#Exclusive News
-

ಅವಧಿಪೂರ್ಣ ಸಿದ್ಧರಾಮಯ್ಯನವರೇ ಸಿಎಂ- ಶಾಸಕ ಅಬ್ಬಯ್ಯ ವಿಶ್ವಾಸ
ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ನಿಶ್ಚಿತ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದೆ ರಾಜಕೀಯ ಮಾಡಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ…
Read More » -

ಆರ್.ಅಶೋಕ್ ತಮ್ಮ ಪಕ್ಷದ ಒಳಜಗಳವನ್ನು ಸರಿಪಡಿಸಿಕೊಳ್ಳಲಿ- ಗೃಹ ಸಚಿವ ಪರಮೇಶ್ವರ
ಬೆಂಗಳೂರು: ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೇಕೆ ಬೇಕು. ಅವರ ಪಕ್ಷದಲ್ಲಿರುವ ವ್ಯತ್ಯಾಸ, ಜಗಳನ್ನು ಸರಿಪಡಿಸಿಕೊಳ್ಳಲಿ ಎಂದು ವಿಪಕ್ಷನಾಯಕ ಆರ್.ಅಶೋಕ್ ಅವರಿಗೆ ಗೃಹ ಸಚಿವ ಪರಮೇಶ್ವರ ಅವರು ತಿರುಗೇಟು…
Read More » -

ಎತ್ತಿನಹೊಳೆ ಯೋಜನೆಗೆ ಅರಣ್ಯ ಅನುಮತಿ ಪ್ರಸ್ತಾವನೆ ಸ್ಪಷ್ಟಿಕರಣ ಕೇಳಿದ ಕೇಂದ್ರ
ಸಕಲೇಶಪುರದಲ್ಲಿ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಏತ ಕಾಮಗಾರಿಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದ್ದಾರೆ. ಈ ಮಧ್ಯೆ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ವಾಸ್ತವಿಕ ವರದಿ…
Read More » -

ಹೆಡ್ಲೈನ್ ಮಾಸ್ತರ್ ಎಂದೇ ಪರಿಚಿತರಾಗಿದ್ದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ
ಬೆಂಗಳೂರು : ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.ಸಂಯುಕ್ತ ಕರ್ನಾಟಕದ ಸಂಪಾದಕರಾಗಿದ್ದ ವಸಂತ ನಾಡಿಗೇರ ಅವರು ಸೋಮವಾರ…
Read More » -

ಗಡುವಿನ ಒಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ನಿರ್ದಾಕ್ಷಿಣ್ಯ ಕ್ರಮ- ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಬೆಂಗಳೂರು:“ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸ ಬೆಳೆಸುತ್ತಿದ್ದು, ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ…
Read More » -

ಸರ್ವರ ಮನಸ್ಸಿಗೂ ಹತ್ತಿರವಾಗಲಿದೆ “ಸರ್ವಸ್ವ” ಹಾಡು
ಈ ಹಿಂದೆ “ಲೈಫ್ 360” ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್ ನಿರ್ಮಿಸಿರುವ “ಸರ್ವಸ್ವ” ಮ್ಯೂಸಿಕ್ ವಿಡಿಯೋ ಸಾಂಗ್ ಇತ್ತೀಚೆಗೆ…
Read More » -

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ
“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ…
Read More » -

ಬೀದಿಯಲ್ಲಿ ಚಿಕನ್ ಕಬಾಬ್ ಮಾರುತ್ತಿರುವ ಪಿಹೆಚ್ಡಿ ಸ್ಕಾಲರ್ ಪತ್ತೆ ಹಚ್ಚಿದ ಅಮೆರಿಕ ವ್ಲೋಗರ್!
ಚೆನ್ನೈ: ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಅನ್ನೋ ಮಾತು ಹೊಸದೇನಲ್ಲ. ಆದರೆ ಕಳೆದ ಹಲವು ವರ್ಷಗಳಿಂದ ರಾಜಕೀಯ ಕೆಸರೆರೆಚಾಟಕ್ಕೂ ದಾರಿಮಾಡಿಕೊಟ್ಟಿದೆ. ಡಿಗ್ರಿ ಮಾಡಿ ಪಕೋಡ ಮಾರಿ ಅನ್ನೋ…
Read More » -

ಗೌರಿ ಹಬ್ಬಕ್ಕೆ ಬಂತು “”ಗೋಪಿಲೋಲ ಓ ಶೋಕಿವಾಲ’ನ ಹಾಡಿಗೆ- ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮೆಚ್ಚುಗೆ
ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್.ಆರ್.ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್.ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರದ “ಗೋಪಿಲೋಲ ಓ ಶೋಕಿವಾಲ” ಎಂಬ…
Read More » -

ರಾಜ್ಯದಲ್ಲಿ ಹನಿಟ್ರ್ಯಾಪ್ ಜಾಲ..!ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್
ಕಲಬುರಗಿ: ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಸಕ್ರಿಯವಾಗಿದ್ದು, ಗ್ಯಾಂಗ್ನ ಸಂತ್ರಸ್ತೆಯೇ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಘಟನೆ ನಡೆದಿದೆ. ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಈ ಗ್ಯಾಂಗ್ನ ಟಾರ್ಗೆಟ್ ಆಗಿದೆ.…
Read More » -

ಗೌರಿ ಹಬ್ಬದಂದೇ ನಿಖಿಲ್ಗೆ ಸಿಕ್ತು ಸ್ಪೆಷಲ್ ಗಿಫ್ಟ್..! ಏನದು?
ಬೆಂಗಳೂರು: ಹೆಚ್ಎಮ್ಟಿ ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಮುಂದಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಇಂದು ಹೆಚ್ಎಮ್ಟಿ ವಾಚ್ ಗಿಫ್ಟ್ ನೀಡಿದ್ದಾರೆ. ಗೌರಿ ಹಬ್ಬದ ಹಿನ್ನಲೆಯಲ್ಲಿ…
Read More » -

ಮುಡಾ ಡೈವರ್ಟ್ ಮಾಡಲು ದರ್ಶನ್ ಕೇಸ್ ಫೋಟೋ ರಿಲೀಸ್- ಜೋಶಿ ಆರೋಪಕ್ಕೆ ಡಿಕೆ ಶಿವಕುಮಾರ್ ತಿರುಗೇಟು
ಬೆಂಗಳೂರು: ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣವನ್ನ ಮುಚ್ಚಿಹಾಕೋಕೆ ಕಾಂಗ್ರೆಸ್ ಅತಿದೊಡ್ಡ ಷಡ್ಯಂತ್ರವನ್ನೇ ಮಾಡಿದೆ. ಜೈಲಿನಲ್ಲಿ ದರ್ಶನ್ಗೆ ರಾಜ್ಯಾತಿಥ್ಯದ ಫೋಟೋ ಹೊರಬಿಟ್ಟಿದ್ದೇ ರಾಜ್ಯ ಸರ್ಕಾರ ಎಂಬ ಕೇಂದ್ರ…
Read More » -

ಲೈಟ್ಬಾಯ್ ಮೋಹನ್ ಕುಮಾರ್ ಬಿದ್ದು ಸಾವು- ಯೋಗರಾಜ್ ಭಟ್ ವಿರುದ್ಧ FIR ದಾಖಲು
ಬೆಂಗಳೂರು: ಮನದ ಕಡಲು’ ಶೂಟಿಂಗ್ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ಮ್ಯಾನ್ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಈ ಪ್ರಕರಣದ ಸಂಬಂಧವಾಗಿ ನಿರ್ದೇಶಕ…
Read More » -

ತಿಂಗಳಿಗೆ 10 ಸಾವಿರ ಕೊಡ್ತೀನಿ, ಲಿವ್ಇನ್ ರಿಲೇಷನ್ಶಿಪ್ನಲ್ಲಿ ಇರ್ತೀಯಾ ಅಂದ ರೇಣುಕಾಸ್ವಾಮಿ – ಚಾರ್ಜ್ಶೀಟ್ನಲ್ಲಿ ಉಲ್ಲೇಖ
ಬೆಂಗಳೂರು: ನಟ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ್ದ ಮೆಸೇಜ್ಗಳನ್ನು ರಿಟ್ರೈವ್ ಮಾಡಿರುವ ಪೊಲೀಸರು 17 ಸ್ಕ್ರೀನ್ಶಾಟ್ಗಳನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ಪ್ರಮುಖವಾಗಿ ರೇಣುಕಾಸ್ವಾಮಿ ತನ್ನ…
Read More » -

ಆಸ್ತಿ ವಿಚಾರಕ್ಕೆ ಸಹೋದರರ ಮಧ್ಯ ಕಚ್ಚಾಟ
ರಾಯಚೂರು: ಆಸ್ತಿ ವಿಚಾರಕ್ಕೆ ಸಹೋದರರ ಮಧ್ಯೆ ಹೊಡೆದಾಟ.ಕಲ್ಲಿನಿಂದ ತಲೆಗೆ ಜಜ್ಜಿ ರಸ್ತೆಯಲ್ಲಿ ಉರುಳಾಡಿಸಿ ಹೊಡೆದಾಡಿದ ಅಣ್ಣ-ತಮ್ಮಂದಿರು. ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನಡೆದಿರೋ ಘಟನೆ.ಕಿರಿಯ ಸಹೋದರ ಕೃಷ್ಣ…
Read More » -

ಗಣೇಶ ವಿಸರ್ಜನೆಗೆ ಕಾವೇರಿ ನೀರು ಬಳಕೆ ನಿಷೇಧ: ಬಿಡಬ್ಲ್ಯೂಎಸ್ಎಸ್ಬಿ ಎಚ್ಚರಿಕೆ]
ಬೆಂಗಳೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ. ಕುಡಿಯುವುದು ಮತ್ತು ದಿನನಿತ್ಯದ ಬಳಕೆಗೆ ಮಾತ್ರ ಕಾವೇರಿ ನೀರು ಬಳಸಬೇಕು. ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು. ಸಿಲಿಕಾನ್ ಸಿಟಿ…
Read More » -

ಪ್ರವಾಹ ಪೀಡಿತ ತೆಲುಗು ರಾಜ್ಯಗಳಿಗೆ 1 ಕೋಟಿ ದೇಣಿಗೆ ನೀಡಿದ ಐಕಾನ್ ಸ್ಟಾರ್ ಅಲ್ಲು ಅರ್ಜುನ್
ಭಾರಿ ಮಳೆಯಿಂದ ನಲುಗಿದ ತೆಲುಗು ರಾಜ್ಯಗಳ ವಿವಿಧ ಪ್ರದೇದ ಜನರ ನೆರವಿಗೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂದಿದ್ದು, ಎರಡೂ ರಾಜ್ಯಗಳ ನೆರೆ ಪೀಡಿತರಿಗಾಗಿ 1 ಕೋಟಿ…
Read More » -

