ರಾಜಕೀಯ
-

ಕುತೂಹಲ ಸೃಷ್ಟಿಸಿದ ಟ್ರಂಪ್ -ಮೋದಿ ಭೇಟಿ
ಫ್ರಾನ್ಸ್ ಪ್ರವಾಸದ ಬಳಿಕ ಅಮೆರಿಕಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅನಿವಾಸಿ ಕನ್ನಡಿಗರು ಅದ್ದೂರಿ ಸ್ವಾಗತ ಕೋರಿದ್ದಾರೆ. ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಅಮೆರಿಕದ ಅಧ್ಯಕ್ಷರಾದ…
Read More » -

ಮೆಟ್ರೋ ದರ ಇಳಿಕೆ ಬಗ್ಗೆ ಏನಂದ್ರು ಡಿಕೆಶಿ?
ಮೆಟ್ರೋ ದರ ಇಳಿಸಬೇಕು ಅನ್ನೋ ನಮ್ಮ ಸರ್ಕಾರದ ಅಭಿಪ್ರಾಯವನ್ನು ಬಿಎಮ್ ಆರ್ ಸಿಎಲ್ ಗೆ ತಿಳಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಜೊತೆ…
Read More » -

ಡಿ.ಕೆ ಸಿಎಂ ಕನಸಿಗೆ ಪರಮೇಶ್ವರ್ ಟಾಂಗ್..! ಗೃಹಸಚಿವ ಹೇಳಿದ್ದೇನು?
ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕನಸಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಇಂದು ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಪರಮೇಶ್ವರ್, ಮುಖ್ಯಮಂತ್ರಿಗಳು (ಸಿದ್ದರಾಮಯ್ಯ) ದೀರ್ಘಾವಧಿ…
Read More » -

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಕೊನೆಗೂ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ಸಹಿ…
Read More » -

ಉದಯಗಿರಿ ಗಲಭೆ; ಎಂಟು ಆರೋಪಿಗಳ ಬಂಧನ
ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಸಾಂಸ್ಕೃತಿಕ ನಗರಿಯಲ್ಲಿ ಆಕ್ರೋಶ ಭುಗಿಲೇದ್ದಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ…
Read More » -

ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಎಸಿಬಿ ದಾಳಿ
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ಈ ನಡುವೆ, ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದ್ದು, ಬಿಜೆಪಿ ನೀಡಿದ ದೂರಿನ ಆಧಾರದ ಮೇಲೆ ಎಸಿಬಿ…
Read More » -

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು: ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ- ಕಾರಣ ಏನು?
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ…
Read More » -

ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್….!
ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮು ಡಾ ಕೇಸ್.. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು…
Read More » -

ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ : ಬೇಸರ ಹೊರ ಹಾಕಿದ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ…
Read More » -

ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಸಹಿಸಲ್ಲ: ಶಾಸಕ ಸುರೇಶ್ ಗೌಡ ತಿರುಗೇಟು
ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಬಿ.ವೈ ವಿಜಯೇಂದ್ರ ಪರ ಶಾಸಕ ಸುರೇಶ್ ಗೌಡ ಬ್ಯಾಟಿಂಗ್ ಮಾಡಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತನಾಡುವವರ ವಿರುದ್ಧ ಇನ್ನು ಹೈಕಮಾಂಡ್ ಕ್ರಮ ತೆಗೆದುಕೊಂಡಿಲ್ಲ…
Read More » -

ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್ : ಕಾರಣ ಇಲ್ಲದೆ
ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದರು. ಡಿಕೆ ಶಿವಕುಮಾರ್ಗೆ ಸಿಸಿಎಲ್ ಪಂದ್ಯಕ್ಕೆ ಆಹ್ವಾನ ನೀಡಲು…
Read More » -

2025 ಕ್ಕೆ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೆ : ಶ್ರೀರಾಮುಲು
ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ, 2028 ಕ್ಕೆ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿ ಭಾರತೀಯ ಜನತಾ ಪಕ್ಷದ ನಾಯಕರನ್ನ ಸಿಎಂ ಮಾಡುವೇ ಎಂದು…
Read More » -

