೇಕ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಐಟಿ-ಬಿಟಿ ಕ್ಷೇತ್ರದ…
Read More » -

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಮಧ್ಯಂತರ ಜಾಮೀನಿನ ಅವಧಿ ಡಿ.11ಕ್ಕೆ ಮುಕ್ತಾಯ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಣೆ ಮಾಡಿದೆ. ಬೆನ್ನು ನೋವಿನಿಂದ ಬಳಲುತ್ತಿರುವ…
Read More » -

ಆಕಾಶವಾಣಿ, ದೂರದರ್ಶನದಲ್ಲಿ ಬಂಜಾರ ಭಾಷೆಯ ಕಾರ್ಯಕ್ರಮಕ್ಕೆ ಆದ್ಯತೆ ನೀಡಿ: ಪ್ರಧಾನಿಗೆ ಮನವಿ
ಬೆಂಗಳೂರು: ಆಕಾಶವಾಣಿ, ದೂರದರ್ಶನದಲ್ಲಿ ಬಂಜಾರ ಭಾಷೆಯ ಕಾರ್ಯಕ್ರಮಗಳನ್ನು ಬಿತ್ತರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ. ಎ.ಆರ್.ಗೋವಿಂದಸ್ವಾಮಿ…
Read More » -

ಅಮಿತ್ ಶಾ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ
ನವದೆಹಲಿ: ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಚನ್ನಪಟ್ಟಣ ವಿಧಾನಸಭೆ…
Read More » -

ವಕ್ಫ್ ವಿವಾದ: ಲೋಕಾಯುಕ್ತ ವರದಿ ಮರೆಮಾಚಿದ ಕುರಿತು ಜೆಪಿಸಿ ಅಧ್ಯಕ್ಷರಿಗೆ ಲೆಹರ್ ಸಿಂಗ್ ಪತ್ರ
ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲೋಕಾಯುಕ್ತ ವರದಿಯನ್ನು ಹತ್ತಿಕ್ಕಿರುವ ಕುರಿತು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಭಾರತೀಯ…
Read More » -

ಬನಶಂಕರಿ ಕನಕಪುರ ನೈಸ್ ರಸ್ತೆ ಮಧ್ಯೆ ಸಂಪರ್ಕ ಕಲ್ಪಿಸಲಿದೆ ನೂತನ ಫ್ಲೈಓವರ್
ಬೆಂಗಳೂರು : ಬೆಂಗಳೂರು ನಗರದ ಬನಶಂಕರಿ ಮತ್ತು ಕನಕಪುರ ಕಡೆಯ ನೈಸ್ ರಸ್ತೆ ಮಧ್ಯೆ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಎಕ್ಸ್ಪ್ರೆಸ್ ವೇ ಮಾದರಿಯಲ್ಲಿ ನೂತನ ಮೇಲ್ಸೇತುವೆ…
Read More » -

ದೆಹಲಿ ಗಡಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ: ರಸ್ತೆ ತೆರವಿಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ಪಂಜಾಬ್ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ದಿಗ್ಬಂಧನಗಳನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ…
Read More » -

2028ರ ಚುನಾವಣೆ ಮೇಲೆ ಕಣ್ಣಿಟ್ರಾ ; ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆಗಳು ಅಜರಾಮರ :ಡಿ.ಕೆ.ಶಿವಕುಮಾರ್
ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಮತ್ತೊಂದೆಡೆ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಯ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗಲೇ 2028ರ ವಿಧಾನಸಭೆ…
Read More » -

ಪಶ್ಚಿಮ ಬಂಗಾಳ: ಮುರ್ಷಿದಾಬಾದ್ನಲ್ಲಿ ಬಾಂಬ್ ತಯಾರಿಸುವಾಗ ಸ್ಫೋಟ, ಮೂವರು ಸಾವು
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಮಾಮನ್ ಮನೆಯಲ್ಲಿ ಸ್ಫೋಟ…
Read More » -

ಪ್ರಧಾನಿ ಮೋದಿಗೆ ನನ್ನ ಸವಾಲು ಸ್ವೀಕರಿಸುವ ಧೈರ್ಯ ಇಲ್ಲ: ಸಿದ್ದರಾಮಯ್ಯ
ಬಳ್ಳಾರಿ: ಚುನಾವಣೆ ವೇಳೆ ಹೇಳಿದ್ದ ಸುಳ್ಳಿಗೆ ಪ್ರತಿಯಾಗಿ ನಾನು ಸವಾಲು ಹಾಕಿದ್ದೆ. ಆದರೆ, ಪ್ರಧಾನಿ ಮೋದಿ ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ದೆಹಲಿಯ 40 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ
ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ…
Read More » -

ಚಳಿಗಾಲದ ಅಧಿವೇಶನದಲ್ಲಿ ಇಬ್ಬರು ಮಾಜಿ ಶಾಸಕರಿಗೆ ಆಸನ ಮೀಸಲು: ಜಿಲ್ಲಾಡಳಿತದ ದಿವ್ಯನಿರ್ಲಕ್ಷ್ಯ!
ಬೆಳಗಾವಿ: ಕುಂದಾ ನಗರಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನದಲ್ಲಿ ಪ್ರಸ್ತುತ ಸಂಸದರಾಗಿರುವ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಮೀಸಲಿಡಲಾಗಿದೆ. ಪ್ರಸ್ತುತ ಸಂಸದರಾಗಿರುವ ಇಬ್ಬರು…
Read More » -

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಉದ್ಧಟತನ
ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ಹೊತ್ತಲ್ಲೇ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮತ್ತೆ ಗಡಿ ವಿಚಾರವನ್ನು ಪ್ರಸ್ತಾಪಿಸಿ ಕ್ಯಾತೆ ತೆಗೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ…
Read More » -

‘ಉಚಿತ ಭಾಗ್ಯಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ’ ಜನರಿಗೆ ‘ಗ್ಯಾರಂಟಿ’ ಭರವಸೆ ಕೊಟ್ಟ ಸಿದ್ದರಾಮಯ್ಯ
ಹಾವೇರಿ: ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಗಾಂವಿ ಜನತೆಗೆ ಧನ್ಯವಾದ ಎಂದು …
Read More » -

ಅಮೆರಿಕದಲ್ಲಿ ಅಕ್ರಮ ವಲಸಿಗರ ವಿರುದ್ಧ ಟ್ರಂಪ್ ಕಠಿಣ ನಿಲುವು
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ತಾವು ಅಧಿಕಾರ ವಹಿಸಿಕೊಂಡ ನಂತರ, ಅಕ್ರಮ ವಲಸಿಗರನ್ನು ದೇಶದಿಂದ ಗಡಿಪಾರು ಮಾಡುವ ಯೋಜನೆಯೊಂದಿಗೆ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ…
Read More » -

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ; 15 ವಿದೇಯಕ ಮಂಡನೆ ಸಾಧ್ಯತೆ, ಸರ್ಕಾರಕ್ಕೆ 3004 ಪ್ರಶ್ನೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಹತ್ತು ದಿನಗಳ ಕಾಲ ನಡೆಯಲಿದೆ. ವಕ್ಫ್, ಬಾಣಂತಿಯರ ಸಾವು ಮುಂತಾದ ವಿಚಾರಗಳ ಬಗ್ಗೆ ಪ್ರತಿಪಕ್ಷಗಳು ಸರ್ಕಾರದ…
Read More » -

