Freedom TV
-

ಕನ್ನಡಿಗರು ಕಟ್ಟಿದ ತೆರಿಗೆ ಹಣ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ – ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
ತುಮಕೂರು: ಇದೇ ರೀತಿ ಮುಂದುವರೆದರೆ ರಾಜ್ಯದಲ್ಲಿ ಅಶಾಂತಿ ವಾತಾವರಣ ಮಾತ್ರವಲ್ಲ, ಕಾಂಗ್ರೆಸ್ ಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಮಧುಗಿರಿಯಲ್ಲಿ…
Read More » -

ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕಾಯುಕ್ತ ಅಧಿಕಾರಿಗಳ ಬಲೆಗೆ…!
ತುಮಕೂರು: ಇಂದು ಅಡಿಕೆ ಪಟ್ಟೆತಟ್ಟೆ ತಯಾರಿಸುವ ಫ್ಯಾಕ್ಟರಿ ಪರವಾನಗಿಯ ಕೆಲಸ ಮಾಡಿಕೊಡಲು 20 ಸಾವಿರ ಹಣದ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಪಿಡಿಒ ಲೋಕಾಯುಕ್ತ…
Read More » -

ಎನ್ಕೌಂಟರ್ ಕಾನೂನು ಬರಲೇಬೇಕು -ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆಯನ್ನು ನಾನು ಖಂಡಿಸುತ್ತೇನೆ ಈ ರೀತಿ ಘಟನೆ ಆಗಬಾರದು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿ ಮಾತನಾಡಿದ…
Read More » -

ಕಾಂಗ್ರೆಸ್ ಹುಟ್ಟಿದಾಗ ಬ್ರಿಟೀಷರ ಪರವಿದ್ದರು – ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಸಿಎಂಗೆ ನಿಜವಾಗಿಯೂ ಕಳಕಳಿ ಇದ್ದರೆ, ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು. ಕಿಮ್ಸ್ ಶವಾಗಾರಕ್ಕೆ…
Read More » -

ಮುಖ್ಯಮಂತ್ರಿಗಳು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು – ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಹಾಡಹಗಲೇ ಕಾಲೇಜು ಕ್ಯಾಂಪಸ್ ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಈ ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ಮೂಲಕ…
Read More » -

ದಾರಿತಪ್ಪಿದ ಮಗ ಕುಮಾರಣ್ಣನ ಫಾಲೋ ಮಾಡೋ ಕೆಲಸ ಮಾಡಬೇಡಿ -ಎಸ್.ಆರ್.ಶ್ರೀನಿವಾಸ್ ವಾಗ್ದಾಳಿ
ತುಮಕೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ದಾರಿ ತಪ್ಪಿದ ಮಗ, ನನಗೆ ಮೋಸ ಮಾಡಿದ್ದು ಹೇಳಿದರೇ ನಮ್ಮಪ್ಪನ ಹಣೆ ಅವನಿಗೆ ವೋಟ್ ಹಾಕೋಲ್ಲ ಎಂದು ಎಸ್.ಆರ್.ಶ್ರೀನಿವಾಸ್ ವಾಗ್ದಾಳಿ ನಡೆಸಿದರು.…
Read More » -

ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಸಿಕ್ಕಿದ್ದು ಹೇಗೆ ಗೊತ್ತಾ?
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸೂಲುಕುಂಟೆ ಗ್ರಾಮದಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
Read More » -

ಸಚಿವ ಜಮೀರ್ ಅಹಮ್ಮದ್ ಪ್ರಕಾರ ಪ್ರಧಾನಿ ಅಭ್ಯರ್ಥಿ ಇವರೇ …
ವಿಜಯನಗರ: ಕಾಂಗ್ರೆಸ್ ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಂದಿನ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಎಂದು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.…
Read More » -

ಜೈಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ವಶಕ್ಕೆ.
ಬೆಂಗಳೂರು: ನಿನ್ನೆ ರಾಮನವಮಿಯಂದು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾ ಕಾರಿನಲ್ಲಿ ತೆರಳುತ್ತಿದ್ದ ಯುವಕರನ್ನ ಅನ್ಯಕೋಮಿನ ಕೆಲ ಯುವಕರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…
Read More » -

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು – ಅಷ್ಟಕ್ಕೂ ನಡೆದಿದ್ದೇನು..?
ಮಂಡ್ಯ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ ಮತ್ತು ಪ್ರಸನ್ನ ದಂಪತಿಯ…
Read More » -

ನೆನಪಿರಲಿ- ರಾಮ ಬೀದಿಗೆ ತಂದು ಈಗ ಓಡಿಹೋಗಿ ಅಯೋಧ್ಯೆಯಲ್ಲಿ ಬೀಗ ಹಾಕಿಕೊಂಡಿದ್ದಾರೆ – ಮಧು ಬಂಗಾರಪ್ಪ
ಶಿವಮೊಗ್ಗ : ಬಂಗಾರಪ್ಪನವರು ಬಿಜೆಪಿಯಿಂದ ಗೆದ್ದಿದ್ದರು ಅಂತ ರಾಘವೇಂದ್ರ ಹೇಳಿದ್ದಾರೆ. ಬಂಗಾರಪ್ಪ ನವರಿಂದ ರಾಜ್ಯದಲ್ಲಿ ಬಿಜೆಪಿ ಬದುಕಿದ್ದು. ಬಿಜೆಪಿಗೆ ರಾಜ್ಯದಲ್ಲಿ ಶಕ್ತಿ ಕೊಟ್ಟಿದ್ದು ಬಂಗಾರಪ್ಪ. ಸೋಲನ್ನ ಕೀಳು…
Read More » -

ಗ್ಯಾರಂಟಿ ಇನ್ನೂ ಒಂಬತ್ತು ವರ್ಷ ಕಂಟಿನ್ಯೂ ಆಗುತ್ತೆ -ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಶಕ್ತಿ ಕೊಡುವ ಕೆಲಸ ಮಾಡ್ತಾ ಇದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Read More » -

ಶೋಭಾ ಕರಂದ್ಲಾಜೆ 3 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ – ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಶೋಭಾ ಕರಂದ್ಲಾಜೆಯವರು 2.5 ಲಕ್ಷದಿಂದ 3 ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…
Read More » -

ಹುಚ್ಚು ನಾಯಿಯಂತೆ ಹೋಗಿದ್ದರು – ಆರ್.ಅಶೋಕ ಆಕ್ರೋಶ
ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೇಲೆ ಕಾಂಗ್ರೆಸ್ ಗೂಂಡಾಗಿರಿ, ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯಲು ನೀರಿಲ್ಲ. ಆದರೆ ಕಾಂಗ್ರೆಸ್…
Read More » -

ಕಾಂಗ್ರೆಸ್ ಗ್ಯಾರೆಂಟಿಗಳಿಗೆ ತಡೆದುಕೊಳ್ಳಲಾಗದೆ ಕುಮಾರಸ್ವಾಮಿ ಈ ರೀತಿ ಮಾತನಾಡುತ್ತೀದ್ದಾರೆ : ಶಾಸಕ ಎಸ್.ಆರ್ ಶ್ರೀನಿವಾಸ್
ತುಮಕೂರು: ಸೋಲುತ್ತೇವೆಂಬ ಹತಾಶ ಮನೋಭಾವದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೀಗೆ ಮಾತನಾಡುತ್ತಿದ್ದಾರೆ ಅವರ ಮನಸ್ಥಿತಿಯೇ ಆಗಿದೆ ಎಂದು ಗುಬ್ಬಿ ಶಾಸಕ ಎಸ್,ಆರ್ ಶ್ರೀನಿವಾಸ್ ಹೇಳಿದರು. ತಾಲೂಕಿನ…
Read More » -

ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಗುಡ್ ನ್ಯೂಸ್
ಬೆಂಗಳೂರು: ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ…
Read More » -

ಪ್ರಿಯಂಕಾ ಜಾರಕಿಹೊಳಿ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಲು ಕಾರಣ ಇದೇ ನೋಡಿ..!!
ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್…
Read More » -

ಹಿರಿಯ ಪತ್ರಕರ್ತ ಮೊದಲಿಯಾರ್ಗೆ ಕೆ.ಯು.ಡಬ್ಲ್ಯೂ ಜೆ. ಗೌರವ.
ಬೆಂಗಳೂರು: ಎಂಥಹ ಕಠಿಣ ಪರಿಸ್ಥಿತಿಗಳು ಎದುರಾದರೂ ಪತ್ರಕರ್ತರು ತಮ್ಮ ನಿಲುವನ್ನು ಸಡಿಲಿಸಬಾರದು. ಅದು ನಾವೇ ಕಂಕಣ ಪಡೆದುಕೊಂಡು ಮಾಧ್ಯಮ ವೃತ್ತಿಗೆ ನೀಡುವ ಗೌರವ ಎಂದು ಹಿರಿಯ ಪತ್ರಕರ್ತರಾದ…
Read More » -

ನಾಳೆಯಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ
ಬೆಂಗಳೂರು: ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಇವರ ವ್ಯಾಪ್ತಿಯಲ್ಲಿ ಬರುವ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ನಾಳೆಯಿಂದ ಅಂಚೆ ಮತದಾನ ನಡೆಯಲಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು…
Read More » -

ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ
ಬೆಂಗಳೂರು: ನಗರದ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನೆಡೆದಿದೆ. ಬೈಕನ್ನ ಫ್ಲೈ ಓವರ್ ಮೇಲೆ ಪಾರ್ಕಿಂಗ್ ಮಾಡಿ…
Read More » -