ಸಿಸಿ ಟಿವಿ ಕಣ್ಗಾವಲಿನಲ್ಲಿ ಬಳ್ಳಾರಿ ಜೈಲು
ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲ್ ಗೆ ಶಿಫ್ಟ್ ಆಗಿರುವ ಹಿನ್ನಲೆ, ಸುಮಾರು ಹತ್ತು ದಿನ ಕಳೆದರು ನಿಲ್ಲದ ಅಭಿಮಾನಿಗಳ ರಂಪಾಟ. ಜೈಲು ಮುಖ್ಯ ದ್ವಾರ ಬಳಿ…
Read More » -

ಬೆಂಗಳೂರು ಕಬ್ಬನ್ ಪಾರ್ಕ್ನಲ್ಲಿ ಒಬ್ಬಂಟಿ ಯುವತಿಗೆ ಮರ್ಮಾಂಗ ತೋರಿಸಿದ ಫಯಾಜ್ ಪಾಷಾ!
ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಒಬ್ಬಂಟಿ ಯುವತಿ ಮುಂದೆ ಕಾಮುಕ ಫಯಾಜ್ ಪಾಷಾ ತನ್ನ ಮರ್ಮಾಂಗವನ್ನು ತೋರಿಸಿ ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ…
Read More » -

ಗಣೇಶ ಕಲೆಕ್ಷನ್ಗೆ ಸಂಸದ ಡಾ. ಮಂಜುನಾಥ್ ಬಳಿ ಬಂದ ಮಕ್ಕಳ ಸೈನ್ಯ, ಹೃದಯವಂತ ಎಷ್ಟು ಹಣ ಕೊಟ್ರು ನೋಡಿ
ಇದೀಗ ಸಂಸದರೂ ಆಗಿರುವಂತಹ ಡಾ. ಮಂಜುನಾಥ್ ತಮ್ಮ ಹೃದಯವಂತಿಕೆ, ಮಾನವೀಯ ಗುಣ, ಜನಪರ ಕಾಳಜಿ ಮೂಲಕವೇ ಗಮನ ಸೆಳೆದವವರು. ಇಂದಿಗೂ ತಮ್ಮ ಸರಳತೆಯಿಂದಲೇ ಹೃದಯವಂತ ಡಾ. ಮಂಜುನಾಥ್…
Read More » -

ಮಾಸ್ಕ್ ಹಾಕಿ ಬನ್ನಿ ಅಂತಿದ್ರು ಈಗ ನೋ ಮಾಸ್ಕ್
ಟೆಕ್ನಾಲಿಜಿ ಎಷ್ಟೇ ಮುಂದುವರಿದ್ರು ಕಳ್ಳರ ಕಾಟ ನಿಂತಿಲ್ಲ. ನಿತ್ಯ ಒಂದಲ್ಲ ಒಂದು ಕಳ್ಳತನ ಕೇಸ್ ಗಳು ವರದಿಯಾಗ್ತನೇ ಇರುತ್ತವೆ. ಅಂಗಡಿ, ಸೂಪರ್ ಮಾರ್ಕೆಟ್ ಗಲ್ಲಿ ಕಳ್ಳತನ ಕೇಸ್…
Read More » -

ಬೆಂಗಳೂರ ನಾಗರಿಕಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಸಂಪುಟ ಸಭೆ
ಬೆಂಗಳೂರ ನಾಗರಿಕಕರಿಗೆ ಸಚಿವ ಸಂಪುಟ ಸಭೆ ಗುಡ್ ನ್ಯೂಸ್ ಕೊಟ್ಟಿದೆ. ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ ಮಾಡಿ ಆದೇಶಿಸಿರುವ ಸರ್ಕಾರ, ನವೆಂಬರ್ 30ರವರಗೆ ಆದಾಯ ತೆರಿಗೆ…
Read More » -

ಬುಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆ ಕೆನ್ನೆಗೆ ಬಾರಿಸಿದ ಆಟೋ ಡ್ರೈವರ್-ವಿಡಿಯೋ ವೈರಲ್
ಬೆಂಗಳೂರು: ನಗರದಲ್ಲಿ ಆಟೋ, ಕ್ಯಾಬ್ ಚಾಲಕರು ಮತ್ತು ಸವಾರರ ಆಗಾಗ್ಗೆ ಸಣ್ಣ ಪುಟ್ಟ ಜಗಳ, ವಾಗ್ವಾದಗಳು ಸಾಮಾನ್ಯವಾಗಿರುತ್ತವೆ. ಇನ್ಯೂ ಕೆಲವು ಬಾರಿ ಸಂಕಷ್ಟಕದಲ್ಲಿ ಆಸರೆಯಾದ ಕ್ಯಾಬ್, ಆಟೋ…
Read More » -

ನೋಡ ನೋಡುತ್ತಲೇ ಧರೆಗುರುಳಿದ ಮರ- ಆಟೋ ಜಖಂ
ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಇಂದು ಭಾರಿ ಅನಾಹುತವೇ ನಡೆದು ಹೋಗಿದೆ. ಬೃಹದಾಕಾರದ ಡೇಂಜರ್ ಮರಗಳು ಉರುಳಿ ಬಿದ್ದಿದ್ದು ಸಾಲು ಸಾಲು ಅವಾಂತರ ಸೃಷ್ಟಿಸಿವೆ. ಜನರ ಸಾವಿನ ಬಳಿಕ…
Read More » -

ಹೇಮಾ ಕಮಿಟಿಯಂತೆ ಸ್ಯಾಂಡಲ್ವುಡ್ನಲ್ಲೂ ಸಮಿತಿ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ನಟಿ ಸಂಜನಾ
ಬೆಂಗಳೂರು: ಮಲಯಾಳಂ ಹೇಮಾ ಕಮಿಟಿಯಂತೆ ಸ್ಯಾಂಡಲ್ವುಡ್ನಲ್ಲೂ ಮಹಿಳೆಯರ ಸುರಕ್ಷತೆಗೆ ಕಮಿಟಿಯಾಗಬೇಕು ಎಂದು ನಟಿ ಸಂಜನಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಲೈಂಗಿಕ…
Read More » -

ವಿದ್ಯುತ್ ಬೇಡಿಕೆ ಹೆಚ್ಚಳದಿಂದ ಆತಂಕಕ್ಕೆ ಒಳಗಾದ ಬೆಸ್ಕಾಂ ಅಧಿಕಾರಿಗಳು
ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೆ. 7ರಂದು ಕರ್ನಾಟಕದಾದ್ಯಂತ ಗೌರಿ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈಗಾಗಲೇ ಸಾರ್ವಜನಿಕರು ಗಣೇಶೋತ್ಸವ ಆಚರಣೆಗೆ ಬೆಸ್ಕಾಂಗೆ ವಿದ್ಯುತ್…
Read More » -

ಹಗ್ಗದಿಂದ ಕಟ್ಟಿ ಹಾಕಿ ಲಾಠಿ ಪುಡಿಯಾಗುವರೆಗೂ ಹಲ್ಲೆ ಮಾಡಿದ: ಫೋಟೋ ವೈರಲ್
ರೇಣುಕಾಸ್ವಾಮಿ ಕೇಸ್ನಲ್ಲಿ ನಡೆದ ಕ್ರೌರ್ಯಕ್ಕೆ ಮತ್ತಷ್ಟು ಫೋಟೋಗಳು ಸಾಕ್ಷಿಯಾಗಿವೆ. ಒಂದೊಂದು ಫೋಟೋಗಳು ಬೇರೆ ಬೇರೆಯ ಕಥೆಗಳನ್ನೇ ಹೇಳುತ್ತಿವೆ. ಒಂದು ಫೋಟೋದಲ್ಲಿ ರೇಣುಕಾಸ್ವಾಮಿ ಶರ್ಟ್ ಬಿಚ್ಚಿಸಿ ಹಿಂಸೆ ಕೊಟ್ಟಿದ್ದಾರೆ.…
Read More » -

ಮುಡಾ ಹಗರಣ: ಅಕ್ರಮ ಎಸಗಿದ ಅಧಿಕಾರಿಗಳ ರಕ್ಷಣೆ ವಿರುದ್ಧ ಬಿಜೆಪಿ ಒಬಿಸಿ ಮೋರ್ಚಾ ಕಾನೂನು ಹೋರಾಟದ ಎಚ್ಚರಿಕೆ
ಮುಡಾದಲ್ಲಿ ಅಕ್ರಮ ಎಸಗಿದ ಅಧಿಕಾರಿಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಆರೋಪಿಸಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ. ಈ ವಿಚಾರವಾಗಿ ಸರ್ಕಾರದ…
Read More » -

ದರ್ಶನ್ ಆ್ಯಂಡ್ ಗ್ಯಾಂಗ್ ಹಲ್ಲೆಗೆ ಬಳಸಿದ 10ಕ್ಕೂ ಹೆಚ್ಚು ಫೋಟೋ ರಿಟ್ರೀವ್
ಬೆಂಗಳೂರು: ರೇಣುಕಾಸ್ವಾಮಿ ಕ್ರೂರ ಕೊಲೆ ಪ್ರಕರಣದ ಚಾರ್ಜ್ಶೀಟ್ ಅನ್ನು ಪೊಲೀಸರು ಕೋರ್ಟ್ಗೆ ತಲುಪಿಸಿದ್ದಾರೆ. 3991 ಪುಟಗಳ ಚಾರ್ಜ್ಶೀಟ್ನಲ್ಲಿ ಹಲವು ಭೀಕರ ಅಂಶಗಳನ್ನು ನಮೂದಿಸಲಾಗಿದೆ. ಚಾರ್ಜ್ಶೀಟ್ ಸಲ್ಲಿಕೆ ಬಳಿಕ ದರ್ಶನ್…
Read More » -

ಬರೋಬ್ಬರಿ 42 ಸಿಕ್ಸ್: IPL ಟೀಮ್ಗಳ ವಿಶ್ವ ದಾಖಲೆ ಸರಿಗಟ್ಟಿದ CPL ತಂಡಗಳು
CPL 2024: ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಮೂಡಿಬಂದ ಗರಿಷ್ಠ ಸಿಕ್ಸ್ಗಳ ಸಂಖ್ಯೆ 42. ಇಂತಹದೊಂದು ವಿಶ್ವ ದಾಖಲೆಯನ್ನು ನಿರ್ಮಿಸಿದ್ದು ಐಪಿಎಲ್ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ…
Read More » -

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಸದ್ಯಕ್ಕೆ ಸಂಪೂರ್ಣ ರಿಲೀಫ್ ದೊರೆಯುವ ಲಕ್ಷಣ ಕಾಣಿಸುತ್ತಿಲ್ಲ. ಪ್ರಕರಣದ ಸಿಬಿಐ ತನಿಖೆ ರದ್ದುಗೊಳಿಸಿದ ಕರ್ನಾಟಕ…
Read More » -

