ಸುದ್ದಿ
-

ವಿಧಾನಸೌಧದ ಮುಂದೆಯೇ ವೈದ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲೇ ವೈದ್ಯರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಡಾ. ನಾಗೇಂದ್ರ ಶಿರೂರು ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ವೈದ್ಯರು ಎಂದು ತಿಳಿದು ಬಂದಿದೆ..…
Read More » -

77ನೇ ಗಣರಾಜ್ಯೋತ್ಸಕ್ಕೆ ಮಾಣಿಕ್ ಷಾ ಮೈದಾನ ಸಜ್ಜು; ಸಾರ್ವಜನಿಕರಿಗೆ 2,000 ಇ-ಪಾಸ್ ವ್ಯವಸ್ಥೆ
ಬೆಂಗಳೂರು: 77ನೇ ಗಣರಾಜ್ಯೋತ್ಸವ ದಿನಾಚರಣೆಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಮಧುವಣಗಿತ್ತಿಯಂತೆ ಸಜ್ಜಾಗಿದೆ. ಈ ಬಾರಿ ಸಾರ್ವಜನಿಕರು ಸಮಾರಂಭವನ್ನು ಕಣ್ತುಂಬಿಕೊಳ್ಳಲು ವಿಶೇಷವಾಗಿ 2,000 ಇ-ಪಾಸ್ಗಳ ವ್ಯವಸ್ಥೆ…
Read More » -

ಭಾರತಕ್ಕೆ ಬಿಗ್ ರಿಲೀಫ್: 25% ಹೆಚ್ಚುವರಿ ಸುಂಕ ಕಡಿತಕ್ಕೆ ಟ್ರಂಪ್ ಸಿದ್ಧತೆ
ವಾಷಿಂಗ್ಟನ್: ಭಾರತದ ರಫ್ತು ವಸ್ತುಗಳ ಮೇಲೆ ವಿಧಿಸಲಾಗಿದ್ದ 25% ಹೆಚ್ಚುವರಿ ಸುಂಕವನ್ನು ಹಿಂಪಡೆಯಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಸಿದ್ಧತೆ ನಡೆಸುತ್ತಿರುವುದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.…
Read More » -

ಮುಂಬೈ ಗುಂಡಿನ ದಾಳಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಗುಂಡು ಹಾರಿಸಿದ್ದಾಗಿ ಒಪ್ಪಿಕೊಂಡ ಕೆಆರ್ಕೆ
ಮುಂಬೈ: ಬಾಲಿವುಡ್ನ ಸಿನಿಮಾ ವಿಮರ್ಶಕ ಮತ್ತು ನಟ ಕಮಲ್ ರಶೀದ್ ಖಾನ್ ಅಲಿಯಾಸ್ ಕೆಆರ್ಕೆ ಅವರನ್ನು ಮುಂಬೈನ ಓಶಿವಾರಾ ಪೊಲೀಸರು ಬಂಧಿಸಿದ್ದಾರೆ. ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ಹಾಸನದಲ್ಲಿ ಜೆಡಿಎಸ್ ಬೆಳ್ಳಿ ಹಬ್ಬ; ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ಹಾಸನ: ಜೆಡಿಎಸ್ ಪಕ್ಷದ ಇಪ್ಪತ್ತೈದು ವರ್ಷಗಳ ಸುದೀರ್ಘ ಪಯಣದ ಸ್ಮರಣಾರ್ಥವಾಗಿ ಇಂದು ಹಾಸನದ ಬೂವನಹಳ್ಳಿಯಲ್ಲಿ ‘ಬೆಳ್ಳಿ ಹಬ್ಬ’ ಹಾಗೂ ಬೃಹತ್ ‘ಜನತಾ ಸಮಾವೇಶ’ ಹಮ್ಮಿಕೊಳ್ಳಲಾಗಿದೆ. ಈ ಮೂಲಕ…
Read More » -

ಸಿಎಂ ಕಾರ್ಯಕ್ರಮದ ವೇಳೆ ಅವಘಡ: ಬೃಹತ್ ಕಟೌಟ್ ಬಿದ್ದು ಮೂವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ಸಿಎಂ ಕಾರ್ಯಕ್ರಮದಲ್ಲಿ ಆಕಸ್ಮಿಕ ದುರಂತವೊಂದು ಸಂಭವಿಸಿದೆ. ಮನೆ ಹಸ್ತಾಂತರ ಕಾರ್ಯಕ್ರಮದ ಸಿದ್ಧತೆ ವೇಳೆ ರಾಜಕೀಯ ನಾಯಕರ ಬೃಹತ್ ಕಟೌಟ್ಗಳು ಕುಸಿದು ಬಿದ್ದಿದ್ದು, ಸ್ಥಳದಲ್ಲಿದ್ದ…
Read More » -

ಸ್ನೇಹಿತನ ಪರ ಬ್ಯಾಟಿಂಗ್ ಇಳಿದ ಆಟೋ ಚಾಲಕನ ಭೀಕರ ಹತ್ಯೆ
ರಾಯಚೂರು: ಚಿಕ್ಕ ವಿಚಾರಕ್ಕೆ ಶುರುವಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರಿನ ಜಹೀರಾಬಾದ್ನ ಮಾವಿನ ಕೆರೆ ಬಳಿ ನಡೆದಿದೆ. ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಲು ಹೋದ ಯುವಕನನ್ನೇ…
Read More » -

ಭಕ್ತನನ್ನು ಬಲಿಪಡೆದ ಚಿರತೆ ಕೊನೆಗೂ ಸೆರೆ
ಮೈಸೂರು: ಮಲೆ ಮಹದೇಶ್ವರ ಬೆಟ್ಟದ ಪಾದಚಾರಿ ಮಾರ್ಗದಲ್ಲಿ ಭಕ್ತನ ಮೇಲೆ ದಾಳಿ ನಡೆಸಿ, ಬಲಿ ಪಡೆದಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಕಳೆದ ಕೆಲವು…
Read More » -

ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಭರ್ಜರಿ ಗಿಫ್ಟ್!
ಗದಗ: ಮನೆ ಪಾಯ ಅಗೆಯುವಾಗ ಸಿಕ್ಕ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದ ರಿತ್ತಿ ಕುಟುಂಬಕ್ಕೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ನಿಂದ ಬಂಪರ್ ಉಡುಗೊರೆ ದೊರೆತಿದೆ. ಈ ಕುಟುಂಬದ…
Read More » -

ಬಿಗ್ ಬಾಸ್ ವಿಜೇತ ಗಿಲ್ಲಿ ನಟಗೆ ಸಿಎಂ ಸನ್ಮಾನ
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟರಾಜ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರ ಹಾಕಿ ಅಭಿನಂದಿಸಿದ್ದಾರೆ. ಗಂಧದ ಹಾರ ಹಾಕಿ ಸಿಎಂ ಸನ್ಮಾನ ಮಾಡಿದ್ದಾರೆ.…
Read More » -

ಧಾರವಾಡದಲ್ಲಿ ಯುವತಿಯ ಶವ ಪತ್ತೆ ಪ್ರಕರಣ: ಕೊಲೆಗಾರ ಭಾವಿ ಪತಿಯ ಹೆಡೆಮುರಿ ಕಟ್ಟಿದ ಪೊಲೀಸರು
ಧಾರವಾಡದಲ್ಲಿ ಜನವರಿ 21 ರಂದು 20 ವರ್ಷದ ಝಾಕೀಯಾ ಮುಲ್ಲಾ ಎಂಬ ಯುವತಿ ಶವವಾಗಿ ಪತ್ತೆಯಾಗಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ಯಾರಾ ಮೆಡಿಕಲ್ ಮುಗಿಸಿ ಉದ್ಯೋಗದ…
Read More » -

ಬುದ್ಧಿಮಾತು ಹೇಳಿದ್ದಕ್ಕೆ ಅಳಿಯನಿಂದಲೇ ಮಾವನ ಕೊಲೆ
ಹುಬ್ಬಳ್ಳಿ: ತವರು ಮನೆಯಲ್ಲಿದ್ದ ಹೆಂಡತಿ ಕರೆದುಕೊಂಡು ಹೊಗಲು ಬಂದಿದ್ದ ಪತಿರಾಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಗೌಶಿಯಾ ಟೌನ್ನಲ್ಲಿ ನಡೆದಿದೆ.. ಅಹ್ಮದ್…
Read More » -

ಯೋಧರಿಂದ ರೈತರವರೆಗೆ ಎಲ್ಲರ ಪ್ರೀತಿ ಕಂಡು ಗಿಲ್ಲಿ ನಟ ಭಾವುಕ: ವಿಶೇಷ ಧನ್ಯವಾದ
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ, ತಮ್ಮ ಈ ಗೆಲುವಿಗೆ ಕಾರಣರಾದ ಅಭಿಮಾನಿಗಳಿಗೆ ಅತ್ಯಂತ ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ…
Read More » -

ವಿಧಾನಸಭೆಯಲ್ಲಿ ಹೈಡ್ರಾಮಾ: ಎರಡೇ ಸಾಲಿಗೆ ಮಾತು ಮುಗಿಸಿ ನಿರ್ಗಮನ
ಬೆಂಗಳೂರು: ನರೇಗಾ ಯೋಜನೆ ಹೆಸರು ಬದಲಾವಣೆ ವಿಚಾರವಾಗಿ ರಾಜ್ಯ ಸರ್ಕಾರ ಕರೆದಿರುವ ವಿಶೇಷ ಅಧಿವೇಶನವು ಇಂದು ರಾಜಭವನ ಮತ್ತು ಸರ್ಕಾರದ ನಡುವಿನ ನೇರ ಸಂಘರ್ಷಕ್ಕೆ ಸಾಕ್ಷಿಯಾಯಿತು. ಅಧಿವೇಶನ…
Read More » -

ಪ್ರತಿಷ್ಠಿತ ಮಠದ ಶ್ರೀಗಳಿಗೆ ಬ್ಲ್ಯಾಕ್ಮೇಲ್ : 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಮಹಿಳೆ ಸಿಸಿಬಿ ವಶಕ್ಕೆ
ಬೆಂಗಳೂರು: ರಾಜ್ಯದ ಪ್ರಭಾವಿ ಮಠದ ಸ್ವಾಮೀಜಿಯೊಬ್ಬರನ್ನು ಗುರಿಯಾಗಿಸಿಕೊಂಡು ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಮೂಲದ…
Read More » -

ಬಿ. ನಾಗೇಂದ್ರಗೆ ಮತ್ತೆ ಸಂಕಷ್ಟ; ಜಾಮೀನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಗೇಂದ್ರಗೆ ನೀಡಿದ್ದ ನಿರೀಕ್ಷಣಾ…
Read More » -