ಏಪ್ರಿಲ್ 17ಕ್ಕೆ ರಾಯಚೂರಲ್ಲಿ ಪವನ್ ಕಲ್ಯಾಣ್ ರೋಡ್ ಶೋ! ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲೂ ಹವಾ
ರಾಯಚೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಸ್ಟಾರ್ ಪ್ರಚಾರಕರ ಹವಾ ಜೋರಾಗಲಿದೆ. ಆಯಾ ಕ್ಷೇತ್ರಗಳ ಅಭ್ಯರ್ಥಿಗಳು ಸ್ಟಾರ್ ನಟರನ್ನು ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ರಾಯಚೂರು…
Read More » -

ಬ್ಯಾಗ್’ನಲ್ಲಿ ಬಾಂಬ್ ಇದೆ ಎಂದು ಆತಂಕ ಸೃಷ್ಟಿಸಿದ ವಿಮಾನ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲು!
ಬೆಂಗಳೂರು: ಲಗೇಜ್ ತಪಾಸಣೆ ವೇಳೆ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಹೇಳಿ ಪ್ರಯಾಣಿಕನೊಬ್ಬ ಆತಂಕ ಸೃಷ್ಟಿಸಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ನಡೆದಿದ್ದು,…
Read More » -

#Manipur: ಮಣಿಪುರದಲ್ಲಿ ಚುನಾವಣಾ ಪ್ರಚಾರದ ಸದ್ದೇ ಇಲ್ಲ! ಎಲೆಕ್ಷನ್ ನಡೆಯಲ್ವಾ?
ಕಳೆದ ವರ್ಷವೆಲ್ಲಾ ಹಿಂಸಾಚಾರದಿಂದ ತತ್ತರಿಸಿತ್ತು ಮಣಿಪುರ.. 219 ಮಂದಿ ಘರ್ಷಣೆಯಲ್ಲಿ ಬಲಿಯಾಗಿದ್ದರು. ಈಗಲೂ ಕೂಡ ಸಾವಿರಾರು ಮಂದಿ ಸಂತ್ರಸ್ತರು ಪುನರ್ವಸತಿ ಶಿಬಿರಗಳಲ್ಲಿ ನೆಲೆಸಿದ್ದಾರೆ. ಈ ಬಗ್ಗೆ ದೇಶಾದ್ಯಂತ…
Read More » -

ನೀರಿನ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ರಾಜರಾಜೇಶ್ವರಿ ನಗರ ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅವರು ಇಂದು ಸಭೆ ನಡೆಸಿದರು. ರಾಜರಾಜೇಶ್ವರಿ ನಗರ…
Read More » -

ಬಿಸಿಯೂಟ ಸೇವಿಸಿದ್ದ ಮಕ್ಕಳು ಅಸ್ವಸ್ಥ
ಕೊಪ್ಪಳ : ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿನಡೆದಿದೆ. ಶ್ರೀರಂಗದೇವರಾಯ ನಗರದ ಸರ್ಕಾರಿ ಹಿರಿಯ…
Read More » -

ಸಿಲಿಂಡರ್ ಶೇಖರಣಾ ಕೊಠಡಿಯಲ್ಲಿ ಸ್ಪೋಟ
ಸಿಲಿಂಡರ್ ಶೇಖರಿಸಿಟ್ಟಿದ್ದ ಕೊಠಡಿಯಲ್ಲಿ ಸಿಲಿಂಡರ್ಗಳು ಸ್ಪೋಟಗೊಂಡಿದ್ದು, ಒಮ್ಮೆಲೇ ಸ್ಫೋಟದಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸ್ಪೋಟದಿಂದ ಐದಾರು ಸಿಲಿಂಡರ್ಗಳು ಆಕಾಶದೆತ್ತರಕ್ಕೆ ಹಾರಿದ ಘಟನೆ ಬೆಂಗಳೂರಿನ ಬಿದರಹಳ್ಳಿಯಲ್ಲಿ ನಡೆದಿದೆ. ಮುನಿಸ್ವಾಮಪ್ಪ ಎಂಬುವರಿಗೆ…
Read More » -

ಈ ಸರ್ಕಾರ ದುಡ್ಡು ಇರೋ ವ್ಯಕ್ತಿಗಳಿಗೆ ಮಾತ್ರ ಟಿಕೇಟ್ ನೀಡುತ್ತೆ
ಕಲಬುರಗಿ : ಈ ಸರ್ಕಾರಗಳು ದುಡ್ಡು ಇರೋ ವ್ಯಕ್ತಿಗಳಿಗೆ ಮಾತ್ರ ಟಿಕೇಟ್ ನೀಡುತ್ತಾರೆ. ಒಂದು ರೀತಿಯ ಅಂಕಿ ಅಂಶಗಳ ಪ್ರಕಾರ ಸಾಮಾನ್ಯ ಎಮ್ಎಲ್ಎ ಗಳಿಗೆ 17 ಕೋಟಿ ರೂ.…
Read More » -

ಸಾರ್ವಜನಿಕರ ರಕ್ಷಣೆಗೆ ಇರುವ ಪೊಲೀಸರ ಸಮವಸ್ತ್ರಕ್ಕೆ ರಕ್ಷಣೆ ಇಲ್ವಾ??
ಬೆಂಗಳೂರು : ಮಾನ್ಯ ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ನೋಡಲೇಬೇಕಾದ ಸ್ಟೋರಿ ಇದಾಗಿದೆ. ಪೊಲೀಸ್ ಪೇದೆಗಳ ಟೋಪಿಗಳಿಗೆ ಕಿಂಚಿತ್ತೂ ಬೆಲೆ ಇಲ್ವಾ..? ರಸ್ತೆ ಬದಿಯಲ್ಲಿ ಮದ್ಯದ ಬಾಟಲಿಗಳ…
Read More » -

ಆಟೋ ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ
ಬೆಂಗಳೂರು : ಜರ್ನಲಿಸ್ಟ್ ಕಾಲೋನಿಯಲ್ಲಿರುವ ಶಶಿಕಲಾ ಬಿಲ್ಡಿಂಗ್ ನಲ್ಲಿದ್ದ ಆಟೊಮೊಬೈಲ್ ಶಾಪ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾತ್ರಿ 10:30 ಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ.…
Read More » -

ಕಾರು ಹಿಂಬಾಲಿಸಿ ಯುವತಿಗೆ ಕಿರುಕುಳ ; ಇಬ್ಬರು ಯುವಕರ ಬಂಧನ !
ಬೆಂಗಳೂರು : ನಗರದಲ್ಲಿ ಭಾನುವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಇಬ್ಬರು ಬೈಕ್ ಸವಾರರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿವಾಳ-ಕೋರಮಂಗಲ ರಸ್ತೆಯಲ್ಲಿ ಈ ಘಟನೆ…
Read More » -

ಅಮಿತ್ ಶಾ ಜೊತೆ ನಾಳೆ ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್
ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ…
Read More » -

NIA ನೂತನ DG ಯಾಗಿ ಸದಾನಂದ್ ವಸಂತ್ ಅಧಿಕಾರ ಸ್ವೀಕಾರ
ಬೆಂಗಳೂರು : NIA ನೂತನ DG ಯಾಗಿ ಸದಾನಂದ್ ವಸಂತ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇವರು ಮಹಾರಾಷ್ಟ್ರ ಕೇಡರ್ನ 1990 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಸೇವೆಯಿಂದ ನಿವೃತ್ತರಾದ…
Read More » -

ಸ್ವೀಪ್ ಸಮಿತಿ ಮತ್ತು ರೋಟರಿ ಕ್ಲಬ್ ವತಿಯಿಂದ ಮತದಾನ ಜಾಗೃತಿ ಕುರಿತಾದ ಬೀದಿ ನಾಟಕ
ಕೊಡಗು : ಈ ದಿನ ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಮತ್ತು ರೋಟರಿ ಜಿಲ್ಲೆ 3181 ರವರ ಸಂಯುಕ್ತ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನದ ಪ್ರಯುಕ್ತ ಮಡಿಕೇರಿ…
Read More » -

ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ…
Read More » -

ಲಕ್ಕಸಂದ್ರ ಮೆಟ್ರೋ ಕಾಮಗಾರಿ : ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಬಂದ್
ಬೆಂಗಳೂರು : ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆ ಏಪ್ರಿಲ್ 1 ರಿಂದ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗ ಮತ್ತು ಮೈಕೋ ಸಿಗ್ನಲ್ನಿಂದ ಆನೆಪಾಳ್ಯ…
Read More » -

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ಗಳಿಗೆ ‘ಐಟಿ’ ಶಾಕ್ : 20 ಕ್ಕೂ ಹೆಚ್ಚು ಕಡೆ ದಾಳಿ
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಬಿಲ್ಡರ್ಗಳಿಗೆ ಐಟಿ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಹಲವು ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. 20ಕ್ಕೂ…
Read More » -

ಕೆಪಿಎಸ್ಸಿ ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ!
ಬೆಂಗಳೂರು : ಕೆಪಿಎಸ್ಸಿಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. ಆಯ್ಕೆ ಪಟ್ಟಿ ನಾಪತ್ತೆ ಬಗ್ಗೆ ಕೆಪಿಎಸ್ ಸಿ ಸಹಾಯಕ ಕಾರ್ಯದರ್ಶಿಯಿಂದ ವಿಧಾನ ಸೌಧ ಪೊಲೀಸ್ ಠಾಣೆಗೆ…
Read More » -

ವೃದ್ದರೊಂದಿಗೆ ಮಾರ್ಷಲ್ಗಳ ಅಮಾನವೀಯ ವರ್ತನೆ- ಇಬ್ಬರು ಮಾರ್ಷಲ್ಗಳು ವಜಾ
ಬೆಂಗಳೂರು : ಕಳೆದ ಮೂರ್ನಲ್ಕು ದಿನಗಳ ಹಿಂದೆ ಜಯನಗರ ಕಾಂಪ್ಲೆಕ್ಸ್ ಬಳಿ ಹಿರಿಯ ನಾಗರೀಕ ವ್ಯಾಪಾರಿಗಳೊಬ್ಬರ ಬ್ಯಾಗ್ ಇಡಿದು ಎಳೆದಾಡಿದ ವಿಡಿಯೋ ವೈರಲ್ ಆಗಿತ್ತು. ವೃದ್ದರೊಂದಿಗೆ ಮಾರ್ಷಲ್…
Read More » -

