ಸುದ್ದಿ
-

ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಸೇವಾ ಶುಲ್ಕ ಕಡ್ಡಾಯ
ಬಸ್ ದರ, ಮೆಟ್ರೋ ದರ, ಏರಿಕೆಯಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಈಗ ಮತ್ತೊಂದು ಶಾಕ್. ಮನೆಮನೆಯಿಂದ ಸಂಗ್ರಹಿಸುವ ತ್ಯಾಜ್ಯಕ್ಕೆ ಏಪ್ರಿಲ್ 1ರಿಂದ ಸೇವಾ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದೆ.…
Read More » -

ತುಮಕೂರಿಗೆ ಮಟ್ರೋ ರೈಲು ಶೀಘ್ರದಲ್ಲೇ ಪ್ರಾರಂಭ; ಕೇಂದ್ರ ಸಚಿವ ವಿ. ಸೋಮಣ್ಣ
ತುಮಕೂರು: ತುಮಕೂರು ಮೆಟ್ರೋಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದಕ್ಕೇನು ಮಾಡ್ಬೇಕೋ ಮಾಡ್ತಿದ್ದೀವಿ ಅಂತಾ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ…
Read More » -

ಬಂಧನದ ವೇಳೆ ಹಲ್ಲೆಗೆ ಯತ್ನ: ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು, ಪೊಲೀಸರಿಗೂ ಗಾಯ
ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರು ಕಳ್ಳರ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ. ಅಂತಾರಾಜ್ಯ ಕಳ್ಳರಾದ ಇರ್ಷಾದ್…
Read More » -

ಪೋಲಿಸರ ಮುಂದೆ ಒಂದೇ ದಿನ 60 ಜನ ನಕ್ಸಲರು ಶರಣಾಗತಿ
ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 60 ಜನ ನಕ್ಸಲರು ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಪೊಲೀಸರ ಮುಂದೆ ಶರಣಾದರು. ಕೊಥಗುಡೆಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ…
Read More » -

ಗ್ರೇಟರ್ ಬೆಂಗಳೂರು ವಿಧಯೇಕ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಛಿದ್ರ ಛಿದ್ರ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿ, ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಿರೋಧಿಸಿ…
Read More » -

ಬೆಂಗಳೂರು ಕಸದ ಮಾಫಿಯಾ ಹಿಂದಿರುವ ಡಾನ್ ಯಾರು? ಎಎಪಿ ಪ್ರಶ್ನೆ
ಬೆಂಗಳೂರು: ಬೆಂಗಳೂರಿನ ಕಸದ ವಿಲೇವಾರಿ ಬಿಗಡಾಯಿಸಿರುವ ಬಗ್ಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ “ಕಸ ವಿಲೇವಾರಿ ದೊಡ್ಡ…
Read More » -

ಕಾಡಾನೆ ದಾಳಿಗೆ ಮಹಿಳೆ ಸಾವು ಹಿನ್ನೆಲೆಯಲ್ಲಿ ತುರ್ತು ಸಭೆ; ಬೇಲೂರು 3 ಆನೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ
ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ…
Read More » -

ಬಿಜೆಪಿ ತೆಕ್ಕೆಗೆ ಬೆಳಗಾವಿ ಮಹಾನಗರ ಪಾಲಿಕೆ
ಬೆಳಗಾವಿ: ಬೆಳಗಾವಿಯ 23ನೇ ಮೇಯರ್ ಆಗಿ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ…
Read More » -

ಪ್ರದೀಪ್ ಈಶ್ವರ್ ಆಕ್ಸಿಡೆಂಟಲ್ ಎಂ.ಎಲ್.ಎ; ಬಿಜೆಪಿ ಟೀಕೆ
ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದ ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ಸಂಸದ ಪಿ.ಸಿ. ಮೋಹನ್ ನಡುವೆ ಮಾತಿನ ಚಕಮಕಿ…
Read More » -

ಸುನಿತಾ ಮಿಲಿಯಮ್ಸ್ ಶೀಘ್ರ ಭೂಮಿಗೆ ವಾಪಾಸ್..!
ನವದೆಹಲಿ: ಕಳೆದ ಒಂಬತ್ತು ತಿಂಗಳಿನಿಂದ ಇಂಟರ್ ನ್ಯಾಷನಲ್ ಸ್ಪೇಸ್ ಸ್ಟೇಷನ್ನಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸಾಗಲು ಅನೂಕೂಲವಾಗುವಂತೆ ಸ್ಪೇಸ್ಎಕ್ಸ್ನ ಫಾಲ್ಕನ್…
Read More » -

ರಸ್ತೆ ಅಪಘಾತ; ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅಪೋಲೋ ಆಸ್ಪತ್ರೆಗೆ ಶಿಫ್ಟ್
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಅಧಿವೇಶನ ಮುಗಿಸಿಕೊಂಡು…
Read More » -

ಹೋಳಿ ಹಬ್ಬದಂದು ದುಷ್ಕರ್ಮಿಗಳ ಅಟ್ಟಹಾಸ..
ಗದಗ: ಹೋಳಿ ಹಬ್ಬದ ನಿಮಿತ್ಯ ಸಾರಿಗೆ ಬಸ್ ಗೆ ಮೊಟ್ಟೆ, ಸಗಣಿ, ಮಣ್ಣು, ಗೊಬ್ಬರ, ಕಲುಷಿತ ಬಣ್ಣ ಎರಚುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ಘಟನೆ ಗದಗ…
Read More » -

ಕರ್ನಾಟಕ ಮುಕುಟಕ್ಕೆ ಚಿನ್ನದ ಗರಿಮೆ..!
ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ…
Read More » -

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ; 6 ಜನ ಪೋಲಿಸರನ್ನು ವರ್ಗಾವಣೆ ಮಾಡಿದ ಎಸ್ಪಿ
ಬಾಗಲಕೋಟೆ: ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ಭಾರಿ ವೈರಲ್ ಆಗಿತ್ತು. ಅಲ್ಲದೇ ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗಿತ್ತು. ಸ್ವಾಮೀಜಿಗೆ ನಮಸ್ಕಾರ…
Read More » -

ಗೋಲ್ಡ್ ಸ್ಮಗ್ಲಿಂಗ್ ಕೇಸ್; 2 ಆರೋಪಿ ತರುಣ್ ರಾಜುಗೆ 14ದಿನ ನ್ಯಾಯಾಂಗ ಬಂಧನ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಎರಡನೇ ಆರೋಪಿಯಾದ ತರುಣ್ ರಾಜುನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…
Read More » -

ರಾಜ್ಯದ 9 ವಿವಿಗಳನ್ನು ಮುಚ್ಚುವ ತೀರ್ಮಾನ ಮಾಡಿಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ. ಸಂಪುಟ ಉಪ ಸಮಿತಿಯ ವರದಿಯೇ ಇನ್ನೂ ಬಂದಿಲ್ಲ. ವರದಿ ಬರುವ ಮುಂಚೆಯೇ ಬಿಜೆಪಿ ಯಾಕಿಷ್ಟು ಆತಂಕ ವ್ಯಕ್ತಪಡಿಸುತ್ತಿದೆ…
Read More » -

ಪ್ರಯಾಣಿಕರಿದ್ದ ವಿಮಾನಕ್ಕೆ ಬೆಂಕಿ; ತಪ್ಪಿದ ಭಾರಿ ಅನಾಹುತ
ಅಮೆರಿಕದ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ 178 ಪ್ರಯಾಣಿಕರು ಇದ್ದರು. ಎಲ್ಲರೂ ಸುರಕ್ಷಿತರಾಗಿದ್ದು, 12 ಮಂದಿಗೆ ಗಾಯಗಳಾಗಿವೆ.…
Read More » -

ಪೋಕ್ಸೋ ಕೇಸ್; ಮಾಜಿ ಸಿಎಂ ಯುಡಿಯೂರಪ್ಪಗೆ ರಿಲೀಫ್
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂದಿಸಿದಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿ ಪ್ರದೀಪ್ ಸಿಂಗ್…
Read More » -

ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ
ಬೆಳಗಾವಿ: ಯಲ್ಲಮ್ಮನ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3.68 ಕೋಟಿ ರೂ. ನಗದು ಕಾಣಿಕೆ ಸಂಗ್ರಹವಾಗಿದೆ. ಪ್ರತಿಬಾರಿ ಎಣಿಕೆ ನಡೆದಾಗ ರೂ. 1 ಕೋಟಿಯಿಂದ ರೂ. 1.5…
Read More » -

ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ ಬಿಜೆಪಿ
ಬಿಜೆಪಿ ಸರ್ಕಾರ ಅವಧಿಯ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗ್ತಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ…
Read More » -

ಹುಟ್ಟೂರಿನ ಜಾತ್ರಾ ಮಹೋತ್ಸವದಲ್ಲಿ ನಟ ಅರ್ಜುನ್ ಸರ್ಜಾ & ಧ್ರುವ ಸರ್ಜಾ ಭಾಗಿ
ನಟ ಸರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ಹುಟ್ಟೂರಿನ ಅಹೋಬಲ ನರಸಿಂಹ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ಇಂದು ತುಮಕೂರು ಜಿಲ್ಲೆಯ ಜಕ್ಕೇನಹಳ್ಳಿ ನಡೆದ…
Read More » -

ವೀರಶೈವ ಲಿಂಗಾಯತ ಸಮಾವೇಶ ಮಾಡೇ ಮಾಡ್ತೇವೆ; ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ಪ್ರಾಬಲ್ಯ ಸಾಧಿಸಲು ಎರಡು ಬಣಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಯತ್ನಾಳ್ ಮತ್ತು ವಿಜಯೇಂದ್ರ ಬಣಗಳಿಗೆ ಖಡಕ್…
Read More » -

ತಮಿಳುನಾಡು ಸಿಎಂ ಸ್ಟಾಲಿನ್ ಸಮರಕ್ಕೆ ಸಿದ್ದರಾಮಯ್ಯ ಸಾಥ್
ಬೆಂಗಳೂರು: ಕ್ಷೇತ್ರ ಪುನರ್ ವಿಂಗಡನೆ ಸಂಬಂಧಿಸಿದಂತೆ ನಡೆಯಲಿರುವ ದಕ್ಷಿಣ ರಾಜ್ಯಗಳ ಸಭೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಹ್ವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತು…
Read More » -

ಪೋಲಿಸ್ ಠಾಣೆಯಲ್ಲೆ ಮೊಬೈಲ್ ಎಗರಿಸಿದ ಖತರ್ನಾಕ್ ಕಳ್ಳ..!
ಸಾಮಾನ್ಯವಾಗಿ ಕಳ್ಳರಿಗೆ ಪೋಲಿಸರನ್ನು ಕಂಡರೆ ಭಯ ಆಗುತ್ತೆ. ಆದರೆ ಇಲ್ಲೊಬ್ಬ ಖತರ್ನಾಕ್ ಕಳ್ಳ ಪೋಲಿಸ್ ಅಧಿಕಾರಿಗಳ ಎದುರಿನಲ್ಲೇ ಮೊಬೈಲ್ ಎಗರಿಸಿರುವ ಘಟನೆ ಬೆಳಕಿಗೆ ಬಂದಿದೆ. ಹೌದು, ಮುಲ್ಲಾ…
Read More » -

ರನ್ಯಾ ರಾವ್ ಕೇಸ್; ಸಿಐಡಿ ತನಿಖೆ ವಾಪಸ್ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಪೋಲಿಸ್ ಪ್ರೊಟೋಕಾಲ್ ಉಲ್ಲಂಘನೆ ಆಗಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ರಾಜ್ಯ ಸರ್ಕರ ಸಿಐಡಿ ತನಿಖೆಗೆ ಆದೇಶಿಸಿತ್ತು. ಆದರೆ…
Read More » -

ಫಾಲ್ಕನ್ ರಾಕೇಟ್ನಲ್ಲಿ ತಾಂತ್ರಿಕ ಸಮಸ್ಯೆ; ಸುನಿತಾ ವಿಲಿಯಮ್ಸ್ ಭೂಮಿಗೆ ಬರೋದು ಮತ್ತೆ ವಿಳಂಬ
ದೆಹಲಿ: ರಾಕೆಟ್ನ ಲಾಂಚ್ಪ್ಯಾಡ್ನಲ್ಲಿ ಕೊನೆಯ ಕ್ಷಣದ ಟೆಕ್ನಿಕಲ್ ಸಮಸ್ಯೆಯಿಂದಾಗಿ ಸ್ಪೇಸ್ಎಕ್ಸ್ ಹಾರಾಟವನ್ನು ರದ್ದುಗೊಳಿಸಿದ್ದರಿಂದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸ್ ಆಗುವುದು ವಿಳಂಬವಾಗಿದೆ. ಕಳೆದ…
Read More » -

ಡಿಸಿಎಂ ಡಿಕೆಶಿಗೆ ಪಾಲನಹಳ್ಳಿ ಸ್ವಾಮೀಜಿಯಿಂದ ಬೆಳ್ಳಿ ಕಿರೀಟ
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪಾಲನಹಳ್ಳಿ ಮಠದ ಸ್ವಾಮೀಜಿ ಬೆಳ್ಳಿ ಕಿರೀಟ ಹಾಕಿದ್ದಾರೆ ಮಾಗಡಿ ತಾಲೂಕು ಸೋಲೂರಿನ ಶ್ರೀ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿಗಳು…
Read More » -

ಮಾರಿಷಸ್ನ ಅತ್ಯುನ್ನತ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ
ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ…
Read More » -

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾ ದಾಳಿ
ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು. ಭೂ ಒಡೆತನ ಯೋಜನೆಗಳಲ್ಲಿ…
Read More » -

ಡೆವಿಲ್ ಚಿಕತ್ರಿಕರಣಕ್ಕೂ ಮೊದಲು ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್
ನಟ ದರ್ಶನ್ ಬರೋಬ್ಬರಿ 8 ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರು. ಈ ಹಿನ್ನಲೇ ಡೆವಿಲ್ ಚಿತ್ರದ ಚಿತ್ರಿಕರಣ…
Read More » -

ಬೆಂಗಳೂರಿಗರಿಗೆ ಮತ್ತೊಂದು ಶಾಕ್..! ಶೀಘ್ರದಲ್ಲೇ ಆಟೋ ದರ ಏರಿಕೆ?
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಬುಧುವಾರ ನಡೆದ ಸಭೆಯಲ್ಲಿ ದರ…
Read More » -

ಮುಡಾ ಕೇಸ್ನಲ್ಲಿ ಸಿಎಂಗೆ ಮತ್ತೆ ಎದುರಾಗುತ್ತಾ ಸಂಕಷ್ಟ?
ಮೈಸೂರು: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್ಚಿಟ್ ಸಿಕ್ಕಿತ್ತು. ಸದ್ಯ ಮುಡಾ ಕೇಸ್ನಲ್ಲಿ ರಿಲೀಫ್ ಮೂಡ್ನಲ್ಲಿರವ ಸಿಎಂಗೆ…
Read More » -

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತನಾದ ಬಾಂಗ್ಲಾದೇಶ ಪ್ರಜೆ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ…
Read More » -

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟಿ ಕತ್ರಿನಾ ಕೈಫ್ ಭೇಟಿ
ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಪೂಜೆ ನೆರವೇರಿಸಲು ನಟಿ ಆಗಮಿಸಿದ್ದಾರೆ.…
Read More » -

ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ಬೆಂಗಳೂರು: ಒಡೆದಾಳುವದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಗ್ರೇಟರ್ ಬೆಂಗಳೂರು ವಿಧೇಯಕ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ…
Read More » -

