Top News
-

ಗೌರಿ-ಗಣೇಶ ಹಬ್ಬದ ಪ್ರಯುಕ್ತ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ
ಆಗಸ್ಟ್ 14 ರಂದು ಸುಪ್ರೀಂ ಕೋರ್ಟ್ ರೇಣುಕಾಸ್ವಾಮಿ ಕೊಲೆ ಆರೋಪಿಗಳ ಜಾಮೀನು ಕ್ಯಾನ್ಸಲ್ ಮಾಡಿ ತೀರ್ಪು ಕೊಟ್ಟ ನಂತರ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7…
Read More » -

ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ – ಜೆಡಿಎಸ್ ಲೇವಡಿ
ಬೆಂಗಳೂರು: ಸದನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಕ್ಷಮಾಪಣೆ ಕೇಳಿದ್ದಾರೆ.. ಇದೀಗ ಡಿಕೆಶಿ ಕ್ಷಮೆಯಾಚಿಸಿದ್ದಕ್ಕೆ ಜೆಡಿಎಸ್ ವ್ಯಂಗ್ಯವಾಡಿದೆ. ಉಚ್ಚಾಟನೆಯಿಂದ ಪಾರಾಗಲು ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ…
Read More » -

ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಫೋನ್ ವಶಕ್ಕೆ !
ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ, ಶವ ಹೂತಿದ್ದ ಬಗ್ಗೆ ದೂರು ನೀಡಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ…
Read More » -

ಸೆ.2ಕ್ಕೆ ಕಿಚ್ಚು ಸುದೀಪ್ ಹುಟ್ಟುಹಬ್ಬ; ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಪತ್ರ
ಬೆಂಗಳೂರು: ಸುದೀಪ್ ಹುಟ್ಟುಹಬ್ಬವೆಂದ್ರೆ ಅವರ ಅಭಿಮಾನಿಗಳಿಗೆ ಹಬ್ಬವೇ ಸರಿ.. ಅವರ ಫ್ಯಾನ್ಸ್ಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಾರೆ. ಈ ಸಲವೂ ಅವರ ಫ್ಯಾನ್ಸ್ ಹುಟ್ಟುಹಬ್ಬಕ್ಕಾಗಿ ಕಾದು ಕುಳಿತಿದ್ದರು. ಈ…
Read More » -

ಧರ್ಮಸ್ಥಳ ವಿರುದ್ಧ ಷಡ್ಯಂತ್ರ; ಶಿಡ್ಲಘಟ್ಟದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ
ಶಿಡ್ಲಘಟ್ಟ: ಧರ್ಮಸ್ಥಳ ಷಡ್ಯಂತ್ರ ವಿರುದ್ಧ ಶಿಡ್ಲಘಟ್ಟದಲ್ಲಿ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ KSRTC ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ ಬಳಿಕ ತಹಶೀಲ್ದಾರ್…
Read More » -

KPCC ಅಧ್ಯಕ್ಷರಾಗಿ ಸಂಘದ ಹಾಡು ಹಾಡಿದ್ದರೆ ಡಿಕೆಶಿ ಕ್ಷಮೆ ಕೇಳಬೇಕು; ಬಿ.ಕೆ ಹರಿಪ್ರಸಾದ್
ನವದೆಹಲಿ: ಡಿಸಿಎಂ ಆಗಿ ಸಂಘದ ಪ್ರಾರ್ಥನೆ ಹೇಳುವುದರಲ್ಲಿ ಅಭ್ಯಂತರ ಇಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ RSS ಪ್ರಾರ್ಥನೆ ಹಾಡಿದ್ದು ತಪ್ಪು. ಕೆಪಿಸಿಸಿ ಅಧ್ಯಕ್ಷರಾಗಿ ಹೇಳಿಕೆ ನೀಡಿದ್ರೆ ಕ್ಷಮೆ…
Read More » -

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಪರಿಣಿತಿ ಚೋಪ್ರಾ
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಎಎಪಿ ಸಂಸದ ರಾಘವ್ ಚಡ್ಡಾ ಸಾಮಾಜಿಕ ಮಾಧ್ಯಮದಲ್ಲಿ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ನಟಿ ಪರಿಣಿತಿ ಚೋಪ್ರಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.…
Read More » -

ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ; ಚಲುವರಾಯಸ್ವಾಮಿ
ಮಂಡ್ಯ: ಶ್ರೀಕ್ಷೇತ್ರ ಧರ್ಮಸ್ಥಳದ ಪ್ರಾವಿತ್ಯತೆ ಎತ್ತಿಹಿಡಿಯುವ ಹಿನ್ನೆಲೆ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ. ಸರ್ಕಾರದ ಬಗ್ಗೆ ಮಾಡಿದ ಅಪಪ್ರಚಾರದಿಂದ ಬಿಜೆಪಿ…
Read More » -

ಒಡಿಶಾದಲ್ಲಿ ನೀರಿನ ರಭಸಕ್ಕೆ ಜಲಪಾತದಲ್ಲಿ ಕೊಚ್ಚಿ ಹೋದ ಯುವಕ
ಒಡಿಶಾ: ಒಡಿಶಾದ ಕೊರಾಪುಟ್ ಜಿಲ್ಲೆಯ ದುಡುಮಾ ಜಲಪಾತದಲ್ಲಿ ವ್ಯಕ್ತಿಯೊಬ್ಬ ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ ನಡೆದಿದೆ. ಯುವಕ ಭೋರ್ಗರೆವ ನೀರಿನ ಮಧ್ಯೆ ನಿಂತು ವಿಡಿಯೋ ಮಾಡಲು…
Read More » -

ಸ್ಯಾಂಡಲ್ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ
ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್…
Read More » -

ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ರೋಶ
ಬೆಂಗಳೂರು: ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್…
Read More » -

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಆ.28ರವರೆಗೆ ಇಡಿ ಕಸ್ಟಡಿಗೆ
ಬೆಂಗಳೂರು: ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಆಗಸ್ಟ್ 28ರವರೆಗೆ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 35ನೇ ಸಿಸಿಹೆಚ್…
Read More » -

RSSಗೆ ತಾಕಿದ ಗಾಳಿ ನಮಗೆ ತಾಕಬಾರದು ಎಂದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು ಎಂಬ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್…
Read More » -

ದೇವರೇ ಬಂದು ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ; ವಿ.ಸೋಮಣ್ಣ
ತುಮಕೂರು: ಸ್ವತಃ ದೇವರೇ ಬಂದು ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ವಿ. ಸೋಮಣ್ಣ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ತುಮಕೂರು…
Read More » -

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಚೇತೇಶ್ವರ ಪೂಜಾರ ನಿವೃತ್ತಿ ಘೋಷಣೆ
ನವದೆಹಲಿ: ಆಧುನಿಕ ಯುಗದ ಭಾರತದ ಅತ್ಯಂತ ವಿಶ್ವಾಸಾರ್ಹ ಟೆಸ್ಟ್ ಕ್ರಿಕೆಟಿಗರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಚೇತೇಶ್ವರ ಪೂಜಾರ ತಮ್ಮ ಟ್ವೀಟ್ ಮೂಲಕ…
Read More » -

ಒಂದೊಂದೆ ಸತ್ಯಗಳು ಹೊರಗೆ ಬರ್ತಿದೆ; ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.…
Read More » -

ಮಂಗಗಳಿಂದ ಬೆಳೆ ನಾಶ; ಅನ್ನದಾತ ಕಂಗಾಲು
ಗದಗ: ಮಂಗಗಳ ಉಪಟಳದಿಂದ ಅನ್ನದಾತರು ಬೆಳೆಯುತ್ತಿರುವ ಬೆಳೆ ಹಾನಿಯಾಗಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಅರಣ್ಯ ವ್ಯಾಪ್ತಿಯ ಶೆಟ್ಟಿಕೆರೆ ಛಬ್ಬಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆದಿದೆ.…
Read More » -

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ
ಕೊಪ್ಪಳ: ಕೊಪ್ಪಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಕೊಪ್ಪಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ತಾಲೂಕಿನ ಇರಕಲ್ ಗಡಾ ಗ್ರಾಮದಲ್ಲಿ…
Read More » -

ಪಿಓಪಿ ಗಣೇಶ ಮೂರ್ತಿಗಳನ್ನು ಸೀಜ್ ಮಾಡಿದ ಪೊಲೀಸರು
ಧಾರವಾಡ: ಪರಿಸರಕ್ಕೆ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು,ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ.ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ…
Read More » -

ಟ್ರ್ಯಾಕ್ಟರ್ ಜಗ್ಗುವ ಸ್ಫರ್ಧೆ ವೇಳೆ ಮೇಲ್ಛಾವಣಿ ಕುಸಿದು 5 ಮಂದಿಗೆ ಗಾಯ
ವಿಜಯಪುರ: ಟ್ರ್ಯಾಕ್ಟರ್ ಜಗ್ಗುವ ಸ್ಫರ್ಧೆ ವೇಳೆ ಅಂಬೇಡ್ಕರ್ ಭವನದ ಮೇಲ್ಛಾವಣಿ ಕುಸಿದು ಬಿದ್ದು 5 ಮಂದಿ ಯುವಕರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ನಂದಿ…
Read More » -

ಬಿ.ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ತಿಮರೋಡಿಗೆ ಜಾಮೀನು ಮಂಜೂರು
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಆರೋಪದ ಮೇಲೆ ಬಂಧಿತರಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ನೀಡಲಾಗಿದೆ. ಬ್ರಹ್ಮಾವರ ತಾಲೂಕು…
Read More » -

ಶಾಸಕ ವೀರೇಂದ್ರ ಪಪ್ಪಿ ಬಂಧನ; ಇಡಿ ದಾಳಿ ವೇಳೆ ಕೋಟಿ.. ಕೋಟಿ ನಗದು ಪತ್ತೆ..!
ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆನ್ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಪ್ರಕರಣದ ವಿಚಾರವಾಗಿ ದಾಳಿ…
Read More » -