ಬೆಂಗಳೂರಿಗರೇ ಇನ್ನು ಮುಂದೆ ಉರಿಉರಿ ಬಿಸಿಲು!
ಬೆಂಗಳೂರು : ಸಾಧಾರಣ ತಂಪಾಗಿದ್ದ ಬೆಂಗಳೂರು. ಇನ್ನು ಮುಂದೆ ಉರಿ ಬಿಸಿಲನ್ನ ನೀಡಿ ಕಿರಿ ಕಿರಿ ಉಂಟುಮಾಡಲಿದಿಯಾ? ಯಸ್ ವರ್ಷ ಪೂರ್ತಿ ಒಂದೆ ತೆರನಾದ ತನ್ನ ವಾತಾವರಣದಿಂದಲೇ…
Read More » -

ಮೃಗಾಲಯದಲ್ಲಿ ಪ್ರತ್ಯಕ್ಷರಾದ ಅಮರ್, ಅಕ್ಬರ್, ಆಂಥೋನಿ
1977 ರಲ್ಲಿ ತೆರೆಗೊಂಡ ಬಾಲಿವುಡ್ ಬ್ಲಾಕ್ ಬಸ್ಟರ್ ಸಿನಿಮಾ ಅಮರ್, ಅಕ್ಬರ್, ಆಂಥೋನಿ ಎಲ್ಲಾರಿಗೂ ಗೊತ್ತೇ ಇದೆ. ಅದರಲ್ಲಿ ಬೇರ್ಪಟ್ಟ ಮೂರು ಸಹೋದರರು ವಿಭಿನ್ನ ಕುಟುಂಬಗಳು ದತ್ತು…
Read More » -

ಬೆಂಗಳೂರಲ್ಲಿ ರೆಸ್ಟೋರೆಂಟ್ಗೆ ಹುಸಿ ಬಾಂಬ್ ಕರೆ
ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ಬಳಿಕ ಮತ್ತೊಂದು ಹೋಟೆಲ್ಗೆ ಬಾಂಬ್ ಬೆದರಿಕೆ ಬಂದಿದೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ಗೆ…
Read More » -

ಕ್ಲಬ್ಗಳು ಮಾರ್ಗದರ್ಶಿ ಸೂತ್ರ ಪಾಲಿಸಿ : ಹೈಕೋರ್ಟ್
ಬೆಂಗಳೂರು: ‘ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅಡಿಗ ರಿಕ್ರಿಯೇಶನ್ (ಮನರಂಜನಾ) ಕ್ಲಬ್ ಮಾಲೀಕರು ಮಾಹಿತಿ ಹಕ್ಕು ಕಾಯ್ದೆ ಕಾರ್ಯಕರ್ತನ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಕ್ಲಬ್ ನಡೆಸುತ್ತಿದ್ದಾರೆ.…
Read More » -

ರಾಜ್ಯ ಸರ್ಕಾರ ತಮಿಳುನಾಡು ಹಿತ ಕಾಪಾಡುವ ಕೆಲಸ ಮಾಡಿದೆ : ಬಸವರಾಜ ಬೊಮ್ಮಾಯಿ
ಗದಗ: ಕಾಂಗ್ರೆಸ್ ಸರ್ಕಾರ ಇಡೀ ವರ್ಷ ತಮಿಳುನಾಡಿನ ಹಿತಾಸಕ್ತಿ ಕಾಪಾಡಲು ಸರ್ವ ಪ್ರಯತ್ನ ಮಾಡಿದೆ. ಅವರ ರಾಜಕೀಯ ಮಿತ್ರಪಕ್ಷ ಡಿಎಂಕೆ ಯವರನ್ನು ಸಂತೈಸುವುದೇ ಕೆಲಸ ಆಗಿದೆ ಎಂದು…
Read More » -

ಡಿ.ಕೆ.ಶಿವಕುಮಾರ್, ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಕಮಿಷನರ್ಗೆ ಬಿಜೆಪಿ ದೂರು
ಬೆಂಗಳೂರು : ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಇಂದು ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಿದ್ರು. ಡಿ.ಕೆ.ಶಿವಕುಮಾರ್ ತಮ್ಮ ಅಧಿಕೃತ…
Read More » -

ಹುಡುಗಿ ಫುಲ್ ಟೈಟ್ – ಮಿಡ್ನೈಟ್ ಹೈಡ್ರಾಮಾ !
ಬೆಂಗಳೂರು : ಮಾನ ಮುಚ್ಚುವಷ್ಟೇ ಬಟ್ಟೆ ಧರಿಸಿದ್ದ ಯುವತಿ ಕುಡಿದು ತೂರಾಡುತ್ತ ನಡು ರಸ್ತೆಯಲ್ಲೇ ರಿಕ್ಷಾ ಚಾಲಕನಿಗೆ ಥಳಿಸಿದ್ದಾಳೆ. ಪರಿಪರಿಯಾಗಿ ಆಕೆಗೆ ಬುದ್ಧಿ ಹೇಳಿ ತಡೆಯಲು ಯತ್ನಿಸಿದರೂ…
Read More » -

ರಂಗನಾಥ್ ಮನೆ ಮೇಲೆ ಲೋಕಾ ದಾಳಿ ; ಸಿಕ್ಕಿದ್ದೆಷ್ಟು ಹಣ ಗೊತ್ತಾ??
ಬೆಂಗಳೂರು : ರಾಜ್ಯದ 58 ಕಡೆಗಳಲ್ಲಿ ಲೋಕಾಯುಕ್ತ ದಾಳಿ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಪಾಲಿಕೆ ಚೀಫ್ ಎಂಜಿನಿಯರ್ ರಂಗನಾಥ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಬ್ಯಾಟರಾಯನಪುರ ಯಲಹಂಕ…
Read More » -

ಭ್ರಷ್ಟ ಅಧಿಕಾರಿಗಳ ನಿವಾಸಕ್ಕೆ ಲೋಕಾ ರೇಡ್
ಬೆಂಗಳೂರು : ಭ್ರಷ್ಟ ಅಧಿಕಾರಿಗಳು ಎಂದೂ ನಿರೀಕ್ಷೆ ಮಾಡಿರದ ರೇಡ್ ನಡೆದಿದ್ದು. ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ರಾಜ್ಯದ ಹಲವಡೆ ಅಧಿಕಾರಿಗಳ ಮನೆಗಳ…
Read More » -

ತಬ್ಬಿಕೊಂಡು ಗಂಟೆಗೆ 7400ರೂ ಗಳಿಸುತ್ತಾಳೆ ಈ ಮಹಿಳೆ
ಬೆಂಗಳೂರು :ತಬ್ಬಿಕೊಳ್ಳುವುದು ಒಬ್ಬ ವ್ಯಕ್ತಿಗೆ ಸಂತೋಷ ಮತ್ತು ಒತ್ತಡ ಮತ್ತು ಒಂಟಿತನದಿಂದ ಮುಕ್ತಿಯನ್ನು ನೀಡುತ್ತದೆ. ಇದನ್ನೇ ವೃತ್ತಿಯಾಗಿ ಮಾಡಿಕೊಂಡ ಈ ಮಹಿಳೆ ಲಕ್ಷ ಲಕ್ಷ ಹಣ ಸಂಪಾದನೆ…
Read More » -

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮ : ತುಷಾರ್ ಗಿರಿನಾಥ್
ಬೆಂಗಳೂರು : ನಗರದ ಯಲಹಂಕ ಹಾಗೂ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು…
Read More » -

ಹೆಚ್ಡಿಕೆ ಭೇಟಿಯಾದ ಶೋಭಾ ಕರಂದ್ಲಾಜೆ
ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ…
Read More » -

ಬೆಂಗಳೂರಿನ ಜಕ್ಕಸಂದ್ರದಲ್ಲಿ ಅಗ್ನಿಅವಘಡ !
ಬೆಂಗಳೂರು : ಸ್ಕೈವಾಕ್ ಬಳಿ ಕಸಕ್ಕೆ ಹಾಕಿದ್ದ ಬೆಂಕಿ ಜ್ವಾಲೆ ಹೊತ್ತಿಕೊಂಡು ಅಗ್ನಿ ಅವಘಡ ಸಂಭವಿಸಿರುವಂತಹ ಘಟನೆ ಬೆಂಗಳೂರಿನ ಜಕ್ಕಸಂಧ್ರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಒಂದು ಅಗ್ನಿಶಾಮಕ…
Read More » -

Smobility ನೂತನ “ಎಲೆಕ್ಟ್ರಿಕಲ್ ಸ್ಕೂಟರ್” ಬಿಡುಗಡೆ
ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಪ್ರತಿಷ್ಟಿತ Smobility ಕಂಪನಿ ತನ್ನ ನೂತನ ಶ್ರೇಣಿಯ EV ಬೈಕ್ ಗಳನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಭಾಗದ…
Read More » -

ಜೈಲು ಪಾಲಾದ ಸೋನು…!
ಬೆಂಗಳೂರು : ಸೋನು ಶ್ರೀನಿವಾಸ್ ಗೌಡ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿತ್ತು. ಸೋನು ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿದ್ದು, ಇಂದು ಮತ್ತೆ…
Read More » -