ಬಿಟ್ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ನಲಪಾಡ್ಗೆ ಎಸ್ಐಟಿ ನೋಟಿಸ್
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಮುಖಂಡನಿಗೆ ಎಸ್ಐಟಿ ಅಧಿಕಾರಿಗಳು ಶಾಕ್ ಕ ಕೊಟ್ಟಿದ್ದಾರೆ. ಇಂದು ಪ್ರಕರಣದಲ್ಲಿ ಅವರನ್ನು ಆರೋಪಿ ಎಂದು ಮಾಡಿದ್ದು, ಇದಕ್ಕೆ ಸಂಬಂಧಸಿದಂತೆ…
Read More » -

ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ -ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ
ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದು, ನಾಳೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಧಾನಿ ಮೋದಿ ಬೆಳಗ್ಗೆ 10:05 ಕ್ಕೆ…
Read More » -

SSLC ಪರೀಕ್ಷೆಯಲ್ಲಿ ಹಿಜಾಬ್ಗೆ ಅವಕಾಶ : ಪರಮೇಶ್ವರ್
ಬೆಂಗಳೂರು: ದೇಶದಲ್ಲಿ ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿರುವ ಹಿಜಾಬ್ ನಿಷೇಧ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್…
Read More » -

ನಮಗೆ ಉಪ್ಪಿಟ್ಟು ಬೇಡ, ಬಿರಿಯಾನಿ, ಚಿಕನ್ ಫ್ರೈ ಕೊಡಿ! ಅಂಗನವಾಡಿ ಬಾಲಕನ ಮನವಿಗೆ ಸಚಿವೆ ಒಪ್ಪಿಗೆ
ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಒಪ್ಪಿಗೆ ಸೂಚಿಸಿದ್ದಾರೆ. ಆರೋಗ್ಯ,…
Read More » -

ವಾರದಲ್ಲಿ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸ್ತೇನೆ : ವಿಜಯೇಂದ್ರ
ಶಿವಮೊಗ್ಗ: ಒಂದು ವಾರದ ಬಳಿಕ ಎಲ್ಲವೂ ಸರಿಯಾದ ರೀತಿಯಲ್ಲಿ ಪಕ್ಷವನ್ನು ಬಲಪಡಿಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,…
Read More » -

ಬೆಂಗಳೂರು ದಕ್ಷಿಣ-ಚನ್ನಪಟ್ಟಣ ಚಿತ್ರಣ ಶಿಘ್ರವೇ ಬದಲು : ಡಿಕೆ ಶಿವಕುಮಾರ್
ಬೆಂಗಳೂರು:ಮುಂದಿನ ಮೂರು ವರ್ಷಗಳಲ್ಲಿ ಚನ್ನಪಟ್ಟಣ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಚಹರೆಯೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ…
Read More » -

ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಇಂದಿನ ಎಲ್ಲ ಕಾರ್ಯಕ್ರಮಗಳು ರದ್ದು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದೆ. ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ.…
Read More » -

ಸಿದ್ದರಾಮಯ್ಯ ಹಾಗೂ ಅವರ ಮಗ ಯತೀಂದ್ರ ತೀವ್ರ ಎಡಪಂಥೀಯರು ; ಅರವಿಂದ ಬೆಲ್ಲದ
ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ…
Read More » -

ವಿಜಯೇಂದ್ರ ನನ್ನ ರಾಜಕೀಯ ಭವಿಷ್ಯವನ್ನು ಸಮಾಧಿ ಮಾಡಲು ಹೊರಟಿದ್ದಾರೆ: ಸಂಸದ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
Read More » -

ಭಾರತಕ್ಕೆ ಸುಂಕ ಬೆದರಿಕೆ ಹಾಕಿದ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಭಾರತ ಚೀನಾ ಮತ್ತು ಬ್ರೆಜಿಲ್ ದೇಶಗಳು ಅಮೆರಿಕದ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸುತ್ತಿವೆ. ಇದರಿಂದ ಅಮೆರಿಕಕ್ಕೆ ಹಾನಿ ಉಮಟಾಗುತ್ತಿದೆ. ಹಾಗಾಗಿ ಅಮೆರಿಕ ಕೂಡ ಈ…
Read More » -

ಮುಡಾ ಕೇಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್..!
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವರಾದ ಭೈರತಿ ಸುರೇಶ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಮುಡಾ ಸೈಟ್ ಹಗರಣ ವಿಚಾರಣೆ ಸಂಬಂಧ ಇಡಿ…
Read More » -