ಹೊರರಾಜ್ಯದ ಜಾನುವಾರನ್ನು ಕಾಡಲ್ಲಿ ಮೇಯಿಸಲು ನಿರ್ಬಂಧ: ಈಶ್ವರ ಖಂಡ್ರೆ
ಬೆಂಗಳೂರು: ಹೊರ ರಾಜ್ಯದಿಂದ ಜಾನುವಾರುಗಳನ್ನು ತಂದು ನಮ್ಮ ರಾಜ್ಯದ ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.…
Read More » -

ತುಮಕೂರಿನಲ್ಲಿ ಯೂರಿಯಾ ಖರೀದಿಗೆ ಮುಗಿಬಿದ್ದ ಜನ; ಪೊಲೀಸರ ಸಮ್ಮುಖದಲ್ಲಿ ವಿತರಣೆ
ತುಮಕೂರು: ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ ಮುಂದುವರಿದಿದೆ. ರೈತರು ಯೂರಿಯಾ ಖರೀದಿಗೆ ಮುಗಿಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದ ಕೃಷಿ ಪತ್ತಿನ ಸಹಕಾರಿ…
Read More » -

ಬಿ.ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ; ಮಹೇಶ್ ಶೆಟ್ಟಿ ತಿಮರೋಡಿ ಬಂಧನ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಸೌಜನ್ಯ ಪರ ಹೋರಾಟಗಾರ, ಮಹೇಶ್ ಶೆಟ್ಟಿ ತಿಮರೋಡಿ…
Read More » -

ಕುಖ್ಯಾತ ಬೈಕ್ ಕಳ್ಳನ ಬಂಧಿಸಿದ ಕಲಬುರಗಿ ಪೊಲೀಸರು
ಕಲಬುರಗಿ: ಕಲಬುರಗಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಕುಖ್ಯಾತ ಬೈಕ್ ಕಳ್ಳನನ್ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಗುಲಾಮ್ ಅಲಿ ಬಂಧಿತ ಆರೋಪಿಯಾಗಿದ್ದಾನೆ. ರಾಘವೇಂದ್ರ ನಗರ ಪೊಲೀಸರು ಆರೋಪಿಯನ್ನು…
Read More » -

ಫೋಟೋ ನನ್ನ ತಂಗಿಯದ್ದು ಸಹೋದರ ವಿಜಯ್
ಕೊಡಗು: ನನ್ನ ತಂಗಿಯ ಫೋಟೋವನ್ನು ಇಟ್ಟುಕೊಂಡು ಸುಜಾತ ಭಟ್, ತನ್ನ ಮಗಳು ಅನನ್ಯಾ ಭಟ್ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ವಾಸಂತಿ ಅವರ ಸಹೋದರ ವಿಜಯ್ ಹೇಳಿದ್ದಾರೆ. ನನ್ನ…
Read More » -

ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಲ್ಲಿ ವರ್ಕ್ ಆರ್ಡರ್ ಅಕ್ರಮ..!
ಬೆಂಗಳೂರು: ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ. ಬಜೆಟ್ ಅನುಮೋದನೆ ಸಿಕ್ಕ ಹಣಕ್ಕಿಂತ ಹೆಚ್ಚು ಹಣಕ್ಕೆ ಆರ್ಡರ್ ಕೊಡಲಾಗಿದೆ. ಬಜೆಟ್ ನಲ್ಲಿ 60…
Read More » -

ಸಂಪುಟದಿಂದ ವಜಾ ಬೆನ್ನಲ್ಲೇ ಮಧುಗಿರಿಯಲ್ಲಿ ಘರ್ಜಿಸಿದ ಕೆ.ಎನ್ ರಾಜಣ್ಣ
ತುಮಕೂರು: ಸುಂಪಟದಿಂದ ವಜಾಗೊಂಡ ಬಳಿಕ 2 ದಿನಕಾಲ ಬೆಂಗಳೂರಿನಲ್ಲೇ ಇದ್ದ ಕೆ.ಎನ್ ರಾಜಣ್ಣ ಇಂದು ತುಮಕೂರಿನ ಮಧುಗಿರಿಗೆ ಭೇಟಿ ನೀಡಿದ್ರು. ಮಧುಗಿರಿಗೆ ಆಗಮಿಸಿದ ರಾಜಣ್ಣಗೆ ಗಡಿ ಕಾಟಗಾನಹಳ್ಳಿ…
Read More » -

ಕಾನೂನಿನ ಮುಂದೆ ಎಲ್ಲರೂ ಸಮಾನರು; ನಟಿ ರಮ್ಯಾ ಪೋಸ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ, ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿ ಆದೇಶ ನೀಡಿದ್ದು, ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.…
Read More » -

ನ್ಯಾಯಾಂಗ, ಸರ್ಕಾದ ಬಗ್ಗೆ ವಿಶ್ವಾಸ ಮೂಡಿದೆ ಎಂದ ರೇಣುಕಾಸ್ವಾಮಿ ತಂದೆ
ಚಿತ್ರದುರ್ಗ: ಮಗನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿಂದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ…
Read More » -

ಜಾಮೀನು ರದ್ದು; ನಟ ದರ್ಶನ್ ಅರೆಸ್ಟ್
ಬೆಂಗಳೂರು: ಸುಪ್ರೀಂಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ…
Read More » -

ನಟ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ಅರ್ಜಿ ವಜಾ
ದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. A1 ಪವಿತ್ರಾ…
Read More » -

ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ಖ್ಯಾತ ಸಾಹಿತಿ
ತಮಿಳುನಾಡು: ಖ್ಯಾತ ತಮಿಳು ಸಾಹಿತಿ ಮತ್ತು ಕವಿ ವೈರಮುತ್ತು ಅವರು ರಾಮನ ಬಗ್ಗೆ ಆಡಿದ ಮಾತುಗಳು ಹೊಸ ವಿವಾದಕ್ಕೆ ಕಾರಣವಾಗಿವೆ. ಸೀತಾ ದೇವಿಯಿಂದ ದೂರವಾದ ರಾಮನು ಸ್ಥಿಮಿತತೆ…
Read More » -

ಕಾಡಾನೆಯೆದು ಸೆಲ್ಫಿ ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ 25 ಸಾವಿರ ದಂಡ
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಭಾನುವಾರ ಕಾಡಾನೆಯೆದುರು ಸೆಲ್ಫಿ ಫೋಟೋ ತೆಗೆದು,ವಿಡಿಯೋ ಮಾಡುತ್ತಿದ್ದ ವೇಳೆ ಆನೆ ದಾಳಿಗೆ ಒಳಗಾದ ವ್ಯಕ್ತಿಯನ್ನು ಗುರುತಿಸಿ ಅರಣ್ಯ ಇಲಾಖೆ…
Read More » -

ರಾಹುಲ್ ಗಾಂಧಿಯನ್ನು ಮೆಚ್ಚಿಸಲು ರಾಜಣ್ಣ ತಲೆದಂಡ; ಜೆಡಿಎಸ್
ಬೆಂಗಳೂರು: ಮತಗಳ್ಳತನದ ಬಗ್ಗೆ ಸುಳ್ಳು ಆರೋಪ ಮಾಡಿರುವ ರಾಹುಲ್ ಗಾಂಧಿಯನ್ನು ಮೆಚ್ಚಿಸಲು, ಸತ್ಯ ಹೇಳುವವರ ಬಾಯಿ ಮುಚ್ಚಿಸಲು ರಾಜಣ್ಣ ತಲೆದಂಡ ಮಾಡಲಾಗಿದೆ ಎಂದು ಜೆಡಿಎಸ್ ಟೀಕಿಸಿದೆ. ಸಹಕಾರ…
Read More » -

ಹಳದಿ ಮಾರ್ಗದಲ್ಲಿ ಜನದಟ್ಟನೆ ಬಗ್ಗೆ ಕ್ರಮ ಕೈಗೊಳ್ಳುವಂತೆ BMRCLಗೆ ತೇಜಸ್ವಿ ಸೂರ್ಯ ಪತ್ರ
ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾಗದಲ್ಲಿ ಮೊದಲ ದಿನವೇ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಅವರ ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವಂತೆ ಸಂಸದ ತೇಜಸ್ವಿ ಸೂರ್ಯ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ…
Read More » -

ರಾಮಚಂದ್ರ ರಾವ್ DGP ಯಾಗಿ ಮರು ನೇಮಕ
ಬೆಂಗಳೂರು: ಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಮೇಲೆ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ…
Read More » -

ಮಹಿಳೆ ದೇಹ ತುಂಡರಿಸಿ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅಳಿಯನಿಂದಲೇ ಅತ್ತೆ ಕೊಲೆ
ತುಮಕೂರು: ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡರಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಲಕ್ಷ್ಮಿದೇವಮ್ಮ ಎಂಬ ಮಹಿಳೆಯನ್ನ ಅಳಿಯನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಳಿಯ…
Read More » -

ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆ ದಾಳಿ
ಚಾಮರಾಜನಗರ: ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಕಾಡಾನೆಯೊಂದು ತನ್ನ ಮರಿಯೊಂದಿಗೆ ರಸ್ತೆ ಮಧ್ಯದಲ್ಲಿ ನಿಂತಿದ್ದು,…
Read More » -

ರಾಜಣ್ಣಗೆ ಆಗಸ್ಟ್ ನಲ್ಲೇ ಶಾಕ್..! ಹೈಕಮಾಂಡ್ ಸೂಚನೆ ಮೇರೆಗೆ ರಾಜಣ್ಣ ರಾಜೀನಾಮೆ
ಬೆಂಗಳೂರು: ಸಹಕಾರ ಸಚಿವ ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ಸಹಕಾರ ಸಚಿವ ಕೆ.ಎನ್…
Read More » -

