ಸುದ್ದಿ
-

ಚಂದನ್ಶೆಟ್ಟಿಗೆ ಪ್ರಥಮ್ ಪ್ರೇಮಪಾಠ; ಲವ್ ಮ್ಯಾರೇಜ್ ಆದ್ರೆ ನಮ್ಮ ಜುಟ್ಟು ಅವರ ಕೈಲಿರುತ್ತದೆ
ಮಂಡ್ಯ : ಬಿಗ್ಬಾಸ್ ಖ್ಯಾತಿಯ ಸ್ಟಾರ್ಗಳಾದ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ರೀಲ್ಸ್ ರಾಣಿ ನಿವೇದಿತಾ ಗೌಡ ಡಿವೋರ್ಸ್ ಬೆನ್ನಲ್ಲಿಯೇ ಒಳ್ಳೆ ಹುಡುಗ ಪ್ರಥಮ್ ಬುದ್ಧಿಪಾಠ ಹೇಳಿದ್ದಾರೆ.…
Read More » -

ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು
ನವದೆಹಲಿ : ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ನ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮುಸ್ಲಿಂ ಯುವಕನೊಬ್ಬ ಬಿಹಾರದ ಹಿಂದೂ ಯುವತಿಯ ಬಳಿ ತಾನು ರಾಣಾ ಎಂಬ ಹಿಂದೂ…
Read More » -

ಗ್ಯಾರಂಟಿ ಯೋಜನೆ ರಾಜಕೀಯ ಉದ್ದೇಶಕ್ಕಲ್ಲ, ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಜಿ. ಪರಮೇಶ್ವರ್
ಉಡುಪಿ : ಬಡತನ ನಿರ್ಮೂಲನೆಗೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಗ್ಯಾರಂಟಿ ರಾಜಕೀಯ ಉದ್ದೇಶಕ್ಕಲ್ಲ ಎಂದು ಗೃಹ ಇಲಾಖೆ ಸಚಿವ ಡಾ. ಪರಮೇಶ್ವರ್…
Read More » -

ಬಸ್ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು
ಮಂಗಳೂರು: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
Read More » -

16 ವರ್ಷಗಳ ಬಳಿಕ ಮತ್ತೆ ಜೊತೆಗೂಡಿದ ‘ಮುಂಗಾರುಮಳೆ’ ಜೋಡಿ; ಇ ಕೃಷ್ಣಪ್ಪ-ಯೋಗರಾಜ್ ಭಟ್ ಹೊಸ ಚಿತ್ರ
ಬೆಂಗಳೂರು : ‘ಮುಂಗಾರು ಮಳೆ’ ಖ್ಯಾತಿಯ ನಿರ್ಮಾಪಕ ಇ ಕೃಷ್ಣಪ್ಪ ಮತ್ತು ನಿರ್ದೇಶಕ ಯೋಗರಾಜ್ ಭಟ್ ಜೋಡಿ 16 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. 16 ವರ್ಷಗಳ…
Read More » -

ಅಂಗವಿಕಲ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ: NDA ಒಕ್ಕೂಟದ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ
ಬೆಂಗಳೂರು: ಜೂನ್ 9 ರಂದು ನರೇಂದ್ರ ಮೋದಿ 3ನೇ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಟ ಪ್ರಕಾಶ್…
Read More » -

ಮತ್ತೊಂದು ಅಚ್ಚರಿ ಫಲಿತಾಂಶ, ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶಕ್ಕೆ ವಿರೋಚಿತ ಜಯ
ಡಲ್ಲಾಸ್ : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮತ್ತೊಂದು ಅಚ್ಚರಿ ಫಲಿತಾಂಶ ಬಂದಿದ್ದು, ಪ್ರಬಲ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ ತಂಡ 2 ವಿಕೆಟ್ ಗಳ ವಿರೋಚಿತ ಗೆಲುವು…
Read More » -

ಕರ್ನಾಟಕ ಸೇರಿದಂತೆ ಜೂನ್ 12 ರ ವರೆಗೆ ಈ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ
ನವದೆಹಲಿ: ಜೂನ್ 8 ರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿಯಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಮಹಾರಾಷ್ಟ್ರಕ್ಕೆ ನೈಋತ್ಯ ಮಾನ್ಸೂನ್…
Read More » -

‘ಉತ್ತರಕಾಂಡ’ ಚಿತ್ರದಲ್ಲಿ ನಟಿ ಭಾವನಾ ಮೆನನ್ ಪಾತ್ರ ಪರಿಚಯ; ವೀರವ್ವ ಆಗಿ ಕಾಣಿಸಿಕೊಂಡ ನಟಿ
ಬೆಂಗಳೂರು : ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಅಭಿನಯದ ಉತ್ತರಕಾಂಡ ಸದ್ಯ ನಿರ್ಮಾಣ ಹಂತದಲ್ಲಿದ್ದು, ಈ ಚಿತ್ರದ ಮೂಲಕ ತಮಿಳು ನಟಿ ಐಶ್ವರ್ಯಾ ರಾಜೇಶ್ ಅವರು ಕನ್ನಡಕ್ಕೆ…
Read More » -

ಸರ್ಕಾರಗಳು ಸಿನಿಮಾ ತಾರೆಯರ ಅನಗತ್ಯ ಸ್ಮಾರಕಗಳನ್ನು ನಿರ್ಮಿಸಿ ಹಣ ವ್ಯರ್ಥ ಮಾಡುತ್ತಿದೆ : ಚೇತನ್ ಅಹಿಂಸಾ ಹೇಳಿಕೆ
ಬೆಂಗಳೂರು : ಸರ್ಕಾರಗಳು ಸಿನಿಮಾ ತಾರೆಯರ ಅನಗತ್ಯ ಸ್ಮಾರಕಗಳನ್ನು ನಿರ್ಮಿಸಿ ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡುತ್ತಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಕುರಿತು ಸಾಮಾಜಿಕ…
Read More » -

ಕುಮಾರ್ ಬಂಗಾರಪ್ಪ ಮನೆಗೆ ನಟ ಶಿವರಾಜಕುಮಾರ್ ಬೆಂಬಲಿಗರಿಂದ ಮುತ್ತಿಗೆ
ಬೆಂಗಳೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ ಅವರ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ…
Read More » -

‘ಈ ದಡ್ ನನ್ ಮಗಂಗೇ ಯಾವನಾದರೂ ಇನ್ಮೇಲೆ ಬುದ್ಧಿವಂತ ಅಂದ್ರೆ ಅಷ್ಟೇ…’; ನಟ ಉಪೇಂದ್ರ ವಾರ್ನಿಂಗ್!
ಬೆಂಗಳೂರು: ಈಗಷ್ಟೇ 2024ರ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಸರ್ಕಾರ ರಚನೆಗೆ ತಯಾರಿಗಳು ಆರಂಭವಾಗಿವೆ. ಈ ಮಧ್ಯೆ ‘ರಿಯಲ್ ಸ್ಟಾರ್’ ಉಪೇಂದ್ರ ಅವರು ಹಂಚಿಕೊಂಡಿರುವ ಒಂದು ಪೋಸ್ಟ್ ಸಖತ್…
Read More » -

ನಾಳೆ ಸಂಜೆ 6 ಗಂಟೆಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ
ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್…
Read More » -

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ವಿಧಿವಶ
ಹೈದರಾಬಾದ್: ಈನಾಡು ಮತ್ತು ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ (87) ವಿಧಿವಶರಾಗದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮೋಜಿ ರಾವ್ ಅವರು ಜೂನ್ 5 ರಂದು…
Read More » -

ಜೂನ್ 21ರಿಂದ ಶುರುವಾಗಲಿದೆ ಅನಿಲ್ ಕಪೂರ್ ನಿರೂಪಣೆಯ ಬಿಗ್ ಬಾಸ್ ಒಟಿಟಿ
ಭಾರತದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮಕ್ಕೆ ನೋಡುಗರ ವರ್ಗ ದೊಡ್ಡದಿದೆ. ಎಲ್ಲಾ ಭಾಷೆಯಲ್ಲೂ ದೊಡ್ಮನೆ ಆಟಕ್ಕೆ ಸ್ಕೋಪ್ ಇದೆ. ಅದರಲ್ಲೂ ನಟ ಸಲ್ಮಾನ್…
Read More » -

ಅಕ್ಕಪಕ್ಕದ ಸೆಲ್ನಲ್ಲಿದ್ದರೂ ಮುಖ ನೋಡಲಾಗದ ತಾಯಿ, ಮಗ!
ಬೆಂಗಳೂರು: ಎಸ್ಐಟಿ ಕಚೇರಿಯಲ್ಲಿ ಮನಕಲುಕುವ ಸನ್ನಿವೇಶವೊಂದು ಕಂಡುಬಂದಿದೆ. ತಾಯಿ-ಮಗ ಅಕ್ಕ-ಪಕ್ಕದ ಕೊಠಡಿಯಲ್ಲಿದ್ದರೂ ಒಬ್ಬರನ್ನೊಬ್ಬರು ಮುಖ ನೋಡಲಾರದೇ ವಿಚಾರಣೆ ಎದುರಿಸಿರುವ ಪ್ರಸಂಗ ನಿಜಕ್ಕೂ ಮನ ಕಲುಕಿದೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ…
Read More » -

ಷೇರು ಮಾರುಕಟ್ಟೆಯ ಬಂಪರ್ ಫಲ ಪಡೆದ ಚಂದ್ರಬಾಬು ನಾಯ್ಡು ಪತ್ನಿ; ಐದು ದಿನದಲ್ಲಿ 584 ಕೋಟಿ ರೂ ಸಂಪತ್ತು ಹೆಚ್ಚಿಸಿಕೊಂಡ ಭುವನೇಶ್ವರಿ
ಅಮರಾವತಿ : ಮತ ಎಣಿಕೆಯ ದಿನದಂದು ಷೇರು ಮಾರುಕಟ್ಟೆ ಪ್ರಪಾತಕ್ಕೆ ಬಿದ್ದಿತಾದರೂ ಬಳಿಕ ಸಾಕಷ್ಟು ಚೇತರಿಸಿಕೊಂಡು ಮೇಲೇರಿದೆ. ಸಾಕಷ್ಟು ಜನರ ಸಂಪತ್ತು ವೃದ್ಧಿಯಾಗಿದೆ. ಎನ್ಡಿಎ 3.0 ಸರ್ಕಾರದ…
Read More » -

‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್ ದದ್ಲಾನಿ
ಬೆಂಗಳೂರು : ನಟಿ, ಸಂಸದೆ ಅವರಿಗೆ ಚಂಡಿಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ ಘಟನೆ ಬಗ್ಗೆ ದೇಶಾದ್ಯಂತ ಚರ್ಚೆ ಆಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ…
Read More » -

ಗಾಯಕ ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ?
ಬೆಂಗಳೂರು : ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಎನಿಸಿಕೊಂಡಿದ್ದವರು ಗಾಯಕ/ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ. ನೋಡಿದರೆ ಹೊಟ್ಟೆಕಿಚ್ಚಾಗುವಷ್ಟು ಸುಂದರವಾಗಿತ್ತು ಈ ಜೋಡಿ. ಇದೀಗ…
Read More » -

ಹೈಕೋರ್ಟ್ ಚಾಟಿ ಬೆನ್ನಲ್ಲೇ SIT ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ
ಬೆಂಗಳೂರು: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಹೈಕೋರ್ಟ್ ಚಾಟಿ ಬೆನ್ನಲ್ಲೇ SIT ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. SIT ವಿಚಾರಣೆಗೆ…
Read More » -

”ಕೋಟಿ ಕನಸುಗಳ ಬೆನ್ನತ್ತಿ ಹೊರಟ ಕಾಮನ್ ಮ್ಯಾನ್”: ಡಾಲಿ ಧನಂಜಯ್ ಅಭಿನಯದ ಕೋಟಿ ಚಿತ್ರದ ಟ್ರೈಲರ್ ರಿಲೀಸ್
ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮದಲ್ಲಿ ಸಾಕಷ್ಟು ನೀರಸ ಸನ್ನಿವೇಶದ ಮಧ್ಯೆ, ಆಕ್ಷನ್-ಪ್ಯಾಕ್ಡ್ ಫ್ಯಾಮಿಲಿ ಎಂಟರ್ಟೈನರ್ ಕೋಟಿ ಚಿತ್ರದ ಟ್ರೈಲರ್ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕೋಟಿ ಚಿತ್ರವು ಪರಮೇಶ್ವರ್ ಗುಂಡ್ಕಲ್…
Read More » -

ನೂತನ ಲೋಕಸಭೆಯಲ್ಲಿ ವಿಪಕ್ಷಗಳ ಬಲ ವೃದ್ಧಿ: ಫಾರೂಕ್ ಅಬ್ದುಲ್ಲಾ
ಶ್ರೀನಗರ: ‘ಸರ್ವಾಧಿಕಾರ’ದ ದಿನಗಳು ಮುಗಿದಿದ್ದು, ನೂತನ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬಲ ವೃದ್ಧಿಯಾಗಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಶುಕ್ರವಾರ ಹೇಳಿದ್ದಾರೆ. ಹೊಸ ಲೋಕಸಭೆಯಲ್ಲಿ ಪ್ರತಿಪಕ್ಷಗಳ…
Read More » -

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರು ಮಹಿಳೆಯರ ಬಂಧನ
ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು,…
Read More » -

ಉತ್ತರಕಾಶಿ ಟ್ರೆಕ್ಕಿಂಗ್ ದುರಂತ: ಸಾವು ಗೆದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್!
ಬೆಂಗಳೂರು: ಸಾವಿನ ಕೂಪದಂತಿದ್ದ ಉತ್ತರಕಾಶಿಯ ಸಹಸ್ರತಾಲ್ನ ಹಿಮದ ಹೊದಿಕೆಯಿಂದ ಬಚಾವಾದ 13 ಮಂದಿ ಚಾರಣಿಗರು ಕೊನೆಗೂ ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಕಣ್ಮರೆಯಾಗಿದ್ದ ತಮ್ಮ ಕುಟುಂಬದವರಿಗಾಗಿ ಸಂಬಂಧಿಕರು, ಮಕ್ಕಳಿಗಾಗಿ…
Read More » -

ಇಂದಿನಿಂದ ʻಸಹಾರಾʼ ಆಟ ಶುರು; ಕನ್ನಡದ ಮೊದಲ ಮಹಿಳಾ ಕ್ರಿಕೆಟ್ ಕಥೆಯಾಧಾರಿತ ಸಿನಿಮಾ
ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ʻಸಹಾರಾʼ ಇಂದು ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಸಹಾರಾ” ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ…
Read More » -

ಸಚಿವ ನಾಗೇಂದ್ರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು : ಬಿಜೆಪಿಯಿಂದ ರಾಜಭವನ ಚಲೋ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಲಿದೆ. ಈ ಮೂಲಕ ರಾಜ್ಯ…
Read More » -

ಸುದೀಪ್ಗೂ ಮುನ್ನ ಶಿವಣ್ಣಗೆ ‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಆ್ಯಕ್ಷನ್ ಕಟ್
ಬೆಂಗಳೂರು: ಗೋಧಿ ಬಣ್ಣ ಸಾಧಾರಣ ಮೈಕಟ್ಟು, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಳಿಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ಹೇಮಂತ್ ರಾವ್ ಈಗ ಶಿವರಾಜ್ಕುಮಾರ್ ಜೊತೆಗಿನ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಸುದೀಪ್ಗೂ…
Read More » -

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ – ನಾಗೇಂದ್ರ ರಾಜೀನಾಮೆ ನೀಡ್ತಾರೆ ಎಂದ ಡಿಕೆಶಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ ಶೀಘ್ರವೇ ಪತನವಾಗಲಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ…
Read More » -

ಮಗುವಿನೊಂದಿಗೆ ಮಗುವಾದ ಜೆಕೆ, ಯಾರ ಕಂದಮ್ಮ ಅದು?
ಬೆಂಗಳೂರು: ಸ್ಯಾಂಡಲ್ವುಡ್ ನಟ ಕಾರ್ತಿಕ್ ಜಯರಾಮ್ (ಜೆಕೆ) ಅವರು ಒಂದು ಮುದ್ದಾದ ಬೇಬಿಯನ್ನು ಎತ್ತಿಕೊಂಡು ಖುಷಿ ಪಡುತ್ತಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ‘ಮುಧುಶ್ರೀ…
Read More » -

ಡಾಲಿ ಧನಂಜಯ ನಟನೆಯ ’ಕೋಟಿ’ ಟ್ರೈಲರ್ ಔಟ್
ಬೆಂಗಳೂರು: ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಧನಂಜಯ ಅವರು ಕೋಟಿ ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೋಟಿಗೆ ಯಾರಿಗೂ ಮೋಸ…
Read More » -

ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಿಸಿದ ಡಿಎಂಕೆ ಕಾರ್ಯಕರ್ತರು
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಕ್ಕೆ DMK ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…
Read More » -

ಬೆಟ್ಟಹಲಸೂರು ಮೆಟ್ರೋ ನಿಲ್ದಾಣ ನಿರ್ಮಾಣ ತೂಗುಯ್ಯಾಲೆಯಲ್ಲಿ
ಬೆಂಗಳೂರು: ನಮ್ಮ ಮೆಟ್ರೋ ನೀಲಿ ಮಾರ್ಗದ ಪ್ರಮುಖ ನಿಲ್ದಾಣಗಳಲ್ಲಿ ಒಂದಾದ ಬೆಟ್ಟಹಲಸೂರು ನಿಲ್ದಾಣ ನಿರ್ಮಾಣ ತೂಗುಯ್ಯಾಲೆಯಲ್ಲಿದೆ. ಬಾಗಲೂರು ಕ್ರಾಸ್ ಮತ್ತು ಟ್ರಂಪೆಟ್ ಜಂಕ್ಷನ್ ನಡುವೆ ಸುಮಾರು 140…
Read More » -

ಅಸ್ಸಾಂ ಪ್ರವಾಹದ ಸಾವಿನ ಸಂಖ್ಯೆ 25ಕ್ಕೆ ಏರಿಕೆ; 10 ಜಿಲ್ಲೆಗಳ 4 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ
ಅಸ್ಸಾಂ : ರೆಮಲ್ ಚಂಡಮಾರುತದಿಂದಾಗಿ ಅಸ್ಸಾಂನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಂಗಳವಾರ ಮತ್ತೆ 7 ಜನರು ಸಾವನ್ನಪ್ಪುವ ಮೂಲಕ ಪ್ರವಾಹದಿಂದ ಉಂಟಾಗಿರುವ…
Read More » -

ಬೆಂಗಳೂರು ‘ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ 24 ಗಂಟೆ ಸಿಸಿಬಿ ಕಸ್ಟಡಿಗೆ
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಸಿಸಿಬಿ…
Read More » -

ಪ್ರಭಾಸ್ ನಟನೆಯ ಕಲ್ಕಿ: ಜೂನ್ 10ಕ್ಕೆ ಟ್ರೈಲರ್ ರಿಲೀಸ್
ಬುಜ್ಜಿ ಅಂಡ್ ಭೈರವ ಸಿರೀಸ್ ಮೂಲಕ ಗಮನ ಸೆಳೆದ ಕಲ್ಕಿ 2898 AD ಸಿನಿಮಾ ಇದೀಗ ಟ್ರೇಲರ್ ಆಗಮನದ ಸುದ್ದಿ ನೀಡಿದೆ. ಈಗಾಗಲೇ ಸಿನಿಮಾಪ್ರೇಮಿಗಳ ಗಮನ ಸೆಳೆದ…
Read More » -

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ನಿರ್ದೇಶನದ ‘ಆಕ್ಟ್ 1978’ ಹಿಂದಿಯಲ್ಲಿ ರೀಮೇಕ್?
ಬೆಂಗಳೂರು : ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸದ್ಯ ತಮ್ಮ ಕನ್ನಡ ಚಲನಚಿತ್ರ ‘ಆ್ಯಕ್ಟ್ 1978’ ರ ಸಂಭಾವ್ಯ ಹಿಂದಿ ರೀಮೇಕ್ ಕುರಿತು ಮಾತುಕತೆ ನಡೆಸುತ್ತಿದ್ದಾರೆ. ಮಂಸೋರೆ…
Read More » -