ಸಮಲತಾಗೆ ಮಂಡ್ಯ ಬಿಜೆಪಿ ಟಿಕೆಟ್ ಮಿಸ್ ?
ಸಮಲತಾಗೆ ಮಂಡ್ಯ ಟಿಕೆಟ್ ಮಿಸ್ ಆಗಿದ್ಯಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಮೈಸೂರಿನಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೀಡಿರುವ ಹೇಳಿಕೆ ಸುಮಲತಾ…
Read More » -

ಐತಿಹಾಸಿಕ ಬೂದಿಗೆರೆ ದ್ರೌಪದಮ್ಮ ಕರಗ ಮಹೋತ್ಸವ ರದ್ದು
ಬೆಂಗಳೂರು : ಕರಗ ಹೊರುವ ವಿಚಾರಕ್ಕೆ ಸಂಬಂಧಿಸಿದಂತೆ ತಿಗಳ ಸಮುದಾಯದ ಮೂರು ಗುಂಪುಗಳ ನಡುವೆ ಜಿದ್ದಾಹಿದ್ದಿ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣಕ್ಕೆ…
Read More » -

ಭಾರತೀಯ ಮಾಜಿ ವಾಯುಪಡೆ ಮುಖ್ಯಸ್ಥ ಆರ್ಕೆಎಸ್ ಭದೌರಿಯಾ ಬಿಜೆಪಿ ಸೇರ್ಪಡೆ
ನವದೆಹಲಿ : ವಾಯುಪಡೆಯ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ (ನಿವೃತ್ತ) ಆರ್ಕೆಎಸ್ ಭದೌರಿಯಾ ಅವರು ಸಶಸ್ತ್ರ ಪಡೆಗಳಲ್ಲಿನ ಹುದ್ದೆಯಿಂದ ನಿವೃತ್ತಿ ಹೊಂದಿ ಸುಮಾರು 2 ವರ್ಷಗಳ…
Read More » -

ಉತ್ತರ ಕರ್ನಾಟಕ ಮಹಾ ಸಂಸ್ಥೆ ವತಿಯಿಂದ ಕಾಮದಹನ ಮಾಡಿ ಹೋಳಿ ಆಚರಣೆ
ಬೆಂಗಳೂರು: ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಬೆಂಗಳೂರಿನ ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ಹೋಳಿ ಹಬ್ಬವನ್ನು ಆಚರಿಸಲಾಯಿತು. ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ. ಭಾಗದ…
Read More » -

ಉತ್ತರ ಲೋಕಸಭಾ ಕ್ಷೇತ್ರದಲ್ಲಿ ತರಬೇತಿ ಕಾರ್ಯಕ್ರಮ
ಲೋಕಸಭಾ ಚುನಾವಣೆಯ ಮತದಾನ ದಿನವು ಏಪ್ರಿಲ್ 26 ರಂದು ಶುಕ್ರವಾರ ನಿಗಧಿಯಾಗಿದ್ದು, ವಾರಾಂತ್ಯವಾಗಿರುವ ಕಾರಣ, ಪ್ರವಾಸಕ್ಕೆ ತೆರಳದೇ ಮತಚಲಾಯಿಸಲು ಮತದಾರರಿಗೆ ಪ್ರೋತ್ಸಾಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ…
Read More » -

ಮಹಾಲಕ್ಷ್ಮಿ ಲೇಔಟ್ನಲ್ಲಿ ಮಹಿಳಾ ದಿನಾಚರಣೆ.. ಹೇಗಿತ್ತು ಗೊತ್ತಾ..?
ಪುರಾಣ ಇತಿಹಾಸದಲ್ಲಿ ಮಹಿಳೆಯರು ಮಾಡಿದ ಸಾಧನೆ ಈಗಿನ ಮಹಿಳೆಯರು ಸಾಧನೆ ಮಾಡಿದ್ದಾರೆ. ಹೌದು. ಇತ್ತಿಚೆಗೆ ಮಹಿಳೆಯರು ಎಲ್ಲ ರಂಗದಲ್ಲೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರಿಗೆ ಪ್ರೋತ್ಸಾಹಿಸಲು ಸ್ತ್ರೀಸಾಮರ್ಥ್ಯ, ಸ್ತ್ರೀ…
Read More » -

ಫ್ರೀಡಂ ಟಿವಿ ಬಳಿ ಇದೆ ಯುವಕನ ಆತ್ಮಹತ್ಯೆಯ ವಿಡಿಯೋ
ಬೆಂಗಳೂರು: ಅತ್ತಿಗುಪ್ಪೆಯ ಮೆಟ್ರೋ ನಿಲ್ದಾಣದಲ್ಲಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ದೃಶ್ಯ ಫ್ರೀಡಂ ಟಿವಿಗೆ ಲಭ್ಯವಾಗಿದೆ. ಮೆಟ್ರೋ ರೈಲು ಬರುವ ಸಮಯ…
Read More » -

ಡಿಷ್ ಕೇಬಲ್ ಕತ್ತಿಗೆ ಸಿಲುಕಿ ಮಹಿಳೆ ಸಾವು
ಬೆಂಗಳೂರು : ಪತಿ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಜೋತು ಬಿದ್ದಿದ್ದ ಡಿಷ್ ಕೇಬಲ್ ಕತ್ತಿಗೆ ಸಿಕ್ಕಿ ಮಹಿಳೆ ಮೃತಪಟ್ಟಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ…
Read More » -

ರಾಮೇಶ್ವರಂ ಕೆಫೆ ಸ್ಫೋಟ ಕೇಸ್ :ಶಂಕಿತನ ಜಾಡು ಹಿಡಿದ ಎನ್ ಐಎ
ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಗೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಶಂಕಿತ ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ…
Read More » -

ಮದಗಜಗಳ ಕದನ ಹೇಗಿದೆ ಗೊತ್ತಾ..? ವಿಡಿಯೋ ವೈರಲ್
ಕೇರಳದ ತ್ರಿಶ್ಸೂರ್ನಲ್ಲಿರುವ ತಾರಕಲ್ ದೇವಾಲಯದ ಅರಟ್ಟು ಪೂಜಾ ಉತ್ಸವ ವೇಳೆ ಅನಾಹುತ ನಡೆದಿದೆ. ಕಾರ್ಯಕ್ರಮ ಮುಗಿಯುವ ಹೊತ್ತಲ್ಲಿ ಅನೆಯೊಂದು ಸಿಟ್ಟಿಗೆದ್ದು ಮತ್ತೊಂದು ಆನೆಯ ಮೇಲೆ ದಾಳಿ ಮಾಡಿದೆ.…
Read More » -

ಡಿಕೆಶಿಗೆ ಬಿಗ್ ರಿಲೀಫ್
ಡಿಸಿಎಂ ಡಿಕೆಶಿಗೆ ಇಂದು ಬಿಗ್ ರಿಲೀಫ್ ಸಿಕ್ಕಿದೆ. ಇ.ಡಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೊದಲು ಸುಪ್ರೀಂ ಕೋರ್ಟ್ ಇ.ಡಿ ದಾಖಲಿಸಿದ್ದ ಪ್ರಕರಣವನ್ನು…
Read More » -

ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್!
ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯ ಬೇಗೂರು ಠಾಣೆಯಲ್ಲಿ ಎಸ್ ಬಿ ಕಾನ್ಸ್ಟೇಬಲ್ ವೆಂಕಣ್ಣ ಎಂಬುವರಿಂದ ಪಿಸ್ತೂಲ್ ನಿಂದ ಮಿಸ್ ಫೈಯರ್ ಆಗಿವಂತಹ ಘಟನೆ ನಡೆದಿದೆ. ಮಿಸ್…
Read More » -

ಫುಲ್ ಅಲರ್ಟ್ ಆದ ನಮ್ಮ ಮೆಟ್ರೋ
ಬೆಂಗಳೂರು : ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ನಲ್ಲಿ ಯುವಕ ಆತ್ಮಹತ್ಯೆ ಬೆನ್ನಲ್ಲೆ ಮೆಟ್ರೋ ನಿಲ್ದಾಣದಲ್ಲಿ ಬಿಎಂಆರ್ಸಿಲ್ (BMRCL) ಫುಲ್ ಅಲರ್ಟ್ ಆಗಿದೆ. ಮತ್ತೆ ಘಟನೆ ಮರುಕಳಿಸದಂತೆ ಬಿಎಂಆರ್ಸಿಲ್…
Read More » -

ವೈದ್ಯರ ಕಿತ್ತಾಟ ರೋಗಿಗಳ ಪರದಾಟ
ಕೆಆರ್ ಪುರ: ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕಿತ್ತಾಟ ಶುರುವಾಗಿದ್ದು, ಡಾ.ಲೀಲಾ ಸಂಪತ್ ಕುಮಾರ್ ಮತ್ತು ಡಾ.ಜಗದೀಶ್ ನಡುವೆ ಕಿತ್ತಾಟದಿಂದ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಡಾ.…
Read More » -

ಸ್ವಿಗ್ಗಿ ಡೆಲಿವರಿ ಬಾಯ್ನಿಂದ ಮಹಿಳಾ ಟೆಕ್ಕಿಗೆ ಲೈಂಗಿಕ ದೌರ್ಜನ್ಯ
ಬೆಂಗಳೂರು: ಸ್ವಿಗ್ಗಿಯಲ್ಲಿ ದೋಸೆ ಆರ್ಡರ್ ಮಾಡಿದ 30 ವರ್ಷದ ಸಾಫ್ಟ್ವೇರ್ ಮಹಿಳಾ ಇಂಜಿನಿಯರ್ ಮೇಲೆ ಡೆಲಿವರಿ ಬಾಯ್ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಸಿಸಿಟಿವಿ ದೃಶ್ಯಗಳ ಮೂಲಕ ಅಪರಾಧಿಯನ್ನು…
Read More » -