ವಕ್ಫ್ ತಿದ್ದುಪಡಿ ಮಸೂದೆಗೆ ಜೆಪಿಸಿ ಅನುಮೋದನೆ
ವಕ್ಫ್ ತಿದ್ದುಪಡಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ ಸೋಮವಾರದಂದು ಅಂಗೀಕರಿಸಿತು. ಒಂದು ತಿಂಗಳಿನಿಂದ ವಕ್ಫ್ ಮಸೂದೆಯ ಬಗ್ಗೆ ಚರ್ಚೆ ನಡೆಸುತ್ತಿರುವ ಸಂಸತ್ತಿನ ಜಂಟಿ ಸಮಿತಿಯು ಆಡಳಿತಾರೂಢ ಭಾರತೀಯ…
Read More » -

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ನೋಟಿಸ್ ಜಾರಿ..!
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ…
Read More » -

ಅವರು ನಾಟಕ ಮಾಡುತ್ತಿದ್ದಾರೆ ಅಂತ ನನಗೆ ಅನಿಸುತ್ತೆ : ಜಮೀರ್ ಅಹ್ಮದ್
ಕೊಪ್ಪಳ ನಗರದಲ್ಲಿ ಸಚಿವ ಜಮೀರ್ ಅಹ್ಮದ್, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನಡುವಿನ ಗುದ್ದಾಟ ಅವರ ಆಂತರಿಕ ವಿಚಾರ ಎಂದು ಹೇಳಿದ್ದಾರೆ. ಇನ್ನು ಅವರು ಕಾಂಗ್ರೆಸ್ ಬರೋ…
Read More » -

13 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್..!
ಬೆಳಗಾವಿ : ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ. ಇನ್ನು ಸತತ 13 ದಿನ ಆಸ್ಪತ್ರೆಯಲ್ಲಿ…
Read More » -

ಶ್ರೀರಾಮುಲು V/s ರೆಡ್ಡಿ ಬಡಿದಾಟ ಹಿನ್ನೆಲೆ ; ಬೆಂಗಳೂರಿನಲ್ಲಿ ನಮ್ದೂ ಗ್ಯಾಂಗ್ ಇದೆ..!
ಬೆಂಗಳೂರಿನಲ್ಲಿ ನಮ್ದೂ ಒಂದು ಬಿಜೆಪಿ ಶಾಸಕರ ಗ್ಯಾಂಗ್ ಇದೆ.ಹೈಕಮಾಂಡ್ ತೀರ್ಮಾನ ಮಾಡಿಲ್ಲ ಅಂದ್ರೆ ನಾವು ತಿರುಗಿ ಬೀಳುತ್ತೇವೆ ಎಂದು ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹೈ ಕಮಾಂಡ್…
Read More » -

ಶ್ರೀರಾಮುಲು ಪಕ್ಷದ ಸಿದ್ದಾಂತ ಒಪ್ಪಿ ಬಂದರೆ ಸ್ವಾಗತ ; ಸಚಿವ ಸತೀಶ್ ಜಾರಕಿಹೊಳಿ
ಶ್ರೀರಾಮುಲು ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಬಳಿಕ…
Read More » -

ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದ ಡಿಸಿಎಂ ಡಿಕೆ ಶಿವಕುಮಾರ್..!
ಬೆಂಗಳೂರು : 2025 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.ಇನ್ನು ಈ ಬಾರಿಯ ಬಜೆಟ್ನಲ್ಲಿ ಯಾರಿಗೆಲ್ಲಾ ಏನೆಲ್ಲಾ…
Read More » -

ಮೈಕ್ರೋ ಫೈನಾನ್ಸ್ ಕಿರುಕುಳ: ಪರಿಶೀಲಿಸಲು ಜಿಲ್ಲಾಡಳಿತಗಳಿಗೆ ರಾಜ್ಯ ಮಹಿಳಾ ಆಯೋಗ ಸೂಚನೆ
ಬೆಂಗಳೂರು: ಸ್ಥಳೀಯ ಕಿರುಬಂಡವಾಳ ಸಂಸ್ಥೆಗಳಿಂದ ಪಡೆದ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡುವುದರಿಂದ ಅನೇಕ ಮಹಿಳೆಯರು ಆಘಾತಕ್ಕೊಳಗಾಗಿದ್ದಾರೆ ಎಂದು ಹೇಳಿರುವ ರಾಜ್ಯ ಮಹಿಳಾ ಆಯುಕ್ತೆ ನಾಗಲಕ್ಷ್ಮಿ ಚೌಧರಿ, ಮೈಕ್ರೋ…
Read More » -

