ರಾಜಕೀಯ
-

ಚಿತ್ತಾಪುರದಲ್ಲಿ RSS ಪಥ ಸಂಚಲನ ನಡದೇ ನಡೆಯುತ್ತೆ; ವಿಜಯೇಂದ್ರ
ಬೆಂಗಳೂರು: ಚಿತ್ತಾಪುರದಲ್ಲಿ ನವೆಂಬರ್ 2ನೇ ತಾರೀಖು RSS ಪಥ ಸಂಚಲನ ನಡೆದೇ ನಡೆಯುತ್ತೆ. ಹೈಕೋರ್ಟ್ ಕೂಡ ಹೇಳಿದೆ. ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಪಥ ಸಂಚಲನ ಆಗ್ತಿದೆ. ಹಾಗೇ…
Read More » -

ಸಂಸದ ತೇಜಸ್ವಿ ಸೂರ್ಯ ಮೇಲೆ ಸಿಎಂ ಸಿದ್ದರಾಮಯ್ಯ ಗುಡುಗು
ಬೆಂಗಳೂರು: ಕೇಂದ್ರದ ಬಳಿ ರಾಜ್ಯಕ್ಕೆ ಕೊಡಬೇಕಾದ ದುಡ್ಡು ಬಿಜೆಪಿ ಸಂಸದರು ಕೇಳಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ದಕ್ಷಿಣದಲ್ಲಿ ಇದಾನಲ್ಲ,…
Read More » -

ಡಿಸಿಎಂ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಂಜುದಾರ್ ಶಾ
ಬೆಂಗಳೂರು: ನಗರದ ರಸ್ತೆಗುಂಡಿ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.. ಉದ್ಯಮಿ…
Read More » -

ಪುತ್ತೂರು ಜನಮನ ಕಾರ್ಯಕ್ರಮದಲ್ಲಿ ಜನರು ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ…
Read More » -

ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು; 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮಂಗಳೂರು: ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಅಶೋಕ ಜನಮನ -2025 ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ನಡೆದಿದೆ.. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.…
Read More » -

ಸಿದ್ದರಾಮಯ್ಯ ಪ್ರಿಯಾಂಕ್ ಖರ್ಗೆ ತಾಳಕ್ಕೆ ತಕ್ಕಂತೆ ಕುಣಿತಿದ್ದಾರೆ- ಶೆಟ್ಟರ್
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರು ಪ್ರಿಯಾಂಕ್ ಖರ್ಗೆ ತಾಳಕ್ಕೆ ತಕ್ಕಂತೆ ಕುಣಿತಿದ್ದಾರೆ. ಸಿದ್ದರಾಮಯ್ಯ ಆ್ಯಂಡ್ ಕಂಪನಿ ಹಿಂದೂ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಜಗದೀಶ್…
Read More » -

RSS ಸಂಘಟನೆಗೆ ನಿರ್ಬಂಧ; ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ- ಸಿದ್ದರಾಮಯ್ಯ
ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಂಘ-ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಯಾವುದೇ ನಿರ್ದಿಷ್ಟ ಸಂಘಟನೆಯನ್ನು ಗುರಿಯಾಗಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ…
Read More » -

ಆರ್ ಎಸ್ ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆಯಿಂದ ಮತ್ತೊಂದು ಪತ್ರ
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಬ್ರೇಕ್ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರ ವಿವಾದಕ್ಕೆ…
Read More » -

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳ ಪ್ರಕರಣ: ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕ್ರಮ- ಪರಮೇಶ್ವರ್
ಮೈಸೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು,…
Read More » -

ರಾಜ್ಯದ ಕೈತಪ್ಪಿದ ಗೂಗಲ್ AI ಹಬ್ ಆಂಧ್ರ ಪಾಲು; ಸರ್ಕಾರದ ವಿರುದ್ಧ ಜನತಾದಳ ಆಕ್ರೋಶ
ಬೆಂಗಳೂರು: ಭಾರತದಲ್ಲಿ ಆರಂಭಿಸಲಿರುವ ಎಐ ಹಬ್ ಕರ್ನಾಟಕದ ಕೈ ತಪ್ಪಿದ್ದು ಆಂಧ್ರ ಪ್ರದೇಶದ ಪಾಲಾಗಿದೆ.. ಎಐ ಕೇಂದ್ರ ನಿರ್ಮಾಣಕ್ಕಾಗಿ ಆಂಧ್ರದಲ್ಲಿ ಒಟ್ಟು 15 ಬಿಲಿಯನ್ ಡಾಲರ್ ಹೂಡಿಕೆ…
Read More » -

ಹಾಸನಾಂಬಾ ಸನ್ನಿಧಿಯಲ್ಲಿ ಡಿಕೆಶಿ ಖಡ್ಗಮಾಲಾ ಸ್ತ್ರೋತ್ರ ಪಠಣೆ
ಹಾಸನ: ಡಿಸಿಎಂ ಡಿಕೆ ಶಿವಕುಮಾರ್ ದಂಪತಿ ಮಂಗಳವಾರ ರಾತ್ರಿ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನ ಪಡೆದುಕೊಂಡಿದ್ದಾರೆ.. ಡಿಕೆ ಶಿವಕುಮಾರ್ ಪತ್ನಿ ಉಷಾ ಅವರ ಜೊತೆ ಹಾಸನಾಂಬೆ…
Read More » -

RSS ರಾಜಕೀಯ ಸಂಘಟನೆ, ಸಾಮಾಜಿಕ ಸಂಘಟನೆಯಲ್ಲ- ದಿನೇಶ್ ಗುಂಡೂರಾವ್
ಬೆಳಗಾವಿ: ರಾಜ್ಯದಲ್ಲಿ RSS ಬ್ಯಾನ್ ಮಾಡಿದರೆ ತಪ್ಪೇನಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ಧಾರೆ.. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ರಾಜಕೀಯ…
Read More » -

ಶಾಸಕ ಕೆ.ವೈ ನಂಜೇಗೌಡ ಆಯ್ಕೆಗೆ ತಡೆ: ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ
ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು,…
Read More » -

ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಉಡುಪಿ: ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ…
Read More » -

ನಾಳೆ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ.. ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ಪ್ರವಾಸ
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.. ನಾಳೆಯಿಂದ ಅ.15ರಿಂದ ಎರಡು ದಿನ ಕಲಬುರಗಿ, ಬೀದರ್,…
Read More » -

RSS ಕಾರ್ಯಕ್ರಮಗಳನ್ನು ನಿಷೇಧ ಬಗ್ಗೆ ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ: ಪರಮೇಶ್ವರ್
ಬೆಂಗಳೂರು: RSS ಕಾರ್ಯಕ್ರಮಗಳನ್ನು ನಿಷೇಧ ಮಾಡಬೇಕು ಎಂದು ಸಿಎಂ ಸಿದ್ದಾರಮಯ್ಯ ಅವರಿಗೆ ಪತ್ರ ಬರೆದಿರುವ ವಿಚಾರ ನನಗೆ ಗೊತ್ತಿಲ್ಲ. ಗೃಹ ಇಲಾಖೆಗೆ ಆ ಪತ್ರ ಬಂದರೆ ಪರಿಶೀಲನೆ…
Read More » -

ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್ಎಸ್ಎಸ್ ವಿರುದ್ಧ ರಾಜ್ಯದಲ್ಲಿ ಕ್ರಮ- ಸಿದ್ದರಾಮಯ್ಯ
ಬಾಗಲಕೋಟೆ: ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆಯಲ್ಲಿ…
Read More » -

ಆರ್ಎಸ್ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು: RSS ನಿಷೇಧ ಮಾಡಿ ಅಂತ ನಾನು ಎಲ್ಲಿ ಹೇಳಿದ್ದೇನೆ ಸಾರ್ವಜನಿಕ ಸ್ಥಳಗಳಲ್ಲಿ ಬೇಡ ಅಂತ ಹೇಳಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ಧಾರೆ.. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ…
Read More » -

ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ- ಮುನಿರತ್ನ
ಬೆಂಗಳೂರು: ಆರ್ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ…
Read More » -

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ: ಕರಿ ಟೋಪಿ ಎಂಎಎಲ್ ಬಾರಪ್ಪ ಎಂದ ಡಿಕೆಶಿ
ಬೆಂಗಳೂರು: ಜೆಪಿ ಪಾರ್ಕ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು…
Read More » -

ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗ್ತಾರೆ- ಎಚ್. ಡಿ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಈ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ಧಾರೆ.. ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ…
Read More » -

ಡಿನ್ನರ್ ಪಾರ್ಟಿ ಆಯೋಜಿಸುವುದರಲ್ಲಿ ತಪ್ಪೇನಿದೆ..?- ಡಿ.ಕೆ ಶಿವಕುಮಾರ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಔತಣಕೂಟ ಆಯೋಜಿಸಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಡಿನ್ನರ್ ಪಾರ್ಟಿ ಆಯೋಜಿಸುವುದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ…
Read More » -

5 ಕೆ.ಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಪಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5…
Read More » -

1 ದಿನ ‘ಋತುಚಕ್ರ ರಜೆ’ ನೀಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ.. ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಮಹಿಳೆಯರಿಗೆ ಋತುಚಕ್ರ ರಜೆ…
Read More » -

ಜಾತಿಗಣತಿಗೆ ಸರ್ಕಾರ ಯಾವುದೇ ರೀತಿಯ ಸಿದ್ಧತೆ ಮಾಡಿಕೊಂಡಿಲ್ಲ- ಆರ್ ಅಶೋಕ್
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರಕಾರದ ಜಾತಿಗಣತಿ ಸಂಸದ ರಾಹುಲ್ ಗಾಂಧಿ ಅವರಂತೆ ಗೊಂದಲ, ಅಯೋಮಯ ಮತ್ತು ಅಜ್ಞಾನದಿಂದ ಕೂಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.…
Read More » -

ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ಮುಂಬೈ: ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಉದ್ಘಾಟಿಸಿದರು.. 19,650 ಕೋಟಿ ರೂ.ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾದ್ದು, ಈ ವಿಮಾನ ನಿಲ್ದಾಣವು ಮುಂಬೈ, ಪುಣೆ…
Read More » -

ನಟ್ಟು ಬೋಲ್ಟು ಹೇಳಿಕೆಗೂ ಬಿಗ್ಬಾಸ್ ಬಂದ್ಗೂ ಸಂಬಂಧವಿಲ್ಲ – ಈಶ್ವರ್ ಖಂಡ್ರೆ
ಬೆಂಗಳೂರು: ನಟ್ಟು ಬೋಲ್ಟು ವಿಚಾರಕ್ಕೂ ಬಿಗ್ಬಾಸ್ ಬಂದ್ಗೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಅರಣ್ಯ ಸಚಿವ…
Read More » -

ರಾಜಕೀಯದ ತೆವಲಿಗೋಸ್ಕರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ- ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿರುವ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ..ತಮ್ಮ ಎಕ್ಸ್ನಲ್ಲಿ…
Read More » -

ಉಲ್ಲಂಘನೆಯಾಗಿದ್ರೆ ಸರಿ ಮಾಡಲು ಅವಕಾಶ ಕೊಡಿ: ಡಿಕೆ ಶಿವಕುಮಾರ್
ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ನಡೀತಿದ್ದ ಜಾಲಿವುಡ್ ಗೆ ಬೀಗ ಹಾಕಿದ ಕ್ರಮದ ಬಗ್ಗೆ ಭಾರೀ ಚರ್ಚೆಯಾಗ್ತಿದೆ. ಇದರ ನಡುವೆ ಬಿಗ್ ಬಾಸ್ ಬಂದ್ ಮಾಡಿಸಿದ…
Read More » -

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ..!
ಬೆಂಗಳೂರು : ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.. ಬೆಂಗಳೂರಿನ ಮನೀಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ…
Read More » -

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರು ಹಾಜರಾಗಬೇಕಿರುವ ಹಿನ್ನಲೆ ಶಾಲಾ ಮಕ್ಕಳಿಗೆ…
Read More » -

ಪವರ್ ಶೇರಿಂಗ್ ಗೊಂದಲವನ್ನು ಹೈಕಮಾಂಡ್ ಬಗೆಹರಿಸುತ್ತೇ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು : ಪವರ್ ಶೇರಿಂಗ್ ಕುರಿತು ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪವರ್ ಶೇರಿಂಗ್ ಬಗ್ಗೆ ಗೊಂದಲವಿದೆ. ಸಚಿವ ಸತೀಶ್ ಜಾರಕಿಹೊಳಿ…
Read More » -

ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಅಗತ್ಯ-ಈಶ್ವರ್ ಖಂಡ್ರೆ
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.. ವೀರಶೈವ-ಲಿಂಗಾಯತ ಎರಡೂ ಒಂದೇ. ವೀರಶೈವ…
Read More » -

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ
ನವದೆಹಲಿ: ಬಿಹಾರ ವಿಧಾನಸಭೆಯ ದಿನಾಂಕ ನಿಗದಿಯಾಗಿದೆ.. ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮಾಹಿತಿ ನೀಡಿದ್ಧಾರೆ.. ಬಿಹಾರದಲ್ಲಿ ಒಟ್ಟು 243 ವಿಧಾನಸಭಾ ಕ್ಷೇತ್ರಗಳಿದ್ದು, ನವೆಂಬರ್…
Read More » -

ರಾಜ್ಯದಲ್ಲಿ ಕಳಪೆ ಕಫ್ ಸಿರಪ್ ಸರಬರಾಜು ಆಗಿಲ್ಲ- ದಿನೇಶ್ ಗುಂಡೂರಾವ್
ಬೆಂಗಳೂರು: ಕಫ್ ಸಿರಪ್ ದುರಂತ ಸಂಭವಿಸಿದ ವಿಚಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.. ಯಾವುದೇ ಔಷಧ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆಯಾಗಬೇಕು ಎಂದು…
Read More » -

ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ- ಸಿದ್ದರಾಮಯ್ಯ
ಕೊಪ್ಪಳ: ನವೆಂಬರ್ ಕ್ರಾಂತಿಯ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.. ರಾಜ್ಯದಲ್ಲಿ ಯಾವುದೇ ಕ್ರಾಂತಿಯಿಲ್ಲ, ಭ್ರಾಂತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಕೊಪ್ಪಳದಲ್ಲಿ ಮಾತನಾಡಿದ…
Read More » -

ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲ-ಕಲ್ಲೋಲ: ವಿಜಯೇಂದ್ರ
ಮೈಸೂರು: ನವೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ ನೀಡಿದ್ಧಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,…
Read More » -

ಕೋಳಿ, ಕುರಿ, ಚಿನ್ನ ಇದ್ಯಾ ಎಂದು ಕೇಳ್ಬೇಡಿ.. ಗಣತಿ ಅಧಿಕಾರಿಗಳಿಗೆ ಡಿಕೆ ತಾಕೀತು
ಬೆಂಗಳೂರು: ಜಾತಿ ಗಣತಿ ಸರ್ವೇ ವೇಳೆ ಕೋಳಿ, ಕುರಿ, ಚಿನ್ನ, ವಾಚ್ ಇದ್ಯಾ ಎಂದು ಕೇಳ್ಬೇಡಿ ಅಂತಾ ಗಣತಿ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಾಕೀತು ಮಾಡಿದ್ದಾರೆ..…
Read More » -

ಕೆಂಪೇಗೌಡ ಸ್ಮಾರಕಗಳ ಅಭಿವೃದ್ಧಿಗೆ ಅನುದಾನ ಮೀಸಲು- ಡಿ.ಕೆ ಶಿವಕುಮಾರ್
ಬೆಂಗಳೂರು: ಕೆಂಪೆಗೌಡರ ಎಲ್ಲಾ ಸ್ಮಾರಕಗಳನ್ನು ಪುನರುಜ್ಜೀವನಗೊಳಿಸಲು 103 ಕೋಟಿ ಹಾಗೂ ಕೆಂಪೇಗೌಡರ ಹೆಸರಿನಲ್ಲಿ ನಗರ ವಿನ್ಯಾಸ ಕಾಲೇಜು ಸ್ಥಾಪನೆಗೆ 100 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಡಿಸಿಎಂ…
Read More » -

ಲೋಕಾಯುಕ್ತ ಬಿಗ್ ಬೇಟೆ.. OSD ಲಾಕ್.. ರಾಜೀನಾಮೆ ಕೊಡ್ತಾರಾ ಸಚಿವ ಕೆ.ಜೆ ಜಾರ್ಜ್..?
ಬೆಂಗಳೂರು: ಇಂಧನ ಸಚಿವ ಕೆ.ಜೆ ಜಾರ್ಜ್ ವಿಶೇಷ ಕರ್ತವ್ಯ ಅಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50 ಸಾವಿರ ರೂಪಾಯಿ…
Read More » -

