ರಾಜಕೀಯ
-

“ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ತಿಳಿದುಕೊಂಡಿದ್ದರೆ ಅದು ಭ್ರಮೆ – ಸಿಎಂ ಸಿದ್ದು ಟಾಂಗ್
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್…
Read More » -

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ ಘೋಷಣೆ
ಕೋಲಾರ : ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕೋಲಾರ ಟಿಕೆಟ್ ಕಡೆಗೂ ಘೋಷಣೆ ಯಾಗಿದೆ. ಕಳೆದ ಕೆಲವು ದಿನಗಳಿಂದ ಇಡೀ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ…
Read More » -

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ!
ಕೊಲಾರ : ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ. ವಿ. ಗೌತಮ್ ಹೆಸರು ಘೋಷಿಸಿದ ಎಐಸಿಸಿ. ಮುನಿಯಪ್ಪ ಅಳಿಯನಿಗೆ ಸಿಗದ ಟಿಕೆಟ್.
Read More » -

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ನಿರಂತರ ಸಭೆ
ಗೌರಿಬಿದನೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದು, ಎಲ್ಲೆಡೆ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟು ಕಂಡುಬಂದಿದೆ. ಬಾಗೇಪಲ್ಲಿಯ ಹಿರಿಯ ಮುಖಂಡ…
Read More » -

ಕಾಂಗ್ರೆಸ್ ಪಕ್ಷ ಸ್ತ್ರೀ ವಿರೋಧಿ : ಮಾಳವಿಕಾ ಅವಿನಾಶ್
ಬೆಂಗಳೂರು : ಶಾಮನೂರು ಶಿವಶಂಕರಪ್ಪ, ಸುಪ್ರಿಯಾ ಶ್ರೀನಾತೆ ಅವರ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಸ್ತ್ರೀ ವಿರೋಧಿ ಮನಸ್ಥಿತಿಯನ್ನು ಅಭಿವ್ಯಕ್ತಿಗೊಳಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕಾ ಅವಿನಾಶ್…
Read More » -

ರಾಜೀವ್ ಗಾಂಧಿ ಪ್ರತಿಮೆಗೆ ಮುಸುಕು ಹಾಕಿದ ಬಿಬಿಎಂಪಿ ; ಕಾಂಗ್ರೆಸ್ ಕಿಡಿ ಕಿಡಿ !
ಬೆಂಗಳೂರು : ರಾತ್ರೋರಾತ್ರಿ ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ರಾಜೀವ್ ಗಾಂಧಿ ಪ್ರತಿಮೆಗೆ ಪಾಲಿಕೆ ಅಧಿಕಾರಿಗಳು ಮುಸುಕು ಹಾಕಿದ್ದಾರೆ. ರಾಜಕೀಯ ನಾಯಕರ ಪ್ರತಿಮೆಗೆ ಚುನಾವಣಾ ನೀತಿ ಸಂಹಿತೆ…
Read More » -

ಉ. ಕನ್ನಡ ಬಿಜೆಪಿ ಅಭ್ಯರ್ಥಿ ವಿರುದ್ಧ ಪಕ್ಷೇತರರಾಗಿ ಅನಂತ್ ಕುಮಾರ್ ಹೆಗಡೆ ಪರಮಾಪ್ತ ಸ್ಪರ್ಧೆ ?
” ಸಂಸದ ಅನಂತ್ ಕುಮಾರ್ ಹೆಗಡೆ ಲೋಕಸಭಾ ಟಿಕೆಟ್ ನಿರಾಕರಣೆ ನಂತರ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ ಹೆಗಡೆ ಕಾಗೇರಿಗೆ ಕ್ಷೇತ್ರದಲ್ಲಿ ಪ್ರಬಲ…
Read More » -

ಮತ್ತೆ ರಾಜಕೀಯ ಕಣಕ್ಕಿಲಿದ ಗಾಲಿ ಜನಾರ್ದನ ರೆಡ್ಡಿ
ಬಿಜೆಪಿ ಸೇರ್ಪಡೆಯ ಬಳಿಕ ಮೊದಲ ಬಾರಿಗೆ ಜನಾರ್ದನ ರೆಡ್ಡಿ ಗಂಗಾವತಿಗೆ ಆಗಮಿಸಿದ್ದರು. ಜನಾರ್ದನ ರೆಡ್ಡಿಗೆ ಬಿಜೆಪಿ ನಾಯಕರಿಂದ ಹಾರ ಹಾಕಿ, ಕೇಸರಿ ಶಾಲು ಹೊದಿಸಿ ರೆಡ್ಡಿಗೆ ಸ್ವಾಗತ…
Read More » -

ಜೆಡಿಎಸ್ ಅಸ್ತಿತ್ವದಲ್ಲಿಲ್ಲ ಎಂದು ಅವರೇ ಸಾಬೀತುಪಡಿಸಿದ್ದಾರೆ: ಡಿ.ಕೆ. ಶಿವಕುಮಾರ್
ಬೆಂಗಳೂರು : ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್…
Read More » -

ಮಂಡ್ಯದಲ್ಲೇ ನನ್ನ ನಿಲುವು ತಿಳಿಸುತ್ತೇನೆ : ಸಂಸದೆ ಸುಮಲತಾ
ಮಂಡ್ಯ ಲೋಕಾಸಭಾ ಕ್ಷೇತ್ರದ ಟಿಕೇಟ್ ಕಗ್ಗಂಟು ಬಿಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇನ್ನಿಲ್ಲದ ಕಸರತ್ತು ಮಾಡ್ತಾ ಇದ್ದಾರೆ. ಇಂದು ಸುಮಲತಾ ನಿವಾಸಕ್ಕೆ ಭೇಟಿ ಮಾಡಿದ ವಿಜಯೇಂದ್ರ ಮಹತ್ವದ…
Read More » -

ಸಿದ್ದರಾಮಯ್ಯ ಗರ್ವಭಂಗ ಆಗಬೇಕು ಎಂದು ಗುಡುಗಿದ ಹೆಚ್.ಡಿ. ದೇವೇಗೌಡ
ಬೆಂಗಳೂರು: ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು ಎಂದು ಮಾಜಿ…
Read More » -

ಸಂಸದೆ ಸುಮಲತಾ ಭೇಟಿಯಾದ ಬಿ.ವೈ ವಿಜಯೇಂದ್ರ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂರೆ ರಾಜ್ಯದ ಅಭ್ಯರ್ಥಿಗಳು ಫುಲ್ ಅಲರ್ಟ್ ಆಗಿದ್ದಾರೆ. ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ…
Read More » -

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಜಿ. ಸಿ. ಬಯ್ಯಾರೆಡ್ಡಿ
ಕೋಲಾರ : ಕೋಲಾರದಲ್ಲಿ ಸಿಪಿಎಂ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿಸಿ ಬಯ್ಯಾರೆಡ್ಡಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ…
Read More » -

ಸಮನ್ವಯತೆಯಿಂದ ಕೆಲಸ ಮಾಡೋಣ: ಹೆಚ್.ಡಿ. ದೇವೇಗೌಡ
ಬೆಂಗಳೂರು : ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ನಮ್ಮೆದುರು ಇರುವ ಕಾಲಾವಧಿ ಅತ್ಯಂತ ಕಡಿಮೆ ಇದೆ. ನಾವು ಹಳೆಯದೆಲ್ಲವನ್ನು ಮರೆತು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮಾಜಿ…
Read More » -

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
Read More » -

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಿದ ಡಿಕೆಶಿ
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದ ಎಲ್ಲಾ ಅಭ್ಯರ್ಥಿಗಳು ಚುನಾವಣಾ ತಯಾರಿ ನಡೆಸುತ್ತಿದ್ದಾರೆ. ಇಂದು ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಹಾಗೂ ತುಮಕೂರು ಲೋಕಸಭೆ…
Read More » -

ಕೇಜ್ರಿವಾಲ್ ಬಳಿಕ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಬಿಜೆಪಿ ಕಾಯುತ್ತಿದೆ – ಎಂ. ಲಕ್ಷ್ಮಣ್ ಆರೋಪ
ಮೈಸೂರು : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಂತಹವರನ್ನ ಬಿಜೆಪಿಯವರು ಜೈಲಿಗೆ ಕಳುಹಿಸಿದ್ರು. ಹೀಗಾಗಿ ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ…
Read More » -

ಕುಮಾರಸ್ವಾಮಿ ಹೇಳಿದ ತಕ್ಷಣ ಈ ಸರಕಾರ ಹೋಗಲ್ಲ- ಎನ್. ಎಸ್. ಬೋಸರಾಜು
ರಾಯಚೂರು : ಡಿಸೆಂಬರ್ ಬಳಿಕ ಸರಕಾರ ಬಿದ್ದು ಹೋಗ್ತದೆ ಎಚ್ ಡಿಕೆ ಹೇಳಿಕೆ ವಿಚಾರ ರಾಯಚೂರಲ್ಲಿ ಸಚಿವ ಎನ್ ಎಸ್ ಬೋಸರಾಜು ಮಾತನಾಡಿ, ಕುಮಾರಸ್ವಾಮಿ ಎರಡೂ ಬಾರಿ ಮುಖ್ಯಮಂತ್ರಿಗಳು…
Read More » -

ಬಿಜೆಪಿ-ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇಂದು ನಡೆದ…
Read More » -

ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ: ಬಿ.ವೈ ವಿಜಯೇಂದ್ರ
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು…
Read More » -

ಸೌಮ್ಯ ರೆಡ್ಡಿಗೆ ಬಿಫಾರಂ ವಿತರಿಸಿದ ಡಿ.ಕೆ ಶಿವಕುಮಾರ್
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಬಿಫಾರಂ ವಿತರಣೆ ಮಾಡಿದ್ರು. ಇದೇ ವೇಳೆ…
Read More » -