25 ವರ್ಷದ ಶಾಂಭವಿ ದೇಶದ ಅತ್ಯಂತ ಕಿರಿಯ ಮಹಿಳಾ ಸಂಸದೆ
ಪಾಟ್ನಾ: ಸಮಸ್ತಿಪುರದ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ಅಭ್ಯರ್ಥಿ, ಇಪ್ಪತ್ತೈದು ವರ್ಷದ ಶಾಂಭವಿ ಚೌಧರಿ ಅವರು ಲೋಕಸಭೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ದೇಶದ ಅತ್ಯಂತ ಕಿರಿಯ ದಲಿತ ಮಹಿಳಾ…
Read More » -

17ನೇ ಲೋಕಸಭೆ ವಿಸರ್ಜನೆ; ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಕೆ; ಜೂನ್ 8ಕ್ಕೆ 3ನೇ ಅವಧಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸಾಧ್ಯತೆ
ನವದೆಹಲಿ: ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು…
Read More » -

ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಸಿನಿಮಾ ತಾರೆಯರು ಯಾರು?
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಯಾರೆಲ್ಲಾ ಸೆಲೆಬ್ರಿಟಿಗಳು ಗೆದ್ದರು. ಗದ್ದುಗೆಯ ಗುದ್ದಾಟದಲ್ಲಿ ಸೋತವರ್ಯಾರು, ಗೆದ್ದವರು ಯಾರು? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್…
Read More » -

ಐಪಿಎಲ್ 2025 ಹರಾಜಿಗೂ ಮುನ್ನ ಸಿಎಸ್ಕೆಗೆ ಮರಳಿದ ಆರ್ ಅಶ್ವಿನ್; ಹೊಸ ಜವಾಬ್ದಾರಿ ನೀಡಿದ ಫ್ರಾಂಚೈಸಿ
ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು 2008 ರಿಂದ 2015ರವರೆಗೆ ತಾವು ಆಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಗೆ ಮರಳಿದ್ದು, ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಶ್ವಿನ್…
Read More » -

ಲೋಕಸಭಾ ಚುನಾವಣೆ ಫಲಿತಾಂಶ ಎಫೆಕ್ಟ್: ಸೆನ್ಸೆಕ್ಸ್, ನಿಫ್ಟಿ 4 ವರ್ಷಗಳಲ್ಲಿಯೇ ಅತ್ಯಂತ ದೊಡ್ಡ ಕುಸಿತ!
ನವದೆಹಲಿ : ಲೋಕಸಭೆ ಚುನಾವಣೆ ಫಲಿತಾಂಶದ ಇತ್ತೀಚಿನ ಟ್ರೆಂಡ್ ಪ್ರಕಾರ 543 ಸ್ಥಾನಗಳ ಪೈಕಿ 272 ಸ್ಥಾನ ಗೆಲ್ಲುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿಫಲವಾದ…
Read More » -

ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ವ್ಯಂಗ್ಯ
ಬೆಂಗಳೂರು: ನನ್ನ ತಂಗಿಯ ಗಂಡ ಡಾ.ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಕುಮಾರ್ ಬಂಗಾರಪ್ಪ ಅವರು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ…
Read More » -

ಇದು ನನ್ನ ಜೀವನದ ಎರಡನೇ ಅದ್ಭುತ ಜಯ ಎಂದ ಪವನ್ ಕಲ್ಯಾಣ್, ಮೊದಲ ಜಯ ಯಾವುದು?
ಆಂಧ್ರ ಪ್ರದೇಶ: ಪವನ್ ಕಲ್ಯಾಣ್ ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಜಯ ಸಾಧಿಸಿದ್ದಾರೆ. ಜನಸೇನಾ ಪಕ್ಷದ ಸಂಸ್ಥಾಪಕರಾದ ಪವನ್ ಕಲ್ಯಾಣ್, ಟಿಡಿಪಿ ಹಾಗೂ ಬಿಜೆಪಿ ಜೊತೆ ಸೇರಿ…
Read More » -

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ‘ಕರ್ನಾಟಕ’ದವರು ಸೇರಿ 9 ಮಂದಿ ಸಾವು
ಡೆಹ್ರಾಡೂನ್: ಉತ್ತರಾಖಂಡಕ್ಕೆ ಚಾರಣಕ್ಕೆಂದು ಕರ್ನಾಟಕದ ನಾಲ್ವರು ಸೇರಿದಂತೆ 9 ಮಂದಿ ಚಾರಣಿಗರು ತೆರಳಿದ್ದರು. ಇಂತಹ 9 ಮಂದಿ ಹವಾಮಾನ ವೈಪರಿತ್ಯದಿಂದಾಗಿ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ…
Read More » -

‘ರಾಕಿ ಭಾಯ್’ ಮನೆಗೆ ತಲುಪಿತು ಪ್ರಭಾಸ್ ಕಳುಹಿಸಿದ ‘ಸ್ಪೆಷಲ್’ ಗಿಫ್ಟ್ ; ಗಿಫ್ಟ್ ಏನು ಗೊತ್ತಾ ?
ಬೆಂಗಳೂರು : ‘ಪ್ಯಾನ್ ಇಂಡಿಯಾ ಸ್ಟಾರ್’ ಪ್ರಭಾಸ್ ಅವರು ‘ರಾಕಿಂಗ್ ಸ್ಟಾರ್’ ಯಶ್ ಕುಟುಂಬಕ್ಕೆ ಒಂದು ಸ್ವೀಟ್ ಸರ್ಪ್ರೈಸ್ ನೀಡಿದ್ದಾರೆ. ಏನಪ್ಪ ಅದು ಸ್ವೀಟ್ ಸರ್ಪ್ರೈಸ್? ಉಡುಗೊರೆ!…
Read More » -

ಜೂನ್ 8ರಂದು ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
ನವದೆಹಲಿ: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಪ್ರಕಟವಾದ ಒಂದು ದಿನದ ನಂತರ, ಜೂನ್ 8 ರಂದು ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವ…
Read More » -

ಪ್ರಜ್ವಲ್ ರೇವಣ್ಣ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್ಶೀಟ್!
ಬೆಂಗಳೂರು : ಅತ್ಯಾಚಾರ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಪ್ರಜ್ವಲ್ ಮನೆ ತಪಾಸಣೆ…
Read More » -

ಪ್ರದೀಪ್ ಈಶ್ವರ್ ರಾಜೀನಾಮೆ? ಸವಾಲಿನಲ್ಲಿ ಸೋತ ಬಳಿಕ ಡೈಲಾಗ್ ಸ್ಟಾರ್ ಏನ್ಮಾಡ್ತಾರೆ?
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…
Read More » -

ಹಾಸನದಲ್ಲಿ ನಟೋರಿಯಸ್ ರೌಡಿ ಚೈಲ್ಡ್ ರವಿ ಬರ್ಬರ ಕೊಲೆ
ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ…
Read More » -

ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ ಈ ಪ್ರಯಾಣಕ್ಕೆ ಧನ್ಯವಾದ: ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ
ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿನ ನಂತರ ಮೊದಲ ಬಾರಿಗೆ…
Read More » -

ವಾಲ್ಮೀಕಿ ನಿಗಮ ಹಗರಣ: ಸಿಬಿಐನಿಂದ ಐವರು ಅಧಿಕಾರಿಗಳ ವಿರುದ್ಧ FIR ದಾಖಲು
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರು ಅಧಿಕಾರಿಗಳ ವಿರುದ್ಧ FIR ದಾಖಲಿಸಿದೆ. ಯೂನಿಯನ್ ಬ್ಯಾಂಕ್…
Read More » -

ಜೂನ್ 5 ವಿಶ್ವ ಪರಿಸರ ದಿನ
ನಮ್ಮ ಮನೆ ಯಾವುದು ಎಂದು ಕೇಳಿದರೆ, ಎಲ್ಲರೂ ತಂತಮ್ಮ ಮನೆಯ ವಿಳಾಸ ಹೇಳಿ, ʻಇದು ನನ್ನ ಮನೆʼ ಎಂದು ಹೇಳಬಹುದು. ಆದರೆ ನಮಗೆಲ್ಲ ಇರುವ ಮನೆಯೊಂದೇ- ಅದು…
Read More » -

ಕರ್ನಾಟಕ ಕುಟುಂಬ ರಾಜಕಾರಣದಲ್ಲಿ ಸೋತವರು, ಗೆದ್ದವರು
ಬೆಂಗಳೂರು : ಹದಿನೆಂಟನೇ ಲೋಕಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಒಟ್ಟಾರೆಯಾಗಿ ಎನ್ಡಿಎ ಮೈತ್ರಿಕೂಟಕ್ಕೆ ಸರಳ ಬಹುಮತ ಸಿಕ್ಕಿದೆ. ಆದರೂ, ಬಿಜೆಪಿಗೆ ಸ್ವಂತಬಲದಿಂದ ಅಧಿಕಾರಕ್ಕೇರುವಷ್ಟು ಸ್ಥಾನ ಸಿಗಲಿಲ್ಲ.…
Read More » -

ಬೆಂಗಳೂರಿನ 4 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಗೆಲುವು
ಬೆಂಗಳೂರು: ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮಖಭಂಗ…
Read More » -

ಪ್ರಜ್ವಲ್ ಸೋಲುತ್ತಿದ್ದಂತೆ ಕಾರು ಚಾಲಕನನ್ನು ಹೊತ್ತು ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು!
ಹಾಸನ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಬಂಧನದಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್…
Read More » -

ಕರ್ನಾಟಕದಲ್ಲಿ 3 ಮಾಜಿ ಸಿಎಂಗಳಿಗೆ ಭರ್ಜರಿ ಗೆಲವು
ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ರಾಜ್ಯದಿಂದ ಸಂಸತ್ತಿಗೆ ಸ್ಪರ್ಧಿಸಿದ್ದ ಮೂರು ಮಾಜಿ ಸಿಎಂಗಳಿಗೆ ಗೆಲುವು ಸಿಕ್ಕಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ…
Read More » -