The dream of decades has come true.!
BENGLORE: On the International Day of the World’s Indigenous Peoples, the United Nations Development Programme (UNDP), through its Equator Initiative,…
Read More » -

ದಶಕಗಳ ಕನಸು ನನಸಾಯಿತು.!
ಬೆಂಗಳೂರು: ಸಹಜ ಸಮೃದ್ಧ ಬಳಗದ ಬೀಬಿ ಫಾತಿಮಾ ಮಹಿಳಾ ಸಂಘಕ್ಕೆ ‘ಈಕ್ವೇಟರ್ ಇನಿಷಿಯೇಟಿವ್’ ಪ್ರಶಸ್ತಿ ಜೀವ ವೈವಿಧ್ಯ ಸಂರಕ್ಷಣಾ ಕ್ಷೇತ್ರದ ನೋಬೆಲ್ ಎಂದೇ ಹೆಸರಾಗಿರುವ UNDP ಕೊಡಮಾಡುವ…
Read More » -

ಬಿಡಿಎ PRO ಅನಧಿಕೃತ ಕಾರ್ಯ – ಫ್ರೀಡಂಟಿವಿ ವರದಿ ಬೆನ್ನಲ್ಲೇ ವಿಜಯಾನಂದ ಎತ್ತಂಗಡಿ
ಬೆಂಗಳೂರು: ಯಾವುದೇ ಸರ್ಕಾರಿ ಆದೇಶವಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಬಿಡಿಎ PRO ಕೆ.ಎನ್.ವಿಜಯಾನಂದರನ್ನು BDAಯಿಂದ ಬಿಡುಗಡೆಗೊಳಿಸಿ ಬಿಡಿಎ ಉಪಕಾರ್ಯದರ್ಶಿ1 ಉಮೇಶ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸೋಮವಾರವಷ್ಟೇ ನಿಮ್ಮ…
Read More » -

KSRTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಚಪ್ಪಲಿಯಿಂದ ಹಲ್ಲೆ
ವಿಜಯನಗರ: KSRTC ಬಸ್ ಚಾಲಕನ ಮೇಲೆ ಕಾನ್ಸ್ಟೇಬಲ್ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಜಾಪುರ ಗ್ರಾಮದ ಬಳಿ ನಡೆದಿದೆ. ಓವರ್ ಟೇಕ್ ಮಾಡಿದ್ದೀಯಾ…
Read More » -

ಕತ್ತರಿಸಿದ ರೀತಿಯಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆ..!
ತುಮಕೂರು: ಅಪರಿಚಿತ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಗ್ರಾಮದ ಮುತ್ಯಾಲಮ್ಮ ದೇವಾಲಯದ ಬಳಿ ನಡೆದಿದೆ. ಚಿಂಪುಗಾನಹಳ್ಳಿ ಹೊರವಲಯದಲ್ಲಿ…
Read More » -

ಮಗನಿಗೆ ಕೆಲಸ ಕೊಡಿಸುವಂತೆ ಪುರಸಭೆ ಕಚೇರಿ ಮುಂದೆ ತಂದೆ ಪ್ರತಿಭಟನೆ
ಗದಗ: ಮಗನಿಗೆ ಕೆಲಸ ಕೊಡುವಂತೆ ಮೈಗೆ ಮಲ ಬಳಿದುಕೊಂಡು ಪುರಸಭೆ ಎದುರು ವ್ಯಕ್ತಿಯೊಬ್ಬ ವಿಚಿತ್ರವಾಗಿ ಪ್ರತಿಭಟನೆ ನಡೆಸಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪುರಸಭೆ ಆವರಣದಲ್ಲಿ ನೆಡೆದಿದೆ.…
Read More » -

ಕಾಂಗ್ರೆಸ್ ಕೈ ವಶವಾದ ಕಲಬುರಗಿ ಮಹಾನಗರ ಪಾಲಿಕೆ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ 43ನೇ…
Read More » -

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಅಕ್ರಮ ಮತದಾನ; ರಾಹುಲ್ ಗಾಂಧಿ ಆರೋಪ
ನವದೆಹಲಿ: ಮಹಾರಾಷ್ಟ್ರ, ಕರ್ನಾಟಕ ಮತ್ತು ಹರಿಯಾಣ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಲೋಕಸಭಾ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ವಿರೋಧ ಪಕ್ಷದ…
Read More » -

ಹುಚ್ಚು ನಾಯಿ ಕಡಿತದಿಂದ ಐದಾರು ಮಕ್ಕಳ ಸ್ಥಿತಿ ಗಂಭೀರ
ಬೀದರ್: ಹುಚ್ಚು ನಾಯಿ ಕಡಿತದಿಂದ ಐದಾರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಮನ್ನಾಎಖೇಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಹೊರಗಡೆ ಆಟವಾಡವಾಡುತ್ತಿದ್ದ ಮಕ್ಕಳ…
Read More » -

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯವರ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾಡಳಿತ ಭವನದ ಆವರಣದಲ್ಲಿ…
Read More » -

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ; ಹಲವು ಮನೆಗಳು ಧ್ವಂಸ
ಉತ್ತರಾಖಂಡ್: ಉತ್ತರಕಾಶಿ ಜಿಲ್ಲೆಯಲ್ಲಿ ಭೀಕರ ಮೇಘಸ್ಫೋಟ ಸಂಬಂಧಿಸಿದ್ದು, ಹಠಾತ್ ಪ್ರವಾಹದಿಂದ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ. ಖೀರ್ ಗಂಗಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ…
Read More » -

ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು ಸೇವೆ; ಆಗಸ್ಟ್ 10 ರಂದು ಪ್ರಧಾನಿ ಮೋದಿ ಚಾಲನೆ
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೋರಿಕೆ ಮೇರೆಗೆ ಬೆಂಗಳೂರು-ಬೆಳಗಾವಿ ನೂತನ ವಂದೇ ಭಾರತ್ ರೈಲು ಸೇರಿದಂತೆ ಒಟ್ಟು 3ನೇ ವಂದೇ ಭಾರತ್ ರೈಲು ಸಂಚಾರಕ್ಕೆ…
Read More » -

ಮಾಸ್ಕ್ ಧರಿಸಿದ್ದ ಇಬ್ಬರು ವ್ಯಕ್ತಿಗಳಿಂದ ಬಸ್ಗೆ ಕಲ್ಲೇಟು..!
ಗದಗ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ವೇಳೆ ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೊರಟಿದ್ದ ಬಸ್ ಮೇಲೆ ಅನಾಮಿಕರು ಕಲ್ಲೆ ಎಸೆದಿರುವ ಘಟನೆ…
Read More » -

ಹೈಕೋರ್ಟ್ ಛೀಮಾರಿ ಬೆನ್ನಲ್ಲೇ ಬಸ್ ಮುಷ್ಕರ ವಾಪಸ್
ಬೆಂಗಳೂರು: ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಡೆಸುತ್ತಿರುವ ಸತ್ಯಾಗ್ರಹ ಆಕ್ಷೇಪಿಸಿ…
Read More » -

ಸರ್ಕಾರ ಪರಿಸ್ಥಿತಿಯನ್ನು ಸಾರಿಗೆ ನೌಕರರು ಅರ್ಥಮಾಡಿಕೊಳ್ಳಬೇಕು – ಡಿಸಿಎಂ ಡಿಕೆಶಿ
ಬೆಂಗಳೂರು: ಹಲವು ಬೇಡಿಕೆಗಳಿಗೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಸರ್ಕಾರದ ಪರಿಸ್ಥಿತಿಯನ್ನು ಸಾರಿಗೆ ನೌಕರರು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ…
Read More » -

ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ; ಆರೋಪಿ ಜಾಮೀನು ಅರ್ಜಿ ವಜಾ
ಹುಬ್ಬಳ್ಳಿ: ಬಿವಿಬಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನಿ ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. 2024ರ ಏಪ್ರಿಲ್…
Read More » -

ಬಿಡಿಎ PRO ಅನಧಿಕೃತ ಕಾರ್ಯ – ನಿಂಬಾಳ್ಕರ್, ಮಣಿವಣ್ಣನ್ ಅವರತ್ತ ಬೊಟ್ಟು
ಬೆಂಗಳೂರು: ಯಾವುದೇ ಸರ್ಕಾರಿ ಆದೇಶವಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಬಿಡಿಎ PRO ಕೆ.ಎನ್.ವಿಜಯಾನಂದ ಅವರು ಇದೀಗ ಬಿಡಿಎ ಕಮೀಷನರ್ ಹಾಗೂ ವಾರ್ತಾ ಇಲಾಖೆ ಕಮೀಷನರ್ ಅವರತ್ತ ಬೊಟ್ಟು ಮಾಡಿದ್ದಾರೆ. ವಾರ್ತಾ…
Read More » -

ಆಗಸ್ಟ್ 5 ಕಾಂಗ್ರೆಸ್ ಪ್ರತಿಭಟನೆ ಆಗಸ್ಟ್ 8ಕ್ಕೆ ಮುಂದೂಡಿಕೆ
ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತ ಕಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚಿಗೆ ಸಂಸತ್ ಆವರಣದಲ್ಲಿ ಗಂಭೀರ ಆರೋಪ ಮಾಡಿದ್ದರು. ಈ…
Read More » -