ಲೋಕ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಮಣಿಸಲು ಮೈತ್ರಿ ಪಡೆ ತಾಲೀಮು
ಬೆಂಗಳೂರು : ರಾಜ್ಯದಲ್ಲಿ ಒಗ್ಗಟ್ಟಿನಿಂದ ಲೋಕಸಭೆ ಗೆಲ್ಲಲು ದೋಸ್ತಿಗಳು ಮೆಗಾ ತಂತ್ರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ – ಜೆಡಿಎಸ್ ರಾಜ್ಯ ಮಟ್ಟದ ಸಮನ್ವಯ ಸಭೆ ಆರಂಭವಾಗಿದೆ. ನಗರದ…
Read More » -

ಧ್ರುವನಾರಾಯಣ್ ಸಾವಿಗೆ ಸುನಿಲ್ ಬೋಸ್ ಮತ್ತು ಎಚ್. ಸಿ. ಮಹದೇವಪ್ಪ ಕಾರಣಾನಾ??
ಚಾಮರಾಜನಗರ : ಗಡಿಜಿಲ್ಲೆಯಾದ ಚಾಮರಾಜನಗರಕ್ಕೂ ಕೂಡ ಚುನಾವಣಾ ಬಿಸಿ ತಟ್ಟಿದೆ. ಮೀಸಲು ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರುತ್ತಿದ್ದೂ, ಕೈ ಅಭ್ಯರ್ಥಿ ಸುನಿಲ್ ಬೋಸ್ ಪ್ರಚಾರ ಆರಂಭಿಸಿದ್ದಾರೆ. ಸುನಿಲ್…
Read More » -

ಕೈ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಮುಂದುವರಿದ ಟೆಂಪಲ್ ರನ್!
ಕಲಬುರಗಿ : ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಟೆಂಪಲ್ ರನ್ ಮುಂದುವರೆದಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ದೇವಾಲ ಸುತ್ತುವುದು ಸಾಮಾನ್ಯವಾಗಿ ಬಿಟ್ಟಿದೆ. ಅದೇ…
Read More » -

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಕನ್ಫರ್ಮಾ…?
ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿಂಗಾಲೇಶ್ವರ ಸ್ವಾಮೀಜಿಗಳ ನಡೆ ತೀವ್ರ ಕುತೂಹಲವನ್ನ ಮೂಡಿಸಿದೆ. ಮಾ.31 ರೊಳಗೆ ಅಭ್ಯರ್ಥಿ ಬಲಾವಣೆ ಬಿಜೆಪಿ ಹೈಕಮಾಂಡ್ ಮಾಡಿದ್ದರೆ ನಮ್ಮ ನಿರ್ಧಾರ ಹೇಳುವುದಾಗಿ…
Read More » -

ದರೋಡೆಕೋರ ರಾಜಕಾರಣಿಗೆ ‘ಹೃದಯಾಘಾತ’
ಉತ್ತರ ಪ್ರದೇಶ : ಜೈಲಿನಲ್ಲಿದ್ದ ಮೋಸ್ಟ್ ಡೇಂಜರಸ್ ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಹೃದಯ ಸ್ತಂಭನದಿಂದ ನಿಧನರಾದರು. ಉತ್ತರ ಪ್ರದೇಶದ ಮೌ ಕ್ಷೇತ್ರದಿಂದ…
Read More » -

‘ಇಕ್ಬಾಲ್ ಅನ್ಸಾರಿ’ ಮುನಿಸಿಗೆ ನಡುಗಿದ್ದೇಕೆ ಕಾಂಗ್ರೆಸ್
ಕೊಪ್ಪಳ : ಸ್ವಪಕ್ಷದ ನಾಯಕರ ವಿರುದ್ಧ ಬಂಡಾಯ ಎದ್ದಿದ್ದ ಇಕ್ಬಾಲ್ ಅನ್ಸಾರಿ ಮುನಿಸು ಕಾಂಗ್ರೆಸ್ಗೆ ಭೀತಿ ಹುಟ್ಟಿಸಿದ್ದು ಸುಳ್ಳಲ್ಲ. ಲೋಕಸಭಾ ಚುನಾವಣೆಯಲ್ಲಿ ನಾನೇನು ಅನ್ನೋದನ್ನ ತೋರಿಸಲಿದ್ದೇನೆ ಎಂದು…
Read More » -

ಕಾಂಗ್ರೆಸ್ನಲ್ಲೂ ಬಂಡಾಯವಿದೆ : ಬಸವರಾಜ ಬೊಮ್ಮಾಯಿ
ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೋಲಾರ, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ…
Read More » -

ಕೋಲಾರ ಲೋಕಸಭಾ ಕ್ಷೇತ್ರದ ಮೊದಲ ನಾಮಪತ್ರ ಸಲ್ಲಿಕೆ
ಕೋಲಾರ : ಕೋಲಾರ ಈ ಬಾರಿ ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರ. ಇಂಥ ಲೋಕಸಭಾ ಕ್ಷೇತ್ರದಲ್ಲೀಗ ಮೊದಲ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಷ್ಟ್ರೀಯ…
Read More » -

ಮಹಿಳಾ ಸಬಲೀಕರಣಕ್ಕೆ ಕೇಂದ್ರ ಹೆಚ್ಚು ಆದ್ಯತೆ: ಭಾರತಿ ಶೆಟ್ಟಿ
ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರವು ಮಹಿಳಾ ಸಬಲೀಕರಣಕ್ಕೆ ಕಳೆದ 10 ವರ್ಷಗಳಲ್ಲಿ ಗರಿಷ್ಠ ಆದ್ಯತೆ ಕೊಟ್ಟಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯೆ…
Read More » -

ತಂಗಡಗಿ ಬೆಂಬಲಿಗರಿಂದ ಪೋಸ್ಟರ್ ಅಭಿಯಾನ
ಕೊಪ್ಪಳ : ಇತ್ತಿಚಗಷ್ಟೆ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿರಿ ಎಂದು ಸಚಿವ ತಂಗಡಗಿ ಹೇಳಿದ್ರು. ಇದು ರಾಜ್ಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು. ತಂಗಡಗಿ ಹೇಳಿಕೆಯನ್ನೆ ಲೋಕಸಭಾ ಚುನಾವಣೆಗೆ…
Read More » -

ನಾನು ಯಾವುದೇ ತಪ್ಪು ಎಸೆಗಿಲ್ಲ, ಯಾರಿಗೂ ಅನ್ಯಾಯ ಮಾಡಿಲ್ಲ: ಜೋಶಿ
ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ದಿಂಗಾಲೇಶ್ವರ ಗುರುಗಳ ಬಗ್ಗೆಯು ನನಗೆ ಅಪಾರವಾದ ಗೌರವ, ಭಕ್ತಿ ಹಾಗೂ ಶ್ರದ್ಧೆ ಇದೆ. ಅವರ ಎಲ್ಲ ಮಾತುಗಳನ್ನು ನಾನು ಆಶೀರ್ವಾದ ಅಂತಾ ಭಾವಿಸಿದ್ದೇನೆ.…
Read More » -

ಶಾಕಿಂಗ್ : ಅನರ್ಹ ಆಗ್ತಾರಾ ಜನಾರ್ದನ ರೆಡ್ಡಿ
ಮೊನ್ನೆಯಷ್ಟೇ ಬಿಜೆಪಿಗೆ ಘರ್ ವಾಪ್ಸಿ ಮಾಡಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಅಗ್ನಿ ಪರೀಕ್ಷೆ ಎದುರಾಗಿದೆ . ಬಿಜೆಪಿಗೆ ಸೇರಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನ…
Read More » -

14 ಕ್ಷೇತ್ರಗಳಿಗೆ ನಾಮಿನೇಷನ್ ಶುರು.. ರೆಡಿಯಾದ್ರಾ ಡಿ.ಕೆ ಸುರೇಶ್..?
ಬೆಂಗಳೂರು ಗ್ರಾಮಾಂತರ ಈ ಬಾರಿ ಇಡೀ ರಾಜ್ಯದಲ್ಲೇ ಹೈವೋಲ್ಟೇಜ್ ಕ್ಷೇತ್ರ.. ಗೌಡ್ರು-ಡಿಕೆಶಿ ಕುಟುಂಬದ ನಡುವೆ ಸಂಗ್ರಾಮಕ್ಕೆ ವೇದಿಕೆ ಆಗ್ತಿದೆ.. ಗೌಡ್ರ ಕುಟುಂಬಕ್ಕೆ ಬಿಜೆಪಿಯ ಬಲ ಸೇರಿದೆ.. ಹೀಗಾಗಿ…
Read More » -

ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ: ಡಿ.ಕೆ ಶಿವಕುಮಾರ್
ಬೆಂಗಳೂರು : “ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.…
Read More » -

ತಂಗಡಗಿ ಒಬ್ಬ ನಯಾಪೈಸೆ : ಶಾಸಕ ಬಸವರಾಜು ದಡೆಸೂಗೂರು ಕೆಂಡ
ಕೊಪ್ಪಳ: ಲೋಕ ಸಮರದ ಹೊತ್ತಲ್ಲಿ ಸಚಿವ ಶಿವರಾಜ್ ತಂಗಡಗಿಯ ಮೋದಿ ವಿರುದ್ಧದ ಹೇಳಿಕೆಯನ್ನ ತೀವ್ರವಾಗಿ ಖಂಡಿಸುತ್ತಿರುವ ಕೇಸರಿ ಪಾಳಯ, ಶಿವರಾಜ್ ತಂಗಡಗಿ ವಿರುದ್ಧ ಕತ್ತಿ ಮಸಿಯುತ್ತಿದೆ.ಕೇಸರಿ ಕಲಿಗಳ…
Read More » -