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೊಂದು ಎಫ್ಐಆರ್: ವಿವೇಕಾನಂದ ಜಯಂತಿಯಲ್ಲಿ ‘ದ್ವೇಷ ಭಾಷಣ’ ಆರೋಪ
ಮಂಗಳೂರು: ಪ್ರಚೋದನಾಕಾರಿ ಭಾಷಣಗಳ ಮೂಲಕ ಸದಾ ವಿವಾದದ ಕೇಂದ್ರಬಿಂದುವಾಗಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಇದೀಗ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ನಡೆದ…
Read More » -

ಚಿರತೆ ದಾಳಿಯಿಂದ ಮಾದಪ್ಪನ ಪಾದಯಾತ್ರೆ ತೆರಳಿದ್ದ ಭಕ್ತ ಸಾವು: 4 ದಿನ ಪಾದಯಾತ್ರೆಗೆ ಬ್ರೇಕ್
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘೋರ ಘಟನೆ ಹನೂರು ತಾಲೂಕಿನ ತಾಳಬೆಟ್ಟದ ಬಳಿ ನಡೆದಿದೆ. ಈ ಘಟನೆಯಿಂದಾಗಿ ಮಲೆ…
Read More » -

ಡಿಎಂಕೆಗೆ 100 ವರ್ಷಗಳ ಇತಿಹಾಸ ನೆನಪಿಸಿದ ಮದ್ರಾಸ್ ಹೈಕೋರ್ಟ್!
ಚೆನ್ನೈ : ಸನಾತನ ಧರ್ಮದ ಕುರಿತು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ನೀಡಿದ್ದ ವಿವಾದಾತ್ಮಕ ಹೇಳಿಕೆಗಳು “ದ್ವೇಷ ಭಾಷಣಕ್ಕೆ ಸಮಾನ” ಎಂದು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠವು…
Read More » -

ವಾಯುಪಡೆ ತರಬೇತಿ ವಿಮಾನ ಪತನ; ಇಬ್ಬರು ಪೈಲಟ್ಗಳು ಪಾರು
ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಭಾರತೀಯ ವಾಯುಪಡೆಗೆ (IAF) ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದ ಕೆರೆಗೆ ಬಿದ್ದು ಪತನಗೊಂಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ…
Read More » -

ಸಿದ್ದರಾಮಯ್ಯ ಸುಳ್ಳು ಹೇಳುವುದನ್ನು ನಿಲ್ಲಿಸಲಿ – ಸಿ.ಟಿ. ರವಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಚರಮಸೀಮೆ ತಲುಪಿದ್ದು, ಜನರ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ…
Read More » -

ಲ್ಯಾಬ್ಗೆ ಹೋದ ಯುವತಿ ಶವವಾಗಿ ಪತ್ತೆ
ಧಾರವಾಡ ಹೊರವಲಯದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.. ತ್ಯೆಯಾದ ಯುವತಿಯನ್ನು ಧಾರವಾಡ ನಗರದ ಗಾಂಧಿಚೌಕ್ ನಿವಾಸಿ ಝಕೀಯಾ (20) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ…
Read More » -

ಬಾಹ್ಯಾಕಾಶ ಲೋಕದ ‘ಮಹಾಯಾನ’ಕ್ಕೆ ತೆರೆ: ಸುನೀತಾ ವಿಲಿಯಮ್ಸ್ ನಿವೃತ್ತಿ
ನವದೆಹಲಿ: ವಿಶ್ವ ಪ್ರಸಿದ್ಧ ಗಗನಯಾತ್ರಿಗಳಲ್ಲಿ ಒಬ್ಬರಾದ, ಭಾರತೀಯ ಮೂಲದ ಹೆಮ್ಮೆ ಸುನೀತಾ ವಿಲಿಯಮ್ಸ್ ಅವರು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ‘ನಾಸಾ’ದಿಂದ ನಿವೃತ್ತರಾಗಿದ್ದಾರೆ. 27 ವರ್ಷಗಳ ಕಾಲ ಬಾಹ್ಯಾಕಾಶ…
Read More » -

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ವಿಕೃತ ಕಾಮಿ’ ಪೊಲೀಸ್ ವಶಕ್ಕೆ
ಬೆಂಗಳೂರು: ರಾಜಧಾನಿಯ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ವಿಕೃತ ಮನಸ್ಥಿತಿಯ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅಮಲ್ (23)…
Read More » -

ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ವಕೀಲ ನರೇಶ್ ಕುಮಾರ್ ದೂರು
ಡಿಜಿಪಿ ಸಮವಸ್ತ್ರದಲ್ಲಿರುವಾಗಲೇ, ಸರಕಾರಿ ಕಚೇರಿಯನ್ನೇ ದುರ್ಬಳಕೆ ಮಾಡಿ ಮಹಿಳೆ ಜೊತೆ ಸರಸವಾಡ್ತಿರುವ ವಿಡಿಯೋ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ವೈರಲ್ ಆದ ಹಿನ್ನೆಲೆ ಅಮಾನತುಗೊಳಿಸಲಾಗಿದೆ. ಬೆಂಗಳೂರು: ಡಿಜಿಪಿ…
Read More » -

ಬಿಜೆಪಿ ನೂತನ ಸಾರಥಿ ನಿತಿನ್ ನಬಿನ್ಗೆ ‘Z’ ಶ್ರೇಣಿಯ ಭದ್ರತೆ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಿತಿನ್ ನಬಿನ್ ಅವರಿಗೆ ಕೇಂದ್ರ ಸರ್ಕಾರವು ಅತ್ಯುನ್ನತ ದರ್ಜೆಯ ‘Z’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ. ಕೇಂದ್ರ ಮೀಸಲು…
Read More » -

ಅಧಿಕಾರ ಯಾರಿಗೂ ಸುಲಭವಾಗಿ ಬರಲ್ಲ, ಡಿಕೆಶಿ ಪಕ್ಷದ ಶಿಸ್ತಿನ ಸಿಪಾಯಿ: ಡಿ.ಕೆ. ಸುರೇಶ್
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದಾರೆ. ಪಕ್ಷ ಹಾಗೂ ಶಾಸಕರ ಹಿತದೃಷ್ಟಿಯಿಂದ ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸುತ್ತಿದ್ದಾರೆ ಎಂದು ಮಾಜಿ ಸಂಸದ…
Read More » -

ಪವಿತ್ರ ಗೌಡಗೆ ಹೈಕೋರ್ಟ್ ಬಿಗ್ ಶಾಕ್: ರದ್ದಾಯ್ತು ಮನೆಯೂಟದ ಭಾಗ್ಯ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರ ಗೌಡ ಮತ್ತು ಇಬ್ಬರು ಆರೋಪಿಗಳಿಗೆ ಸಿಕ್ಕಿದ್ದ ‘ಮನೆಯೂಟ’ದ ಸವಲತ್ತಿಗೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ. ಕೆಳಹಂತದ ನ್ಯಾಯಾಲಯ…
Read More » -

ಪಿಯು ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ಕಟ್: ಶಿಕ್ಷಣ ಇಲಾಖೆಯ ಹೊಸ ನಿಯಮ
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ದೊಡ್ಡ ಶಾಕ್ ನೀಡಿದೆ. ಪ್ರತಿ ವರ್ಷ ಪರೀಕ್ಷೆಗೆ ಮುನ್ನ ನೀಡಲಾಗುತ್ತಿದ್ದ ಒಂದು ತಿಂಗಳ…
Read More » -

ರಾಯರನ್ನು ಅಪಮಾನಿಸಿದವರು ಉದ್ಧಾರವಾದ ಇತಿಹಾಸವಿಲ್ಲ: ಜಗ್ಗೇಶ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಭಾವಚಿತ್ರವನ್ನು ಸ್ವೀಕರಿಸದೆ ತಳ್ಳಿದ ಘಟನೆ ಈಗ ರಾಜ್ಯ ರಾಜಕಾರಣ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ…
Read More » -

ನಾಳೆ ಶಿವಕುಮಾರ ಶ್ರೀಗಳ 7ನೇ ಪುಣ್ಯ ಸಂಸ್ಮರಣೋತ್ಸವ: ಉಪರಾಷ್ಟ್ರಪತಿ ಭಾಗಿ
ತುಮಕೂರು: ಅಕ್ಷರ ದಾಸೋಹ ಮತ್ತು ಅನ್ನ ದಾಸೋಹದ ಮೂಲಕ ಲಕ್ಷಾಂತರ ಬಡ ಮಕ್ಕಳ ಬಾಳಿಗೆ ಬೆಳಕಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ 7ನೇ…
Read More » -

ಉಡುಪಿ ಶ್ರೀಕೃಷ್ಣ ಮಠದಲ್ಲಿ ಇನ್ಮುಂದೆ ವಸ್ತ್ರಸಂಹಿತೆ ಕಡ್ಡಾಯ: ಮಾಡರ್ನ್ ಡ್ರಸ್ಗೆ ಬ್ರೇಕ್
ಉಡುಪಿ: ಪ್ರಸಿದ್ದ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರುವ ಭಕ್ತಾದಿಗಳಿಗೆ ಮಠದ ಆಡಳಿತ ಮಂಡಳಿ ಹೊಸ ವಸ್ತ್ರಸಂಹಿತೆಯನ್ನು ಜಾರಿಗೊಳಿಸಿದೆ. ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಿ…
Read More » -

ಸುತ್ತೂರು ಜಾತ್ರೆಯಲ್ಲಿ ಮಲಗಿದ್ದ ಭಕ್ತರ ಮೇಲೆ ಹರಿದ ಕಾರು, ಓರ್ವ ಭಕ್ತ ಸಾವು
ಮೈಸೂರು: ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಗದ್ದಿಗೆ ಬಳಿ ಮಲಗಿದ್ದ ಭಕ್ತರ ಮೇಲೆ ಅಪರಿಚಿತ ಕಾರು ಹರಿದು ಓರ್ವ ಭಕ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…
Read More » -

ಶಾಸಕಿ ಮನೆಗೇ ಬಂದು ಅಕ್ರಮ ಮರಳು ದಂಧೆಕೋರರಿಂದ ಬೆದರಿಕೆ
ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ ಮಿತಿಮೀರಿದ್ದು, ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ್ ಅವರ ಮನೆಗೇ ನುಗ್ಗಿ ಮರಳು ದಂಧೆಕೋರರು ಬೆದರಿಕೆ ಹಾಕಿದ್ದಾರೆ…
Read More » -

ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಕಂಟೇನರ್ಗೆ ಡಿಕ್ಕಿ, ಯುವಕ ಸಾವು
ಚಿಕ್ಕಬಳ್ಳಾಪುರ: ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ…
Read More » -

ರಾಸಲೀಲೆ ವಿಡಿಯೋ ವೈರಲ್: ರಾಮಚಂದ್ರರಾವ್ ಅಮಾನತುಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು…
Read More » -