ಬಾಲಕಿ ದತ್ತು ವಿಚಾರ : ಸೋನು ಶ್ರೀನಿವಾಸಗೌಡ ಅರೆಸ್ಟ್
ಬೆಂಗಳೂರು : ಇತ್ತೀಚೆಗೆ 8 ವರ್ಷದ ಬಾಲಕಿಯನ್ನು ದತ್ತು ಪಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್ ಬಸ್ ಮಾಜಿ ಸ್ಫರ್ಧಿ, ಟಿಕ್ ಟಾಕ್ ಸ್ಟಾರ್ ಸೋನುಗೌಡ ಅವರನ್ನು ಬ್ಯಾಡರಹಳ್ಳಿ…
Read More » -

ಅಪ್ಲೋಡ್ ಮಾಡುವ ವಿಡಿಯೋಗಳ ವಿವರ ಪ್ರದರ್ಶನ ಕಡ್ಡಾಯ
ನವದೆಹಲಿ: ಯೂಟ್ಯೂಬ್’ಗೆ ಅಪ್ಲೋಡ್ ಮಾಡುವ ವಿಡಿಯೋಗಳ ಪಾರದರ್ಶಕತೆ ಬಗ್ಗೆ ತಿಳಿಯಲು ಅವುಗಳು ನೈಜ ವಿಡಿಯೊಗಳೇ ಅಥವಾ AI ತಂತ್ರಜ್ಞಾನ ಬಳಸಿ ಮಾಡಲಾಗಿದೆಯೇ ಎಂಬ ಬಗ್ಗೆ ವಿಡಿಯೋ ಪ್ರೊಡ್ಯೂಸರ್…
Read More » -

ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇಡಿ ತಂಡ: ದೆಹಲಿ ಸಿಎಂ ಬಂಧನ ಸಾಧ್ಯತೆ
ನವದೆಹಲಿ :ಜಾರಿ ನಿರ್ದೇಶನಾಲಯದ ತಂಡ ಗುರುವಾರ ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಸರ್ಚ್ ವಾರೆಂಟ್…
Read More » -

ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಜಿಗಿದು ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿ ಜರುಗಿದೆ. ಇಂದು ಮಧ್ಯಾಹ್ನ 2.10 ರ ಸುಮಾರಿಗೆ ಘಟನೆ…
Read More » -

ಪಕ್ಕದ ಮನೆಯಲ್ಲಿ ಸರಸದ ಸೌಂಡು: ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್
ಬೆಂಗಳೂರು ನಗರದಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿ ಸರಸ ಸಲ್ಲಾಪ ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ವಿಚಿತ್ರ ಕೇಸ್ ದಾಖಲಾಗಿರುವುದು ಗಿರಿನಗರ…
Read More » -

ಹೋಳಿ ಹಬ್ಬಕ್ಕೂ ತಟ್ಟಿದ ನೀರಿನ ಅಭಾವ
ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿರುತ್ತವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು…
Read More » -

ಮಹಿಳೆ ಎದುರೇ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ : ದೂರು ದಾಖಲು
ಬೆಂಗಳೂರು: ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬ ತನ್ನ ಖಾಸಗಿ ಅಂಗ ಸ್ಪರ್ಶಿಸಿದ್ದಲ್ಲದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ಫ್ಲಾಟ್ ಫಾರ್ಮ್ನಲ್ಲಿ ನಡೆದಿದೆ. ಎರಡು…
Read More » -

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು!!
ಬೆಂಗಳೂರು : ಒಂದೇ ಕುಟುಂಬದ ಮೂರು ಜನರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ ನಗರದ ಮೂರನೆ ಹಂತದಲ್ಲಿ ನಡೆದಿದೆ. ಇವರು ಮೂಲತಃ ಉಡುಪಿ…
Read More » -

10 ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ …
ಬೆಂಗಳೂರು : ನಗರದ ಜಾಲಹಳ್ಳಿಯ ಪ್ರತಿಷ್ಟಿತ ಬಿ ಇ ಎಲ್ ನ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ರಾಷ್ಟ್ರಕವಿ ಕುವೆಂಪು ಕಾಲಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು. 2023-24…
Read More » -

ಬಿಡಿಎ ಕೆಂಪೇಗೌಡ ಲೇಔಟ್ ನಿವೇಶನದಾರರಿಗೆ ಎಷ್ಟು ಸೇಫ್..?
ಬೆಂಗಳೂರು : ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣ ಆರಂಭಿಸಿ 13 ವರ್ಷ ಕಳೆದಿದೆ. 4040 ಎಕರೆ ಅಧಿಸೂಚಿತ ಭೂಮಿಯಲ್ಲಿ 1,656 ಎಕರೆ ಭೂಮಿಯನ್ನು ಇನ್ನೂ ಸ್ವಾಧೀನ ಪಡಿಸಿಕೊಳ್ಳಲಾಗದೆ…
Read More » -

ಬೆಸ್ಕಾಂಗೆ ಚೆಲ್ಲಾಟ, ಜನರಿಗೆ ಪ್ರಾಣ ಸಂಕಟ
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಹೆಚ್ಚಾಗ್ತಲೇ ಇದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೊನೆ ಯಾವಾಗ ಎಂದು ಜನ ಪ್ರಶ್ನೆ ಮಾಡುವಂತಾಗಿದೆ? ವಿದ್ಯುತ್ ಅವಘಡಕ್ಕೆ ಪದೇ ಪದೇ…
Read More » -

ಕುತೂಹಲ ಮೂಡಿಸಿದ ಡಿವಿಎಸ್ ನಡೆ!
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ರಾಜ್ಯ ಒಕ್ಕಲಿಗ ಸಂಘದ ಪ್ರಮುಖರ ಜೊತೆ ಸಭೆ…
Read More » -

ನಿದ್ರೆಯ ಮಂಪರಿನಲ್ಲಿದ್ದವರಿಗೆ ಐಟಿ ಶಾಕ್ ..!
ಬೆಂಗಳೂರು : ಬೆಳಗ್ಗೆ ಐಟಿ ಅಧಿಕಾರಿಗಳಿಂದ ನಗರದ ಕೋರಮಂಗಲ, ಜಯನಗರ ಸೇರಿ ಹಲವೆಡೆ ಏಕಕಾಲಕ್ಕೆ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಮೇಘನಾ ಫುಡ್ಸ್ ಗ್ರೂಪ್ ಮೇಲೂ ದಾಳಿ…
Read More » -

ಲಕ್ಷ ಲಕ್ಷ ಹಣ ಪೊಲೀಸರ ವಶಕ್ಕೆ!
ಹುಬ್ಬಳ್ಳಿ : ಲೋಕ ಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ,ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಅಲ್ಲಲ್ಲಿ…
Read More » -

ರಂಗಕರ್ಮಿ ಶಶಿಧರಗೆ ಪುತಿನ ಕಾವ್ಯ, ನಾಟಕ, ಪ್ರಬಂಧ ಪುರಸ್ಕಾರ
ಬೆಂಗಳೂರು: ಡಾ. ಪುತಿನ ಕಾವ್ಯ ನಾಟಕ ಪ್ರಬಂಧ ಪುರಸ್ಕಾರವನ್ನು ಹಿರಿಯ ರಂಗಕರ್ಮಿ, ನಾಟಕಕಾರ ಮತ್ತು ರಂಗ ನಿರ್ದೇಶಕ ಶಶಿಧರ ಭಾರಿಘಾಟ್ ಅವರಿಗೆ ಪ್ರದಾನ ಮಾಡಲಾಯಿತು. ಸಹಗಮನ, ಸಾಯುವನೇ…
Read More » -

ವಿಧಾನಸೌಧಕ್ಕೆ ವಿದೇಶಿ ಮಿಲಿಟರಿ ಅಧಿಕಾರಿಗಳ ಭೇಟಿ
ಬೆಂಗಳೂರು: ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ತರಬೇತಿ ಸಂಸ್ಥೆಯಾದ ರಾಷ್ಟ್ರೀಯ ರಕ್ಷಣಾ ಕಾಲೇಜಿನ ಅಧಿಕಾರಿಗಳು, ನಾಗರಿಕ ಸೇವೆಗಳ ಅಧಿಕಾರಿಗಳು ಮತ್ತು ಸ್ನೇಹಪರ ವಿದೇಶಿ ದೇಶಗಳ ಮಿಲಿಟರಿ…
Read More » -

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ: ಏನಾಗಿದೆ..?
ರಾಬರ್ಟ್ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ. ಗಾಯಕಿ ಮಂಗ್ಳಿ…
Read More » -

ನಿರ್ಮಾಣ ಹಂತದ ಕಟ್ಟಡ ಕುಸಿತ : ಇಬ್ಬರು ಸಾವು, ಹಲವರಿಗೆ ಗಾಯ
ಕೋಲ್ಕತ್ತಾ : ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ತಡರಾತ್ರಿ ಕುಸಿದಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಗಾರ್ಡನ್…
Read More » -

ಹನುಮ ಸಾಂಗ್ ಸಂಘರ್ಷ ಐವರ ಮೇಲೆ FIR
ಹಲಸೂರ್ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಣ್ಣಗಲ್ಲಿಯಲ್ಲಿ ಎರಡು ಯುವಕರ ತಂಡ ಹಾಡಿನ ವಿಚಾರಕ್ಕೆ ಪರಸ್ಪರ ಬಡಿದಾಡಿಕೊಂಡ ಘಟನೆ ನಡೆದಿದೆ. ರಂಜಾನ್ ತಿಂಗಳಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ…
Read More » -