Champions Trophy 2025: ಟೀಮ್ ಇಂಡಿಯಾದ 3+2 ಪಂದ್ಯಗಳು ಸ್ಥಳಾಂತರ..!
Champions Trophy 2025: ಚಾಂಪಿಯನ್ಸ್ ಟ್ರೋಫಿ 2025ರ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕೈಯಲ್ಲಿದೆ. ಆದರೆ ಪಾಕ್ನಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನಾಡಲು ಬಿಸಿಸಿಐ ನಿರಾಕರಿಸಿದೆ. ಹೀಗಾಗಿ…
Read More » -

ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ ವೇ ಕರ್ನಾಟಕದಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತ
ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ವೇಯ ಕರ್ನಾಟಕ ಭಾಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಸಣ್ಣಪುಟ್ಟ ಕೆಲಸಗಳನ್ನು ಹೊರತುಪಡಿಸಿ 71 ಕಿಲೋಮೀಟರ್ ರಸ್ತೆಯ ಕಾಮಗಾರಿ ಪೂರ್ಣಗೊಂಡಿದೆ ಎಂದು ಎನ್ಎಚ್ಎಎಐ ಅಧಿಕಾರಿಗಳು ತಿಳಿಸಿದ್ದಾರೆ.…
Read More » -

ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ವಿನೂತನ ಕಾರ್ಯಕ್ರಮ: ಕನ್ನಡ ಮಾತನಾಡುವ ಬಾಯಿಗೆ ಮಿಠಾಯಿ
ಬೆಂಗಳೂರಿನಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ “ಕನ್ನಡ ಮಾತನಾಡುವ ಬಾಯಿಗೆ ಮಿಠಾಯಿ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪ್ರೊ. ಕೃಷ್ಣೇಗೌಡ ಮತ್ತು ಹಂಸಲೇಖ ಅವರು ಈ ಕಾರ್ಯಕ್ರಮಕ್ಕೆ…
Read More » -

ಮೂರು ನೊಟೀಸ್ ಕೊಟ್ಟರು ಕ್ಯಾರೆ ಎನ್ನದ ಯತ್ನಾಳ್..!
ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಶಿಸ್ತು ಸಮಿತಿಯ ಶೋಕಾಸ್ ನೋಟಿಸ್ಗೆ ಉತ್ತರ ಕೊಟ್ಟಿರುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಇದರ ಮಧ್ಯೆಯೇ…
Read More » -

ಕೊಡಗು :ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು, ಜನರಿಗೆ ಆತಂಕ
ಮಡಿಕೇರಿ: ಕೊಡಗಿನ ಗ್ರಾಮೀಣ ಭಾಗದ ಜನರಿಗೆ ಜೀವನ ನಡೆಸೋದೆ ದುಸ್ತರವಾಗಿದೆ. ಬೆಳೆದ ಬೆಳೆಯನ್ನ ರಕ್ಷಿಸಿಕೊಳ್ಳಬೇಕೋ? ಜೀವ ಉಳಿಸಿಕೊಳ್ಳಬೇಕೋ? ಅನ್ನೋ ಆತಂಕದಲ್ಲಿ ಜನ ದಿನ ಕಳೆಯುತ್ತಿದ್ದಾರೆ. ಯಾವ ಸಂದರ್ಭದಲ್ಲಿ…
Read More » -

ಬಿಮ್ಸ್ನಲ್ಲಿ ಮೃತಪಟ್ಟಿದ್ದ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ :ಜಮೀರ್ ಅಹ್ಮದ್ ಖಾನ್
ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ.…
Read More » -

ಸೋಮವಾರದಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ವಿಪಕ್ಷಗಳು ಸಾಲು ಸಾಲು ಅಸ್ತ್ರ
ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭ ಆಗಲಿದೆ. ಸರ್ಕಾರವನ್ನ ಕಟ್ಟಿ ಹಾಕಲು ವಿಪಕ್ಷಗಳು ಸಾಲು ಸಾಲು ಅಸ್ತ್ರ ರೆಡಿ ಮಾಡಿಕೊಂಡಿದ್ದರೆ ವಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ…
Read More » -

ಬೆಂಗಳೂರಿನಲ್ಲಿ ಕೇಂದ್ರವು ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು : HAL-SAI ಸಹಯೋಗ
ಬೆಂಗಳೂರು: ಕ್ರೀಡೆಗಳನ್ನು ಉತ್ತೇಜಿಸಲು ಮತ್ತು ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ (NSDF) ಮತ್ತು ಭಾರತೀಯ ಕ್ರೀಡಾ…
Read More » -

ದೆಹಲಿ ಚಲೋ: ಶಂಭು ಗಡಿಭಾಗದಿಂದ ರಾಷ್ಟ್ರ ರಾಜಧಾನಿಗೆ ರೈತರ ಪ್ರತಿಭಟನಾ ಮೆರವಣಿಗೆ
ನವದೆಹಲಿ: ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು 101 ಮಂದಿ ರೈತರ ಗುಂಪು…
Read More » -

3 ಸಾವಿರಕ್ಕೆ ಮುಡಾ ಸೈಟ್ ಖರೀದಿ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ಏನು..?
ಮುಡಾ ಸೈಟ್ ಅಕ್ರಮ ಹಗರಣದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್ಗಾಗಿ ನಾನು ಕಟ್ಟಿರುವ 3,000 ರೂಪಾಯಿ ಸಾಂಕೇತಿಕ ಮೊತ್ತ. ಪರಿಹಾರ…
Read More » -

ಅರ್ಜುನ್ ಜನ್ಯ ನಿರ್ದೇಶನದ ’45’ ಚಿತ್ರಕ್ಕೆ ಹಾಲಿವುಡ್ ತಂತ್ರಜ್ಞರು! ಆಸ್ಕರ್ ನಾಮಿನೇಟೆಡ್ ಮಾರ್ಸ್ ಕಂಪನಿ ಜೊತೆ CG ಕೆಲಸ
’45’ ಸಿನಿಮಾವನ್ನು ಸೂರಜ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಂಗೀತ ಸಂಯೋಜನೆಯಿಂದ ಹೆಸರುವಾಸಿಯಾಗಿರುವ ಅರ್ಜುನ್ ಜನ್ಯ, ತಮ್ಮ ಮಹತ್ವಕಾಂಕ್ಷೆ ಚೊಚ್ಚ ನಿರ್ದೇಶನದ…
Read More » -

ಶ್ರೀಲೀಲಾಗೆ ಮದುವೆ ಮಾಡುವ ಜವಾಬ್ದಾರಿ ಈ ಸ್ಟಾರ್ ನಟನದ್ದು
Sreeleela: ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಶ್ರೀಲೀಲಾ ಗುರುತಿಸಿಕೊಂಡಿದ್ದಾರೆ. ಮಾತ್ರವಲ್ಲದೆ ತೆಲುಗು ಚಿತ್ರರಂಗದ ದಿಗ್ಗಜರ ಪ್ರೀತಿಗೂ ಪಾತ್ರರರಾಗಿದ್ದಾರೆ. ಇದೀಗ ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟರೊಬ್ಬರು, ಶ್ರೀಲೀಲಾ…
Read More » -

