ಸುದ್ದಿ
-

ಬಿಜೆಪಿ ಎಮ್ಎಲ್ಸಿ ಯೋಗೇಶ್ವರ್ ಪುತ್ರಿ ನಿಶಾಗೆ ಕಾಂಗ್ರೆಸ್ ನಶೆ!
ಬೆಂಗಳೂರು : ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಸ್ವತಃ ನಿಶಾ…
Read More » -

ರಾಜ್ಯದಲ್ಲಿ ಪ್ರತಿ ಎರಡು ದಿನಕ್ಕೆ ಮೂರು ಅತ್ಯಾಚಾರ : ಹೆಣ್ಣು ಮಕ್ಕಳಿಗೆ ಕರ್ನಾಟಕ ಸುರಕ್ಷಿತವೇ ?
ಬೆಂಗಳೂರು : ಪ್ರತಿ ಎರಡು ದಿನಕ್ಕೆ ರಾಜ್ಯದಲ್ಲಿ ಮೂರು ಅತ್ಯಾಚಾರ ಪ್ರಕರಣಗಳು ನಡೆದಿದ್ದು, ಹೆಣ್ಣುಮಕ್ಕಳಿಗೆ ಕರ್ನಾಟಕ ಸುರಕ್ಷಿತವೇ ಚರ್ಚೆಯನ್ನು ಹುಟ್ಟುಹಾಕಿದೆ. ಕರ್ನಾಟಕ ರಾಜ್ಯ ಪೊಲೀಸ್ 2024ರ ಜನವರಿ…
Read More » -

ಅವಧಿ ಮೀರಿ ಪಬ್ನಲ್ಲಿ ಪಾರ್ಟಿ ಮಾಡಿದ ಪ್ರಕರಣ – ನಟ ದರ್ಶನ್ಗೆ ಬಿಗ್ ರಿಲೀಫ್
ಬೆಂಗಳೂರು : ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಹಲವರಿಗೆ ರಿಲೀಫ್ ಸಿಕ್ಕಿದೆ. ಜೆಟ್ ಲ್ಯಾಗ್ ಪಬ್…
Read More » -

ರೀಲ್ಸ್ ನಲ್ಲಿ ಪರಿಚಯವಾದವನ ಜೊತೆಗೆ ಅತಿಯಾದ ಸಲುಗೆ – ಮುಂದೆ ಆಗಿದ್ದೇನು ಗೊತ್ತಾ?
ಬೆಂಗಳೂರು : ಗಂಡ ಬಿಟ್ಟು ಮಕ್ಕಳ ಜೊತೆಗೆ ಮಹಿಳೆಯೊಬ್ಬಳು ವಾಸವಿದ್ದಳು. ರೀಲ್ಸ್ ನಲ್ಲಿ ಪರಿಚಯವಾದವನ ಜೊತೆಗೆ ಅತಿಯಾದ ಸಲುಗೆ ಇಟ್ಟುಕೊಂಡಿದ್ದಳು.ಆತ ಮದುವೆ ಆಗ್ತೀನಿ ಅಂತಾನು ನಂಬಿಸಿದ್ದ. ಆದರೆ…
Read More » -

ರಾಜಕಾರಣದಲ್ಲಿ ಎಲ್ಲವೂ ಸರಾಗವಾಗಿ ಆದ್ರೆ ಅದು ರಾಜಕಾರಣ ಅನ್ನಿಸಿಕೊಳ್ಳಲ್ಲ- ಕೆ. ಸುಧಾಕರ್
ಯಲಹಂಕ : ಶಾಸಕ ವಿಶ್ವನಾಥ್ ಬೇಟಿಗೆ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ಆಗಮಿಸಿದ್ದಂತಹ ಸಂದರ್ಭದಲ್ಲಿ ಮಾತನಾಡಿ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ, ಆದರೆ ಯಲಹಂಕದಲ್ಲಿ ಆರಂಭ ಮಾಡಲು…
Read More » -

ಅಶ್ವಿನಿ ಪುನೀತ್ ರಾಜ್ ಕುಮಾರ್ ಖರೀದಿಸಿದ Audi Q7 ಕಾರಿನ ಬೆಲೆ ಎಷ್ಟು ಗೊತ್ತಾ?
ಬೆಂಗಳೂರು : ಬರೋಬ್ಬರಿ 1 ಕೋಟಿ 20 ಲಕ್ಷದ Audi Q7 ಕಾರು ಖರೀದಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್. ಕೋಟಿ ಮೌಲ್ಯದ ಕಾರಿಗೆ ಒಡತಿಯಾಗಿದ್ದಾರೆ. ಕಾರು…
Read More » -

ಸುಮಲತಾ ಜೊತೆ ರಾಜಕೀಯ ಸಂಧಾನಕ್ಕೆ ಇಳಿದ ಕುಮಾರಸ್ವಾಮಿ !
ಬೆಂಗಳೂರು : ಇಂದು ಮದ್ಯಾಹ್ನ ಜೆಪಿ ನಗರದಲ್ಲಿರುವ ಸುಮಲತಾ ಮನೆಗೆ ಕುಮಾರಸ್ವಾಮಿ ಭೇಟಿ ನೀಡುವ ಸಾಧ್ಯತೆ ಇದ್ದು ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ ಯಾರೂ ಮಿತ್ರರಲ್ಲ ಎಂಬುದಕ್ಕೆ ಒಂದು…
Read More » -

80 ವರ್ಷದ ವೃದ್ದೆಯ ಮೇಲೆ 22ರ ಯುವಕನಿಂದ ಅತ್ಯಾಚಾರ !
ಕಾನ್ಪುರ(ಉತ್ತರ ಪ್ರದೇಶ): ಬಿಲ್ಲಾಪುರ ಪ್ರದೇಶದಲ್ಲಿ 80 ವರ್ಷದ ಅಜ್ಜಿಯ ಮೇಲೆ ಆಕೆಯ ಸಂಬಂಧಿಕ ಯುವಕನೇ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಆರೋಪಿ 22 ವರ್ಷದ ಅಮಿತ್ ಗೌತಮ್ನನ್ನು ಪೋಲೀಸರು…
Read More » -

ಸ್ಪಾ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ – 25 ಬಾರಿ ಚುಚ್ಚಿ ಕೊಂದ ಪಾಪಿ !
ಬೆಂಗಳೂರು : ಜಯನಗರದಲ್ಲಿ ಫರಿದಾ ಖಾತೂನ್ ಕೊಲೆ ಪ್ರಕರಣ ಜಯನಗರ ಪೊಲೀಸ್ ಠಾಣೆಗೆ ಬಂದು ಆರೋಪಿ ಗಿರೀಶ್ @ ರೆಹಾನ್ ಶರಣಾಗಿದ್ದಾನೆ. ಪೊಲೀಸರ ಎದುರು ಆರೋಪಿ ಕೊಲೆಯ ರಹಸ್ಯ…
Read More » -

ಆನ್ಲೈನ್ ಕೇಕ್ ತಿಂದು ಜನ್ಮದಿನ ಆಚರಿಸಿಕೊಂಡಿದ್ದ ಹತ್ತು ವರ್ಷದ ಬಾಲಕಿ ಸಾವು !
ಪಟಿಯಾಲ(ಪಂಜಾಬ್): ಮಗಳ ಹುಟ್ಟುಹಬ್ಬಕ್ಕೆ ತಂದೆ – ತಾಯಿ ಆನ್ಲೈನ್ ಮೂಲಕ ತರಿಸಿದ್ದ ಕೇಕ್ ತಿಂದ ಹಲವರು ಅಸ್ವಸ್ಥರಾಗಿದ್ದು, ಜನ್ಮದಿನ ಆಚರಿಸಿಕೊಂಡಿದ್ದ ಹತ್ತು ವರ್ಷದ ಬಾಲಕಿ ಸಾವನ್ನಪ್ಪಿರುವಂತ ಘಟನೆ…
Read More » -

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಯೋಜನೆ, ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ : ಡಾ.ಕೆ.ಸುಧಾಕರ್
ಗೌರಿಬಿದನೂರು : ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದನಾದ ಬಳಿಕ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ನೀಡುತ್ತೇನೆ. ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುತ್ತೇನೆ…
Read More » -

ಐತಿಹಾಸಿಕ ಕನಕಚಲಾಪತಿ ಅದ್ದೂರಿ ಗರುಡೋತ್ಸವ
ಕೊಪ್ಪಳ : ಎರಡನೇ ತಿರುಪತಿ ಖ್ಯಾತಿಯ ಐತಿಹಾಸಿಕ ಕನಕಚಲಾಪತಿ ಗರುಡೋತ್ಸವಇಂದು ನಸುಕಿನ ಜಾವದ ಸಮಯದಲ್ಲಿ ಅದ್ದೂರಿಯಾಗಿ ಕೊಪ್ಪಳ ಜಿಲ್ಲೆಯ ಕನಕಗರಿ ಪಟ್ಟಣದಲ್ಲಿ ನಡೆಯಿತು. ಗರುಡೋತ್ಸವದಲ್ಲಿ ಸಚಿವ ಶಿವರಾಜ್ ತಂಗಡಗಿ…
Read More » -

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಪ್ರಿಯಾಂಕ್ ಖರ್ಗೆ
ಸೇಡಂ: ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಜಾತಿ, ಮತ -ಧರ್ಮ ಎಂದು ನೋಡದೆ ಐದು ಗ್ಯಾರಂಟಿಗಳನ್ನು ಎಲ್ಲರಿಗೂ ಜಾರಿಗೆ ತಂದಿದ್ದೇವೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್…
Read More » -

ಸ್ವಾಭಿಮಾನ ಬದುಕಿಗಾಗಿ ಗ್ಯಾರಂಟಿ ಯೋಜನೆ ಜಾರಿ : ಸಚಿವ ಪ್ರಿಯಾಂಕ್ ಖರ್ಗೆ
ಕರ್ನಾಟಕ ಜನರ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಹಾಗೂ ಸ್ವಾಭಿಮಾನದ ಬದುಕು ನಿರ್ಮಿಸುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್…
Read More » -