ಬಿಎಸ್ವೈ ವಿರುದ್ಧ ಪೋಕ್ಸೊ ಕೇಸ್ : ತನಿಖೆ ಚುರುಕು
ಬೆಂಗಳೂರು : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ…
Read More » -

ಕಲಬುರ್ಗಿಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ರಾಧಾಕೃಷ್ಣ ದೊಡ್ಮನಿ
ಕಲಬುರ್ಗಿ: ಕಲಬುರ್ಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಅವರು ಇಂದು ಸಂಜೆ ಆಗಮಿಸಿದರು. ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಬಳಿ ಅವ್ರಿಗೆ ಅದ್ದೂರಿ ಸ್ವಾಗತ…
Read More » -

ಯಾವುದೇ ಕಾರಣಕ್ಕೂ ಧಾರವಾಡ ಅಭ್ಯರ್ಥಿ ಬದಲಿಸುವ ಪ್ರಶ್ನೆ ಇಲ್ಲ : ಬಿಎಸ್ವೈ
ಹುಬ್ಬಳ್ಳಿ : ದಿಂಗಾಲೇಶ್ವರ ಸ್ವಾಮೀಜಿಗಳಿಗೆ ತಪ್ಪು ಗ್ರಹಿಕೆ ಆಗಿರಬಹುದು. ಯಾವುದೇ ಕಾರಣಕ್ಕೂ ಧಾರವಾಡ ಲೋಕಸಭೆ ಕ್ಷೇತ್ರದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೊಂದಿಗೆ ಖುದ್ದಾಗಿ ಮಾತನಾಡಿ, ಮನವರಿಕೆ ಮಾಡಿಕೊಡುವ…
Read More » -

ಸುಮಲತಾ ಅವರಿಗೂ ನನಗೂ ಶತ್ರುತ್ವ ಇಲ್ಲ : ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ. ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.…
Read More » -

ಧಾರವಾಡ ಅಭ್ಯರ್ಥಿ ಬದಲಾವಣೆಗೆ ಲಿಂಗಾಯತ ಶ್ರೀಗಳ ಗಡುವು
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು…
Read More » -

ಗದಗದಲ್ಲಿ ಬಸವರಾಜ ಬೊಮ್ಮಾಯಿ ಟೆಂಪಲ್ ರನ್
ಗದಗ: ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಗದಗ ನಗರದಲ್ಲಿ ಟೆಂಪಲ್ ರನ್ ನಡೆಸಿದ್ದಾರೆ. ನಗರದ…
Read More » -

ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
ರಾಮನಗರ : “ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ”…
Read More » -

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಟೋ ರ್ಯಾಲಿ: ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ
ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಬೆಳಗಾವಿಯಲ್ಲಿ ಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ…
Read More » -

ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು
ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು ಆದಂತಾಗಿದೆ. ಕೊಪ್ಪಳ ತಾಲೂಕಿನ ಒಣಬಳ್ಳಾರಿ ಗ್ರಾಮದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಅಹ್ವಾನಿಸದೆ,…
Read More » -

ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ ಶಾಸಕರು
ಬೆಂಗಳೂರು : ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕೋಲಾರ ಜಿಲ್ಲೆಯ ಶಾಸಕರು ರಾಜೀನಾಮೆಗೆ ಮುಂದಾಗಿದ್ದು, ವಿಧಾನಸೌಧದಲ್ಲಿ ಇಂದು ಹೈಡ್ರಾಮ ನಡೆಯಿತು. ಒಂದು…
Read More » -

ಕಮಲ ಪಡೆಗಳ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಅಂತಾ ಹೇಳ್ತಾರೆ, ನಮ್ಮಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅಂತಾ ಸ್ಪಷ್ಟವಾಗಿದೆ. ಮೋದಿ ಗ್ಯಾರಂಟಿ ಕೇವಲ ಟಿವಿಯಲ್ಲಿದೆ ನಮ್ಮ…
Read More » -

ಬಿಜೆಪಿಗೆ ಬಿಗ್ ಶಾಕ್ ; ತೇಜಸ್ವಿನಿ ಗೌಡ ರಾಜಿನಾಮೆ!
ಲೋಕಸಭೆ ಚುನಾವಣೆ ಸಮೀಪದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೇಜಸ್ವಿನಿ ಗೌಡ ನೀಡಿದ ರಾಜೀನಾಮೆಯನ್ನು ಸಭಾಪತಿ…
Read More » -

ಶಿವರಾಜ್ ತಂಗಡಗಿ ವಿರುದ್ದ ಗುಡುಗಿದ ರಾಜಾಹುಲಿ BSY
ಮೋದಿ ಹೆಸರು ಹೇಳಿ ಮತ ಕೇಳಿದ್ರೆ ಕಪಾಳಮೋಕ್ಷ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ಸಚಿವ ಶಿವರಾಜ್ ತಂಗಡಗಿಗೆ ಇದು ಶೋಭೆ ತರೋದಿಲ್ಲ, ಇದು ಅತಿರೇಕದ ಪರಾಮಾವಧಿ. ಇದು…
Read More » -

ಬರಮುಕ್ತ ನಾಡನ್ನಾಗಿಸು : ವಿಜಯೇಂದ್ರ ಪ್ರಾರ್ಥನೆ
ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿ ತಾಯಿಯ ಆಶೀರ್ವಾದ…
Read More » -

ಶ್ರೀರಾಮುಲು ಟೆಂಪಲ್ ರನ್
ವಿಜಯನಗರ : ಲೋಕಸಭಾ ಚುನಾವಣೆ ಶುರುವಾಯ್ತು ಅಂದ್ರೆ ಸಾಕು ಅಭ್ಯರ್ಥಿಗಳು ಟೆಂಪಲ್ ರನ್ ಶುರು ಮಾಡ್ಕೊಳ್ಳೋದು ಕಾಮನ್ ಆಗಿದೆ. ಸಧ್ಯ ಲೋಕಾಸಭಾ ಚುನಾವಣಾ ಕಣ ರಂಗೇರಿದ್ದು ಬಳ್ಳಾರಿ-ವಿಜಯನಗರದ…
Read More » -

‘ಗೋ ಬ್ಯಾಕ್’ ಶೆಟ್ಟರ್ ಅಭಿಯಾನ
ಬೆಳಗಾವಿ : ರಾಜ್ಯದಲ್ಲಿ ಲೋಕ ಸಮರ ಕಾವೇರುತ್ತಿದೆ. ಬೆಳಗಾವಿ ಲೋಕ ಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಹೆಸರು ಫೈನಲ್ ಆಗುತ್ತಿದ್ದಂತೆ ಸ್ವಪಕ್ಷದವರಿಂದಲೇ ವಿರೋಧತೆ ವ್ಯಕ್ತವಾಗುತ್ತಿದೆ. ಹೈಕಮಾಂಡ್ ಆಯ್ಕೆಯಲ್ಲಿ…
Read More » -

ಮಂಡ್ಯದಿಂದ ಸ್ಪರ್ಧೆಗೆ ಕುಮಾರಸ್ವಾಮಿ ಫಿಕ್ಸ್!
ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಖುದ್ದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ ಇನ್ನುಳಿದ ಕ್ಷೇತ್ರಗಳಲ್ಲಿ ಯಾರೆಲ್ಲಾ ಸ್ಪರ್ಧೆ ಮಾಡಲಿದ್ದಾರೆ ಎನ್ನುವ…
Read More » -

ಹೆಚ್ಡಿಕೆ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಸ್ವಾಮೀಜಿ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ…
Read More » -

ಬೆಳಗಾವಿ ಪುತ್ರ ಮೃಣಾಲ್ಗೆ ಆಶೀರ್ವಾದ ಮಾಡಿ : ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೆಳಗಾವಿ ಪುತ್ರ, ಲೋಕಲ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆ ಆಶೀರ್ವಾದ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ…
Read More » -

ಯಡಿಯೂರಪ್ಪ ವಿರುದ್ಧ ಕಿಡಿಕಾಡಿದ ಲಕ್ಷ್ಮಣ ಸವದಿ
ಚಿಕ್ಕೋಡಿ : ಅಥಣಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಯಡಿಯೂರಪ್ಪನವರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. ಯಡಿಯೂರಪ್ಪಗೆ ಹೆಣ್ಣು ಮಕ್ಕಳ ಕೈಯಲ್ಲಿ ಮಂಗಳಾರತಿ ಮಾಡಿ ಕಳಿಸುತ್ತೇವೆ’ ಎಂದು ಅಥಣಿಯಲ್ಲಿ…
Read More » -

ಹೋಳಿ ಹಬ್ಬದಲ್ಲಿ ನೆರೆದಿದ್ದ ಜನಸಾಗರಕ್ಕೆ ಶುಭಾಷಯ ತಿಳಿಸಿದ ಪ್ರಹ್ಲಾದ ಜೋಶಿ
ಧಾರವಾಡ : ಪೇಡಾ ನಗರಿಯ ಧಾರವಾಡದ ಗಲ್ಲಿಗಲ್ಲಿಯಲ್ಲೂ ಹೋಳಿ ಸಂಭ್ರಮ ಮನೆ ಮಾಡಿತ್ತು. ಹೋಳಿ ಹಬ್ಬದ ಪ್ರಯುಕ್ತ ನಗರದ ಕೆಸಿಡಿ ಕಾಲೇಜ್ ಎದುರು ಹಲವಾರು ಮನೋರಂಜನಾ ಸ್ಪರ್ಧೆಗಳಾದ…
Read More » -

ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧಿಸುವುದು ನಿಶ್ಚಿತ : ಕೆಎಸ್ ಈಶ್ವರಪ್ಪ
ಶಿವಮೊಗ್ಗ : ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ…
Read More » -