ವಾಕಿಂಗ್ ಹೋಗಿದ್ದ ಸಂಸದೆಯ ಚಿನ್ನದ ಸರ ಕದ್ದು ಪರಾರಿಯಾದ ಖದೀಮ
ದೆಹಲಿ: ಬೆಳಿಗ್ಗೆ ವಾಕಿಂಗ್ ಹೋಗಿದ್ದ ಕಾಂಗ್ರೆಸ್ ಸಂಸದೆ ಸುಧಾ ರಾಮಕೃಷ್ಣನ್ ಅವರ ಚಿನ್ನದ ಸರವನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನವಹೆಹಲಿಯಲ್ಲಿ ನಡೆದಿದೆ. ತಮಿಳುನಾಡಿನ ಮೈಲಾಡುತುರೈನ ಸಂಸದೆ …
Read More » -

ಪಿವಿಆರ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆ ವೇಳೆ ಕುಸಿದು ಬಿದ್ದ ಮೇಲ್ಛಾವಣಿ
ಅಸ್ಸಾಂ: ಪಿವಿಆರ್ ಸಿನಿಮಾ ಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ಮೇಲ್ಛಾವಣಿಯ ಒಂದು ಭಾಗ ಕುಸಿದು ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಮಹಾವತಾರ…
Read More » -

ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೆನ್ ನಿಧನ
ದೆಹಲಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ರಾಜ್ಯಸಭಾ ಸಂಸದ, ಮಾಜಿ ಕೇಂದ್ರ ಸಚಿವ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 81…
Read More » -

KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್; ಅಡಿಗಲ್ಲಿನಲ್ಲೇ ಸಾಕ್ಷಿಯಿದೆ; ಹೆಚ್.ಸಿ ಮಹದೇವಪ್ಪ
ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ ನೀಡಿದ್ದು, ಇದೀಗ ಅದನ್ನು ಸಮರ್ಥಿಸಿಕೊಂಡಿದ್ದಾರೆ. ತಮ್ಮ ಹೇಳಿಕೆ…
Read More » -

ಟಿಪ್ಪುವನ್ನು KRSಗೆ ಅಡಿಪಾಯ ಎಂದು ಹೇಳಬಹುದು – ನಟ ಚೇತನ್ ಅಹಿಂಸಾ
ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಇದೀಗ ಸಾಕಷ್ಟು ಚರ್ಚೆಗೆ…
Read More » -

ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೊಕ್ ತಿರುಗೇಟು ನೀಡಿದ್ದಾರೆ. ಈ…
Read More » -

ತಪ್ಪಿದ ಭಾರಿ ಅನಾಹುತ: ಪೆಟ್ರೋಲ್ ಕೊಡಲಿಲ್ಲ ಎಂದು ಬಂಕ್ ಗೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಮಧ್ಯಪ್ರದೇಶ: ಹೆಲ್ಮೆಟ್ ಧರಿಸದೇ ಬಂದು ಪೆಟ್ರೋಲ್ ಕೇಳಿದ ಯುವಕರಿಗೆ ಪ್ರೆಟ್ರೋಲ್ ನೀಡಲು ಸಿಬ್ಬಂದಿ ನಿರಾಕರಿಸಿದ್ದಕ್ಕೆ ಬಂಕ್ಗೆ ಬೆಂಕಿ ಇಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಛೋಟಾ ಬಂಗಾರ್ಡಾದ…
Read More » -

KRS ಡ್ಯಾಮ್ಗೆ ಮೊದಲು ಅಡಿಗಲ್ಲು ಹಾಕಿದ್ದೇ ಟಿಪ್ಪು- ಹೆಚ್.ಸಿ ಮಹದೇವಪ್ಪ
ಮಂಡ್ಯ: ಕೆಆರ್ಎಸ್ ಅಣೆಕಟ್ಟು ಕಟ್ಟುವುದಕ್ಕೆ ಮೊದಲು ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್. ಆದ್ರೆ ಈಗ ಅದನ್ನು ಹೇಳಲು ಯಾರಿಗೂ ಧೈರ್ಯ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ…
Read More » -

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ರೆ ಬಿಜೆಪಿಗೆಕೇ ಮುಜುಗರ ಆಗುತ್ತೆ.? – ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣಗೆ ಶಿಕ್ಷೆ ವಿಧಿಸಿದ್ರೆ ಬಿಜೆಪಿಗೆಕೇ ಮುಜುಗರ ಆಗುತ್ತೆ..? ಕಾಂಗ್ರೆಸ್ನವರು ಯಾವ ಯಾವ ಅಪರಾಧಿಗಳ ಜೊತೆ ಇದ್ರು ಗೊತ್ತಾ.? ಖಲಿಸ್ತಾನಿ ಟೆರರಿಸ್ಟ್ ಜೊತೆ ರಾಹುಲ್ ಗಾಂಧಿ…
Read More » -

ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಡಿಕೆಶಿ ಶುಭಾಶಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು 77ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂಧರ್ಭದಲ್ಲಿ ಅವರಿಗೆ ಕಾಂಗ್ರೆಸ್ ನಾಯಕರ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. ಡಿಸಿಎಂ ಡಿಕ ಶಿವಕುಮಾರ್ ಕೂಡ…
Read More » -

ಉತ್ತರ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ವಾಹನ; 11 ಮಂದಿ ಬಲಿ
ಉತ್ತರ ಪ್ರದೇಶ: ನಿಯಂತ್ರಣ ತಪ್ಪಿ ವಾಹನವೊಂದು ಕಾಲುವೆಗೆ ಉರುಳಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಪೊಲೀಸರ…
Read More » -

ಹೂಲಿಕಟ್ಟಿ ಕುಕೃತ್ಯದ ಹೊಣೆ ಹೊರ್ತಾರಾ ಮುತಾಲಿಕ್, ವಿಜಯೇಂದ್ರ? – ಸಿಎಂ ಸವಾಲ್
ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ…
Read More » -

ಭಾರತ 3ನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ – ಪ್ರಧಾನಿ ನರೇಂದ್ರ ಮೋದಿ
ವಾರಣಾಸಿ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೂಜನೆಗಳಿಗೆ ಚಾಲನೆ ನೀಡಿದರು.…
Read More » -

ಚುನಾವಣೆ ಆಯೋಗ ಕೇಂದ್ರ ಬಿಜೆಪಿ ಕೈಗೊಂಬೆಯಾಗಿದೆ – ಸಲೀಂ ಅಹ್ಮದ್
ಹುಬ್ಬಳ್ಳಿ: ಚುನಾವಣೆ ಆಯೋಗ ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಎಂಎಲ್ಸಿ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ…
Read More » -

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ; ಕಾಫರ್ ಡ್ಯಾಮ್ ಕುಸಿತ
ಹಿಮಾಚಲ ಪ್ರದೇಶ: ನಿರಂತರ ಮಳೆಯಿಂದ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿರುವ ಮಲಾನಾ-I ಜಲವಿದ್ಯುತ್ ಯೋಜನೆಯ ಕಾಫರ್ ಡ್ಯಾಮ್ ಕುಸಿದಿದೆ. ಡ್ಯಾಂ ಕುಸಿತದ…
Read More » -

ವಾರಣಾಸಿಯಲ್ಲಿ 2,200 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ವಾರಾಣಸಿ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೂಜನೆಗಳಿಗೆ ಚಾಲನೆ ನೀಡಿದರು. ಸುಮಾರು…
Read More » -

ಆಪರೇಷನ್ ಅಖಾಲ್; ಕುಲ್ಗಾಮ್ ಜಿಲ್ಲೆಯಲ್ಲಿ ಓರ್ವ ಉಗ್ರನ ಎನ್ಕೌಂಟರ್
ಜಮ್ಮ& ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಆಪರೇಷನ್ ಅಖಾಲ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ…
Read More » -

ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ- ಮೂವರು ಕಿಡಿಗೇಡಿಗಳ ಬಂಧನ
ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಪ್ರಕರಣದಲ್ಲಿ ಸೈಬರ್ ಠಾಣೆ ಪೊಲೀಸರು ಮೂವರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಹಾಗೂ ಚಿತ್ರದುರ್ಗ…
Read More » -

ಮಹಾರಾಷ್ಟ್ರದ ಆಲಮಟ್ಟಿ ತಕರಾರಿನ ಹಿಂದೆ ರಾಜಕೀಯ ದುರುದ್ದೇಶ; ಎಂ.ಬಿ ಪಾಟೀಲ್ ಕಿಡಿ
ಬೆಂಗಳೂರು: ಕರ್ನಾಟಕವು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎಂಬ ಮಹಾರಾಷ್ಟ್ರದ ಆರೋಪದಲ್ಲಿ ಹುರುಳಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ…
Read More » -

ಮನೆಕೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣ- ಪ್ರಜ್ವಲ್ ರೇವಣ್ಣ ದೋಷಿ
ಬೆಂಗಳೂರು: ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾ. ಗಜಾನನ ಭಟ್ ಭಟ್…
Read More » -

ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
ದೆಹಲಿ: ಉಪರಾಷ್ಟ್ರಪತಿ ಆಯ್ಕೆ ಸಂಬಂಧ ಸೆಪ್ಟೆಂಬರ್ 9ರಂದು ಚುನಾವಣೆ ನಡೆಸುವುದಾಗಿ ಚುನಾವಣೆ ಆಯೋಗ ಘೊಷಣೆ ಮಾಡಿದೆ. ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಹೊಸ ಅಭ್ಯರ್ಥಿಗಳು…
Read More » -

ಮಂಗಳೂರಲ್ಲಿ ಶೀಘ್ರ NIA ಕಚೇರಿ ಸ್ಥಾಪಿಸಿ..ಕೇಂದ್ರ ಗೃಹ ಸಚಿವರಿಗೆ ಕ್ಯಾ. ಬ್ರಿಜೇಶ್ ಚೌಟಾ ಮನವಿ
ದೆಹಲಿ: ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್ಗಳ ಆತಂಕದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್…
Read More » -