ಚುನಾವಣೆಗೂ ಮುನ್ನ 50 ಶಾಸಕರನ್ನ ಸಂಪರ್ಕಿಸಿದ್ದೆ ; ಡಿ.ಕೆ.ಶಿವಕುಮಾರ್
ಬೆಂಗಳೂರು : ಡಿ.ಕೆ. ಶಿವಕುಮಾರ್ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದೇ ಕಾರಣಕ್ಕೆ ಶ್ರೀರಾಮುಲು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜನಾರ್ದನ…
Read More » -

ಸಂಸದೀಯ ಸಮಿತಿ ಸಭೆಯಲ್ಲಿ ಭಾರಿ ಗದ್ದಲ : ಓವೈಸಿ ಸೇರಿದಂತೆ 10 ಸಂಸದರು ಸಭೆಯಿಂದ ಅಮಾನತು
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗೊಂದಲ ಉಂಟು ಮಾಡಿದ 10 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದೆ. ಇನ್ನು ಸಭೆಯ ನಂತರ ತೃಣಮೂಲ…
Read More » -

ಪ್ರತ್ಯೇಕ ಸಭೆಗಳ ಬಳಿಕ ದಿಢೀರ್ ದೆಹಲಿ ಪ್ರವಾಸ ಮಾಡಿದ ವಿಜಯೇಂದ್ರ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಗದ್ದಲದ ಹಿನ್ನೆಲೆಯಲ್ಲಿ ಬಿವೈ ವಿಜಯೇಂದ್ರ ಅವರು ದಿಢೀರ್ ಆಗಿ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬಾರದು…
Read More » -

ರೆಡ್ಡಿ, ಶ್ರೀರಾಮುಲು ಕಿತ್ತಾಟ ಹೈಕಮಾಂಡ್ ಅಂಗಳದಲ್ಲಿ..!
ರಾಜ್ಯ ಬಿಜೆಪಿಯೊಳಗಿನ ಬಣ ಬಡುದಾಟ ಜೋರಾಗಿರುವ ಬೆನ್ನಲ್ಲೇ, ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಮಾಜಿ ಸಚಿವ ಬಿ.ಶ್ರೀರಾಮುಲು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಈ ದಿಢೀರ್ ಬೆಳವಣಿಗೆ…
Read More » -

ಶ್ರೀರಾಮುಲು ಮನವೊಲಿಕೆಗೆ ಜೆ.ಪಿ.ನಡ್ಡಾ ಎಂಟ್ರಿ..!
ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ಆಂತರಿಕ ಘರ್ಷಣೆ ತೀವ್ರವಾಗಿದೆ. ಹಿಂದೆ ಆಪ್ತ ಸಚಿವರಾಗಿದ್ದ ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ ಶ್ರೀರಾಮುಲು…
Read More » -

ಶ್ರೀರಾಮುಲು ಡಿ.ಕೆ.ಶಿವಕುಮಾರ ಸಂಪರ್ಕದಲ್ಲಿದ್ದಾರೆ ; ಜನಾರ್ದನ ರೆಡ್ಡಿ
ಬೆಂಗಳೂರು: ಸಂಡೂರು ಉಪಚುನಾವಣೆ ಸೋಲಿನ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಶ್ರೀರಾಮುಲು ಮುನಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಮೇಲೆ ರಾಮುಲು ಸಿಡಿದೆದ್ದಿದ್ದು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವ…
Read More » -

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸಿನಲ್ಲಿ ಬಿಜೆಪಿ ಎಂಎಲ್ಸಿ ಮಾಜಿ ಸಚಿವ ಸಿಟಿ ರವಿಗೆ ಮೊದಲ ಜಯ ಸಿಕ್ಕಿದೆ. ಸಿಟಿ ರವಿ…
Read More » -

ಮುಡಾ ಹಗರಣ: ಕೇಸಲ್ಲಿ ಸಿದ್ದರಾಮಯ್ಯಗೆ ಕ್ಲೀನ್ಚಿಟ್? ಲೋಕಾಯುಕ್ತದಿಂದ ಬಿಗ್ ರಿಲೀಫ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ…
Read More » -