ಜಮ್ಮು-ಕಾಶ್ಮೀರ: ಉಧಂಪುರದಲ್ಲಿ ಇಬ್ಬರು ಪೊಲೀಸರ ಮೃತದೇಹ ಪತ್ತೆ, ಅನುಮಾನ ಹೆಚ್ಚಿಸಿದ ಗುಂಡೇಟಿನ ಗಾಯ
ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮತ್ತು ಇತರ ವಿಧಿವಿಧಾನಗಳಿಗಾಗಿ ಜಿಎಂಸಿ ಉಧಂಪುರಕ್ಕೆ ಕೊಂಡೊಯ್ಯಲಾಗುತ್ತಿದ್ದು, ವರದಿಯ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಜಮ್ಮು: ಜಮ್ಮು ಮತ್ತು ಕಾಶ್ಮೀರದ…
Read More » -

ಹೊಸವರ್ಷ ದಿನ ಡ್ರಗ್ ನಶೆಯಲ್ಲಿದ್ದವರ ಪತ್ತೆಗೆ ಪೊಲೀಸರ ಕೈಗೆ ಸಿಕ್ತು ಅಸ್ತ್ರ
ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಮಾದಕ ದ್ರವ್ಯ ಮತ್ತು ಮದ್ಯಪಾನದ ದುರುಪಯೋಗ ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ತ್ವರಿತ ಪರೀಕ್ಷಾ ಕಿಟ್ಗಳನ್ನು ಬಳಸಿ, ಅನುಮಾನಾಸ್ಪದ…
Read More » -

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ 19,000 ಕೋಟಿ ರೂ ಸಾಲ ಪಡೆಯಲು ಬಿಬಿಎಂಪಿ ಮುಂದಾಗಿದೆ
ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಹಾಗೂ ವಾಹನಗಳ ಸುಲಭ ಸಂಚಾರಕ್ಕಾಗಿ ಬಿಬಿಎಂಪಿ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದು, ಭಾರಿ ವಿರೋಧದ ನಡುವೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ…
Read More » -

5 ಬಾಣಂತಿಯರ ಬಲಿ ಪಡೆದ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ದಾಳಿ
ಬಳ್ಳಾರಿ: ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆ ಹಾಗೂ…
Read More » -

ಪುರುಷರಿಗೂ ಫ್ರೀ ಟಿಕೆಟ್ ಕೊಟ್ರೆ KSRTC ಮುಚ್ಚಬೇಕಾಗುತ್ತೆ: ಸಿಎಂ ಸಿದ್ದರಾಮಯ್ಯ
ಚಾಮರಾಜನಗರ: ಗಂಡಸರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಘೋಷಿಸಿದರೆ ಕೆಎಸ್ಆರ್’ಟಿಸಿ ಮುಚ್ಚಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಯಳಂದೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿಗೆ…
Read More » -

ಅರಣ್ಯ ಭೂಮಿ ವಶಕ್ಕೆ ಕಠಿಣ ಕಾನೂನುಗಳಿದ್ದರೂ ಅತಿಕ್ರಮಣ : ಈಶ್ವರ್ ಖಂಡ್ರೆ
ಬೆಂಗಳೂರು: ದೀರ್ಘಾವಧಿ ಗುತ್ತಿಗೆ ಅವಧಿಗೆ ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಗುತ್ತಿಗೆ ಪಾವತಿಸದ ಕಂಪನಿಗಳು ಮತ್ತು ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ…
Read More » -

ನಂದಿನಿ ದೋಸೆ ಹಿಟ್ಟು ಶೀಘ್ರ ಮಾರುಕಟ್ಟೆಗೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ
ನಂದಿನಿ ಬ್ಯಾಂಡ್ ಅಡಿ ಡಿಸೆಂಬರ್ ಅಂತ್ಯದೊಳಗೆ ದೋಸೆಹಿಟ್ಟು ಮಾರುಕಟ್ಟೆಗೆ ಪದಾರ್ಪಣೆ ಮಾಡಲಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದು, ವಾರದೊಳಗೆ ಕಾರ್ಯಾದೇಶ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಸಂಸ್ಥೆಯ ವ್ಯವಸ್ಥಾಪಕ…
Read More » -

Syria: ಡಮಾಸ್ಕಸ್ಗೆ ಬಂಡುಕೋರರ ಪ್ರವೇಶ, ಅಧ್ಯಕ್ಷ ಬಶರ್ ದೇಶದಿಂದ ಪಲಾಯನ
ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ…
Read More » -

ಖೈದಿಯ ಗುಪ್ತಾಂಗದಲ್ಲಿ ಮೊಬೈಲ್ ಪತ್ತೆ
ಭಾವನಗರ ಜೈಲಿನ ಪೋಕ್ಸೊ ಪ್ರಕರಣದ ಆರೋಪಿ ರವಿ ಬಾರಯ್ಯನ ವಿಚಿತ್ರ ವರ್ತನೆಯಿಂದ ಪೊಲೀಸರಿಗೆ ಅನುಮಾನ ಬಂದಿತ್ತು. ಆಸ್ಪತ್ರೆಯ ಎಕ್ಸ್-ರೇ ಪರೀಕ್ಷೆಯಲ್ಲಿ ಆತನ ಗುದನಾಳದಲ್ಲಿ ಮೊಬೈಲ್ ಫೋನ್ ಇರುವುದು…
Read More » -

ಬೆಂಗಳೂರು: ಹೆಬ್ಬಾಳ-ಸಿಲ್ಕ್ಬೋರ್ಡ್ ಸುರಂಗ ರಸ್ತೆಗೆ ಸಿದ್ಧತೆ
ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ‘ಬೆಂಗಳೂರು ಟ್ವಿನ್ ಟನಲ್ ಪ್ರಾಜೆಕ್ಟ್’ ಎಂದು ಹೆಸರಿಡಲಾಗಿದೆ. ಈ ಯೋಜನೆ ಸಾಲ ನೀಡುವುದಕ್ಕೆ ಸಿದ್ದವಿರುವ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ‘ಬಂಡವಾಳ…
Read More » -

ಬೆಳಗಾವಿ: ಆರು ತಿಂಗಳಲ್ಲಿ 29 ಬಾಣಂತಿಯರು, 322 ಶಿಶುಗಳ ಸಾವು!
ಬೆಳಗಾವಿಯಲ್ಲಿ ಆರು ತಿಂಗಳಲ್ಲಿ 29 ಬಾಣಂತಿಯರು ಮತ್ತು 322 ಶಿಶುಗಳು ಮೃತಪಟ್ಟಿರುವುದು ಆತಂಕಕಾರಿ ಸಂಗತಿಯಾಗಿದೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದಿರುವುದು, ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದ…
Read More » -

ಪ್ರಧಾನಿ ಮೋದಿಗೆ ಜೀವ ಬೆದರಿಕೆ :ಪಾಕಿಸ್ತಾನದ ISI ಸಂಚು; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ
ಮುಂಬೈ: ಮುಂಬೈ ಟ್ರಾಫಿಕ್ ಪೊಲೀಸರಿಗೆ ಇಂದು ಮೆಸೇಜ್ ಒಂಂದು ಬಂದಿದ್ದು, ಅದರಲ್ಲಿ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್ಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು…
Read More » -