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಅಮಾನತಾದ ಅಧಿಕಾರಿಗಳಿಗೆ ಸ್ಥಳ ನಿಯೋಜನೆ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಅಮಾನತು ಮಾಡಿದ್ದ ರಾಜ್ಯ ಸರ್ಕಾರ ನಾಲ್ವರ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿತ್ತು. ಇದೀಗ ಈ…
Read More » -

ಬಿಜೆಪಿ ಶಾಸಕ ಪುತ್ರನ ಮೇಲೆ ಅತ್ಯಾಚಾರ ಆರೋಪ ಪ್ರಕರಣ; ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೀದರ್: ಅತ್ಯಾಚಾರ ಆರೋಪ ಹೊತ್ತಿರುವ ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ.…
Read More » -

ಕರ್ನಾಟಕದ ಪಾಲಿಗೆ ಕಾಂಗ್ರೆಸ್ ಸತ್ತು ಹೋಗಿದೆ – ಬಿಜೆಪಿ ಶಾಸಕ ಸುರೇಶ್ ಗೌಡ ಕಿಡಿ
ತುಮಕೂರು: ರಾಜ್ಯದ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತು ಮಲಗಿದೆ, ಕ್ಷೇತ್ರದಲ್ಲಿ ತೆಲೆಯೆತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…
Read More » -

ಪ್ರಣವ್ ಮೊಹಾಂತಿ ಕೇಂದ್ರಕ್ಕೆ ಕಳುಹಿಸುವ ತೀರ್ಮಾನ ಕೈಗೊಂಡಿಲ್ಲ – ಡಾ.ಜಿ ಪರಮೇಶ್ವರ್
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಧರ್ಮಸ್ಥಳ ಪ್ರಕರಣದ ಎಸ್ಐಟಿ ಮುಖ್ಯಸ್ಥರಾಗಿರುವ ಪ್ರಣವ್ ಮೊಹಾಂತಿಯವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಕಹಿಸಲು ಸರ್ಕಾರ ನಿರ್ಧರಿಸಿಲ್ಲ ಎಂದು ಗೃಹ…
Read More » -

ಸೋಶಿಯಲ್ ಮೀಡಿಯಾದಲ್ಲಿ ಒಳ್ಳೆಯ ಕಮೆಂಟ್ ಮಾಡಿ- ನಾಗಲಕ್ಷ್ಮಿ ಚೌಧರಿ
ಕಲಬುರಗಿ: ಸ್ಯಾಂಡಲ್ವುಡ್ನಲ್ಲಿ ದರ್ಶನ್ ಅಭಿಮಾನಿಗಳು ಹಾಗೂ ನಟಿ ರಮ್ಯಾಗೆ ನಿಂದಿಸಿದ ವಿಚಾರ ಇದೀಗ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ನಟಿ ರಮ್ಯಾ ಪರವಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ…
Read More » -

2008ರ ಮಾಲೆಗಾಂವ್ ಸ್ಫೋಟ ಪ್ರಕರಣ; ಎಲ್ಲಾ 7 ಆರೋಪಿಗಳನ್ನು ಬಿಡುಗಡೆಗೊಳಿಸಿದ NIA ಕೋರ್ಟ್
ಮುಂಬೈ: ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ…
Read More » -

ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ – ನಯನಾ ಮೋಟಮ್ಮ
ಚಿಕ್ಕಮಗಳೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಜೊತೆಗೆ ಕೇಸರಿ ಶಾಲು ಧರಿಸಿ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಶಾಸಕಿ ನಯನಾ ಮೋಟಮ್ಮ ಕುತೂಹಲ ಮೂಡಿಸಿದ್ದಾರೆ. ಮೂಡಿಗೆರೆಯಲ್ಲಿ ಹಿಂದೂ ಮಹಾಗಣಪತಿ…
Read More » -

ಕೃಷ್ಣಾ ನದಿಗೆ ಭಾರಿ ನೀರಿನ ಹರಿವು ಕುಡಚಿ ಮೇಲ್ಸೇತುವೆ ಜಲಾವೃತ; ಸವಾರರ ಪರದಾಟ
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಕೊಂಕಣ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾ, ನವಜಾದಲ್ಲಿ ಮಳೆ ಹೆಚ್ಚಾಗಿದ್ದು ಮಹಾಬಳೇಶ್ವರದಲ್ಲಿ 8.7…
Read More » -

ನಾಳೆ ನಭಕ್ಕೆ ನಿಸಾರ್ ಉಪಗ್ರಹ; ಇಸ್ರೋ- ನಾಸಾ ಸಹಭಾಗಿತ್ವ
ಶ್ರೀಹರಿಕೋಟಾ: ಇಸ್ರೋ ಮತ್ತು ನಾಸಾ ನಡುವಿನ ಸಹಯೋಗದ ಪ್ರಯತ್ನವಾದ ನಿಷಾರ್ ಮಿಷನ್, ಜಾಗತಿಕ ಮಟ್ಟದಲ್ಲಿ ಭೂಮಿಯ ವೀಕ್ಷಣೆಗಾಗಿ ಭಾರತೀಯ ಬಾಹ್ಯಾಕಾಶ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ದೊಡ್ಡ ಸಾಮರ್ಥ್ಯ ಪ್ರದರ್ಶಿಸಲಿದೆ…
Read More » -

ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕೇಂದ್ರವೇ ಹೊಣೆ; ಸಿಎಂ ಸಿದ್ದರಾಮುಯ್ಯ
ಬೆಂಗಳೂರು: ಕರ್ನಾಟಕದಲ್ಲಿ ಮಾತ್ರವಲ್ಲ ಬಿಜೆಪಿ ಪಕ್ಷ ಆಡಳಿತದಲ್ಲಿರುವ ಹರಿಯಾಣ, ಮಧ್ಯಪ್ರದೇಶ ರಾಜ್ಯಗಳಲ್ಲೂ ರಸಗೊಬ್ಬರ ಕೊರತೆ ಉಂಟಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ರಸಗೊಬ್ಬರ ಕೊರತೆ…
Read More » -

ರಸಗೊಬ್ಬರ ಕೊರತೆ; ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ತುಮಕೂರು: ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಖಂಡಿಸಿ ಬಿಜೆಪಿ ನಾಯಕರು ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ನಗರದ ಬಿಜಿಎಸ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು…
Read More » -

ಡಿಕೆಶಿ ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಡಿಸಿಎಂ ಡಿಕೆಶಿ ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ ಎಂದು ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜೆಡಿಎಸ್ ಪಕ್ಷದ ಕಾಲ…
Read More » -

ರಾಜ್ಯ ರಾಜಕಾರಣಕ್ಕೆ ಬರೋದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ..? ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಧ್ಯಮದವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮಾಡುತ್ತಾರೆ. ರಾಜ್ಯದಲ್ಲಿ ಏನಾದ್ರೂ ಆದರೆ ಮುಖ್ಯಮಂತ್ರಿ ಮಾಡುತ್ತಾರೆ ಎಂದು ಹೇಳಿದರು. ಖರ್ಗೆಯವರು ಸ್ಪಷ್ಟವಾಗಿ ಹೇಳಿದ್ದಾರೆ…
Read More » -

ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಕರಾಳ ದಿನ ಆರಂಭ: ಎ. ಎಸ್ ನಡಹಳ್ಳಿ
ಗದಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಕರಾಳ ದಿನ ಆರಂಭವಾಗಿದೆ ಎಂದು ರಾಜ್ಯ ಬಿಜೆಪಿ ರೈತ ಸಂಘದ ಅಧ್ಯಕ್ಷ ಎ.ಎಸ್ ನಡಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ಜಾರ್ಖಂಡ್ನಲ್ಲಿ ಬಸ್ ಮತ್ತು ಟ್ರಕ್ ಮಧ್ಯೆ ಅಪಘಾತ; 18 ಮಂದಿ ಸಾವು
ಜಾರ್ಖಂಡ್: ಕನ್ವರ್ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು 18 ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನ ದಿಯೋಘರ್ನಲ್ಲಿ ಸಂಭವಿಸಿದೆ. ಮಂಗಳವಾರ ಬೆಳಗಿನ…
Read More » -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಸಾರಿಗೆ ಸಂಘಟನೆಯಿಂದ ಉಪವಾಸ ಧರಣಿ
ಬೆಂಗಳೂರು: ಸಮಾನ ವೇತನ, ವಜಾಗೊಂಡ ನೌಕರರ ಮರು ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ಸಂಘಟನೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದೆ. ಇಂದು…
Read More » -

ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ; ಯುವಕ ಬಲಿ
ಹೈದರಾಬಾದ್: ಶಟಲ್ ಬ್ಯಾಡ್ಮಿಂಟನ್ ಆಟವಾಡುತ್ತಿದ್ದಾಗ 25 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ನ ನಾಗೋಲ್ ಕ್ರೀಡಾಂಗಣದಲ್ಲಿ ನಡೆದಿದೆ. ಗುಂಡ್ಲ ರಾಕೇಶ್ ಮೃತ ದುರ್ದೈವಿ…
Read More » -

ಫಿಡೆ ಮಹಿಳಾ ವಿಶ್ವಕಪ್; ದಿವ್ಯಾ ದೇಶಮುಖ್ಗೆ ಚಾಂಪಿಯನ್ ಪಟ್ಟ
ಜಾರ್ಜಿಯಾ: 19 ವರ್ಷದ ದಿವ್ಯಾ ದೇಶಮುಖ್ ಫಿಡೆ ಮಹಿಳಾ ಚೆಸ್ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಭಾರತದ ಅನುಭವಿ ಚೆಸ್ ಆಟಗಾರ್ತಿ ಕೊನೆರು…
Read More » -