ಬಾಲಿವುಡ್ ಬಿಗ್ ಬಜೆಟ್ ಸಿನಿಮಾಗೆ ಮೃಣಾಲ್ ಠಾಕೂರ್ ನಾಯಕಿ
ಮೃಣಾಲ್ ಠಾಕೂರ್ ವಿಜಯ್ ದೇವರಕೊಂಡ ಜತೆಗೆ ನಟಿಸಿದ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್’ಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ಬಾಲಿವುಡ್’ನ ಬಿಗ್ ಪ್ರಾಜೆಕ್ಟ್ವೊಂದರಲ್ಲಿ ನಟಿಸಲು ನಟಿ ರೆಡಿಯಾಗಿದ್ದಾರೆ. ಡೇವಿಡ್…
Read More » -

ಕ್ಷುಲ್ಲಕ ಕಾರಣಕ್ಕೆ ಬಸ್ ಕಂಡಕ್ಟರ್ ಮೇಲೆ ವ್ಯಾಪಾರಿಯಿಂದ ಹಲ್ಲೆ
ವಿಜಯಪುರ : ಬಸ್ ನಿಲ್ದಾಣದಲ್ಲಿ ಉಗುಳಬೇಡ ಎಂದು ಬುದ್ದಿ ಹೇಳಿದಕ್ಕೆ ಬಸ್ ಕಂಡಕ್ಟರ್ ಮೇಲೆ ವ್ಯಾಪಾರಿಯಿಂದ ಹಲ್ಲೆಯಾಗಿರುವಂತಹ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿರುವ ಬಸ್…
Read More » -

ಗೌಡರಿಗೆ ಗುದ್ದು ಕೊಟ್ಟ ಸಿದ್ದು… ನನ್ನದು ಗರ್ವ ಅಲ್ಲ, ಕರುನಾಡಿಗನ ಸ್ವಾಭಿಮಾನ ; ಸಿಎಂ ಸಿದ್ದರಾಮಯ್ಯ
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ…
Read More » -

ಡಿಕೆಶಿಗೆ ಐಟಿ ಇಲಾಖೆಯಿಂದ ನೋಟೀಸ್!
ಬೆಂಗಳೂರು : ತೆರಿಗೆ ಪಾವತಿಸುವಂತೆ ಕಾಂಗ್ರೆಸ್ ಪಕ್ಷಕ್ಕೆ ಐಟಿ ನೋಟಿಸ್ ವಿಚಾರವಾಗಿ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಐಟಿ ಇಲಾಖೆ ನೋಟಿಸ್ ಮುಂದುವರೆದಿದ್ದು ಕಳೆದ ರಾತ್ರಿ ಐಟಿ ಅಧಿಕಾರಿಗಳು…
Read More » -

ಶಾಸಕ ಎಂ.ಚಂದ್ರಪ್ಪ ವಿರುದ್ಧ ಗೋ ಬ್ಯಾಕ್ ಹೋರಾಟ
ಬಿಜೆಪಿ ಪಕ್ಷದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶಾಸಕ ಎಂ.ಚಂದ್ರಪ್ಪ ಅಸಂಬದ್ದವಾಗಿ ಮಾತನಾಡಿದ ವಿಚಾರವಾಗಿ ಇಂದು ಹೊಳಲ್ಕೆರೆಯಲ್ಲಿ ವಿವಿಧ ಸಮುದಾಯದ ಮುಖಂಡರು ಸಭೆ ನಡೆಸಿದ್ದು, ಶಾಸಕ ಎಂ.ಚಂದ್ರಪ್ಪ…
Read More » -

ಮುನಿಸ್ವಾಮಿ ಅವರನ್ನು ಭೇಟಿಯಾದ ಮೈತ್ರಿ ಅಭ್ಯರ್ಥಿ ಮಲ್ಲೇಶ್
ಕೋಲಾರ : ಕೋಲಾರದಲ್ಲಿ ಹಾಲಿ ಸಂಸದ ಮುನಿಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿ ಮಲ್ಲೇಶ್ ಹಾಗೂ ಜೆಡಿಎಸ್ ಮುಖಂಡರು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಬಂಧ…
Read More » -

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾಗ : ಬಸವರಾಜ ಬೊಮ್ಮಾಯಿ
ಹಾವೇರಿ: ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ…
Read More » -

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾದಿಗ ಸಮಿತಿ ಆಕ್ರೋಶ
ಬಾಗಲಕೋಟೆ : ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲರ ಕೋಮು ದ್ವೇಷ ರಾಜಕಾರಣಕ್ಕೆ ಮಾದಿಗರು ಬಲಿಯಾಗದಂತೆ ಎಚ್ಚರಿಕೆಯಿಂದ ಇರಬೇಕು ಎಂದು ಬಾಗಲಕೋಟೆಯಲ್ಲಿ ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ…
Read More » -

ಮಗನ ಪರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿರುಸಿನ ಪ್ರಚಾರ
ಬೆಳಗಾವಿ : ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ. ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ…
Read More » -

20 ಸೀಟು ಗೆಲ್ಲಿಸದಿದ್ದರೆ ಮಂತ್ರಿಗಳ ಕುರ್ಚಿಗೆ ಸಂಚಕಾರ..!
ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸೀಟು ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಟಾಸ್ಕ್ ನೀಡಿದೆ. ಅದರಲ್ಲೂ ಮಂತ್ರಿಗಳು, ನಿಗಮ ಮಂಡಳಿ ಅಧ್ಯಕ್ಷರು ಮತ್ತು ಶಾಸಕರುಗಳಿಗೆ,…
Read More » -

ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಕಾರ್ಯಕರ್ತರ ಸಭೆ
ಕೋಲಾರ : ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಯಾದ ಬಳಿಕ ಮೋದಲಬಾರಿ ಮಲ್ಲೇಶ್ ಬಾಬು ನೇತೃತ್ವದಲ್ಲಿ ಮುಖಂಡರ ಸಭೆ ನಡೆಸಲಾಗಿದ್ದು ಕೋಲಾರದ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮನೆ…
Read More » -

ಮತ್ತೊಮ್ಮೆ ಮೋದಿ ನಮ್ಮ ಆಶಯ – ಸುನಿಲ್ ಕುಮಾರ್
ಬೆಂಗಳೂರು : ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು…
Read More » -

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ತೇಜಸ್ವಿನಿ ಗೌಡ
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ತೇಜಸ್ವಿನಿ ಗೌಡ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ತೇಜಸ್ವಿನಿ ಗೌಡ ಸೇರ್ಪಡೆಯಾದರು ಬಿಜೆಪಿಯಿಂದ ಕೊಡಗು ಮೈಸೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ತೇಜಸ್ವಿನಿ…
Read More » -

ವಿಪಕ್ಷಗಳನ್ನು ಸದೆಬಡಿದು ಮತ್ತೇ ಅಧಿಕಾರಕ್ಕೆ ಬರುವ ಮನಸ್ಥಿತಿ : ಗೃಹ ಸಚಿವ ಪರಮೇಶ್ವರ್
ಬೆಂಗಳೂರು : ವಿರೋಧ ಪಕ್ಷಗಳನ್ನು ಸದೆಬಡಿದು ಮತ್ತೇ ಅಧಿಕಾರಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.…
Read More » -

ಆರ್ಸಿಬಿಗೆ ಹೀನಾಯ ಸೋಲು ; ಕೋಲ್ಕತ್ತಾಗೆ 7 ವಿಕೆಟ್ಗಳ ಭರ್ಜರಿ ಜಯ
ಬೆಂಗಳೂರು : ಆರ್ಸಿಬಿ (RCB) ಪಂದ್ಯವನ್ನು ಸೋತಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ (KKR) 7 ವಿಕೆಟ್ಗಳ ಜಯ ಸಾಧಿಸಿದೆ. ಸತತ ಎರಡು ಜಯ ಸಾಧಿಸುವ ಮೂಲಕ ಕೋಲ್ಕತ್ತಾ…
Read More » -

ಕಿರಿ ವಯಸ್ಸಿಗೆ ಕೋಟ್ಯಾಧಿಪತಿಯಾದ ರಾಹಾ..!
ಮುಂಬೈ : ಬಾಲಿವುಡ್ ನಟ ರಣ್ಬೀರ್ ಕಪೂರ್- ಆಲಿಯಾ ಭಟ್ 250 ಕೋಟಿ ರೂ.ಗೂ ಅಧಿಕ ಮೌಲ್ಯದ ಈ ಬಂಗಲೆ ಈಗ ಅವರ ಪುತ್ರಿ ರಾಹಾ ಹೆಸರಿಗೆ…
Read More » -

“ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ತಿಳಿದುಕೊಂಡಿದ್ದರೆ ಅದು ಭ್ರಮೆ – ಸಿಎಂ ಸಿದ್ದು ಟಾಂಗ್
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್…
Read More » -

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮಿಳು ನಟ ವಿವೇಕ್ ಪುತ್ರಿ
ಬೆಂಗಳೂರು : ತಮಿಳಿನ ಹಾಸ್ಯ ನಟ ವಿವೇಕ್ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭರತ್ ಎಂಬುವವರ ಜೊತೆ ಸರಳವಾಗಿ ವಿವೇಕ್ ಅವರ ಪುತ್ರಿ ಮದುವೆಯಾಗಿದ್ದಾರೆ. ಮಾ.28ರಂದು…
Read More » -

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ ಘೋಷಣೆ
ಕೋಲಾರ : ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕೋಲಾರ ಟಿಕೆಟ್ ಕಡೆಗೂ ಘೋಷಣೆ ಯಾಗಿದೆ. ಕಳೆದ ಕೆಲವು ದಿನಗಳಿಂದ ಇಡೀ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ…
Read More » -

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ!
ಕೊಲಾರ : ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ. ವಿ. ಗೌತಮ್ ಹೆಸರು ಘೋಷಿಸಿದ ಎಐಸಿಸಿ. ಮುನಿಯಪ್ಪ ಅಳಿಯನಿಗೆ ಸಿಗದ ಟಿಕೆಟ್.
Read More » -