ಅತಿಹೆಚ್ಚು ತೆರಿಗೆ ಕಟ್ಟುವ ಭಾರತೀಯ ಕ್ರಿಕೆಟಿಗರು; ವಿರಾಟ್ ಕೊಹ್ಲಿ ನಂ. 1
ಬೆಂಗಳೂರು, ಸೆಪ್ಟೆಂಬರ್ 5: ಹೆಚ್ಚು ಆದಾಯ ಪಡೆಯುವ ಪ್ರತಿಯೊಬ್ಬ ವ್ಯಕ್ತಿ ಕೂಡ ಇನ್ಕಮ್ ಟ್ಯಾಕ್ಸ್ ಕಟ್ಟುವ ಹೊಣೆಗಾರಿಕೆ ಹೊಂದಿರುತ್ತಾರೆ. ಸೆಲಬ್ರಿಟಿಗಳಾದರೂ ಸರಿ ತೆರಿಗೆ ಕಟ್ಟಬೇಕು. ಭಾರತದಲ್ಲಿ 2023-24ರಲ್ಲಿ…
Read More » -

ಗಣಪತಿ ಹಬ್ಬ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ-ಅರವಿಂದ ಬೆಲ್ಲದ ಕಿಡಿ
ಗಣಪತಿ ಹಬ್ಬ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ ವಿಚಾರವಾಗಿ ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕಿಡಿ ಕಾರಿದ್ದಾರೆ. ಹಿಂದುಗಳ ಹಬ್ಬ ಬಂದ್ರೆ ಕಾಂಗ್ರೆಸ್ಗೆ ಕಾನೂನುಗಳು ನೆನಪಾಗ್ತವೆ,…
Read More » -

ಕನ್ನಡ ಇಂಡಸ್ಟ್ರಿಯಲ್ಲೂ ಲೈಂಗಿಕ ದೌರ್ಜನ್ಯ: CM ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ‘Fire’ ನಿಯೋಗ
ಮಲಯಾಳಂ ಚಿತ್ರರಂಗದಲ್ಲಿನ ಲೈಂಗಿಕ ದೌರ್ಜನ್ಯದ ಕುರಿತು ನ್ಯಾಯಮೂರ್ತಿ ಹೇಮಾ ಸಮಿತಿ ನೀಡಿರುವ ವರದಿ ಭಾರೀ ಚರ್ಚೆ ಹುಟ್ಟುಹಾಕಿದೆ. ಕನ್ನಡ ಚಿತ್ರರಂಗದಲ್ಲೂ ಇದೇ ಮಾದರಿಯ ಸಮಿತಿ ರಚನೆ ಮಾಡಬೇಕು…
Read More » -

ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ
ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಕೋವಿಡ್ ಹಗರಣದ ವರದಿ ಸರ್ಕಾರದ ಕೈ ಸೇರಿದೆ. ನ್ಯಾ.ಮೈಕಲ್ ಕುನ್ಹಾ ಮಧ್ಯಂತರ ವರದಿ ನೀಡಿದ್ದಾರೆ ಹಾಗೂ ವರದಿ…
Read More » -

ರಸ್ತೆಯಲ್ಲಿ ಸಿಕ್ಕ 1ಲಕ್ಷ ಮೌಲ್ಯದ ಬ್ರೇಸ್ ಲೈಟ್,ಮಾನವಿಯತೆ ಮರೆದ ಯುವಕ
ರಸ್ತೆಯಲ್ಲಿ ಸಿಕ್ಕಿದ್ದ ಒಂದು ಲಕ್ಷ ಮೌಲ್ಯದ ಬ್ರೇಸ್ ಲೈಟ್ ನ್ನು ಹಿಂದಿರುಗಿಸುವ ಮೂಲಕ ರೂಪೇಶ್ ಹಾಗೂ ರಾಜೇಶ್ ಎಂಬುವವರು ಮಾನವೀಯತೆ ಮೆರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ…
Read More » -

ಸ್ಟೋನಿ ಬ್ರೂಕ್ ಪಬ್ನಲ್ಲಿ ಪಾರ್ಟಿ ಸ್ಥಳ ಮಹಜರು-ಫೋಟೋ ರಿವೀಲ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆಗೂ ಮುನ್ನ ಪಾರ್ಟಿ ಮಾಡಿದ್ದ ಸ್ಟೋನಿ ಬ್ರೂಕ್ ಪಬ್ನಲ್ಲಿ ಆರೋಪಿ ದರ್ಶನ್ ಮತ್ತು ಗ್ಯಾಂಗ್ ಕರೆತಂದು ಪೊಲೀಸರು ಸ್ಥಳ ಮಹಜರು ಮಾಡಿಸಿರುವ ಫೋಟೋ ಕೂಡ…
Read More » -

ಗೂಗಲ್ಪೇ, ಫೋನ್ಪೇ ಮೂಲಕ ಆ್ಯಪ್ ಮೂಲಕ ಲಂಚ ಪಡೆಯುತ್ತಿದವರು ಲೋಕಾಯುಕ್ತರ ಬಲೆಗೆ ಬಿದಿದ್ದಾರೆ
ಬೆಂಗಳೂರು: ನೆಲಮಂಗಲ ನಗರಸಭೆ ಕಚೇರಿ, ತಾಲ್ಲುಕು ಕಚೇರಿ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸಿಬ್ಬಂದಿ ಗೂಗಲ್ಪೇ, ಫೋನ್ಪೇನಂತಹ ಯುಪಿಐ ಆ್ಯಪ್ಗಳ ಮೂಲಕ ಲಂಚ ಪಡೆಯುತ್ತಿದ್ದಾರೆ…
Read More » -

ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ, ನಾನು ಯಾವ ರೇಸ್ನಲ್ಲಿ ಇಲ್ಲ- ಆರ್.ವಿ.ದೇಶಪಾಂಡೆ
ಧಾರವಾಡ: ಸಿದ್ದರಾಮಯ್ಯ ಅವರು ಒಪ್ಪಿದಲ್ಲಿ ನಾನು ಮುಂದಿನ ಮುಖ್ಯಮಂತ್ರಿ ಆಗುವೆ ಎಂದು ಹೇಳಿದ್ದ ಹಿರಿಯ ಕಾಂಗ್ರೆಸಿಗ ಆರ್ ವಿ ದೇಶಪಾಂಡೆ ಇದೀಗ ನಾನು ಯಾವ ರೇಸ್ ನಲ್ಲೂ ಇಲ್ಲ…
Read More » -

ದರ್ಶನ್ ಆ್ಯಂಡ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ…
Read More » -

4 ಕೋಟಿ ರೂ ಸಾಲ ಆರೋಪಕ್ಕೆ ಸಚಿವ ಎಂಬಿ ಪಾಟೀಲ್ ಟಕಾಟಕ್ ಉತ್ತರ
ವಿಜಯಪುರ: ಚುನಾವಣೆ ಮುಗಿದ ತತಕ್ಷಣ ಬಾಗ್ಮನೆ ಡೆವಲಪರ್ಸ್ನ ಪಾಲುದಾರರ ಮತ್ತೊಂದು ಕಂಪನಿಯಾದ ವೈಗೈ ಇನ್ವೆಸ್ಟ್ಮೆಂಟ್ ಪ್ರೈ.ಲಿಗೆ ಬೆಂಗಳೂರಿನ ಡಿಫೆನ್ಸ್ ಎಸ್.ಇ.ಝಡ್ ಪಾರ್ಕ್ನಲ್ಲಿ ಅಂದಾಜು 160 ಕೋಟಿ ರೂ.…
Read More » -

ಸೀರೆ ಖರೀದಿಸುವ ನೆಪದಲ್ಲಿ ಕಳ್ಳಿಯರ ಕರಾಮತ್ತು- ಜೆ.ಪಿ.ನಗರ ಪೊಲೀಸರಿಂದ ಬಂಧನ
ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಸೀರೆ ಖರೀದಿಸುವ ನೆಪದಲ್ಲಿ ಅಂಗಡಿಗಳಿಗೆ ತೆರಳಿದ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಕ್ಷಣಾರ್ಧದಲ್ಲಿ ದುಬಾರಿ ಬೆಲೆಯ ರೇಷ್ಮೆ ಸೀರೆ ಕಳ್ಳತನ ಮಾಡಿ…
Read More » -

ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್-ಲೂಮಿನಲ್ ಟೆಸ್ಟ್ ನಲ್ಲಿ ಸ್ಫೋಟಕ ಸತ್ಯ
ಬಳ್ಳಾರಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಅವರ ಬಟ್ಟೆ ಮೇಲಿರುವ ರಕ್ತದ ಕಲೆಗಳನ್ನು ಪತ್ತೆ ಹಚ್ಚಲಾಗಿದೆ. ರೇಣುಕಾಸ್ವಾಮಿಯ ರಕ್ತದ ಕಲೆ ದರ್ಶನ್ ಬಟ್ಟೆ ಮೇಲೆ ಪತ್ತೆಯಾಗಿದ್ದು ಹೇಗೆ? ಆಲ್…
Read More » -

ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್-ನಗರ ಪೊಲೀಸ್ ಆಯುಕ್ತರಿಂದ CFSL ಬಗ್ಗೆ ಮಾತು
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 17 ಆರೋಪಿಗಳ ವಿರುದ್ಧ ಬೆಂಗಳೂರು ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಭದ್ರವಾದ ಬಾಕ್ಸ್ ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.…
Read More » -

ಖಾಸಗಿ ಬಸ್ ಗಳ ಸಂಚಾರದ ಮೇಲೆ ಹದ್ದಿನ ಕಣ್ಣಿಟ್ಟ ಸಾರಿಗೆ ಇಲಾಖೆ!
ಸೆಪ್ಟೆಂಬರ್ 6-7 ರಂದು ಗೌರಿ -ಗಣೇಶ ಹಬ್ಬದ ಹಿನ್ನಲೆ ಖಾಸಗಿ ಬಸ್ ಗಳ ಸಂಚಾರದ ಮೇಲೆ ಸಾರಿಗೆ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಖಾಸಗಿ ಬಸ್ ಮಾಲೀಕರಿಂದ ದುಬಾರಿ…
Read More » -

ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ
ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ಜೆ. ಎಸ್. ವಸಂತ್…
Read More » -

ಅನ್ನದಾತನ ಮೇಲೆ ಬರೆ ಎಳೆದ ಸರ್ಕಾರ-ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶ
ರಾಜ್ಯ ಸರ್ಕಾರ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿದೆ ಎಂದು ಮಾಜಿ ಸಿಎಂ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ…
Read More » -

ಆರೋಗ್ಯ ಇಲಾಖೆಯಲ್ಲಿ ನೂರಾರು ನಕಲಿ ನೌಕರರು
ಬೆಂಗಳೂರು: ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ಸಲ್ಲಿಸಿ ಸಹಸ್ರಾರು ಅಭ್ಯರ್ಥಿಗಳು ರಾಜ್ಯ ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ಗಿಟ್ಟಿಸಿಕೊಂಡಿರುವುದು ಬಯಲಾಗಿದೆ. ನಕಲಿ ಅಂಕಪಟ್ಟಿ ಸಲ್ಲಿಸಿ ಜಲಸಂಪನ್ಮೂಲ ಇಲಾಖೆಯ…
Read More » -