ಬಿಜೆಪಿ ನಾಯಕರ ವಿರುದ್ಧ ಶಿವರಾಜ ತಂಗಡಗಿ ವಾಗ್ದಾಳಿ
ಬೆಂಗಳೂರು : ನರೇಗಾದಡಿ ಉದ್ಯೋಗ ವಿಸ್ತರಿಸಿಲ್ಲ, ಮಳೆ ಬಂದು ಉತ್ತರಕರ್ನಾಟಕ ನೀರಿನಲ್ಲಿ ಮುಳುಗಿತ್ತು, ಆಗ ಜನರ ಸಂಕಷ್ಟ ಆಲಿಸೋಕೆ ಮೋದಿಯವರು ಬರಲಿಲ್ಲ. ಈಗ ಬಂದು ಬಿಟ್ರೆ ಜನ…
Read More » -

ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಸಭೆಗೆ ಚಲುವರಾಯಸ್ವಾಮಿ, ರವಿ ಗಾಣಿಗ ಸಾಥ್
ಮದ್ದೂರಿನ ಸೋಮನಹಳ್ಳಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಹಾಗೂ ಮಂಡ್ಯ…
Read More » -

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.…
Read More » -

ಸಚಿವ ಶಿವರಾಜ್ ತಂಗಡಗಿ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ..!
ಕೊಪ್ಪಳ: ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವ ತಂಗಡಗಿಯ ಪ್ರಚೋದನಾಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ…
Read More » -

ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು
ಕೊಪ್ಪಳ : ಮೋದಿ ಮೋದಿ ಎನ್ನುವವರಿಗೆ ಕಪಾಳಕ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಅವರ ಪ್ರಚೋದನಕಾರಿ ಹೇಳಿಕೆ ಹಿನ್ನಲೆಯಲ್ಲಿ ತಂಗಡಗಿ ವಿರುದ್ಧ ಗಂಗಾವತಿ ತಾಲೂಕಿನ ಪರಿಶಿಷ್ಟ…
Read More » -

ತಂಗಡಗಿ ಹೇಳಿಕೆಗೆ ಖಡಕ್ ಕೌಂಟರ್ ಕೊಟ್ಟ ಬಸವರಾಜ್ ಬೊಮ್ಮಾಯಿ
ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ…
Read More » -

ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ – ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬರ ಪರಿಹಾರ ಅನುದಾನದ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.…
Read More » -

ರೆಸಾರ್ಟ್ನಲ್ಲಿ ಸಿಎಂ ಸಿದ್ದು ಮಾಸ್ಟರ್ ಪ್ಲಾನ್ ; BSY ಆಪ್ತರೇ ಟಾರ್ಗೆಟ್
ಮೈಸೂರು: ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನುಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸದಲ್ಲಿದ್ದಾರೆ.…
Read More » -

ತಂಗಡಗಿ ಕಿಡಿಗೇಡಿ ಹೇಳಿಕೆಗೆ ವ್ಯಾಪಕ ಆಕ್ರೋಶ ; ತಂಗಡಗಿ ಕಪಾಳಕ್ಕೆ ಚಟೀರ್ ಪಟೀರ್!
ಕೊಪ್ಪಳ : ‘ಮೋದಿ ಮೋದಿ ಎಂದ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ’ ಎಂದ ಸಚಿವ ತಂಗಡಗಿಯ ವಿವಾದಾತ್ಮಕ ಹೇಳಿಕೆ ಹಿನ್ನೆಲೆ, ಮಾಜಿ ಶಾಸಕ ಬಸವರಾಜ್ ದಡೆಸೂಗುರು ಸಚಿವ ತಂಗಡಗಿ…
Read More » -

ಬಿಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳಾ ಕಾರಿಗೆ, ಮಹಿಳೆಯೇ ಸಾರಥಿ
ಬೆಂಗಳೂರು :ಕರ್ನಾಟಕ ಬಿಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸಿ. ಮಂಜುಳಾ ಅವರ ಕಾರಿನ ಚಾಲಕರು ಕೂಡ ಮಹಿಳೆಯೇ ಆಗಿದ್ದಾರೆ. ಸಾಮಾನ್ಯವಾಗಿ ಮಹಿಳೆಯರಿಗೆ ಇರಲಿ, ಪುರುಷರೆ ಆಗಿರಲಿ, ಅವರ…
Read More » -

ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ನಿಗಿ ನಿಗಿ
ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್ ಈಶ್ವರ್ ಸುಧಾಕರ್ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ‘ಅವನ್ಯಾರು’ ಎಂದು ಏಕ ವಚನದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…
Read More » -

ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ : ರಕ್ಷಾ ರಾಮಯ್ಯ
ದೇವನಹಳ್ಳಿ: ಇನ್ನೂ ಕಂಗಟಾಗೇ ಉಳಿದಿರುವ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ಕ್ಷೇತ್ರಗಳು ಮಾತ್ರ ಅಘೋಷಿತವಾಗಿದ್ದವು, ಅದರಲ್ಲಿ…
Read More » -

ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಭಾವನೆಯನ್ನು ಪಕ್ಷದ ಹೈಕಮಾಂಡ್ ಗೆ ತಿಳಿಸುವ ಕೆಲಸವನ್ನು ಮಾಡುವುದಾಗಿ ರಾಜ್ಯ ನಾಯಕರು ಹೇಳಿದ್ದಾರೆ. ಹೈಕಮಾಂಡ್ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೊ…
Read More » -

ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆ – ಬಿ. ಎನ್. ಚಂದ್ರಪ್ಪ
ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಎನ್ ಚಂದ್ರಪ್ಪ ಘೋಷಣೆಯಾಗಿದ್ದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿ ಎನ್ ಚಂದ್ರಪ್ಪ ಭೇಟಿ ನೀಡಿದ್ದಾರೆ. ಕಚೇರಿ…
Read More » -

ಗಾಯನದ ಮೂಲಕ ಎಸ್.ಬಾಲರಾಜ್ ಮತ ಬೇಟೆ
ಚಾಮರಾಜನಗರ : ಗಡಿಜಿಲ್ಲೆ ಚಾಮರಾಜನಗರ ಎಸ್.ಸಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಮಲೆ ಮಹದೇಶ್ವರರ ಗಾಯನದ ಮೂಲಕ ಮತಬೇಟೆಯಲ್ಲಿ ತೊಡಗಿದ್ದಾರೆ. ಮೂಲತಃ ಹಾಡುಗಾರರಾದ ಬಾಲರಾಜ್ ತಾವೇ…
Read More » -

ಬಿಜೆಪಿಗೆ ಹೋದವರು ವಾಷಿಂಗ್ ಪೌಡರ್ ನಿರ್ಮಾ ಆಗ್ತಾರೆ : ಲಾಡ್ ವ್ಯಂಗ್ಯ
ಹುಬ್ಬಳ್ಳಿ: ಯಾರೇ ಯಾವುದೇ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ, ಅವರು ವಾಷಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಸಚಿವ…
Read More » -

ಸಮಾನ ಮನಸ್ಕರ ಸಭೆ ನಂತರ ತೀರ್ಮಾನ : ಬಿ.ವಿ ನಾಯಕ್
ರಾಯಚೂರು: ಬಿಜೆಪಿಯಿಂದ ಮಾಜಿ ಸಂಸದ ಬಿ.ವಿ ನಾಯಕ್ ಗೆ ಟಿಕೆಟ್ ಕೈ ತಪ್ಪಿದ ವಿಚಾರವಾಗಿ ರಾಯಚೂರಲ್ಲಿ ಮಾಜಿ ಸಂಸದ ಬಿ.ವಿ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ, ನಾನು ವೈಯಕ್ತಿಕ ಆವೇಷದಿಂದ…
Read More » -

ಜನಾರ್ದನ ರೆಡ್ಡಿ ಬಿಜೆಪಿಗೆ ಆಗಮನ ದೊಡ್ಡ ಶಕ್ತಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿ ಬಂದಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -

ಲೋಕ ಸಮರಕ್ಕೆ ಸಜ್ಜಾದ ಹೆಚ್ಡಿಕೆ!
ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬೆಂಗಳೂರಿಗೆ ಮರಳಿರುವ ಮಾಜಿ ಮುಖ್ಯಮಂತ್ರಿ H.D.ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿದ್ದು, HD ಕುಮಾರಸ್ವಾಮಿ ಹಾಗೂ…
Read More » -

ತುಮಕೂರಲ್ಲಿ ಮೈತ್ರಿ ಪಕ್ಷಗಳ ಮುಖಂಡರ ಪ್ರಚಾರ
ತುಮಕೂರು : ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷದ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು. ಈ ಹಿನ್ನೆಲೆ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಶಾಸಕ ಎಂ.ಟಿ.ಕೃಷ್ಣಪ್ಪ, ಬಿಜೆಪಿ ಮಾಜಿ ಶಾಸಕ…
Read More » -

ಅಭ್ಯರ್ಥಿ ಬದಲಿಸದಿದ್ದರೆ ಮುಂದಿನ ನಡೆ ತೀರ್ಮಾನ : ಡಾ. ಬಿ. ತಿಪ್ಪೇಸ್ವಾಮಿ
ಚಿತ್ರದುರ್ಗ : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಚಿತ್ರದುರ್ಗದ ಲೋಕಸಭಾ ಟಿಕೆಟ್ ಮಾಜಿ ಸಂಸದ ಬಿ.ಎನ್ ಚಂದ್ರಪ್ಪಗೆ ನೀಡಿದ್ದಕ್ಕೆ ಸ್ಥಳೀಯ ಆಕಾಂಕ್ಷಿಗಳಿಗೆ ಈ ಬಾರಿ ಟಿಕೆಟ್ ನೀಡುವಂತೆ…
Read More » -