ಶೋಕಾಸ್ ನೋಟಿಸ್ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾ ಮೋಹನ್ ದಾಸ್ ಅಗರವಾಲ್
ಬೆಂಗಳೂರು: ಶೋಕಾಸ್ ನೋಟಿಸ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಡುವ ಉತ್ತರವನ್ನು ಗಮನಿಸಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್…
Read More » -

ಬಳ್ಳಾರಿ ಕುರಿತು ಸಂವೇದನಾಶೀಲತೆ ಕಳೆದುಕೊಂಡ ಕಾಂಗ್ರೆಸ್ ಸರಕಾರ: ಪ್ರಲ್ಹಾದ್ ಜೋಶಿ ಆಕ್ಷೇಪ
ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರವು ಬಳ್ಳಾರಿ ಕುರಿತು ಸಂವೇದನಾಶೀಲತೆಯನ್ನು ಸಂಪೂರ್ಣ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ…
Read More » -

ಮಾನವನ ದುರಾಸೆಗೆ ಅರಣ್ಯ ನಾಶ: ಇಚ್ಛಾಶಕ್ತಿ ಪ್ರದರ್ಶಿಸಿದರೆ ಅರಣ್ಯ ವ್ಯಾಪ್ತಿ ಶೇ.33ಕ್ಕೆ ಹೆಚ್ಚಳ.. ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ…
Read More » -

ನನಸಾದ ಚಿತ್ರದುರ್ಗ ಜಿಲ್ಲೆಯ ಜನರ ಪ್ರಮುಖ ಬೇಡಿಕೆ: ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಸರ್ಕಾರದ ಅಸ್ತು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ದೇಶಕ್ಕೆ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಕರ್ನಾಟಕ…
Read More » -

ಕೋವಿಡ್ ಅಕ್ರಮ: ಹಣ ತಿಂದವರನ್ನು ಬಿಡೋದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಬೆಂಗಳೂರು: ಕೋವಿಡ್ ಹಗರಣದಲ್ಲಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಸಮಿತಿಯ ಶಿಫಾರಸ್ಸಿನಂತೆಯೇ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಡಿಸಿಎಂ…
Read More » -

ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಇಡೀ ಜಗತ್ತಿಗೆ ಮಾದರಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಬೆಂಗಳೂರು: ರೋಗ ನಿರೋಧಕ ಶಕ್ತಿ, ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಇಡೀ ಜಗತ್ತೇ ನಮ್ಮ ಆಹಾರ ಪದ್ಧತಿಯನ್ನು ಅಪೇಕ್ಷಿಸುತ್ತಿದೆ ಎಂದು ಕೇಂದ್ರ…
Read More » -

ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ: 5 ರೂ. ಹೆಚ್ಚಿಸುವಂತೆ ರೈತರಿಂದ ಮನವಿ
ಬೆಂಗಳೂರು: ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಹೌದು, ಕರ್ನಾಟಕ ಹಾಲು ಒಕ್ಕೂಟ KMF ನಂದಿನಿ ಹಾಲಿನ ದರ…
Read More » -

ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ,ವಿರೋಧ ಪಕ್ಷಗಳು ಬಹಿಷ್ಕಾರ
ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಸಹ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಂಬೈ: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ…
Read More » -

ಬಳ್ಳಾರಿ ಬಾಣಂತಿಯರ ಸಾವು: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ – ಸಿದ್ದರಾಮಯ್ಯ
ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಹೆಚ್ಚಾಗುತ್ತಿದ್ದಂತೆಯೇ, ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧಾರದ ಮೇಲೆ ತಪಿತಸ್ಥರ…
Read More » -

ಚಾಮರಾಜನಗರ : ಜನವರಿಯಲ್ಲಿ ವಿಶೇಷ ಸಂಪುಟ ಸಭೆ: ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬಹುದು ಎಂಬ ಭರವಸೆ
ಮೈಸೂರು: ಕಲ್ಯಾಣ-ಕರ್ನಾಟಕ ಭಾಗದ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಚಾಮರಾಜನಗರ ಜಿಲ್ಲೆಯಲ್ಲೂ ಅಂತಹದ್ದೇ ಸಭೆ ನಡೆಸಲು ಉತ್ತೇಜನ ಸಿಕ್ಕಿದೆ.…
Read More » -

ದರ್ಶನ್ ಮಧ್ಯಂತರ ಜಾಮೀನು ಪಡೆದು 5 ವಾರ ಕಳೆದರೂ ಶಸ್ತ್ರಚಿಕಿತ್ಸೆಗೊಳಗಾಗಿಲ್ಲ ಏಕೆ ?
ಪಾರ್ಶ್ವವಾಯುವಿಗೆ ಒಳಗಾಗಬಹುದು ಎಂದು ನಟ ಹೇಳಿಕೊಂಡಿದ್ದರು, ಆದರೆ, ಮಧ್ಯಂತರ ಜಾಮೀನು ಪಡೆದು 5 ವಾರಗಳು ಕಳೆದರೂ, ರಕ್ತದೊತ್ತಡದಲ್ಲಿನ ವ್ಯತ್ಯಾಸವನ್ನು ಉಲ್ಲೇಖಿಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ರಕ್ತದೊತ್ತಡ ಸಮಸ್ಯೆಯನ್ನು ಒಂದು ಅಥವಾ 2 ದಿನದೊಳಗೆ…
Read More » -

ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿದ ಸರ್ಕಾರ
ಬೆಂಗಳೂರು: ಅಲ್ಪಸಂಖ್ಯಾತರ ಪರವಾಗಿ ಮತ್ತೊಂದು ನಿರ್ಣಯವನ್ನ ರಾಜ್ಯ ಸರ್ಕಾರ ಕೈಗೊಂಡಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ಇರುವ ನಿಬಂಧನೆ ಮತ್ತು ಷರತ್ತುಗಳನ್ನು…
Read More » -

ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಸೂಚನೆ
ಸಿರಿಯಾದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದ್ದು, ಅಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತಕ್ಷಣವೇ ಸಿರಿಯಾವನ್ನು ತೋರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಜತೆಗೆ ಸಿರಿಯಾ ಟರ್ಕಿಯಿಂದ…
Read More » -

ಬಗೆದಷ್ಟು ಬಯಲಾಗುತ್ತಿದೆ ಮುಡಾ ಅಕ್ರಮ: ಕೇವಲ 3 ಸಾವಿರಕ್ಕೆ 60*40 ಸೈಟ್ ಮಾರಾಟ
ಮೈಸೂರು: ಮುಡಾ ನಿವೇಶನ ಹಂಚಿಕೆ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ನಿವೇಶನಗಳನ್ನು 3 ಸಾವಿರ, 6 ಸಾವಿರ ರೂಪಾರಯಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.…
Read More » -

ಮಹಾರಾಷ್ಟ್ರ ಸರ್ಕಾರ ಇನ್ನೂ ಕಗ್ಗಂಟು :ಖಾತೆ ಹಂಚಿಕೆಯೇ ಸವಾಲು
ಮುಂಬೈ: ಅಂತೂ ಇಂತೂ ಮಹಾರಾಷ್ಟ್ರ ಸರ್ಕಾರ ರಚನೆಯಾಗಿದೆ. ಈ ಮಹಾಯುತಿ ಸರ್ಕಾರದಲ್ಲಿ ಖಾತೆಹಂಚಿಕೆ ತಲೆಬಿಸಿ ಶುರುವಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್…
Read More » -

ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್ಕುಮಾರ್-ಗೀತಾ
ಶಿವರಾಜ್ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ…
Read More » -

Armed Forces Flag Day 2024: ಭಾರತೀಯ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ನೋಡಿ
ದೇಶದ ರಕ್ಷಣೆಗಾಗಿ ಅಪಾರ ತ್ಯಾಗ, ಸೇವೆಯನ್ನು ಮಾಡುವವರೆಂದರೆ ಯೋಧರು. ಇಂತಹ ಭಾರತೀಯ ಸಶಸ್ತ್ರ ಪಡೆಗಳ ವೀರ ಯೋಧರ ಶೌರ್ಯ, ತ್ಯಾಗ, ಸಮರ್ಪಣೆಯನ್ನು ಗೌರವಿಸಲು ಹಾಗೂ ಹುತಾತ್ಮ ಯೋಧರ…
Read More » -

ಕರ್ನಾಟಕಕ್ಕೆ ಮೋದಿ ಗಿಫ್ಟ್: 3 ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ
ಕೇಂದ್ರ ಸರ್ಕಾರವು 85 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಇದರಲ್ಲಿ ಕರ್ನಾಟಕಕ್ಕೆ ಮೂರು ಹೊಸ ವಿದ್ಯಾಲಯಗಳು ಸಿಗಲಿವೆ. ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯವನ್ನು ವಿಸ್ತರಿಸಲಾಗುತ್ತಿದೆ. ಈ…
Read More » -

ಸ್ವಪಕ್ಷೀಯರ ವಿರುದ್ಧ ಯತ್ನಾಳ್ ಟೀಕೆ ನಿಲ್ಲಿಸಬೇಕು: ರೇಣುಕಾಚಾರ್ಯ
ನಾಲ್ಕು ದಶಕಕ್ಕೂ ಹೆಚ್ಚು ಕಾಲ ಸೈಕಲ್ ತುಳಿಯುವ ಮೂಲಕ ಪಕ್ಷ ಕಟ್ಟಿ ಬೆಳೆಸಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪನವರ ವಿರುದ್ಧ ಧ್ವನಿ ಎತ್ತುವುದು ಸರಿಯಲ್ಲ. ನಾವು ಹೋರಾಟ…
Read More » -

ಬಾಣಂತಿಯರ ಸಾವು: ಲೋಕಾಯುಕ್ತಕ್ಕೆ ಬಿಜೆಪಿ ದೂರು, ಸಚಿವ ಗುಂಡೂರಾವ್ ರಾಜೀನಾಮೆಗೆ ಆಗ್ರಹ
ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಕೊಡಬೇಕು. ವೈದ್ಯಕೀಯ ಕ್ಷೇತ್ರಕ್ಕೆ ಅಗತ್ಯ ಸುಧಾರಣೆ ತರಬೇಕಾಗಿದೆ. ಭ್ರಷ್ಟಾಚಾರ, ಕಳಪೆ ಗುಣಮಟ್ಟದ ಔಷಧಿ ಮತ್ತು ಇತರ ಸಲಕರಣೆಗಳು ಅಕ್ರಮವಾಗಿ ಸರಬರಾಜಾಗದಂತೆ ಎಚ್ಚರಿಕೆ ವಹಿಸಬೇಕು.…
Read More » -

ಗುಡ್ ನ್ಯೂಸ್: ಸರ್ಜಾಪುರ-ಹೆಬ್ಬಾಳ ಮೆಟ್ರೋ ಕಾಮಗಾರಿಗೆ ಸರ್ಕಾರ ಅಸ್ತು
ಕರ್ನಾಟಕ ಸರ್ಕಾರವು ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರ ಅಡಿಯಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ. ಉದ್ದದ ಕೆಂಪು ಮಾರ್ಗವನ್ನು ಅನುಮೋದಿಸಿದೆ. 28,405 ಕೋಟಿ ರೂಪಾಯಿ ವೆಚ್ಚದ…
Read More » -

ಮುಡಾದ ಮತ್ತೊಂದು ಹಗರಣ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂ. ನಷ್ಟ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಭೂಮಿ ಹಂಚಿಕೆಯಲ್ಲಿನ ಭ್ರಷ್ಟಾಚಾರದ ಹಗರಣ ಬೆಳಕಿಗೆ ಬಂದಿದೆ. ಒಂದು ಕೋಟಿ ರೂಪಾಯಿಗೂ ಹೆಚ್ಚು ಬೆಲೆ ಬಾಳುವ 23 ನಿವೇಶನಗಳನ್ನು ಕೇವಲ 3…
Read More » -

ಇಂದು ದರ್ಶನ್ಗೆ ಬೇಲ್ ಕ್ಯಾನ್ಸಲ್– ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ಗೆ ರೆಗ್ಯುಲರ್ ಬೇಲ್ ಸಿಗುವ ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.9ಕ್ಕೆ ಮುಂದೂಡಿದೆ. ಕೊಲೆ…
Read More » -

ಬಳ್ಳಾರಿ: ಬಾಣಂತಿಯರ ಸಾವು : ನನ್ನ ತಪ್ಪಿದ್ರೆ ರಾಜಿನಾಮೆ ಕೊಡಲು ಸಿದ್ದ -ದಿನೇಶ್ ಗುಂಡೂರಾವ್
ಬೆಂಗಳೂರು: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್ಸಿ) ಬಾಣಂತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. ಡಿಸೆಂಬರ್ 5ರ ರಾತ್ರಿ ನಡೆದ ಸಾವಿನ…
Read More » -

ಹೊಸದುರ್ಗ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ವಿಮಾನಯಾನ ಕನಸು ಈಗ ನನಸು ಮಾಡಿದ ಶಿಕ್ಷಕರು
ಚಿತ್ರದುರ್ಗ: ಸಾಮಾನ್ಯವಾಗಿ ಮಕ್ಕಳು ಬಸ್, ಕಾರು, ಆಟೋ ಸೇರಿದಂತೆ ಮತ್ತಿತರರ ವಾಹನಗಳಲ್ಲಿ ಶಾಲಾ ಪ್ರವಾಸ ಕೈಗೊಂಡಿರುವುದನ್ನು ನಾವು ನೋಡಿದ್ದೇವೆ ಅಥವಾ ಕೇಳಿದ್ದೇವೆ. ಆದರೆ, ಈ ಸರ್ಕಾರಿ ಶಾಲೆಯ…
Read More » -

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್-ಬಿಜೆಪಿ ಸಿದ್ಧತೆ; ಬಿಜೆಪಿ ವರಿಷ್ಠರ ಜೊತೆ ಚರ್ಚೆ
ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಾಗಿ ಜೆಡಿಎಸ್ ಭರದ ಸಿದ್ಧತೆಯನ್ನು ಕೈಗೊಂಡಿದೆ. ಈಗಾಗಲೇ ವಿವಿಧ ವಿಷಯಗನ್ನು ಸಿದ್ಧತೆ ಮಾಡಿಕೊಂಡು ಇದರ ಬಗ್ಗೆ ಜೆಡಿಎಸ್ ಯುವ…
Read More » -