‘ಕಲ್ಕಿ’ ತಂಡದಿಂದ ರಾಮ್ ಚರಣ್ ಮಗಳು ಕ್ಲಿನ್ಕಾರಾಗೆ ಸಿಕ್ತು ಸ್ಪೆಷಲ್ ಗಿಫ್ಟ್
ಕಲ್ಕಿ 2898 ಎಡಿ’ ಸಿನಿಮಾ ಬಗ್ಗೆ ಫ್ಯಾನ್ಸ್ ಇಟ್ಟುಕೊಂಡಿರೋ ನಿರೀಕ್ಷೆ ತುಂಬಾನೇ ದೊಡ್ಡದು. ಈ ಚಿತ್ರಕ್ಕೆ ಸಾಕಷ್ಟು ಪ್ರಚಾರ ನೀಡುವ ಕೆಲಸ ಆಗುತ್ತಿದೆ. ನಿರ್ಮಾಪಕರು ಭರ್ಜರಿ ಹಣ…
Read More » -

ಬುರ್ಖಾ ಧರಿಸಿ ಸಿಸಿಬಿ ಮುಂದೆ ಹಾಜರಾದ ನಟಿ ಹೇಮಾ ಅರೆಸ್ಟ್
ಬೆಂಗಳೂರು: ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದ ಆರೋಪದ ಮೇಲೆ ತೆಲಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ…
Read More » -

‘ಮಾರ್ಟಿನ್’, ‘ದೇವರ’ ಅಖಾಡಕ್ಕೆ ತಲೈವ ಎಂಟ್ರಿ- ರಜನಿಕಾಂತ್ ಫ್ಯಾನ್ಸ್ಗೆ ಗುಡ್ ನ್ಯೂಸ್
ಬೆಂಗಳೂರು : ಈ ವರ್ಷದ ದಸರಾ ಹಬ್ಬಕ್ಕೆ ಸ್ಯಾಂಡಲ್ವುಡ್ನ ಹೈವೋಲ್ಟೇಜ್ ಸಿನಿಮಾ ‘ಮಾರ್ಟಿನ್’ ತೆರೆಗಪ್ಪಳಿಸೋಕೆ ಸಜ್ಜಾಗಿ ನಿಂತಿದೆ. ಮತ್ತೊಂದು ಕಡೆ ಟಾಲಿವುಡ್ನ ಯಂಗ್ ಟೈಗರ್ ಜ್ಯೂ.ಎನ್ಟಿಆರ್ ನಟನೆಯ…
Read More » -

ಕಾವೇರಿ ನದಿಯಲ್ಲಿ ತೇಲಿ ಬಂದ ಶವಗಳು; ನೋಡಲು ಮುಗಿಬಿದ್ದ ಜನರು
ಮಂಡ್ಯ: ಕಾವೇರಿ ನದಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿದೆ. ಮಂಡ್ಯದ ಶ್ರೀರಂಗಪಟ್ಟಣದ ಸಂತೆಮಾಳದ ಬಳಿಯ ಕಾವೇರಿ ನದಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವಗಳು ತೇಲಿ ಬಂದಿವೆ. ಸ್ಥಳೀಯರೊಬ್ಬರ…
Read More » -

ದಿನೇಶ್ ಕಾರ್ತಿಕ್ ಬೆನ್ನಲೇ ಇದೀಗ RCB ಮಾಜಿ ಆಟಗಾರ ನಿವೃತ್ತಿ ಘೋಷಣೆ!
ಬೆಂಗಳೂರು: 2024ರ ಐಪಿಎಲ್ ಟೂರ್ನಿ ಮುಕ್ತಾಯ ಬೆನ್ನಲ್ಲೇ ಆರ್ ಸಿಬಿ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದು ಇದರ ಬೆನ್ನಲ್ಲೇ ಇದೀಗ…
Read More » -

ಬಹು ಮಹಡಿ ಕಟ್ಟಡದಿಂದ ಜಿಗಿದು ಹಿರಿಯ IAS ಅಧಿಕಾರಿ ದಂಪತಿ ಪುತ್ರಿ ಆತ್ಮಹತ್ಯೆ
ಮುಂಬೈ: ಐಎಎಸ್ ಹಿರಿಯ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ…
Read More » -

‘ಬಿಗ್ ಬಾಸ್’ ಶೋಗೆ ಹೊಸ ಆ್ಯಂಕರ್ ಬಂದ್ರು; ಈ ದಿಢೀರ್ ಬದಲಾವಣೆಗೆ ಕಾರಣವೇನು?
‘ಬಿಗ್ ಬಾಸ್’ ರಿಯಾಲಿಟಿ ಶೋನ ಹೊಸ ಹೊಸ ಸೀಸನ್ ಶುರುವಾದಾಗೆಲ್ಲಾ, ಅದರಲ್ಲಿ ಯಾರು ಸ್ಪರ್ಧೆ ಮಾಡಲಿದ್ದಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲಗಳು ಇದ್ದೇ ಇರುತ್ತವೆ. ಅದರ ಜೊತೆಗೆ…
Read More » -

ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯವಾಡದೆ ಇರಲು ಕಾರಣ ತಿಳಿಸಿದ ರೋಹಿತ್ ಶರ್ಮಾ!
ನ್ಯೂಯಾರ್ಕ್: ಇಲ್ಲಿನ ಕೌಂಟಿ ಇಂಟರ್ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ…
Read More » -

ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ ಗೆ ʻMLA, MLCʼ ಟಿಕೆಟ್ಟೂ ಸಿಗಲಿಲ್ಲ : ಪ್ರತಾಪ್ ಸಿಂಹ ಪೋಸ್ಟ್
ಮೈಸೂರು :ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ ಗೆ ಟಿಕೆಟ್ ಮಿಸ್ ಆಗಿದ್ದು ಹಿಂದುತ್ವವಾದಿಗಳಿಗೆ ದುರದುಷ್ಟಕರ ಎಂದು ಪ್ರತಾಪ್ ಸಿಂಹ…
Read More » -

ಮತ ಎಣಿಕೆ ಪ್ರಕ್ರಿಯೆ ಬಗ್ಗೆ ಇಂಡಿ ಒಕ್ಕೂಟ ಆಕ್ಷೇಪ: ಚುನಾವಣಾ ಆಯೋಗಕ್ಕೆ ಕೈ ಪಡೆ ಒತ್ತಾಯವೇನು?
ಹೊಸದಿಲ್ಲಿ: ಏಳು ಹಂತದ ಚುನಾವಣೆ ಬೆನ್ನಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದ ಮರು ದಿನ ಭಾನುವಾರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಇಂಡಿ ಮೈತ್ರಿ ಒಕ್ಕೂಟದ ನಾಯಕರು ಮತ ಎಣಿಕೆ…
Read More » -

ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ..!
ಉಡುಪಿ: ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ…
Read More » -

ಮಳೆಗಾಲ ಶುರು.. 2 ತಿಂಗಳು ಆಳಸಮುದ್ರ ಮೀನುಗಾರಿಕೆ ಬಂದ್: ಕಾರವಾರ ಬಂದರಿನಲ್ಲಿ ಬೋಟ್ ಲಂಗರು
ಕಾರವಾರ : ರಾಜ್ಯದಲ್ಲಿ ಮಳೆಗಾಲ ಪ್ರಾರಂಭವಾಗುವ ಹಂತದಲ್ಲಿದ್ದು ಸರಕಾರ ವಾಡಿಕೆಯಂತೆ ಜೂನ್ ತಿಂಗಳಿನಿಂದ ಜುಲೈ 31 ರ ವರಗೆ ಎರಡು ತಿಂಗಳ ಆಳ ಸಮುದ್ರ ಮೀನುಗಾರಿಕೆ ನಿಷೇಧಿಸಿದೆ.…
Read More » -

ಜೂನ್ ತಿಂಗಳಲ್ಲಿ ಜನ್ಮದಿನದ ಸುಗ್ಗಿ; ಬರ್ತಡೇ ಕೇಕ್ಗೆ ಭಾರಿ ಬೇಡಿಕೆ!
ಧಾರವಾಡ : ಜೂನ್ ತಿಂಗಳಲ್ಲಿ ಜನ್ಮ ದಿನ ಆಚರಿಸಿಕೊಳ್ಳುವವರಿಗೆ ಲೆಕ್ಕವೇ ಇಲ್ಲ. ಹೀಗಾಗಿ ಈ ತಿಂಗಳ ಪೂರ್ತಿ ಬೇಕರಿಗಳಲ್ಲಿ ಕೇಕ್ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಜೂನ್ ತಿಂಗಳು ಆರಂಭವಾದರೆ…
Read More » -

ಇಟಲಿಗೆ ಹಾರಿದ ಲವ್ ಬರ್ಡ್ಸ್- ಮದುವೆಗೂ ಮುನ್ನ ಅದಿತಿ ಜೊತೆ ಸಿದ್ಧಾರ್ಥ್ ಜಾಲಿ ಟ್ರಿಪ್
ಬೆಂಗಳೂರು : ಚಿತ್ರರಂಗದಲ್ಲಿ ಸದ್ಯ ಲವ್ ಬರ್ಡ್ಸ್ ಎಂದೇ ಹೈಲೆಟ್ ಆಗಿರುವ ಜೋಡಿ ಅಂದರೆ ತಮಿಳು ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ. ಇಬ್ಬರೂ ಇತ್ತೀಚೆಗೆ ತಮ್ಮ…
Read More » -

ಪಂತ್-ಹಾರ್ದಿಕ್ ಅಬ್ಬರ, ಬಾಂಗ್ಲಾ ಎದುರು ಭಾರತಕ್ಕೆ ಭರ್ಜರಿ ಜಯ!
ನ್ಯೂಯಾರ್ಕ್: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ಭಾರತ ತಂಡ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ದ 60…
Read More » -

ಮಿಲಿಟರಿ ಸೇರಿದ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ!
ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿಯವರು ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ, ಪಾಕಿಸ್ಥಾನ ಗಡಿಯ ಬಳಿಯಿರುವ…
Read More » -