BDA ಹೊಸ ಲೇಔಟ್ ನಿರ್ಮಾಣಕ್ಕೆ ಭುಗಿಲೆದ್ದ ಆಕ್ರೋಶ
ಅಕ್ರಮ- ಭ್ರಷ್ಟಚಾರ ವಿಚಾರದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ನಿಲ್ಲುವ ಸರ್ಕಾರಿ ಇಲಾಖೆ ಅಂದರೆ ಅದು ಬಿಡಿಎ. ಒಂದಲ್ಲ ಒಂದು ವಿಚಾರದಲ್ಲೂ ಯಾವಾಗಲೂ ಸುದ್ದಿಮಾಡುತ್ತಲೇ ಇರುತ್ತೆ ಬಿಡಿಎ . ಇದೀಗ…
Read More » -

ಅಧಿಕಾರಿಗಳ ಮೇಲೆ ಜಲಮಂಡಳಿ ಅಧ್ಯಕ್ಷರು ಗರಂ ಆಗಿದ್ದೇಕೆ?
ಜನರಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಹಾಗೂ ಪ್ರದೇಶಗಳಲ್ಲಿ ಇರುವಂತಹ ಜನಸಂಖ್ಯೆ ಆಧಾರದ ಮೇಲೆ ಅಗತ್ಯವಿರುವಷ್ಟು ನೀರನ್ನ ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು…
Read More » -

ಗಿನ್ನಿಸ್ ರಿಕಾರ್ಡ್ಗೆ ಈ ದೋಸೆ ಸೇರಿತೇಕೆ ಗೊತ್ತಾ !!
ಬೆಂಗಳೂರಲ್ಲಿ ವಿಶ್ವದ ಅತೀ ಉದ್ದದ ದೋಸೆ ತಯಾರಿಸಲಾಗಿದೆ. ಈ ದೋಸೆ ಇದೀಗ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ಇಂತಹ 123 ಅಡಿ ಉದ್ದದ, ಭಾರಿ…
Read More » -

ಅಪ್ಪು ಸಂಭ್ರಮ- ಕನ್ನಡದ ‘ಅಣ್ಣಬಾಂಡ್’ಗೆ ಅಭಿಮಾನಿಗಳಿಂದ ‘ಬಿಂದಾಸ್’ ವಿಶ್
ಕನ್ನಡಿಗರ ಆರಾಧ್ಯ ದೈವ… ಯುವಕರ ಕಣ್ಮಣಿ.. ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ 49ನೇ ಹುಟ್ಟು ಹಬ್ಬವನ್ನ ಅಭಿಮಾನಿಗಳು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ.…
Read More » -

ಬೆಳಗಾವಿ ಚೆಕ್ ಪೋಸ್ಟ್ ನಲ್ಲಿ ಸೀಜ್ ಆದ ನಗದು ಎಷ್ಟು ಗೊತ್ತಾ?
ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಫುಲ್ ಅಲರ್ಟಾಗಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ…
Read More » -

ಬೆಂಗಳೂರು – ವಿಜಯಪುರ ರೈಲು ಪ್ರಯಾಣ ಅವಧಿ 10 ಗಂಟೆಗೆ ಇಳಿಸಲು ಕ್ರಮ : ಎಂ.ಬಿ ಪಾಟೀಲ
ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ…
Read More » -

ಕಟ್ಟಡ ನಿರ್ಮಾಣಕ್ಕೆ ‘ಕಾವೇರಿ’ ಬಳಸಂಗಿಲ್ಲ; ನಿಯಮ ಉಲ್ಲಂಘಿಸಿದ್ರೆ ಇನ್ಮೇಲೆ ಶಿಕ್ಷೆ..!
ಬೆಂಗಳೂರು: ಬೇಸಿಗೆ ಆರಂಭದಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ಬೆಂಗಳೂರು ಜನರಿಗೆ ನೀರಿನ ದಾಹ ನೀಗಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ಮಾಡ್ತಿದೆ. ಈಗಾಗಲೇ ಖಾಸಗಿ…
Read More » -

ಬಿಎಸ್ವೈ ಲೈಂಗಿಕ ಕಿರುಕುಳ ಆರೋಪ; ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಅಪ್ರಾಪ್ತ ಯುವತಿ ಮೇಲೆ ಬಿಎಸ್ವೈ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಘಟನೆ ಸಂಬಂಧ ತನಿಖೆ ಮಾಡುವಂತೆ ಸೂಚನೆ ನೀಡಲಾಗಿದೆ.
Read More » -

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ನವದೆಹಲಿ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಣೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷವು ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ನೀಡಿದೆ. ಆಸ್ಪತ್ರೆಯ…
Read More » -

ಬೆಂಗಳೂರಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು
ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ವಿದೇಶಿ ಮಹಿಳೆಯೊಬ್ಬರು ಅನುಮಾನಸ್ಪಾದವಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ವಿದೇಶಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಹಂತಕರು ಉಸಿರುಗಟ್ಟಿಸಿ…
Read More » -

ಕ್ಯಾನ್ಸರ್ ಪೀಡಿತ ಬಾಲಕ ಐಪಿಎಸ್ ಕನಸು ಈಡೇರಿಸಿದ ಡಿಸಿಪಿ ಸೈದುಲು ಅಡಾವತ್
ಬೆಂಗಳೂರು : ಮಲ್ಲಿಕಾರ್ಜುನ್ ಎಂಬ ಹತ್ತು ವರ್ಷದ ಬಾಲಕನ ಪೊಲೀಸ್ ಕನಸನ್ನು ಪೊಲೀಸರು ಈಡೇರಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹತ್ತು ವರ್ಷದ ಮಲ್ಲಿಕಾರ್ಜುನ್ ಎಂಬ ಬಾಲಕನ…
Read More » -

ಬಿಡಿಎ ಹೊಸ ಲೇಔಟ್ ; ಸಿಡಿದೆದ್ದ ಅನ್ನದಾತರು..!
ಬೆಂಗಳೂರು : ಬೆಂಗಳೂರು ಪೂರ್ವ ತಾಲೂಕಿನಲ್ಲಿ ಹೊಸ ಲೇಔಟ್ ಗೆ ಬಿಡಿಎ ಪ್ಲಾನ್ ನಡೆಸುತ್ತಿದ್ದು, ಬಿಡಿಎ ಹೊಸ ಲೇಔಟ್ ನಿರ್ಮಾಣದ ಬಗ್ಗೆ ಫ್ರೀಡಂ ಟಿವಿ ಮೊದಲು ಸುದ್ದಿ…
Read More » -

ಬೆಂಗಳೂರಲ್ಲಿ ಮತ್ತೊಂದು ಬ್ಲಾಸ್ಟ್
ಬೆಂಗಳೂರಿನ ರಾಮೇಶ್ವರ ಕೆಫೆ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ಭಾರಿ ಸ್ಪೋಟ ಆತಂಕ ಸೃಷ್ಠಿಸಿದೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಡೆಕ್ತ್ಲಾನ್ ನಲ್ಲಿ ಸ್ಪೋಟ ಜರುಗಿದೆ. ಡೆಕ್ತ್ಲಾನ್…
Read More » -

ಸಿಲಿಕಾನ್ ಸಿಟಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮರ್ಡರ್
ಬೆಂಗಳೂರು: ಇಲ್ಲಿನ ಬಳ್ಳಾರಿ ರಸ್ತೆಯ ಬಾಗಲೂರು ಕ್ರಾಸ್ ಸಮೀಪ ಕೊಲೆಯಾದ ಸ್ಥಿತಿಯಲ್ಲಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಹಂತಕರು ವ್ಯಕ್ತಿಯನ್ನು ಕೊಲೆಗೈದು ಕಾರಿನಲ್ಲಿ ಶವ ಬಿಟ್ಟು ಪರಾರಿ…
Read More » -

ಅಂಚೆ ಚೀಟಿ-ಲಕೋಟಿ ಬಿಡುಗಡೆ ಮಾಡಿದ ಸಿಎಂ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಅಭಿಯಾನದ ಅಂಗವಾಗಿ ಅಂಚೆ ಲಕೋಟೆ ಬಿಡುಗಡೆ ಮಾಡಿದರು.…
Read More » -

ಮೈಸೂರು ಪೇಂಟ್ಸ್ ಕಾರ್ಖಾನೆಗೆ ಬ್ರ್ಯಾಂಡ್ ವರ್ಚಸ್ಸು ಶೀಘ್ರ- ಎಂ ಬಿ ಪಾಟೀಲ
ಬೆಂಗಳೂರು: ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು ಹೊಸ…
Read More » -

ಕಾಂಗ್ರೆಸ್ನ ಅನ್ಯಾಯಗಳಿಗೆ ಉತ್ತರ ನೀಡಲು ಲೋಕಸಭಾ ಚುನಾವಣೆಯೇ ಸರಿಯಾದ ಸಮಯ : ಡಾ ಕೆ ಸುಧಾಕರ್
ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯ ಚುನಾವಣಾ ಪ್ರಚಾರವನ್ನು ದೇವನಹಳ್ಳಿಯಿಂದ ಆರಂಭಿಸಲಿದ್ದಾರೆ. ಕಾಂಗ್ರೆಸ್ಗೆ ಉತ್ತರ ನೀಡಲು ಈ ಚುನಾವಣೆಯೇ ಸರಿಯಾದ ಸಮಯ ಎಂದು ಮಾಜಿ…
Read More » -

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ- ಸಿಎಂ ಸಿದ್ದರಾಮಯ್ಯ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಪಂಚ ಯೋಜನೆಗಳ ಫಲಾನುಭವಿಗಳ ಅನುಷ್ಠಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.…
Read More » -

ಮೆದುಳು ಆರೋಗ್ಯ ಸೇವೆ ದೇಶಕ್ಕೆ ಮಾದರಿಯಾಗಲಿದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*
ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ…
Read More » -

ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್ಗಳು ಕಾರ್ಯನಿರ್ವಹಿಸಲಿವೆ : ಸಿಎಂ
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಿಬಿಎಂಪಿ ವತಿಯಿಂದ…
Read More » -

ಸ್ವಂತ ಮನೆ ಕಟ್ಟುವವರಿಗೆ “ನಂಬಿಕೆ ನಕ್ಷೆ: ಡಿ.ಕೆ. ಶಿವಕುಮಾರ್
ಬೆಂಗಳೂರು : 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ…
Read More » -

ನೀರಿನ ದಂಧೆ ತಡೆಯಲು ಕ್ರಮ: ಡಿ.ಕೆ. ಶಿವಕುಮಾರ್
ಬೆಂಗಳೂರು: “ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ…
Read More » -

ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಅಭಿವೃದ್ಧಿ ಸಮಾವೇಶದಲ್ಲಿ ಹೆಬ್ಬಾಳ್ಕರ್ ಅಬ್ಬರ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದಾ ಬಡವರ ಪರ. ಬಡವರ ಬಗ್ಗೆ ಕಾಳಜಿ ಏಕ ಮಾತ್ರ ಪಕ್ಷ ಅದು ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ…
Read More » -

ಬೆಂಗಳೂರಿಗರಿಗೆ ಸಂಸ್ಕರಿಸಿದ ಟ್ಯಾಂಕರ್ ನೀರು: ರೇಟೆಷ್ಟು ಗೊತ್ತಾ?
ನೀರಿಲ್ಲದೆ ಪರದಾಡುತ್ತಿರುವ ಬೆಂಗಳೂರು ಮಂದಿಗೆ ಗುಡ್ ನ್ಯೂಸ್ ಸಿಕ್ಕಿದೆ. ಖಾಸಗಿ ವಾಟರ್ ಟ್ಯಾಂಕರ್ ಮಾಲೀಕರಿಗೆ ಬೆಲೆ ನಿಗದಿ ಮಾಡುವ ಮೂಲಕ ಜಲಮಂಡಳಿ, ಶಾಕ್ ಕೊಟ್ಟಿದೆ. ರಿಯಾಯಿತಿ ದರದಲ್ಲಿ…
Read More » -

ರಾಜ್ಯದಲ್ಲಿ ಇನ್ಮುಂದೆ ಕರೆಂಟ್ ಕಣ್ಣಾಮುಚ್ಚಾಲೆ ಆಟ ಶುರು?
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದೆ. ಬಿರು ಬಿಸಿಲು ಜನರ ನೆತ್ತಿ ಸುಡುತ್ತಿರುವ ಸಮಯದಲ್ಲೇ, ಬೆಂಗಳೂರಿನಲ್ಲಿ ವಿದ್ಯುತ್ ಬಳಕೆಯಲ್ಲಿ ದಾಖಲೆಯ ಮಟ್ಟದಲ್ಲಿ ಏರಿಕೆ ಕಂಡು…
Read More » -

ನಿಜವಾದ ಶಕುನಿ ಸಿಎಂ. ಸಿದ್ದರಾಮಯ್ಯ – ಎಚ್.ಡಿ .ಕೆ ವಾಗ್ದಾಳಿ
ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಹೇಳಿದ ಸಿಎಂ ಸಿದ್ದು ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಮತ್ತೊಮ್ಮೆ ಹರಿಹಾಯ್ದಿದ್ದಾರೆ.…
Read More » -

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆ ಮಹುವಾ ಮೊಯಿತ್ರಾ ಕಣದಲ್ಲಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ಮುಂಬರುವ ಲೋಕಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಗಳನ್ನು ಭಾನುವಾರ (ಮಾರ್ಚ್…
Read More » -

ಚಿರತೆ ಅಟ್ಯಾಕ್ಗೆ 21 ಕುರಿಗಳು ಬಲಿ
ಬಳ್ಳಾರಿ; ಹೊಲದಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಇದ್ದಕಿದ್ದಂತೆ ಚಿರತೆ ದಾಳಿ ಮಾಡಿ 21 ಕುರಿಗಳನ್ನು ಬಲಿ ಪಡೆದುಕೊಂಡಿದೆ. ಘಟನೆ ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದ ಬಳಿ…
Read More » -

ಸೌತ್ ಬ್ಯೂಟಿ ಸಾಯಿ ಪಲ್ಲವಿ ಸಕತ್ ಸ್ಟೆಪ್ಸ್………..
ಬೆಂಗಳೂರು: ಸೌತ್ ಬ್ಯೂಟಿ ಸಾಯಿ ಪಲ್ಲವಿ ಪಬ್ ನಲ್ಲಿ ಕುಣಿದ ವೀಡಿಯೋ ಭಾರಿ ಸದ್ದು ಮಾಡಿದೆ. ಅಮೀರ್ ಖಾನ್ ಮಗ ಜುನೈದ್ ಖಾನ್ ಜೊತೆ ಸಾಯಿ ಪಲ್ಲವಿ…
Read More » -

ದೇಶದ್ರೋಹದ ಕೆಲಸ ಮಾಡಿದವರಿಗೆ ತಕ್ಕ ಶಿಕ್ಷೆ ಆಗಲಿ, ಸಂತೋಷ್ ಹೆಗಡೆ
ಬಾಗಲಕೋಟೆ: ದೇಶದ್ರೋಹದ ಕೆಲಸ ಮಾಡುವವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ನ್ಯಾಯಮೂರ್ತಿ ಸಂತೋಷ ಹೆಗಡೆ ಹೇಳಿದರು.ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ಬಾಂಬ್ ಸ್ಪೋಟಗಳು ಆಗುತ್ತಿವೆ.ಅದರ ಹಿನ್ನಲೆಯನ್ನ ವಿಚಾರಣೆ…
Read More » -

ಯೋಗಾ ಚಾಂಪಿಯನ್ ಗೆದ್ದಿರುವುದು ೫೨ ಗೋಲ್ಡ್ ಮೆಡಲ್ …!
ಚಿನ್ನದ ರಾಣಿಯ ಕೌತುಕ ಜಗತ್ತು ಈ ಚಿನ್ನದ ರಾಣಿ ಗೆದ್ದಿರುವುದು ಬರೋಬ್ಬರಿ ೫೨ ಗೋಲ್ಡ್ ಮೆಡಲ್ ,ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಆಗಿರುವ ಕೀರ್ತಿ ಈಕೆಯದ್ದು. ಅಚಲವಾದ ನಂಬಿಕೆ…
Read More » -

ನೀಲಿ ಸುಂದರಿ ಇನ್ನಿಲ್ವಾ? ಕೊನೆ ಕರೆ ಯಾರಿಗೆ ಮಾಡಿದ್ರು ಗೊತ್ತಾ?
ಆಕೆಗೆ ಇನ್ನು 26 ವರ್ಷ ಲಕ್ಷಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದಳು.ಕೋಟ್ಯಾಂತರ ಮನಸ್ಸುಗಳನ್ನ ಗೆದ್ದಿದ್ರು. ಇಂಥಾ ಮಾದಕ ಬ್ಯಾಡಗಿ ಇನ್ನಿಲ್ಲ ಎನ್ನುವ ಮಾಹಿತಿ ಹೊರಬಿದ್ದಿದೆ ಅಪಾರ್ಟ್ಮೆಂಟಿನಲ್ಲಿ ಆಕೆ ಶವ…
Read More » -

ಬೆಂಗಳೂರಿನಲ್ಲಿ IPL ಪಂದ್ಯಗಳು ನಡೆಯಲ್ವಾ?
ಬೆಂಗಳೂರು; ರಾಜ್ಯ ಎಂದೂ ಕಂಡರಿಯದ ಭೀಕರ ಬರಗಾಲಕ್ಕೆ ತುತ್ತಾಗಿದೆ.ಎಲ್ಲೆಲ್ಲೂ ನೀರಿಗೆ ಹಾಹಾಕಾರ ಶುರುವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಈ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ.ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿರುವ ಹಿನ್ನೆಲೆ…
Read More » -

ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!
ಮಂಗಳೂರು:ಸ್ಯಾಂಡಲ್ವುಡ್ ನಟ ನಟಿಯರು ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ಕೊಟ್ಟು ದರ್ಶನ ಪಡೆದಿದ್ದಾರೆ. ಈ ಸಾಲಿಗೆ ಈಗ ದರ್ಶನ್ ಸೇರಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಗಳೂರಿನ ಕೊರಗಜ್ಜ…
Read More » -

ಬಾಂಬರ್ಗೆಬೋನಿಟ್ಟ NIA:ಕೆಫೆ ಪುನರಾರಂಭ ಭಾರಿ ಭದ್ರತೆ
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ರೂವಾರಿ ಎಲ್ಲಿದ್ದಾನೆ?ಈ ಕ್ಷಣದ ವರೆಗೂ ಉತ್ತರ ಸಿಕ್ಕಿಲ್ಲ.ಸಾವಿರಾರು ಸಿಸಿಟಿವಿ ಫುಟೇಜ್ ಪರಿಶೀಲನೆ ,ತನಿಖಾ ಸಂಸ್ಥೆಗಳ ತೀವ್ರ ತಲಾಶ್ ,ಉಗ್ರನನ್ನ ಬೆಂಬಿಡದ ಹಿಂಬಾಲಿಸುತ್ತಿರೋ…
Read More » -

ಹುಬ್ಬಳ್ಳಿ ವಿಮಾನ ನಿಲ್ದಾಣ ವಿಶ್ವದರ್ಜೆಗೆ: ಹೊಸ ಟರ್ಮಿನಲ್ಗೆ ಪ್ರಧಾನಿ ಶಂಕುಸ್ಥಾಪನೆ
ಹುಬ್ಬಳ್ಳಿ: ಈಗಾಗಲೇ ಹುಬ್ಬಳ್ಳಿ ವಿಮಾನ ನಿಲ್ದಾಣ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದುವರೆದ ಭಾಗವಾಗಿ ಈಗ ವಿಶ್ವದರ್ಜೆ ವಿಮಾನ ನಿಲ್ದಾಣವಾಗಿ ಬದಲಾಗುತ್ತಿದೆ. ಈ ನಿಟ್ಟಿನಲ್ಲಿ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ…
Read More » -