ಸಿಂಘ್ವಿ ಆಸನದಲ್ಲಿ ನೋಟಿನ ಕಂತೆ ಪತ್ತೆ – ಕಾಂಗ್ರೆಸ್ ಸಂಸದ ಮನುಸಿಂಘ್ವಿ ವಿರುದ್ಧ ತನಿಖೆಗೆ ಆದೇಶ
ನವದೆಹಲಿ: ರಾಜ್ಯಸಭೆಯ ಸದಸ್ಯರ ಸೀಟಿನಲ್ಲಿ ಹಣ ಪತ್ತೆಯಾಗಿದೆ. ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. ರಾಜ್ಯಸಭೆಯ ಸೀಟ್ ನಂಬರ್…
Read More » -

ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರ: ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ
ಬೆಂಗಳೂರು: ‘ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಡಿಸಿಎಫ್ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅರಣ್ಯ ವಿಭಾಗದ ಉಪ…
Read More » -

ಪಿಡಿಒ ಪರೀಕ್ಷೆ ಡಿ. 8ರಂದು ಬೆಳಗ್ಗೆ 5.30ಕ್ಕೆ ನಮ್ಮ ಮೆಟ್ರೋ ರೈಲು ಸೇವೆ ಆರಂಭ
ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ…
Read More » -

ದೆಹಲಿ- ಎನ್ ಸಿಆರ್ ಪ್ರದೇಶದಲ್ಲಿ GRAP-4 ನಿರ್ಬಂಧ ಸಡಿಲಿಕೆ
ವಾಯುಗುಣಮಟ್ಟ ಸುಧಾರಣೆ: ದೆಹಲಿ– ಎನ್ ಸಿಆರ್ ಪ್ರದೇಶದಲ್ಲಿ GRAP–4 ನಿರ್ಬಂಧ ಸಡಿಲಿಕೆ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಮಟ್ಟವು 400 ದಾಟಿದಾಗ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ-4 ನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು…
Read More » -

ಸಿದ್ದರಾಮಯ್ಯ: ಅಂದು-ಇಂದು- ಮುಂದು ನಾನೇ ನಂಬರ್ ಒನ್; ಸಮಾವೇಶದ ಮೂಲಕ ಸಿಎಂ ಸಂದೇಶ
ಬೆಂಗಳೂರು: ಹಾಸನದಲ್ಲಿ ನಡೆದ ಕಾಂಗ್ರೆಸ್ನ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷ ಮತ್ತು ರಾಜ್ಯ ಸರ್ಕಾರ ಎರಡರಲ್ಲೂ ನಾನೇ ನಂಬರ್ ಎಂಬ ಸಂದೇಶವನ್ನು…
Read More » -

ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ – ಜೆಸಿಬಿ ಮೂಲಕ ಮನೆ ಗೋಡೆ ಧ್ವಂಸ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ದಿನೇ ದಿನೇ ಮಿತಿ ಮೀರಿದೆ. ಜಾಗದ ವಿಚಾರಕ್ಕೆ ಮನೆ ಮಾಲೀಕನಿಗೆ ಥಳಿಸಿದ್ದಲ್ಲದೇ, ಜೆಸಿಬಿ ತಂದು ಮನೆಯ ಗೋಡೆ ಧ್ವಂಸಗೊಳಿಸಿರುವ…
Read More » -

170 ಕೋಟಿ ಬಜೆಟ್ನ ಪುಷ್ಪ: ಅಬ್ಬರಿಸೋಕೆ ರೆಡಿಯಾದ ‘ಪುಷ್ಪ 2’ಗಳಿಸಿದ್ದೆಷ್ಟು?
175 ಕೋಟಿ ರೂಪಾಯಿ ಪೈಕಿ 95.1 ಕೋಟಿ ರೂಪಾಯಿ ತೆಲುಗು ವರ್ಷನ್ನಿಂದ, ಹಿಂದಿಯಿಂದ 67 ಕೋಟಿ ರೂಪಾಯಿ, ತಮಿಳಿನಿಂದ 7 ಕೋಟಿ ರೂಪಾಯಿ, ಮಲಯಾಳಂನಿಂದ 5 ಕೋಟಿ…
Read More » -

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆ; ಶಂಭು ಗಡಿಯಲ್ಲಿ ಟ್ರಾಫಿಕ್ ಜಾಮ್ ಭೀತಿ
ನವದೆಹಲಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಜಮಾವಣೆಗೊಂಡಿದ್ದಾರೆ. ಬೃಹತ್ ಪ್ರತಿಭಟನೆ ಹಿನ್ನೆಲೆ ದೆಹಲಿಯಲ್ಲಿ ಟ್ರಾಫಿಕ್ ಜಾಮ್ ಭೀತಿ ಶುರುವಾಗಿದೆ. ಶುಕ್ರವಾರ…
Read More » -

Baba Vanga Prediction: 2025 ರಲ್ಲಿ ನಿಜವಾಗುತ್ತಾ ಬಾಬಾ ವಂಗಾ ಭವಿಷ್ಯ?
ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿರುವ ಬಲ್ಗೇರಿಯಾದ ಬಾಂಬಾ ವಂಗಾ ಅವರು ನುಡಿದಿರುವ ಭವಿಷ್ಯವಾಣಿಗಳು ನಿಜವಾಗಿವೆ. ಹೌದು ಅಮೆರಿಕದ ಮೇಲೆ ಉಗ್ರರ ದಾಳಿ, ಕೋವಿಡ್ ಸಾಂಕ್ರಾಮಿಕ ರೋಗ ಮುಂತಾದ ಪ್ರಮುಖ ಘಟನಾವಳಿಗಳ…
Read More » -

ಹಾಸನ ಸಮಾವೇಶ: ಸಿದ್ದರಾಮಯ್ಯ ಜೊತೆಗೆ ಈ ಬಂಡೆ ಸದಾ ಇರುತ್ತೆದೆ:ಡಿಕೆ ಶಿವಕುಮಾರ್
ಹಾಸನ: ಈ ಬಂಡೆ ಯಾವತ್ತಿದ್ದರೂ ಸಿದ್ದರಾಮಯ್ಯನವರ ಜತೆ ಇರುತ್ತೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಲೂ ಅವರ ಜತೆ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಅವರ…
Read More » -

ಬಾಂಗ್ಲಾದೇಶದಲ್ಲಿ ಬಂಧಿತರಾದ ಎಲ್ಲಾರಿಗೂ ನ್ಯಾಯ ಸಿಗಬೇಕು: ವಾಷಿಂಗ್ಟನ್ನಲ್ಲಿ ರಾಜ್ಯ ಇಲಾಖೆ ಸ್ಪಷ್ಟನೆ
ಬಾಂಗ್ಲಾದೇಶವು ಮೂಲಭೂತ ಮಾನವ ಹಕ್ಕುಗಳ ತತ್ವಗಳಿಗೆ ಅನುಗುಣವಾಗಿ ಎಲ್ಲಾ ಬಂಧಿತರಿಗೆ ಸೂಕ್ತ ಕಾನೂನು ಸಹಾಯ ಸಿಗುವಂತೆ ನೋಡಿಕೊಳ್ಳುಬೇಕು ಎಂದು ಅಮೆರಿಕ ಹೇಳಿದೆ. ಭಾರತ-ಬಾಂಗ್ಲಾದೇಶ ಬಾಂಧವ್ಯದಲ್ಲಿ ಹೆಚ್ಚುತ್ತಿರುವ ಒತ್ತಡದ…
Read More » -