ರಾಜ್ಯದಲ್ಲಿ ರಸಗೊಬ್ಬರ ಕೊರತೆ; ಜೆಪಿ ನಡ್ಡಾ ಭೇಟಿ ಮಾಡಿ ಮನವಿ ಮಾಡಿದ ಜೋಶಿ & ಟೀಂ
ದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ರೈತರು ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದಾರೆ. ಆದ್ರೆ ಸರಿಯಾದ ಸಮಯಕ್ಕೆ ರಸಗೊಬ್ಬರ ಕೊರತೆ ಉಂಟಾಗಿದ್ದು ಅನ್ನದಾತರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ…
Read More » -

ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ಬಾಕಿ ಮನ್ನಾ; ಕಡ್ಡಾಯ ಜಿಎಸ್ಟಿ ನೋಂದಣಿಗೆ ಸಿಎಂ ಆಗ್ರಹ
ಬೆಂಗಳೂರು: ಜಿಎಸ್ಟಿ ನೋಟಿಸ್ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಟ್ಯಾಕ್ಸ್…
Read More » -

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕಳ್ಳಾಟ; ರಾಹುಲ್ ಗಾಂಧಿ ವಾಗ್ದಾಳಿ
ದೆಹಲಿ: ಬಿಹಾರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಚರ್ಚೆಯ ಬೇಡಿಕೆಗಳು ಸಂಸತ್ತನಲ್ಲಿ ವಿಪಕ್ಷಗಳು ಅಡ್ಡಿಪಡಿಸಿದ್ದು, ಇದರಿಂದ ಸಂಸತ್ನ ಮೂರನೇ ದಿನವೂ ಮುಂದೂಡಲಾಗಿದೆ. ಬಳಿಕ ಮಾತನಾಡಿದ…
Read More » -

ಯೂರಿಯಾ ಗೊಬ್ಬರ ಸಾಕಷ್ಟಿದೆ; ರೈತರಿಗೆ ಗೊಂದಲ ಬೇಡ: ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಇದುವರೆಗೂ ಬೇಡಿಕೆಗೆ ಅನುಗುಣವಾಗಿ 6.55 ಲಕ್ಷ ಮೆಟಿಕ್ ಟನ್ನಷ್ಟು ಯೂರಿಯಾ, ರಸಗೊಬ್ಬರ ಪೂರೈಕೆ ಮಾಡಿದ್ದೇವೆ. ನಮ್ಮ ಬಳಿ ಇನ್ನೂ 1.94 ಲಕ್ಷ ಮೆಟ್ರಿಕ್ ಟನ್ಗೂ ಹೆಚ್ಚು…
Read More » -

KGF ಬಾಬುಗೆ ಮುಳುವಾಯ್ತು ಐಶಾರಾಮಿ ಕಾರುಗಳು; KGF ಬಾಬು ಹೇಳಿದ್ದೇನು..?
ಬೆಂಗಳೂರು: ಕಾಂಗ್ರೆಸ್ಗೆ ಸೆಡ್ಡು ಹೊಡೆದ ಕುಬೇರ ಕೆಜಿಎಫ್ ಬಾಬುಗೆ RTO ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ. ವಸಂತನಗರದಲ್ಲಿರುವ ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಅಮಿತಾಬ್…
Read More » -

ತಲಾ ಆದಾಯದಲ್ಲಿ ಕರ್ನಾಟಕ ನಂ.1; ರಾಜ್ಯ ಉಸ್ತುವಾರಿ ಸುರ್ಜೇವಾಲ
ಬೆಂಗಳೂರು: ಕರ್ನಾಟಕದ ತಲಾ ಆದಾಯವು ಈ 2 ಲಕ್ಷ ದಾಟಿದ್ದು, 2,04,605ಕ್ಕೆ ತಲುಪಿದೆ. ಇದು ಭಾರತದಲ್ಲಿ ಅತಿ ಹೆಚ್ಚು. ಇದು ಭಾರತದಲ್ಲಿಯೇ ಅತಿ ಹೆಚ್ಚು ತಲಾ ಆದಾಯ. ಇದಕ್ಕೆ…
Read More » -

RTI ವ್ಯಾಪ್ತಿಗೆ ಸೆಂಚುರಿ ಕ್ಲಬ್ – ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಆರ್ಟಿಐ ವ್ಯಾಪ್ತಿಗೆ ಬೆಂಗಳೂರಿನ ಪ್ರತಿಷ್ಠಿತ ಸೆಂಚುರಿ ಕ್ಲಬ್ ಬರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ. ಸೆಂಚುರಿ ಕ್ಲಬ್ ಸಾರ್ವಜನಿಕ ಪ್ರಾಧಿಕಾರವಾಗಿದ್ದು, ಇದು…
Read More » -

ನಾಳೆಯಿಂದ ಮೂರು ದಿನ ಡಿಕೆಶಿ ಯಾರನ್ನೂ ಭೇಟಿಯಾಗಲ್ಲ
ಬೆಂಗಳೂರು: ನಾಳೆಯಿಂದ ಮುಂದಿನ ಮೂರು ದಿನಗಳ ಕಾಲ ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿಯಾಗಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಟ್ವೀಟ್…
Read More » -

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಸುಪ್ರೀಂಕೋರ್ಟ್ನಿಂದ ಬಿಗ್ ರಿಲೀಫ್
ದೆಹಲಿ: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಸಿದ್ದರಾಮಯ್ಯರಿಗೆ ಬಿಗ್ ರಿಲೀಫ್ ಸಿಕ್ಕಿದೆ. ED ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಸಿಎಂ ಪತ್ನಿ ವಿರುದ್ಧದ …
Read More » -

ತಾಂತ್ರಿಕ ಸಮಸ್ಯೆಯಿಂದ 40 ನಿಮಿಷಗಳ ಕಾಲ ಆಕಾಶದಲ್ಲೇ ಸುತ್ತಿದ ಇಂಡಿಗೋ ವಿಮಾನ
ಹೈದರಾಬಾದ್: ಹೈದರಾಬಾದ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ತಾಂತ್ರಿಕ ದೋಷದಿಂದಾಗಿ, ಸುಮಾರು 40 ನಿಮಿಷಗಳ ಕಾಲ ಗಾಳಿಯಲ್ಲಿ ಸುತ್ತುತ್ತಾ ತಿರುಪತಿಗೆ ಸುರಕ್ಷಿತವಾಗಿ ಮರಳಿದೆ. ಇಂಡಿಗೊದ ಏರ್ಬಸ್ A321neo ವಿಮಾನವು…
Read More » -

ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ಬರೆ; ಸಿಎಂ ಮಧ್ಯ ಪ್ರವೇಶಿಸುವಂತೆ ಬೊಮ್ಮಾಯಿ ಆಗ್ರಹ
ಬೆಂಗಳೂರು: ರಾಜ್ಯದ ಸಣ್ಣ ಮತ್ತು ಅತೀ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್ಟಿ ಶಾಕ್ ಕೊಟ್ಟಿರುವುದು ಅತ್ಯಂತ ಖಂಡನೀಯ. ಜಿಎಸ್ ಟಿ ಕಾನೂನು ಅಡಿಯಲ್ಲಿ…
Read More » -

ನಾನೇ ಅನ್ನುವುದನ್ನು ಬಿಡಬೇಕು; ವಿಜಯೇಂದ್ರಗೆ ಸೋಮಣ್ಣ ಪರೋಕ್ಷ ವಾಗ್ದಾಳಿ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿಯಲ್ಲೇ ಪರ-ವಿರೋಧದ ಮಾತುಗಳು ಕೇಳಿ ಬರುತ್ತಿದೆ. ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ. ಸೋಮಣ್ಣ ಅವರ…
Read More » -

ಶೀಘ್ರ ಮಾದಿಗ ಒಳಮೀಸಲಾತಿ ಜಾರಿ ಮಾಡುವಂತೆ ಎ. ನಾರಾಯಣಸ್ವಾಮಿ ಆಗ್ರಹ
ತುಮಕೂರು: ಮಾದಿಗ ಒಳಮೀಸಲಾತಿ ಜಾರಿ ಮಾಡದೇ ರಾಜ್ಯ ಸರ್ಕಾರ ಕುಂಟು ನೆಪ ನೀಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಎ. ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ತೀವ್ರ ಸ್ವರೂಪ ಪಡೆದ ಕೂಡಲಸಂಗಮ ಪೀಠ ವಿವಾದ; ಕಾಶಪ್ಪನವರ್ ಹೇಳಿದ್ದೇನು..?
ಹುಬ್ಬಳ್ಳಿ: ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ನಡುವಿನ ವೈಮನನ್ಸು ತೀವ್ರಗೊಂಡಿದೆ. ಪೀಠಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ಟ್ರಸ್ಟ್ ಮುಂದಾಗಿದ್ದು, ಈ…
Read More » -

ಅನ್ಯ ಧರ್ಮಗಳ ಪಾಲನೆ; ತಿರುಪತಿಯ ನಾಲ್ವರು ನೌಕರರ ಅಮಾನತು
ತಿರುಪತಿ: ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಸಂಚಲನದ ನಿರ್ಧಾರವನ್ನು ಕೈಗೊಂಡಿದೆ. ಹಿಂದೂಗಳಲ್ಲದವರು, ಅನ್ಯ ಧರ್ಮಗಳನ್ನು ಪಾಲನೆ ಮಾಡಿದ ಹಿನ್ನೆಲೆ ತಿರುಪತಿಯ ನಾಲ್ವರು ನೌಕರರನ್ನು ಅಮಾನತು ಮಾಡಲಾಗಿದೆ. ಉಪ…
Read More » -