ಕೊನೆಗೂ ದಳಪತಿಗಳ ಪಾಲಾಯ್ತ ಮಂಡ್ಯ ಲೋಕಸಭಾ ಕ್ಷೇತ್ರ ??
ಬೆಂಗಳೂರು : ಕೊನೆಗೂ ದಳಪತಿಗಳ ಪಾಲಾಯ್ತು ಮಂಡ್ಯ ಲೋಕಸಭಾ ಕ್ಷೇತ್ರ ?? ಮಂಡ್ಯ ಲೋಕಸಭಾ ಕ್ಷೇತ್ರದಿಂದ ದೇವೇಗೌಡರ ಕುಟುಂಬದವರೇ ಅಭ್ಯರ್ಥಿ?? ಮಂಡ್ಯ ಕ್ಷೇತ್ರದಿಂದ ಕಾರ್ಯಕರ್ತರು ಸ್ಪರ್ಧೆ ಮಾಡುತ್ತಾರೆ…
Read More » -

ಲೋಕಸಭಾ ಚುನಾವಣೆ : ‘ರಾಮಾಯಣ’ ಸೀರಿಯಲ್ ನಟ ಅರುಣ್ ಗೋವಿಲ್ಗೆ ಬಿಜೆಪಿ ಟಿಕೆಟ್
ನವದೆಹಲಿ : ದೂರದರ್ಶನ’ದಲ್ಲಿ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯ ನಟ ಅರುಣ್ ಗೋವಿಲ್ ಅವರಿಗೆ ಭಾರತೀಯ ಜನತಾ ಪಾರ್ಟಿಯಿಂದ ಟಿಕೆಟ್ ನೀಡಲಾಗಿದೆ. ಅರುಣ್ ಗೋವಿಲ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ…
Read More » -

ಕೈತಪ್ಪಿದ ಬಿಜೆಪಿ ಟಿಕೆಟ್ : ಅನಂತ್ ಕುಮಾರ್ ಹೆಗಡೆ ಭಾವುಕ ಪತ್ರ
ಬೆಂಗಳೂರು : ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಘೋಷಣೆಯಾಗಿದೆ. ಅದರಂತೆ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರ ಬೆನ್ನಲ್ಲೇ…
Read More » -

ಲೋಕಸಭೆ ಚುನಾವಣೆ : ಬಿಜೆಪಿ 5ನೇ ಪಟ್ಟಿ ರಿಲೀಸ್
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವೊಂದನ್ನು ಬಿಟ್ಟು ಉಳಿದ ಉತ್ತರ…
Read More » -

ಗೂಡಿಗೆ ಮರಳಿದ ಗಣಿಧಣಿ ರೆಡ್ಡಿ
ಕೆಕೆಪಿಆರ್ ಪಕ್ಷವನ್ನ ಸ್ಥಾಪಿಸಿದ್ದ ಸ್ಥಾಪಕ ಜನಾರ್ಧನ ರೆಡ್ಡಿಯನ್ನ ಮರಳಿ ಕರೆ ತರುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿ…
Read More » -

ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು : ವಿಪಕ್ಷ ನಾಯಕ ಆರ್.ಅಶೋಕ್ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ…
Read More » -

ಸಂಸ್ಕೃತಿ ಇಲಾಖೆ ಸಚಿವರ ಹೊಡಿಬಡಿ ಸಂಸ್ಕೃತಿ..!
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮತ್ತೊಮ್ಮ ತೀವ್ರ ವಿವಾದಕ್ಕೀಡಾಗಿದ್ದಾರೆ. ಪ್ರಧಾನಿ ಮೋದಿ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಮೋದಿ ಮೋದಿ…
Read More » -

ಬಿಜೆಪಿ ದೊಡ್ಡಿಗೆ ಜನಾರ್ಧನ ರೆಡ್ಡಿ…
ಬಿಜೆಪಿ ದೊಡ್ಡಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಮತ್ತೆ ಬೀಳುತ್ತಿದ್ದಾರಾ? ಹೌದು. ಇಂತಹ ಘಟನೆಗೆ ಇದೀಗ ಮತ್ತೆ ರೆಡ್ಡಿ ಸಿದ್ದರಾಗಿದ್ದಾರೆ. ಕಳೆದ ಹತ್ತು ವರ್ಷದಿಂದ ರೆಡ್ಡಿ ಬಿಜೆಪಿಯಿಂದ…
Read More » -

ಡಾ. ಬಸವರಾಜ್ಗೆ ಶಾಕ್ ; ಅರುಣ ಲಕ್ಷ್ಮಿಗೆ ಕೊಪ್ಪಳ ಲೋಕಸಭೆ ಟಿಕೆಟ್?
ಕೊಪ್ಪಳ : ಕೊಪ್ಪಳ ಲೋಕಸಭೆ ಟಿಕೆಟ್ ಬದಲಾಗುವ ಸಾಧ್ಯತೆ ಹೆಚ್ಚಾಗಿದೆ. ಜನಾರ್ಧನ ರೆಡ್ಡಿಯವರ ಪತ್ನಿ ಅರುಣ ಲಕ್ಷ್ಮಿ ಇವರಿಗೆ ಟಿಕೆಟ್ ನೀಡುವುದು ಪಕ್ಕಾ ಎಂದು ಹೇಳಲಾಗ್ತಿದೆ. ಇದರಿಂದಾಗಿ…
Read More » -

ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ….ಮಂಡ್ಯ ಟಿಕೆಟ್ ಘೋಷಿಸದ ಬಿಜೆಪಿ
ಹೌದು ಅಳೆದು ತೂಗಿ ಬಿಜೆಪಿ ಇದೀಗ ಮತ್ತೊಂದು ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ಕರ್ನಾಟಕ 4 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್…
Read More » -

ಹಣೆಗೆ ತಿಲಕ ಹಚ್ಚಿಕೊಳ್ಳಲು ನಿರಾಕರಿಸಿದ ಆರ್.ಅಶೋಕ್
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಆರ್ .ಅಶೋಕ್ ವರ್ತನೆ ಇದೀಗ ಚರ್ಚೆಗೆ ಗ್ರಾಸವಾಗಿದೆ.ಸುಲೇಪೇಟ್ ಗ್ರಾಮದ ಬಿಜೆಪಿ ಕಚೇರಿಗೆ ಭೇಟಿ ನೀಡಿದ…
Read More » -

ಬಿಜೆಪಿ ಗೆಲುವಿನ ಲೀಡ್ ಹೇಳ್ತಾರೆ ಅಂದ್ರೆ ಇವಿಎಂ ಗದ್ದಲ ಮಾಡಬಹುದು : ವಿನೋದ ಅಸೂಟಿ
ಧಾರವಾಡ : ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು ಧಾರವಾಡ ಲೋಕಸಭಾ ಕ್ಷೇತ್ರದಿಂದ 3 ಲಕ್ಷ ಲೀಡನಲ್ಲಿ ಗೆಲ್ಲುತ್ತೇನೆ ಎನ್ನುತ್ತಿದ್ದಾರೆ. ಅಷ್ಟೊಂದು ವಿಶ್ವಾಸದಿಂದ ಗೆಲ್ಲುವಿನ ಲೀಡ್ ಹೇಳ್ತಾರೆ ಅಂದ್ರೇ,…
Read More » -

ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ : ಸಂತೋಷ್ ಲಾಡ್
ಧಾರವಾಡ : ರಾಜ್ಯದಲ್ಲಿ ಲೋಕ ಅಖಾಡ ರಂಗೇರಿದ್ದು, ಚುನಾವಣಾ ಅಭ್ಯರ್ಥಿಗಳು ಅಧಿಕೃತ ಪ್ರಚಾರ ಆರಂಭಿಸಿದ್ದಾರೆ. ಇನ್ನು ಧಾರವಾಡ ಕ್ಷೇತ್ರದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಮ್ಮ ಕ್ಷೇತ್ರದಲ್ಲಿ…
Read More » -

6 ತಿಂಗಳಲ್ಲೇ ಹಿಂದಿ ಕಲಿತು ಭಾಷಣ ಮಾಡುತ್ತೇನೆ : ಕೋಟಾ ಶ್ರೀನಿವಾಸ ಪೂಜಾರಿ ಸವಾಲು ಸ್ವೀಕಾರ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡುವಾಗ, “ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ…
Read More » -

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿಎಂ.ಸಿದ್ದರಾಮಯ್ಯ ವಿಶ್ವಾಸ
ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತ ಎಂದಿದ್ದಾರೆ. ಮೈಸೂರು-ಕೊಡಗು…
Read More » -

ಶ್ರೀರಾಮುಲು v/s ತುಕಾರಾಂ ಸ್ಪರ್ಧೆ ಫಿಕ್ಸ್…….?
ಬಳ್ಳಾರಿ : ಗಣಿನಾಡು ಬಳ್ಳಾರಿಯಿಂದ ಸ್ಪರ್ಧಿಸಲು ಶಾಸಕ ತುಕಾರಾಂ ಅಸ್ತು ಎಂದಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ತುಕಾರಾಂ ಒಪ್ಪಿಗೆಯನ್ನೂ ಸಹ ನೀಡಿದ್ದಾರೆ. ಇತ್ತೀಚೆಗೆ ಸಿಎಂ ನೇತೃತ್ವದಲ್ಲಿ ನಡೆದ…
Read More » -

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸೋತು ಸುಣ್ಣವಾದ ಸಿಎಂ: ಪಿ.ರಾಜೀವ್ ವಾಗ್ದಾಳಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸೋತು ಸುಣ್ಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆರೋಪಿಸಿದರು. ನಗರದ ಚುನಾವಣಾ ಮಾಧ್ಯಮ…
Read More » -

ಏಪ್ರಿಲ್ 1 ರಂದು ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ
ದಿನೇ ದಿನೇ ಮಂಡ್ಯ ಚುನಾವಣಾ ಕಣ ರಂಗೇರುತ್ತಿದೆ. ಮಂಡ್ಯ ಕ್ಷೇತ್ರಾದ್ಯಂತ ಸಂಚಲ ಮೂಡಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಏಪ್ರಿಲ್ 1 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್…
Read More » -