ಗ್ಯಾರಂಟಿ ಜಾರಿಗೆ ತಂದ ಹಿಮಾಚಲದಲ್ಲಿ ನೌಕರರ ವೇತನಕ್ಕೂ ಕತ್ತರಿ
ಶಿಮ್ಲಾ: ಅನೇಕ ಉಚಿತ ಗ್ಯಾರಂಟಿ ಯೋಜನೆ ಘೋಷಣೆ, ಹಳೆ ಪಿಂಚಣಿ ಯೋಜನೆ ಜಾರಿ ಬಳಿಕ ಭಾರೀ ಅರ್ಥಿಕ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿರುವ ಹಿಮಾಚಲ ಪ್ರದೇಶದಲ್ಲಿ ಇದೀಗ ಸರ್ಕಾರಿ ನೌಕರರ…
Read More » -

ದರ್ಶನ್ & ಗ್ಯಾಂಗ್ ವಿರುದ್ಧದ 3,991 ಪುಟಗಳ ಚಾರ್ಜ್ಶೀಟ್- ಚಾರ್ಜ್ಶೀಟ್ನಲ್ಲಿ ಏನಿದೆ?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ…
Read More » -

ಎಲೆಕ್ಟ್ರಿಕ್ ಸ್ಕೂಟರ್ ನಮ್ಮ ತಲೆಯನ್ನೂ ಕೆಡಿಸುತ್ತೆ, ಇವಿ ಸಾಕಪ್ಪ ಸಾಕು ಎಂದ ನಟ ಶಂಕರ್!
ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ದುಬಾರಿ. ಆದರೆ ಒಮ್ಮೆ ಹೂಡಿಕೆ ಮಾಡಿದರೆ ಬಳಿಕ ಸುಲಭ. ದುಬಾರಿ ಪೆಟ್ರೋಲ್ ಬೇಕಿಲ್ಲ. ಕಿಲೋಮೀಟರ್ಗೆ 30 ಪೈಸೆ, 50 ಪೈಸೆ ಖರ್ಚು.…
Read More » -

ಆವರಣದಲ್ಲಿ ನೀರು ನಿಂತುಕೊಂಡ ಪರಿಣಮವಾಗಿ ಶಾಲೆಗೆ ರಜೆ!
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಸಿಂದಬಂದಗಿ ಶಾಲೆಯ ಆವರಣದಲ್ಲಿ ನೀರು ನಿಂತುಕೊಂಡ ಪರಿಣಮವಾಗಿ ಶಾಲೆಗೆ ರಜೆ ನೀಡಲಾಗಿದೆ. ಸ್ವಲ್ಪ ಮಳೆಯಾದರೂ ಸಾಕು ಈ ಶಾಲೆಯ ಆವರಣದಲ್ಲಿ ನೀರು…
Read More » -

ಮನಸ್ಸು ಬದಲಿಸಿ ಟಿವಿ ಬೇಕು ಎಂದ ದರ್ಶನ್; ಹೆಚ್ಚಿತು ಚಾರ್ಜ್ಶೀಟ್ ಆತಂಕ
ಚಾರ್ಜ್ಶೀಟ್ ಬಗ್ಗೆ ದರ್ಶನ್ ಪದೇಪದೇ ಜೈಲಿನ ಸಿಬ್ಬಂದಿ ಬಳಿ ಕೇಳಿದ್ದಾರೆ. ಆದರೆ ಸೂಕ್ತ ಮಾಹಿತಿ ಸಿಕ್ಕಿಲ್ಲದ ಕಾರಣ ಟಿವಿ ಮೂಲಕ ತಿಳಿಯಲು ನಿರ್ಧರಿಸಿದ್ದಾರೆ. ಆದ್ದರಿಂದ ಇಷ್ಟು ದಿನ…
Read More » -

“ಜೀವನದಲ್ಲಿ ಎಲ್ಲವನ್ನೂ ಮಾಡಿ,ಮದುವೆ ಮಾತ್ರ ಅಗಬೇಡಿ..”, ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತಿ
ಗಾಜಿಯಾಬಾದ್ನಲ್ಲಿ ಪತ್ನಿ ಮತ್ತು ಆಕೆಯ ಕುಟುಂಬದ ಕಿರುಕುಳದಿಂದ ಬೇಸತ್ತ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಮುನ್ನ ‘ಮದುವೆಯಾಗಬೇಡಿ’ ಎಂದು ವಿಡಿಯೋ ಸಂದೇಶದಲ್ಲಿ ಹೇಳಿರುವ ಘಟನೆ ನಡೆದಿದೆ. ನಾನು…
Read More » -

ಬಹರೈಚ್ನಲ್ಲಿ ತೋಳಗಳ ದಾಳಿಯಿಂದ 34 ಮಂದಿಗೆ ಗಾಯ,‘ಆಪರೇಷನ್ ಭೇಡಿಯಾ’ ಆರಂಭಿಸಿದ ಉತ್ತರ ಪ್ರದೇಶ ಸರ್ಕಾರ
ದಾಳಿ ನಡೆಸುವ ತೋಳಗಳನ್ನು ಪತ್ತೆ ಹಚ್ಚಲು ಉತ್ತರ ಪ್ರದೇಶ ಪೊಲೀಸರು ಮತ್ತು ಅರಣ್ಯ ಇಲಾಖೆ ‘ಆಪರೇಷನ್ ಭೇಡಿಯಾ’ ಆರಂಭಿಸಿದೆ. ನಾಲ್ಕು ತೋಳಗಳನ್ನು ಈಗಾಗಲೇ ಸೆರೆಹಿಡಿಯಲಾಗಿದೆ, ಆದರೆ ಅದೇ…
Read More » -

ಯಶವಂತಪುರ To ಹೊಸೂರು ಮಾರ್ಗದಲ್ಲಿ ಪ್ರಯಾಣ ಮಾಡೋರಿಗೆ ರೈಲ್ವೆ ಇಲಾಖೆಯ ಗುಡ್ನ್ಯೂಸ್!
ಯಶವಂತಪುರದಿಂದ ಹೊಸೂರಿಗೆ ಹೊಸ ಮೆಮು ರೈಲು ಸೇವೆ ಆರಂಭವಾಗಲಿದೆ. ಬೆಳಗ್ಗೆ 10.45ಕ್ಕೆ ಯಶವಂತಪುರದಿಂದ ಹೊರಡುವ ರೈಲು ಮಧ್ಯಾಹ್ನ 12.30ಕ್ಕೆ ಹೊಸೂರು ತಲುಪಲಿದೆ. ಹೊಸೂರಿನಿಂದ ಸಂಜೆ 3.20ಕ್ಕೆ ಹೊರಡುವ…
Read More » -

ಇದು ಭಾರತದ ದುಬಾರಿ ಐಷಾರಾಮಿ ರೈಲು ,ಇದರ ಟಿಕೆಟ್ ಬೆಲೆಗೆ ಒಂದು ಕಾರನ್ನೇ ಖರೀದಿಸಬಹುದು
ಭಾರತದಲ್ಲಿ ಫೈವ್ ಸ್ಟಾರ್ ಹೋಟೆಲ್ಗಳಿಗಿಂತ ಹೆಚ್ಚು ಬೆಲೆ ಟಿಕೆಟ್ ಹೊಂದಿರುವ ರೈಲುಗಳಿವೆ. ಮಹಾರಾಜ ಎಕ್ಸ್ಪ್ರೆಸ್, ನಮ್ಮ ದೇಶದ ಅತ್ಯಂತ ದುಬಾರಿ ರೈಲುಗಳಲ್ಲಿ ಒಂದಾಗಿದೆ, ಇದರಲ್ಲಿ ಒಬ್ಬ ಪ್ರಯಾಣಿಕರಿಗೆ…
Read More » -

ನಜ್ರಿಯಾ-ಫಹಾದ್ ಫಾಸಿಲ್ ದಾಂಪತ್ಯಕ್ಕೆ 10 ವರ್ಷ,ಹೇಗಿತ್ತು ನೋಡಿ ಸೆಲೆಬ್ರೇಷನ್
ಫಹಾದ್ ಫಾಸಿಲ್ ಅವರು ಸೋಶಿಯಲ್ ಮೀಡಿಯಾದಿಂದ ದೂರ ಇರಲು ಬಯಸುತ್ತಾರೆ. ಆದರೆ, ನಜ್ರಿಯಾ ಅವರು ಇದಕ್ಕೆ ತದ್ವಿರುದ್ಧ. ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಆಗಾಗ…
Read More » -

ಫೇಕ್ ಪ್ರೆಗ್ನೆನ್ಸಿ ಅಂದೋರಿಗೆ ಬೆತ್ತಲೆ ಹೊಟ್ಟೆಯ ಫೋಟೋ ಹೊಡೆದು ಉತ್ತರ ಕೊಟ್ರಾ ದೀಪಿಕಾ?
ದೀಪಿಕಾ ಪಡುಕೋಣೆ ಪ್ರೆಗ್ನೆನ್ಸಿ ಫೋಟೋ ಶೂಟ್ ನೋಡಿ ಎಲ್ಲರೂ ಬೆಂಕಿ ಅಂತಿದ್ದಾರೆ. ಆ ಲೆವೆಲ್ಗಿದೆ ಈ ಫೋಟೋಶೂಟ್. ಇದರ ಹಿಂದಿರೋ ಸ್ಟೋರಿ ಏನ್ ಗೊತ್ತಾ? ದೀಪಿಕಾ ಪಡುಕೋಣೆ…
Read More » -

ಬಾಂಗ್ಲಾ ಮೂಲದ ಅಪ್ರಾಪ್ತೆಯರನ್ನ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ- ಮೂವರ ಬಂಧನ
ಬೆಂಗಳೂರು: ಅಪ್ರಾಪ್ತ ಹೆಣ್ಣು ಮಕ್ಕಳನ್ನ ಕಳ್ಳಸಾಗಣಿಕೆ ಮೂಲಕ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸರು…
Read More » -

ಟೀಚರ್ ಇಲ್ಲದೆ ಬಿಇಓ ಕಚೇರಿ ಧರಣಿ ಕುಳಿತ ವಿದ್ಯಾರ್ಥಿಗಳು
ಚಿಕ್ಕಮಗಳೂರು: ತಾಲೂಕಿನ ಹುಲುವತ್ತಿ ಗ್ರಾಮದ ಶಾಲೆಯಲ್ಲಿ ಟೀಚರ್ ಇಲ್ಲದ ಕಾರಣ ವಿದ್ಯಾರ್ಥಿಗಳು ಬಿಇಓ ಕಚೇರಿ ಬಳಿ ಬಂದು ಧರಣಿ ಕುಳಿತ್ತಿದ್ದಾರೆ. ಮುತ್ತೋಟಿ ಅರಣ್ಯ ವ್ಯಾಪ್ತಿಯಲ್ಲಿರುವ ಹುಲುವತ್ತಿ ಗ್ರಾಮದ…
Read More » -