ಧರ್ಮಸ್ಥಳ ಪ್ರಕರಣ; ಶೀಘ್ರ ಎಸ್ಐಟಿ ರಚಿಸುವಂತೆ ಸಿಎಂಗೆ ನಟ ಪ್ರಕಾಶ್ ರಾಜ್ ಒತ್ತಾಯ
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಎಸ್ಐಟಿ ರಚನೆ ಮಾಡಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ನಟ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧ ಕಲಬುರಗಿಯಲ್ಲಿ ಬಿ.ವೈ ವಿಜಯೇಂದ್ರ ವಾಗ್ದಾಳಿ
ಕಲಬುರಗಿ: ರಾಜ್ಯದಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ನಲ್ಲಿ ಪೈಪೋಟಿ ನಡೆಯುತ್ತಿದೆ ಎಂದು ಕಲಬುರಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್…
Read More » -

ಫೇಸ್ಬುಕ್ನವರ ಸ್ವಯಂ ಅನುವಾದದಿಂದ ಯಡವಟ್ಟು; ಸುಳ್ಳು ಸುದ್ದಿ ಯಾರು ಗೊಂದಲಕ್ಕೆ ಒಳಗಾಗಬಾರದು ಎಂದು ಸಿಎಂ
ಬೆಂಗಳೂರು: ಫೇಸ್ಬುಕ್ನವರ ಸ್ವಯಂ ಅನುವಾದದಿಂದ ಆದ ತಪ್ಪನ್ನು ಕೆಲವರು ಸ್ಕ್ರೀನ್ ಶಾಟ್ ತೆಗೆದುಕೊಂಡು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ಕಿಡಿಗೇಡಿ ತನ ಮಾಡುವುದರಲ್ಲಿ ವಿಪಕ್ಷದ ಕೆಲವು ಶಾಸಕರು, ಮಾಜಿ…
Read More » -

Controversy Brews Over Likely Appointment of ADGP Arun Chakravarthy as Karnataka CID Chief
Bengaluru: In a move that has sparked significant opposition from senior police officials, the Karnataka Home Department is reportedly considering…
Read More » -

ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ಪರಿಶೀಲನೆ
ಬೆಂಗಳೂರು: ನಗರದ ಆರ್.ಆರ್ ನಗರ, ಕೆಂಗೇರಿ ಸೇರಿದಂತೆ 40ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. roadkill333@atomicmail.io ಎಂಬ ಇ-ಮೇಲ್ನಿಂದ ಸಂದೇಶ ಕಳುಹಿಸಲಾಗಿದೆ.…
Read More » -

ಮೆಟ್ರೋ ಹೊಸ ಮಾರ್ಗಗಳ ನಿಲ್ದಾಣಗಳಲ್ಲಿ ಸಿಗಲಿದೆ ವೈಫೈ
ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್. ನಮ್ಮ ಮೆಟ್ರೋದ ಸಂಚಾರ ಮಾರ್ಗಗಳಲ್ಲಿ ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆ ವೈಫೈ ಸೌಲಭ್ಯ ನೀಡಲು ಬಿಎಂಆರ್ಸಿಎಲ್ ಮುಂದಾಗಿದೆ. ಮೆಟ್ರೋ…
Read More » -

ಬೆಳಗಾವಿ ಡಿಸಿಪಿಯಾಗಿ ನಾರಾಯಣ ಬರಮನಿ ನೇಮಕ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಮುಜಗರಕ್ಕೆ ಒಳಗಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಸರ್ಕಾರ ಗುಡ್ನ್ಯೂಸ್ವೊಂದು ನೀಡಿದೆ. ಬೆಳಗಾವಿ ಕಾರ್ಯಕ್ರಮವೊಂದರಲ್ಲಿ ಸಿಎಂ…
Read More » -

125 ಯೂನಿಟ್ ಫ್ರೀ ವಿದ್ಯುತ್; ಬಿಹಾರ ಸಿಎಂ ನಿತೀಶ್ ಕುಮಾರ್ ಘೋಷಣೆ
ಬಿಹಾರ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯದ ಎಲ್ಲಾ ಜನರಿಗೆ 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸಿಎಂ…
Read More » -

Surjewala is The ‘Super CM’ of Karnataka? Silent Power Shift Sparks Controversy
In a surprising turn, Congress leader Randeep Singh Surjewala — a close aide of Deputy CM D.K. Shivakumar — is…
Read More » -

ವಿಚಿತ್ರ ಲವ್ ಜಿಹಾದ್ ಪ್ರಕರಣ; ಬಲವಂತವಾಗಿ ಹಿಂದೂ ಯುವಕನ ಮತಾಂತರ ಆರೋಪ
ಗದಗ: ಪ್ರೀತಿಸಿ ಮದುವೆಯಾದ ಯುವತಿ, ಯುವಕನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿರು ಆರೋಪ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಬೆಟಗೇರಿ ಸೆಟ್ಮೆಂಟ್ ಏರಿಯಾದ ವಿಶಾಲಕುಮಾರ್ ವಿಚಿತ್ರ…
Read More » -

ಮುಜರಾಯಿ ಇಲಾಖೆ ಅಧೀನಕ್ಕೆ ಗಾಳಿ ಆಂಜನೇಯ ದೇಗುಲ; ಸರ್ಕಾರದ ಪರ ಹೈಕೋರ್ಟ್ ತೀರ್ಪು
ಬೆಂಗಳೂರು: ಗಾಳಿ ಆಂಜನೇಯಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ವಹಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಗಾಳಿ ಆಂಜನೇಯ…
Read More » -

ರಷ್ಯಾದೊಂದಿಗೆ ವ್ಯಾಪಾರ ಮುಂದುವರಿಸಿದ್ರೆ ಹುಷಾರ್; ಭಾರತ, ಚೀನಾಗೆ ನ್ಯಾಟೋ ಖಡಕ್ ಎಚ್ಚರಿಕೆ
ಬ್ರಸೆಲ್ಸ್: ರಷ್ಯಾದೊಂದಿಗೆ ತೈಲ ಮತ್ತು ಅನಿಲ ವ್ಯಾಪಾರವನ್ನು ಮುಂದುವರಿಸಿದ್ರೆ ತೀವ್ರ ಆರ್ಥಿಕ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
Read More » -

ಆಗಸ್ಟ್ 5 ರಂದು 4 ಸಾರಿಗೆ ನೌಕರರಿಂದ ಮುಷ್ಕರಕ್ಕೆ ಕರೆ
ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳಿನಿಂದ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ…
Read More » -

ಶಕ್ತಿ ಯೋಜನೆ ಹೊಸ ಮೈಲಿಗಲ್ಲು; 500 ಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಸಂಖ್ಯೆ
ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಹೊಸ ಮೈಲಿಗಲ್ಲು ಸಾಧಿಸಿದೆ. ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಮಾಡಿದ ಮಹಿಳಾ…
Read More » -

ಪ್ರಿಯಾಂಕ್ ಖರ್ಗೆ ವಿರುದ್ಧ ಕೆ.ಎಸ್ ಈಶ್ವರಪ್ಪ ವಾಗ್ದಾಳಿ
ಕಲಬುರಗಿ: ಸಿಂಗಂದೂರು ಸೇತುವೆ, ಸಿದ್ದರಾಮಯ್ಯ 5 ವರ್ಷ ಸಿಎಂ ಘೋಷಣೆ, ಹಾಗೂ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲದ ಕುರಿತು ಕಲಬುರಗಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಾಗ್ದಾಳಿ…
Read More » -

ಈ ಬಾರಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ; ಶಾಸಕ ಡಾ. ಅಜಯ್ ಸಿಂಗ್
ಕಲಬುರಗಿ: ಮುಂಬರುವ ಅಕ್ಟೋಬರ್ನಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿದ್ದು, ಈ ವೇಳೆ ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಶಾಸಕ ಡಾ.…
Read More » -

ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧಾರ; ಸಚಿವ ಪ್ರಿಯಾಂಕ್ ಖರ್ಗೆ
ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾಯಿಸಬೇಕೋ, ಬೇಡವೂ ಎಂಬುದು ಹೈಕಮಾಂಡ್ಗೆ ಬಿಟ್ಟ ವಿಚಾರ. ನಾವು, ನೀವು ಈ ಬಗ್ಗೆ ಚರ್ಚೆ ಮಾಡುವುದು ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.…
Read More » -

ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಇಬ್ಬರು ಸಾವು
ರಾಜಸ್ಥಾನ: ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ 270 ಕ್ಕೂ ಹೆಚ್ಚು ಮಂದಿ ಸಾವಿಗೀಡಾದ ಪ್ರಕರಣ ಮಾಸುವ ಮುನ್ನವೇ ಭಾರತದ ವಾಯುಪಡೆಗೆ ಸೇರಿದ ಜಾಗ್ವಾರ್ ಯುದ್ಧ ವಿಮಾನ…
Read More » -

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ವಂಚನೆ.. ಮಹಿಳೆ ಅರೆಸ್ಟ್
ಬೆಂಗಳೂರು: ನಗರದಲ್ಲಿ ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾಗಿ ಸ್ನೇಹಿತೆಯರಿಗೆ ಕೋಟಿ ಕೋಟಿ ವಂಚನೆ ಮಾಡಿದ ಪ್ರಕರಣದಲ್ಲಿ ಮಹಿಳೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರಿಂದ 30 ಕೋಟಿ ಹೆಚ್ಚು ವಂಚನೆ ಮಾಡಿದ…
Read More » -

ಗುಜರಾತ್ ಸೇತುವೆ ಕುಸಿತ ಪ್ರಕರಣ.. ಮೃತರ ಸಂಖ್ಯೆ ಒಂಬತ್ತಕ್ಕೆ ಏರಿಕೆ
ಗುಜರಾತ್: ವಡೋದರಾ ಜಿಲ್ಲೆಯ ಪದ್ರಾ ತಾಲೂಕಿನ ಮುಜ್ಪುರ ಬಳಿಯ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಹಿಸಾಗರ್ ನದಿಗೆ…
Read More » -