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ನಿರಂತರ ಸಭೆ
ಗೌರಿಬಿದನೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದು, ಎಲ್ಲೆಡೆ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟು ಕಂಡುಬಂದಿದೆ. ಬಾಗೇಪಲ್ಲಿಯ ಹಿರಿಯ ಮುಖಂಡ…
Read More » -

ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ವ್ಯಕ್ತಿ ಕೊಲೆ…
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ವ್ಯಕ್ತಿಯನ್ನು ಕೊಲೆ ಮಾಡಿರುವಂತಹ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ಘಟನೆ ನಡೆದಿದೆ. 49 ವರ್ಷದ ಪಂಚಲಿಂಗ ಮೃತ…
Read More » -

ಕಾಂಗ್ರೆಸ್ ಪಕ್ಷ ಸ್ತ್ರೀ ವಿರೋಧಿ : ಮಾಳವಿಕಾ ಅವಿನಾಶ್
ಬೆಂಗಳೂರು : ಶಾಮನೂರು ಶಿವಶಂಕರಪ್ಪ, ಸುಪ್ರಿಯಾ ಶ್ರೀನಾತೆ ಅವರ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಸ್ತ್ರೀ ವಿರೋಧಿ ಮನಸ್ಥಿತಿಯನ್ನು ಅಭಿವ್ಯಕ್ತಿಗೊಳಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕಾ ಅವಿನಾಶ್…
Read More » -

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : ಬೆಂಗಳೂರಿನ ಸಮೀಪವೇ ಬಾಂಬ್ ತಯಾರಿ !
ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬಾಂಬರ್ ಪತ್ತೆಗೆ ಪ್ರಮುಖ ಸಂಚುಕೋರ ಮುಜಮಿಲ್ ಷರೀಫ್ ನ ತೀವ್ರ ವಿಚಾರಣೆ ನಡೆಸಲಾಗಿತ್ತು. ಮೂಡಿಗೆರೆ ಮೂಲದ ಮುಜವಿರ್ ಶರೀಫ್ ಈಗಾಗಲೇ…
Read More » -

ರಾಜೀವ್ ಗಾಂಧಿ ಪ್ರತಿಮೆಗೆ ಮುಸುಕು ಹಾಕಿದ ಬಿಬಿಎಂಪಿ ; ಕಾಂಗ್ರೆಸ್ ಕಿಡಿ ಕಿಡಿ !
ಬೆಂಗಳೂರು : ರಾತ್ರೋರಾತ್ರಿ ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ರಾಜೀವ್ ಗಾಂಧಿ ಪ್ರತಿಮೆಗೆ ಪಾಲಿಕೆ ಅಧಿಕಾರಿಗಳು ಮುಸುಕು ಹಾಕಿದ್ದಾರೆ. ರಾಜಕೀಯ ನಾಯಕರ ಪ್ರತಿಮೆಗೆ ಚುನಾವಣಾ ನೀತಿ ಸಂಹಿತೆ…
Read More » -

ಕನ್ನಡ ಚಿತ್ರರಂಗದ ನಟ ಡ್ಯಾನಿಯಲ್ ನಿಧನ !
ಬೆಂಗಳೂರು: ಕನ್ನಡ ಚಿತ್ರರಂಗದ ನಟ ಡ್ಯಾನಿಯಲ್ ಬಾಲಾಜಿ ನಿಧನರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ವಿಲನ್ ಆಗಿದ್ದ ಡ್ಯಾನಿಯಲ್ ಬಾಲಾಜಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಡ್ಯಾನಿಯಲ್…
Read More » -

ಬಿಸಿಲಿನ ಬೇಗೆಗೆ ಬಸ್ನಲ್ಲಿ ಹೊಗೆ; ಬಚಾವ್ ಆದ ಪ್ರಯಾಣಿಕರು
ಕಲಬುರ್ಗಿಯ ಪರತಾಬಾದ್ ಬಳಿ ಚಲಿಸುತ್ತಿದ್ದ ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಕಲಬುರ್ಗಿಯಿಂದ ಜೇವರ್ಗಿ ಕಡೆಗೆ ಹೊರಟಿದ್ದ ಬಸ್ ನಲ್ಲಿ, ಅತಿಯಾದ ಬಿಸಿಲಿನ ಹಿನ್ನೆಲೆ ಬಸ್…
Read More » -

ಮತ್ತೆ ರಾಜಕೀಯ ಕಣಕ್ಕಿಲಿದ ಗಾಲಿ ಜನಾರ್ದನ ರೆಡ್ಡಿ
ಬಿಜೆಪಿ ಸೇರ್ಪಡೆಯ ಬಳಿಕ ಮೊದಲ ಬಾರಿಗೆ ಜನಾರ್ದನ ರೆಡ್ಡಿ ಗಂಗಾವತಿಗೆ ಆಗಮಿಸಿದ್ದರು. ಜನಾರ್ದನ ರೆಡ್ಡಿಗೆ ಬಿಜೆಪಿ ನಾಯಕರಿಂದ ಹಾರ ಹಾಕಿ, ಕೇಸರಿ ಶಾಲು ಹೊದಿಸಿ ರೆಡ್ಡಿಗೆ ಸ್ವಾಗತ…
Read More » -

ಜೆಡಿಎಸ್ ಅಸ್ತಿತ್ವದಲ್ಲಿಲ್ಲ ಎಂದು ಅವರೇ ಸಾಬೀತುಪಡಿಸಿದ್ದಾರೆ: ಡಿ.ಕೆ. ಶಿವಕುಮಾರ್
ಬೆಂಗಳೂರು : ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್…
Read More » -

ಶೈನಿಂಗ್ ಸ್ಟಾರ್ ಸುಬ್ರಮಣಿ..ಅಂಗಿ, ಲುಂಗಿ, ಮೂಲಂಗಿ..!
ಮಿಸ್ಟರ್ ಅಂಡ್ ಮಿಸೆಸ್ ಮನ್ಮಥ ಸಿನಿಮಾ ಇಂದಿಗೆ ತೆರೆ ಕಂಡು ಭರ್ತಿ 175 ದಿನ ಪೂರ್ಣ ಗೊಳಿಸಿದೆ…ಈ ಸಿನಿಮಾದಲ್ಲಿ ಏನಿದೆ ಅನ್ನೋರ ಬಾಯಿ ಮೇಲೆ ಬೆಟ್ಟು ಇಟ್ಟುಕೊಳ್ಳುವಂತೆ…
Read More » -

ಮಂಡ್ಯದಲ್ಲೇ ನನ್ನ ನಿಲುವು ತಿಳಿಸುತ್ತೇನೆ : ಸಂಸದೆ ಸುಮಲತಾ
ಮಂಡ್ಯ ಲೋಕಾಸಭಾ ಕ್ಷೇತ್ರದ ಟಿಕೇಟ್ ಕಗ್ಗಂಟು ಬಿಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇನ್ನಿಲ್ಲದ ಕಸರತ್ತು ಮಾಡ್ತಾ ಇದ್ದಾರೆ. ಇಂದು ಸುಮಲತಾ ನಿವಾಸಕ್ಕೆ ಭೇಟಿ ಮಾಡಿದ ವಿಜಯೇಂದ್ರ ಮಹತ್ವದ…
Read More » -

ರಾಮೇಶ್ವರಂ ಕೆಫೆ ಬ್ಲಾಸ್ಟ್ : ಮತ್ತಿಬ್ಬರ ಫೋಟೋ ಬಿಡುಗಡೆ ಮಾಡಿದ ಎನ್ಐಎ
ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ…
Read More » -

ಅತ್ತೆಯ ಮೇಲೆ ಸೊಸೆಯಿಂದ ಹಲ್ಲೆ!
ಚಿಕ್ಕಬಳ್ಳಾಪುರ : ಅತ್ತೆಯ ಮೇಲೆ ಸೊಸೆಯಿಂದ ಹಲ್ಲೆ ನಡೆದಿವಂತಹ ಘಟನೆ ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಪಲ್ಲಿಯಲ್ಲಿ ನಡೆದಿದೆ. ಹಣ್ಣು ಹಣ್ಣು ಮುದುಕಿಯನ್ನು ರಸ್ತೆಯಲ್ಲಿ ಎಳೆದಾಡಿದ ಮಹಿಳೆ ಸ್ವಲ್ಪವೂ ಕನಿಕರ…
Read More » -

ಸಂಸದೆ ಸುಮಲತಾ ಭೇಟಿಯಾದ ಬಿ.ವೈ ವಿಜಯೇಂದ್ರ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂರೆ ರಾಜ್ಯದ ಅಭ್ಯರ್ಥಿಗಳು ಫುಲ್ ಅಲರ್ಟ್ ಆಗಿದ್ದಾರೆ. ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ…
Read More » -

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಜಿ. ಸಿ. ಬಯ್ಯಾರೆಡ್ಡಿ
ಕೋಲಾರ : ಕೋಲಾರದಲ್ಲಿ ಸಿಪಿಎಂ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿಸಿ ಬಯ್ಯಾರೆಡ್ಡಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ…
Read More » -

ಸಮನ್ವಯತೆಯಿಂದ ಕೆಲಸ ಮಾಡೋಣ: ಹೆಚ್.ಡಿ. ದೇವೇಗೌಡ
ಬೆಂಗಳೂರು : ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ನಮ್ಮೆದುರು ಇರುವ ಕಾಲಾವಧಿ ಅತ್ಯಂತ ಕಡಿಮೆ ಇದೆ. ನಾವು ಹಳೆಯದೆಲ್ಲವನ್ನು ಮರೆತು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮಾಜಿ…
Read More » -