ಮುಡಾ ಕೇಸ್ನಲ್ಲಿ ಸಿದ್ದರಾಮಯ್ಯ, ಪತ್ನಿಗೆ ಕ್ಲೀನ್ ಚಿಟ್: ನಂಗೆ ಗೊತ್ತಿಲ್ರಿ ಎಂದ ಸಿಎಂ!
ಬೆಂಗಳೂರು: ಮುಡಾ ಕೇಸಲ್ಲಿ ಕ್ಲೀನ್ ಚಿಟ್ ವಿಚಾರವೇ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ. ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯ…
Read More » -

ಜನಸೇನಾ ಪಕ್ಷಕ್ಕೆ ಪ್ರಾದೇಶಿಕ ಪಕ್ಷದ ಮಾನ್ಯತೆ ನೀಡಿದ ಭಾರತೀಯ ಚುನಾವಣಾ ಆಯೋಗ
ಅಮರಾವತಿ: ಭಾರತೀಯ ಚುನಾವಣಾ ಆಯೋಗವು (ಇಸಿಐ) ಜನಸೇನಾ ಪಕ್ಷಕ್ಕೆ ಆಂಧ್ರಪ್ರದೇಶದ ಮುಖ್ಯವಾಹಿನಿಯ ರಾಜಕೀಯ ಪಕ್ಷವಾಗಿ ಮಾನ್ಯತೆ ನೀಡಿದ್ದು, ಪಕ್ಷದ ಲಾಂಛನವಾದ ಗ್ಲಾಸ್ ಅನ್ನು ಈಗ ಅಧಿಕೃತವಾಗಿ ಕಾಯ್ದಿರಿಸಲಾಗಿದೆ. ಉಪಮುಖ್ಯಮಂತ್ರಿ…
Read More » -

ಹಳ್ಳಿಹಕ್ಕಿಗೆ ಟಾಂಗ್ ಕೊಟ್ಟ ಸಚಿವ ಸುಧಾಕರ್..!
ಚಿಕ್ಕಬಳ್ಳಾಪುರ : ಡಿಕೆಶಿ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ.…
Read More » -

ಯತ್ನಾಳ್ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ ಜಿ.ಟಿ.ದೇವೆಗೌಡ..!
ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರ ಇದೆ ಎಂಬ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೆಗೌಡ, ನಿನಗೇನು ಗೊತ್ತು ನನ್ನ ಯೋಗ್ಯತೆ, ಆಸ್ತಿ, ಸಾಲದ ಲೆಕ್ಕ ಎಂದು…
Read More » -

ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್: ಎಕ್ಸ್ನಲ್ಲಿ ಜೆಡಿಎಸ್ ಆಕ್ರೋಶ
ಬೆಂಗಳೂರು: ರಾಜಧಾನಿಯ ಕೆ.ಆರ್ ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಕೇಸ್ಗೆ ಸಂಬಂಧಿಸಿದಂತೆ ಉಡಾಫೆ ಉತ್ತರ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಜೆಡಿಎಸ್ ಆಕ್ರೊಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯ ವಿರುದ್ದ…
Read More » -

ಚುನಾವಣೆ ದಿನದಂದೇ ಕುಂಭಮೇಳದಲ್ಲಿ ಮೋದಿ ಪುಣ್ಯಸ್ನಾನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ಸಮೀಪ ಇರುವಾಗಲೇ ಪ್ರಯಾಗ್ ರಾಜ್ನ ಮಹಾ ಕುಂಭಮೇಳಕ್ಕೆ ತೆರಳಿ ಅಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಇಲ್ಲಿ ಮೋದಿ ಮಾತ್ರವಲ್ಲದೆ,…
Read More » -

ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ; ಜೈನಮುನಿ
ಬೆಳಗಾವಿ : ಒಂದೆಡೆ ಅದ್ಧೂರಿಯಾಗಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದರೆ ಮತ್ತೊಂದೆಡೆ, ಮುಂದಿನ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹೈಕಮಾಂಡ್ ನಾಯಕರಿದ್ದ ಕಾರ್ಯಕ್ರಮದಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ…
Read More » -

ರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ ಮಾಡುತ್ತಿದ್ದೀರಿ..? ; ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ : ರಾಜ್ಯದಲ್ಲಿ ಗರ್ಭಿಣಿಯರ ಸರಣಿ ಸಾವಿನ ಪ್ರಕರಣಗಳ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿಲ್ಲ ಯಾಕೆ? ಯಾಕೆ ಅಷ್ಟು ಜನ ತಾಯಂದಿರು, ನವಜಾತ ಶಿಶುಗಳು ಬಲಿಯಾದದ್ದು? ಇಲ್ಲಿಯೂ…
Read More » -