‘ಮುಖ್ಯ ಆಯುಕ್ತರ ನಡೆ-ವಲಯದ ಕಡೆ’ ಎಂಬ ಹೆಸರಿನಲ್ಲಿ ಜನರ ಸಮಸ್ಯೆ ಆಲಿಕೆ
ಬೆಂಗಳೂರು: ಬೆಂಗಳೂರಿನ ಜನರ ಸಮಸ್ಯೆ ಬಗೆಹರಿಸಲು ಕೊನೆಗೂ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮುಂದಾಗಿದ್ದಾರೆ. ಕಳೆದ 5 ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಚುನಾವಣೆ ನಡೆಯದ…
Read More » -

ಕುರ್ಚಿ ಕಿತ್ತಾಟದಲ್ಲಿ ರಾಜ್ಯವನ್ನು ಸಿಎಂ, ಡಿಸಿಎಂ ಮರೆತ್ತಿದ್ದಾರೆ; ಬೊಮ್ಮಾಯಿ ಕಿಡಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಕುರ್ಚಿ ಕಿತ್ತಾಟದಲ್ಲಿ ರಾಜ್ಯ ಮತ್ತು ಜನರನ್ನು ಮರೆತಿದ್ದಾರೆ. ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಗಮನಹರಿಸುತ್ತಿದ್ದಾರೆ ಎಂದು ಮಾಜಿ…
Read More » -

ಸಿಎಂ, ಡಿಸಿಎಂ ದೆಹಲಿ ಪ್ರವಾಸಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ: ಸಚಿವೆ ಹೆಬ್ಬಾಳ್ಕರ್
ಧಾರವಾಡ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮ ಕೆಲಸಗಳ ನಿಮಿತ್ತವಾಗಿ ದೆಹಲಿಗೆ ತೆರಳಲಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವೆ…
Read More » -

ಫಿಟ್ನೆಸ್ ತರಬೇತಿ.. ತೂಕ ಇಳಿಸಿಕೊಂಡ ಪೊಲೀಸರು
ಹುಬ್ಬಳ್ಳಿ: ಪೊಲೀಸ್ ಇಲಾಖೆ ಅಂದ್ರೆ ಅದು ಶಿಸ್ತಿನ ಇಲಾಖೆ. ಹೀಗಾಗಿ ಪೊಲೀಸರಿಗೆ ಶಿಸ್ತು ಮುಖ್ಯ ಅದರಲ್ಲೂ ದೈಹಿಕ ಸಾಮರ್ಥ್ಯ ಮುಖ್ಯವಾಗಿರುತ್ತದೆ. ಹೀಗಾಗಿ ಪೊಲೀಸ್ ಸೆಲೆಕ್ಷನ್ ಸಂದರ್ಭದಲ್ಲಿ ಸಾಕಷ್ಟು…
Read More » -

ಇಂದಿನಿಂದ ಅನ್ನಭಾಗ್ಯ ಅಕ್ಕಿ ಸಾಗಾಟ ಲಾರಿ ಬಂದ್.. ಲಾರಿ ಮಾಲೀಕರ ಮುಷ್ಕರ
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಅನ್ನಭಾಗ ಒಂದಾಗಿದೆ. ಅನ್ನಭಾಗ್ಯ ಯೋಜನೆ ಅಕ್ಕಿ ಮುಂದಿನ ತಿಂಗಳಿನಿಂದ ಬಡವರಿಗೆ ಸಿಗುವುದು ಅನುಮಾನವಾಗಿದೆ. ಯಾಕೆಂದರೆ ಅನ್ಯಭಾಗ್ಯ ಆಹಾರ ಧಾನ್ಯ…
Read More » -

ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ..!
ಬೆಳಗಾವಿ: ಪೊಲೀಸರ ಎದುರಿನಲ್ಲಿಯೇ ಸಾರ್ವಜನಿಕವಾಗಿ ಗುಂಡು ಹಾರಿಸುವ ಮೂಲಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಚರ್ಚೆಗೆ ಗ್ರಾಸವಾಗಿದ್ದಾರೆ. ಗೋಕಾಕ್ನಲ್ಲಿ ನಡೆದ ಲಕ್ಷ್ಮೀದೇವಿ ಜಾತ್ರೆಗೆ…
Read More » -

ಹುಬ್ಬಳ್ಳಿಯ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ; ಮಹಿಳೆಯರ ರಕ್ಷಣೆ..!
ಹುಬ್ಬಳ್ಳಿ: ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹುಬ್ಬಳ್ಳಿಯ ಹೊಸೂರು ವೃತ್ತದ ಬಳಿಯ ಪಾರಿಜಾತ ಲಾಡ್ಜ್ ಮೇಲೆ ದಾಳಿ ಮಾಡಿ ಅಂತರಾಜ್ಯದ ಐವರು ಮಹಿಳೆಯರು ಹಾಗೂ…
Read More » -

ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ.. MLC ರವಿಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ..!
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಎಂಎಲ್ಸಿ ಎನ್. ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ…
Read More » -

ಪಾಲಿಕೆ ಅನುಮತಿ ಪಡೆಯದ ಕಟ್ಟಡಗಳ ತೆರವು..!
ಬೆಂಗಳೂರು: ಸಿಲಿಕಾನ್ ಸಿಟಿ ಮಂದಿ ನೋಡಲೇಬೇಕಾದ ಸುದ್ದಿ ಇದು. ಕಟ್ಟಿದ ಮನೆಗಳಿಗೆ ಪಾಲಿಕೆ ಅನುಮತಿ ಇದ್ಯಾ..? ಪಾಲಿಕೆ ಅನುಮತಿ ಇಲ್ಲ ಅಂದ್ರೆ ಜೆಸಿಬಿ ತಂದು ಡೆಮಾಲಿಷ್ಗೆ ಬೃಹತ್…
Read More » -

ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಹೆಸರು ಬದಲಾವಣೆ ಬಳಿಕ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಬದಲಾವಣೆ ಮಾಡಲು ಇಂದಿನ ಸಚಿವ…
Read More » -

WACIA ಅಧ್ಯಕ್ಷರಾಗಿ ಎಸ್ ಚಂದ್ರಶೇಖರನ್ ಆಯ್ಕೆ
ವೈಟ್ ಫಿಲ್ಡ್ ಏರಿಯಾ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಎಸ್.ಚಂದ್ರಶೇಖರನ್ ಆಯ್ಕೆಯಾಗಿದ್ದಾರೆ 2025-26ನೇ ಸಾಲಿನ ಅಧ್ಯಕ್ಷರಾಗಿ ಎಸ್.ಚಂದ್ರಶೇಖರನ್ ಆಯ್ಕೆಯಾಗಿದ್ದಾರೆ. ಚುನಾಯಿತ ಅಧ್ಯಕ್ಷರಾಗಿ ಶ್ರೀನಿವಾಸ್ ಕುಮಾರ್ ಸಿ,…
Read More » -

JDSಗೆ ಸ್ವಂತ ಶಕ್ತಿಯಿಂದ ಅಧಿಕಾರಕ್ಕೇರಲು ಸಾಧ್ಯವೇ ಇಲ್ಲ: ಸಿ.ಎಂ ವ್ಯಂಗ್ಯ
ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ…
Read More » -

ಭೂಗಳ್ಳರ ವಿರುದ್ದ ಬೆಂಗಳೂರು ನಗರ ಜಿಲ್ಲಾಡಳಿತ ಸಮರ
ಬೆಂಗಳೂರು: ಭೂಗಳ್ಳರ ವಿರುದ್ದ ಬೆಂಗಳೂರು ನಗರ ಜಿಲ್ಲಾಡಳಿತ ಸಮರ ಸಾರಿದೆ. ಬೆಂಗಳೂರು ದಕ್ಷಿಣ ಹಾಗೂ ಯಲಹಂಕ ಸುತ್ತಮುತ್ತ ಜಿಲ್ಲಾಡಳಿತ ಭರ್ಜರಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಿದೆ. ಜಿಲ್ಲಾಧಿಕಾರಿ…
Read More » -

ಎಸ್ಸಿ ಸಮೀಕ್ಷೆ ನಡೆಸದಿದ್ರೂ ಮನೆ ಗೋಡೆಗೆ ಸ್ಟಿಕ್ಕರ್ – ಆಕ್ಷೇಪ
ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಪರಿಶಿಷ್ಟ ಜಾತಿಗಳ ಸಮಗ್ರ ಸರ್ವೆ ನಡೆಸಲಾಗುತ್ತಿದೆ. ಆದರೆ ಬೆಂಗಳೂರಿನ ಕೆಲ ಕಡೆ ಬಿಬಿಎಂಪಿ ಅಧಿಕಾರಿಗಳು ಸರಿಯಾಗಿ ಸರ್ವೇ ನಡೆಸದೇ, ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ…
Read More » -

ಬೆಂಗಳೂರಿಗೆ ಹೊಸ ಕ್ರಿಕೆಟ್ ಸ್ಟೇಡಿಯಂ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣದಿಂದ ಎಚ್ಚೆತ್ತುಕೊಂಡಿರೋ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಮತ್ತೊಂದು ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಿದೆ. ಸರ್ಕಾರ ಕ್ರಿಕೆಟ್ ಸ್ಟೇಡಿಯಂ ಅಗತ್ಯ ಇರುವ 50…
Read More » -

ಆಟೋ ಚಾಲಕರೇ ಗಮನಿಸಿ.. ಗಮನಿಸಿ
ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ನಿತ್ಯ ಲಕ್ಷಾಂತರ ಜನ ಆಟೋ ಪ್ರಯಾಣವನ್ನೇ ನೆಚ್ಚಿಕೊಂಡಿದ್ದಾರೆ. ನಗರದಲ್ಲಿ ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಾರೆ ಎನ್ನುವ ದೊಡ್ಡಮಟ್ಟದ ಆಕ್ರೋಶವಿದೆ.…
Read More »




































































































