ನಾನು ತಪ್ಪು ಮಾಡಿಲ್ಲ, ಇದು ನನ್ನ ತೇಜೋವಧೆಯ ಕುತಂತ್ರ: ಆಡಿಯೋ ಬಾಂಬ್ಗೆ ತಿಮ್ಮಾಪುರ ಸ್ಪಷ್ಟನೆ
ಬಾಗಲಕೋಟೆ: ಅಬಕಾರಿ ಇಲಾಖೆಯಲ್ಲಿ ಸಿಎಲ್-7 ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪದ ಆಡಿಯೋ ವೈರಲ್ ಆಗಿರುವ ಬೆನ್ನಲ್ಲೇ, ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ…
Read More » -

ಖಾಸಗಿ ಹೋಟೆಲ್ನಲ್ಲಿ RFO ಅಧಿಕಾರಿ ನಿಗೂಢ ಸಾವು: ಸ್ನೇಹಿತ ನಾಪತ್ತೆ
ಮೈಸೂರು: ಖಾಸಗಿ ಹೋಟೆಲ್ವೊಂದರಲ್ಲಿ ಆರ್ಎಫ್ಒ ಅಧಿಕಾರಿ ಶವವಾಗಿ ಪತ್ತೆ ಆಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.. ಮೃತನನ್ನು ಟಿ ನರಸೀಪುರ ಆರ್ಎಫ್ಒ ಕಾಂತರಾಜ್ ಚೌಹಾಣ್ ಎಂದು ತಿಳಿದುಬಂದಿದೆ. ಸದ್ಯ…
Read More » -

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ : ಇಲಾಖೆಯ ಮಾನ ಹರಾಜು!
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆಯಲ್ಲಿರುವ ಹಿರಿಯ ಐಪಿಎಸ್ ಅಧಿಕಾರಿ, ಡಿಜಿಪಿ ರಾಮಚಂದ್ರ ರಾವ್ ಅವರ ಖಾಸಗಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಡೀ…
Read More » -

ರಾಯರ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ: ವಿಪಕ್ಷಗಳ ಆಕ್ರೋಶ, ರಾಜ್ಯ ರಾಜಕಾರಣದಲ್ಲಿ ಹೊಸ ಕಿಡಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅಭಿಮಾನಿಯೊಬ್ಬರು ನೀಡಿದ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಸ್ವೀಕರಿಸದೆ ವಾಪಸ್ ನೀಡಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯನ್ನು ‘ಹಿಂದೂ…
Read More » -

ಹಳೆಯ ಪೀಳಿಗೆ ದೂರ ಸರಿಯಲಿ, ಯುವಕರಿಗೆ ನಾಯಕತ್ವ ಬಿಟ್ಟುಕೊಡಿ- ನಿತಿನ್ ಗಡ್ಕರಿ
ನಾಗ್ಪುರ: ನೇರ ನುಡಿಗೆ ಹೆಸರಾಗಿರುವ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಹಳೆಯ ಪೀಳಿಗೆಯವರು ನಾಯಕತ್ವದ ಜವಾಬ್ದಾರಿಯನ್ನು…
Read More » -

ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ ಭಾಗ್ಯ’? ಶಿಕ್ಷಣ ಇಲಾಖೆಯ ಹೊಸ ಪ್ಲಾನ್ ಏನು?
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಶೈಕ್ಷಣಿಕ ಸೌಲಭ್ಯಗಳಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ.. ಶಿಕ್ಷಣ ಇಲಾಖೆಯು ಈ ಬಾರಿ ವಿದ್ಯಾರ್ಥಿಗಳಿಗೆ ಶೂ…
Read More » -

ಹುಲಿ ದಾಳಿಗೆ ಹಸು ಬಲಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ರೈತ
ಮಡಿಕೇರಿ: ಕೊಡಗು ಜಿಲ್ಲೆಯ ನಲ್ಲೂರು ಗ್ರಾಮದಲ್ಲಿ ಹುಲಿಯ ಅಟ್ಟಹಾಸ ಮೆರೆದಿದೆ. ಜಾನುವಾರುಗಳನ್ನು ಮೇಯಿಸಲು ಕರೆದೊಯ್ಯುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ್ದು, ಹಸು ಮೃತಪಟ್ಟಿದೆ. ಅದೃಷ್ಟವಶಾತ್ ರೈತ…
Read More » -

ಜಮ್ಮು-ಕಾಶ್ಮೀರದ ಕಿಶ್ತ್ವಾರ್ನಲ್ಲಿ ಭೀಕರ ಎನ್ಕೌಂಟರ್: 8 ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಚಕಮಕಿ ಮುಂದುವರೆದಿದೆ. ಪಾಕಿಸ್ತಾನ ಬೆಂಬಲಿತ ಜೈಶ್-ಇ-ಮೊಹಮ್ಮದ್ ಸಂಘಟನೆಯ ಉಗ್ರರನ್ನು ಸದೆಬಡಿಯಲು…
Read More » -

ಸ್ಪೇನ್ನಲ್ಲಿ ಭೀಕರ ರೈಲು ದುರಂತ: 21 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
ಸ್ಪೇನ್: ಸ್ಪೇನ್ನ ದಕ್ಷಿಣ ಪ್ರಾಂತ್ಯವಾದ ಆಂಡಲೂಸಿಯಾದಲ್ಲಿ ಭಾನುವಾರ ಸಂಜೆ ನಡೆದ ಭೀಕರ ರೈಲು ಅಪಘಾತದಲ್ಲಿ 21 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಎರಡು…
Read More » -

ದೊಡ್ಮನೆಯ ‘ಮಾತಿನ ಮಲ್ಲಿ’ ರಕ್ಷಿತಾ ಶೆಟ್ಟಿ ರನ್ನರ್ ಅಪ್: ಟ್ರೋಫಿ ಮಿಸ್ ಆದ್ರೂ ಜನರ ಮನಗೆದ್ದ ಪೋರಿ
ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 12ಕ್ಕೆ ಅದ್ಧೂರಿ ತೆರೆ ಬಿದ್ದಿದೆ. 112 ದಿನಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಈ ಮಹಾ ಸಮರದಲ್ಲಿ ಮಂಗಳೂರು…
Read More » -

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ದುರಂತ: ಕಾಲೇಜು ಬಸ್ ಅಟ್ಟಹಾಸಕ್ಕೆ ತಾಯಿ-ಮಗ ಬಲಿ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೇಗವಾಗಿ ಬಂದ ಖಾಸಗಿ ಕಾಲೇಜು ಬಸ್ ಡಿಕ್ಕಿ ಹೊಡೆದ ಶಾಲೆಗೆ ತೆರಳುತ್ತಿದ್ದ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ…
Read More » -

ಗ್ರಾಮೀಣ ಪ್ರತಿಭೆಗೆ ಒಲಿದ ಬಿಗ್ ವಿಜಯ: ವಿನ್ನರ್ ಗಿಲ್ಲಿಗೆ ಹೆಚ್ಡಿಕೆ ಅಭಿನಂದನೆ
ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 12ರ ಕಿರೀಟ ಮುಡಿಗೇರಿಸಿಕೊಂಡ ಮಂಡ್ಯದ ಮಣ್ಣಿನ ಮಗ ಗಿಲ್ಲಿ ನಟರಾಜ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
Read More » -

ಕರೂರು ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗಲು ವಿಜಯ್ಗೆ ಸಮನ್ಸ್
ಚೆನ್ನೈ: ಕರೂರಿನಲ್ಲಿ ನಡದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ, ಹಾಗೂ ವಿಜಯ್ ದಳಪತಿ ಅವರಿಗೆ ಸಿಬಿಐ ಎರಡನೇ ಬಾರಿಗೆ ಸಮನ್ಸ್…
Read More » -

‘ರಿಪಬ್ಲಿಕ್ ಆಫ್ ಬಳ್ಳಾರಿ’ ಮಾಡಿದ್ದು ಗೂಂಡಾ ಸಂಸ್ಕೃತಿಯ ರೆಡ್ಡಿ; ನಮಗೇನು ಪಾಠ ಮಾಡ್ತಾರೆ: ಸಿಎಂ
ಮೈಸೂರು: ಬಳ್ಳಾರಿಯನ್ನು ‘ರಿಪಬ್ಲಿಕ್ ಆಫ್ ಬಳ್ಳಾರಿ’ಯನ್ನಾಗಿ ಪರಿವರ್ತಿಸಿ ಗೂಂಡಾ ಸಂಸ್ಕೃತಿ ಮೆರೆದ ಜನಾರ್ದನ ರೆಡ್ಡಿ ಅವರು ನಮಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.…
Read More » -

ಗಾಳಿಪಟ ಹಿಡಿಯಲು ಹೋಗಿ ಜೀವ ತೆತ್ತ ಯುವಕ: ಕಟ್ಟಡದ ಮೇಲಿಂದ ಬಿದ್ದು ಸಾವು
ಹುಮನಾಬಾದ್: ಹಾರಾಡುತ್ತಿದ್ದ ಗಾಳಿಪಟವನ್ನು ಹಿಡಿಯಲು ಹೋಗಿ ಆಯತಪ್ಪಿ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ…
Read More » -

ಬಿಗ್ ಬಾಸ್ 12ಕ್ಕೆ ತೆರೆ: ಕಿಚ್ಚ ಸುದೀಪ್ ಟ್ವೀಟ್ ವೈರಲ್
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇಂದು ಮುಕ್ತಾಯಗೊಳ್ಳುತ್ತಿದೆ. ಸುಮಾರು 112 ದಿನಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಈ ಅದ್ಭುತ…
Read More » -

ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ; ಬಿಜೆಪಿ ಜನರ ಮೊದಲ ಆಯ್ಕೆ: ಪ್ರಧಾನಿ ಮೋದಿ
ಅಸ್ಸಾಂ: ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವ ಮತ್ತು ಜನರ ನಂಬಿಕೆಯನ್ನು ಕಳೆದುಕೊಂಡಿದೆ. ಅಭಿವೃದ್ಧಿಯ ಕಾರ್ಯಸೂಚಿ ಇಲ್ಲದ ಕಾಂಗ್ರೆಸ್ನ ನಕಾರಾತ್ಮಕ ರಾಜಕೀಯವನ್ನು ಜನರು ಸಂಪೂರ್ಣವಾಗಿ ತಿರಸ್ಕರಿಸುತ್ತಿದ್ದಾರೆ ಎಂದು ಪ್ರಧಾನಿ…
Read More » -

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ- ಜಿ. ಪರಮೇಶ್ವರ್
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆ ಮಾಡಬಾರದು ಎಂಬ ಉದ್ದೇಶದಿಂದ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವ ಜಿ.…
Read More » -