ಕೊನೆಗೂ ಟಿಡಿಪಿ ಜೊತೆ ಮೈತ್ರಿಗೆ ಜೈ ಎಂದ ಬಿಜೆಪಿ….
ದೆಹಲಿ: ಆಂಧ್ರದಲ್ಲಿ ಬಿಜೆಪಿ , ತೆಲುಗು ದೇಶಂ ಪಕ್ಷ ಹಾಗೂ ಜನಸೇನಾ ಪಕ್ಷಗಳು ದ್ವೇಷ ಮರೆತು ಜಂಟಿಯಾಗಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ ಎಂಬುದಾಗಿ ಈ ಪಕ್ಷಗಳ…
Read More » -

ಒಳ್ಳೆಯ ಲೀಡ್ನಲ್ಲಿ ಗೆಲ್ತೀನಿ – ಪ್ರಜ್ವಲ ರೇವಣ್ಣ
ಹಾಸನ : ಇನ್ನೆರಡು, ಮೂರು ದಿನಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ಟಿಕೆಟ್ಗಳನ್ನು ಘೋಷಣೆ ಮಾಡ್ತಾರೆ. ಖಂಡಿತವಾಗಿಯೂ ಒಳ್ಳೆಯ ಲೀಡ್ನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ತೀನಿ ಎಂದು…
Read More » -

ಮದುವೆಯಲ್ಲಿ ಹಾಡು ಹಾಡಿದ ಸಚಿವ ತಂಗಡಗಿ
ಕೊಪ್ಪಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮದುವೆ ಸಮಾರಂಭದಲ್ಲಿ ಹಾಡು ಹಾಡಿ ರಂಜಿಸಿದ ಘಟನೆ ಕೊಪ್ಪಳದಲ್ಲಿ ಜರುಗಿದೆ. ಕೊಪ್ಪಳ ಜಿಲ್ಲೆ ಕಾರಟಗಿ…
Read More » -

ಮೈಸೂರು ಕೊಡಗು ಲೋಕಸಭಾ ಕ್ಷೇತ್ರ, ರಾಜವಂಶಸ್ಥ ಯದುವೀರ್ ಗೆ ಬಿಜೆಪಿ ಟಿಕೆಟ್..?
ಮೈಸೂರು : ಮೈಸೂರಿನಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ವಿಚಾರದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಈಗ ಬಿಜೆಪಿ ಹೈಕಮಾಂಡ್ ಮೈಸೂರು ಕೊಡಗು ಲೋಕಸಭಾ…
Read More » -

ರಾಮ ಮಂದಿರ ಸ್ಪೋಟಿಸುತ್ತೇವೆ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ..
ಬೆಳಗಾವಿ: ನಿಮ್ಮ ರಾಮ ಮಂದಿರ ಸ್ಪೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಬೆದರಿಕೆ ಪತ್ರ ಹಾಕಿದ ಸಂಚಲನ ಮೂಡಿಸುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಾ ಹು…
Read More » -

ಗಣಿನಾಡು ಬಳ್ಳಾರಿಗೆ ರಾಮೇಶ್ವರ ಕೆಫೆ ಬ್ಲಾಸ್ಟ್ ನಂಟು..?
ಬಳ್ಳಾರಿ,: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಗೂ ಗಣಿನಾಡು ಬಳ್ಳಾರಿಗೂ ನಂಟು ಇರುವುದು ಎನ್ ಐಎ ಪರಿಶೀಲನೆಯಿಂದ ತಿಳಿದು ಬಂದಿದೆ. ಕಳೆದ ಡಿಸೆಂಬರ್ ನಲ್ಲಿ…
Read More » -

ಧಾರವಾಡ ಲೋಕ ಕೈ ಟಿಕೆಟ್, ರಜತ್ ಉಳ್ಳಾಗಡ್ಡಿಮಠಗೆ ಕನ್ಫರ್ಮ್ ಆಯ್ತಾ..?.
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿನ ಕಳೆದಂತೆ ಲೋಕ ಕದನ ಈಗ ಜೋರಾಗುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳ ಫೈನಲ್ಗಾಗಿ ಈಗ ದೆಹಲಿ ಮಟ್ಟದಲ್ಲಿ ಬಿಜೆಪಿ ಕಾಂಗ್ರೆಸ್…
Read More » -

ಕಿಡಿಗೇಡಿಗಳಿಂದ ಮೆಣಸಿನಕಾಯಿಗೆ ಬೆಂಕಿ..!
ಬಳ್ಳಾರಿ:- ಕಿಡಿಗೇಡಿಗಳಿಂದ ಮೆಣಸಿನಕಾಯಿ ರಾಶಿಗೆ ಬೆಂಕಿ ಹಚ್ಚಿದ ಘಟನೆ ಬಳ್ಳಾರಿ ತಾಲೂಕಿನ ಶ್ರೀಧರಗಡೆ ಗ್ರಾಮದಲ್ಲಿ ಜರುಗಿದೆ. ಈ ಘಟನೆಯಲ್ಲಿ ಮೆಣಸಿನಕಾಯಿ ಸಂಪೂರ್ಣ ಸುಟ್ಟು ಕರಕಲಾಗಿ ಭಸ್ಮವಾಗಿದೆ. ಶ್ರೀಧರಗಡೆ…
Read More » -

ಸಿಲಿಕಾನ್ ಸಿಟಿಯಲ್ಲಿ ಕಿರುತೆರೆ ನಟಿಯ ಪುಂಡಾಟ..
ಬೆಂಗಳೂರು : ಪ್ರಸಿದ್ಧ ಕಿರುತೆರೆ ನಟಿ ನಡುರಸ್ತೆಯಲ್ಲೇ ರಂಪಾಟ ಮಾಡಿರುವ ಘಟನೆ ಸಿಲಕಾನ್ ಸಿಟಿಯಲ್ಲಿ ವರದಿಯಾಗಿದೆ. ಆಕ್ಸಿಡೆಂಟ್ ಮಾಡಿದ್ದಲ್ಲದೇ ಯುವತಿಗೆ ಹಲ್ಲೆ, ಪುಂಡಾಟ ಮಾಡಿರುವ ಘಟನೆ ಬೆಂಗಳೂರಿನ…
Read More » -

ಲೇಡಿ ಸಬ್ ಇನ್ಸ್ಪೆಕ್ಟರ್,ಜಡ್ಜ್ ಆಗಿದ್ದೇಗೆ :ನಿರ್ಮಲಾ ಸಿಂಗ್ ಜೀವನಗಾಥೆ
ದೆಹಲಿಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿದ್ದ ನಿರ್ಮಲಾ ಸಿಂಗ್, ಈವರೆಗೂ ಮಹಿಳೆಯರ ವಿರುದ್ಧದ ಕನಿಷ್ಠ 100 ಅಪರಾಧ ಪ್ರಕರಣಗಳನ್ನ ಭೇದಿಸಿ ತನಿಖೆ ಮಾಡಿದ್ದಾರೆ. ಆದರೆ ಇದೀಗ…
Read More » -

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್..!
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ. ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯನ್ನ 2021ರಲ್ಲಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ…
Read More » -

ಓ ನಲ್ಲ ನೀರಿಲ್ಲ.. ಕುಡಿಯೋಕೆ… ತೊಳಿಯೋಕೆ… ನೀರಿಲ್ಲ
ಬೆಂಗಳೂರು; ನೀರು ಮತ್ತು ನಾರಿಯರಿಗೆ ಅವಿನಾಭಾವ ಸಂಬಂಧ ಇದೆ. ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳೆಯರು ಎದುರಿಸುತ್ತಿರುವ ನೀರಿನ ಬವಣೆ ಬಗ್ಗೆ ಮಾಜಿ ಉಪ ಮಹಾಪೌರ ಸಿ.ಆರ್. ರಾಮ್…
Read More » -

ಗದ್ದೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಸ್ಥಳೀಯರಲ್ಲಿ ಮೂಡಿದ ಆತಂಕ…!!
ಮಡಿಕೇರಿ: ನವಜಾತ ಶಿಶುವಿನ ಮೃತದೇಹಯೊಂದ ಗ್ರಾಮದ ಗದ್ದೆಯಲ್ಲಿ ಕಂಡುಬಂದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದ ಚೆಟ್ಟಳ್ಳಿ ರಸ್ತೆಯಲ್ಲಿರುವ…
Read More » -

ಬಿಜೆಪಿ ಟಿಕೆಟ್ ಘೋಷಣೆ ನಂತ್ರ ನಮ್ಮದೇ ಆದ ನಿರ್ಧಾರ ಎಂದಿದ್ದೇಕೆ ಸುಮಲತಾ ಅಂಬರೀಷ?
ಮಂಡ್ಯ: ನಾನು ಮಂಡ್ಯ ಬಿಟ್ಟು ಹೋಗಲ್ಲ. ನನಗೆ ಬಿಜೆಪಿ ಹೈಕಮಾಂಡ್ ಭರವಸೆ ನೀಡಿದೆ. ಬಿಜೆಪಿ ಟಿಕೆಟ್ ಸಿಗಲಿಲ್ಲ ಅಂದ್ರೆ ಮುಂದೆ ನೋಡೋಣ ಎಂದು ಮಂಡ್ಯ ಸಂಸದೆ ಸುಮಲತಾ…
Read More »





















































































































