ಕಾಂತಾರ-2 ಶೂಟಿಂಗ್ನಲ್ಲಿ ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ: ಈಶ್ವರ್ ಖಂಡ್ರೆ
ಕಾಂತಾರಾ-2 ಸಿನಿಮಾ ಚಿತ್ರಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ಸ್ವತಃ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ…
Read More » -

ಮುಡಾ ಪ್ರಕರಣ : ಸಿಎಂ ತಮ್ಮ ಭಂಡತನ ತೊರಿಸುತಿದ್ದಾರೆ- ಅರವಿಂದ ಬೆಲ್ಲದ ಕಿಡಿ
ಮುಡಾ ಪ್ರಕರಣ ಎಂಥದ್ದು ಎಂದರೆ, ಯಾರಾದರು ಸೂಕ್ಷ್ಮ ವ್ಯಕ್ತಿ ಇದರಲ್ಲಿ ಇದ್ದಿದ್ದರೆ ಅವರು ರಾಜೀನಾಮೆ ಕೊಡುತಿದ್ದರು. ಸಿಎಂ ಇಲ್ಲಿ ತಮ್ಮ ಭಂಡತನ ತೊರಿಸುತಿದ್ದಾರೆ ಎಂದು ಹೇಳುವ ಮೂಲಕ…
Read More » -

ಗಾಂಧೀಜಿ ತತ್ವಗಳಿಗೆ ನೂರರ ಸತ್ವ: ಡಿ.ಕೆ.ಶಿವಕುಮಾರ್
ಬೆಂಗಳೂರು: ಜೈ ಬಾಪು, ಜೈ ಭೀಮ್, , ಜೈ ಸಂವಿಧಾನ’. ಈ ಮೂರು ಪದಗಳು ನವ ಭಾರತದ ಶಕ್ತಿಮಂತ್ರಗಳು. ಈ ನೆಲದ ಜನಸಾಮಾನ್ಯನ ಶ್ರೀ ಮಂತ್ರಗಳು, ಭಾರತದ…
Read More » -

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾದ ಶಾಸಕ ಸುನಿಲ್ ಕುಮಾರ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಇದರ ಮಧ್ಯ ಪಕ್ಷದಲ್ಲಿ…
Read More » -

ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು ; ಪ್ರಲ್ಹಾದ್ ಜೋಶಿ
ರಮೇಶ್ ಜಾರಕಿಹೊಳಿ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಸಿದ್ದು ತಪ್ಪು, ಶಾಸಕ ಹಾಗೆಲ್ಲ ಮಾತಾಡಬಾರದು, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು…
Read More » -

ಚುನಾವಣಾ ಪ್ರಚಾರದ ವೇಳೆ ಅರವಿಂದ್ ಕೇಜ್ರಿವಾಲ್ ಕಾರಿನ ಮೇಲೆ ದಾಳಿ
ಆಮ್ ಆದ್ಮಿ ಪಕ್ಷ ಶನಿವಾರದಂದು ಅರವಿಂದ್ ಕೇಜ್ರಿವಾಲ್ ಮನೆ ಮನೆಗೆ ಹೋಗಿ ಪ್ರಚಾರ ಮಾಡುವಾಗ ಅವರ ಕಾರ್ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿದೆ. ಫೆಬ್ರವರಿ 5…
Read More » -

ಮೊದಲ ಬಾರಿಗೆ ಮಾಯಾಮೃಗಾವತಿ ಯಕ್ಷಗಾನದಲ್ಲಿ ನಟಿಸಿದ ಉಮಾಶ್ರಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವೆ ಹಾಗೂ ಹಿರಿಯ ನಟಿ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಿದ್ದಾರೆ. ಪೆರ್ಡೂರು ಮೇಳದಿಂದ…
Read More » -

ವಿಜಯೇಂದ್ರ ನಿನ್ನ ಮನೆಯಯಿಂದಲೇ ಪ್ರವಾಸ ಶುರು ಮಾಡುತ್ತೇನೆ, ತಾಕತ್ತಿ ಇದ್ರೆ ನಿಲ್ಲಿಸು: ರಮೇಶ್ ಜಾರಕಿಹೊಳಿ
ಬೆಳಗಾವಿ: ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲೇ ವಿಜಯೇಂದ್ರ ವಿರುದ್ಧವೇ ಗುಡುಗಿದ್ದಾರೆ. ಗೋಕಾಕ್ನ ಅಂಕಲಗಿಯಲ್ಲಿ ಮಾಧ್ಯಮಗಳೊಂದಿಗೆ…
Read More » -