ಕಂದಾಯ ಸಚಿವ ಕೃಷ್ಣಬೈರೇಗೌಡರ ನಿವಾಸದಲ್ಲಿ ಜಾತಿಸಮೀಕ್ಷೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆಯಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದೆ. ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ನಡೆಯಲಿದೆ. ಎರಡು ವಾರಗಳ ಒಳಗೆ ಸಮೀಕ್ಷೆ ಮುಕ್ತಾಯ ಮಾಡುವ…
Read More » -

ಕಾವೇರಿ ಆರತಿ ಸಂಪನ್ನ ; ಪಂಡಿತ, ಪುರೋಹಿತರಿಗೆ ಡಿಸಿಎಂ ಸನ್ಮಾನ
ಬೆಂಗಳೂರು: ಇದೇ ಮೊದಲ ಬಾರಿಗೆ ವಾರಣಾಸಿಯ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಮಂಡ್ಯ ಜಿಲ್ಲೆ ಕೆ ಆರ್ ಎಸ್ ನಲ್ಲಿ ಐತಿಹಾಸಿಕ ಕಾವೇರಿ…
Read More » -

ಯಲ್ಲಾಲಿಂಗನ ಸಾವಿನ ಪ್ರಕರಣ: 9 ಆರೋಪಿಗಳು ಖುಲಾಸೆ
ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ವಿದ್ಯಾರ್ಥಿ ಯಲ್ಲಾಲಿಂಗ ಸಾವಿನ ಪ್ರಕರಣದ ತೀರ್ಪು ಇಂದು ಜಿಲ್ಲಾ ನ್ಯಾಲಾಯದಲ್ಲಿ ಪ್ರಕಟವಾಗಿದೆ. ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ್ ನಾಯಕ್…
Read More » -

ನೆರೆ ಪೀಡಿತ ಪ್ರದೇಶಗಳಿಗೆ ನಾನೇ ಭೇಟಿ ನೀಡಿ ಪರಿಶೀಲಿಸುತ್ತೇನೆ- ದೇವೇಗೌಡ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳಿಂದ ಕರ್ನಾಟಕದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಸೇರಿದಂತೆ…
Read More » -

ಆಸ್ಪತ್ರೆಯಿಂದ ಡಿಸ್ಚಾರ್ಜ್; ನನ್ನ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದ- ಖರ್ಗೆ
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಎಂ. ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಣಮುಖರಾಗಿ ನಿನ್ನೆ ಸಂಜೆ ಆಸ್ಪತ್ರೆಯಿಂದ ಬಿಡಿಗಡೆಯಾಗಿದ್ದಾರೆ.. ಖರ್ಗೆ…
Read More » -

BDA Commissioner Manivannan Announces New Initiative to Resolve Property Issues in Bengaluru
BENGLORE: The Bengaluru Development Authority (BDA) has launched a new initiative to resolve property-related issues in Bengaluru. BDA Commissioner Manivannan…
Read More » -

ವಾಟ್ಸಪ್ ನಲ್ಲೇ ಕಂಪ್ಲೆಂಟ್ ಕೊಡಿ.. 30 ದಿನದಲ್ಲಿ ಬಗೆಹರಿಸಿಕೊಳ್ಳಿ – ಬಿಡಿಎ ಆಫರ್
ಬೆಂಗಳೂರು: ಬೆಂಗಳೂರಿನಲ್ಲಿ ಆಸ್ತಿಗೆ ಸಂಬಂಧಿಸಿದ ಸಮಸ್ಯೆಗಳು, ಕುಂದು ಕೊರತೆಗಳನ್ನು ಬಿಡಿಎ ಬೇಗ ಇತ್ಯರ್ಥ ಮಾಡಲ್ಲ.. ಕಚೇರಿಗಳಿಗೆ ಸಿಕ್ಕಾಪಟ್ಟೆ ಅಲೆಯಬೇಕು ಎಂಬ ದೂರು ಸಾಮಾನ್ಯ.. ಆದರೆ ಈಗ ಇದಕ್ಕೆಲ್ಲಾ…
Read More » -

ಕಾಲ್ತುಳಿತ ದುರಂತ; 3 ದಿನದ ನಂತರ ಮೌನ ಮುರಿದ ವಿಜಯ್
ಚೆನ್ನೈ: ತಮಿಳುನಾಡು ಕರೂರುನಲ್ಲಿ ಟಿವಿಕೆ ಪಕ್ಷದ ನಾಯಕ ವಿಜಯ್ ದಳಪತಿಯ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ದರಂತ ಸಂಭವಿಸಿ 41 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತ…
Read More » -

ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ
ಬೆಂಗಳೂರು: ಭೀಮಾ, ಕೃಷ್ಣಾ ನದಿ ಅಬ್ಬರಕ್ಕೆ ಕಲ್ಯಾಣ ಕರ್ನಾಟಕ ಭಾಗಗಳಾದ ಕಲಬುರಗಿ, ವಿಜಯಪುರ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳು ತತ್ತರಿಸಿ ಹೋಗಿವೆ.. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ…
Read More » -

ಕ. ಕರ್ನಾಟಕ ಭಾಗದ ರೈತರಿಗಿಂತ ಖರ್ಗೆ ಕುಟುಂಬಕ್ಕೆ ಹೆಚ್ಚು ನಷ್ಟ ಉಂಟಾಗಿದೆ.. ಬಿವೈವಿ ಲೇವಡಿ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ರೈತರಿಗಿಂತ ಖರ್ಗೆ ಕುಟುಂಬಕ್ಕೆ ಹೆಚ್ಚು ನಷ್ಟ ಉಂಟಾಗಿದೆ. ನೆರೆ ಬಂದು ನಷ್ಟ ಅನುಭವಿಸುತ್ತಿರುವ ರೈತರಿಗಿಂತ ಮೊದಲು ಖರ್ಗೆ ಪರಿವಾರಕ್ಕೆ ಸರ್ಕಾರ ಪರಿಹಾರ…
Read More » -

ಸಿಎಂಗೆ ಕಲ್ಯಾಣ ಕರ್ನಾಟಕದ ಬಗ್ಗೆ ಕಾಳಜಿಯಿಲ್ಲ- ವಿಜಯೇಂದ್ರ
ಬೀದರ್: ಇಡೀ ಹಿಂದೂ ಸಮಾಜ ಒಗ್ಗಟ್ಟಾಗಿ ನಿಲ್ಲುವ ನಾವಿದ್ದೇವೆ. ಸಮಾಜವನ್ನು ಒಡೆಯುವ ಕೆಲಸ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರು ಮಾಡಬಾರದು. ನಾವು ಅತಿವೃಷ್ಟಿ ವೀಕ್ಷಣೆಗೆ ಬಂದಿರುವೆ.…
Read More » -

ಶೀಘ್ರದಲ್ಲೇ ನಾಗೇಂದ್ರ ಮಂತ್ರಿಯಾಗ್ತಾರೆ: ಜಮೀರ್ ಅಹ್ಮದ್
ಬಳ್ಳಾರಿ: ಶೀಘ್ರದಲ್ಲೇ ನಾಗೇಂದ್ರ ಮಂತ್ರಿಯಾಗ್ತಾರೆ. ಎಸ್ಐಟಿ ಈಗಾಗಲೇ ಕ್ಲೀನ್ ಕೊಟ್ಟಿದೆ. ಅವರು ಹದಿನೈದು ದಿನದಲ್ಲಿ ಮಂತ್ರಿಯಾಗುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ಧಾರೆ..…
Read More » -

TVK ಪಕ್ಷದ ರ್ಯಾಲಿಯಲ್ಲಿ ಕಾಲ್ತುಳಿತ ದುರಂತ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ವಿಜಯ್
ಚೆನ್ನೈ: ಟಿವಿಕೆ ಪಕ್ಷದ ನಾಯಕ ವಿಜಯ್ ದಳಪತಿ ಕರೂರುನಲ್ಲಿ ನಡೆದ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ ಸುಮಾರು 40 ಜನರು ಸಾವನ್ನಪ್ಪಿದ್ದಾರೆ.. ಕರೂರು ಕಾಲ್ತುಳಿತ ಪ್ರಕರಣ ತಮಿಳುನಾಡು ರಾಜಕೀಯದಲ್ಲಿ…
Read More » -

ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶ- ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು…
Read More » -

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ- ಗೀತಾ ಶಿವರಾಜ್ ಕುಮಾರ್
ಶಿವಮೊಗ್ಗ: ಚುನಾವಣಾ ರಾಜಕೀಯಕ್ಕೆ ಇನ್ಮುಂದೆ ಸ್ಪರ್ಧಿಸಲ್ಲ ಅಣ್ಣಾವ್ರ ಸೊಸೆ ಗೀತಾ ಶಿವರಾಜ್ ಕುಮಾರ್ ಘೋಷಣೆ ಮಾಡಿದ್ದಾರೆ. 2024ರ ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ನಿಂತು…
Read More » -

ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ- ವಿಜಯ್
ನಮಕ್ಕಲ್: ಡಿಎಂಕೆಗೆ ಮತ ಹಾಕಿದರೆ ಅದು ಬಿಜೆಪಿಗೆ ಮತ ಹಾಕಿದಂತೆಯೇ ಎಐಎಡಿಎಂಕೆ ಕೂಡಾ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಇದೊಂದು ಅಪವಿತ್ರ ಮೈತ್ರಿಯಾಗಿದೆ ಎಂದು ತಮಿಳಿಗ ವೆಟ್ರಿ ಕಳಗಂ…
Read More » -

ಮುಂಬೈ, ಬೆಂಗಳೂರು ನಡುವೆ ಸೂಪರ್ಫಾಸ್ಟ್ ರೈಲು ಸಚಿವರು ಒಪ್ಪಿಗೆ- ತೇಜಸ್ವಿ ಸೂರ್ಯ
ಬೆಂಗಳೂರು: ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಸಿಲಿಕಾನ್ ಸಿಟಿ ಬೆಂಗಳೂರು ನಡುವೆ ಸೂಪರ್ಫಾಸ್ಟ್ ರೈಲು ಓಡಿಸಲು ರೈಲ್ವೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸಂಸದ ತೇಜಸ್ವಿ…
Read More » -

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೊಂದಲ ಆಗಿದೆ- ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ಸರಿಯಾಗಿ ತರಬೇತಿ ಕೊಡದೇ ಸರ್ಕಾರ ಸಮೀಕ್ಷೆಯನ್ನ ಗೊಂದಲ ಮಾಡಿದೆ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್…
Read More » -

ಜಾತಿ ಗಣತಿಗೆ ತಡೆ ನೀಡಲು ಹೈಕೋರ್ಟ್ ನಕಾರ; ದತ್ತಾಂಶವನ್ನು ರಕ್ಷಿಸಲು ಆದೇಶ
ಬೆಂಗಳೂರು: ಜಾತಿಗಳ ಸಾಮಾಜಿಕ ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು…
Read More » -

ಬೆಂಗಳೂರನ ರಸ್ತೆ ಗುಂಡಿಗಳಿಗೇ ಬಿಜೆಪಿಯೇ ಕಾರಣ- ಡಿ.ಕೆ ಶಿವಕುಮಾರ್
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ, ನಗರದ ರಸ್ತೆ ಗುಂಡಿಗಳು ಬಿಜೆಪಿ ಸರ್ಕಾರದ ದುರಾಡಳಿತದ ಫಲ, ರಸ್ತೆಗುಂಡಿಗಳನ್ನು ಮುಚ್ಚಲು…
Read More » -

5 ದಿನಗಳ ಕಾಲ ಕಾವೇರಿ ಅರತಿ; ಪ್ರತಿ ದಿನ ಒಂದೊಂದು ತಾಲೂಕಿನ ಜನರಿಗೆ ಆಹ್ವಾನ- ಚಲುವರಾಯಸ್ವಾಮಿ
ಬೆಂಗಳೂರು: ನಾಳೆಯಿಂದ KRS ನಲ್ಲಿ ಕಾವೆರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ದತೆಗಳ ಮುಗಿದಿವೆ. 5 ದಿನಗಳ ಕಾಲ ಕಾವೇರಿ ಅರತಿ ನಡೆಯಲಿದೆ ಎಂದು ಸಚಿವ ಚಲುವರಾಯಸ್ವಾಮಿ…
Read More » -

S. L ಭೈರಪ್ಪನವರ ಸ್ಮಾರಕ ನಿರ್ಮಾಣ: CM ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಸಿಎಂ ಸದ್ದರಾಮಯ್ಯ ಕನ್ನಡದ ಹಿರಿಯ ಸಾಹಿತಿ,ಕಾದಂಬರಿಕಾರ ಎಸ್ಎಲ್ ಭೈರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಸ್…
Read More » -

ಇಂದು ಕೋರ್ಟ್ಗೆ ಹಾಜರಾಗಲಿರುವ ದರ್ಶನ್ & ಗ್ಯಾಂಗ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳು ಇಂದು ಸಿಸಿಹೆಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ..…
Read More » -

ನಿಗಮ ಮಂಡಳಿ ನೇಮಕ ಪಟ್ಟಿ ಪ್ರಕಟ ಇಲ್ಲಿದೆ ಲಿಸ್ಟ್
ಬೆಂಗಳೂರು: ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಡಬ್ಲ್ಯೂಸಿ ಸಭೆಗೆಂದು ಬಿಹಾರ್ ತೆರಳಿದ ಸಂದರ್ಭದಲ್ಲೇ…
Read More » -

ಬೆಂಗಳೂರಿನ ರಸ್ತೆಗುಂಡಿಗಳಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ- ಡಿ.ಕೆ ಶಿವಕುಮಾರ್
ಪಾಟ್ನಾ: ಸಿಲಿಕಾನ್ ಸಿಟಿಯಲ್ಲಿ ಬಹುತೇಕ ರಸ್ತೆಗಳು ಹೊಂಡ ಗುಂಡಿ ಬಿದ್ದು ಹದಗೆಟ್ಟು ಹೋಗಿದ್ದು, ವಾಹನ ಚಾಲಯಿಸಲಾಗದೇ ಸವಾರರು ಸುಸ್ತಾಗಿ ಬಿಟ್ಟಿದ್ದಾರೆ.. ಇದೇ ವಿಚಾರಕ್ಕೆ ಸರ್ಕಾರದ ಗಮನಸೆಳೆಯಲು ಇಂದು…
Read More » -

ಖಾಲಿ ಡಬ್ಬ ಸದಾ ಹೆಚ್ಚು ಶಬ್ದ ಮಾಡುತ್ತದೆ; ಖೂಬಾ ವಿರುದ್ಧ ಖಂಡ್ರೆ ವಾಗ್ದಾಳಿ
ಬೀದರ್: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ನೀಡಿರುವ ಹೇಳಿಕೆ ಖಂಡನೀಯ ಎಂದು ಜಿಲ್ಲಾ ಉಸ್ತುವಾರಿ…
Read More » -

ಚಾಮುಂಡಿ ಬೆಟ್ಟದ ಮಹಿಷ ವೃತ್ತದಲ್ಲಿ ಸೆಕ್ಷನ್ 144 ಜಾರಿ
ಮೈಸೂರಿನ ಚಾಮುಂಡಿ ಬೆಟ್ಟದ ಮಹಿಷ ವೃತ್ತಕ್ಕೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಇಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಮಹಿಷ ವಿಗ್ರಹದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ…
Read More » -

ಬಾನು ಮುಷ್ತಾಕ್ ಕನ್ನಡದ ಹೆಣ್ಣು ಮಗಳು; ನಮ್ಮ ಸರ್ಕಾರ ಅವರಿಗೆ ಗೌರವ ನೀಡಿದೆ- ಪ್ರದೀಪ್ ಈಶ್ವರ್
ಬೆಂಗಳೂರು: ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಬಿಜೆಪಿ ವಿರೋಧ ಮಾಡಿರುವ ವಿಚಾರಕ್ಕೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು,…
Read More » -