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
Read More » -

ಚುನಾವಣೆ ಹಿನ್ನಲೆ ಚೆಕ್ಪೋಸ್ಟ್ನಲ್ಲಿ ಚಿನ್ನ ಮತ್ತು ಬೆಳ್ಳಿ ಜಪ್ತಿ !
ಕಲಬುರಗಿ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಚೆಕ್ಪೋಸ್ಟ್ನಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ. ಯಾದಗಿರಿಯಿಂದ ಕಲಬುರಗಿಗೆ ಬರುತ್ತಿದ್ದ…
Read More » -

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಿದ ಡಿಕೆಶಿ
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದ ಎಲ್ಲಾ ಅಭ್ಯರ್ಥಿಗಳು ಚುನಾವಣಾ ತಯಾರಿ ನಡೆಸುತ್ತಿದ್ದಾರೆ. ಇಂದು ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಹಾಗೂ ತುಮಕೂರು ಲೋಕಸಭೆ…
Read More » -

ಕೇಜ್ರಿವಾಲ್ ಬಳಿಕ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಬಿಜೆಪಿ ಕಾಯುತ್ತಿದೆ – ಎಂ. ಲಕ್ಷ್ಮಣ್ ಆರೋಪ
ಮೈಸೂರು : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಂತಹವರನ್ನ ಬಿಜೆಪಿಯವರು ಜೈಲಿಗೆ ಕಳುಹಿಸಿದ್ರು. ಹೀಗಾಗಿ ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ…
Read More » -

ಕುಮಾರಸ್ವಾಮಿ ಹೇಳಿದ ತಕ್ಷಣ ಈ ಸರಕಾರ ಹೋಗಲ್ಲ- ಎನ್. ಎಸ್. ಬೋಸರಾಜು
ರಾಯಚೂರು : ಡಿಸೆಂಬರ್ ಬಳಿಕ ಸರಕಾರ ಬಿದ್ದು ಹೋಗ್ತದೆ ಎಚ್ ಡಿಕೆ ಹೇಳಿಕೆ ವಿಚಾರ ರಾಯಚೂರಲ್ಲಿ ಸಚಿವ ಎನ್ ಎಸ್ ಬೋಸರಾಜು ಮಾತನಾಡಿ, ಕುಮಾರಸ್ವಾಮಿ ಎರಡೂ ಬಾರಿ ಮುಖ್ಯಮಂತ್ರಿಗಳು…
Read More » -

ಬಿಜೆಪಿ-ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇಂದು ನಡೆದ…
Read More » -

ಗುಡ್ ಫ್ರೈಡೇ ಸೆಲೆಬ್ರೇಷನ್
ದೇವನಹಳ್ಳಿ: ಯೇಸುವನ್ನು ಶಿಲುಬೆಗೇರಿಸಿದ ದಿನವಾದ ಗುಡ್ ಫ್ರೈಡೆಯನ್ನು ದೇವನಹಳ್ಳಿಯಲ್ಲಿ ಕ್ರಿಶ್ಚಿಯನ್ ಸಹೋದರರು ಶೋಕದಿಂದ ಆಚರಿಸಿದ್ದಾರೆ. ಯೇಸು ಪ್ರಭು ಲೋಕದ ಪಾಪಗಳನ್ನು ತೊಳೆಯಲು ಶಿಲಯಬೆಗೆ ಏರಿದರು. ನಂತರ ಈಸ್ಟರ್…
Read More » -

ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ನಾಗೇಂದ್ರ ಪ್ರತಿಕ್ರಿಯೆ
ಬಳ್ಳಾರಿ : ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ನಾಗೇಂದ್ರ ಪ್ರತಿಕ್ರಿಯಿಸಿ, ಒಂದು ಪಕ್ಷ ಸ್ಥಾಪನೆ ಮಾಡಿಕೊಂಡು ಬಿಜೆಪಿಯನ್ನು ಮಕಾಡೆ ಮಲಗಿಸುವೆ ಎಂದಿದ್ದರು ಜನಾರ್ದನ ರೆಡ್ಡಿ. ಆದರೆ…
Read More » -

ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ: ಬಿ.ವೈ ವಿಜಯೇಂದ್ರ
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು…
Read More » -

ಸೌಮ್ಯ ರೆಡ್ಡಿಗೆ ಬಿಫಾರಂ ವಿತರಿಸಿದ ಡಿ.ಕೆ ಶಿವಕುಮಾರ್
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಬಿಫಾರಂ ವಿತರಣೆ ಮಾಡಿದ್ರು. ಇದೇ ವೇಳೆ…
Read More » -

ವಿದ್ಯುತ್ ಶಾಕ್ ನಿಂದ ದಿನಗೂಲಿ ಕಾರ್ಮಿಕ ಸಾವು !
ತುಮಕೂರು : ವಿದ್ಯುತ್ ಶಾಕ್ ನಿಂದ ದಿನಗೂಲಿ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಕ್ಯಾದಗೊಂಡನಹಳ್ಳಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ದೊಡ್ಡಯಲ್ಕೂರು ಗ್ರಾಮದ ನರೇಂದ್ರ ಕುಮಾರ್(25) ಎಂಬುವರು…
Read More » -

ಲೋಕ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಮಣಿಸಲು ಮೈತ್ರಿ ಪಡೆ ತಾಲೀಮು
ಬೆಂಗಳೂರು : ರಾಜ್ಯದಲ್ಲಿ ಒಗ್ಗಟ್ಟಿನಿಂದ ಲೋಕಸಭೆ ಗೆಲ್ಲಲು ದೋಸ್ತಿಗಳು ಮೆಗಾ ತಂತ್ರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ – ಜೆಡಿಎಸ್ ರಾಜ್ಯ ಮಟ್ಟದ ಸಮನ್ವಯ ಸಭೆ ಆರಂಭವಾಗಿದೆ. ನಗರದ…
Read More » -

ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ !
ಕಲಬುರಗಿ : ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಘಟನೆ ಪುಣೆ- ಭುವನೇಶ್ವರ ರೈಲಿನಲ್ಲಿ ನಡೆದಿದ್ದು, ವಾಡಿ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ರಬಕುಣಿ ಮಲಿಕ್ ಹಾಗೂ ಅಭಿಮನ್ಯು ಮಲಿಕ್…
Read More » -

ರಂಗಪಂಚಮಿ ಕಲರವ…ಬಣ್ಣಗಳಲ್ಲಿ ಮಿಂದೆದ್ದ ಹುಬ್ಬಳ್ಳಿಗರು
ಹುಬ್ಬಳ್ಳಿ ; ಐತಿಹಾಸಿಕ ಹೋಳಿ ಹುಣ್ಣಿಮೆಯ ರಂಗಪಂಚಮಿ ಹಬ್ಬದ ಸಂಭ್ರಮ ವಾಣಿಜ್ಯ ನಗರಿಯಲ್ಲಿ ಮನೆ ಮಾಡಿತ್ತು. ಹುಬ್ಬಳ್ಳಿಗರು ಕಲರ್ ಕಲರ್ ಬಣ್ಣಗಳಲ್ಲಿ ಮಿಂದೆದ್ದಿದ್ದರು. ರತಿ-ಮನ್ಮಥರ ಮೂರ್ತಿಗೆ ಅಗ್ನಿ…
Read More » -

ಧ್ರುವನಾರಾಯಣ್ ಸಾವಿಗೆ ಸುನಿಲ್ ಬೋಸ್ ಮತ್ತು ಎಚ್. ಸಿ. ಮಹದೇವಪ್ಪ ಕಾರಣಾನಾ??
ಚಾಮರಾಜನಗರ : ಗಡಿಜಿಲ್ಲೆಯಾದ ಚಾಮರಾಜನಗರಕ್ಕೂ ಕೂಡ ಚುನಾವಣಾ ಬಿಸಿ ತಟ್ಟಿದೆ. ಮೀಸಲು ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರುತ್ತಿದ್ದೂ, ಕೈ ಅಭ್ಯರ್ಥಿ ಸುನಿಲ್ ಬೋಸ್ ಪ್ರಚಾರ ಆರಂಭಿಸಿದ್ದಾರೆ. ಸುನಿಲ್…
Read More » -

ದಾಖಲೆ ಇಲ್ಲದ ಲಕ್ಷ ಲಕ್ಷ ಹಣ ಪೊಲೀಸರ ವಶಕ್ಕೆ!
ತುಮಕೂರು : ದಾಖಲೆ ಇಲ್ಲದೆ ಕೆಎಸ್ಆರ್ಟಿಸಿ ಬಸ್ನಲ್ಲಿ ಹಣ ಹಾಗೂ ಚಿನ್ನ ತುಮಕೂರಿನಲ್ಲಿ ಪತ್ತೆಯಾಗಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಲಕ್ಷದ 63 ಸಾವಿರದ 530 ರೂ…
Read More » -

ಕೈ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಮುಂದುವರಿದ ಟೆಂಪಲ್ ರನ್!
ಕಲಬುರಗಿ : ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಟೆಂಪಲ್ ರನ್ ಮುಂದುವರೆದಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ದೇವಾಲ ಸುತ್ತುವುದು ಸಾಮಾನ್ಯವಾಗಿ ಬಿಟ್ಟಿದೆ. ಅದೇ…
Read More » -

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಕನ್ಫರ್ಮಾ…?
ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿಂಗಾಲೇಶ್ವರ ಸ್ವಾಮೀಜಿಗಳ ನಡೆ ತೀವ್ರ ಕುತೂಹಲವನ್ನ ಮೂಡಿಸಿದೆ. ಮಾ.31 ರೊಳಗೆ ಅಭ್ಯರ್ಥಿ ಬಲಾವಣೆ ಬಿಜೆಪಿ ಹೈಕಮಾಂಡ್ ಮಾಡಿದ್ದರೆ ನಮ್ಮ ನಿರ್ಧಾರ ಹೇಳುವುದಾಗಿ…
Read More » -