ನಾಲ್ವರು ಬಾಂಗ್ಲಾ ನುಸುಳುಕೋರರ ಬಂಧನ, ಗಡಿಪಾರು; ಸಿಎಂ ಹಿಮಂತ ಬಿಸ್ವಾ ಶರ್ಮಾ
ಬಾಂಗ್ಲಾದೇಶದ ನಾಲ್ವರು ನುಸುಳುಕೋರರನ್ನು ಬಂಧಿಸಿ ನೆರೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಅವರನ್ನು ಅಬ್ದುಲ್ ಕಬೀರ್, ಬೋದಿಯರ್ ರೆಹಮಾನ್,…
Read More » -

ವಕೀಲೆ ಜೀವಾ ಆತ್ಮಹತ್ಯೆ ಕೇಸ್; ಡಿವೈಎಸ್ಪಿ ಕನಕಲಕ್ಷ್ಮಿ ಅರೆಸ್ಟ್
ವಕೀಲೆ ಜೀವಾ ಅತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಭೋವಿ ಅಭಿವೃದ್ದಿ ನಿಗಮ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಕೇಸ್ನಲ್ಲಿ ಇದೀಗ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು…
Read More » -

ಕೊಪ್ಪಳ ವಿದೇಶಿ ಮಹಿಳೆ ಅತ್ಯಾಚಾರ ಕೇಸ್; ಹೋಂ ಸ್ಟೇ, ರೆಸಾರ್ಟ್ಗಳ ಮೇಲೆ ಎಸ್ಪಿ ರಾಮ್ ಅರಸಿದ್ದಿ ದಾಳಿ
ಕೊಪ್ಪಳ: ಜಿಲ್ಲೆಯ ಸಾಣಾಪುರ ಕೆರೆ ಬಳಿ ವಿದೇಶಿ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಕೇಸ್ ಬೆನ್ನಲ್ಲೇ ಎಚ್ಚೆತ್ತ ಕೊಪ್ಪಳ ಜಿಲ್ಲಾ…
Read More » -

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್; ಡಿಜಿಪಿ ರಾಮಚಂದ್ರ ವಿರುದ್ಧ ತನಿಖೆಗೆ ಆದೇಶ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಅರೆಸ್ಟ್ ಆಗಿ ಸದ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಕೆಲ…
Read More » -

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಮಂತ್ರಿಗಳು ಇನ್ವಾಲ್ ಆಗಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಗೋಲ್ಡ್ ಸ್ಮಂಗ್ಲಿಂಗ್ ಕೇಸ್ನಲ್ಲಿ ನಟಿ ರನ್ಯಾ ರಾವ್ರನ್ನು ಡಿಆರ್ಐ ಅಧಿಕಾರಿಗಳು ವಿಚಾರಣೆಗೆಂದು ಮೂರು ದಿನ ಕಸ್ಟಡಿಗೆ ಪಡೆದಿದ್ದರು. ಕಸ್ಟಿಡಿ ಅಂತ್ಯವಾದ ಹಿನ್ನಲೇ ರನ್ಯಾ ರಾವ್ರನ್ನು ನ್ಯಾಯಾಲಯಕ್ಕೆ…
Read More » -

ಕೊಪ್ಪಳ ಅತ್ಯಾಚಾರ ಪ್ರಕರಣ; ಮೂರನೇ ಆರೋಪಿ ನ್ಯಾಯಾಂಗ ಬಂಧನಕ್ಕೆ
ಕೊಪ್ಪಳ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಡಾ.ರಾಮ್ ಎಲ್. ಅರಸಿದ್ಧಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ…
Read More » -

ಪುಣ್ಯಕ್ಷೇತ್ರ ನದಿ ತೀರದಲ್ಲಿ ಶಾಂಪೂ, ಸೋಪು ನಿಷೇಧಿಸಿ; ಸಚಿವ ಈಶ್ವರ್ ಖಂಡ್ರೆ
ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ…
Read More » -

ರಶ್ಮಿಕಾಗೆ ಭದ್ರತೆ ನೀಡಿ; ಕೇಂದ್ರಕ್ಕೆ ಕೊಡವ ಸಮುದಾಯ ಮನವಿ
ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಶಾಸಕ ರವಿಕುಮಾರ್ ಗಣಿಗ…
Read More » -

ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ದೂರಿಯಾಗಿ ನಡೆಯಿತು.…
Read More » -

ಐಶ್ವರ್ಯ ಗೌಡ ವಂಚನೆ ಕೇಸ್; ವಿನಯ್ ಕುಲಕರ್ಣಿಗೆ ಮುಳುವಾಗುತ್ತಾ ಕಾರು ಚಾಲಕನ ಹೇಳಿಕೆ
ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಮಾಡಿದ್ದಾರೆ ಎನ್ನಲಾದ ಪ್ರಕರಣ…
Read More » -

ಪಾಳುಬಿದ್ದ ಕಟ್ಟಡ ಕುಸಿತ; ನಾಲ್ವರು ಮಹಿಳೆಯರು ಸಾವು
ಹಾಸನ: ಪಾಳು ಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದು, 4 ಮಂದಿ ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯರು…
Read More » -

ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ; ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
Read More » -

ಮ್ಯಾರಾಥಾನ್ ಓಟಕ್ಕೆ ಐಜಿಪಿ ಬಿ.ಆರ್.ರವಿಕಾಂತೇಗೌಡ ಚಾಲನೆ
ದಾವಣಗೆರೆ: ಮಂಜು ಮುಸುಕಿನೊಳಗೆ 5KM ಮತ್ತು 10KM ಮ್ಯಾರಥಾನ್ ಓಟದಲ್ಲಿ ಪೊಲೀಸರೊಂದಿಗೆ ನಾಗರಿಕರು ಅತ್ಯುತ್ಸಾಹದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಎರಡನೇ ಬಾರಿಗೆ…
Read More » -

ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರ ಬರ್ತಾರೆ; ಸೂರಜ್ ರೇವಣ್ಣ
ಹಾಸನ: ಅತ್ಯಾಚರ ಕೇಸ್ನಲ್ಲಿ ಸದ್ಯ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕುರಿತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಹೊಳೆನರಸೀಪುರ ತಾಲೂಕಿನ ಚಾಕೇನಗಳ್ಳಿಕಟ್ಟೆ…
Read More » -

ಉಪರಾಷ್ಟ್ರಪತಿ ಜಗದೀಪ್ ಧನ್ಖರ್ಗೆ ಎದೆನೋವು; ಏಮ್ಸ್ ಆಸ್ಪತ್ರೆಗೆ ದಾಖಲು
ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು…
Read More » -

ನಿಗೂಢವಾಗಿ ಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ!
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು…
Read More » -

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯೆ 16ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ನಲ್ಲಿ ಸಿಎಂ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ ಪ್ರಮುಖ ಘೋಷಣೆಗಳ್ಯಾವವು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವಾರು ಇಲಾಖೆಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ. ಬಜೆಟ್ ಏನೆಲ್ಲಾ ಪ್ರಮುಖ…
Read More » -

ನಮ್ಮ ಜನಸಂಖ್ಯೆ ಪ್ರಕಾರ 60 ಸಾವಿರ ಕೋಟಿ ಕೊಡಬೇಕಿತ್ತು; ಸಚಿವ ಜಮೀರ್ ಅಹ್ಮದ್ ಖಾನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸಮಪಾಲು, ಸಮಬಾಳು ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಕ್ಕೂ ಬಜೆಟ್ ನಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಕಾಂಗ್ರೆಸ್…
Read More » -

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು ಕರ್ನಾಟಕ ಬಜೆಟ್ಟಾ? ಪಾಕಿಸ್ತಾನ ಬಜೆಟ್ಟಾ? ; ಶಾಸಕ ಯತ್ನಾಳ್ ಪ್ರಶ್ನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಪಾಕಿಸ್ತಾನದ ಬಜೆಟ್ಟಾ ಅಥವಾ ಕರ್ನಾಟಕದ ಬಜೆಟ್ಟಾ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ…
Read More » -

ಕಟ್ಟಡ ಕಾರ್ಮಿಕರ ನೋವುಗಳಿಗೆ ಮಿಡಿದ ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಇದಾಗಿದ್ದು.2025-2026ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿದ್ದಾರೆ.ಮುಂಗಡ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಮಿಕರು,…
Read More » -