ಕಲಬುರಗಿಯಲ್ಲಿ ಭಾರಿ ಮಳೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!
ಕಲಬುರಗಿ: ಉತ್ತರ ಒಳನಾಡಿನಲ್ಲಿ ಮಳೆಯು ಅಬ್ಬರಿಸುತ್ತಿದೆ. ಅದರಲ್ಲೂ ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ…
Read More » -

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್ ಸೆಟ್ ಅನ್ನು ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವರು ಬಿಇಎಂಎಲ್ ನ ಬೆಂಗಳೂರು ಸಂಕೀರ್ಣದಲ್ಲಿ ಅನಾವರಣಗೊಳಿಸಿದರು
ಬಿಇಎಂಎಲ್ ನ 9.2 ಎಕರೆ ರಫ್ತು ಮೀಸಲಾದ ಹ್ಯಾಂಗರ್ ಸೌಲಭ್ಯವನ್ನು ರೈಲ್ವೆ ಸಚಿವರು ಉದ್ಘಾಟಿಸಿದರು ವಂದೇ ಭಾರತ್ ಸ್ಲೀಪರ್ ಟ್ರೈನ್ ಸೆಟ್ ಅನೇಕ ಪ್ರಯಾಣಿಕ ಸ್ನೇಹಿ ವೈಶಿಷ್ಟ್ಯಗಳನ್ನು…
Read More » -

ಬಿಬಿಎಂಪಿ ಗುತ್ತಿಗೆದಾರರಿಂದ ಕಾಮಗಾರಿ ಬಂದ್ ಮಾಡಿ ಪ್ರತಿಭಟನೆ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರರಿಗೆ ಪಾಲಿಕೆ ಬಾಕಿ ಉಳಿಸಿಕೊಂಡಿರೋದು ಇದೀಗ ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣವಾಗಿಬಿಟ್ಟಿದೆ. ಕಳೆದ 2 ವರ್ಷದಿಂದ ಬರೋಬ್ಬರಿ…
Read More » -

ವಾರಾಂತ್ಯದಲ್ಲಿ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 15 ಮಂದಿಯನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಪೊಲೀಸರ ತಂಡ…
Read More » -

ಪೋಕ್ಸೋ ಕೇಸ್ನಲ್ಲಿ ಬಿಎಸ್ವೈಗೆ ಮತ್ತೆ ಸಂಕಷ್ಟ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಬಿಎಸ್ವೈ ವಿರುದ್ಧ ದಾಖಲಾಗಿ ತಣ್ಣಗಾಗಿದ್ದ ಬಾಲಕಿ ಮೇಲೆನ ಲೈಂಗಿಕ ದೌರ್ಜನ್ಯದ ಪೋಕ್ಸೋ…
Read More » -

ಇನ್ನೆರಡು ತಿಂಗಳಲ್ಲಿ KAS ಪರೀಕ್ಷೆ ಮರು ನಡೆಸಿ: KPSCಗೆ ಸಿದ್ದರಾಮಯ್ಯ ಆದೇಶ
ಬೆಂಗಳೂರು: 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಭಾಷಾಂತರದ ಎಡವಟ್ಟು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ಗುರಿಯಾದ…
Read More » -

ಮಿಸ್ಟರ್ ನಿರಾಣಿ ಬಾಗಲಕೋಟೆಗೆ ಬಂದೇ ಉತ್ತರ ನೀಡುವೆ- ಎಂ.ಬಿ.ಪಾಟೀಲ
ಬೆಂಗಳೂರು: ‘ನಾನು ವಿಜಯಪುರ ಜಿಲ್ಲೆಯವ ನನಗೂ ಭಾಷೆ ಗೊತ್ತಿದೆ. ಬಾಗಲಕೋಟೆಗೇ ಬಂದು ನಿನಗೆ ನಿನ್ನ ಭಾಷೆಯಲ್ಲೇ ಉತ್ತರ ನೀಡುವೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು…
Read More » -

ಬೆಂಗಳೂರಲ್ಲಿ ಮಿತಿಮೀರಿದ ಬೌಬೌ ಹಾವಳಿ-16888 ಮಂದಿಗೆ ನಾಯಿ ಕಡಿತ, ಮೂವರು ಬಲಿ
ಬೆಂಗಳೂರು: ನಗರದಲ್ಲಿ ರಕ್ಕಸ ನಾಯಿಗಳ ಆರ್ಭಟ ಮಿತಿ ಮೀರಿದೆ. ಗಲ್ಲಿ ಗಲ್ಲಿಗಳಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಕೇವಲ ಎಂಟು ತಿಂಗಳಲ್ಲಿ 16888 ನಾಯಿ ಕಚ್ಚಿದ ಪ್ರಕರಣಗಳು ದಾಖಲಾಗಿದೆ.…
Read More » -

ಅಪ್ಪಂಗೆ ಹುಟ್ಟಿದ್ರೆ ತೊಡೆ ತಟ್ಟಿ ಬಾರೋ ಎಂದ ಕಿಚ್ಚ ಸುದೀಪ್! ಬಾದ್ಷಾ ಹಿಂಗದ್ರಾ?
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ…
Read More » -

ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಕೇಸ್, ಬಂಧನ-ಬಿ.ವೈ.ವಿಜಯೇಂದ್ರ ಕಿಡಿ
ಬೆಂಗಳೂರು: ಅವ್ಯವಹಾರ, ಅಕ್ರಮಗಳ ವಿರುದ್ಧ ಧ್ವನಿ ಎತ್ತಿದರೆ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೆ ದಾವೆ, ಬಂಧನ. ಸರ್ಕಾರದ ಇಂತಹ ಷಡ್ಯಂತ್ರಗಳಿಗೆ ಬಗ್ಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
Read More » -

ಸ್ವರ್ಗಕ್ಕೆ ಹೋಗಲು ಭಯಸುವರು ಸಂಸ್ಕೃತ ಕಲಿಯಬೇಕು-ಸುಗುಣೇಂದ್ರ ತೀರ್ಥ ಸ್ವಾಮೀಜಿ
ಉಡುಪಿ: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ…
Read More » -

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್
ವಿಜಯಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯ್’ನನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಸಿಎಆರ್ ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು…
Read More » -

ಮಿಸ್ಟರ್ ನಿರಾಣಿ ಬಾಗಲಕೋಟೆಗೆ ಬಂದೇ ಉತ್ತರ ನೀಡುವೆ: ಎಂ.ಬಿ.ಪಾಟೀಲ
ಮಿ. ಮುರುಗೇಶ ನಿರಾಣಿ ಬಾಗಲಕೋಟೆಯಲ್ಲಿ ನೀನು ಮಾಡಿರುವ ಪತ್ರಿಕಾಗೋಷ್ಠಿಯನ್ನು ಗಮನಿಸಿದ್ದೇನೆ. ಸಿದ್ದಾರ್ಥ ಟ್ರಸ್ಟ್ ಗೆ ಯಾವುದೇ ರಿಯಾಯಿತಿ ಇಲ್ಲದೆ ಸಿಎ ನಿವೇಶನ ನೀಡಿದ್ದರೂ, ಎಐಸಿಸಿ ಅಧ್ಯಕ್ಷ ಶ್ರೀ…
Read More » -

ದರ್ಶನ್ ಧರಿಸಿದ್ದ ಟೀ ಶರ್ಟ್ನಿಂದ ಟ್ರೆಂಡಾಯಿತ್ತು ಪೂಮಾ ಟೀ ಶರ್ಟ್
ಬೆಂಗಳೂರು: ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ಮೇಲೆ ಅವರ ಕೈದಿ ನಂಬರ್ ಸಾಕಷ್ಟು ಪ್ರಚಾರ ಪಡೆದುಕೊಂಡಿತ್ತು. ಆದರೆ ಈಗ ಬಳ್ಳಾರಿ ಜೈಲಿಗೆ ಹೋಗುವಾಗ ದರ್ಶನ್…
Read More » -

ತಮ್ಮ ಮೊದಲ ಬೈಕ್ ಅನ್ನು ಹೊಸ ವಿನ್ಯಾಸದಲ್ಲಿ ಕಂಡು ಪುಳಕಿತರಾದ ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಬಹು ವರ್ಷಗಳ ನಂತರ ಮತ್ತೆ ತಮ್ಮ ಬೈಕ್ ಅನ್ನು ಕಂಡರೆ…
Read More » -

ಸಿದ್ದರಾಮಯ್ಯ ಮೈಸೂರು ಪ್ರವಾಸದ ರದ್ದು-ಕಾರಣ ಮುಡಾ ಕೇಸ್
ಬೆಂಗಳೂರು, ಸೆಪ್ಟೆಂಬರ್ 01: ಹೈಕೋರ್ಟ್ ಅಂಗಳದಲ್ಲಿ ಮುಡಾ ಕಾನೂನು ಸಮರ ನಡೆಯುತ್ತಿದೆ. ಈವರೆಗೆ ಎರಡು ಬಾರಿ ಹೈಕೋರ್ಟ್ನಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಸಂಬಂಧದ ವಿಚಾರಣೆ ಮುಂದೂಡಿಕೆ ಆಗಿದೆ. ಆದರೆ…
Read More » -

ಕೊಲ್ಲೂರು ಮೂಕಾಂಬಿಕೆ ದರ್ಶನ್ ಮಾಡಿದ ಜೂ ಎನ್ಟಿಆರ್, ರಿಷಬ್ ಶೆಟ್ಟಿ
ಉಡುಪಿ: ನಟರಾದ ಜ್ಯೂ.ಎನ್ಟಿಆರ್ ಮತ್ತು ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟ…
Read More » -

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ವಾಹನಗಳ ಸದ್ದು ಶುರು; ಎಲ್ಲಿ ಅಂತಿರಾ ಈ ಸ್ಟೋರಿ ಓದಿ.!
ಬೆಂಗಳೂರು: 3 ವರ್ಷಗಳ ಬಳಿಕ ರಾಜಧಾನಿಯಲ್ಲಿ ಮತ್ತೆ ಸಂಚಾರ ಪೊಲೀಸರ ಟೋಯಿಂಗ್ ವಾಹನಗಳು ಕಾರ್ಯಾಚರಣೆಗಿಳಿದಿದ್ದು, ಗಾಂಧಿನಗರದಲ್ಲಿ ಶುಕ್ರವಾರ ಒಂದೇ ದಿನ 30ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. ಜಂಟಿ ಆಯುಕ್ತ (ಸಂಚಾರ)…
Read More » -