‘ಸೆಕೆಂಡ್ ಹ್ಯಾಂಡ್’ ಪದ ಬಳಕೆ ಪತಿರಾಯ ಕಳೆದುಕೊಂಡ 3 ಕೋಟಿ ರೂ!
ನವದೆಹಲಿ : ‘ಸೆಕೆಂಡ್ ಹ್ಯಾಂಡ್’ ಎಂದು ಹೇಳಿಸಿಕೊಂಡ ಕೌಟುಂಬಿಕ ಹಿಂಸಾಚಾರವು ಮಹಿಳೆಯ ಸ್ವಾಭಿಮಾನದ ಮೇಲೆ ಪರಿಣಾಮ ಬೀರುತ್ತದೆ ಎಂದು ಬಾಂಬೆ ಹೈ ಕೋರ್ಟ್ ಹೇಳಿದೆ. ಪತ್ನಿಗೆ ಪತಿಯೊಬ್ಬ…
Read More » -

ಕಾಮರತಿಗೆ ಕೇಜಿಗಟ್ಟಲೇ ಬಂಗಾರದ ಆಭರಣಗಳಿಂದ ಶೃಂಗಾರ….
ಗದಗ : ಒಂದಲ್ಲ ಎರಡಲ್ಲ. ಬರೋಬ್ಬರಿ 25 ಕೆಜಿ ಚಿನ್ನ. ಎಲ್ಲವೂ ಕಾಮರತಿಗೆ ಅಲಂಕಾರಕ್ಕೆ. ಹೌದು, ಹೋಳಿ ಹುಣ್ಣಿಮೆ ನಿಮಿತ್ಯ ಗದಗ ನಗರದ ಚಂದ್ರಸಾಲಿ ಕಿಲ್ಲಾ ಓಣಿಯಲ್ಲಿ…
Read More » -

ದರೋಡೆಕೋರ ರಾಜಕಾರಣಿಗೆ ‘ಹೃದಯಾಘಾತ’
ಉತ್ತರ ಪ್ರದೇಶ : ಜೈಲಿನಲ್ಲಿದ್ದ ಮೋಸ್ಟ್ ಡೇಂಜರಸ್ ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಹೃದಯ ಸ್ತಂಭನದಿಂದ ನಿಧನರಾದರು. ಉತ್ತರ ಪ್ರದೇಶದ ಮೌ ಕ್ಷೇತ್ರದಿಂದ…
Read More » -

‘ಇಕ್ಬಾಲ್ ಅನ್ಸಾರಿ’ ಮುನಿಸಿಗೆ ನಡುಗಿದ್ದೇಕೆ ಕಾಂಗ್ರೆಸ್
ಕೊಪ್ಪಳ : ಸ್ವಪಕ್ಷದ ನಾಯಕರ ವಿರುದ್ಧ ಬಂಡಾಯ ಎದ್ದಿದ್ದ ಇಕ್ಬಾಲ್ ಅನ್ಸಾರಿ ಮುನಿಸು ಕಾಂಗ್ರೆಸ್ಗೆ ಭೀತಿ ಹುಟ್ಟಿಸಿದ್ದು ಸುಳ್ಳಲ್ಲ. ಲೋಕಸಭಾ ಚುನಾವಣೆಯಲ್ಲಿ ನಾನೇನು ಅನ್ನೋದನ್ನ ತೋರಿಸಲಿದ್ದೇನೆ ಎಂದು…
Read More » -

ಜನರನ್ನು ಬಕ್ರಾ ಮಾಡಲು ಬಂದಿದ್ದಾರಾ ಶೆಟ್ಟರ್? : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿಜನ್ನನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ ಕೊಡುಗೆ…
Read More » -

ರಾಯಲ್ ಹುಡ್ಗಿ ಈಗ ಮುಧೋಳ್ ನಾಯಕಿ..ವಿಕ್ರಮ್ ಜೊತೆ ಸಂಜನಾ ಯಾನ
ಸಹಜ ಅಭಿನಯ, ಸರಳ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ…
Read More » -

ATM ವಾಹನ ಗಾಜು ಪುಡಿ ಪುಡಿ 50 ಲಕ್ಷ ರೂ. ದರೋಡೆ
ಕಾಸರಗೋಡು : ಕರಾವಳಿ ಪ್ರದೇಶ ಮಂಜೇಶ್ವರದ ಉಪ್ಪಳ ಎಂಬಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಬುಧವಾರ ಖಾಸಗಿ ಏಜೆನ್ಸಿಯ ವಾಹನವೊಂದು 50 ಲಕ್ಷ…
Read More » -

ಕಾಂಗ್ರೆಸ್ನಲ್ಲೂ ಬಂಡಾಯವಿದೆ : ಬಸವರಾಜ ಬೊಮ್ಮಾಯಿ
ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೋಲಾರ, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ…
Read More » -

ಕೋಲಾರ ಲೋಕಸಭಾ ಕ್ಷೇತ್ರದ ಮೊದಲ ನಾಮಪತ್ರ ಸಲ್ಲಿಕೆ
ಕೋಲಾರ : ಕೋಲಾರ ಈ ಬಾರಿ ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರ. ಇಂಥ ಲೋಕಸಭಾ ಕ್ಷೇತ್ರದಲ್ಲೀಗ ಮೊದಲ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಷ್ಟ್ರೀಯ…
Read More » -

ಮಹಿಳಾ ಸಬಲೀಕರಣಕ್ಕೆ ಕೇಂದ್ರ ಹೆಚ್ಚು ಆದ್ಯತೆ: ಭಾರತಿ ಶೆಟ್ಟಿ
ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರವು ಮಹಿಳಾ ಸಬಲೀಕರಣಕ್ಕೆ ಕಳೆದ 10 ವರ್ಷಗಳಲ್ಲಿ ಗರಿಷ್ಠ ಆದ್ಯತೆ ಕೊಟ್ಟಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯೆ…
Read More » -

ತಂಗಡಗಿ ಬೆಂಬಲಿಗರಿಂದ ಪೋಸ್ಟರ್ ಅಭಿಯಾನ
ಕೊಪ್ಪಳ : ಇತ್ತಿಚಗಷ್ಟೆ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿರಿ ಎಂದು ಸಚಿವ ತಂಗಡಗಿ ಹೇಳಿದ್ರು. ಇದು ರಾಜ್ಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು. ತಂಗಡಗಿ ಹೇಳಿಕೆಯನ್ನೆ ಲೋಕಸಭಾ ಚುನಾವಣೆಗೆ…
Read More » -

ಸೈಕಲ್ ಜಾತಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಚಾಲನೆ
ಬಾಗಲಕೋಟೆ : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಬಾಗಲಕೋಟೆಯ ಜಮಖಂಡಿ ನಗರದಲ್ಲಿ ಸೈಕಲ್ ಜಾತಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ ಎಂ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 9…
Read More » -

ಫಿಲಂ ಚೇಂಬರ್ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ಗೆ ಹೃದಯಾಘಾತ
ಫಿಲಂ ಚೇಂಬರ್ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಹೈ ಬಿಪಿ, ಉಸಿರಾಟದ ತೊಂದರೆಯಲ್ಲಿ ಇರುವಾಗ ಬೆಳಗ್ಗೆ ಹೃದಯಘಾತವಾಗಿದೆ ಎಂದು ತಿಳಿದುಬಂದಿದೆ. ಸದ್ಯ…
Read More » -

ನಾನು ಯಾವುದೇ ತಪ್ಪು ಎಸೆಗಿಲ್ಲ, ಯಾರಿಗೂ ಅನ್ಯಾಯ ಮಾಡಿಲ್ಲ: ಜೋಶಿ
ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ದಿಂಗಾಲೇಶ್ವರ ಗುರುಗಳ ಬಗ್ಗೆಯು ನನಗೆ ಅಪಾರವಾದ ಗೌರವ, ಭಕ್ತಿ ಹಾಗೂ ಶ್ರದ್ಧೆ ಇದೆ. ಅವರ ಎಲ್ಲ ಮಾತುಗಳನ್ನು ನಾನು ಆಶೀರ್ವಾದ ಅಂತಾ ಭಾವಿಸಿದ್ದೇನೆ.…
Read More » -

ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ನಿಧನ
ಕೊಯಮತ್ತೂರು: ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಎ. ಗಣೇಶಮೂರ್ತಿ ಗುರುವಾರ ಬೆಳಿಗ್ಗೆ ಕೊಯಮತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರಿಗೆ 77 ವರ್ಷ…
Read More » -

ದಾಖಲೆ ಇಲ್ಲದ ಚಿನ್ನದ ಒಡವೆ, ನಗದು ವಶಪಡಿಸಿಕೊಂಡ ಪೋಲಿಸರು
ಹಿರಿಯೂರಿನಲ್ಲಿ ಪೊಲೀಸ್ ಮತ್ತು ಎಫ್ ಎಸ್ಟಿ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕೃತ ದಾಖಲೆ ಇಲ್ಲದ 3.55 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನದ ಒಡವೆಗಳು ಹಾಗೂ 6.80…
Read More » -

ಶಾಕಿಂಗ್ : ಅನರ್ಹ ಆಗ್ತಾರಾ ಜನಾರ್ದನ ರೆಡ್ಡಿ
ಮೊನ್ನೆಯಷ್ಟೇ ಬಿಜೆಪಿಗೆ ಘರ್ ವಾಪ್ಸಿ ಮಾಡಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಅಗ್ನಿ ಪರೀಕ್ಷೆ ಎದುರಾಗಿದೆ . ಬಿಜೆಪಿಗೆ ಸೇರಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನ…
Read More » -

14 ಕ್ಷೇತ್ರಗಳಿಗೆ ನಾಮಿನೇಷನ್ ಶುರು.. ರೆಡಿಯಾದ್ರಾ ಡಿ.ಕೆ ಸುರೇಶ್..?
ಬೆಂಗಳೂರು ಗ್ರಾಮಾಂತರ ಈ ಬಾರಿ ಇಡೀ ರಾಜ್ಯದಲ್ಲೇ ಹೈವೋಲ್ಟೇಜ್ ಕ್ಷೇತ್ರ.. ಗೌಡ್ರು-ಡಿಕೆಶಿ ಕುಟುಂಬದ ನಡುವೆ ಸಂಗ್ರಾಮಕ್ಕೆ ವೇದಿಕೆ ಆಗ್ತಿದೆ.. ಗೌಡ್ರ ಕುಟುಂಬಕ್ಕೆ ಬಿಜೆಪಿಯ ಬಲ ಸೇರಿದೆ.. ಹೀಗಾಗಿ…
Read More » -

ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ: ಡಿ.ಕೆ ಶಿವಕುಮಾರ್
ಬೆಂಗಳೂರು : “ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.…
Read More » -

’ಅನಿಮಾ’ ಮೂಲಕ ಹೀರೋ ಆದ ಪಾರು ಸೀರಿಯಲ್ ಆದಿ..
ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್, ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ…
Read More » -

ಓವೈಸಿ ವಿರುದ್ಧ ಕಾಂಗ್ರೆಸ್ನಿಂದ ಸಾನಿಯಾ ಸ್ಪರ್ಧೆ ?
ಹೈದರಾಬಾದ್ : ಈ ಬಾರಿ ಲೋಕಸಭೆ ಚುನಾವಣೆಗೆ ಹೈದರಾಬಾದ್ ಕ್ಷೇತ್ರಕ್ಕೆ ಹಾಲಿ ಸಂಸದ, ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ವಿರುದ್ಧ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾರನ್ನು ಕಣಕ್ಕಿಳಿಸಲು…
Read More » -

ತಂಗಡಗಿ ಒಬ್ಬ ನಯಾಪೈಸೆ : ಶಾಸಕ ಬಸವರಾಜು ದಡೆಸೂಗೂರು ಕೆಂಡ
ಕೊಪ್ಪಳ: ಲೋಕ ಸಮರದ ಹೊತ್ತಲ್ಲಿ ಸಚಿವ ಶಿವರಾಜ್ ತಂಗಡಗಿಯ ಮೋದಿ ವಿರುದ್ಧದ ಹೇಳಿಕೆಯನ್ನ ತೀವ್ರವಾಗಿ ಖಂಡಿಸುತ್ತಿರುವ ಕೇಸರಿ ಪಾಳಯ, ಶಿವರಾಜ್ ತಂಗಡಗಿ ವಿರುದ್ಧ ಕತ್ತಿ ಮಸಿಯುತ್ತಿದೆ.ಕೇಸರಿ ಕಲಿಗಳ…
Read More » -

ಐಷಾರಮಿ ರೆಸಾರ್ಟ್ನಲ್ಲಿ ಪಿಡಿಒ ವಾಸ….
ರಾಮನಗರ : ಅಕ್ರಮವಾಗಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ತಾಲೂಕಿನ ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಯತೀಶ್ ಚಂದ್ರ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಅವರಿಗೆ…
Read More » -

ಬೆಂಗಳೂರು – ಮೈಸೂರು ಹೆದ್ದಾರಿಯ ಟೋಲ್ ಏಪ್ರಿಲ್ 1ರಿಂದ ಹೆಚ್ಚಳ
ರಾಮನಗರ : ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್ ಏಪ್ರಿಲ್ 1ರಿಂದ ಹೆಚ್ಚಳವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವು ನಿಡಘಟ್ಟ, ಕಣಮಿಣಿಕೆ ಹಾಗೂ ಶೇಷಗಿರಿಹಳ್ಳಿ ಟೋಲ್ ಪ್ಲಾಜಾವರೆಗಿನ 56 ಕಿ.ಮೀ.…
Read More » -

ಯಾವುದೇ ಕಾರಣಕ್ಕೂ ಧಾರವಾಡ ಅಭ್ಯರ್ಥಿ ಬದಲಿಸುವ ಪ್ರಶ್ನೆ ಇಲ್ಲ : ಬಿಎಸ್ವೈ
ಹುಬ್ಬಳ್ಳಿ : ದಿಂಗಾಲೇಶ್ವರ ಸ್ವಾಮೀಜಿಗಳಿಗೆ ತಪ್ಪು ಗ್ರಹಿಕೆ ಆಗಿರಬಹುದು. ಯಾವುದೇ ಕಾರಣಕ್ಕೂ ಧಾರವಾಡ ಲೋಕಸಭೆ ಕ್ಷೇತ್ರದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೊಂದಿಗೆ ಖುದ್ದಾಗಿ ಮಾತನಾಡಿ, ಮನವರಿಕೆ ಮಾಡಿಕೊಡುವ…
Read More » -

ಸುಮಲತಾ ಅವರಿಗೂ ನನಗೂ ಶತ್ರುತ್ವ ಇಲ್ಲ : ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ. ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.…
Read More » -

ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಿಕೆ
ಬಳ್ಳಾರಿ : ಚುನಾವಣೆ ನೀತಿ ಸಂಹಿತೆ ಜಾರಿ ಹಾಗೂ ಎಲ್ಲಾ ಅಧಿಕಾರಿಗಳು ಚುನಾವಣೆ ಕೆಲಸದಲ್ಲಿ ಬ್ಯುಸಿ ಹಿನ್ನಲೆ, ನಾಳೆ ನಡೆಯಬೇಕಿದ್ದ ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಲಾಗಿದೆ. ಕಲಬುರ್ಗಿ…
Read More » -

ಬೆಂಗಳೂರಿನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ಬರ್ಬರ ಕೊಲೆ
ಬೆಂಗಳೂರು : ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್ನನ್ನು ಬೆಂಗಳೂರಿನ ಕಮ್ಮನಹಳ್ಳಿಯ ಓಯೋ ಹೋಟೆಲ್ನಲ್ಲಿ ಇಂದು ಮೂರು ಗಂಟೆ ಸುಮಾರಿಗೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಿನೇಶ್ ಮೃತ…
Read More » -

ಧಾರವಾಡ ಅಭ್ಯರ್ಥಿ ಬದಲಾವಣೆಗೆ ಲಿಂಗಾಯತ ಶ್ರೀಗಳ ಗಡುವು
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು…
Read More » -

ಮಾದಪ್ಪನಿಗೆ ಹರಿದು ಬಂದ ಮುಕ್ಕೋಟಿ ಆದಾಯ
ಚಾಮರಾಜನಗರ : ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 25 ದಿನಗಳ ಅವಧಿಯಲ್ಲಿ ದಾಖಲೆಯ 3.13 ಕೋಟಿ…
Read More » -

ಗದಗದಲ್ಲಿ ಬಸವರಾಜ ಬೊಮ್ಮಾಯಿ ಟೆಂಪಲ್ ರನ್
ಗದಗ: ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಗದಗ ನಗರದಲ್ಲಿ ಟೆಂಪಲ್ ರನ್ ನಡೆಸಿದ್ದಾರೆ. ನಗರದ…
Read More » -

ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
ರಾಮನಗರ : “ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ”…
Read More » -

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಟೋ ರ್ಯಾಲಿ: ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ
ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಬೆಳಗಾವಿಯಲ್ಲಿ ಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ…
Read More » -

ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು
ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು ಆದಂತಾಗಿದೆ. ಕೊಪ್ಪಳ ತಾಲೂಕಿನ ಒಣಬಳ್ಳಾರಿ ಗ್ರಾಮದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಅಹ್ವಾನಿಸದೆ,…
Read More » -

ಧಾರವಾಡದಲ್ಲಿ ಆರ್ಎಪ್ಓ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ರೈಡ್
ಆರ್ ಎಪ್ ಓ ಮಹೇಶ ಹಿರೇಮಠ ಅಧಿಕಾರಿಯ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಧಾರವಾಡದ ಲೋಕಾಯುಕ್ತ ಎಸ್ ಪಿ ಶಂಕರ್ ರಾಗಿ ನೇತೃತ್ವದಲ್ಲಿ ತಲಾಶ್…
Read More » -

ಮಹಾಬಲೇಶ್ವರ ದೇಗುಲಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಕಾರವಾರ: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾಬಲೇಶ್ವರನಿಗೆ…
Read More » -

ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ ಶಾಸಕರು
ಬೆಂಗಳೂರು : ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕೋಲಾರ ಜಿಲ್ಲೆಯ ಶಾಸಕರು ರಾಜೀನಾಮೆಗೆ ಮುಂದಾಗಿದ್ದು, ವಿಧಾನಸೌಧದಲ್ಲಿ ಇಂದು ಹೈಡ್ರಾಮ ನಡೆಯಿತು. ಒಂದು…
Read More » -

ಕೊಡಗಿನಲ್ಲಿ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ
ಕುಶಾಲನಗರದ ಎರಡು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಸೋಮವಾರಪೇಟೆಯ ಇಓ ಜಯಣ್ಣ ಮನೆ ಮೇಲೆ ರೈಡ್ ಮಾಡಿದ್ದಾರೆ. ಕುಶಾಲನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿನ ಮನೆ ಹಾಗೂ ದ.ಕನ್ನಡ…
Read More » -

ಕಮಲ ಪಡೆಗಳ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಅಂತಾ ಹೇಳ್ತಾರೆ, ನಮ್ಮಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅಂತಾ ಸ್ಪಷ್ಟವಾಗಿದೆ. ಮೋದಿ ಗ್ಯಾರಂಟಿ ಕೇವಲ ಟಿವಿಯಲ್ಲಿದೆ ನಮ್ಮ…
Read More » -

ಬೇಸಿಗೆಯಲ್ಲಿ ವಿದ್ಯುತ್ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್
ಬೆಂಗಳೂರು : ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.…
Read More » -

ಕಿರುತೆರೆಗೆ ಎಂಟ್ರಿ ಕೊಟ್ಟ ಚಿತ್ರತಾರೆ..!
ಬೆಂಗಳೂರು: ಉದಯ ಟಿವಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿರುವ ʻಮೈನಾʼ ಧಾರಾವಾಹಿಯಲ್ಲಿ 90ರ ದಶಕದ ಬಹುಬೇಡಿಕೆಯ ನಾಯಕಿ ಚಿತ್ರತಾರೆ ʻಭವ್ಯಾʼ ನಟಿಸುತ್ತಿದ್ದಾರೆ. ʻಪ್ರೇಮ ಪರ್ವʼ, ʻಪ್ರಳಯಾಂತಕʼ, ʻನೀ…
Read More » -