RCB ತಂಡದ ಇಬ್ಬರು ಆಟಗಾರರಿಗೆ ಇಂದು ಜನುಮದಿನ
ಆರ್ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರು ಇಂದು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಡಿಕೆ ಖ್ಯಾತಿಯ ಕೃಷ್ಣಕುಮಾರ್ ದಿನೇಶ್ ಕಾರ್ತಿಕ್ ಅವರು ಇಂದು 39ನೇ ವರ್ಷಕ್ಕೆ ಕಾಲಿಟ್ಟರೆ, ರಜತ್ ಪಾಟಿದಾರ್ 31ನೇ…
Read More » -

ವಿರಾಟ್ ಕೊಹ್ಲಿಗಾಗಿ ಕಾಯುತ್ತಿದೆ ವಿಶ್ವ ದಾಖಲೆಗಳು..!
ಬೆಂಗಳೂರು : ಟಿ20 ವಿಶ್ವಕಪ್ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಭಾನುವಾರದಿಂದ (ಜೂ.2) ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಈ ನಿರೀಕ್ಷೆಗಳೊಂದಿಗೆ…
Read More » -

ಸ್ವಂತ ಗಂಡನನ್ನು ಬಿಟ್ಟು ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ್
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ‘ರಾಜ ರಾಣಿ’ ಸೀಸನ್ ಮೂರರಲ್ಲಿ ನಟಿ ಅದಿತಿ ಪ್ರಭುದೇವ …
Read More » -

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟನೆ
ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಹಾಸನ ಪೆನ್ ಡ್ರೈವ್ ಹಂಚಿಕೆ ಕೇಸ್: ಸತತ 1 ಗಂಟೆಯಿಂದ ಪೊಲೀಸರಿಂದ ‘ಶಾಸಕ ಎ.ಮಂಜು’ ವಿಚಾರಣೆ
ಹಾಸನ: ಹಾಸನ ಪೆನ್ ಡ್ರೈವ್ ಹಂಚಿಕೆ ವೈರಲ್ ಮಾಡಿದಂತ ಪ್ರಕರಣ ಸಂಬಂಧ ಶಾಸಕ ಎ.ಮಂಜು ಅವರನ್ನು ಪೊಲೀಸರು ಸತತ 1 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಹಾಸನ…
Read More » -

ಇಷ್ಟು ಮುದ್ದಾಗಿರುವ ರಕ್ಷಿತಾ ಅವರನ್ನು ತಂದೆ ತಾಯಿ ಬಿಟ್ಟು ಹೋಗಿದ್ಯಾಕೆ; ಯೌವನದಲ್ಲಿ ಮಗಳು ಮಾಡಿದ್ದೇ ನು
ಬೆಂಗಳೂರು: ಮುಂಬೈನಲ್ಲಿ ಹುಟ್ಟಿದ ಶ್ವೇತಾ ಅಂದ್ರೆ ಕನ್ನಡಿಗರ ಪ್ರೀತಿಯ ಫೇವರಿಟ್ ಹೀರೋಯಿನ್ ‘ಕ್ರೇಜಿ ಕ್ವೀನ್’ ರಕ್ಷಿತಾ ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರ ಕನ್ನಡಿಗರ ಸುಂಟರಗಾಳಿಯ…
Read More » -

ಹನಿಮೂನ್ ಮುಗಿಸಿ ಬಂದ ತಕ್ಷಣ ಗಂಡನಿಗೆ ಡಿವೋರ್ಸ್ ಕೊಟ್ಟ ಕನ್ನಡದ ನ ಟಿ
ಜೀವವೇ ಇಲ್ಲದ ಸಂಬಂಧಗಳಲ್ಲಿ ಕೆಲವು ಸೆಲೆಬ್ರಿಟಿಗಳ ಜೀವನವೂ ಕೂಡಾ ಒಂದು ಇತ್ತೀಚಿನ ದಿನಗಳಲ್ಲಿ ಸಿನಿಮಾ ಸೆಲೆಬ್ರಿಟಿಗಳ ಜೀವನದಲ್ಲಿ ಪ್ರೀತಿ ಎಷ್ಟು ಬೇಗ ಮೂಡುತ್ತದೆಯೋ ಅಷ್ಟೇ ಬೇಗ ಬ್ರೇಕಪ್…
Read More » -

ಪ್ರಜ್ವಲ್ ರೇವಣ್ಣಗೆ SIT ಪ್ರಶ್ನೆಗಳ ಮೇಲೆ ಪ್ರಶ್ನೆ.. ಕೆಲವು ಪ್ರಶ್ನೆಗಳಿಗೆ ಕೊಟ್ಟ ಉತ್ತರ ಏನು..?
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ. ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದಲ್ಲಿ 42ನೇ ಎಸಿಎಂಎಂ ಜನಪ್ರತಿನಿಧಿಗಳ ಕೋರ್ಟ್ 6 ದಿನಗಳ ಕಾಲ…
Read More » -

ಮರ್ಡರ್ ಮಿಸ್ಟ್ರಿ ‘ಕ್ಯಾನ್ಬೆರಿ ಬೇಬೀಸ್’ಗೆ ಮುಹೂರ್ತ
ಬೆಂಗಳೂರು:ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಿರ್ದೇಶಕಿಯರ ಸಂಖ್ಯೆ ತೀರ ವಿರಳ ಎನ್ನಬಹುದು. ಇತ್ತೀಚೆಗೆ ಕೆಲ ಮಹಿಳಾ ತಂತ್ರಜ್ಞರುಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅಂಥವರಲ್ಲಿ ಶ್ರೀಪಲ್ಲವಿ ಕೂಡ ಒಬ್ಬರು. ಇವರೊಂದು…
Read More » -

ಪ್ರಜ್ವಲ್ ಬಂದಾಯ್ತು ಈಗ ಭವಾನಿ ಎಲ್ಲಿ? 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ರೇವಣ್ಣ ಪತ್ನಿ
ಹಾಸನ : ಅಶ್ಲೀಲ ವಿಡಿಯೋ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಕುಟುಂಬದ ಸದಸ್ಯರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ…
Read More » -

“ಕಾಗದ”ದೊಳಗೊಂದು ವಿಭಿನ್ನ ಪ್ರೇಮಕಥೆ ..
ಬೆಂಗಳೂರು: ಕನ್ನಡದಲ್ಲಿ ಸಾಕಷ್ಟು ಪ್ರೇಮಕಥೆಗಳು ಬಂದಿದೆ. ಆದರೆ ಒಂದಕ್ಕಿಂತ ಒಂದು ಭಿನ್ನ. ಅಂತಹ ಮತ್ತೊಂದು ವಿಭಿನ್ನ ಪ್ರೇಮ ಕಥಾನಕ ” ಕಾಗದ”. ಅರುಣ್ ಕುಮಾರ್ ಆಂಜನೇಯ ಅವರ…
Read More » -

“ತಿಥಿ” ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ “ದಾಸಪ್ಪ” ಚಿತ್ರದ ಟ್ರೇಲರ್ ಬಿಡುಗಡೆ .
ಬೆಂಗಳೂರು:ರಾಷ್ಟ್ರಪ್ರಶಸ್ತಿ ವಿಜೇತ “ತಿಥಿ” ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖಪಾತ್ರದಲ್ಲಿ ನಟಿಸಿರುವ “ದಾಸಪ್ಪ” ಚಿತ್ರದ ಟ್ರೇಲರ್ ಸಿರಿ ಮ್ಯೂಸಿಕ್ ಮೂಲಕ ಇತ್ತೀಚಿಗೆ ಬಿಡುಗಡೆಯಾಯಿತು.…
Read More » -

ಹಾಡಿನ ಮೂಲಕ ಸದ್ದು ಮಾಡುತ್ತಿದ್ದಾರೆ “ಬ್ಯಾಕ್ ಬೆಂಚರ್ಸ್”!
ಬೆಂಗಳೂರು : ಕಾಲೇಜು ದಿನಮಾನದ ಕಥೆಗಳು ಕನ್ನಡದಲ್ಲಿ ಸಾಕಷ್ಟು ಬಂದಿದೆ. ಆದರೆ ಮನೋರಂಜನೆಯೇ ಪ್ರಮುಖವಾಗಿಟ್ಟಿಕೊಂಡು ಕಾಲೇಜು ದಿನಗಳ ಕಥೆಯೊಂದು ಕನ್ನಡದಲ್ಲಿ ಬರುತ್ತಿದೆ. ಅದೇ ” ಬ್ಯಾಕ್ ಬೆಂಚರ್ಸ್…
Read More » -

‘ಅಂದು ನರ್ವಸ್ ಆಗಿದ್ದೆ’-ವಿಶ್ವಕಪ್ ಪದಾರ್ಪಣೆ ಪಂದ್ಯದ ಅನುಭವ ಹಂಚಿಕೊಂಡ ಕೊಹ್ಲಿ!
ಹೊಸದಿಲ್ಲಿ: ಅಮೆರಿಕ ಹಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, 2011ರಲ್ಲಿ ಏಕದಿನ…
Read More » -

ಪ್ರತಿದಿನ ಕಿವಿ ಶುಚಿಗೊಳಿಸುವ ಅಗತ್ಯ ಇದೆಯೇ? ಈ ಬಗ್ಗೆ ತಜ್ಞರ ಸಲಹೆಯೇನು?
ಬದುಕಿನಲ್ಲಿ ಆರೋಗ್ಯ ಕಾಳಜಿ ಅತ್ಯಗತ್ಯ. ದೇಹ ಮತ್ತು ಮನಸ್ಸು ಶುಚಿಯಾಗಿದ್ದರೆ ದೈನಂದಿನ ಬದುಕು ತುಂಬಾನೆ ಸೊಗಸಾಗಿರುತ್ತದೆ. ಈ ನಿಟ್ಟಿನಲ್ಲಿ ದೈಹಿಕ ಆರೋಗ್ಯ ಶುಚಿಯಲ್ಲಿ ಅನೇಕರು ಕಿವಿ ಶುಚಿತ್ವಕ್ಕೆ…
Read More » -