ಜನ ಹಳ್ಳಿಗಳಿಗೆ ಓಡಿ ಹೋಗುವ ಕಾಲ ಬರುತ್ತೆ- ಡಾ. ಸಿ.ಎನ್. ಮಂಜುನಾಥ್
ಬೆಂಗಳೂರು: “ದೊಡ್ಡ ನಗರಗಳಲ್ಲಿ ಜೀವನ ಒತ್ತಡದಿಂದ ಕೂಡಿದ್ದು, ನಾವೆಲ್ಲರೂ ಯಂತ್ರಗಳಂತೆ ಕೆಲಸ ಮಾಡುತ್ತಿದ್ದೇವೆ. ಹೆಚ್ಚುತ್ತಿರುವ ವಾಯು ಮಾಲಿನ್ಯವು ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಜನರು ನಗರ…
Read More » -

ಮತ್ತೊಂದು ಗಂಡು ಹುಲಿ ಮರಿ ಸೆರೆ
ಚಾಮರಾಜನಗರ: ಜಿಲ್ಲೆಯ ನಂಜೇದೇವನಪುರ ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ಪೈಕಿ, ಮತ್ತೊಂದು 10 ತಿಂಗಳ ಗಂಡು ಹುಲಿ ಮರಿಯನ್ನು ಅರಣ್ಯ ಇಲಾಖೆ…
Read More » -

ಲಕ್ಕುಂಡಿ ನಿಧಿ ಉತ್ಖನನ ವೇಳೆ ಬೃಹತ್ ಸರ್ಪ ಪ್ರತ್ಯಕ್ಷ: ಹಳೆಯ ನಂಬಿಕೆ ನಿಜವಾಯಿತೇ?
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಶೋಧಕ್ಕಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಹಾವು ಪ್ರತ್ಯಕ್ಷವಾಗಿದ್ದು, ಇಡೀ ಗ್ರಾಮದಲ್ಲಿ ಸಂಚಲನ ಮೂಡಿಸಿದೆ. ನಿಧಿಯನ್ನು ಸರ್ಪಗಳು ಕಾಯುತ್ತವೆ ಎಂಬ ಜನಪದ…
Read More » -

ಫೈನಾನ್ಸ್ ಸಿಬ್ಬಂದಿ ಅಮಾನವೀಯತೆ, ಬೀದಿಗೆ ಬಿದ್ದ ವೃದ್ಧ ದಂಪತಿ!
ಹಾಸನ: ಮಗನ ಕ್ಯಾನ್ಸರ್ ಚಿಕಿತ್ಸೆಗಾಗಿ ಮಾಡಿದ ಸಾಲ ವೃದ್ಧ ದಂಪತಿಗೆ ಖಾಸಗಿ ಫೈನಾನ್ಸ್ ಸಂಸ್ಥೆಯೊಂದರ ಅಮಾನವೀಯ ವರ್ತನೆಯಿಂದಾಗಿ, ಕಳೆದ ಒಂದು ವಾರದಿಂದ ಬೀದಿಯಲ್ಲಿ ಬದುಕು ಸಾಗಿಸುತ್ತಿರುವ ಕರುಣಾಜನಕ…
Read More » -

ಗ್ರೀನ್ಲ್ಯಾಂಡ್ ವಶಕ್ಕೆ ಟ್ರಂಪ್ ಪಟ್ಟು: ವಿರೋಧಿಸಿದ ಯುರೋಪಿಯನ್ ದೇಶಗಳ ಮೇಲೆ ಸುಂಕದ ಬಿಸಿ!
ವಾಷಿಂಗ್ಟನ್: ಗ್ರೀನ್ಲ್ಯಾಂಡ್ ದ್ವೀಪವನ್ನು ಅಮೆರಿಕದ ಸುಪರ್ದಿಗೆ ಪಡೆಯುವ ತನ್ನ ಮಹತ್ವಾಕಾಂಕ್ಷೆಯ ಯೋಜನೆಗೆ ಅಡ್ಡಿಪಡಿಸುತ್ತಿರುವ ಯುರೋಪಿಯನ್ ರಾಷ್ಟ್ರಗಳ ವಿರುದ್ಧ ಡೊನಾಲ್ಡ್ ಟ್ರಂಪ್ ಸಮರ ಸಾರಿದ್ದಾರೆ. ಈ ಸಂಬಂಧ ಡೆನ್ಮಾರ್ಕ್,…
Read More » -

ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ- ಕಾಂಗ್ರೆಸ್ ಶಾಸಕನ ಹೇಳಿಕೆಗೆ ವ್ಯಾಪಕ ಆಕ್ರೋಶ!
ಇಂದೋರ್: ದೇಶದಲ್ಲಿ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಕಾಂಗ್ರೇಸ್ ಶಾಸಕ ಫೂಲ್ ಸಿಂಗ್ ಬರೈಯ್ಯಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.. ಮಹಿಳೆಯರ ಸೌಂದರ್ಯವೇ ಅತ್ಯಾಚಾರಕ್ಕೆ ಕಾರಣ ಎಂಬ ಹೇಳಿಕೆಯಿಂದ…
Read More » -

ಶಾಂತಿ ನೆಮ್ಮದಿ ಕಾಪಾಡುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ- ಸಿಎಂ
ಬೆಂಗಳೂರು: ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಇಂದು ಬೆಂಗಳೂರಿನ ಮಹಾ ನಿರ್ದೇಶಕರು…
Read More » -

ವಲಸೆ ಬಂದ ಸೀಗಲ್ ಹಕ್ಕಿಯಲ್ಲಿ GPS ಟ್ರ್ಯಾಕರ್ ಪತ್ತೆ
ಕಾರವಾರ: ಚೀನಾದ ಜಿಪಿಎಸ್ ಟ್ರ್ಯಾಕರ್ ಹೊಂದಿರುವ ಸೀಗಲ್ ಪಕ್ಷಿ ಒಂದು ಕದಂಬ ನೌಕಾನೆಲೆ ಪ್ರದೇಶದಲ್ಲಿ ಮಂಗಳವಾರ ಕಾಣಿಸಿಕೊಂಡಿದೆ. ಇದರಿಂದ ನೌಕಾನೆಲೆಯ ಬಗ್ಗೆ ಚೀನಾ ಗೂಢಚರ್ಯೆ ನಡೆಸುತ್ತಿದೆಯೇ ಅನ್ನೋ…
Read More » -

ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ; ಎರಡು ಡೆತ್ನೋಟ್ಲ್ಲಿ ಸಾವಿನ ಸತ್ಯ ಬಯಲು
ಧಾರವಾಡ: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕ್ಯಾರಕೊಪ್ಪ ರೈಲ್ವೆ ಗೇಟ್ ಬಳಿ ನಡೆದಿದ್ದು, ಯುವತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತವಾದ…
Read More » -

ಬುರ್ಖಾ ಹಾಕದೆ ಹೊರಬಂದಿದ್ದಕ್ಕೆ ಪತ್ನಿ, ಇಬ್ಬರು ಮಕ್ಕಣನ್ನು ಕೊಲೆ ಮಾಡಿದ ಪಾಪಿ ಪತಿ
ಲಕ್ನೋ: ಉತ್ತರ ಪ್ರದೇಶದಲ್ಲೋಂದು ಅಮಾನವಿಯ ಘಟನೆ ನಡೆದಿದೆ.. ಬುರ್ಖಾ ಧರಿಸದೆ ಮನೆಯಿಂದ ಹೊರ ಬಂದಿದ್ದಕ್ಕೆ ಪಾಪಿ ಪತಿ ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ…
Read More » -

ಹೊಸ ವರ್ಷಾಚರಣೆಗೆ ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ಗೆ ಪೊಲೀಸ್ ಗೈಡ್ಲೈನ್ಸ್ ಬಿಡುಗಡೆ
ಬೆಂಗಳೂರು: ಈ ಬಾರಿ ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಸುರಕ್ಷತೆಯ ದೃಷ್ಠಿಯಿಂದ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ನ್ಯಾಷನಲ್ ರೆಸ್ಟೋರೆಂಟ್…
Read More » -

ಗೋವಾ ನೈಟ್ಕ್ಲಬ್ ಮಾಲೀಕರಾದ ಲೂತ್ರಾ ಸಹೋದರರ ಬಂಧನ
ನವದೆಹಲಿ: ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್ಕ್ಲಬ್ನ ಮಾಲೀಕರಾದ ಲೂತ್ರಾ ಸಹೋದರರಾದ ಗೌರವ್ ಮತ್ತು ಸೌರಭ್ ಅವರನ್ನು ಥೈಲ್ಯಾಂಡ್ನಿಂದ ಗಡೀಪಾರು ಮಾಡಲಾಗಿದೆ. ಇಂದು ಅವರನ್ನು ದೆಹಲಿಗೆ…
Read More » -

ಹೈಕಮಾಂಡ್ ಹೇಳುವ ತನಕ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ
ಹೈಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ಕೇಳ್ತೇವೆ-ಸಿದ್ದರಾಮಯ್ಯ ಬೆಳಗಾವಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕಾದಾಟದ ಬಿಸಿ ಮತ್ತೆ ಜೋರಾಗಿದೆ. ಸದನದಲ್ಲಿ…
Read More » -

ಆನ್ಲೈನ್ನಲ್ಲಿಯೇ ಎಂಗೇಜ್ಮೆಂಟ್ ಮಾಡಿಕೊಂಡ ವಧು-ವರ
ರಾಮನಗರ: ಇತ್ತೀಚಿಗೆ ಎಲ್ಲವೂ ಆನ್ಲೈನ್ ಮಯವಾಗಿ ಬಿಟ್ಟಿದೆ. ಊಟ, ಶಾಪಿಂಗ್ ಹೀಗೆ ಎಲ್ಲವೂ ಆನ್ಲೈನ್ನಲ್ಲೇ ನಡೆಯುತ್ತದೆ.. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರೀತಿ ಮತ್ತು ಸಂಬಂಧಗಳು ಕೂಡ ದೂರವನ್ನು…
Read More » -

ದಟ್ಟವಾದ ಮಂಜು ಆವರಿಸಿ ಸರಣಿ ಅಪಘಾತ-ಹೊತ್ತಿ ಉರಿದ ಕಾರು, ; ನಾಲ್ವರ ಸಾವು
ನವದೆಹಲಿ: ಉತ್ತರ ಪ್ರದೇಶದ ದೆಹಲಿ- ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ದಟ್ಟವಾದ ಮಂಜಿನಿಂದ ಭೀಕರ ಅಪಘಾತ ಸಂಭವಿಸಿ ನಾಲ್ವರು ಮಂದಿ ಸಜೀವ ದಹನವಾಗಿದ್ದಾರೆ. 25 ಜನ ಗಾಯಗೊಂಡಿದ್ದು, ಅಪಘಾತದಲ್ಲಿ 3…
Read More » -