ದೇವೇಗೌಡರು ಇರಲಿಲ್ಲ ಅಂದಿದ್ರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ -2028ರ ರಣರಂಗದಲ್ಲಿ ಎಲ್ಲವೂ ಗೊತ್ತಾಗುತ್ತೆ
ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್ನವರ ಕೊಡುಗೆ ಏನು? ದೇವೇಗೌಡರು ಇಲ್ಲ ಅಂದಿದ್ದರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಹೊಳೆನರಸೀಪುರದ ಶಾಸಕ ಹೆಚ್.ಡಿ ರೇವಣ್ಣ ಹೇಳಿದರು. ರಾಜಧಾನಿ…
Read More » -

ಬೆಂಗಳೂರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಪರಮೇಶ್ವರ್ ತೀವ್ರ ಅಸಮಾಧಾನ
ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ…
Read More » -

ಮುಡಾ ಕೇಸ್ : ಸಿಎಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದನ್ನ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು…
Read More » -

ಪುಷ್ಪ 2 ಸಿನಿಮಾ ಬಗ್ಗೆ ಅಲ್ಲು ಅರ್ಜುನ್ಗೆ ಮಗ ಪತ್ರದಲ್ಲಿ ಏನು ಬರೆದಿದ್ಧಾರೆ? ಪುತ್ರನ ಲೆಟರ್ ಶೇರ್ ಮಾಡಿದ ಬನ್ನಿ
ಪುಷ್ಪ ದಿ ರೂಲ್ ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿ ದಾಖಲೆಯತ್ತ ಮುನ್ನುಗುತಿದೆ. ಅಲ್ಲು ಅರ್ಜುನ್ ಅವರ ಮಗ ಅಲ್ಲು ಅಯಾನ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದ್ದಾರೆ. ಅಪ್ಪನಿಗಾಗಿ ಮಗ…
Read More » -

ಯತ್ನಾಳ್ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಶಿಸ್ತಿನ ಪಾಠ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ…
Read More » -

ಇರಾನ್ನ ತೈಲ ಸಾಗಿಸಿದ 2 ಭಾರತೀಯ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ
ಅಮೆರಿಕ ಇರಾನ್ನ ತೈಲ ಸಾಗಿಸುವ ಭಾರತದ ಎರಡು ಕಂಪನಿಗಳ ಮೇಲೆ ನಿರ್ಬಂಧ ವಿಧಿಸಿದೆ. ವಾಷಿಂಗ್ಟನ್: ಇಸ್ರೇಲ್ ವಿರುದ್ಧದ ಯುದ್ಧಕ್ಕೆ ನೇರವಾಗಿ ಧುಮುಕಿರುವ ಇರಾನ್ಗೆ ಆರ್ಥಿಕವಾಗಿ ಪೆಟ್ಟು ಕೊಡುವ…
Read More » -

ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ರಾಜೀನಾಮೆ
ದಕ್ಷಿಣ ಕೊರಿಯಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದೆ. ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ ನೀಡಿದ್ದಾರೆ. ಸಮರ ಕಾನೂನಿನ ಕಲ್ಪನೆಯ ಮಾಸ್ಟರ್ ಮೈಂಡ್ ಎಂದು ಅವರನ್ನು ಕರೆಯಲಾಗಿತ್ತು. ದಕ್ಷಿಣ…
Read More » -

ನಾಗ ಚೈತನ್ಯ-ಶೋಭಿತಾ ಮದುವೆ: ಸೊಸೆಗೆ ಅದ್ಧೂರಿ ಸ್ವಾಗತ ನೀಡಿದ ನಾಗಾರ್ಜುನ್
ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಬುಧವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದಂಪತಿಯ ವಿವಾಹದ ಚಿತ್ರಗಳು ಬಹಿರಂಗಗೊಂಡಿವೆ. ನಾಗಾರ್ಜುನ್ ಅವರು ಸೊಸೆಯನ್ನು ಕುಟುಂಬಕ್ಕೆ ಸ್ವಾಗತಿಸಿದರು ಮತ್ತು ಮಗ…
Read More » -

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಎರಡು ಬದಲಾವಣೆ ಖಚಿತ
India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯ ಡಿಸೆಂಬರ್ 6 ರಿಂದ ಶುರುವಾಗಲಿದೆ. ಹೊನಲು ಬೆಳಕಿನಲ್ಲಿ ನಡೆಯಲಿರುವ ಈ ಪಂದ್ಯವು ಭಾರತದ ಎರಡನೇ ವಿದೇಶಿ…
Read More » -

ಮನಿಶ್ ಮಲ್ಹೋತ್ರಾ ಬಳಿ ಬಟ್ಟೆ ಖರೀದಿಸಬೇಕಿದ್ರೆ ಜೇಬ್ ಗಟ್ಟಿ ಇರಬೇಕು; ಇವರು ಚಾರ್ಜ್ ಮಾಡೋದೆಷ್ಟು?
ಮನಿಶ್ ಬಳಿ ಸಾಮಾನ್ಯ ಲೆಹಂಗಾ ಖರೀದಿ ಮಾಡಬೇಕು ಎಂದರೆ ಒಂದರಿಂದ ಮೂರು ಲಕ್ಷ ರೂಪಾಯಿ ಪಾವತಿಸಲು ನೀವು ಸಿದ್ಧರಿರಬೇಕು. ಇದರ ಬೆಲೆ 15 ಲಕ್ಷ ರೂಪಾಯಿವರೆಗೂ ಹೋಗುತ್ತದೆ.…
Read More » -

ಹೊಸ ವರ್ಷ ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ
ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ ನ್ಯೂಸ್ ನೀಡಿದೆ. ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಚೀನಾದ ಚಾಲಕ ರಹಿತ ಮೆಟ್ರೋ ರೈಲು ಹೊಸ ವರ್ಷದಿಂದ ಸಂಚಾರ ಶುರು…
Read More » -

BSY ಮಾತನ್ನು ದಿಲ್ಲಿಯಲ್ಲೇ ಸ್ವಾಗತಿಸಿದ ಯತ್ನಾಳ್ : ಏಕಾಏಕಿ ಸಾಫ್ಟ್ ಆಗಲು ಕಾರಣವೇನು?
ಬೆಂಗಳೂರು: ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಯತ್ನಾಳ್, ಇಂದು ನವದೆಹಲಿಯಲ್ಲಿ ಶಿಸ್ತು…
Read More » -

ಕಳೆದೊಂದು ದಶಕದಿಂದ ನಾನು ಧೋನಿಯ ಜೊತೆ ಮಾತನಾಡುತ್ತಿಲ್ಲ: ಹರ್ಭಜನ್ ಸಿಂಗ್- ಕಾರಣ ಏನು?
ತಾವು ಮತ್ತು ಎಂಎಸ್ ಧೋನಿ ಪರಸ್ಪರ ಮಾತನಾಡುವುದಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ. ತಂಡದ ಮಾಜಿ ನಾಯಕ ಹಾಗೂ ತಾವು…
Read More » -

ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದುಹೋಗುತ್ತದೆಯೇ? ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು:: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ.…
Read More » -

‘ಪುಷ್ಪ 2’ಬೆಂಗಳೂರು ಇವೆಂಟ್ ಕ್ಯಾನ್ಸಲ್ ‘ಕಲೆಕ್ಷನ್ಗೆ ನಮ್ಮನ್ನ ಮರಿಬೇಡಿ, ಪ್ರಚಾರಕ್ಕೆ ನಮ್ಮನ್ನ ಕರೀಬೇಡಿ
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಸಿನಿಮಾವು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಬರುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲೇ ದೊಡ್ಡಮಟ್ಟದ…
Read More » -

ಮುಡಾ ಕೇಸ್ಗೆ ಹೊಸ ಟ್ವಿಸ್ಟ್;ಬರೋಬ್ಬರಿ ₹700 ಕೋಟಿ ಹಗರಣ..?
ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬಿರುಗಾಳಿ ಎಬ್ಬಿಸಿದ್ದು ಮುಡಾ ಸೈಟು ಅಕ್ರಮ ಹಂಚಿಕೆ ಆರೋಪದ ಪ್ರಕರಣ. ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ಈ…
Read More » -

ಮಹಾರಾಷ್ಟ್ರ:ನಾಳೆ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ಪೀಕರ
ಮುಂಬೈನಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ನಾಯಕ ದೇವೇಂದ್ರ…
Read More » -

ಗಾಜಿಪುರ್ ಗಡಿಯಲ್ಲಿ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾಹನ ತಡೆದ ಪೊಲೀಸರು
ಘಾಜಿಯಾಬಾದ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ವಾಹನವನ್ನು ಘಾಜಿಪುರ ಗಡಿಯಲ್ಲಿ ತಡೆಹಿಡಿಯಲಾಗಿದೆ. ಇಬ್ಬರೂ ನವದೆಹಲಿಯಿಂದ…
Read More » -

ರಾಜ್ಯ ಬಿಜೆಪಿ ಬಣ ಸಂಘರ್ಷ: ದೆಹಲಿಯತ್ತ ಮುಖಾಮಾಡಿದ ಆರ್. ಅಶೋಕ್
ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…
Read More » -

ಫ್ಯಾಷನ್ ಡಿಸೈನರ್ ಸಂಧ್ಯಾ ಸಾವು ಪ್ರಕರಣ ಬೇಲ್ ಗಾಗಿ ಹೈ ಕೋರ್ಟ್ ಮೆಟ್ಟಿಲೇರಿದ ಆರೋಪಿ
ಬೆಂಗಳೂರು: ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಯುವತಿ ಸಂಧ್ಯಾರ ಪ್ರಾಣ ತೆಗೆದಿದ್ದ ಆರೋಪಿ ಧನುಷ್ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲು ಏರಿದ್ದಾನೆ. ಜಾಮೀನಿಗಾಗಿ ಉಚ್ಚ ನ್ಯಾಯಾಲಯದ ಮೆಟ್ಟಿಲು ಏರಿದ…
Read More » -

ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ,ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ: ಡಿ.ಕೆ ಶಿವಕುಮಾರ್
ಮಂಡ್ಯ: ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ, ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ…
Read More » -

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್ಗೆ ಕ್ಷಣಗಣನೆ ಆರಂಭ..
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್ಗೆ ಕ್ಷಣಗಣನೆ ಆರಂಭ ಆಗಿದೆ. ಈ ಸಿನಿಮಾಗೆ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋಗಳನ್ನು ಇಡಲಾಗುತ್ತಿದೆ. ಈ ವೇಳೆ ಅಲ್ಲು ಅರ್ಜುನ್…
Read More » -

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಹುಸಿ ಬಾಂಬ್ ಇ ಮೇಲ್ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನ.30ರಂದು…
Read More » -

ಹೈಕಮಾಂಡಿಗೆ ನನ್ನ ವೀಕ್ನೆಸ್ ಮತ್ತು ಬಲ ಏನು ಎನ್ನುವುದು ಗೊತ್ತಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಹಾಸನದಲ್ಲಿ ಡಿಸೆಂಬರ್ 5 ರಂದು ಕಾಂಗ್ರೆಸ್ ಆಯೋಜಿಸಿರುವ ಸಮಾವೇಶದ ಹೆಸರನ್ನು ಬದಲಾಯಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ಎಂದು ಹೆಸರಿಡಲಾಗಿತ್ತು. ಇದೀಗ ಜನ ಕಲ್ಯಾಣ…
Read More » -

ಬಿಗ್ ಬಾಸ್ ಮನೆಯಲ್ಲಿ ರಜತ್ ಹೊಸ ಲುಕ್ ಹೇಗಿದೆ ನೋಡಿ..
ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಸಖತ್ ಹೈಲೈಟ್ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರು ನಡೆದುಕೊಳ್ಳುತ್ತಿರುವ ರೀತಿ. ಅವರು ಬಂದಾಗಿನಿಂದಲೂ ಸಖತ್ ರಗಡ್ ಆಗಿ ಆಟ…
Read More » -

ಅಮೃತಸರ: ಪಂಜಾಬ್ ಮಾಜಿ ಡಿಸಿಎಂ ಸುಖಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ! ವಿಡಿಯೋ ಇಲ್ಲಿದೆ
ಅಮೃತಸರ: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ಇಂದು ಬುಧವಾರ ಅಮೃತಸರದ ಸ್ವರ್ಣ ಮಂದಿರದ ಹೊರಗೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆಗೈಯಲು ಯತ್ನಿಸಿದ ಘಟನೆ ನಡೆದಿದೆ.…
Read More » -

ಇಂದು ಮಹಾ ಬಿಜೆಪಿ ಶಾಸಕಾಂಗ ಸಭೆ: ಮಹಾರಾಷ್ಟ್ರದ ಹೊಸ ಸಿಎಂ ಹೆಸರು ಘೋಷಣೆ
ಮುಂಬೈ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಇನ್ನೂ ನಡೆಯುತ್ತಿದೆ. ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ವಿಜಯ್…
Read More » -

‘ಪುಷ್ಪ 2’ 3ಡಿ ವರ್ಷನ್ ಈ ವಾರ ರಿಲೀಸ್ ಆಗಲ್ಲ; ಕಾರಣ ಇಲ್ಲಿದೆ
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ವಿಶ್ವಾದ್ಯಂತ ಲಕ್ಷಾಂತರ ಟಿಕೆಟ್ಗಳು ಮಾರಾಟ ಆಗಿದ್ದು, ರಿಲೀಸ್ಗೂ ಮುನ್ನವೇ ಬುಕಿಂಗ್ ಟಿಕೆಟ್ಗಳಲ್ಲಿ 100…
Read More » -

ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಸಿನಿಮಾ ರಿಲೀಸ್ಗೆ ಸಜ್ಜಾಗಿದೆ..
‘ಯುಐ’ ವಾರ್ನರ್ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ…
Read More » -

ಚುನಾವಣಾ ಬಾಂಡ್ ಬಹುಕೋಟಿ ಹಗರಣ ಆರೋಪ; ಬಿಜೆಪಿ ನಾಯಕರ ವಿರುದ್ಧ ಕೇಸ್ ರದ್ದು.!
ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್…
Read More »













































































































