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ,ಹಾಜರಾತಿ ಎರಡು ಕುಸಿತ,ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಚಾಟಿ
ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹಾಗೂ ಹಾಜರಾತಿ ಕಡಿಯಾಗುತ್ತಿದೆ. ಒಂದಲ್ಲ ಒಂದು ಕಾರಣಕ್ಕೆ ಕನ್ನಡ ಮಾದ್ಯಮ ಶಾಲೆಗಳು ಬಂದ್ ಆಗುತ್ತಿವೆ. ಇದು ಸರ್ಕರಿ ಶಾಲೆಗಳ ಪ್ರಗತಿ…
Read More » -

136 ಶಾಸಕರ ಮೇಲೆ ನಂಬಿಕೆ ಕಳಕೊಂಡ ಮುಖ್ಯಮಂತ್ರಿ – ಆರ್.ಅಶೋಕ್
ಬೆಂಗಳೂರು: ನಾವು ಸರಕಾರ ಬೀಳಿಸುವುದಿಲ್ಲ; ಬೀಳಿಸುವುದಿಲ್ಲ ಎಂದು ಪದೇಪದೇ ಹೇಳಿದರೂ ಕೂಡ ಸರಕಾರ ಬಿದ್ದು ಹೋಗುತ್ತದೆ ಎಂದು ಹೇಳಿಕೆ ಕೊಡುವ ಮೂಲಕ ಕಾಂಗ್ರೆಸ್ಸಿಗರು ತಮ್ಮ ಸರಕಾರವನ್ನೇ ದುರ್ಬಲಗೊಳಿಸುತ್ತಿದ್ದಾರೆ…
Read More » -

ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ…
Read More » -

ಹಿರಿಯ ರಾಜಕಾರಣಿ, ಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್ ನಿಧನ
ಬೆಂಗಳೂರು: ಮಾಜಿ ಸಚಿವ ಹಾಗೂ ಜನತಾ ಪರಿವಾರದ ಹಿರಿಯ ನಾಯಕ ಕೆ ಎಚ್ ಶ್ರೀನಿವಾಸ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸಾಗರ…
Read More » -

ಮುಡಾ ಚಲೋ ಮಾಡಿ.. ಕೈಮುಗಿದು ನನ್ನದು ತಪ್ಪಾಗಿದೆ ಎಂದು ಕೇಳಿ- ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಹಗಣನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ…
Read More » -

ಖಾತೆ ಮಾಡಲು ವಿಳಂಬ, ಅಧಿಕಾರಿಗಳ ವಿರುದ್ಧ ಗರಂ-ಲೋಕಾಯುಕ್ತ-ಎಸ್.ಪಿ.
ಚಿಂತಾಮಣಿ: ಸಾರ್ವಜನಿಕರಿಗೆ ಕಾನೂನು ರೀತಿಯಲ್ಲಿ ಆಗಬೇಕಾದ ಕೆಲಸಗಳು ವಿಳಂಬವಾಗದೆ ಮಾಡಿಕೊಡುವಂತೆ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ ಪಿ ಆಂಟೋನಿ ಜಾನ್ ತಿಳಿಸಿದರು. ನಗರದ ತಾಲೂಕು ಪಂಚಾಯಿತಿ…
Read More » -

ಸೂರ್ಯ- ಚಂದ್ರ ಒಟ್ಟಿಗೆ ಬಂದ್ರೆ ಸಮಸ್ಯೆ-ದರ್ಶನ್ ಬಗ್ಗೆ ಕಿಚ್ಚ ಹೇಳಿದ್ದಿಷ್ಟು
ಇಂದು ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಸುದ್ದಿಗೋಷ್ಠಿ ಕರೆದಿದ್ದರು. ಮುಂದಿನ ತಿಂಗಳು ಬರುವ ಹುಟ್ಟುಹಬ್ಬದ ವಿಚಾರವಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಈ ವೇಳೆ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿ ಪರಪ್ಪನ…
Read More » -

ಶಂಭು ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆಗೆ ವಿನೇಶ್ ಫೋಗಟ್ ಬೆಂಬಲ
ಒಲಿಂಪಿಯನ್ ವಿನೇಶ್ ಫೋಗಟ್ ಅವರು ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿಗಾಗಿ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು ಆಗಸ್ಟ್ 31…
Read More » -

ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್…
Read More » -

POP ಗಣೇಶ ತಯಾರಿಕೆ ಗೋಡೌನ್ ಮೇಲೆ BBMP ಅಧಿಕಾರಿಗಳ ದಾಳಿ
ಬೆಂಗಳೂರು:ಪಿಓಪಿ ಹಣೇಶ ತಯಾರಿಕೆ, ಮಾರಾಟಕ್ಕೆ ನಿಷೇಶವಿದೆ. ಹೀಗಿದ್ದರೂ ಬೆಂಗಳೂರಲ್ಲಿ ಪಿಓಪಿ ಗಣೇಶ ಮೂರ್ತಿಯನ್ನು ತಯಾರಿಕೆ ಮಾಡುತ್ತಿದ್ದಂತ ಗೋಡೌನ್ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಬಳಿಕ…
Read More » -

ಬಡವರ ಮೇಲೆ ಬೆಸ್ಕಾಂ ಬ್ರಹ್ಮಾಸ್ತ್ರ-ಸೆ 1 ರಿಂದ ನಿಯಮಗಳು ಜಾರಿ
ಬೆಂಗಳೂರು: ಗಡುವು ಮುಗಿದ್ರೂ ಬಿಲ್ ಪಾವತಿಸದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ತಿಳಿಸಿದೆ. ಆ ಮೂಲಕ ಗ್ರಾಹಕರಿಗೆ ವಿದ್ಯುತ್ ಸಂಪರ್ಕ…
Read More » -

ಭಾರತ ಅಂಡರ್ 19 ತಂಡಕ್ಕೆ ಸಮಿತ್ ದ್ರಾವಿಡ್ ಆಯ್ಕೆ
ಭಾರತದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಕಿರಿಯರ ತಂಡದ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾ ಕಿರಿಯರ ಬಳಗವನ್ನು ಹೆಸರಿಸಲಾಗಿದೆ. ಈ ತಂಡಗಳಲ್ಲಿ ಕರ್ನಾಟಕದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ…
Read More » -

ಓಡಾಡೋದು ವಿಮಾನದಲ್ಲಿ ಮಾಡೋದು ಮಾತ್ರ ಕಳ್ಳತನ.!
ಬೆಂಗಳೂರು: ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ದಂಪತಿ ಸೇರಿ ಮೂವರು ಅಂತರರಾಜ್ಯ ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶ ಮೂಲದ ಅಕ್ಬರ್,…
Read More » -

ಟಾಲಿವುಡ್ ಸಿನಿಮಾದಲ್ಲಿ ಹೀರೋ ಆಗ್ತಾರ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಸೋಶಿಯಲ್ ಮಿಡಿಯಾ ಸೆನ್ಸೇಷನ್ ಆಗಿದ್ದವರು. ದಿಢೀರ್ ರಾಜಕಾರಣ ಪ್ರವೇಶಿಸಿದ ಅವರು ಸದ್ಯ ಶಾಸಕರಾಗಿರುವ ಜೊತೆಗೆ ತಮ್ಮದೇ ಸ್ಟೈಲಿನಿಂದ ಜನಮನ್ನಣೆ ಗಳಿಸಿದವರು.ಅದರಲ್ಲೂ ಇವರ…
Read More » -

ಕಾಣೆಯಾಗಿದ್ದವಳು 3 ದಿನ ಬಾವಿಯಲ್ಲಿದ್ದು ಬದುಕಿ ಬಂದಿದ್ದೆ ರೋಚಕ ಕಥೆ
ಗದಗ: ಕಾಣೆಯಾಗಿದ್ದ ಮಹಿಳೆ ಮೂರು ದಿನಗಳ ಕಾಲ 60 ಅಡಿ ಆಳದ ಬಾವಿಯಲ್ಲಿದ್ದು, ಬದುಕಿ ಬಂದಿರುವ ರೋಚಕ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ತೋಟಗಂಟಿ ಗ್ರಾಮದಲ್ಲಿ ನಡೆದಿದೆ.…
Read More » -

ಬೆಂಗಳೂರಿಗೆ ತಿಪ್ಪಗೊಂಡನಹಳ್ಳಿ ಜಲಾಶಯ ನೀರು ಪೂರೈಕೆ ಪುನಃ ಪ್ರಾರಂಭ
ಬೆಂಗಳೂರು: ಈ ಬಾರಿ ಉತ್ತಮ ಮುಂಗಾರು ಮಳೆಯಿಂದಾಗಿ 12 ವರ್ಷಗಳ ಬಳಿಕ ಮತ್ತೆ ತಿಪ್ಪಗೊಂಡನಹಳ್ಳಿ ಜಲಾಶಯದಿಂದ ಬೆಂಗಳೂರು ಪಶ್ವಿಮ ಭಾಗಕ್ಕೆ ಸಪ್ಲೈ ಮಾಡಲಾಗಿದ್ದು, ಬೆಂಗಲೂರು ಪಶ್ಚಿಮಕ್ಕೆ 35…
Read More » -

ದರ್ಶನ್ಗೆ ರಾಜಾತಿಥ್ಯ: ಕೊಲೆ ಆರೋಪಿ ದರ್ಶನ್ ಹೊಸ ಜೈಲಿಗೆ ಶಿಫ್ಟ್
ಜೈಲಿನಲ್ಲಿ ದರ್ಶನ್ಗೆ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಕೊಲೆ ಆರೋಪ ಹೊತ್ತಿರುವ ಕನ್ನಡ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಗುರುವಾರ ಬೆಳಗ್ಗೆ ಬಳ್ಳಾರಿ…
Read More » -

ಚನ್ನಪಟ್ಟಣ ಉಪಚುನಾವಣೆ-ಬಿಜೆಪಿ, ಜೆಡಿಎಸ್ ಪ್ರಹ್ಲಾದ್ ಜೋಶಿ ಜೊತೆ ಸಭೆ
ನವದೆಹಲಿ: ಚನ್ನಪಟ್ಟಣದಲ್ಲಿ ಹಿಡಿತ ಉಳಿಸಿಕೊಳ್ಳಲು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ರಣತಂತ್ರ ಹೂಡುತ್ತಿದ್ದಾರೆ. ತಮ್ಮ ಪುತ್ರ ಅಥವಾ ಜೆಡಿಎಸ್ಗೆ ಉಪಚುನಾವಣೆಯಲ್ಲಿ ಟಿಕೆಟ್ ಕೊಡಿಸುವ ಯತ್ನದಲ್ಲಿದ್ದಾರೆ. ಆದರೆ, ಟಿಕೆಟ್ಗಾಗಿ ಹೋರಾಟಕ್ಕಿಳಿದಿರುವ…
Read More » -