ಬಿಜೆಪಿ ಸಂಸದ ಕೆ ಸುಧಾಕರ್ ಪತ್ನಿಗೆ ಬಿಗ್ ಶಾಕ್.. ಡಾ.ಪ್ರೀತಿ ಸುಧಾಕರ್ ಗೆ 14 ಲಕ್ಷ ರೂ. ವಂಚನೆ
ಬೆಂಗಳೂರು: ಇತ್ತೀಚಿಗೆ ಸೈಬರ್ ವಂಚನೆ ದೊಡ್ಡ ತಲೆನೋವಾಗಿದ್ದು, ಜನ ಸಾಮಾನ್ಯರಷ್ಟೇ ಅಲ್ಲದೇ ಸ್ಟಾರ್ ನಟರು, ರಾಜಕಾರಣಿಗಳು ಕೂಡ ಈ ಜಾಲದಲ್ಲಿ ಸಿಲುಕುವಂತಾಗಿದೆ.. ಇದೀಗ ಚಿಕ್ಕಬಳ್ಳಾಪುರ ಸಂಸದ ಕೆ.…
Read More » -

ಬಾನು ಮುಷ್ತಾಕ್ ಮೈಸೂರು ದಸರಾ ಆಹ್ವಾನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂ ಆದೇಶ
ಬೆಂಗಳೂರು: ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಬಾನು ಮುಷ್ತಾಕ್ ಅವರ ಆಹ್ವಾನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ದಸರಾ ಉದ್ಘಾಟನೆಗೆ…
Read More » -

ಸರ್ಕಾರಕ್ಕೆ ಬೆದರಿಸಲು, ಬ್ಯಾಕ್ಮೇಲ್ ಮಾಡೋಕೆ ಬರಬೇಡಿ – ಡಿ.ಕೆ ಶಿವಕುಮಾರ್
ಬೆಂಗಳೂರು: ನಗರದ ರಸ್ತೆ ಅವ್ಯವಸ್ತೆಯ ಕಾರಣದಿಂದ ಕಂಪನಿಗಳು ನಗರದಿಂದ ಹೊರ ಹೋಗುವ ವಿಚಾರದ ಬಗ್ಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ..…
Read More » -

ಸಮಾಜ ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಸಿಎಂ- ವಿಜಯೇಂದ್ರ
ಕಲಬುರಗಿ: ಸಮಾಜ ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವೀರಶೈವ ಲಿಂಗಾಯತ…
Read More » -

ಬಿಪಿಎಲ್ ಕಾರ್ಡ್ನಲ್ಲಿ ಅನರ್ಹರು ಇದ್ದರೆ ತೆಗೆಯಲು ಸೂಚನೆ- ಸಿದ್ದರಾಮಯ್ಯ
ಕಲಬುರಗಿ: ರಾಜ್ಯದಲ್ಲಿ ಅನರ್ಹ ಬಿ.ಪಿ.ಎಲ್ ಕಾರ್ಡದಾರರು ಹೆಚ್ಚಿದ್ದಾರೆ. ಹೀಗಾಗಿ ಅನರ್ಹರನ್ನ ಪತ್ತೆ ಹಚ್ಚಿ ತೆಗೆದು ಹಾಕಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಕಲಬುರಗಿಯಲ್ಲಿ ಮಾತನಾಡಿದ ಅವರು,…
Read More » -

ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಇಲ್ಲ- ಸಚಿವ ಮುನಿಯಪ್ಪ
ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನ ರದ್ದು ಮಾಡಿಲ್ಲ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.. ಬೆಂಗಳೂರಿನಲ್ಲಿ ಅನರ್ಹ ರೇಷನ್ ಕಾರ್ಡ್ಗಳ ರದ್ದು ವಿಚಾರವಾಗಿ ಮಾತನಾಡಿದ…
Read More » -

ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಟ್ರಂಪ್
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 75ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.…
Read More » -

ಶಾಸಕ ನಂಜೇಗೌಡಗೆ ಬಿಗ್ ಶಾಕ್; ಮರು ಮತಎಣಿಕೆಗೆ ಹೈಕೋರ್ಟ್ ಸೂಚನೆ
ಕೋಲಾರ: 2023 ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ…
Read More » -

ಭಾರತ-ಪಾಕ್ ಫೈಟ್: ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ವರ್
ಬೆಂಗಳೂರು: ಪಾಕಿಸ್ತಾನದವರು ಎಂದು ಪ್ರತಿಬಾರಿಯೂ ಬಿಜೆಪಿಯವರು ನಮ್ಮನ್ನು ಬೈತಾರೆ. ಆದರೆ, ಈಗ ಪಾಕಿಸ್ತಾನ್ ಜೊತೆ ಪಂದ್ಯ ಹೇಗೆ ಆಡೋಕೆ ಬಿಡ್ತಿರಾ ಎಂದು ಶಾಸಕ ಪ್ರದೀಪ್ ಈಶ್ವರ್ ಪ್ರಶ್ನೆ…
Read More » -

ದಸರಾಗೆ ಪ್ರಮೋದಾ ದೇವಿ ಒಡೆಯರ್ ಗೆ ಹೆಚ್.ಸಿ ಮಹದೇವಪ್ಪರಿಂದ ಆಹ್ವಾನ
ಮೈಸೂರು: ಮೈಸೂರು ದಸರಾಗೆ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ನೀಡಿದ್ದಾರೆ. ಸೆ.22 ರಂದು ಪ್ರಾರಂಭವಾಗಲಿರುವ ನಾಡಹಬ್ಬ…
Read More » -

ಹಿಮಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ.. ರಾಜ್ಯ ಸರ್ಕಾರದಿಂದ 5 ಕೋಟಿ ಪರಿಹಾರ ಘೋಷಣೆ
ಬೆಂಗಳೂರು: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಹಿಮಾಚಲ ಪ್ರದೇಶ ರಾಜ್ಯದ ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ…
Read More » -

ಸೆ.22 ರಿಂದ ಜಾತಿ ಗಣತಿ ಸಮೀಕ್ಷೆ ಪ್ರಾರಂಭ.. ವರದಿ ಬಗ್ಗೆ ಸಿಎಂ ಸ್ಪಷ್ಟನೆ..!
ಬೆಂಗಳೂರು: ಕರ್ನಾಟಕದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ…
Read More » -

ಕಲ್ಲುತೂರಾಟಕ್ಕೆ ಮುಸ್ಲಿಮರು ಪ್ರೋತ್ಸಾಹ ನೀಡಿಲ್ಲ- ಚಲುವರಾಯಸ್ವಾಮಿ
ಬೆಂಗಳೂರು: ಗಣೇಶ ಮೆರವಣಿಗೆಗೆ ಮುಸ್ಲಿಮರು ಸಹಕಾರ ನೀಡಿದ್ದರು. ಕಲ್ಲುತೂರಾಟಕ್ಕೆ ಮುಸ್ಲಿಮರು ಪ್ರೋತ್ಸಾಹ ನೀಡಿಲ್ಲ. ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತಾಡಿದ್ದಾರೆ ಎಂದು ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ…
Read More » -

ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿ ಆರೋಪಕ್ಕೆ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ತುಮಕೂರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಿನ್ನೆ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿ ಆರೋಪಕ್ಕೆ…
Read More » -

ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಸಿ.ಟಿ ರವಿ ವಿರುದ್ಧ ಕೇಸ್ ದಾಖಲು
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಕೇಸ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ…
Read More » -

ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆ ಮಾಡಲು ಅವಕಾಶ ನೀಡುವುದಿಲ್ಲ- S.R.ವಿಶ್ವನಾಥ್
ಚಿಕ್ಕಬಳ್ಳಾಪುರ: ಯಾವುದೇ ಕಾರಣಕ್ಕೂ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಅವಕಾಶ ನೀಡುವುದಿಲ್ಲ, ಇದಕ್ಕಾಗಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.…
Read More » -

ಬಡವರ ಮಕ್ಕಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡೋದು ಬಿಡಿ – ಪ್ರಿಯಾಂಕ್ ಖರ್ಗೆ
ಕಲಬುರಗಿ: ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿ ಮಾತಾಡಲ್ಲ. ಅಸ್ಥಿತ್ವ, ಕುರ್ಚಿ ಉಳಿಸಿಕೊಳ್ಳಲು,RSS ಮನವೊಲಿಸಲು ಈ ರೀತಿ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ…
Read More » -