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಗಳಿಗೆ ಕೇರಳದ ಮಲಯಾಳಿ ಹುಡುಗರೀಗ ಚಾಲಕರು!
ಬೆಂಗಳೂರು: ಬೆಂಗಳೂರಿನ ಸರ್ಕಾರಿ ಸಾರಿಗೆ ಸಂಸ್ಥೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಗಳಿಗೆ ಗುತ್ತಿಗೆ ಆಧಾರದಲ್ಲಿ ಕನ್ನಡ ಬರದ ಮತ್ತು ಅನುಭವವೇ ಇಲ್ಲದ ಕೇರಳದ ಸಣ್ಣಪುಟ್ಟ ಹುಡುಗರನ್ನು ಚಾಲಕರನ್ನಾಗಿ ನೇಮಕ…
Read More » -

ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಡಬಲ್ ಸರ್ಪ್ರೈಸ್ ಕೊಡ್ತಾರೆ ‘ಕ್ರೇಜಿ ಸ್ಟಾರ್’ ರವಿಚಂದ್ರನ್
ಬೆಂಗಳೂರು: ‘ಕ್ರೇಜಿ ಸ್ಟಾರ್’ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಈ ಬಾರಿಯ ಹುಟ್ಟುಹಬ್ಬ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ಗಳನ್ನು ನೀಡಲಿದೆ. ಹೌದು, ರವಿಚಂದ್ರನ್ ತಮ್ಮ…
Read More » -

ರಾಜ್ಯದ ‘ಶಕ್ತಿ’ ಯೋಜನೆ ಇತರ ರಾಜ್ಯಗಳಿಗೆ ತನ್ನ ವ್ಯಾಪ್ತಿಯನ್ನು ಅನುಕರಿಸಲು ಮಾದರಿಯಾಗಿದೆ; ಪ್ರಧಾನಿ ಹೇಳಿಕೆಗೆ ಸಚಿವ ರಾಮಲಿಂಗ ರೆಡ್ಡಿ ಟ್ವೀಟಾಸ್ತ್ರ
ಬೆಂಗಳೂರು: ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ಮಹಿಳೆಯರ ಸಬಲೀಕರಣಕ್ಕೆ ಕಾರಣವಾಗಿದ್ದಷ್ಟೇ ಅಲ್ಲ, ಇತರ ರಾಜ್ಯಗಳಿಗೆ ತನ್ನ ವ್ಯಾಪ್ತಿಯನ್ನು ಅನುಕರಿಸಲು ಮಾದರಿಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ…
Read More » -

ಡಾ ಮಂಜುನಾಥ್ ಗೆಲುವಿಗೆ ಹರಕೆ ಹೊತ್ತ ಸುಧಾಮೂರ್ತಿ!
ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. ಅದರಂತೆ ಡಿ ಕೆ ಬ್ರದರ್ಸ್ ಭದ್ರಕೋಟೆಯನ್ನ…
Read More » -

ಕೇವಲ 30 ದಿನದಲ್ಲಿ ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಕೋಟಿ ಗೊತ್ತಾ?
ಚಾಮರಾಜನಗರ: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, ಈ ಬಾರಿ ಕೇವಲ 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂಪಾಯಿ…
Read More » -

ಕತ್ತಿನ ಮೇಲೆ ಹೊಸ ಟ್ಯಾಟೂ ಹಾಕಿಸಿಕೊಂಡ ನಟ ಸುದೀಪ್ ಮಗಳು ಸಾನ್ವಿ; PIKU ಎಂದರೇನು..?
ಬೆಂಗಳುರು: ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸುದೀಪ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಮಲ್ಟಿ ಟ್ಯಾಲೆಂಟೆಡ್ ಮತ್ತು ಸಖತ್ ಬ್ಯೂಟಿಫುಲ್…
Read More » -

ನೀತಾ ಅಂಬಾನಿ ಕುಡಿಯುವ ನೀರಿನ ಬಾಟಲಿಯ ಬೆಲೆ ಎಷ್ಟು ಗೊತ್ತಾ?
ಬೆಂಗಳೂರು : ಅಂಬಾನಿ ಕುಟುಂಬದ ಪ್ರತಿಯೊಬ್ಬರ ಬಗ್ಗೆಯೂ ತಿಳಿದುಕೊಂಡಷ್ಟು ಮತ್ತಷ್ಟು ತಿಳಿಯುವ ಕುತೂಹಲವಂತೂ ಇದ್ದೇ ಇದೆ. ಅದರಲ್ಲೂ ನೀತಾ ಅಂಬಾನಿ ಅವರ ಸ್ಟೈಲಿಶ್ ಲುಕ್ ಎಲ್ಲರನ್ನೂ ಮೋಡಿ…
Read More » -

ಎರಡು ಕೊಲೆಯಾದರೂ ಎಚ್ಚೆತ್ತುಕೊಳ್ಳದ ಹುಬ್ಬಳ್ಳಿ ಪೊಲೀಸ್: ಅರೆ ಬೆತ್ತಲೆಗೊಳಿಸಿ ಮಹಿಳೆ ಮೇಲೆ ಗುಂಪೊಂದು ಹಲ್ಲೆ
ಹುಬ್ಬಳ್ಳಿ: ನೇಹಾ ಮತ್ತು ಅಂಜಲಿ ಕೊಲೆ ನಡೆದ ಬಳಿಕ ವಾಣಿಜ್ಯ ನಗರಿ ಹುಬ್ಬಳ್ಳಿ ಬೆಚ್ಚಿ ಬಿದ್ದಿದೆ. ಎರಡು ಕೊಲೆಗಳ ನಡೆದ ಬಳಿಕ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಸರಿ…
Read More » -

ಕಾಜೋಲ್ ಜೊತೆ 27 ವರ್ಷಗಳ ನಂತರ ನಟಿಸಿದ್ದಾರೆ ಪ್ರಭುದೇವ್
ಬೆಂಗಳೂರು : ನಟ, ನಿರ್ದೇಶಕ ಪ್ರಭುದೇವ್ ಮತ್ತು ಬಾಲಿವುಡ್ ನಟಿ ಕಾಜೋಲ್ ಬರೋಬ್ಬರಿ 27 ವರ್ಷಗಳ ನಂತರ ಜೊತೆಯಾಗಿ ನಟಿಸಿದ್ದಾರೆ. ಎರಡುವರೆ ದಶಕಗಳ ಹಿಂದೆ ತೆರೆಕಂಡ ‘ಮಿನ್ಸರ್…
Read More » -

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಿಕಿತ್ಸೆಗೆಂದು ಕರೆದೊಯ್ದು ಮಹಿಳೆ ಮೇಲೆ ಅತ್ಯಾಚಾರ
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎಂಬಂತೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬಂದ ಮಹಿಳೆಯ ಮೇಲೆ ಕೀಚಕನೊಬ್ಬ ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ…
Read More » -

ಮೈಸೂರು ಅತಿಥಿ ಗೃಹದಲ್ಲಿ ಸಾಮಗ್ರಿಗಳು ನಾಪತ್ತೆ ಕೇಸ್ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವೇತನಕ್ಕೆ ಕತ್ತರಿ?
ಮೈಸೂರು: ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ವಾಸವಿದ್ದ ಅತಿಥಿ ಗೃಹದಲ್ಲಿಸಾಮಗ್ರಿಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವೇತನದಲ್ಲಿಯೇ ಮೊತ್ತವನ್ನು ಕಡಿತಗೊಳಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಆಡಳಿತ ತರಬೇತಿ ಸಂಸ್ಥೆ…
Read More » -

3ನೇ ಮಗುವೂ ಹೆಣ್ಣೆಂದು ಮನೆಯಲ್ಲಿಯೇ ಗರ್ಭಪಾತ; ಮಹಿಳೆ ಸಾವು! ಗರ್ಭಪಾತ ಮಾಡ್ತಿದ್ದ ತಂಡ ಪೊಲೀಸ್ ಬಲೆಗೆ
ಬಾಗಲಕೋಟೆ : 3 ನೇ ಮಗುವೂ ಹೆಣ್ಣೆಂದು ಮನೆಯಲ್ಲಿಯೇ ಗರ್ಭಪಾತ ಮಾಡಿ ಮಹಿಳೆ ಸಾವಿಗೀಡಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಸದ್ಯ ಗರ್ಭಪಾತ ನಡೆಸುತ್ತಿದ್ದ ತಂಡವನ್ನು ಪೊಲೀಸರು ವಶಕ್ಕೆ…
Read More » -

‘ನಾಡಪ್ರಭು’ ಕೆಂಪೇಗೌಡರ ಪಾತ್ರದಲ್ಲಿ ‘ಡಿಂಗ್ರಿ’ ನಾಗರಾಜ್ ಪುತ್ರ ರಾಜವರ್ಧನ್
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಹಿರಿಯ ನಿರ್ದೇಶಕ ದಿನೇಶ್ ಬಾಬು ಅವರು ‘ನಾಡಪ್ರಭು’ ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಆನಂತರ ಈ ಸಿನಿಮಾದ ಬಗ್ಗೆ…
Read More » -

ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ
ಚೆನ್ನೈ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ…
Read More » -

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಪರ ವಕೀಲ ಅರುಣ್ ಅವರು ಇಂದು ಮಧ್ಯಾಹ್ನ ಜನಪ್ರತಿನಿಧಿಗಳ…
Read More » -

ಚರಂಡಿ ಹೊಂಡಕ್ಕೆ ಬಿದ್ದ ನವಿಲು, ಜೀವದ ಹಂಗು ತೊರೆದು ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ರಜನಿ ಶೆಟ್ಟಿ
ಮಂಗಳೂರು : ಇತ್ತೀಚಿನ ದಿನಗಳಲ್ಲಿ ತಮ್ಮವರ ಕಷ್ಟಕ್ಕೆ ಸಹಾಯ ಮಾಡಲು ಹಿಂದೆ ಮುಂದೆ ನೋಡುವ ಜನರ ಮಧ್ಯೆ ಕೆಲವೊಬ್ಬರು ಮೂಕ ಪ್ರಾಣಿಗಳ ನೋವಿಗೆ ದನಿಯಾಗಿ, ಅವುಗಳ ರಕ್ಷಣೆಗೆ…
Read More » -