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಬೆಂಗಳೂರಿಗೆ ಸಿಕ್ಕಿದ್ದೇನು?
ಸಿಎಂ ಸಿದ್ದರಾಮಯ್ಯ 2025-26 ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಬೆಂಗಳೂರಿಗೆ ಭರಪೂರ ಅನುದಾನ ಘೋಷಿಸಿದ್ದಾರೆ, ಹಾಗಿದ್ರೇ ಸಿಎಂ ದಾಖಲೆಯೆ 16ನೇ ಬಜೆಟ್ನಲ್ಲಿ ಬೆಂಗಳೂರಿಗೆ ಏನೆಲ್ಲಾ ಅನುದಾನಗಳು ಸಿಕ್ಕಿವೆ…
Read More » -

500 ಹೊಸ ಪಬ್ಲಿಕ್ ಶಾಲೆಗಳ ಆರಂಭ; ಬಜೆಟ್ನಲ್ಲಿ ಸಿಎಂ ಘೋಷಣೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ನಲ್ಲಿ 500 ಹೊಸ ಪಬ್ಲಿಕ್ ಶಾಲೆಗಳ ಆರಂಭಿಸುವುದಾಗಿ ಘೋಷಿಸಿದ್ದಾರೆ. 100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಜೊತೆಗೆ…
Read More » -

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು..!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ…
Read More » -

ರಿಟೈರ್ಡ್ ಟೈಮಲ್ಲಿ ಲೂಟಿ – ಲೋಕ ಬಲೆಗೆ ಚೀಫ್ ಇಂಜಿನಿಯರ್
ಕಲಬುರಗಿ: ಈ ತಿಂಗಳು ನಿವೃತ್ತಿಯಾಗುತ್ತಿರುವ ರಾಜ್ಯ ಹೆದ್ದಾರೆ ಅಭಿವೃದ್ಧಿ ಯೋಜನಾಧಿಕಾರಿ ಜಗನ್ನಾಥ ಹಲಿಂಗೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ವಿಭಾಗದ ಚೀಫ್ ಇಂಜಿನಿಯರಾಗಿದ್ದ…
Read More » -

ಮೀನುಗಾರರಿಗೆ ಭರ್ಜರಿ ಗಿಫ್ಟ್ ಸಿಎಂ ಸಿದ್ದು..!!
ಮೀನುಗಾರಿಕೆಗೆ ಸಂಬಂಧಿಸಿದ ರಸ್ತೆಗಳ ಅಭಿವೃದ್ಧಿಗೆ ₹30 ಕೋಟಿ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು 4 ಚಕ್ರ ವಾಹನ ಖರೀದಿಸಲು ₹3 ಲಕ್ಷ ಸಹಾಯಧನ…
Read More » -

ಹಕ್ಕಿಜ್ವರ ಯಾರು ಆತಂಕ ಪಡುವ ಅಗತ್ಯವಿಲ್ಲ; ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ, ಆದ್ದರಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ಗುಂಡೂರಾವ್ ಹೇಳಿದರು. ಈ ಕುರಿತು…
Read More » -

ರಾಜ್ಯದಲ್ಲಿ ಶೀಘ್ರವೇ ಹಾಲಿನ ದರ ಹೆಚ್ಚಳ?
ಬೆಂಗಳೂರು: ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದೆಂದು…
Read More » -

ರಾಜ್ಯ ಬಜೆಟ್ ಅಧಿವೇಶನದಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಪರಿಶೀಲನಾ ವರದಿ ಮಂಡನೆ’!
ಬೆಂಗಳೂರು: ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ಗರಿಷ್ಠ 7 ಪಾಲಿಕೆಗಳನ್ನಾಗಿ ಬಿಬಿಎಂಪಿಯನ್ನು ವಿಂಗಡಿಸುವುದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಇಂದು…
Read More » -

ರನ್ಯಾ ರಾವ್ ಐಷಾರಾಮಿ ಫ್ಲಾಟ್ ಮೇಲೆ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನ ವಶ..!
ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದರು ಅನ್ನುವ ಆರೋಪದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ದುಬೈಯಿಂದ ಬಂದಿದ್ದ ಅವರು ಬರೋಬ್ಬರಿ 14.8ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ…
Read More » -

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ; ನೊಣವಿನಕೆರೆ ಅಜ್ಜಯ್ಯ ಭವಿಷ್ಯ
ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆಯ ಅಬ್ಬೆತುಕೂರಿನ ವಿಶ್ವರಾಧ್ಯರ ಮಠದಲ್ಲಿ ಮಾತನಾಡಿದ ಅವರು, ರೈತರ…
Read More » -

ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ; ಸಂಸದ ಗೋವಿಂದ ಕಾರಜೋಳ
ಬೀದರ್: ರಾಜ್ಯ ಕಾಂಗ್ರೆಸ್ ನಲ್ಲಿ ಯಾರೇ ತಿಪ್ಪರಲಾಗ ಹಾಕಿದರು ಕೂಡ ಸಿಎಂ ಆಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ…
Read More » -

ಸರ್ಕಾರ ದಿವಾಳಿ ಆಗಿದೆ, ಆದ್ರೂ ಶಾಸಕರಿಗೆ ರಿಕ್ಲೈನರ್ ಚೇರ್ ಬೇಕು..!?
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆ ಶಾಸಕರಿಗೆ ಮದ್ಯಾಹ್ನ ವಿಶ್ರಾಂತಿ ಪಡೆಯಲು ಸ್ಷೀಕರ್ ಯು.ಟಿ.ಖಾದರ್…
Read More » -

ವೇತನ ಹೆಚ್ಚಳದ ಅವಶ್ಯಕತೆ ನನಗಿಲ್ಲ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಕರ್ನಾಟಕ ಶಾಸಕರಿಗೆ ವೇತನ ಭತ್ಯೆ ಹೆಚ್ಚಳ ಆಗಬೇಕು ಅನ್ನೋ ವಿಚಾರ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿಯ ಹಿರಿಯ…
Read More » -

ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ; ಶಾಸಕರಿಗೆ ವೇತನ ಹೆಚ್ಚಳದ ಖುಷಿ..!
ಬೆಂಗಳೂರು: ರಾಜ್ಯದಲ್ಲಿ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿಲುಕಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಬಂದಿಲ್ಲ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಜನಸಾಮಾನ್ಯರು…
Read More » -

ಸಚಿವ ಸ್ಥಾನಕ್ಕೆ ಧನಂಜಯ್ ಮುಂಡೆ ರಾಜೀನಾಮೆ..!
ಮುಂಬೈ: ಕಳೆದ ಡಿಸೆಂಬರ್ನಲ್ಲಿ ಬೀಡ್ ಜಿಲ್ಲೆಯಲ್ಲಿ ನಡೆದ ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸಚಿವ ಧನಂಜಯ್ ಮುಂಡೆ ಅವರು ತಮ್ಮ ಸಚಿವ ಸ್ಥಾನಕ್ಕೆ…
Read More » -

ಕಾಪುಗೆ ಭೇಟಿ ನೀಡಿದ ನಟಿ, ಸಂಸದೆ ಕಂಗನಾ
ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಂಸದ ಬ್ರಿಜೇಶ್…
Read More » -

ಗಾಂಜಾ ಸಹಿತ ಐಐಟಿ ಬಾಬಾ ಬಂಧನ, ಬಿಡುಗಡೆ!
ಜೈಪುರ: ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಐಐಟಿ ಬಾಬಾ ಎಂದೇ ಖ್ಯಾತಿ ಪಡೆದ ಅಭಯ್ ಸಿಂಗ್ ಅವರನ್ನು ಜೈಪುರ ಪೊಲೀಸರು ಬಂಧಿಸಿ ನಂತರ ಜಾಮೀನಿನ ಮೇಲೆ…
Read More » -