ಪ್ರತಾಪ್ ಸಿಂಹ ಬದಲು ಕೋತಿ ಅಂತಾ ಹೆಸರಿಡ್ಬೇಕಿತ್ತು- ಪ್ರದೀಪ್ ಈಶ್ವರ್
ಬೆಂಗಳೂರು : ಪ್ರತಾಪ್ ಸಿಂಹ ಬದಲು ಕೋತಿ ಅಂತಾ ಹೆಸರಿಡ್ಬೇಕಿತ್ತು. ಅವರ ಅಮ್ಮ ದೈವ ಭಕ್ತರಿರಬೇಕು. ಅದಕ್ಕೆ ಪ್ರತಾಪ್ ಅಂತಾ ಹೆಸರು ಇಟ್ಟಿದ್ದಾರೆ. ಇಲ್ಲ ಅಂದಿದ್ರೆ ಕೋತಿ…
Read More » -

ಸೆ.12ರ ನಂತರ ಮದ್ದೂರಿಗೆ ಭೇಟಿ ನೀಡಲಿರುವ ಕೇಂದ್ರ ಸಚಿವ ಕುಮಾರಸ್ವಾಮಿ
ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವೆಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಪ್ರತಿನಿತ್ಯ ಎಸ್ಪಿ, ಡಿಸಿಯಿಂದ ಮಾಹಿತಿ ಪಡೆಯುತ್ತಿದ್ದಾರೆ.…
Read More » -

ಸಂಗಮೇಶ್ ಮುಂದಿನ ಜನ್ಮ ಏಕೆ.. ಈಗ್ಲೇ ಮುಸ್ಲಿಂ ಆಗಿ-ಶೋಭಾ ಕರಂದ್ಲಾಜೆ
ನಾನು ನಾಲ್ಕು ಬಾರಿ ಶಾಸಕನಾಗಿದ್ದು ಮುಸ್ಲಿಂರಿಂದ. ಮುಂದಿನ ಜನ್ಮದಲ್ಲಿ ನಾನು ಮುಸ್ಲಿಂ ಆಗಿ ಹುಟ್ಟಬೇಕು ಎಂದು ಹೇಳಿಕೆ ನೀಡಿದ್ದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ನೀಡಿರುವ…
Read More » -

ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರದ ಬಗ್ಗೆ ಹೈಕಮಾಂಡ್ ಗೆ ವರದಿ
ಧರ್ಮಸ್ಥಳದ ವಿರುದ್ಧ ಮಾಡ್ತಿರೋ ಅಪಪ್ರಚಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಧರ್ಮಸ್ಥಳ ಚಲೋ ಮಾಡಿ ಬುರುಡೆ ಷಡ್ಯಂತ್ರದ ವಿರುದ್ಧ ಕಿಡಿಕಾರುತ್ತಲೇ ಇದೆ. ಇದ್ರ ಮಧ್ಯೆ ರಾಜ್ಯ ಬಿಜೆಪಿ ನಿಯೋಗ…
Read More » -

ಮದ್ದೂರು ಗಲಭೆ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ -ಸಿದ್ದರಾಮಯ್ಯ
ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರೋ ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ್ದಾರೆ.…
Read More » -

ಮದ್ದೂರು ಸಂಘರ್ಷ; ವಿಪಕ್ಷ ನಾಯಕ ಆರ್ ಅಶೋಕ್ ಗರಂ
ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ, ಕಳೆದ ಎರಡು ವರ್ಷದಿಂದಲೂ ಇದೇ ರೀತಿಯ ಘಟನೆಗಳು…
Read More » -

ಮದ್ದೂರಲ್ಲಿ ಗಣೇಶನ ಗಲಾಟೆ; ಬಿಜೆಪಿ ಆರೋಪಕ್ಕೆ ಪರಮೇಶ್ವರ್ ಕೌಂಟರ್
ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ವಿಸರ್ಜನೆ ವೇಳೆ ಗಲಾಟೆ ವಿಚಾರದಲ್ಲಿ ಬಿಜೆಪಿಯ ಆರೋಪಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.. ಈಗಾಗಲೇ ಮದ್ದೂರಿನಲ್ಲಿ ಗಲಾಟೆ…
Read More » -

ಪ್ರಧಾನಿ ಮೋದಿ ಅಹಂಕಾರ ಬಿಟ್ಟು ದೇಶದ ಅಭಿವೃದ್ಧಿಗೆ ಗಮನ ಕೊಡಲಿ
ಕಲಬುರಗಿ: ಜಿಎಸ್ಟಿ ಇಳಿಕೆಯಿಂದ ಬಡವರಿಗೆ ಅನುಕೂಲವಾಗಲಿದ್ದು, ಇದನ್ನು ನಾನು ಟೀಕಿಸಲ್ಲ. ಆದರೆ ಜಿಎಸ್ಟಿ ಇಳಿಸುವಂತೆ ನಾವು ಎಂಟು ವರ್ಷಗಳ ಹಿಂದೆಯೇ ಹೇಳಿದ್ದೇವೆ. ಆಗ ಅವರು ಪರಿಷ್ಕರಿಸಲಿಲ್ಲ ಎಂದು…
Read More » -

ವಿಧಾನಪರಿಷತ್ ಸದಸ್ಯರಾಗಿ ನಾಲ್ವರ ನಾಮ ನಿರ್ದೇಶನ
ಬೆಂಗಳೂರು: ವಿಧಾನ ಪರಿಷತ್ನಲ್ಲಿ ಹಲವು ತಿಂಗಳುಗಳಿಂದ ಖಾಲಿ ಇದ್ದ ಸ್ಥಾನಗಳಿಗೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ಎಂಎಲ್ಸಿ ಸ್ಥಾನಗಳ…
Read More » -

ಕೃಷ್ಣಾ ನದಿಯ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ
ವಿಜಯಪುರ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನವನ್ನು ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ…
Read More » -

ದಸರಾ ಉದ್ಘಾಟನೆಗೆ ಬಾನು ಆಯ್ಕೆ; ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ಸಿಂಹ
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರನ್ನ ಕಾಂಗ್ರೆಸ್ ಆಯ್ಕೆ ಮಾಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಆಕ್ರೋಶ ಕಾರಣವಾಗಿದೆ.ಇದೀಗ…
Read More » -

ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ- ಆರ್ ಅಶೋಕ್
ಬೆಂಗಳೂರು : ಅನುದಾನಕ್ಕಾಗಿ ಸಚಿವ ಚಲುವರಾಯಸ್ವಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ವಿಚಾರಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ…
Read More » -

ಸ್ಥಳೀಯ ಚುನಾವಣೆಗಳಿಗೆ ಬ್ಯಾಲೆಟ್ ಪೇಪರ್ ಬಳಕೆ; ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ
ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ ಮೂಲಕ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು ಸಿಎಂ…
Read More » -

ನಮ್ಮ ಸಂಪ್ರದಾಯಕ್ಕೆ ಧಕ್ಕೆಯಾಗದಂತೆ ಉದ್ಘಾಟಕರು ನಡೆದುಕೊಳ್ಳಲಿ- ಸೋಮಣ್ಣ
ಮೈಸೂರು: ನಂಬಿಕೆಗೆ, ಭಕ್ತಿಗೆ, ಇತಿಹಾಸಕ್ಕೆ ಮತ್ತೊಂದು ಹೆಸರು ಚಾಮುಂಡಿ ಬೆಟ್ಟ. ತಾಯಿ ಚಾಮುಂಡಿ ಇತಿಹಾಸ ಉತ್ಸವ, ಆರಾಧನೆ, ಸಂಪ್ರದಾಯ ಮೊದಲು ತಿಳಿಸಿ. ಸಂಪ್ರದಾಯ ಅರಿತು ಅವರು ತಮ್ಮ…
Read More » -

ಮೈಸೂರು ದಸರಾಗೆ ಸಿಎಂ ಅವರನ್ನು ಆಹ್ವಾನಿಸಿದ ಮೈಸೂರು ಜಿಲ್ಲಾಡಳಿತ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಸಿಎಂ ಸಿದ್ದರಾಮಯ್ಯರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ಗೃಹ…
Read More » -

ಸತತ 7ನೇ ಬಾರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೆ.ಎನ್ ರಾಜಣ್ಣ ಆಯ್ಕೆ
ಸಚಿವ ಸ್ಥಾನ ಕಳೆದುಕೊಂಡ ಬಳಿಕವೂ ಸತತ 7ನೇ ಭಾರಿಗೆ ತುಮಕೂರಿನ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿ, ಕೆ.ಎನ್.ರಾಜಣ್ಣ ಹೊಸ ದಾಖಲೆ ನಿರ್ಮಿಸಿದ್ದಾರೆ. ತುಮಕೂರು ಡಿಸಿಸಿ ಬ್ಯಾಂಕ್ನ ಆಡಳಿತ…
Read More » -