ನ್ಯೂಯಾರ್ಕ್ನಲ್ಲಿ ಭಾರತ ತಂಡದ ಅಭ್ಯಾಸ; ಮುಂಬೈನಲ್ಲಿ ಎಂಜಾಯ್ ಮಾಡುತ್ತಿರುವ ಕೊಹ್ಲಿ
ಮುಂಬಯಿ: ಒಂದೆಡೆ ಟೀಮ್ ಇಂಡಿಯಾದ ಆಟಗಾರರೆಲ್ಲ ಟಿ20 ವಿಶ್ವಕಪ್ ಗೆಲ್ಲುವ ಪಣತೊಟ್ಟು ನ್ಯೂಯಾರ್ಕ್ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಇತ್ತ ವಿರಾಟ್ ಕೊಹ್ಲಿ(Virat Kohli) ಅವರು ಮುಂಬೈನಲ್ಲಿ ಸಖತ್ ಪಾರ್ಟಿ…
Read More » -

ಒಡಿಶಾದಲ್ಲಿ ರ್ಯಾಲಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಪತ್ರಕರ್ತ; ಭಾಷಣ ನಿಲ್ಲಿಸಿದ ಪ್ರಧಾನಿ ಮೋದಿ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಇಂದು ಒಡಿಶಾದ ಮಯೂರ್ಭಂಜ್ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕ ರ್ಯಾಲಿಯಲ್ಲೂ ಪಾಲ್ಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು…
Read More » -

ಕಾಸರಗೋಡಿನಲ್ಲಿ ಲವ್ ಜಿಹಾದ್ ಆರೋಪ- ಹಿಂದೂ ಶಿಕ್ಷಕಿಯ ಮದ್ವೆಯಾದ ಮುಸ್ಲಿಂ ಯುವಕ!
ಮಂಗಳೂರು: ಕರ್ನಾಟಕದ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಕೇಳಿ ಬಂದಿದೆ. ಕಾಸರಗೋಡಿನ ಬದಿಯಡ್ಕ ನಿವಾಸಿ ಹಿಂದೂ ಯುವತಿ ನಾಪತ್ತೆಯಾಗಿದ್ದು, ಇದೀಗ ಅನ್ಯಕೋಮಿನ ಯುವಕನ ಜೊತೆ…
Read More » -

ಮಧು ಬಂಗಾರಪ್ಪ ಹೇರ್ಕಟ್ ಬಗ್ಗೆ ವಿಜಯೇಂದ್ರ ಮಾತು ಸರಿಯಲ್ಲ: ಪ್ರದೀಪ್ ಈಶ್ವರ್
ವಿಜಯೇಂದ್ರತಲೆಯಲ್ಲಿ ಕಂಟೆಂಟ್ ಇಲ್ಲ. ವಿಚಾರಗಳ ಮೇಲೆ ಮಾತನಾಡೋಕೆ ಆಗಲ್ಲ. ಅವರ ತಲೆಯಲ್ಲಿರೋದೆಲ್ಲ ಮುಗಿದು ಹೋಗಿದೆ. ಅದಕ್ಕೆ ವೈಯುಕ್ತಿಕ ವಿಷಯ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ವಾಗ್ದಾಳಿ ನಡೆಸಿದ್ದಾರೆ.…
Read More » -

ಅಕ್ರಮ ಗರ್ಭಪಾತದ ನಂತರ ಮಹಿಳೆ ಸಾವು!
ಮಂಡ್ಯ: ಪಾಂಡವಪುರ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆತಂಕಕಾರಿ ವಿಚಾರ ಹೊರಬಿದ್ದಿದೆ. ರಹಸ್ಯ ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥಗೊಂಡ ವಿಚಾರ ತಿಳಿದು…
Read More » -

ಟೀಮ್ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ವರದಿ
ಭಾರತ ತಂಡದ ಮುಖ್ಯ ತರಬೇತುದಾರರಾಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿದ…
Read More » -

ವಿಡಿಯೋ ಬೆನ್ನಲ್ಲೇ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ!
ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಭಾರತಕ್ಕೆ ವಾಪಸ್ಸಾಗುವುದಾಗಿ ಹೇಳಿದ್ದರು.…
Read More » -

ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್ ಐಟಿ!
ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು…
Read More » -

ಎಸ್ಟಿ ಬೋರ್ಡ್ನಲ್ಲಿ ದೊಡ್ಡ ಹಗರಣ, ಸಚಿವ ನಾಗೇಂದ್ರ ವಜಾಕ್ಕೆ ವಿಜಯೇಂದ್ರ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ
ಕಲಬುರಗಿ: ಎಸ್ಟಿ ಬೋರ್ಡ್ನಲ್ಲಿ ದೊಡ್ಡ ಹಗರಣವೊಂದು ನಡೆದಿರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…
Read More » -

ಸಣ್ಣ ತೊಂದರೆಗೂ ಪ್ಯಾರಾಸಿಟಮಲ್ ಸೇವಿಸುತ್ತಿದ್ದೀರಾ? ಹಾಗಾದರೆ ಅಪಾಯ ಕಟ್ಟಿಟ್ಟ ಬುತ್ತಿ!
ಜ್ವರ, ತಲೆ ನೋವು, ಮೈಕೈ ನೋವು, ಹಲ್ಲು ನೋವಿನಂತಹ ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ತೆಗೆದುಕೊಳ್ಳುತ್ತಿರುವವರಿಗೆ ಎಡಿನ್ಬರ್ಗ್ ವಿಶ್ವವಿದ್ಯಾಲಯದ ಅಧ್ಯಯನವೊಂದು ಶಾಕ್ ನೀಡಿದೆ. ಹೌದು.. ಸಣ್ಣ…
Read More » -

ಪಪುವಾ ನ್ಯೂ ಗಿನಿಯಾದಲ್ಲಿ ಭೂಕುಸಿತ : 7,900 ಜನರ ಸ್ಥಳಾಂತರ
ಪಪುವಾ: ಪಪುವಾ ನ್ಯೂ ಗಿನಿಯಾ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದ ಸ್ಥಳದ ಸಮೀಪವಿರುವ ದೂರದ ಹಳ್ಳಿಗಳಿಂದ ಅಂದಾಜು 7,900 ಜನರನ್ನು ಸ್ಥಳಾಂತರಿಸಲು ಮುಂದಾಗಿದೆ. ಮೇ 24 ರ…
Read More » -

‘ಕಾಂಗ್ರೆಸ್ ಪಕ್ಷ’ದವರು ‘ಭ್ರಷ್ಟಾಚಾರದ ಪಿತಾಮಹ’ರೆಂದು ಋಜುವಾತು- ಬಿ.ವೈ.ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…
Read More » -

ಮತ್ತೊಮ್ಮೆ ಡೀಪ್ ಫೇಕ್ ಗೆ ಗುರಿಯಾದ ರಶ್ಮಿಕಾ: ಈ ಬಾರಿ ಬಿಕಿನಿ ವೀಡಿಯೋ ವೈರಲ್
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತೆ ಮತ್ತೆ ಡೀಪ್ ಫೇಕ್ ಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಡೀಪ್ ಫೇಕ್ ಗೆ ಸಂಬಂಧಿಸಿದಂತೆ ಕೆಲವರನ್ನು ಅರೆಸ್ಟ್ ಮಾಡಿದ್ದರೂ ಬುದ್ದಿ ಕಲಿಯದ…
Read More » -

ಎಂಟು ನಟಿಯರ ಜೊತೆ ‘ಗೋಲ್ಡನ್ ಸ್ಟಾರ್’ ಗಣೇಶ್ ಡ್ಯುಯೆಟ್ ಸಾಂಗ್; ಇದು ‘ಕೃಷ್ಣಂ ಪ್ರಣಯ ಸಖಿ’ ಸ್ಪೆಷಲ್
ಮೈಸೂರು: ‘ಗೋಲ್ಡನ್ ಸ್ಟಾರ್’ ಗಣೇಶ್ ಅವರು ರೊಮ್ಯಾಂಟಿಕ್ ಹೀರೋ ಅಂತ ಫೇಮಸ್ ಆಗಿದ್ದಾರೆ. ಅವರ ಸಿನಿಮಾಗಳೆಂದರೆ, ಅಲ್ಲಿ ಲವ್ ಸ್ಟೋರಿ ಖಾಯಂ. ಜೊತೆಗೆ 2-3 ಹೀರೋಯಿನ್ಸ್ ಕೂಡ…
Read More » -

ಈ ಬಾರಿ ಶಾಲಾ ಪಠ್ಯಪುಸ್ತಕದ ಪರಿಷ್ಕರಣೆ ಇಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
ಮೈಸೂರು : ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಉತ್ಸಾಹದಿಂದ ಶಾಲೆಯತ್ತ ಮುಖ ಮಾಡಿದ್ದಾರೆ.ಇದೆ ವೇಳೆ ಈ ಬಾರಿ ಶಾಲಾ ಪಠ್ಯ ಪುಸ್ತಕದಲ್ಲಿ ಯಾವುದೇ ರೀತಿಯಾದ ಪರಿಷ್ಕರಣೆ…
Read More » -

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ: ಡೆತ್ನೋಟ್ ಬರೆದಿಟ್ಟು ಅಧೀಕ್ಷಕ ಆತ್ಮಹತ್ಯೆ
ಶಿವಮೊಗ್ಗ: ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ (52) ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ನಿಗಮದಲ್ಲಿ 187…
Read More » -

ನರೇಂದ್ರ ಮೋದಿ, ಸಚಿನ್, ಧೋನಿ ಹೆಸರಿನಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಕೆ..!
ಭಾರತ ತಂಡದ ಮುಖ್ಯ ತರಬೇತುದಾರ ಹುದ್ದೆಗೆ ಬಿಸಿಸಿಐ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಿದೆ. ಆದರೆ ಈ ಅರ್ಜಿಗಳಲ್ಲಿ ಬಹುತೇಕ ಅಪ್ಲಿಕೇಶನ್ಗಳು ಫೇಕ್ ಎಂದು ತಿಳಿದು ಬಂದಿದೆ.…
Read More » -