ಡಿಕೆಶಿ ನಟ್ಟು-ಬೋಲ್ಟು ಹೇಳಿಕೆಗೆ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಿರುಗೇಟು
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇತ್ತಿಚಿಗೆ ಕನ್ನಡ ಚಿತ್ರರಂಗವನ್ನ ಉದ್ದೇಶಿಸಿ ನೀಡಿದ ನಟ್ಟು-ಬೋಲ್ಟು ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹಿರಿಯ ನಿರ್ದೇಶಕ…
Read More » -

ಮಾರ್ಚ್ 22ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ; ಕರವೇ ನಾರಾಯಣಗೌಡ
ಬೆಂಗಳೂರು: ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳು ಮಾರ್ಚ್ 22 ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ…
Read More » -

ಮೊಯ್ಲಿ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಆಗಲ್ಲ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಡಿ.ಕೆ.ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,…
Read More » -

ವಿಶ್ವ ವನ್ಯಜೀವಿ ದಿನ; ಗುಜರಾತ್ ನಲ್ಲಿ ಮೋದಿ ಸಫಾರಿ
ಗುಜರಾತ್: ಇಂದು ವಿಶ್ವ ವನ್ಯಜೀವಿ ದಿನ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯ ಗುಜರಾತ್ ನ ವನ್ಯಜೀವಿ ಅಭಯಾರಣ್ಯದಲ್ಲಿ ಸುತ್ತಾಡಿ ರಾಷ್ಟ್ರೀಯ…
Read More » -

ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸುವಷ್ಟು ದೊಡ್ಡವನು ನಾನಲ್ಲ; ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ಈಗಾಗಲೇ ನಿರ್ಧಾರವಾದ ವಿಚಾರ ಅನ್ನೋ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟರು. ಈ ಕುರಿತು ವಿಧಾನಸೌಧ…
Read More » -

ಸರ್ಕಾರದ ಗ್ಯಾರಂಟಿಗಳನ್ನು ಹಾಡಿ ಹೊಗಳಿದ ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ಬಜೆಟ್ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ವಿಧಾನಮಂಡಲದಲ್ಲಿ ಹೇಳಿದರು. ಜಂಟಿ ಅಧಿವೇಶನವನ್ನ ಉದ್ದೇಶಿಸಿ…
Read More » -

ಡಿಕೆಶಿ ‘ನಟ್ಟು ಬೋಲ್ಟ್’ ಹೇಳಿಕೆಗೆ ಸಾ.ರಾ.ಗೋವಿಂದು ತಿರುಗೇಟು
ಬೆಂಗಳೂರು: ಇತ್ತಿಚಿಗೆ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಿತ್ರರಂಗದ ಕಲಾವಿದರನ್ನ ಉದ್ದೇಶಿಸಿ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯಾರು ಯಾರಿಗೆ ಎಲ್ಲೆಲ್ಲಿ…
Read More » -

ಬೊಂಬೆ ತಯಾರಿಕೆಯಲ್ಲಿ ಚೈನಾಗೆ ಪೈಪೋಟಿ ನೀಡುವ ಅವಶ್ಯಕತೆ ಇದೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಕೊಪ್ಪಳ: ಜಗತ್ತಿನಾದ್ಯಂತ ಗೊಂಬೆ ತಯಾರಿಕೆ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಇದರ ಲಾಭವನ್ನು ಹೆಚ್ಚಾಗಿ ಚೈನಾ ಪಡೆಯುತ್ತಿದೆ, ಅದಕ್ಕೆ ಪೈಪೋಟಿ ನೀಡುವ ಉದ್ದೇಶದಿಂದ ಕೊಪ್ಪಳ ಸೇರಿದಂತೆ ಹಲವು ಭಾಗಗಳಲ್ಲಿ…
Read More » -

ಹುರುಳಿಲ್ಲದ ಬಜೆಟ್ ಹದಿನಾರು ಮಂಡಿಸಿದರೇನು; ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.…
Read More » -

ಬಜೆಟ್ ಅಧಿವೇಶನದ ಮೊದಲ ದಿನವೇ ಬಿಜೆಪಿ ಪ್ರತಿಭಟನೆ..!
ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ರಿಗೆ ಅಗೌರವ…
Read More » -

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭ
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬೆಳಿಗ್ಗೆ 11ಕ್ಕೆ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ತಮ್ಮ…
Read More » -

SSLC ಪರೀಕ್ಷೆ ಹಿನ್ನಲೆ ಬಂದ್ ಮುಂದೂಡಲಾಗುತ್ತಾ..?
ಬೆಂಗಳೂರು: ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ಗೆ ವಾಟಳ್ ನಾಗರಾಜ್ ಅವರು ಕರೆ ಕೊಟ್ಟಿದ್ದಾರೆ. ಆದರೆ ಮಾರ್ಚ್ 21ರಿಂದ 10ನೇ ತರಗತಿ ಪರೀಕ್ಷೆ ನಡೆಯುವುದರಿಂದ ಕರ್ನಾಟಕ…
Read More » -

ಬೆಂಗಳೂರು ಅಭಿವೃದ್ದಿಗೆ ಡಿಕೆಶಿ ಭರವಸೆ; ಪೈ ಹೇಳಿಕೆ
ಬೆಂಗಳೂರು ಅಭಿವೃದ್ದಿ ಮತ್ತು ನಗರದ ಮೂಲಭೂತ ಸೌಕರ್ಯಗಳ ಬಗ್ಗೆ ಮೊನ್ನೆಯಷ್ಟೇ ಟ್ಷೀಟ್ ಮೂಲಕ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಉದ್ಯಮಿ ಟಿ.ವಿ.ಮೋಹನದಾಸ್ ಪೈ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್…
Read More » -

ದಕ್ಷಿಣ ಭಾರತದ ಮಹಿಳೆಗೆ ಒಲಿಯುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ?
ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದು ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಇದೀಗ ಮಾರ್ಚ್ 16ರ ಒಳಗಾಗಿ ಬಿಜೆಪಿ ನೂತನ ರಾಷ್ಟ್ರೀಯ…
Read More » -

ಇಂದಿನಿಂದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ
ಇಂದಿನಿಂದ 16ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್…
Read More » -

ಕಾಂಗ್ರೆಸ್ನಿಂದ ಡಿಸಿಎಂ ಡಿಕೆ ಶಿವಕುಮಾರ್ ಸಸ್ಪೆಂಡ್?
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ವಿರುದ್ಧ ಇದ್ದರೆ ಅವರನ್ನು ಉಚ್ಛಾಟನೆ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್…
Read More » -

ಮಾರ್ಚ್ 22ರಂದು ಕರ್ನಾಟಕ ಬಂದ್; ಕನ್ನಡ ಸಂಘಟನೆಗಳಿಂದ ಮಹತ್ವದ ಘೋಷಣೆ
ಬೆಂಗಳೂರು: ಬಸ್ ಕಂಡಕ್ಟರ್ ಮೇಲೆ MES ಪುಂಡರಿಂದ ಹಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಉದ್ಧಟತನ ನಡೆಸುತ್ತಿರುವುದನ್ನು…
Read More » -

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯಸಿ ಪರೀಕ್ಷೆಗಳು ಆರಂಭವಾಗಲಿವೆ. ಈಗಾಗಲೇ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಆರಂಭವಾಗಿ ಮಾರ್ಚ್ 20ರ ವರೆಗೆ ಪಿಯುಸಿ ಪರೀಕ್ಷೆಗಳು…
Read More » -

Invest Karnataka: ಅಭೂತಪೂರ್ವ ಯಶಸ್ಸು ಕಂಡಿದೆ ; ಸಚಿವ ಎಂ.ಬಿ.ಪಾಟೀಲ್
ವಿಜಯಪುರ: “ಇನ್ವೆಸ್ಟ್ ಕರ್ನಾಟಕ-2025” ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…
Read More » -