ಧರ್ಮಸ್ಥಳ ಪ್ರಕರಣದ ತನಿಖೆ ಎನ್ಐಎಗೆ ವಹಿಸಲು ಪಟ್ಟು; ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಸ್ವಾಮೀಜಿಗಳು
ಬೆಂಗಳೂರು : ಧರ್ಮಸ್ಥಳ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕರ್ನಾಟಕ ಸ್ವಾಮೀಜಿಗಳು ಭೇಟಿಯಾಗಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಮಾಸ್ಕ್ಮ್ಯಾನ್…
Read More » -

ನಾನ್ಯಾಕೆ ಕಾಂಗ್ರೆಸ್ ಪಾರ್ಟಿ ಬಿಡಲಿ, ಕಾಂಗ್ರೆಸ್ ಪಕ್ಷ ಬಿಡಲ್ಲ – ರಾಜಣ್ಣ
ತುಮಕೂರು : ಮಾಜಿ ಸಚಿವ ಕೆ. ಎನ್. ರಾಜಣ್ಣ ಬಿಜೆಪಿಗೆ ಹೋಗೋದು ನೂರಕ್ಕೆ ನೂರು ಸತ್ಯ ಎಂದು ಬಾಂಬ್ ಸಿಡಿಸಿದ ಮಾಗಡಿ ಶಾಸಕ ಬಾಲಕೃಷ್ಣಗೆ ರಾಜಣ್ಣ ಟಾಂಗ್…
Read More » -

ಮುಂಗಾರು ಮಳೆಯಿಂದ ಅತಿವೃಷ್ಠಿ.. ರೈತರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿಖಿಲ್ ಆಗ್ರಹ
ರಾಜ್ಯದಲ್ಲಿ ಮುಂಗಾರು ಮಳೆಯಿಂದ ಅತಿವೃಷ್ಠಿ ಉಂಟಾಗಿ, ಅಪಾರ ಬೆಳೆ ಹಾನಿಯಾಗಿದೆ. ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ನಾಶ ಆಗಿವೆ. ರಾಜ್ಯ ಸರ್ಕಾರ, ಸಚಿವರು ತುರ್ತು ಪರಿಹಾರ ನೀಡಬೇಕು…
Read More » -

ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕೆಂದು ಭಾರತಿ ವಿಷ್ಣುವರ್ಧನ್ ಮನವಿ
ಬೆಂಗಳೂರು: ಅಭಿನವ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಕೆಡವಿದ ವಿಚಾರ ಕಳೆದ ಕೆಲ ದಿನ ಗಳ ಹಿಂದೆ ಸಾಕಷ್ಟು ಚರ್ಚೆಯಾಗಿತ್ತು. ಏಕಾಏಕಿ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಕೆಡವಿದ…
Read More » -

ಪತ್ರಕರ್ತೆ ಪ್ರಶ್ನೆಗೆ ಉಡಾಫೆ ಉತ್ತರ.. ದೇಶಪಾಂಡೆ ಹೇಳಿಕೆ ವಿರುದ್ಧ ಜೆಡಿಎಸ್ ಆಕ್ರೋಶ
ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಚಾರಕ್ಕೆ ಪತ್ರಕರ್ತೆಯೋರ್ವರ ಪ್ರಶ್ನೆಗೆ ಶಾಸಕ ದೇಶಪಾಂಡೆ ಅವರು ಉಢಾಫೆ ಉತ್ತರ ನೀಡಿರುವುದಕ್ಕೆ ಜೆಡಿಎಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ.. ಸೂಪರ್…
Read More » -

ಧರ್ಮಸ್ಥಳ ಚಲೋ ವಿಚಾರಕ್ಕೆ ಬಿಜೆಪಿಯಲ್ಲೇ ಭಿನ್ನಮತ.. ಅಸಮಾಧಾನಕ್ಕೆ ಕಾರಣವಾಯ್ತಾ ವಿಜಯೇಂದ್ರ ನಡೆ..?
ಬೆಂಗಳೂರು : ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಚಲೋ ಧರ್ಮಸ್ಥಳ ಯಾತ್ರೆಯನ್ನು ಹಮ್ಮಿಕೊಂಡು, ಧರ್ಮಸ್ಥಳದಲ್ಲಿ ಕಾರ್ಯಮವನ್ನ ಕೂಡ ಆಯೋಜನೆ ಮಾಡಿತ್ತು.. ಇದೀಗ ಬಿಜೆಪಿ…
Read More » -

ಬಿಬಿಎಂಪಿ ಹೆಸರು ಬದಲಾಯಿಸಿ ಜಿಬಿಎ ಹೆಸರು ಅಳವಡಿಕೆ
ಬೆಂಗಳೂರು : ಇನ್ಮೇಲೆ ಬೃಹತ್ ಬೆಂಗಳೂರು ಅಲ್ಲ, ಗ್ರೇಟರ್ ಬೆಂಗಳೂರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತಿಹಾಸ ಪುಟ ಸೇರಿದೆ. 5 ಮಹಾನಗರ ಪಾಲಿಕೆವುಳ್ಳ ಗ್ರೇಟರ್ ಬೆಂಗಳೂರು…
Read More » -

ಬಿಆರ್ಎಸ್ ಪಕ್ಷದಿಂದ ಕೆ.ಕವಿತಾ ಸಸ್ಪೆಂಡ್!
ಹೈದರಾಬಾದ್: ಭಾರತ ರಾಷ್ಟ್ರ ಸಮಿತಿ ಪಕ್ಷದ ಆತಂರಿಕ ಭಿನ್ನಾಭಿಪ್ರಾಯ ನಡುವೆ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಪಕ್ಷದ ಹಿರಿಯ ನಾಯಕಿ ಮತ್ತು ಎಂಎಲ್ಸಿ ಕೆ, ಕವಿತಾ ಪಕ್ಷದಿಂದ ಅಮಾನತುಗೊಳಿಸಲಾಗಿದೆ.…
Read More » -

ಪ್ರಧಾನಿ ಮೋದಿ ತಾಯಿ ಬಗ್ಗೆ ಅಶ್ಲೀಲ ಪದ ಬಳಕೆ: ಆರ್ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ಆಕ್ರೋಶ
ಆರ್ಜೆಡಿ ಮತ್ತು ಕಾಂಗ್ರೆಸ್ ನಾಯಕರು ನನ್ನ ತಾಯಿಯನ್ನು ನಿಂದಿಸಿದರು. ಈ ನಿಂದನೆಗಳು ನನ್ನ ತಾಯಿಗೆ ಮಾಡಿದ ಅವಮಾನ ಮಾತ್ರವಲ್ಲ. ಇದು ದೇಶದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ…
Read More » -

ಮಾಜಿ ಸಚಿವ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ- ಬಾಲಕೃಷ್ಣ
ರಾಮನಗರ: ಮಾಜಿ ಸಚಿವ ಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ರಾಜಣ್ಣ…
Read More » -

ಧರ್ಮಸ್ಥಳ ಫೈಲ್ಸ್; NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ; ನಿಖಿಲ್ ಕುಮಾರಸ್ವಾಮಿ
ಮಂಡ್ಯ: ಧರ್ಮಸ್ಥಳದಲ್ಲಿ ಪ್ರಕರಣದಲ್ಲಿ ಎಸ್ಐಟಿ ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ಆದ್ರೆ ರಾಜ್ಯದ ಜನರಿಗೆ ಎಸ್ಐಟಿ ಮೇಲೆ ನಿರೀಕ್ಷೆಗಳಿಲ್ಲ . NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ…
Read More » -

ಡಿಕೆಶಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಜೆಡಿಎಸ್ ವಿರುದ್ಧ ದೂರು
ಸದನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಆರ್ಎಸ್ಎಸ್ ಗೀತೆಯನ್ನ ಹಾಡಿದ್ದಕ್ಕೆ ಕ್ಷಮೆಯಾಚಿಸಿದ್ರು, ಇದೇ ವಿಚಾರಕ್ಕೆ ಡಿಕೆಶಿ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಹಿನ್ನೆಲೆ ಜೆಡಿಎಸ್ ಸೋಶಿಯಲ್ ಮೀಡಿಯಾ ಸಿಬ್ಬಂದಿ…
Read More » -