ಜನ ಪ್ರಬುದ್ಧರಾಗಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸ್ತಾರೆ – ಈಶ್ವರ್ ಖಂಡ್ರೆ
ಕಲಬುರಗಿ : ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿ ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇಡಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಅಲೆ ಇದೆ.…
Read More » -

ಬಿಜೆಪಿಯಲ್ಲಿ ಕೆಆರ್ಪಿಪಿ ವಿಲೀನ; ಕಮಲ ಬಾವುಟ ಹಿಡಿಯಲಿದ್ದಾರೆ ಜನಾರ್ದನ ರೆಡ್ಡಿ
ಬಿಜೆಪಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಲೀನ ಮಾಡೋದಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಗಾವತಿ, ಬಳ್ಳಾರಿ ಮತ್ತು ಕೊಪ್ಪಳ ಭಾಗದಿಂದ ಬಂದಿದ್ದ ಕಲ್ಯಾಣ…
Read More » -

ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ ಹೆಗ್ಡೆ ವಿರುದ್ಧ ಕ್ರಮಕ್ಕೆ ಬಿಜೆಪಿ ನಿಯೋಗ ಮನವಿ
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಬಿಜೆಪಿ ನಿಯೋಗವು ಇಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಬಿಜೆಪಿ…
Read More » -

ಮೇಕೆದಾಟು ವಿವಾದ – ತಮಿಳುನಾಡು ಕ್ಯಾತೆಗೆ ಹೆಚ್. ಡಿ. ದೇವೇಗೌಡ ಆಕ್ಷೇಪ!
ಬೆಂಗಳೂರು : ಮೇಕೆದಾಟು ಕುಡಿಯೋ ನೀರಿನ ಯೋಜನೆ ವಿಚಾರವಾಗಿ ಪ್ರಧಾನಿಗೆ ಪತ್ರ ಬರೆದಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ…
Read More » -

ರಕ್ಷಾ ರಾಮಯ್ಯಗೆ ಟಿಕೆಟ್ ನೀಡುವಂತೆ ಅಲ್ಪಸಂಖ್ಯಾತರ ಆಗ್ರಹ
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ರಕ್ಷಾ ರಾಮಯ್ಯಗೆ ಟಿಕೆಟ್ ನೀಡುವಂತೆ ಅಲ್ಪಸಂಖ್ಯಾತ ಮುಖಂಡರು…
Read More » -

ಜಾರಕಿಹೋಳಿಗೆ ಹೊಸ ಟೆನ್ಶನ್- ಶಂಭು ರೆಬಲ್!
ಚಿಕ್ಕೋಡಿ : ಸತೀಶ್ ಜಾರಕಿಹೋಳಿ ಪುತ್ರಿ ಪ್ರಿಯಾಂಕ ಜಾರಕಿಹೋಳಿಗೆ ಚಿಕ್ಕೋಡಿ ಲೋಕಸಭೆ ಟಿಕೇಟ್ ಹಿನ್ನಲೆಯಲ್ಲಿ ಜಾರಕಿಹೋಳಿ ಕುಟುಂಬದ ವಿರುದ್ದ ಶಂಭು ಕಲ್ಲೋಳಿಕರ ರೆಬಲ್ ಆಗಿದ್ದಾರೆ. ಶಂಭು ಕಲ್ಲೋಳಿಕರ…
Read More » -

ಒಳೇಟಿನ ಭಯ.. ವಿಜಯೇಂದ್ರ ಚಂಡಿಹೋಮ
ಹೊರನಾಡು – ಇದು ಲೋಕಸಭೆ ಚುನಾವಣೆ ಸಮಯ.. ಹೊರಗಿನ ಶತ್ರುಗಳಿಗಿಂತ ಹೆಚ್ಚಾಗಿ ಒಳಗಿನ ಶತ್ರುಗಳ ಕಾಟ ಕೊಡ್ತಾರೆ ಎಂಬ ಭಯವೇ ರಾಜಕಾರಣಿಗಳನ್ನು ಹೆಚ್ಚಾಗಿ ಕಾಡುತ್ತೆ.ಇದೀಗ ಅಂಥಾದ್ದೇ ಭಯ…
Read More » -

ರಂಗೇರಿದ ಧಾರವಾಡ ಕಣ..ಅಖಾಡಕ್ಕಿಳಿದ ಅಸೂಟಿ
ಧಾರವಾಡ : ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಕೊನೆಗೂ ಮೂರನೇ ಪಟ್ಟಿಯಲ್ಲಿ ಘೋಷಣೆಯಾಗಿದ್ದು, ನವಲಗುಂದ ಕಾಂಗ್ರೆಸ್ನ ಯುವ ನಾಯಕ ವಿನೋದ ಅಸೂಟಿಯನ್ನು ಧಾರವಾಡ…
Read More » -

ಹಾವೇರಿಯಲ್ಲಿ ಬೊಮ್ಮಾಯಿಗೆ ಗುನ್ನಾ ಕೊಡಲು ಸಿದ್ದು ಗೇಮ್ ಪ್ಲಾನ್
ಹಾವೇರಿ ಲೋಕಸಭೆ ಚುನಾವಣಾ ಕಣ ಈ ಬಾರೀ ತೀವ್ರ ಕುತೂಹಲ ಕೆರಳಿಸಿದೆ. ಹಾಲಿ ಸಂಸದ ಶಿವಕುಮಾರ್ ಉದಾಸಿ ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ…
Read More » -

ವಾರಣಾಸಿಯಲ್ಲಿ ಇತಿಹಾಸ ಮರುಕಳಿಸುತ್ತಾ? ಮೋದಿಗೆ ಗೆಲುವು ಸುಲಭವಾಯ್ತಾ?
ನವದೆಹಲಿ; ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ರಿಲೀಸ್ ಮಾಡಿದೆ. ನಿರೀಕ್ಷೆಯಂತೆಯೇ ವಾರಣಾಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಉತ್ತರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಜಕ್ಷ…
Read More » -

ಚಿತ್ತಾಪುರದಲ್ಲಿ ಬಿಜೆಪಿ ಮುಖಂಡರು ಕೆಂಡಾಮಂಡಲ
ಚಿತ್ತಾಪೂರದಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಆಯೋಜನೆಗೊಂಡಿದ್ದ ಸಭೆಯಲ್ಲಿ ಪಕ್ಷದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಡೆ…
Read More » -

ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ
ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಇದೀಗ ಕಾನೂನು ಸಮರ ಸಾರಿದೆ. ರಾಜ್ಯದ ಪಾಲಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.…
Read More » -

ಹಾವೇರಿ, ರಾಣೆಬೆನ್ನೂರಿಗೆ ತುಂಗಭದ್ರ ಕುಡಿಯುವ ನೀರೊದಗಿಸಲು ಬೊಮ್ಮಾಯಿ ಆಗ್ರಹ
ಹಾವೇರಿ: ತೀವ್ರ ಬರದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಣೆಬೆನ್ನೂರು ಹಾಗೂ ಹಾವೇರಿ ನಗರಗಳಿಗೆ ತಕ್ಷಣವೇ ಕುಡಿಯುವ ನೀರು ಒದಗಿಸುವಂತೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ…
Read More » -

ಕಾರ್ಯಕರ್ತರು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರಾಯಭಾರಿಗಳು: ಡಿಕೆಶಿ
ನಾನು ಹಾಗೂ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಪ್ರಜಾಧ್ವನಿ ಯಾತ್ರೆ ಮಾಡಿ, ಅಲ್ಲಿ ನಾವು ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಘೋಷಣೆ ಮಾಡಿದೆವು. ಈ ಯೋಜನೆಯಿಂದ 1.50 ಕೋಟಿ…
Read More » -

ಭಾರತದ ಪ್ರಧಾನಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ : ಸಿದ್ದರಾಮಯ್ಯ
ಬೆಂಗಳೂರು : ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. KPCC…
Read More » -

ಮೇಕೆದಾಟು ಯೋಜನೆ ಕುರಿತು ಸ್ಪಷ್ಟ ನಿಲುವು ತಿಳಿಸಲಿ : ಶೆಟ್ಟರ್
ಹುಬ್ಬಳ್ಳಿ: ಇಂಡಿಯಾ ಒಕ್ಕೂಟ ಮೈತ್ರಿ ಪಕ್ಷದ ಡಿಎಂಕೆ ನಾಯಕ ನಮ್ಮ ಒಕ್ಕೂಟ ಅಧಿಕಾರಕ್ಕೆ ಬಂದ್ರೆ, ಮೇಕೆದಾಟು ತಡೆಯುತ್ತೇವೆ ಎಂದಿದ್ದಾರೆ. ಇದಕ್ಕೆ ರಾಜ್ಯ ಕಾಂಗ್ರೆಸ್ನ ಸಿಎಂ ಹಾಗೂ ಡಿಸಿಎಂ…
Read More » -

ಸ್ವಪಕ್ಷೀಯರಿಂದಲೇ ಸಿಎಂ ಟಾರ್ಗೆಟ್..?
20 ಲೋಕಸಭಾ ಸ್ಥಾನ ಗೆಲ್ಲದಿದ್ದರೆ ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತೆ ಎಂದು ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಿಪಟೂರಿನಲ್ಲಿ ನಡೆದ ಕಾಂಗ್ರೆಸ್…
Read More » -