ಬಲ್ಡೋಟ ಕಂಪನಿ ವಿರುದ್ದ ಜನಾಕ್ರೋಶ; ಫೆ.24 ರಂದು ಕೊಪ್ಪಳ ಬಂದ್ ಗೆ ಕರೆ
ಕೊಪ್ಪಳ: ಕೊಪ್ಪಳದ ಸಮೀಪದಲ್ಲಿ 1 ಸಾವಿರ ಎಕರೆ ಭೂಮಿಯಲ್ಲಿ ಬಲ್ದೋಟ ಕಂಪನಿ ಕಬ್ಬಿಣ ಉತ್ಪಾದನೆ ಕಾರ್ಖಾನೆ ವಿಸ್ತರಣೆಗೆ ಮುಂದಾಗಿದ್ದು, ಈ ಕುರಿತು ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.…
Read More » -

AE ಗೆ ಭರ್ಜರಿ ಗಿಫ್ಟ್ -ಬಿಡಿಎ ಎಂಜಿನಿಯರ್ ಗಳ ಅಸಮಾಧಾನ..!
ಬೆಂಗಳೂರು: ಬಿಡಿಎನಲ್ಲಿ ಅಧ್ವಾನಗಳ ಮೇಲೆ ಅಧ್ವಾನಗಳು ಜರಗುತ್ತಿರುವ ಬಗ್ಗೆ ದೂರುಗಳ ಸುರಿಮಳೆ ಮುಂದುವರದಿದೆ. ಸಹಾಯಕ ಇಂಜಿನಿಯರ್ ನವೀನ್ ಎಂಬುವರಿಗೆ ಒಂದಕ್ಕಿಂತ ಹಲವು ಹುದ್ದೆ ನೀಡಿರುವುದು ಇತರರ ಇಂಜಿನಿಯರ್…
Read More » -

ದರ್ಶನ್ ಹುಟ್ಟುಹಬ್ಬದ ಸಂಭ್ರಮ; ಡೆವಿಲ್ ಚಿತ್ರದ ಟೀಸರ್ ರಿಲೀಸ್
ನಟ ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್ಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಪ್ರಕಾಶ ವೀರ್ ನಿರ್ದೇಶನ ಆ್ಯಕ್ಷನ್ ಥ್ರೀಲ್ಲರ್ ಚಿತ್ರ…
Read More » -

ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್
ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.…
Read More » -

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಾಂಸ್ಕೃತಿಕ ಗೋಷ್ಠಿ
ಭಾರತದ ಮೂಲೆ ಮೂಲೆಯಲ್ಲೂ ವೈವಿಧ್ಯಮಯ ಪಾರಂಪರಿಕ ಕುಶಲಕಲೆಗಳಿದ್ದು, ಫ್ಯಾಷನ್ ವಲಯಕ್ಕೆ ಹೆಚ್ಚಿನ ಅವಕಾಶಗಳಿವೆ ಎಂದು ಖ್ಯಾತ ವಸ್ತ್ರ ವಿನ್ಯಾಸಕಿ ಅನಾವಿಲಾ ಮಿಶ್ರಾ ಗುರುವಾರ ಹೇಳಿದರು.’ಜಾಗತಿಕ ಹೂಡಿಕೆದಾರರ ಸಮಾವೇಶ…
Read More » -

20ನೇ ಮಹಡಿಯಿಂದ ಜಿಗಿದು SSLC ವಿದ್ಯಾರ್ಥಿನಿ ಸಾವು..
ಪ್ರತಿವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ ಕೆಲವೊಂದು ಅಹೀತಕರ ಘಟನೆಗಳು ನಡೆಯೋದು ಸಾಮಾನ್ಯ ಸಂಗತಿ ಆಗಿದೆ. ಪರೀಕ್ಷೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ…
Read More » -

ಯಲಹಂಕ : ಭ್ರಷ್ಟ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿಯನ್ನ ಸಸ್ಪೆಂಡ್ ಮಾಡಿದ RC..
ಬೆಂಗಳೂರು : ಯಲಹಂಕ ತಾಲ್ಲೂಕು ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇವೆಯಿಂದ ಅಮಾನತ್ತಾಗಿದ್ದಾರೆ.ಕೆಲ ದಿನಗಳ ಹಿಂದೆ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ.…
Read More » -

ಬೆಂಗಳೂರು ಮೆಟ್ರೋ ದರ ಪರಿಷ್ಕೃತ ; ಫೆ. 9 ರಿಂದ ಜಾರಿಗೆ ಬರಲಿದೆ..!
ಬೆಂಗಳೂರು : ಮೆಟ್ರೋ ರೈಲು ನಿಗಮ ಮಂಡಳಿ ಶನಿವಾರ ಹೊಸ ದರ ರಚನೆಯನ್ನು ಘೋಷಿಸಿದೆ. ಅದು ಫೆ. 9, 2025 ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ದರಗಳು…
Read More » -

ಪರ ಸ್ತ್ರೀ ಜೊತೆ ಸರಸ: ಸುಪಾರಿ ಕೊಟ್ಟು ಗಂಡನ ಕಾಲು ಮುರಿಸಿದ ಪತ್ನಿ!
ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.…
Read More » -

ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಎಸಿಬಿ ದಾಳಿ
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ಈ ನಡುವೆ, ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದ್ದು, ಬಿಜೆಪಿ ನೀಡಿದ ದೂರಿನ ಆಧಾರದ ಮೇಲೆ ಎಸಿಬಿ…
Read More » -

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು: ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ- ಕಾರಣ ಏನು?
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ…
Read More » -

ನ್ಯಾಕ್ ಲಂಚ ಪ್ರಕರಣ: ದಾವಣಗೆರೆ ವಿವಿ ಪ್ರೊ.ಗಾಯಿತ್ರಿ ಸಸ್ಪೆಂಡ್
ದಾವಣಗೆರೆ: ನ್ಯಾಕ್ ಪರಿಶೀಲನಾ ಸಮಿತಿಯ ಲಂಚ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಗಾಯಿತ್ರಿ ದೇವರಾಜು ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.…
Read More » -

ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್….!
ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮು ಡಾ ಕೇಸ್.. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು…
Read More » -

ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ : ಬೇಸರ ಹೊರ ಹಾಕಿದ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ…
Read More » -

ಕಾಡಾನೆ ದಾಳಿಯಿಂದ ಬೈಕ್ನಲ್ಲಿ ತೆರಳುತ್ತಿದ್ದ ಜರ್ಮನ್ ಪ್ರವಾಸಿಗ ಸಾವು
ಚೆನೈ: ಕೊಯಮತ್ತೂರಿನ ವಾಲ್ಪಾರೈ ಬಳಿಯ ಘಾಟಿ ರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಜರ್ಮನ್ ಪ್ರವಾಸಿಗನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.…
Read More » -

ಬೆಂಗಳೂರಿನಲ್ಲಿ ದುರಂತ : ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಕಾರ್ಮಿರು ಬಲಿ
ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡದಲ್ಲಿ ಶುಕ್ರಮಾರ ಅಗ್ನಿ ಅವಗಡ ಸಂಭವಿಸಿ, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತ…
Read More » -

ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಸಹಿಸಲ್ಲ: ಶಾಸಕ ಸುರೇಶ್ ಗೌಡ ತಿರುಗೇಟು
ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಬಿ.ವೈ ವಿಜಯೇಂದ್ರ ಪರ ಶಾಸಕ ಸುರೇಶ್ ಗೌಡ ಬ್ಯಾಟಿಂಗ್ ಮಾಡಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತನಾಡುವವರ ವಿರುದ್ಧ ಇನ್ನು ಹೈಕಮಾಂಡ್ ಕ್ರಮ ತೆಗೆದುಕೊಂಡಿಲ್ಲ…
Read More » -

ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್ : ಕಾರಣ ಇಲ್ಲದೆ
ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದರು. ಡಿಕೆ ಶಿವಕುಮಾರ್ಗೆ ಸಿಸಿಎಲ್ ಪಂದ್ಯಕ್ಕೆ ಆಹ್ವಾನ ನೀಡಲು…
Read More » -

ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರೇಪ್
ಚೆನೈ: 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅಮಾನವೀಕವಾಗಿ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು ಬಂಧಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಚಿನ್ನಸ್ವಾಮಿ, ಆರುಮುಗಂ…
Read More » -