ಬಿಜೆಪಿಗೆ ಬಿಗ್ ಶಾಕ್ ; ತೇಜಸ್ವಿನಿ ಗೌಡ ರಾಜಿನಾಮೆ!
ಲೋಕಸಭೆ ಚುನಾವಣೆ ಸಮೀಪದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೇಜಸ್ವಿನಿ ಗೌಡ ನೀಡಿದ ರಾಜೀನಾಮೆಯನ್ನು ಸಭಾಪತಿ…
Read More » -

ಶಿವರಾಜ್ ತಂಗಡಗಿ ವಿರುದ್ದ ಗುಡುಗಿದ ರಾಜಾಹುಲಿ BSY
ಮೋದಿ ಹೆಸರು ಹೇಳಿ ಮತ ಕೇಳಿದ್ರೆ ಕಪಾಳಮೋಕ್ಷ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ಸಚಿವ ಶಿವರಾಜ್ ತಂಗಡಗಿಗೆ ಇದು ಶೋಭೆ ತರೋದಿಲ್ಲ, ಇದು ಅತಿರೇಕದ ಪರಾಮಾವಧಿ. ಇದು…
Read More » -

ಅಣ್ಣಾಮಲೈ ನಾಮಪತ್ರ ಸಲ್ಲಿಕೆ, ಗೆಲುವಿನ ವಿಶ್ವಾಸ
ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಲೋಕಸಭಾ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಕೋಯಮತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.…
Read More » -

ಬೆಂಗಳೂರು ನೀರಿನ ಸಮಸ್ಯೆಗೆ ಕನ್ನಡದಲ್ಲಿ ನಟ ಚಿರಂಜೀವಿ ಪರಿಹಾರ
ರಾಜ್ಯ ರಾಜಧಾನಿ ಬೆಂಗಳೂರು ನೀರಿನ ಸಮಸ್ಯೆಗೆ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಕನ್ನಡದಲ್ಲಿ ಪರಿಹಾರದ ಟಿಪ್ಸ್ ನೀಡಿದ್ದಾರೆ. ಹೈದರಾಬಾದ್ ವಾಸಿ ಚಿರಂಜೀವಿ ಬೆಂಗಳೂರು ಹೊರವಲಯದಲ್ಲಿ ಫಾರಂ ಹೌಸ್…
Read More » -

ಬರಮುಕ್ತ ನಾಡನ್ನಾಗಿಸು : ವಿಜಯೇಂದ್ರ ಪ್ರಾರ್ಥನೆ
ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿ ತಾಯಿಯ ಆಶೀರ್ವಾದ…
Read More » -

ಶ್ರೀರಾಮುಲು ಟೆಂಪಲ್ ರನ್
ವಿಜಯನಗರ : ಲೋಕಸಭಾ ಚುನಾವಣೆ ಶುರುವಾಯ್ತು ಅಂದ್ರೆ ಸಾಕು ಅಭ್ಯರ್ಥಿಗಳು ಟೆಂಪಲ್ ರನ್ ಶುರು ಮಾಡ್ಕೊಳ್ಳೋದು ಕಾಮನ್ ಆಗಿದೆ. ಸಧ್ಯ ಲೋಕಾಸಭಾ ಚುನಾವಣಾ ಕಣ ರಂಗೇರಿದ್ದು ಬಳ್ಳಾರಿ-ವಿಜಯನಗರದ…
Read More » -

ನೀರಿಗಾಗಿ ಹಾಹಾಕಾರ ಭುಗಿಲೆದ್ದ ಆಕ್ರೋಶ!
ಕಲಬುರಗಿ: ರಾಜ್ಯದಲ್ಲಿ ಸಧ್ಯ ಬರಗಾಲದ ಪರಿಸ್ಥಿತಿ ತಲೆದೂರಿದ್ದು, ಸರ್ಕಾರದ ನಿರ್ದೇಶನದಂತೆ ಸಚಿವ ಪ್ರಿಯಾಂಕ್ ಖರ್ಗೆ, ನಾರಾಯಣಪುರ ಜಲಾಶಯದಿಂದ ಒಂದು ಟಿಎಂಸಿ ನೀರು ಬಿಡುವಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು…
Read More » -

‘ಗೋ ಬ್ಯಾಕ್’ ಶೆಟ್ಟರ್ ಅಭಿಯಾನ
ಬೆಳಗಾವಿ : ರಾಜ್ಯದಲ್ಲಿ ಲೋಕ ಸಮರ ಕಾವೇರುತ್ತಿದೆ. ಬೆಳಗಾವಿ ಲೋಕ ಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಹೆಸರು ಫೈನಲ್ ಆಗುತ್ತಿದ್ದಂತೆ ಸ್ವಪಕ್ಷದವರಿಂದಲೇ ವಿರೋಧತೆ ವ್ಯಕ್ತವಾಗುತ್ತಿದೆ. ಹೈಕಮಾಂಡ್ ಆಯ್ಕೆಯಲ್ಲಿ…
Read More » -

ಕಿರುತೆರೆಗೆ ಕಾಲಿಟ್ಟ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್
ಬೆಂಗಳೂರು : ಕಾಟೇರ’ ದಂತಹಾ ಸೂಪರ್ ಹಿಟ್ ಸಿನಿಮಾ ನೀಡಿರುವ ನಿರ್ದೇಶಕ ತರುಣ್ ಸುಧೀರ್ ದಿಢೀರ್ ಎಂದು ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’…
Read More » -

ಮಂಗನ ಕಾಯಿಲೆಗೆ ವೃದ್ದರೇ ಟಾರ್ಗೆಟ್!
ಚಿಕ್ಕಮಗಳೂರು : ಮಂಗನ ಕಾಯಿಲೆಗೆ ವೃದ್ಧರೇ ಹೆಚ್ಚಾಗಿ ಟಾರ್ಗೆಟ್ ಆಗುತ್ತಿದ್ದು, ಚಿಕ್ಕಮಗಳೂರಲ್ಲಿ ಮತ್ತೊಂದು ಬಲಿಯಾಗಿದೆ. ವೃದ್ಧೆಯೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ…
Read More » -

ಮಂಡ್ಯದಿಂದ ಸ್ಪರ್ಧೆಗೆ ಕುಮಾರಸ್ವಾಮಿ ಫಿಕ್ಸ್!
ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಖುದ್ದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ ಇನ್ನುಳಿದ ಕ್ಷೇತ್ರಗಳಲ್ಲಿ ಯಾರೆಲ್ಲಾ ಸ್ಪರ್ಧೆ ಮಾಡಲಿದ್ದಾರೆ ಎನ್ನುವ…
Read More » -

ಹೆಚ್ಡಿಕೆ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಸ್ವಾಮೀಜಿ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ…
Read More » -

ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ದಾವಣಗೆರೆ : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿದ್ದು, ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೌದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಅಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
Read More » -

ಬೆಳಗಾವಿ ಪುತ್ರ ಮೃಣಾಲ್ಗೆ ಆಶೀರ್ವಾದ ಮಾಡಿ : ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೆಳಗಾವಿ ಪುತ್ರ, ಲೋಕಲ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆ ಆಶೀರ್ವಾದ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ…
Read More » -

ಖಾಲಿ ಡಬ್ಬ ಟೈಟಲ್ ಸಾಂಗ್ ರಿಲೀಸ್..ಯುವ ಪ್ರತಿಭೆಗಳ ಪ್ರಯತ್ನಕ್ಕೆ ವಿ.ನಾಗೇಂದ್ರ ಪ್ರಸಾದ್ ಸಾಥ್..
ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ…
Read More » -

ಯಡಿಯೂರಪ್ಪ ವಿರುದ್ಧ ಕಿಡಿಕಾಡಿದ ಲಕ್ಷ್ಮಣ ಸವದಿ
ಚಿಕ್ಕೋಡಿ : ಅಥಣಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಯಡಿಯೂರಪ್ಪನವರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. ಯಡಿಯೂರಪ್ಪಗೆ ಹೆಣ್ಣು ಮಕ್ಕಳ ಕೈಯಲ್ಲಿ ಮಂಗಳಾರತಿ ಮಾಡಿ ಕಳಿಸುತ್ತೇವೆ’ ಎಂದು ಅಥಣಿಯಲ್ಲಿ…
Read More » -

ಹೋಳಿ ಹಬ್ಬದಲ್ಲಿ ನೆರೆದಿದ್ದ ಜನಸಾಗರಕ್ಕೆ ಶುಭಾಷಯ ತಿಳಿಸಿದ ಪ್ರಹ್ಲಾದ ಜೋಶಿ
ಧಾರವಾಡ : ಪೇಡಾ ನಗರಿಯ ಧಾರವಾಡದ ಗಲ್ಲಿಗಲ್ಲಿಯಲ್ಲೂ ಹೋಳಿ ಸಂಭ್ರಮ ಮನೆ ಮಾಡಿತ್ತು. ಹೋಳಿ ಹಬ್ಬದ ಪ್ರಯುಕ್ತ ನಗರದ ಕೆಸಿಡಿ ಕಾಲೇಜ್ ಎದುರು ಹಲವಾರು ಮನೋರಂಜನಾ ಸ್ಪರ್ಧೆಗಳಾದ…
Read More » -

ಸರ್ಕಾರಿ ಕಚೇರಿಯನ್ನ ಮಾವನ ಮನೆ ಮಾಡ್ಕೊಂಡ ಅಸಿಸ್ಟೆಂಟ್ ಇಂಜಿನಿಯರ್
ಚಿಕ್ಕೋಡಿ : ರಾಜ್ಯ ಸಧ್ಯ ಬರಗಾಲದಿಂದ ತತ್ತರಿಸುತ್ತಿದೆ. ಆದ್ರೆ ಇತ್ತ ಚಿಂತೆ ಇಲ್ಲದ ಕೋಣ ಸಂತೆಲಿ ನಿದ್ದೆ ಮಾಡಿತಂತೆ ಎಂಬಂತೆ ಅಸಿಸ್ಟೆಂಟ್ ಇಂಜೀನಿಯರ್ ಸಂಜಯಕುಮಾರ್ ಅಮ್ಮಿನಭಾವಿ ಎಂಬ…
Read More » -