ಕಿಚ್ಚ ಸುದೀಪ್ ಮತ್ತು ಅನುಪ್ ಭಂಡಾರಿ ಮತ್ತೆ ಒಂದಾಗಲಿದ್ದಾರೆ- ಘೋಷಣೆ ಬರ್ತ್ಡೇ ದಿನ ಹೊಸ ಸಿನಿಮಾ ಘೋಷಣೆ
ಅನೂಪ್ ಭಂಡಾರಿ ಅವರು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ನಿರ್ದೇಶನ ಮಾಡಿದ್ದರು. ಈಗ ಅವರು ಮತ್ತೊಮ್ಮೆ ಕಿಚ್ಚನ ಜೊತೆ ಕೈ ಜೋಡಿಸಿದ್ದಾರೆ. ಸುದೀಪ್ ಬರ್ತ್ಡೇ ದಿನ…
Read More » -

ಕೇಂದ್ರ ವಖ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ವಖ್ಫ್ ಬೋರ್ಡ್ ವಿರೋಧ
ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ನಿರ್ಣಯಬೆಂಗಳೂರು : ಕೇಂದ್ರದ ಉದ್ದೇಶಿತ ವಖ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಖ್ಫ್ ಬೋರ್ಡ್ ವಿರೋಧ ವ್ಯಕ್ತ ಪಡಿಸಿದೆ.ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯ…
Read More » -

ಶಾಸಕ ಪ್ರದೀಪ್ ಈಶ್ವರ್ಗೆ ಟಾಲಿವುಡ್ನಲ್ಲಿ ಬೇಡಿಕೆ, ಚಿರಂಜೀವಿ ಜೊತೆ ನಟಿಸಲು ಆಫರ್
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿಯ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿದ್ದರು. ಇವರ ಜತೆ ಇವರ ಮಾತುಗಳು ಸಹ ಮಾತುಗಳು ಗೆದ್ದಿದ್ದವು.…
Read More » -

ರಚಿತಾರಾಮ್ ಬಳ್ಳಾರಿಗೆ ಕಾಲಿಡಂಗಿಲ್ಲ…ಖಾಕಿ ಕಟ್ಟುನಿಟ್ಟು !
ರಚಿತಾರಾಮ್ ಬಳ್ಳಾರಿಗೆ ಕಾಲಿಡಂಗಿಲ್ಲ…ಖಾಕಿ ಕಟ್ಟುನಿಟ್ಟು ! ದರ್ಶನ್ ಒಬ್ಬಂಟಿ…ಖಾಕಿ ಹಾಕಲಿದೆ ಇನ್ನೊಂದು ಪಟ್ಟು ! ವಾ.ಓ: ಪರಪ್ಪನ ಅಗ್ರಹಾರಕ್ಕೆ ದರ್ಶನ್ ಕಾಲಿಟ್ಟಾಗ ಅಯ್ಯಯ್ಯೋ…ಅದೆಷ್ಟು ಜನ ಬಾಯಿ ಬಡಿದುಕೊಂಡರು…
Read More » -

ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ-HD ದೇವೇಗೌಡರು
ನವದೆಹಲಿ/ಶ್ರೀನಗರ: ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು…
Read More » -

ಹುಳಬಿದ್ದ ಆಹಾರ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ
ಯಾದಗಿರಿ: ಕಲುಷಿತ ಆಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಪ್ರಕರಣ ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸುರಪುರ ಗ್ರಾಮದ ವಸತಿ ನಿಲಯದಲ್ಲಿ ನಡೆದಿದೆ. ಈ…
Read More » -

ಎ9 ಧನರಾಜ್ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್
ಧಾರವಾಡ: ನಟ ದರ್ಶನ್ ಆಂಡ್ ಗ್ಯಾಂಗ್ನ ಎ9 ಆರೋಪಿ ಧನರಾಜ್ ಅವರನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಈ ಕುರಿತು ಜೈಲು ಅಧಿಕಾರಿ ಮಹಾದೇವ ನಾಯಕ…
Read More » -

ಬಿಲ್ಲು ಬಾಣ, ಗದೆ ಸಂಕೇತ ತೆರವು ‘ಫ್ರೀಡಂ ಟಿವಿ ಇಂಪ್ಯಾಕ್ಟ್’
ಕೊಪ್ಪಳ: ಬೀದಿ ದೀಪದ ಕಂಬಗಳಲ್ಲಿ ಬಿಲ್ಲು ಬಾಣ, ಗದೆ ಮತ್ತು ತಿರುಪತಿ ತಿಮ್ಮಪ್ಪನ ಸಂಕೇತ ವಿವಾದದ ಸ್ವರೂಪ ಪಡೆದುಕೊಂಡಿದ್ದ ವಿಚಾರಕ್ಕೆ ಬ್ರೇಕ್ ಬಿದ್ದಿದೆ. ಫ್ರೀಡಂಯ ವರದಿ ಬೆನ್ನಲ್ಲೆ…
Read More » -

ವಿಶ್ವದ ಬಲಿಷ್ಠ ಸೇನೆಗಳಿಗೂ ನಡುಕ ಹುಟ್ಟಿಸಬಲ್ಲ ಭಾರತದ ಮಹಾಅಸ್ತ್ರ ಇದು!!
ಧ್ವನಿಯ ವೇಗಕ್ಕಿಂತ ಮೂರು ಪಟ್ಟು ಹೆಚ್ಚು ವೇಗದಲ್ಲಿ ಸಾಗುವ ಭಾರತದ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್ ಈಗ ವಿಶ್ವದ ಅತ್ಯಂತ ವೇಗದ ಕ್ಷಿಪಣಿ ಎಂದು ಪರಿಗಣಿಸಲಾಗಿದೆ. ಈ…
Read More » -

16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು,…
Read More » -

ದರ್ಶನ್ರನ್ನು ಭೇಟಿ ಮಾಡಿದ್ದಕ್ಕೆ ಮತ್ತೆ ಎಸಿಪಿ ಕಚೇರಿಗೆ ಹಾಜರಾದ ಚಿಕ್ಕಣ್ಣ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ…
Read More » -

ಐಸಿಸಿ ನೂತನ ಅಧ್ಯಕ್ಷ ಜಯ್ ಶಾ ಒಟ್ಟು ಸಂಪತ್ತು ಎಷ್ಟು? ಅಮಿತ್ ಶಾ ಪುತ್ರನ ಎಜುಕೇಷನ್ ಏನು?
ಬಿಸಿಸಿಐ ಕಾರ್ಯದರ್ಶಿಯಾಗಿ ಸೈ ಎನಿಸಿಕೊಂಡಿರುವ ಜಯ್ ಶಾ ಇದೀಗ, ಜಾಗತಿಕ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬನ್ನಿ ನಾವಿಂದು ಅಮಿತ್ ಶಾ ಅವರ ಒಟ್ಟು…
Read More » -

ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ-ಡಿಕೆ ಶಿವಕುಮಾರ್
ಸಕಲೇಶಪುರ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…
Read More » -

ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ದೆಲ್ಲಿ ತಲುಪಿದ್ದ ಬಿಜೆಪಿ ನಿಯೋಗ
ಬೆಂಗಳೂರು:ವಿಪಕ್ಷ ನಾಯಕ ಅರ್,ಅಶೋಕ ನೇತೃತ್ವದ ಬಿಜಿಪಿ ನಿಯೋಗ ಬುಧವಾರ ದಿಲ್ಲಿಗೆ ತಲುಪಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವೂ ಸೇರಿದಂತೆ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ವರಿಷ್ಠರ…
Read More » -

ಕೊರಿಯೋಗ್ರಾಫರ್ ನವ್ಯಾಶ್ರೀಯನ್ನು ಬಲಿ ತೆಗೆದುಕೊಂಡ ರೀಲ್ಸ್..!
ಬೆಂಗಳೂರು: ಜೀವನಪೂರ್ತಿ ಕಷ್ಟ ಸುಖಗಳಲ್ಲಿ ಜೊತೆಯಾಗಿರುತ್ತೇನೆ ಎಂದು ಪ್ರೀತಿಸಿ ಮದುವೆಯಾದ ಸುರಸುಂದರಾಂಗಿ ಹೆಂಡತಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಆಕೆಯ ಗಂಡನೇ ಭೀಕರವಾಗಿ ಚಿತ್ರಹಿಂಸೆ ಕೊಟ್ಟು ಕೊಲೆ…
Read More » -

ಬಳ್ಳಾರಿಯಲ್ಲಿ ದರ್ಶನ್ ಕೈದಿ ನಂ.511
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ…
Read More » -

ಚಿಕ್ಕಣ್ಣಗೆ ಎಸಿಪಿ ಚಂದನ್ ಗ್ರಿಲ್..!
ಕನ್ನಡದ ಖ್ಯಾತ ನಟ ದರ್ಶನ್ ಸೇರಿದಂತೆ ಹಲವರನ್ನು ಬಂಧಿಸಿರುವ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಇದೀಗ ಎಸಿಪಿ ಚಂದನ್ ಮುಂದೆ ಎರಡನೇ ಭಾರೀ ವಿಚಾರಣೆಗೆ ನಟ ಚಿಕ್ಕಣ ವಿಚಾರಣೆಗೆ…
Read More » -

ಕೋಲ್ಕತ್ತಾ ವೈದ್ಯೆ ಪ್ರಕರಣದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಕ್ರೋಶ
ನಿರ್ಭಯಾ ಪ್ರಕರಣದ ನಂತರ ಇಡೀ ದೇಶವೇ ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.ಇನ್ನೂ ಸಹಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ತಮ್ಮ…
Read More » -

ಸಿಎಂ-ತಿಮ್ಮಾಪುರ್ ಅಬಕಾರಿ ವಿಚಾರವಾಗಿ ಜಟಾಪಟಿ
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ತಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ-ಸಚಿವ ಆರ್.ಬಿ.ತಿಮ್ಮಾಪುರ ನಡುವೆ ಜಟಾಪಟಿ ನಡೆದಿದೆ. ಅಬಕಾರಿ ಇಲಾಖೆ ವರ್ಗಾವಣೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪದ ಕೇಳಿ…
Read More » -

ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಬಿಸಿಯ ನಡುವೆ, ಜೊತೆಯಾದ ಡಿಕೆಶಿ-ರಾಜ್ಯಪಾಲ
ಬೆಂಗಳೂರು: ರಾಜಕೀಯ ಬೇರೆ, ರಾಜಕೀಯೇತರ ಕಾರ್ಯಕ್ರಮಗಳು ಬೇರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದಲ್ಲಿಂದು ( ಆಗಸ್ಟ್ 28) ಖಾಸಗಿ…
Read More » -

ಕನ್ನಡದ ಹೆಸರಲ್ಲಿ ಬ್ರಾಹ್ಮಣರ ವಿರುದ್ಧ ಹರಿಹಾಯ್ದ ಹಂಸಲೇಖ! ವಿಡಿಯೋ ವೈರಲ್
ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೊಧ ವ್ಯಕ್ತವಾಗುತ್ತಿದೆ. ಅದಲ್ಲೂ ಬ್ರಾಹ್ಮಣ…
Read More » -