2025 ಕ್ಕೆ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೆ : ಶ್ರೀರಾಮುಲು
ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ, 2028 ಕ್ಕೆ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿ ಭಾರತೀಯ ಜನತಾ ಪಕ್ಷದ ನಾಯಕರನ್ನ ಸಿಎಂ ಮಾಡುವೇ ಎಂದು…
Read More » -

100 ಕೋಟಿ ಹಣ ದೋಚಿ ಪರಾರಿಯಾದ ಲೇಡಿ ಗ್ಯಾಂಗ್
ವಿಜಯನಗರ: ಉದ್ಯಮದಲ್ಲಿ ಹಣ ಹೂಡಿಕೆ ಮಾಡಿ, ಲಾಭ ಮಾಡಿ ಕೊಡ್ತೀವಿ ಅಂತ 100 ಕೋಟಿಗೂ ಹೆಚ್ಚು ಹಣ ಕಟ್ಟಿಸಿಕೊಂಡು ನೂರಾರು ಜನರಿಗೆ ವಂಚನೆ ಮಾಡಿರೋ ಪ್ರಕರಣ ಹೊಸಪೇಟೆಯಲ್ಲಿ ಬೆಳಕಿಗೆ…
Read More » -

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ- ಒಂದೇ ಕುಟುಂಬದ ಐವರು ದುರ್ಮರಣ
ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ…
Read More » -

ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಬಿಲ್ನಲ್ಲಿ ಬದಲಾವಣೆ ಮಾಡ್ತೀವಿ – ಪರಮೇಶ್ವರ್
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸುಗ್ರೀವಾಜ್ಞೆಗೆ…
Read More » -

ಬೆಂಗಳೂರಿನ ನಡುರಸ್ತೆಯಲ್ಲಿ ಹರಿದ ನೆತ್ತರು.! ಪತ್ನಿಯನ್ನ ಏಳೆಂಟು ಬಾರಿ ಚುಚ್ಚಿ…ಚುಚ್ಚಿ ಕೊಂದ ಪತಿ
ಬೆಂಗಳೂರು: ಮಗುವಿನ ಮುಂದೆಯೇ ಪತ್ನಿ ಮೇಲೆ ಚಾಕುವಿನಿಂದ ದಾಳಿ ಮಾಡಿದ ಪತಿ ಏಳೆಂಟು ಬಾರಿ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಗೋಡಿಯ ವಿನಾಯಕನಗರದಲ್ಲಿ…
Read More » -

ಬಿಟ್ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ನಲಪಾಡ್ಗೆ ಎಸ್ಐಟಿ ನೋಟಿಸ್
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಮುಖಂಡನಿಗೆ ಎಸ್ಐಟಿ ಅಧಿಕಾರಿಗಳು ಶಾಕ್ ಕ ಕೊಟ್ಟಿದ್ದಾರೆ. ಇಂದು ಪ್ರಕರಣದಲ್ಲಿ ಅವರನ್ನು ಆರೋಪಿ ಎಂದು ಮಾಡಿದ್ದು, ಇದಕ್ಕೆ ಸಂಬಂಧಸಿದಂತೆ…
Read More » -

20,000 ಸಸಿಗಳನ್ನು ನೆಡಲು ಮುಂದಾದ ಬಿಎಂಆರ್ಸಿಎಲ್
ಬೆಂಗಳೂರು : ನಗರದ ಸಂಚಾರ ನಾಡಿ ಎಂದೇ ಹೆಸರು ಪಡೆದ ‘ನಮ್ಮ ಮೆಟ್ರೋ’ ಮತ್ತೊಂದು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬರೋಬ್ಬರಿ 5.28 ಕೋಟಿ…
Read More » -

ಪಂಚಾಯತಿಗಳು, ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿ ಘೋಷಣೆ
ಬೆಂಗಳೂರು: ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾದಲ್ಲಿ 2023-24ನೇ ಸಾಲಿನ ಅತ್ಯುತ್ತಮ ಸಾಧನೆ ಮಾಡಿದ ಪಂಚಾಯತಿಗಳು ಮತ್ತು ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಅತ್ಯುತ್ತಮ ಜಿಲ್ಲಾ…
Read More » -

ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ಮೋದಿ
ನವದೆಹಲಿ: ಇಂದು ರಾಷ್ಟ್ರ ರಾಜಧಾನಿ ದೆಹಲಿಗೆ ಚುನಾವಣೆ ನಡೆಯುತ್ತಿದ್ದು. ಇದರ ಬೆನ್ನಲೆ ನರೇಂದ್ರ ಮೋದಿ ಇಂದು ಪ್ರಯಾಗ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಿದ್ದು. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ…
Read More » -

ಬಳ್ಳಾರಿ ಬಿಮ್ಸ್ನಲ್ಲಿ ನಿಲ್ಲದ ಬಾಣಂತಿಯರ ಮರಣ: 2 ದಿನಗಳ ಅಂತರದಲ್ಲಿ ಇಬ್ಬರು ಸಾವು!
ಬಳ್ಳಾರಿ: ಇಲ್ಲಿನ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕೇವಲ ಎರಡು ದಿನಗಳ ಅಂತರದಲ್ಲಿ ಇಬ್ಬರು ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ…
Read More » -

ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ -ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ
ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದು, ನಾಳೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಧಾನಿ ಮೋದಿ ಬೆಳಗ್ಗೆ 10:05 ಕ್ಕೆ…
Read More » -

ಕಲಬುರಗಿ : ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ -ಪೊಲೀಸರಿಂದ ತಪಾಸಣೆ
ಕಲಬುರಗಿ: ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದೆ. ಅಶೋಕ್ ನಗರ ಪೊಲೀಸ್ ಠಾಣಾ…
Read More » -

ಮೋಜು-ಮಸ್ತಿಗೆ ಮನೆಗಳ್ಳತನ : ನಟಿಗೆ 3 ಕೋಟಿ ಬೆಲೆಯ ಮನೆ ಗಿಫ್ಟ್
ಬೆಂಗಳೂರು: ದೇಶದ್ಯಾಂತ ಐಷಾರಾಮಿ ಮನೆಗಳನ್ನು ಟಾರ್ಗೆಟ್ ಮಾಡಿ, ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಯನ್ನು ಸೊಲ್ಲಾಪುರ ಮೂಲದ ಪಂಚಾಕ್ಷರಿ…
Read More » -

ನಮಗೆ ಉಪ್ಪಿಟ್ಟು ಬೇಡ, ಬಿರಿಯಾನಿ, ಚಿಕನ್ ಫ್ರೈ ಕೊಡಿ! ಅಂಗನವಾಡಿ ಬಾಲಕನ ಮನವಿಗೆ ಸಚಿವೆ ಒಪ್ಪಿಗೆ
ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಒಪ್ಪಿಗೆ ಸೂಚಿಸಿದ್ದಾರೆ. ಆರೋಗ್ಯ,…
Read More » -

ಬಿಬಿಎಂಪಿ ಬಾಡಿಗೆಗೆ ಪಡೆಯಲಿದೆ ಕಸ ಗುಡಿಸುವ ದುಬಾರಿ ಯಂತ್ರ!
ಬೆಂಗಳೂರು: ದುಬಾರಿ ಬೆಲೆಯ 20 ಕಸ ಗುಡಿಸುವ ಯಂತ್ರಗಳನ್ನು ವಿದೇಶದಿಂದ ಬಾಡಿಗೆಗೆ ಪಡೆಯಲು ಬಿಬಿಎಂ ಮುಂದಾಗಿದೆ. ಅದಕ್ಕಾಗಿ ಮುಂದಿನ ಏಳು ವರ್ಷಕ್ಕೆ 764 ಕೋಟಿ ವ್ಯಯಿಸಲು ನಿರ್ಧರಿಸಿದೆ.…
Read More » -

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಇಬ್ಬರು ನಾಪತ್ತೆ
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರು ಮಾಲೀಕ ಫಯಾಜ್…
Read More » -

ಬೆಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು ಹೆಚ್ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್ಎನ್ (23) ಎಂದು…
Read More » -