ಕೋಲಾರ ಕ್ಷೇತ್ರವನ್ನ ಜೆಡಿಎಸ್ಗೆ ಬಿಟ್ಟುಕೊಟ್ಟ ಬಿಜೆಪಿ
ಹಾಸನ, ಮಂಡ್ಯ, ಕೋಲಾರ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿಸುವಂತೆ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಆಗಿರುವ ಬಿಜೆಪಿ ಕಾರ್ಯಕರ್ತರನ್ನು ಕೋರಿದ್ದಾರೆ. ಹಾಸನ ಮಂಡ್ಯದಲ್ಲಿ…
Read More » -

ಲೋಕ ಸಮರದಲ್ಲಿ 6 ಮಹಿಳಾ ಅಭ್ಯರ್ಥಿಗೆ ಮಣೆ ಹಾಕಿದ್ದೇಕೆ ಕಾಂಗ್ರೆಸ್
ಲೋಕಸಭೆಯ ರಣಕಣದಲ್ಲಿ ಐವರು ಮಹಿಳೆಯರು ಟಿಕೆಟ್ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶತಾಯ ಗತಾಯ ಹೆಚ್ಚು ಸ್ಥಾನ ಗಳಿಸಲು ಯತ್ನಿಸುತ್ತಿರುವ ಕಾಂಗ್ರೆಸ್ 6 ಜನ ಮಹಿಳೆಯರಿಗೆ ಮಣೆ ಹಾಕಿದೆ .…
Read More » -

ಕಾಂಗ್ರೆಸ್ ಗೆ ಟಿಕೆಟ್ ಕಗ್ಗಂಟು: ಪ್ರಚಾರ ಆರಂಭಿಸಿದ ಬಿಜೆಪಿ ಅಭ್ಯರ್ಥಿ
ಚಾಮರಾಜನಗರ: ಚಾಮರಾಜನಗರ ಲೋಕಸಭಾ ಎಸ್.ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕಗ್ಗಂಟು ಇನ್ನೂ ಬಗೆ ಹರಿದಿಲ್ಲ. ಈ ನಡುವೆ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅಧಿಕೃತವಾಗಿ ಪ್ರಚಾರ…
Read More » -

ಟಿಕೆಟ್ ತಪ್ಪಿದಕ್ಕೆ ಕಣ್ಣೀರಿಟ್ಟ ವೀಣಾ ಕಾಶಪ್ಪನವರ್
ಬಾಗಲಕೋಟೆ : ಲೋಕಸಭಾ ಟಿಕೆಟ್ ತಪ್ಪಿದ ಹಿನ್ನೆಲೆ, ವೀಣಾ ಕಾಶಪ್ಪನವರ ಅಭಿಮಾನಿಗಳ, ಹಿತೈಷಿಗಳ ಸಭೆ ಬಾಗಲಕೋಟೆಯ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಸಭೆಯ ವೇದಿಕೆಗೆ ಬರುತ್ತಿದ್ದಂತೆ, ಕಾರ್ಯಕರ್ತರನ್ನ…
Read More » -

ಸಿಎಂ ಸಿದ್ದರಾಮಯ್ಯಗೆ ಹೂಗುಚ್ಚ ನೀಡಿ ಗೌರವಿಸಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಅವರಿಗೆ ಟಿಕೆಟ್ ಫೈನಲ್ ಮಾಡಿದ್ದರ ನಿಮಿತ್ತ, ಇಂದು ಬೆಳಗಾವಿ ಜಿಲ್ಲೆಯ ಲೋಕೋಪಯೋಗಿ…
Read More » -

ಕಾಂಗ್ರೆಸ್ ಮುಖಂಡನಿಗೆ MP ಟಿಕೆಟ್ ನೀಡಬೇಕೆಂದು ಆಗ್ರಹ
ವಿಜಯನಗರ: ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಚದಲ್ಲಿ ಬಂಡಾಯದ ಬಿಸಿವುಂಟಾಗಿದೆ. ಹೊಸಪೇಟೆ ಕಾಂಗ್ರೆಸ್ ಮುಖಂಡ ಗುಜ್ಜಲ್ ನಾಗರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಹೊಸಪೇಟೆಯ ಕಾಂಗ್ರೆಸ್…
Read More » -

ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ನಾಟೀಕರ್ ಆಸ್ಪತ್ರೆಗೆ ದಾಖಲು!
ಕಲಬುರಗಿ :ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಶಿವಕುಮಾರ್ ನಾಟೀಕರ್ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಫಜಲಪುರ…
Read More » -

ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ದೂರು
ಬಿಜೆಪಿಯಿಂದ ಶಿವರಾಜ್ಕುಮಾರ್ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ. ಅವರ ಚಿತ್ರಗಳು ಹಾಗೂ ಜಾಹಿರಾತು ಪ್ರದರ್ಶನವನ್ನ ತಕ್ಷಣವೇ ತಡೆಯಲು ಬಿಜೆಪಿ ನಿಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಶಿವರಾಜ್ಕುಮಾರ್ ಪತ್ನಿ…
Read More » -

ಡಿಎಂಕೆ ನಾಯಕರ ಮೇಕೆದಾಟು ಹೇಳಿಕೆ ಸಿಎಂ, ಡಿಸಿಎಂ ಖಂಡಿಸುತ್ತಾರಾ? ಜೋಶಿ ಪ್ರಶ್ನೆ
ಹುಬ್ಬಳ್ಳಿ: ಇಂಡಿಯಾ ಅಲೈಯನ್ಸ್ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್’ನವರು ಖಂಡಿಸುತ್ತಾರೆಯೇ ಎಂದು ಕೇಂದ್ರ ಸಚಿವ…
Read More » -

ಒಂದೇ ಮನೆಗೆ ಮೂರು ಅಧಿಕಾರ ಅಂದರೆ ಜನ ಒಪ್ಪೋದಿಲ್ಲ; ಸಂಸದ ಜಿ. ಎಂ. ಸಿದ್ದೇಶ್ವರ್
ದಾವಣಗೆರೆ : ಒಂದೇ ಮನೆಗೆ ಮೂರು ಅಧಿಕಾರ ಅಂದರೆ ಜನ ಒಪ್ಪೋದಿಲ್ಲ. ಶಾಮನೂರು ಮನೆಯಲ್ಲಿ ಈಗಾಗಲೇ ಇಬ್ಬರು ಅಧಿಕಾರದಲ್ಲಿದ್ದಾರೆ. ಮೂರುನೇ ವ್ಯಕ್ತಿಗೆ ಅಧಿಕಾರ ಕೊಡೋದಕ್ಕೆ ಜನ ಒಪ್ಪೋದಿಲ್ಲ.…
Read More » -

ಕೆ.ಎಸ್ ಈಶ್ವರಪ್ಪನವರ ಅಸಮಧಾನ ಶಮನವಾಗುತ್ತೆ: ಬೊಮ್ಮಾಯಿ
ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಶಮನಗೊಳಿಸಲಾಗುವುದು, ಪಕ್ಷದ ವರಿಷ್ಠರು ಅವರೊಂದಿಗೆ ಮಾತನಾಡಿ, ಸಮಾಧಾನ ಪಡಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ…
Read More » -

ಬಿಜೆಪಿಯಲ್ಲಿ ಅತೃಪ್ತರ ಬಿಸಿ ತಾರಕಕ್ಕೇರಿದೆ ; ಮರಿತಿಬ್ಬೇಗೌಡ, ಬಚ್ಚೇಗೌಡ ನಂತರ ಮತ್ತೊಂದು ರಾಜಿನಾಮೆ!
BJP ವಿಧಾನ ಪರಿಷತ್ ಸದಸ್ಯ ತೇಜಸ್ವಿನಿ ಗೌಡ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜೊತೆಗೆ ಬಿಜೆಪಿಗೂ ವಿದಾಯ ಹೇಳಿದ್ದಾರೆ. ತೇಜಸ್ವಿನಿ ಅವರು ಕಾಂಗ್ರೆಸ್ ಸೇರುವ ನಿರೀಕ್ಷೆ…
Read More » -

ಕಾಂಗ್ರೆಸ್ನಲ್ಲಿ ಮುಂದುವರೆದ ಕುಟುಂಬ ರಾಜಕಾರಣ ; ಐವರು ಸಚಿವರ ಮಕ್ಕಳಿಗೆ ಟಿಕೆಟ್!
ಬೆಂಗಳೂರು: ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಗುರುವಾರ ಎಐಸಿಸಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ.…
Read More » -

ಭೀಮಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ
ಕಲಬುರ್ಗಿ: ಉಜನಿ ಜಲಾಶಯದಿಂದ ಭೀಮಾ ನದಿಗೆ ಹಾಗೂ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ…
Read More » -

ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಫೈನಲ್
ಕುದುರೆಗಳನ್ನು ಅಖಾಡಕ್ಕಿಳಿಸಲು ಭಾರೀ ಕಸರತ್ತು ಮಾಡುತ್ತಿವೆ. ರಾಜ್ಯದ 2ನೇ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸಿದೆ. ನಾಯಕರುಗಳಿಗೆ ತಲೆನೋವಾಗಿ ಪರಿಣಮಿಸಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ…
Read More » -

ಭೀತ ಸರ್ವಾಧಿಕಾರಿ; ಪ್ರಜಾತಂತ್ರ ನಾಶ – ರಾಹುಲ್ ಗಾಂಧಿ
ಅರವಿಂದ್ ಕೇಜ್ರಿವಾಲ್ ಬಂಧನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಗ್ರ ನಾಯಕ ರಾಹುಲ್ ಗಾಂಧಿ, ತಮಿಳುನಾಡು ಸಿಎಂ ಸ್ಟಾಲಿನ್, ಕೇರಳ ಸಿಎಂ ಪಿಣರಾಯ್ ವಿಜಯನ್, ಪಶ್ಚಿಮ…
Read More » -