ನಕ್ಸಲರಿಂದ ಬೆದರಿಕೆ; ಪದ್ಮಶ್ರೀ ಪ್ರಶಸ್ತಿ ವಾಪಾಸ್ ನೀಡಲು ವೈದ್ಯ ಹೇಮಚಂದ್ ಮಾಂಝಿ ನಿರ್ಧಾರ
ನವದೆಹಲಿ : ಇತ್ತೀಚಿನ ತಿಂಗಳುಗಳಲ್ಲಿ ಹೇಮಚಂದ್ ಮಾಂಝಿ ಅವರು ನಕ್ಸಲೈಟ್ ಬಣಗಳಿಂದ ಅನೇಕ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಈ ಬೆದರಿಕೆಗಳಿಂದ ತನ್ನ ಸುರಕ್ಷತೆ ಮತ್ತು ತನ್ನ ಕುಟುಂಬದ ಭದ್ರತೆಯನ್ನು…
Read More » -

ಪ್ರಜ್ವಲ್ ರೇವಣ್ಣ ಬಂಧನ ಫಿಕ್ಸ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್
ತುಮಕೂರು : ಪ್ರಜ್ವಲ್ ರೇವಣ್ಣ ಅವರೇ ಶರಣಾಗುತ್ತೇನೆ ಅಂತಾ ಹೇಳಿದ್ದಾರೆ ಹಾಗಾಗಿ ಅರೆಸ್ಟ್ ಅಂತೂ ಆಗುತ್ತಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ…
Read More » -

ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ತಂದೆ-ತಾಯಿ ಬಳಿ ಕ್ಷಮೆಯಾಚನೆ
ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ…
Read More » -

ಮಲಿವಾಲ್ ಪ್ರಕರಣ: ಬಿಭವ್ ಜಾಮೀನು ಅರ್ಜಿ ವಜಾ
ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಭವ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ. ಸ್ವಾತಿ…
Read More » -

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ…
Read More » -

ಮೂರು ತಿಂಗಳು ಪಡಿತರ ತೆಗೆದುಕೊಳ್ಳದವರಿಗೆ ಸರ್ಕಾರದಿಂದ ಕಹಿಸುದ್ದಿ
BPL Card: ಪರಿತರ ಚಿಟಿ (APL and BPL Ration Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೆಲವೊಂದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರೆ ಬಹುಮುಖ್ಯ ದಾಖಲೆಯಾಗಿದೆ. ಅದರಲ್ಲೂ ಬಡಕುಟುಂಬದವರಿಗೆ…
Read More » -

ತರಕಾರಿಗಳನ್ನು ಬಳಸಿಕೊಂಡು ಆರೋಗ್ಯಕರ ರಾಗಿ ಸೂಪ್ ಮಾಡುವುದು ಹೇಗೆ?
ರಾಗಿ ಹೆಚ್ಚು ಆರೋಗ್ಯಕರ ಆಹಾರ ಧಾನ್ಯ ಎಂಬುದು ಎಲ್ಲರಿಗೂ ತಿಳಿದೆ ಇದೆ. ಎಲ್ಲಾ ಕಾಲದಲ್ಲಿಯೂ ಸಲ್ಲುವ ಪದಾರ್ಥಗಳಲ್ಲಿ ಇದು ಒಂದು. ದೇಹಕ್ಕೆ ತಂಪು ನೀಡುವ, ಆರೋಗ್ಯವನ್ನು ಹೆಚ್ಚಿಸುವ…
Read More » -

ಅಶ್ಲೀಲ ವಿಡಿಯೋ ಕೇಸ್ : ಬರೋಬ್ಬರಿ 1 ತಿಂಗಳ ಬಳಿಕ ಪ್ರತ್ಯಕ್ಷವಾದ ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಹೇಳಿದ್ದೇನು?
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ಇದ್ದುಕೊಂಡೆ ಇದೀಗ ಮೊದಲ ಬಾರಿಗೆ ವಿಡಿಯೋ ಮೂಲಕ ಹೇಳಿಕೆಯನ್ನು ನೀಡಿದ್ದಾರೆ…
Read More » -

ಕಲರ್ಸ್ ಕನ್ನಡದಲ್ಲಿ ಇದ್ದಕ್ಕಿದ್ದಂತೆಯೇ ‘ಕಿಚ್ಚ’ ಸುದೀಪ್ ಪ್ರತ್ಯಕ್ಷ; ಕಾರಣ ಏನಿರಬಹುದು?
ಬೆಂಗಳೂರು: ನಟ ‘ಕಿಚ್ಚ’ ಸುದೀಪ್ ಅವರು ಕಳೆದ ಕೆಲ ದಿನಗಳವರೆಗೂ ‘ಮ್ಯಾಕ್ಸ್’ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದರು. ಇನ್ನು, ‘ಬಿಗ್ ಬಾಸ್’ ಕನ್ನಡ ಶೋ ಕೂಡ ಮುಗಿದು…
Read More » -

ಪ್ರಧಾನಿ ಮೋದಿಯಿಂದ ಮತ್ತೊಂದು ಮೂರ್ಖತನದ ಹೇಳಿಕೆ: ನಟ ಚೇತನ್ ಅಹಿಂಸಾ ಟೀಕೆ!
ಬೆಂಗಳೂರು: ‘ನಾನು ಜೈವಿಕವಾಗಿ ಜನಿಸಿದವನಲ್ಲ, ನನ್ನನ್ನು ಪರಮಾತ್ಮನೇ ಕಳುಹಿಸಿದ್ದಾನೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಹೆಚ್ಚಿನ ಹಂತಗಳಲ್ಲಿ ಸರಾಸರಿಯಾಗಿದ್ದು ಮತ್ತು ಬೌದ್ಧಿಕ ಕುಶಾಗ್ರಮತಿಯ ಕೊರತೆಯಿರುವ ವ್ಯಕ್ತಿ, ಅರ್ಹತೆಯ…
Read More » -

ಭೀಕರ ಅಪಘಾತ: 24 ಗಂಟೆಯಲ್ಲಿ ರಾಜ್ಯದ 51 ಮಂದಿ ದಾರುಣ ಸಾವು
ಬೆಂಗಳೂರು: ಇತ್ತೀಚೆಗೆ ರಾಜ್ಯದ ಹಲವೆಡೆ ಸಂಭವಿಸುತ್ತಿರುವ ಅಪಘಾತಗಳು ಭಯಾನಕವಾಗಿವೆ. ಸಾಲು, ಸಾಲು ದುರಂತಗಳು ರಸ್ತೆಯಲ್ಲಿ ರಕ್ತ ಚೆಲ್ಲುವಂತೆ ಮಾಡಿದೆ. ಏನೂ ಅರಿಯದ ಮಕ್ಕಳು ಭೀಕರ ಅಪಘಾತದಲ್ಲಿ ಕಣ್ಮುಚ್ಚಿ ಪ್ರಾಣ…
Read More » -

ಬಹುನಿರೀಕ್ಷಿತ ಸಿನಿಮಾಗಳ ಪೈಪೋಟಿ; ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಡಿಸೆಂಬರ್ನಲ್ಲಿ ತೆರೆಗೆ ಬರಲು ಸಿದ್ಧ
ಬೆಂಗಳೂರು : ಡಿಸೆಂಬರ್ ತಿಂಗಳಿನಲ್ಲಿ ರಾಜ್ಯದ ಎಲ್ಲಾ ಚಿತ್ರಮಂದಿರಗಳು ಭರ್ತಿಯಾಗಲಿವೆ. ಏಕೆಂದರೆ, ಆ ವೇಳೆಗೆ ಕನ್ನಡದ ಬಹುನಿರೀಕ್ಷಿತ ಹಲವು ಸಿನಿಮಾಗಳು ತೆರೆಗೆ ಬರಲು ಯೋಜಿಸುತ್ತಿದ್ದು, ಪ್ರೇಕ್ಷಕರಿಗೆ ಹಬ್ಬ.…
Read More » -

ಜಿಮ್ ಟ್ರೈನರ್ ಮೇಲೆ ಹಲ್ಲೆ; ಧ್ರುವ ಸರ್ಜಾ ಹೇಳಿದ್ದೇನು?
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಭಾನುವಾರ ರಾತ್ರಿ ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿ ಈ…
Read More » -

ಬಾಲಿವುಡ್ನತ್ತ ಆ್ಯಕ್ಷನ್ ಪ್ರಿನ್ಸ್- ಹೃತಿಕ್ ರೋಷನ್ ಸಿನಿಮಾದಲ್ಲಿ ಧ್ರುವ ಸರ್ಜಾ
ಬೆಂಗಳೂರು : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಮತ್ತು ‘ಕೆಡಿ’ ಸಿನಿಮಾದ ರಿಲೀಸ್ ಬಗ್ಗೆ ಸಿಹಿಸುದ್ದಿ ಕೊಟ್ಟ ಬೆನ್ನಲ್ಲೇ ಇದೀಗ ಮತ್ತೊಂದು ಕ್ರೇಜಿ ಅಪ್ಡೇಟ್…
Read More » -

ಹಾರ್ದಿಕ್ ಪಾಂಡ್ಯ ಬಳಿಯಿರೋ ಒಟ್ಟು ಆಸ್ತಿ ಎಷ್ಟು ಕೋಟಿ? 70% ನತಾಶಾಗೆ ಕೊಟ್ರೆ ಉಳಿಯೋದೆಷ್ಟು?
ಸರ್ಬಿಯಾ ದೇಶದಿಂದ ಭಾರತಕ್ಕೆ ಬಂದು ಬಣ್ಣದ ಲೋಕದಲ್ಲಿ ಬದುಕು ಕಟ್ಟಿಕೊಳ್ತಿದ್ದ ನತಾಶಾ ಹಾರ್ದಿಕ್ ಪಾಂಡ್ಯ ಜೊತೆ ಪ್ರೀತಿಯಲ್ಲಿ ಮುಳುಗಿ ಮದುವೆಗೂ ಮೊದಲೇ ಮಗುವನ್ನು ಮಾಡಿಕೊಂಡಿದ್ದಳು. ಬೊಂಬಾಟ್ ಸಂಸಾರ…
Read More »





















































































































