ವಾರದಲ್ಲಿ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸ್ತೇನೆ : ವಿಜಯೇಂದ್ರ
ಶಿವಮೊಗ್ಗ: ಒಂದು ವಾರದ ಬಳಿಕ ಎಲ್ಲವೂ ಸರಿಯಾದ ರೀತಿಯಲ್ಲಿ ಪಕ್ಷವನ್ನು ಬಲಪಡಿಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,…
Read More » -

ಬೆಂಗಳೂರು : ಫುಟ್ಬಾತ್ ಮೇಲೆ ವಾಹನ ಚಲಾಯಿಸಿದ್ರೆ ಪರವಾನಗಿ ಅಮಾನತು.!
ಬೆಂಗಳೂರು: ಫುಟ್ಪಾತ್ ಮೇಲೆ ವಾಹನ ರೈಡಿಂಗ್ ಮಾಡಿದರೆ ಅಂತವರ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡುಲಾಗುತ್ತದೆ ಎಂದು ಟ್ರಾಫಿಕ್ ಪೊಲೀಸರು ನಿರ್ಧಾರನ್ನು ಕೈಗೊಂಡಿದ್ದಾರೆ. ಫುಟ್ಪಾತ್ ಮೇಲೆ ಬೈಕ್,…
Read More » -

ಸಂಗೀತ ಕಾರ್ಯಕ್ರಮದಲ್ಲಿ ದಿಢೀರ್ ಆರೋಗ್ಯದಲ್ಲಿ ಏರುಪೇರು : ಸೋನು ನಿಗಮ್ ಆಸ್ಪತ್ರೆಗೆ ದಾಖಲು
ಮುಂಬೈ: ಭಾರೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ…
Read More » -

ಉಡುಪಿ : ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್ ತೊಂಬಟ್ಟು ಲಕ್ಷ್ಮೀ
ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಲಕ್ಷ್ಮೀ ಉಡುಪಿಯಲ್ಲಿ ಭಾನುವಾರ ಶರಣಾಗುವ ಮೂಲಕ ಮುಖ್ಯ ವಾಹಿನಿಗೆ…
Read More » -

ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಇಂದಿನ ಎಲ್ಲ ಕಾರ್ಯಕ್ರಮಗಳು ರದ್ದು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದೆ. ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ.…
Read More » -

ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ…
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗ್ಗೆ 11ಕ್ಕೆ ಬಜೆಟ್ ಮಂಡಿಸ ಲಿದ್ದು, ಇದರೊಂದಿಗೆ ಸತತ 8 ಬಜೆಟ್ ದಾಖಲಿಸಿದ ಮೊದಲ ಸಚಿವೆ ಎಂಬ ಹಿರಿಮೆಗೆ…
Read More » -

ಸಿದ್ದರಾಮಯ್ಯನವರ ಮಗ ಯತೀಂದ್ರ ಇನ್ನೂ ಬಚ್ಚಾ: ಪ್ರಮೋದ್ ಮುತಾಲಿಕ್ ಕಿಡಿ
ಧಾರವಾಡ : ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ನೀಡಿರುವ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ…
Read More » -

ಸಿದ್ದರಾಮಯ್ಯ ಹಾಗೂ ಅವರ ಮಗ ಯತೀಂದ್ರ ತೀವ್ರ ಎಡಪಂಥೀಯರು ; ಅರವಿಂದ ಬೆಲ್ಲದ
ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ…
Read More » -

ನಾಳೆ ಗೂಗಲ್ ಪೇ , ಫೋನ್ ಪೇ ವರ್ಕ್ ಆಗಲ್ಲ…!
ಯುಪಿಐ ಬಳಸಿ ಹಣದ ವಹಿವಾಟು ನಡೆಸುವವರೇ ನಿಮಗೆ ಶಾಕಿಂಗ್ ನ್ಯೂಸ್. ನಾಳೆಯಿಂದ ಗೂಗಲ್ ಪೇ ಫೋನ್ ಪೇ ವರ್ಕ್ ಆಗಲ್ಲ. ಭಾರತ ಮತ್ತು ಇತರೆ ದೇಶಗಳಲ್ಲಿ ಹೊಸ…
Read More » -

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ, ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ…
Read More » -

ಬಿಎಂಟಿಸಿ ಡ್ರೈವರ್, ಕಂಡಕ್ಟರ್ ಫೈಟ್ – ವಿಡಿಯೋ ವೈರಲ್
ಬೆಂಗಳೂರು: ಬಿಎಂಟಿಸಿ ಕಂಡಕ್ಟರ್ ಮತ್ತು ಚಾಲಕ ಬಸ್ಸನ್ನು ದಾರಿ ಮಧ್ಯೆ ನಿಲ್ಲಿಸಿ ಜಗಳ ಮಾಡಿದ ಘಟನೆ ಹೆಬ್ಬಾಳ ಫ್ಲೈಓವರ್ ಬಳಿ ನಡೆದಿದೆ. ಬಸ್ಸು ನಿಲ್ಲಿಸಿ ನಿನ್ನ ಮಾತನ್ನು…
Read More » -

ಕಲಬುರಗಿ : ಸಾಲದಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಕಲಬುರಗಿ : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ ಬಬಲಾದ(ಕೆ) ಗ್ರಾಮದಲ್ಲಿ ಜರುಗಿದೆ.ರೇವಣಸಿದ್ದಪ್ಪ (58) ಆತ್ಮಹತ್ಯೆ ಮಾಡಿಕೊಡಿರುವ…
Read More » -

ಧಾರವಾಡ : ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು..!
ಧಾರವಾಡ : ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕೋ ನಿಟ್ಟಿನಲ್ಲಿ, ಪಬ್ಲಿಕ್ ಪ್ರೆಂಡ್ಲಿ ಪೊಲೀಸ್ ವಾತಾವರಣ ಸೃಷ್ಠಿಸುವ ಜತೆಗೆ ಪುಡಾರಿಗಳಿಗೆ ಬಿಸಿ…
Read More » -

ಬೀದರ್: ಕಾರು- ಗೂಡ್ಸ್ ವಾಹನದ ಮುಖಾಮುಖಿ ಢಿಕ್ಕಿ, ಇಬ್ಬರು ಸಾವು
ಬೀದರ್: ಬೀದರ್ : ಕಾರು ಮತ್ತು ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೆಡ್ ಬಿ ಗ್ರಾಮದ ಹತ್ತಿರ ನಡೆದಿದೆ.…
Read More » -

ಶಿವಣ್ಣ ಎಂಟ್ರಿಗೆ ‘ಸರಿಗಮಪ’ ಶೋ ಕಲರ್ ಫುಲ್!
ಶಿವರಾಜ್ಕುಮಾರ್ ಅವರ ಚೈತನ್ಯ ಎಲ್ಲರಿಗೂ ಮಾದರಿ. ಇದು ಅನೇಕರಿಗೆ ಗೊತ್ತಿದೆ. ಅವರು ಇತ್ತೀಚೆಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.…
Read More » -

ಹಾಸನದಲ್ಲಿ ಬಸ್ಸು ತಡೆದು ಪುಡಿ ರೌಡಿಯ ಕಾಟ
ಹಾಸನ: ಬೆಂಗಳೂರು- ಮಂಗಳೂರು ಖಾಸಗಿ ಬಸ್ ತಡೆದು ಪುಡಿ ರೌಡಿ ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬುಧವಾರ ನಸುಕಿನ…
Read More » -

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆ ಕ್ರಿಮಿನಾಶಕ ಸೇವಸಿ ಆತ್ಮಹತ್ಯೆ
ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳ ಹಿನ್ನೆಲೆ ಮಹಿಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದಲ್ಲಿ…
Read More » -

ವಿಜಯೇಂದ್ರ ನನ್ನ ರಾಜಕೀಯ ಭವಿಷ್ಯವನ್ನು ಸಮಾಧಿ ಮಾಡಲು ಹೊರಟಿದ್ದಾರೆ: ಸಂಸದ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
Read More »


















































































































