12 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲು ಮುಂದಾದ ಸರ್ಕಾರ
ಬೆಂಗಳೂರು: ಅನರ್ಹತೆಯ ಹಣೆಪಟ್ಟಿಯಲ್ಲಿ ಬಿಪಿಎಲ್ ಕಾರ್ಡ್ ಗ್ಯಾರಂಟಿಗಳ ಪರಿಷ್ಕರಣೆಗೆ ಸರ್ಕಾರ ಕೈ ಹಾಕಿದು ಸುಮಾರು 12 ಲಕ್ಷ ಕಾರ್ಡ್ಗಳನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಇದರೊಂದಿಗೆ ಇವರಿಗೆ ಸಂದಾಯವಾಗುತ್ತಿದ್ದ…
Read More » -

ಸಿನಿಮೀಯ ಮಾದರಿಯಲ್ಲಿ ನಗರಸಭೆ ಗದ್ದುಗೆ ಏರಿದೆ-ಜೆಡಿಎಸ್-ಬಿಜೆಪಿ
ಮಂಡ್ಯ: ನಗರಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಎದುರಾಗಿ ಕೊನೆಗೆ ಸಿನಿಮೀಯ ಮಾದರಿಯಲ್ಲಿ ಜೆಡಿಎಸ್-ಬಿಜೆಪಿ ಮಂಡ್ಯ ನಗರಸಭೆ ಗದ್ದುಗೆ ಏರಿದೆ. ಹಳ್ಳಿ ಎಲೆಕ್ಷನ್…
Read More » -

ಸೂಪರ್ ಸ್ಟಾರ್ ರಜನಿಕಾಂತ್ ಕೂಲಿ ಚಿತ್ರದಲ್ಲಿ ಬಾಲಿವುಡ್ ಸ್ಟಾರ್ ಅಮಿರ್ ಖಾನ್ ಎಂಟ್ರಿ
ರಜಿನಿಕಾಂತ್ ನಟೆನಯ ಕೊಲಿ ಚಲನಚಿತ್ರಕೆ ಬಾಲಿವುಡ್ ನಟ ಎಂಟ್ರಿ ಕೊಟ್ಟಿದ್ದಾರೆ, ಲೋಕೇಶ್ ಕನಕರಾಜ್ ನಿರ್ದೇಶನದ ಕೂಲಿ ಸಿನಿಮಾಕ್ಕೆ ಬಾಲಿವುಡ್ ನಟ ಅಮಿರ್ ಖಾನ್ ಎಂಟ್ರಿ ಕೊಟ್ಟಿದ್ದಾನೆ .…
Read More » -

ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಜಕೀಯವಾಗಿ ಮುಗಿಸಲು ಯತ್ನ : ಬಸವರಾಜ ಬೊಮ್ಮಾಯಿ
ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ…
Read More » -

ದರ್ಶನ್ಗೆ ಬಗ್ಗೆ ಸುಮಲತಾ ಹೇಳಿದ್ದೇನು..?
ಬೆಂಗಳುರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ಮಾದ್ಯಮಗಳೊಂದಿಗೆ ಸುಮಲತಾ ಅವರು ಮಾತನಾಡಿ, ಇದು ಕೇವಲ…
Read More » -

ಇಂದೇ ಶಿರಾ ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.…
Read More » -

ವಿಶ್ವನಾಥ್ ಅವರ ಪುತ್ರಿ ವಿವಾಹ ನಿಶ್ಚಿತಾರ್ಥದಲ್ಲಿ ಭಾಗಿಯಾದ ಡಿ.ಕೆ.ಶಿವಕುಮಾರ್
ಬೆಂಗಳೂರು: ಖಾಸಗಿ ಹೋಟೆಲ್ನಲ್ಲಿ ಬುಧವಾರ ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ…
Read More » -

ಪಕ್ಷದ ವಹಿಸಿದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ: ಗೃಹ ಸಚಿವ ಪರಮೇಶ್ವರ
ಬೆಂಗಳೂರು: ನಾನು ಕಾಂಗ್ರೆಸ್ನ ಶಿಸ್ತಿನ ಸಿಪಾಯಿ. ಪಕ್ಷದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ವಹಿಸಿದರು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ…
Read More » -

ಪತ್ನಿಯನ್ನು ಕೊಲೆಗೈದ ಕೊಲೆಗಡುಕ ಪತಿ ಅಂದರ್
ಬೆಂಗಳೂರು: ಪತ್ನಿಯನ್ನು ಶಂಕಿಸಿ ಕೊಲೆ ಮಾಡಿ, ಆಕೆಯನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ನಾಟಕವಾಡುತ್ತಿದ್ದ ಆರೋಪಿ ಪತಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಮುಮ್ತಾಜ್ ಎಂಬಾಕೆಯನ್ನು ಕಬ್ಬಿಣದ…
Read More » -

ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ್ದು ನಿಜ-ಡಾ. ಜಿ ಪರಮೇಶ್ವರ್
ಬೆಂಗಳೂರು: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು ನಿಜ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ದೆಹಲಿ ಭೇಟಿಯ…
Read More » -

ದರ್ಶನ್ ಶಿಫ್ಟ್ ಆಗಲಿರುವ ಬಳ್ಳಾರಿ ಜೈಲು ಹೇಗಿದೆ ಗೊತ್ತಾ…?
ಬಳ್ಳಾರಿ: ಜೈಲಲ್ಲಿ ರಾಜಾತಿಥ್ಯ ಪ್ರಕರಣ ಸಂಬಂಧ ದರ್ಶನ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೌಡಿಶೀಟರ್ಗಳ ಜೊತೆ ಸೇರಿಕೊಂಡು ಸೆರೆಮನೆಯಲ್ಲಿ ಐಶಾರಾಮಿ ಜೀವನ ನಡೆಸುತ್ತಿರುವ ದರ್ಶನ್ ಮತ್ತು ಅವರ ಗ್ಯಾಂಗ್…
Read More » -

ಕೈದಿಯಾಗಿ ನಟಿಸಿದ್ದ ಜೈಲಿಗೆ ಕೈದಿಯಾಗಿ ದರ್ಶನ್ ಶಿಫ್ಟ್
ಬೆಂಗಳೂರು: ಪರಪ್ಪನ ಅಗ್ರಹಾರ ಕೊಲೆ ಆರೋಪಿ ದರ್ಶನ್ ಜೈಲಿನಲ್ಲಿ ರಾಜಾತಿಥ್ಯದ ನೀಡಿರುವ ಫೋಟೋ ವೈರಲ್ ಆಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಠಿಣ…
Read More » -

ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಬಿಆರ್ಎಸ್ ನಾಯಕಿ ಕವಿತಾಗೆ-ಸುಪ್ರೀಂ’ ಜಾಮೀನು
ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು…
Read More » -

ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪ್ರತಿಭಟನೆ
ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ 5, 6 ಮತ್ತು 7ನೇ ವಾರ್ಡಿಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಬೀದಿಗಿಳಿದು ಪಟ್ಟಣ…
Read More » -

ಟ್ರಕ್ಕಿಂಗ್ ಗೆ ನಕಲಿ ಟಿಕೆಟ್ ಸೃಷ್ಟಿ ಅರಣ್ಯಾಧಿಕಾರಿ ಅಮಾನತು
ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಟ್ರಕ್ಕಿಂಗ್ ಗೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ಅರಣ್ಯ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯಾಧಿಕಾರಿ ಚಂದನಗೌಡ ದ್ಯಾಮನಗೌಡ್ರ…
Read More » -

ಅನಾವರಣಗೊಂಡ 8 ತಿಂಗಳಿಗೇ ಕುಸಿದ 35 ಅಡಿ ಎತ್ತರದ ಶಿವಾಜಿ ಪ್ರತಿಮೆ
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್ಕೋಟ್ ಕೋಟೆಯಲ್ಲಿ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸೋಮವಾರ ಕುಸಿದು ಬಿದ್ದಿದೆ.…
Read More » -

ರಾಜ್ಯದ ಎಲ್ಲ ಕಾರಾಗೃಹಗಳ ವ್ಯವಸ್ಥೆಯ ಕುರಿತು ವರದಿಗೆ ಸೂಚನೆ: ಗೃಹ ಸಚಿವ ಪರಮೇಶ್ವರ
-ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆ -ವರದಿ ಆಧರಿಸಿ ಶಾಶ್ವತ ಕ್ರಮ ಬೆಂಗಳೂರು, ಆ.27:- ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ…
Read More » -

ಲಾರಿಗೆ ಆಂಬುಲೆನ್ಸ್ ಡಿಕ್ಕಿ– ಸ್ಥಳದಲ್ಲೇ ಮಹಿಳೆ ಸಾವು
ಚಿತ್ರದುರ್ಗ: ಕೆ.ಬಳ್ಳಕಟ್ಟೆ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಆಂಬ್ಯುಲೆನ್ಸ್ ಡಿಕ್ಕಿ ಹಿಡೆದ ಪರಿಣಾಮ ಮಹಿಳೆಯೋರ್ವಳು ಸ್ಥಳದಲ್ಲಿ ಮೃತಪಟ್ಟಿದ್ದು, ಇಬ್ಬರು ಬಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ…
Read More » -

ಜಮೀರೂ ಇಲ್ಲ, ಮಲ್ಲಿ-ಕುಲಕರ್ಣಿಯೂ ಇಲ್ಲ-ನಾಗನೇ ಎಲ್ಲಾ..!
ಸೂಪರ್ ಸ್ಟಾರ್ ರೀತಿ ಮೆರೀತಿದ್ದ ನಟ ದರ್ಶನ್ ಈ ಅಕ್ಷರಶಃ ಏಕಾಂಗಿಯಾಗಿದ್ದಾರೆ.ಇದುವರೆಗೆ ತನ್ನ ಆಪ್ತರು ಅಂತಾ ದಚ್ಚು ಹೇಳಿಕೊಳ್ತಿದ್ದ ಸಚಿವರಾದ ಜಮೀರ್ ಅಹಮದ್ ಖಾನ್, ಶಾಮನೂರು ಮಲ್ಲಿಕಾರ್ಜುನ್,…
Read More » -

IPS ಅಧಿಕಾರಿ ಮನೆಗೆ ರೌಡಿ ನಾಗನ ಕಾಣಿಕೆ..?
ದರ್ಶನ್ ಜೈಲು ಫೋಟೋ ರಿವೀಲ್ ಜತೆಗೇ ಭಾರಿ ಇಂಟರೆಸ್ಟಿಂಗ್ ಸ್ಟೋರಿಗಳು ಹೊರಬರ್ತಿವೆ. ಈ ಪ್ರಕರಣದ ಪ್ರಮುಖ ಪಾತ್ರಧಾರಿ ವಿಲ್ಸನ್ ಗಾರ್ಡನ್ ನಾಗ ಐಪಿಎಸ್ ಅಧಿಕಾರಿಯೊಬ್ಬರ ಜತೆ ನಂಟು…
Read More »













































































































