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಳವಳ್ಳಿಯಲ್ಲಿ ನಡೆಯುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.. ಇಂದಿನಿಂದ ಡಿ.22ರವರೆಗೆ ಒಟ್ಟು 7 ದಿನಗಳ ಕಾಲ…
Read More » -

ಕುಮಾರಸ್ವಾಮಿ ಅವರಿಗೆ 66ನೇ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಮೋದಿ ಸೇರಿದಂತೆ ಶುಭ ಕೋರಿದ ಗಣ್ಯರು
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹೆಚ್.ಡಿ ಕುಮಾರಸ್ವಾಮಿ ಅವರು 66ನೇ ವಂಸತಕ್ಕೆ ಕಾಲಿಟ್ಟಿದ್ದು,…
Read More » -

ಸರ್ಕಾರಿ ಗೌರವಗಳೊಂದಿಗೆ, ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ
ದಾವಣಗೆರೆ: ರಾಜಕೀಯ ಮುತ್ಸದ್ದಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದು, ಸಕಲ…
Read More » -

ಗದಗ ಡಿಸಿ ಕಚೇರಿ ಮತ್ತು ಮಂಗಳೂರು ಆರ್ಟಿಓ ಕಚೇರಿಗೆ ಬಾಂಬ್ ಬೆದರಿಕೆ
ಗದಗ ಜಿಲ್ಲಾಡಳಿತ ಭವನವನ್ನು ಬಾಂಬ್ನಿಂದ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ವಾಗಿತ್ತು. ಜಿಲ್ಲಾಧಿಕಾರಿಯ ಇ-ಮೇಲ್ ಸಂದೇಶದಲ್ಲಿ ಅರ್ನಾ ಅಶ್ವಿನ್ ಶೇಖರ್…
Read More » -

G RAM G – ಶೀಘ್ರವೇ ಮಂಡನೆಯಾಗಲಿದೆ ಉದ್ಯೋಗ ಖಾತರಿ ಮಸೂದೆ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಿಗೆ ಮಸೂದೆಯನ್ನು ಪರಿಚಯಿಸಿದೆ. ದಿ ವಿಕ್ಷಿತ್ ಭಾರತ್ ಗ್ಯಾರಂಟಿ…
Read More » -

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಆರೋಪ: ತನಿಖೆಗೆ ದಿನೇಶ್ ಗುಂಡೂರಾವ್ ಸೂಚನೆ
ಬೆಂಗಳೂರು: ಇತ್ತಿಚೇಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿರುವ ವಿಚಾರ ದೆಶದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಮೊಟ್ಟೆ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಆಗಿತ್ತು. ಇದೀಗ ಈ ವಿಚಾರಕ್ಕೆ…
Read More » -

ಲಾರಿಗೆ ಬೆಂಕಿ ಹೊತ್ತಿಕೊಂಡು 40 ಬೈಕ್ಗಳು ಸುಟ್ಟು ಕರಕಲು
ಬಳ್ಳಾರಿ: ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಬೈಕ್ಗಳನ್ನ ಹೊತ್ತು ಸಾಗುತ್ತಿದ್ದ ಹೊತ್ತಿ ಉರಿದ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ.. ಬೆಂಕಿಯ ಕೆನ್ನಲಿಗೆಗೆ ಸಿಕ್ಕಿ…
Read More » -

ದೆಹಲಿಯಲ್ಲಿ ದಟ್ಟ ಮಂಜು ಆವರಿಸಿ ಪ್ರಧಾನಿ ಪ್ರಯಾಣ ವಿಳಂಬ
ನವದೆಹಲಿ: ರಾಷ್ಟ್ರ ರಾಜಧಾನಿಯಾದ್ಯಂತ ದಟ್ಟ ಮಂಜು ಆವರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜೋರ್ಡಾನ್ ಇಥಿಯೋಪಿಯಾ ಮತ್ತು ಓಮನ್ ದೇಶಗಳ ಮೂರು ರಾಷ್ಟ್ರಗಳ ಪ್ರವಾಸದ ವಿಮಾನವು ವಿಳಂಬವಾಗಿದೆ..…
Read More » -

ಜ. 6ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮೇಲೆ ಕ್ರಮ ತೆಗೆದುಕೊಳ್ಳಬೇಕು- ಡಿಕೆಶಿ ಗರಂ
ದೇವನಹಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಶಾಸಕ ಇಕ್ಬಾಲ್ ಹುಸೇನ್ ಅವರು ಜನವರಿ 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ…
Read More » -

ಡಿ 16ಕ್ಕೆ ರಾಜ್ಯ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 16ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಮುಖ್ಯ…
Read More » -

ಉದ್ಯಮಿ ಮೇಲೆ ಫೈರಿಂಗ್ ಪ್ರಕರಣ: ಆರೋಪಿ ಬಂಧನ
ಬೆಂಗಳೂರು: ಉದ್ಯಮಿಯ ರಾಜಗೋಪಾಲ್ ಮೇಲೆ ಏರ್ ಗನ್ ನಿಂದ ಫೈರಿಂಗ್ ಮಾಡಿದ ಆರೋಪಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.. ಬಂಧಿತ ಆರೋಪಿ ಅಫ್ಜಲ್ನನ್ನು ಬಂಧಿಸಿ ಪೊಲೀಸರು ವಿಚಾರರಣೆ ನಡೆಸುತ್ತಿದ್ಧಾರೆ..…
Read More » -

ಖಾಸಗಿ ಬಸ್- ಪೆಟ್ರೋಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ: ತಪ್ಪಿದ ಅನಾಹುತ
ಶಿವಮೊಗ್ಗ: ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಡಿಕ್ಕಿಯಾಗಿ ಬಸ್ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.. ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಕೋಡೂರು ಬಳಿ ಘಟನೆ ನಡೆದಿದೆ.. ಘಟನೆಯಲ್ಲಿ ಕೆಲವರಿಗೆ…
Read More » -

KSRTC ಬಸ್ ಚೆಕಿಂಗ್ ಇನ್ಸ್ ಪೆಕ್ಟರ್ಗೆ ಕ್ಯಾಂಟರ್ ಡಿಕ್ಕಿ, ಸ್ಥಳದಲ್ಲೇ ಅಧಿಕಾರಿ ಸಾವು
ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ಸಾರಿಗೆ ಬಸ್ ಟಿಕೆಟ್ ಚೆಕ್ಕಿಂಗ್ಗೆ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ…
Read More » -

ಬೆಂಗಳೂರಿನಲ್ಲಿ ಕುಸಿದ ಉಷ್ಣಾಂಶ:ಬೆಳಗಾವಿ-ಬೀದರ್ನಲ್ಲಿ ಮುಂದಿನ 48 ಗಂಟೆ ಶೀತದಲೆಯ ಮುನ್ಸೂಚನೆ!
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆ ಪ್ರಕಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಶೀತದಲೆ…
Read More » -

ವೋಟ್ ಚೋರಿ ಅಭಿಯಾನಕ್ಕಾಗಿ ನಾಳೆ ದೆಹಲಿಗೆ ಹೋಗುತ್ತಿದ್ದೇನೆ- ಡಿ.ಕೆ ಶಿವಕುಮಾರ್
ಬೆಳಗಾವಿ: ವೋಟ್ ಚೋರಿ ಅಭಿಯಾನಕ್ಕಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, 2023 ರಲ್ಲಿಯೇ ಕರ್ನಾಟಕದಲ್ಲಿ ಈ ಅಭಿಯಾನ ಆರಂಭಿಸಿದ್ದರು ಎಂದು…
Read More » -

ಔತಣಕೂಟವೂ ಅಲ್ಲ, ಏನೂ ಅಲ್ಲ.. ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನೋಕೆ ಆಗುತ್ತದೆಯೇ: ಡಿಕೆಶಿ
ಬೆಳಗಾವಿ: ಪ್ರೀತಿಯಿಂದ ನಮ್ಮ ಸ್ಥಳೀಯ ಕ್ಷೇತ್ರದವರು ಊಟಕ್ಕೆ ಕರೆದರೆ ಬರಲ್ಲ ಎನ್ನಲು ಆಗುತ್ತದೆಯೇ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More » -

ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಸಿಎಂ-ಇಕ್ಬಾಲ್ ಹುಸೇನ್
ಬೆಳಗಾವಿ: ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಸಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ನಡೆದ ಡಿ.ಕೆ.ಶಿವಕುಮಾರ್…
Read More » -

ಸಿಲಿಂಡರ್ ಸ್ಫೋಟ – ಇಡೀ ಮನೆ ನೆಲಸಮ, 7 ಮಂದಿಗೆ ಗಂಭೀರ ಗಾಯ
ಕೊಪ್ಪಳ: ಅಡುಗೆ ಮನೆಯ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿ ಇದ್ದ 8 ಮಂದಿ ಗಮಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.. ಗಾಯಾಳುಗಳು ಸ್ಥಳೀಯ…
Read More » -

ಮಾಜಿ ಸಚಿವ ಹೆಚ್.ಎಂ.ರೇವಣ್ಣ ಪುತ್ರನ ಕಾರು ಅಪಘಾತ; ಬೈಕ್ ಸವಾರ ಸಾವು
ಬೆಂಗಳೂರು: ಕಾಂಗ್ರೆಸ್ನ ಪ್ರಭಾವಿ ರಾಜಕಾರಣಿ ಹೆಚ್.ಎಂ ರೇವಣ್ಣ ಅವರ ಪುತ್ರ ಶಶಾಂಕ್ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ…
Read More » -

ಸೂಪರ್ ಸ್ಟಾರ್ ರಜನಿಕಾಂತ್ಗೆ 75ರ ಸಂಭ್ರಮ: ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ
ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರಿಗೆ 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಸೇರಿ ವಿವಿಧ ರಂಗಗಳ ಗಣ್ಯಾತೀಗಣ್ಯರು ಶುಭ ಕೋರಿದ್ದಾರೆ.. ಪ್ರಧಾನಿ ನರೇಂದ್ರ…
Read More » -

ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, ಹಲವರಿಗೆ ಗಾಯ
ವಿಶಾಖಪಟ್ಟಣಂ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ವೊಂದ್ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಒಟ್ಟು 37 ಪ್ರಯಾಣಿಕರಿದ್ದರು.…
Read More » -

2 ಸರ್ಕಾರಿ ಬಸ್, ಜೀಪ್ ಮಧ್ಯೆ ಸರಣಿ ಅಪಘಾತ: ಮೂವರು ಸಾವು
ಕಲಬುರಗಿ: ಎರಡು ಕೆಎಸ್ಆರ್ಟಿಸಿ ಬಸ್ ಮತ್ತು ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕಲಬುರಗಿ – ಅಫಜಲಪುರ ನಡುವಿನ ರಾಷ್ಟ್ರೀಯ ಹೆದ್ದಾರಿ ಮಾದರಿ…
Read More » -