ಜೈಲಿಂದಲೇ ದೆಹಲಿ ಸಿಎಂ ಕೇಜ್ರಿವಾಲ್ ಆಡಳಿತ!
ದೆಹಲಿ ಅಬಕಾರಿ ಹಗರಣ ಸಂಬಂಧ ಅರೆಸ್ಟ್ ಆಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ಆಡಳಿತ ನಡೆಸುವ ಸಂಭವ ಇದೆ. ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್…
Read More » -

ArvindKejriwal; ದೆಹಲಿ ಸಿಎಂ ಅರೆಸ್ಟ್- ಇಂದು ಮೆಡಿಕಲ್ ಟೆಸ್ಟ್
ಎಲ್ಲರೂ ನಿರೀಕ್ಷೆ ಮಾಡಿದಂತೆಯೇ ಆಗಿದೆ. ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ದೆಹಲಿ ಅಬಕಾರಿ ಹಗರಣ (Delhi liquor Scam) ಸಂಬಂಧ ಪ್ರಮುಖ ಘಟ್ಟವೊಂದು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಆವಿಷ್ಕಾರಗೊಂಡಿದೆ.…
Read More » -

ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್…
Read More » -

ಟಿಕೇಟ್ ಘೋಷಣೆ ಬೆನ್ನಲ್ಲೇ ಕ್ಷೇತ್ರದ ಶಾಸಕರನ್ನ ಭೇಟಿಯಾದ ಸಂಯುಕ್ತ ಪಾಟೀಲ್
ಬಾಗಲಕೋಟೆ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ನ ಕಗ್ಗಂಟಿಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈ ಕಮಾಂಡ್ ಬಾಗಲಕೋಟೆ ಕ್ಷೆತ್ರದ ಅಭ್ಯರ್ಥಿಯಾಗಿ ಸಂಯುಕ್ತ ಪಾಟೀಲ್ ಹೆಸರು ಸಂಭಾವ್ಯ ಪಟ್ಟಿಯಲ್ಲಿ…
Read More » -

ರಾಜೀನಾಮೆಗೆ ಕುಟುಂಬ ರಾಜಕೀಯವೇ ಕಾರಣ : ಮರಿತಿಬ್ಬೇಗೌಡ
ಹುಬ್ಬಳ್ಳಿ : ಲೋಕಸಭಾ ಚುನಾವಣೆ ಸಮೀಪದಲ್ಲಿ ಜೆಡಿಎಸ್ ಪಕ್ಷಕ್ಕೆ ಮರಿತಿಬ್ಬೇಗೌಡರವರು ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್…
Read More » -

ಕರ್ನಾಟಕದಲ್ಲಿ ಜೋರಾದ ಟಿಕೆಟ್ ಫೈಟ್!
ಕರ್ನಾಟಕ: ಕರ್ನಾಟಕದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಆರಂಭದಲ್ಲಿ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿತ್ತು. ಇದೀಗ, ಕಾಂಗ್ರೆಸ್ ಪಕ್ಷಕ್ಕೂ ಬಂಡಾಯದ ಬಿಸಿ ತಟ್ಟಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನಿತರನ್ನು ಸಮಾಧಾನಿಸುವ…
Read More » -

ತಂದೆಯ ಆರೋಗ್ಯಕ್ಕೆ ಪ್ರಾರ್ಥಿಸಿದವರಿಗೆ ನಿಖಿಲ್ ಕೃತಜ್ಞತೆ
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆಯಶಸ್ವಿಯಾಗಿ ಜರುಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ. ಸದ್ಯ ಮಾಜಿ…
Read More » -

ಯುವ, ಮಹಿಳಾ, ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್ : ಡಿ.ಕೆ.ಶಿವಕುಮಾರ್
ಬೆಂಗಳೂರು : “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ…
Read More » -

ಶೋಭಾ ಕರಂದ್ಲಾಜೆ ವಿರುದ್ದ ಪ್ರಕರಣ ದಾಖಲು
ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ…
Read More » -

ಚೆನ್ನೈನಲ್ಲಿ ‘ನಮ್ಮ ನೀರು ನಮ್ಮ ಹಕ್ಕು’ ಘೋಷಣೆಯೊಂದಿಗೆ ಹೋರಾಟ ಮಾಡಲು ಆರ್.ಅಶೋಕ ಸಲಹೆ
ಬೆಂಗಳೂರು: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ತಮಿಳುನಾಡಿಗೆ ಕಾಂಗ್ರೆಸ್ಸಿನ 136 ಜನ ಶಾಸಕರನ್ನು ಕರೆದುಕೊಂಡು ಹೋಗಿ ಅಲ್ಲೇ ಕಾಫಿ ಕುಡಿದು ಚೆನ್ನೈನಲ್ಲಿ ಡಿಎಂಕೆ ಕಚೇರಿ ಮುಂದೆ ‘ನಮ್ಮ ನೀರು…
Read More » -

ಡಿಕೆಶಿ ಆಶೀರ್ವಾದ ಪಡೆದ ಬೆಳಗಾವಿ ಕೈ ಅಭ್ಯರ್ಥಿ ಮೃಣಾಲ್!
ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಗುರುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು. ಅವರ…
Read More » -

‘ಇಂಡಿಯಾ’ ಗೆದ್ದರೆ ಮೇಕೆದಾಟು ತಡೆ – ಡಿಎಂಕೆ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ಖಂಡನೆ
ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಹೇಳಿರುವುದು ಬೇಸರದ ಸಂಗತಿ. ಸಿಎಂ ಎಂ.ಕೆ. ಸ್ಟಾಲಿನ್ ಅವರ ನಡೆ ಖಂಡನಾರ್ಹ…
Read More » -

ಮಂಡ್ಯದಲ್ಲಿ ಸ್ಟಾರ್ ಚಂದ್ರು ಕಚೇರಿ ಉದ್ಘಾಟನೆ
ಮಂಡ್ಯ : ಲೋಕಸಭಾ ಕ್ಷೇತ್ರದ ಮತದಾರರ ಭೇಟಿಗೆ ಅನುಕೂಲವಾಗಲು ಹಾಗೂ ಪಕ್ಷದ ಕೆಲಸಗಳಿಗಾಗಿ ಜಿಲ್ಲಾ ಕೇಂದ್ರ ಮಂಡ್ಯದಲ್ಲಿ ಸ್ಟಾರ್ ಚಂದ್ರು ಅವರ ನೂತನ ಗೃಹಕಚೇರಿಯ ಉದ್ಘಾಟನಾ ಸಮಾರಂಭ…
Read More » -

ಬಿಜೆಪಿ ಶಾಸಕ ಮುನಿರತ್ನ ಸುದ್ದಿಗೋಷ್ಠಿ: ಕಾಂಗ್ರೆಸ್ ಮೇಲೆ ಸಿಡಿಮಿಡಿ
ಬೆಂಗಳೂರಲ್ಲಿ ಬಿಜೆಪಿ ಶಾಸಕ ಮುನಿರತ್ನ ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಆರ್ ಆರ್ ನಗರ ಕ್ಷೇತ್ರದಲ್ಲಿ ನಡೆದಿರುವ ಅನ್ಯಾಯವನ್ನು ಖಂಡಿಸುವ ಉದ್ದೇಶದಿಂದ ಸುದ್ದಿಗೋಷ್ಠಿ ನಡೆಸುತ್ತಿರೋದಾಗಿ ತಿಳಿಸಿದ್ದಾರೆ.…
Read More » -

Big Breaking: ಈಶ್ವರಪ್ಪ ಹಾದಿ ಹಿಡಿದ ಸದಾನಂದಗೌಡ
ಬಿಜೆಪಿ ಟಿಕೆಟ್ ವಂಚಿತ ಸಂಸದ ಡಿವಿ ಸದಾನಂದಗೌಡ ಮುಂದೇನು ಮಾಡ್ತಾರೆ? ಬಿಜೆಪಿ ತೊರೆಯುತ್ತಾರಾ? ಕಾಂಗ್ರೆಸ್ ಸೇರುತ್ತಾರಾ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಮೂರು ದಿನಗಳಿಂದ ಕಾಯಿಸಿ…
Read More » -

ಡಿ.ವಿ ಸದಾನಂದ ಗೌಡ ಸುದ್ದಿಗೋಷ್ಠಿ: ನನಗೆ ಕಾಂಗ್ರೆಸ್ನಿಂದ ಆಹ್ವಾನ ಬಂದಿದೆ!
ಬೆಂಗಳೂರು ಉತ್ತರ ಲೋಕಸಭೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಮೊದಲ ಬಾರಿಗೆ ಡಿವಿ ಸದಾನಂದಗೌಡ ಮಾಧ್ಯಮಗೋಷ್ಟಿ ನಡೆಸಿ ಮನದಾಳ ಹೊರಹಾಕಿದ್ದಾರೆ. ಕಳೆದ ಹಲವಾರು ದಿನಗಳಿಂದ ಸುದ್ದಿಗೋಷ್ಠಿ ಮಾಡ್ತಿನಿ…
Read More » -

ಬಿಜೆಪಿಗೆ ಬಿಗ್ ಶಾಕ್; ಪಕ್ಷ ತೊರೆದ ಕರ್ನಾಟಕದ ಸಂಸದ
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ…
Read More » -

ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿಗೆ ಏನಾಯ್ತು..??
ಬೆಂಗಳೂರು : ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಇಂದು ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಸಿಎಂ ಹೆಚ್.…
Read More » -

ಲೋಕಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಚಿತ: ಕೆ.ಎಸ್.ಈಶ್ಪರಪ್ಪ ಬಾಂಬ್
ಟಿಕೆಟ್ ಕೈತಪ್ಪಿರುವ ಹಿನ್ನಲೆಯಲ್ಲಿ ಬಿಜೆಪಿ ವಿರುದ್ದ ಬಂಡೆದ್ದಿರುವ ಕೆ.ಎಸ್. ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗ್ತಾರೆ ಎಂದು ಬಾಂಬ್…
Read More »





















































































































