ಕುಡಿಯುವ ನೀರಿಗಾಗಿ ಮಹಿಳಾಮಣಿಯರಿಂದ ಪ್ರತಿಭಟನೆ
ಗದಗ ; ಗದಗ ನಗರದ ಹಳೆಯ ಡಿಸಿ ಸರ್ಕಲ್ ಬಳಿ, ರಸ್ತೆ ತಡೆದು ನೀರಿಗಾಗಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ನಗರದ ಸಿದ್ಧಾರ್ಥ್ ಬಡಾವಣೆಯ ನೂರಾರು ಮಹಿಳೆಯರು ಪ್ರತಿಭಟನೆ…
Read More » -

ಬಿಜೆಪಿ ಅಭ್ಯರ್ಥಿ ಬಾಲರಾಜ್ಗೆ ಅಭಿಮಾನಿಗಳ ಮಹಾಪೂರ
ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಇತಿಹಾಸ ಪ್ರಸಿದ್ಧ ಗುಂಜಾ ನರಸಿಂಹಸ್ವಾಮಿ ರಥೋತ್ಸವ ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ನೆರವೇರಿತು. ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ…
Read More » -

ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧಿಸುವುದು ನಿಶ್ಚಿತ : ಕೆಎಸ್ ಈಶ್ವರಪ್ಪ
ಶಿವಮೊಗ್ಗ : ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ…
Read More » -

ದಾಖಲೆ ಇಲ್ಲದ ಹಣ ವಶಕ್ಕೆ ಪಡೆದ ಹಾಸನ ಪೋಲಿಸರು
ಹಾಸನ : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮೈಲನಹಳ್ಳಿ ಚೆಕ್ ಪೋಸ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ನಾಲ್ಕು ವಾಹನಗಳಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 3,08,000…
Read More » -

ಬಿಜೆಪಿ ನಾಯಕರ ವಿರುದ್ಧ ಶಿವರಾಜ ತಂಗಡಗಿ ವಾಗ್ದಾಳಿ
ಬೆಂಗಳೂರು : ನರೇಗಾದಡಿ ಉದ್ಯೋಗ ವಿಸ್ತರಿಸಿಲ್ಲ, ಮಳೆ ಬಂದು ಉತ್ತರಕರ್ನಾಟಕ ನೀರಿನಲ್ಲಿ ಮುಳುಗಿತ್ತು, ಆಗ ಜನರ ಸಂಕಷ್ಟ ಆಲಿಸೋಕೆ ಮೋದಿಯವರು ಬರಲಿಲ್ಲ. ಈಗ ಬಂದು ಬಿಟ್ರೆ ಜನ…
Read More » -

ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಸಭೆಗೆ ಚಲುವರಾಯಸ್ವಾಮಿ, ರವಿ ಗಾಣಿಗ ಸಾಥ್
ಮದ್ದೂರಿನ ಸೋಮನಹಳ್ಳಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಹಾಗೂ ಮಂಡ್ಯ…
Read More » -

ಸೂಕ್ತ ದಾಖಲೆ ಇಲ್ಲದ 4,97,600 ರೂ ವಶ !
ಧಾರವಾಡ : ಸೂಕ್ತ ದಾಖಲೆ ಇಲ್ಲದ 4,97,600 ರೂ ವಶಕ್ಕೆ ಪಡೆದಿರುವಂತಹ ಘಟನೆ ಧಾರವಾಡ ತೇಗೂರ ಚೆಕ್ ಪೋಸ್ಟ ಬಳಿ ನಡೆದಿದೆ. ನಿಪ್ಪಾಣಿಯಿಂದ ಬದ್ರಾವತಿಗೆ ಹೋಗುತ್ತಿರುವ ಕೆಎಸ್ಆರ್ಟಿಸಿ…
Read More » -

ಐದು ಲಕ್ಷ ದಾಖಲೆ ರಹಿತ ಹಣ ಪೋಲಿಸರ ವಶಕ್ಕೆ
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಚಿಕ್ಕಬಳ್ಳಾಪುರದ ಸುಲ್ತಾನ್ ಪೇಟೆ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಪೋಲಿಸರು ಭರ್ಜರಿ ಭೇಟೆಯಾಡಿದ್ದಾರೆ. ದೊಡ್ಡಬಳ್ಳಾಪುರದಿಂದ ಚಿಕ್ಕಬಳ್ಳಾಪುರ ಕಡೆ ಬರುತ್ತಿದ್ದ ಕಾರಿನಲ್ಲಿ…
Read More » -

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.…
Read More » -

ಸಚಿವ ಶಿವರಾಜ್ ತಂಗಡಗಿ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ..!
ಕೊಪ್ಪಳ: ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವ ತಂಗಡಗಿಯ ಪ್ರಚೋದನಾಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ…
Read More » -

ದಾಖಲೆ ಇಲ್ಲದ 300 ಸೀರೆಗಳನ್ನು ವಶಕ್ಕೆ ಪಡೆದ ಪೋಲಿಸರು
ಧಾರವಾಡ : ಸರಿಯಾದ ದಾಖಲೆ ಇಲ್ಲದ 300 ಸೀರೆಗಳನ್ನು ಪೋಲಿಸರು ವಶಕ್ಕೆ ಪಡೆದಿರುವಂತಹ ಘಟನೆ ಧಾರವಾಡ ಜಿಲ್ಲೆಯ ತೇಗೂರು ಚೆಕ್ ಪೋಸ್ಟ್ ಬಳಿ ನಡೆದಿದೆ. ಲೋಕಸಭಾ ಚುನಾವಣೆಯ…
Read More » -

ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು
ಕೊಪ್ಪಳ : ಮೋದಿ ಮೋದಿ ಎನ್ನುವವರಿಗೆ ಕಪಾಳಕ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಅವರ ಪ್ರಚೋದನಕಾರಿ ಹೇಳಿಕೆ ಹಿನ್ನಲೆಯಲ್ಲಿ ತಂಗಡಗಿ ವಿರುದ್ಧ ಗಂಗಾವತಿ ತಾಲೂಕಿನ ಪರಿಶಿಷ್ಟ…
Read More » -

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಕಲಬುರಗಿಯ ಜಿಲ್ಲಾಧಿಕಾರಿ
ಕಲಬುರಗಿ : ಹೋಳಿ ಅಂದ್ರೆ ಬಣ್ಣಗಳ ಹಬ್ಬ. ಕಲಬುರಗಿಯ ಜಿಲ್ಲಾಧಿಕಾರಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ್ದಾರೆ. ರಾಜ್ಯದ ಎಲ್ಲಾ ಕಡೆಯು ಕೂಡ ಕಾಮನ ಬಿಲ್ಲಿನ ರಂಗಿನಂತೆ ಹೋಳಿ ಹಬ್ಬ…
Read More » -

ತಂಗಡಗಿ ಹೇಳಿಕೆಗೆ ಖಡಕ್ ಕೌಂಟರ್ ಕೊಟ್ಟ ಬಸವರಾಜ್ ಬೊಮ್ಮಾಯಿ
ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ…
Read More » -

ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ – ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬರ ಪರಿಹಾರ ಅನುದಾನದ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.…
Read More » -

ರೆಸಾರ್ಟ್ನಲ್ಲಿ ಸಿಎಂ ಸಿದ್ದು ಮಾಸ್ಟರ್ ಪ್ಲಾನ್ ; BSY ಆಪ್ತರೇ ಟಾರ್ಗೆಟ್
ಮೈಸೂರು: ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನುಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸದಲ್ಲಿದ್ದಾರೆ.…
Read More » -

ತಂಗಡಗಿ ಕಿಡಿಗೇಡಿ ಹೇಳಿಕೆಗೆ ವ್ಯಾಪಕ ಆಕ್ರೋಶ ; ತಂಗಡಗಿ ಕಪಾಳಕ್ಕೆ ಚಟೀರ್ ಪಟೀರ್!
ಕೊಪ್ಪಳ : ‘ಮೋದಿ ಮೋದಿ ಎಂದ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ’ ಎಂದ ಸಚಿವ ತಂಗಡಗಿಯ ವಿವಾದಾತ್ಮಕ ಹೇಳಿಕೆ ಹಿನ್ನೆಲೆ, ಮಾಜಿ ಶಾಸಕ ಬಸವರಾಜ್ ದಡೆಸೂಗುರು ಸಚಿವ ತಂಗಡಗಿ…
Read More » -

ಹಂಪಿಯಲ್ಲಿ ಹುಚ್ಚೆದ್ದು ಕುಣಿದ ವಿದೇಶಿ ಯುವತಿಯರು
ವಿಜಯನಗರ : ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಹೊಂದಿರುವ ಹಂಪಿಯ ಶ್ರೀ ವಿರೂಪಾಕ್ಷ ದೇವಾಲಯದ ಎದುರು ಕಾಮದಹನ ಮಾಡಿ ಹೋಳಿ ಸಂಭ್ರಮಾಚರಣೆ ಮಾಡಲಾಯಿತು. ಬಣ್ಣದ ಹಬ್ಬದಲ್ಲಿ ಚಿಕ್ಕ…
Read More » -

ಪೊಲೀಸರ ಭರ್ಜರಿ ಕಾರ್ಯಾಚರಣೆ : ಬೈಕ್ ಕಳ್ಳರ ಬಂಧನ
ಕಲಬುರಗಿ : ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಕಲಬುರಗಿಯಲ್ಲಿ ಬೈಕ್ ಕಳ್ಳರ ಬಂಧನವಾಗಿದೆ. ರೋಜಾ ಪೊಲೀಸ್ ಠಾಣೆಯ ಸರ್ಕಲ್ ಅನೀಸ್ ಮುಜಾವರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಕಳ್ಳರಿಂದ…
Read More »





















































































































