ಆಗಸ್ಟ್ 31 ರಂದು ‘ಧರ್ಮಸ್ಥಳ ಸತ್ಯ ಯಾತ್ರೆ’ ಎಂದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜ್ಯಾತ್ಯಾತೀತ ಜನತಾದಳ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ ಎಂದು ಜೆಡಿಎಸ್…
Read More » -

ಧರ್ಮಸ್ಥಳ ಕೇಸ್; ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ನೀಡುತ್ತಾನೆ; ಹೆಚ್ಡಿಕೆ
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು…
Read More » -

ಅಕ್ರಮ ಹಣ ವರ್ಗಾವಣೆ ಕೇಸ್; ವೀರೇಂದ್ರ ಪಪ್ಪಿ ಮತ್ತೆ 6 ದಿನ ED ಕಸ್ಟಡಿಗೆ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್ ಆಪ್ಗಳಿಗೆ ಹಣ ಪೂರೈಕೆ ಆರೋಪದಲ್ಲಿ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಮತ್ತೆ 6 ದಿನ ಇಡಿ ಕಸ್ಟಡಿಗೆ…
Read More » -

ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತೀ ಹಿಂದುಳಿದ ಸಮುದಾಯಗಳಿಗೆ ಅನ್ಯಾಯ; ಎನ್. ಮಹೇಶ್
ಮಂಡ್ಯ: ಒಳಮೀಸಲಾತಿ ಸಂಬಂಧ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾವಾಗಿದೆ. ಕೂಡಲೇ ಮೀಸಲಾತಿ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್…
Read More » -

ಗೃಹಲಕ್ಷ್ಮೀಯರಿಗೆ ಗೌರಿ ಗಣೇಶ ಹಬ್ಬದ ಗಿಫ್ಟ್: 22ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ..!
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಶೀಘ್ರದಲ್ಲಿ ಸರ್ಕಾರ ಗುಡ್ನ್ಯೂಸ್ ನೀಡಲಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆ ಮುತ್ತೊಂದು ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ…
Read More » -

ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ – ಜೆಡಿಎಸ್ ಲೇವಡಿ
ಬೆಂಗಳೂರು: ಸದನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಕ್ಷಮಾಪಣೆ ಕೇಳಿದ್ದಾರೆ.. ಇದೀಗ ಡಿಕೆಶಿ ಕ್ಷಮೆಯಾಚಿಸಿದ್ದಕ್ಕೆ ಜೆಡಿಎಸ್ ವ್ಯಂಗ್ಯವಾಡಿದೆ. ಉಚ್ಚಾಟನೆಯಿಂದ ಪಾರಾಗಲು ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ…
Read More » -

RSS ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್
ಬೆಂಗಳೂರು : ಸದನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ಡಿಸಿಎಂ ಡಿಕೆ ಶಿವಕುಮಾರ್ ನಡೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಕಾಂಗ್ರೆಸ್ ವಲಯದಲ್ಲೂ ಕಿಚ್ಚು ಹಚ್ಚಿತ್ತು. ಡಿಕೆಶಿ ಆರ್ಎಸ್ಎಸ್ ಗುಣಗಾನವನ್ನ…
Read More » -

KPCC ಅಧ್ಯಕ್ಷರಾಗಿ ಸಂಘದ ಹಾಡು ಹಾಡಿದ್ದರೆ ಡಿಕೆಶಿ ಕ್ಷಮೆ ಕೇಳಬೇಕು; ಬಿ.ಕೆ ಹರಿಪ್ರಸಾದ್
ನವದೆಹಲಿ: ಡಿಸಿಎಂ ಆಗಿ ಸಂಘದ ಪ್ರಾರ್ಥನೆ ಹೇಳುವುದರಲ್ಲಿ ಅಭ್ಯಂತರ ಇಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ RSS ಪ್ರಾರ್ಥನೆ ಹಾಡಿದ್ದು ತಪ್ಪು. ಕೆಪಿಸಿಸಿ ಅಧ್ಯಕ್ಷರಾಗಿ ಹೇಳಿಕೆ ನೀಡಿದ್ರೆ ಕ್ಷಮೆ…
Read More » -

ಧರ್ಮಸ್ಥಳ ಪ್ರಕರಣವನ್ನ ಎನ್ಐಎಗೆ ಒಪ್ಪಿಸಲು ವಿಜಯೇಂದ್ರ ಆಗ್ರಹ
ಧರ್ಮಸ್ಥಳ ಶವ ಹೂತಿಟ್ಟ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೂರ್ವಪರ ಯೋಚನೆ ಇಲ್ಲದೇ ಎಸ್ಐಟಿಗೆ ಒಪ್ಪಿಸಿದ್ದಾರೆ. ತನಿಖೆ ನಿಷ್ಪಕ್ಷಪಾತವಾಗಿ ಆಗಬೇಕೆಂದರೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ…
Read More » -

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್: ಭಾಷಣದ ಹಳೆ ವೀಡಿಯೋ ವೈರಲ್
ಮೈಸೂರು ದಸರಾ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಿಸಿದ್ದು, ಬಾನು ಮುಷ್ತಾಕ್ ಅವರು ಭಾಷಣ ಮಾಡಿರುವ…
Read More » -

ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ; ಚಲುವರಾಯಸ್ವಾಮಿ
ಮಂಡ್ಯ: ಶ್ರೀಕ್ಷೇತ್ರ ಧರ್ಮಸ್ಥಳದ ಪ್ರಾವಿತ್ಯತೆ ಎತ್ತಿಹಿಡಿಯುವ ಹಿನ್ನೆಲೆ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ. ಸರ್ಕಾರದ ಬಗ್ಗೆ ಮಾಡಿದ ಅಪಪ್ರಚಾರದಿಂದ ಬಿಜೆಪಿ…
Read More » -

ತಹಶೀಲ್ದಾರ್ಗಳ ಮೇಲೆ ಸಚಿವ ಕೃಷ್ಣಬೈರೇಗೌಡ ಗರಂ
ಕಂದಾಯ ಸಚಿವ ಕೃಷ್ಣಬೈರೇಗೌಡ ತಹಶೀಲ್ದಾರ್ಗಳ ಜೊತೆ ಸಭೆ ನಡೆಸಿದ್ದು, ಸಭೆ ಆರಂಭವಾಗುತ್ತಿದ್ದಂತೆ ತಹಶೀಲ್ದಾರ್ಗಳ ಮೇಲೆ ಗರಂ ಆಗಿದ್ದಾರೆ.. ವಿಕಾಸಸೌಧದಲ್ಲಿ ತಹಶೀಲ್ದಾರ್ಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ…
Read More » -

ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ರೋಶ
ಬೆಂಗಳೂರು: ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್…
Read More » -

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಆ.28ರವರೆಗೆ ಇಡಿ ಕಸ್ಟಡಿಗೆ
ಬೆಂಗಳೂರು: ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಆಗಸ್ಟ್ 28ರವರೆಗೆ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 35ನೇ ಸಿಸಿಹೆಚ್…
Read More » -

ಶಾಸಕ ವೀರೇಂದ್ರ ಪಪ್ಪಿ ಬಂಧನ; ಇಡಿ ದಾಳಿ ವೇಳೆ ಕೋಟಿ.. ಕೋಟಿ ನಗದು ಪತ್ತೆ..!
ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆನ್ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಪ್ರಕರಣದ ವಿಚಾರವಾಗಿ ದಾಳಿ…
Read More » -

ರಾಹುಲ್ ಗಾಂಧಿಯನ್ನು ಮೆಚ್ಚಿಸಲು ರಾಜಣ್ಣ ತಲೆದಂಡ; ಜೆಡಿಎಸ್
ಬೆಂಗಳೂರು: ಮತಗಳ್ಳತನದ ಬಗ್ಗೆ ಸುಳ್ಳು ಆರೋಪ ಮಾಡಿರುವ ರಾಹುಲ್ ಗಾಂಧಿಯನ್ನು ಮೆಚ್ಚಿಸಲು, ಸತ್ಯ ಹೇಳುವವರ ಬಾಯಿ ಮುಚ್ಚಿಸಲು ರಾಜಣ್ಣ ತಲೆದಂಡ ಮಾಡಲಾಗಿದೆ ಎಂದು ಜೆಡಿಎಸ್ ಟೀಕಿಸಿದೆ. ಸಹಕಾರ…
Read More »













































































































