ನಮ್ಮ ಮೆಟ್ರೋ: ಪಿಂಕ್ ಲೈನ್ಗೆ ಮೊದಲ ಚಾಲಕರಹಿತ ರೈಲು ಅನಾವರಣ
ಬೆಂಗಳೂರು: ಬಿಎಂಆರ್ಸಿಎಲ್ ಕಾರಿಡಾರ್ಗಳಿಗಾಗಿ ಅಭಿವೃದ್ಧಿಪಡಿಸಲಾದ ಚಾಲಕ ರಹಿತ ರೈಲುಗಳ ಮಾದರಿಯನ್ನು ಇಂದು ಬಿಎಂಆರ್ಸಿಎಲ್ ಆನಾವರಣಗೊಳಿಸಿದೆ.. ನಮ್ಮ ಮೆಟ್ರೋದ ಪಿಂಕ್ ಲೈನ್ ಯೋಜನೆಯು ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ.. ಪಿಂಕ್…
Read More » -

ಕಂದಕ್ಕೆ ಉರುಳಿದ ಕಾರ್ಮಿಕರ ಟ್ರಕ್; 22 ಮಂದಿ ಸಾವು
ಅಂಜಾವ್: ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ವೊಂದು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಕಂದಕಕ್ಕೆ ಉರುಳಿ ಬಿದ್ದು. ಕನಿಷ್ಠ 22 ಜನ ಸಾವನ್ನಪ್ಪಿದ್ದಾರೆ.. ಬೆಟ್ಟದ ರಸ್ತೆಯಿಂದ ಟ್ರಕ್ ನಿಯಂತ್ರಣ…
Read More » -

ಮಕ್ಕಳ ಭವಿಷ್ಯಕ್ಕಾಗಿ ಮತ್ತೆ ಒಂದಾದ ಲೀಲಾ, ಮಂಜು
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಮಾಡಿದ್ದ ಲೀಲಾ ಮತ್ತು ಮಂಜುನಾಥ್ ಕೊನೆಗೂ ಒಂದಾಗಿದ್ದಾರೆ.. ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿ ಇಬ್ಬರು ದೂರ ಆಗಿದ್ದು, ಇದೀಗ…
Read More » -

ಪ್ರೀತಿಯ ವಿಚಾರಕ್ಕೆ ಯುವಕನಿಗೆ ಬ್ಯಾಟ್ನಿಂದ ಹೊಡೆದು ಯುವತಿ ಕುಟುಂಬಸ್ಥರಿಂದ ಕೊಲೆ!
ಪ್ರೀತಿಯ ವಿಚಾರಕ್ಕೆ ಯುವಕನನ್ನು ಬ್ಯಾಟ್ನಿಂದ ಥಳಿಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.. ಜ್ಯೋತಿ ಶ್ರವಣ್ ಸಾಯಿ ಮೃತ ಯುವಕ.. ಶ್ರಮಣ್ ಮೈಸಮ್ಮ ಗುಡ್ಡದಲ್ಲಿರುವ…
Read More » -

ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ- ಯತೀಂದ್ರ
ಬೆಳಗಾವಿ: ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಪಾಲಿಟಿಕ್ಸ್ ಮತ್ತೆ ಗರಿಗೆದರಿದೆ. ಒಳಗೊಳಗೆ ಮೀಟಿಂಗ್ಗಳು ನಡೀತಿದ್ದು, ನಾಯಕತ್ವದ ಬದಲಾವಣೆ ವಿಚಾರ ಭಾರೀ ಚರ್ಚೆ ಆಗ್ತಿದೆ. ಇದೀಗ ರಾಜ್ಯದಲ್ಲಿ ನಾಯಕತ್ವ ಬದಲಾವಣೆ…
Read More » -

ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣ: ತಮಿಳುನಾಡಲ್ಲಿ ಆರೋಪಿಗಳು ಅಂದರ್
ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೇರಿ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.. ಗಣೇಶ್ ಬಳಿಕ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 6 ಜನ ಆರೋಪಿಗಳನ್ನು…
Read More » -

ಜವರಾಯನ ಅಟ್ಟಹಾಸ.. ಮೂವರು ಸ್ನೇಹಿತರು ಅಪಘಾತದಲ್ಲಿ ದುರ್ಮರಣ
ಬೆಂಗಳೂರು: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಬಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್…
Read More » -

ಸ್ನೇಹಿತನನ್ನು ಕೊಲೆ ಮಾಡಿ, ಸೆಲ್ಫಿ ವಿಡಿಯೋ ಮಾಡಿದ್ದ ಆರೋಪಿ ಅರೆಸ್ಟ್
ಹಾಸನದಲ್ಲಿ ಎಣ್ಣೆ ಮತ್ತಲ್ಲಿ ಸ್ನೇಹಿತನನ್ನೇ ಕೊಲೆಗೈದು ಸೆಲ್ಫಿ ವಿಡಿಯೋ ಮಾಡಿ, ವಿಕೃತಿ ಮೆರದಿದ್ದ ಆರೋಪಿಯನ್ನಿ ಹಾಸನದ ಪೊಲೀಸರು ಬಂಧಿಸಿದ್ಧಾರೆ.. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು…
Read More » -

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಜನರ ಜೊತೆ ಚೆಲ್ಲಾಟ ಆಡಿದೆ- ವಿಜಯೇಂದ್ರ
ಬೆಳಗಾವಿ: ಧರ್ಮಸ್ಥಳ ಪ್ರಕರಣದಲ್ಲಿ ಈ ಸರ್ಕಾರ ಜನರ ಜೊತೆ ಚೆಲ್ಲಾಟ ಆಡಿದೆ. ಹಾದಿ ಬೀದಿಯಲ್ಲಿ ಹೋಗುವರ ಮಾತುಗಳನ್ನ ಕೇಳಿ ಎಸ್ಐಟಿ ರಚನೆ ಮಾಡಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ…
Read More » -

ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ದುರ್ಮರಣ
ಬೀದರ್: ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ದುರಂತ ಅಂತ್ಯ ಕಂಡಿರುವ ಘಟನೆ ಬೀದರ್ನ ಜನವಾಡಾ ಗ್ರಾಮದ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ. ಗಡಿಕುಶನೂರು ಗ್ರಾಮದ…
Read More » -

ಪರಮೇಶ್ವರ್ ಅವರನ್ನ ಸಿಎಂ ಮಾಡಿ ಎಂದು ಅಟವಿ ಮಠದ ಶ್ರೀ
ತುಮಕೂರು: ರಾಜ್ಯದಲ್ಲಿ ಕುರ್ಚಿ ಕಾದಾಟದ ಚರ್ಚೆ ಮತ್ತೆ ಜೋರಾಗುತ್ತಿದ್ದು, ಬೆಳಗಾವಿಯ ಅಧಿವೇಶನ ಹೊತ್ತಲ್ಲಿ ಓಪನ್ ಸ್ಷೇಟ್ಮೆಂಟ್ ಬೇಡ ಎಂದು ಸಿಎಂ ಸಿದ್ದರಾಮಯ್ಯ ಪಕ್ಷದ ಸಚಿವರು ಹಾಗೂ ಶಾಸಕರಿಗೆ…
Read More » -

ಮೈಸೂರಿನಲ್ಲಿ ಸೆರೆಯಾಗಿದ್ದ 4 ಹುಲಿ ಮರಿಗಳು ಸಾವು
ಮೈಸೂರು: ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿದ್ದ ನಾಲ್ಕು ಹುಲಿಗಳು ಸಾವನ್ನಪ್ಪಿವೆ.. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಗಟ್ಟಿ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು, ಮೃತಪಟ್ಟಿವೆ.. ಕಳೆದ…
Read More » -

ಶಿರಡಿ ಸಾಯಿಬಾಬಾಗೆ ಭೇಡಿ ನೀಡಿದ ಕನ್ನಡದ ಹಿರಿಯ ನಟಿ ಮಾಲಾಶ್ರೀ
ಕನ್ನಡದ ಹಿರಿಯ ನಟಿ ಮಾಲಾಶ್ರೀ ಅವರು ಕುಟುಂಬ ಸಮೇತರಾಗಿ ಆಂಧ್ರ ಪ್ರದೇಶದಲ್ಲಿರುವ ಶ್ರೀ ಶಿರಡಿ ಬಾಬಾಗೆ ಪೂಜೆ ಸಲ್ಲಿಸಿದ್ದಾರೆ.. ಶಿರಡಿ ಸಾಯಿಬಾಬಾಗೆ ಚಿನ್ನದ ಉಡುಗೊರೆ ನೀಡಿದ್ದಾರೆ.. ಮಗಳ…
Read More » -

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಉತ್ತರ ಕೊಡಬೇಕು- ಡಿಕೆ ಶಿವಕುಮಾರ್
ಬೆಂಗಳೂರು: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ…
Read More » -

ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುತ್ತೇವೆ- ಪರಮೇಶ್ವರ್
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುವವರೆಗೂ ವಿರಮಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.. ಬೆಂಗಳೂರು ಸಿಟಿ ಪೊಲೀಸ್ ಹಾಗೂ ಫೆಡರೇಷನ್ ಆಫ್ ಹಿಸ್ಟೋರಿಕ್…
Read More » -

ಸಿ೦ಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದರ್ಶನ ಪಡೆದ ಕೊಹ್ಲಿ
ವಿಶಾಖಪಟ್ಟಂ: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಗೆದ್ದಿದ್ದು, ಆಂಧ್ರಪ್ರದೇಶದ ವಿಶಾಖಪಟ್ಟಣಂ ದಲ್ಲಿರುವ ಸಿಂಹಾಚಲಂನ ಶ್ರೀ ವರಾಹ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ..…
Read More » -

ಮನೆಯ ವಿಚಾರಕ್ಕೆ ಗಲಾಟೆ, ತಳ್ಳಾಟದಲ್ಲಿ ಗೇಟ್ ತಗುಲಿ ದೊಡ್ಡಪ್ಪ ಸಾವು, ಆರೋಪಿ ಎಸ್ಕೇಪ್
ಚಿಕ್ಕಬಳ್ಳಾಪುರ: ಮನೆಯ ವಿಚಾರಕ್ಕೆ ದಾಯಾದಿಗಳ ನಡುವೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.. ಮನೆ ವಿಚಾರಕ್ಕೆ ಪಂಚಾಯತಿ ಮಾಡುತ್ತಿದ್ದ ವೇಳೆ ಅಣ್ಣ, ತಮ್ಮಂದಿರ ನಡುವೆ ಮಾತಿಗೆ ಮಾತು ಬೆಳೆದು…
Read More » -

ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನಿಂದ ಹೊರಗೆ ಸ್ಥಳಾಂತರಿಸುವುದಿಲ್ಲ- ಡಿಕೆಶಿ
ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಸಮಾರಂಭದಲ್ಲಿ ಕಾಲ್ತುಳಿತ ಘಟನೆಯ ನಂತರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಮುಂಬರುವ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಆದರೆ ಇದೀಗ ಪಂದ್ಯಗಳನ್ನು…
Read More » -

ಪಾಲಾಶ್ ಮುಚ್ಚಲ್ ಜೊತೆಗಿನ ಮದುವೆ ಕ್ಯಾನ್ಸಲ್: ಸ್ಮೃತಿ ಮಂಧಾನ ಸ್ಪಷ್ಟನೆ
ಟೀಂ ಇಂಡಿಯಾ ಮಹಿಳಾ ತಂಡನ ಆಟಗಾರ್ತಿ ಸ್ಮೃತಿ ಮಂಧಾನ ಅವರ ಮದುವೆಯ ಬಗ್ಗೆ ಕೇಳಿ ಬಂದ ವದಂತಿ ಸುದ್ದಿಗಳ ಬಗ್ಗೆ ಕೊನೆಗೂ ತೆರೆ ಎಳೆದಿದ್ದಾರೆ.. ಸಂಗೀತ ಸಂಯೋಜಕ…
Read More » -

ರೇವಣಸಿದ್ದೇಶ್ವರ ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
ರಾಮನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ರೇವಣಸಿದ್ದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ವೃದ್ಧರೊಬ್ಬರು ಬೆಟ್ಟ ಹತ್ತುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ..…
Read More » -

ಆನ್ಲೈನ್ ಗೇಮ್ಗೆ 3 ಲಕ್ಷ ಹಣ ಬಳಕೆ; ಹಣ ವಾಪಸ್ ಕಟ್ಟಲಾಗದೇ ಯುವಕ ಸೂಸೈಡ್
ಧಾರವಾಡ: ಆನ್ಲೈನ್ ಗೇಮ್ನಲ್ಲಿ 3 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲ್ಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡೆದಿದೆ.. 28 ವರ್ಷದ ಬಸವರಾಜ…
Read More » -

ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಮರ್ಡರ್ ಕೇಸ್; ಬಜರಂಗದಳ ಕಾರ್ಯಕರ್ತ ವಶಕ್ಕೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸುಖರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ಕೇಸ್ನಲ್ಲಿ ಹೊಸ ಬೆಲವಣಿಗೆಗಳು ಬೆಳಕಿಗೆ ಬಂದಿವೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್…
Read More » -

ಗೋವಾದ ಕ್ಲಬ್ನಲ್ಲಿ ಅಗ್ನಿ ದುರಂತ: ಮೃತರ ಕುಟುಂಬಸ್ಥರಿಗೆ ಪ್ರಧಾನಿ ಪರಿಹಾರ ಘೋಷಣೆ
ಪಣಜಿ: ಗೋವಾದಲ್ಲಿ ತಡರಾತ್ರಿ ಕ್ಲಬ್ವೊಂದರಲ್ಲಿ ಬೆಂಕಿ ದುರಂತ ಸಂಭವಿಸಿ 25 ಜನರು ಮೃತ ಪಟ್ಟಿದ್ದಾರೆ.. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ, ಮೃತ ಕುಟುಂಬಸ್ಥರಿಗೆ…
Read More » -

1 ಸಾವಿರದ ವಾಚ್ ಕಟ್ತೇನೆ, 10 ಲಕ್ಷ ರೂ. ವಾಚ್ ಕಟ್ತೇನೆ: ಡಿಕೆ ಶಿವಕುಮಾರ್
ಹಾಸನ: ನನಗೆ ಎಷ್ಟು ವಾಚ್ ಬೇಕಾದರೂ ಕಟ್ಟುವಷ್ಟು ಶಕ್ತಿ ಇದೆ. ನಾನು ಒಂದು ಸಾವಿರ ರೂ ವಾಚ್ ಕಟುತ್ತೇನೆ, 10 ಲಕ್ಷ ರೂ ವಾಚ್ ಕಟುತ್ತೇನೆ. ಅದು…
Read More » -

ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಹೆಚ್ಡಿಕೆ
ಮಂಡ್ಯ: ಇತ್ತೀಚೆಗೆ ನಾನು ನೀಡಿದ್ದ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಿದ್ದಾರೆ..…
Read More » -

ತಂಬಾಕಿಗಾಗಿ ಜೈಲರ್ ಹಾಗೂ ಮೂವರು ಸಿಬ್ಬಂದಿ ಮೇಲೆ ಕೈದಿಗಳ ಹಲ್ಲೆ
ಕಾರವಾರ: ಜೈಲಿನ ಒಳಗೆ ಮಾದಕ ವಸ್ತುಗಳನ್ನ ಬಿಡದೆ ಇರುವುದಕ್ಕೆ ಜೈಲು ಸಿಬ್ಬಂದಿ ಹಾಗೂ ಕೈದಿಗಳಗ ನಡೆವೆ ಮಾರಾಮಾರಿ ನಡೆದಿದ್ದು, ಜೈಲು ಸಿಬ್ಬಂದಿ ಮೇಲೆ ಕೈದಿಗಳು ಮಾರಣಾಂತಿಕ ಹಲ್ಲೆ…
Read More » -

ಬಿಜೆಪಿ ಜೊತೆ ಸೇರ್ಪಡೆಗೊಂಡು ಕುಮಾರಸ್ವಾಮಿ ಮನುವಾದು ಆಗಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಜೊತೆ ಸೇರ್ಪಡೆಗೊಂಡ ನಂತರ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.. ಭಗವದ್ಗೀತೆಯನ್ನ ವಿದ್ಯಾರ್ಥಿಗಳಿಗೆ…
Read More » -

ಕೊಲ್ಲಂನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬೃಹತ್ ಗುಂಡಿ ಸೃಷ್ಟಿ
ಕೊಲ್ಲಂನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬೃಹತ್ ಗುಂಡಿ ಸೃಷ್ಟಿ ಕೊಲ್ಲಂ: ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕುಸಿದು, ಬೃಹತ್ ಗುಂಡಿ ಸೃಷ್ಟಿಯಾಗಿ ವಾಹನಗಳು ಸಿಲುಕಿಕೊಂಡ ಘಟನೆ…
Read More » -

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾದಕ ವಸ್ತುಗಳ ಪತ್ತೆ; ಜೈಲಿನ ವಾರ್ಡರ್ ಬಂಧನ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಗರೇಟ್ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಜೈಲು ವಾರ್ಡರ್ ರನ್ನು ಬಂಧಿಸಲಾಗಿದೆ.. ಜೈಲು ಅಧೀಕ್ಷಕ ಪರಮೇಶ್ ಅವರ…
Read More » -

ಇಂಡಿಗೋ ವಿಮಾನಗಳು ರದ್ದು; ಪ್ರಯಾಣಿಕರ ನೆರವಿಗೆ ಬಂದ ಭಾರತೀಯ ರೈಲ್ವೇ ಇಲಾಖೆ
ಬೆಂಗಳೂರು: ಇಂಡಿಗೋ ಏರ್ಲೈನ್ಸ್ ಸಮಸ್ಯೆಯಿಂದ ವಿಮಾನಗಳು ರದ್ದಾಗುತ್ತಿವೆ.. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ರದ್ದಾದ ಪರಿಣಾಮ ಪ್ರಯಾಣಿಕರು ಪರದಾಡುವಂತಾಗಿದೆ.. ಈ ಹಿನ್ನೆಲೆ ಭಾರತೀಯ ರೈಲ್ವೇ ಇಲಾಖೆ…
Read More » -

ನಿರ್ಮಾಣ ಸಂಸ್ಥೆ ಎವಿಎಂ ಸ್ಟುಡಿಯೋಸ್ನ ನಿರ್ಮಾಪಕ ಎವಿಎಂ ಸರವಣನ್ ನಿಧನ
ಚೆನ್ನೈ: ತಮಿಳು ಚಲನಚಿತ್ರೋದ್ಯಮದ ಶಿಲ್ಪಿ, ನಿರ್ಮಾಣ ಸಂಸ್ಥೆಯ ಎವಿಎಂ ಸ್ಟುಡಿಯೋಸ್ನ ಮಾಲೀಕ ಎಂ. ಸರವಣನ್ (86 ) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಸಾವನ್ನಪ್ಪಿದ್ದಾರೆ.. ಸರವಣನ್…
Read More » -

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್ ಸಾಗರ್ ಸಾವು
ಕನ್ನಡದ ನಿರ್ದೇಶಕರೊಬ್ಬರು ಹೃದಯಾಘಾತದಿಂದ ಸಿನಿಮಾ ಚಿತ್ರೀಕರಣದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.. ಪಾತ್ರಧಾರಿ ಎಂಬ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದ ಸಂಗೀತ್ ಸಾಗರ್ ಸಾವನ್ನಪ್ಪಿದ್ದಾರೆ.. ಸನಿಮಾ ಚಿತ್ರೀಕರಣದ ವೇಳೆ…
Read More » -

ಪುಟಿನ್ ಭೇಟಿಗೆ ಅವಕಾಶ ನೀಡದ ಕೇಂದ್ರ; ಶಿಷ್ಟಾಚಾರ ಪಾಲಿಸುತ್ತಿಲ್ಲ ಎಂದು ರಾಹುಲ್ ಆರೋಪ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಭಾರತಕ್ಕೆ ಭೇಟಿ ನೀಡಿತ್ತಿದ್ದು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪುಟಿನ್ ಅವರ ಭೇಟಿಗೆ ಕೇಂದ್ರ ಸರ್ಕಾರ…
Read More » -

ಆರೋಪಿ ಕಾರಿನಲ್ಲಿದ್ದ 11 ಲಕ್ಷ ಎಗರಿಸಿದ ಪೊಲೀಸ್ ಸಿಬ್ಬಂದಿ.. ಸಿಸಿಟಿಯಿಂದ ಕೃತ್ಯ ಬಯಲು
ಬೆಂಗಳೂರು: ಸೈಬರ್ ವಂಚನೆ ಮಾಡಿದ್ದ ವ್ಯಕ್ತಿಯನ್ನು ವಿಚಾರಣೆಗೆಂದು ಬೆಂಗಳೂರು ಆಯುಕ್ತರ ಕಚೇರಿಗೆ ಕರೆದುಕೊಂಡು ಬಂದಿದ್ದಾಗ, ಆರೋಪಿಯ ಕಾರಿನಲ್ಲಿದ್ದ ಹಣವನ್ನು ಪೊಲೀಸ್ ಸಿಬ್ಬಂದಿ ಕಳ್ಳತನ ಮಾಡಿದ್ದಾರೆ. ಆರೋಪಿಯನ್ನು ವಿಚಾರಣೆಗೆ…
Read More » -

ಹಾವೇರಿಯಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ
ಹಾವೇರಿ: ಚಿರತೆಗಳ ದಾಳಿಯಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದ್ದು, ಕಡೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದಿದ್ದಾರೆ.. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಗ್ರಾಮದಲ್ಲಿ ಚಿರತೆಯನ್ನು ಅರಣ್ಯ…
Read More » -

ಪತ್ನಿಯನ್ನು ಕೊಲೆ ಮಾಡಿ, ಪತಿಯೂ ಆತ್ಮಹತ್ಯೆಗೆ ಶರಣು
ಬೆಂಗಳೂರು: ಪತ್ನಿಯ ಕುತ್ತಿಗೆಗೆ ಬಟ್ಟೆ ಒಣಗಿಸುವ ದಾರ ಸುತ್ತಿ ಕೊಲೆ ಮಾಡಿ ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ನಗರದ ಚಿಕ್ಕಗೌಡನ ಪಾಳ್ಯದಲ್ಲಿ ನಡೆದಿದೆ.. ಬಿಎಂಟಿಸಿ ಡ್ರೈವರ್…
Read More » -

ಬ್ರೇಕ್ ಫಾಸ್ಟ್, ಪಾರ್ಟಿ ಮಾಡಿಕೊಂಡು ಜನರ ದಾರಿ ತಪ್ಪಿಸುತ್ತಿದ್ದಾರೆ- ಛಲವಾದಿ ನಾರಾಯಣಸ್ವಾಮಿ
ಚಾಮರಾಜನಗರ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಯಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಮಾಡಿರುವ ವಿಚಾರಕ್ಕೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.. ಡಿ.ಕೆ ಶಿವಕುಮಾರ್…
Read More » -

KSRTC ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ; ಬೆಚ್ಚಿಬಿದ್ದ ಪ್ರಯಾಣಿಕರು
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ.. ಬಸ್…
Read More » -

ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು- ಸಚಿವ ಜ್ಯೋತಿರಾದಿತ್ಯ
ನವದೆಹಲಿ: ಸಂಚಾರ್ ಸಾಥಿ ಆ್ಯಪ್ಅನ್ನು ಎಲ್ಲಾ ಹೊಸ ಮೊಬೈಲ್ ಫೋನ್ಗಳಲ್ಲಿ ಕಡ್ಡಾಯವಾಗಿ ಇನ್ಸ್ಟಾಲ್ ಮಾಡಲು ದೂರು ಸಂಪರ್ಕ ಇಲಾಖೆ ಹ್ಯಾಂಡ್ಸೆಟ್ ತಯಾರಕರಿಗೆ ಸೂಚಿಸಿದೆ.. ಸಂಚಾರ್ ಸಾಥಿ ಅಪ್ಲಿಕೇಶನ್…
Read More » -

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್; ಸುಪ್ರೀಕೋರ್ಟ್ನಿಂದ ತಾತ್ಕಾಲಿಕ ತಡೆ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಕೇಸ್ ವಿಚಾರದಲ್ಲಿ ಹೈ ಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ..…
Read More » -

ಪೋಕ್ಸೋ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಯಡಿಯೂರಪ್ಪ
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.. ಯಡಿಯೂರಪ್ಪ…
Read More » -

ಜೈಲಿನಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್, 3ದಿನಗಳಿಂದ ಕೈದಿಗಳ ಪ್ರತಿಭಟನೆ
ಬೆಂಗಳೂರು: ಇತ್ತಿಚೇಗೆ ಪರಪ್ಪನ ಅಗ್ರಹಾರ ಜೈಲಿನ ಒಳಗೆ ಅಕ್ರಮ ಚಟುವಟಿಕೆಗಳ ವಿಡಿಯೋ ಹೊರಬಂದ ಬೆನ್ನಲ್ಲೇ ಜೈಲು ಒಳಗೆ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು…
Read More » -

ನಮ್ಮ ನಾಯಕರು ಮತ್ತೆ ಉಪಾಹಾರಕ್ಕಾಗಿ ಒಟ್ಟಿಗೆ ಸೇರಿರುವುದು ಒಳ್ಳೆಯದು- ಪರಮೇಶ್ವರ್
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ಗೆ ಆಹ್ವಾನಿಸಿರುವ ವಿಚಾರಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ.. ನಮ್ಮ…
Read More » -

ಬೆಂಗಳೂರು ಟ್ರಾಫಿಕ್ ಬಗ್ಗೆ ಎಂಪಿ ರಾಜೀವ್ ರೈ ಆರೋಪಕ್ಕೆ ಡಿಕೆಶಿ ತಿರುಗೇಟು
ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ ಎಂದು ಪಕ್ಷದ ಎಂಪಿ ರಾಜೀವ್ ರೈ ಟ್ರಾಫಿಕ್ ವಿರುದ್ಧ ಎಕ್ಸ್ನಲ್ಲಿ ಕಿಡಿಕಾರಿದ್ದರು.. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ…
Read More » -

ಲಾರಿ ಹರಿದು ತಂದೆ, ತಂದೆ ಮಗ ಸ್ಥಳದಲ್ಲೇ ಸಾವು
ರಾಯಚೂರು: ರಸ್ತೆ ಬದಿ ನಿಂತಿದ್ದ ಅಪ್ಪ, ಮಗನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಹೊರವಲಯದ ಯರಮರಸ್ ಬೈಪಾಸ್ ಬಳಿ ನಡೆದಿದೆ.. ನಾಗಪ್ಪ ಉಪ್ಪಾರ…
Read More » -

ನ್ಯಾಷನಲ್ ಹೆರಾಲ್ಡ್ ವೈಯಕ್ತಿಕ ಆಸ್ತಿ ಅಲ್ಲ.. ಪಕ್ಷದ ಆಸ್ತಿ: ಡಿಕೆ ಶಿವಕುಮಾರ್
ಬೆಂಗಳೂರು: ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಡಿಸಿಎಂ…
Read More » -

ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳ ಹೊರ ಹಾಕಿದ ಕಾಲೇಜು ಆಡಳಿತ ಮಂಡಳಿಗೆ ತರಾಟೆ
ಚಿಕ್ಕಮಗಳೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೋರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಪ್ರಿನ್ಸಿಪಾಲ್…
Read More » -

ನಿರ್ದೇಶಕ ರಾಜ್ ನಿಡಿಮೋರು ಜೋತೆ ಸಮಂತಾ ರುತ್ ಪ್ರಭು ಮದುವೆ
ನಟಿ ಸಮಂತಾ ರುತ್ ಪ್ರಭು ಮತ್ತು ನಿರ್ದೇಶಕ ರಾಜ್ ನಿಡಿಮೋರು ಅವರ ಮದುವೆ ಇಂದು ಸರಳವಾಗಿ ನಡೆದಿದೆ.. ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಈಶಾ ಫೌಂಡೇಶನ್ನ ಲಿಂಗ ಭೈರವಿ ದೇವಸ್ಥಾನದಲ್ಲಿ…
Read More » -

ಸಂಸತ್ ಅಧಿವೇಶನ ರಾಜಕೀಯ ನಾಟಕಗಳಿಗೆ ವೇದಿಕೆಯಾಗಬಾರದು- ಮೋದಿ
ನವದೆಹಲಿ: ಇಂದಿನ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ.. ಸಂಸತ್ ಭವನವು ಡ್ರಾಮಾ ಮಾಡುವ ವೇದಿಕೆ ಅಲ್ಲ. ರಾಷ್ಟ್ರದ ಹಿತಕ್ಕಾಗಿ ಚರ್ಚಿಸುವ ಪವಿತ್ರ ಸ್ಥಳ ಎಂದು ಅಧಿವೇಶನಕ್ಕೂ ಮುನ್ನ…
Read More » -

ಮರಾಠಾ ಸಮಾಜದ ಬಂಧುಗಳು ಒಂದಾಗಿ, ನಾವೆಲ್ಲ ಒಂದಾಗಲು ಕಾಲ ಕೂಡಿ ಬಂದಿದೆ- ಲಾಡ್ ಕರೆ
ಬೀದರ್: ಮರಾಠಾ ಸಮಾಜದ ಬಂಧುಗಳು ಕಷ್ಟದಲ್ಲಿದ್ದಾರೆ. ನಾವೆಲ್ಲ ಒಂದಾಗಿ ಒಗ್ಗಟ್ಟಾಗಿ ಸಾಗೋಣ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಕರೆ…
Read More » -

ತಮಿಳುನಾಡಲ್ಲಿ 2 ಸರ್ಕಾರಿ ಬಸ್ಗಳ ನಡುವೆ ಭೀಕರ ಅಪಘಾತ; ಮೃತರ ಕುಟುಂಬಗಳಿಗೆ ಮೋದಿ ಪರಿಹಾರ ಘೋಷಣೆ
ಶಿವಗಂಗೆ: ತಮಿಳುನಾಡಿನ ಶಿವಗಂಗಾದಲ್ಲಿ ಎರಡು ಸರ್ಕಾರಿ ಬಸ್ಸುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ…
Read More » -

ಮನೆಯವರು ಬುದ್ದಿಮಾತು ಹೇಳಿದ್ದಕ್ಕೆ ಕೆರೆಗೆ ಬಿದ್ದು ಯುವತಿ ಸಾವು
ಗದಗ: ಮನೆಯಲ್ಲಿ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೋಮಡಿರುವ ಘಟನೆ ಗದಗ ನಗರದ ಭೀಷ್ಮ ಕೆರೆಯಲ್ಲಿ ನಡೆದಿದೆ.. 21 ವರ್ಷದ ಚಂದ್ರಿಕಾ…
Read More » -

ಸರ್ಕಾರಿ ಬಸ್, ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಬೆಳ್ತಂಗಡಿ: ಬಸ್ ಮತ್ತು ಬೈಕ್ ನಡುವೆ ಸಂಭವಿಸಿ ಬೈಕ್ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಾರ್ಪಿಕಲ್ ಸೇತುವೆ ಬಳಿ ನಡೆದಿದೆ.. ಕೋಲಾರ ಜಿಲ್ಲೆಯ ಮುಳಬಾಗಿಲು ನಿವಾಸಿ ದೀಪಕ್ (24)…
Read More » -

ದೈಹಿಕ ಸಂಪರ್ಕಕ್ಕೆ ಪ್ರೀಯಕರ ಕಿರುಕುಳ: ಹಾಸನ ಮೂಲದ ಯುವತಿ ಆತ್ಮಹತ್ಯೆ
ಬೆಂಗಳೂರು: ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಹಾಸನ ಮೂಲದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.. 22 ವರ್ಷದ ಅಚಲ ಆತ್ಮಹತ್ಯೆಗೆ ಶಾರಣಾದ ಯುವತಿ..…
Read More » -

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಹೊಸ ಎಫ್ಐಆರ್
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ…
Read More »















































































































