ಯಾವ ಹಿಂದೂಗೂ ಮೋದಿ ಅವರು ಕುದುರೆ ಕೊಟ್ಟಿಲ್ಲ ; ಸಂತೋಷ ಲಾಡ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಂತೋಷ ಲಾಡ್ ವಾಗ್ದಾಳಿ..! ಬಿಜೆಪಿಯವರು ಏನು ಮಾಡಿದ್ಧಾರೆ ..? ಅವರ ಕೊಡುಗೆ ಏನಿದೆ..? ಬಿಜೆಪಿಯವರಿಗೆ ರಾಹುಲ್ ಗಾಂಧಿಯನ್ನು ವಿರೋಧಿಸುವುದೊಂದೆ ಗೊತ್ತು..! ಮೂಲಭೂತ…
Read More » -

ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ, ಸಿಬಿಐ ತನಿಖೆಗೆ ನೀಡಿ: ವಿಜಯೇಂದ್ರ ಆಗ್ರಹ
ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ…
Read More » -

ಬೆಳಗಾವಿಯಲ್ಲಿ ನಾವೇ ಕಸ ಹೊಡೆಯುತ್ತೇವೆ : ಡಿ.ಕೆ. ಶಿವಕುಮಾರ್
ಬೆಳಗಾವಿಯಲ್ಲಿ ನಾವೇ ಕಸ ಹೊಡೆಯುತ್ತೇವೆ..! ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ..! ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ.. ಹುಬ್ಬಳ್ಳಿ ; ಬೆಳಗಾವಿಯಿಂದಲೇ ಸರ್ಕಾರ ಪತನ…
Read More » -

ತನ್ನದೇ ಅಶ್ಲೀಲ ವಿಡಿಯೋಗಳನ್ನು ಕೋರ್ಟ್ನಲ್ಲಿ ವೀಕ್ಷಿಸಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಚ್ಚಿದ ಕೋರ್ಟ್ನಲ್ಲಿ ಇಂದು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ವಕೀಲರು ಮತ್ತು ತಾಂತ್ರಿಕ ತಜ್ಞರ ತಂಡ ವಿಡಿಯೋವನ್ನು ವೀಕ್ಷಣೆ ಮಾಡಿದ್ದಾರೆ.…
Read More » -

ಪತ್ರಕರ್ತರ ಸಮ್ಮೇಳನ : ಗಣಪತಿ ಸ್ತೋತ್ರ ಹೇಳಿ ಶುಭ ಹಾರೈಸಿದ – ಪರಮೇಶ್ವರ್
ತುಮಕೂರು : ಇಂದಿನಿಂದ ಎರಡು ದಿನಗಳ ಕಾಲ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ತುಮಕೂರು ಅದ್ದೂರಿಯಾಗಿ ಸಿಂಗಾರಗೊಂಡಿದೆ. ವೇದಿಕೆ ವೀಕ್ಷಣೆ…
Read More » -

CM MUDA CASE : ಇಡಿಯಿಂದ 300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಇದೇ ಮೊದಲ ಬಾರಿಗೆ ತನಿಖೆ…
Read More » -

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ; ಮಲ್ಲಿಕಾರ್ಜುನ ಖರ್ಗೆ
ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ. ಯಾವಾಗ ಏನು ಮಾಡಬೇಕು ಎಂದು ಹೈಕಮಾಂಡ್ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
Read More » -

‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆ ; ಬಿ ವೈ ವಿಜಯೇಂದ್ರ
ಮೈಸೂರು: ರಾಜ್ಯ ಬಿಜೆಪಿಯಲ್ಲಿ ಸದ್ಯ ಯಾವುದೇ ಬದಲಾವಣೆಗಳಿಲ್ಲ. ‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆ, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು
ಚಿತ್ರದುರ್ಗ : ನಾವು ದರ್ಶನ್ ಮನೆಗೆ ಹೋಗಿ ಮಾತುಕತೆ ನಡೆಸಿದ್ದೇವೆ, ಹೊಸ ಕಾರು ಬುಕ್ ಮಾಡಿದ್ದೇವೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ.…
Read More » -

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ ; ಡಿ.ಕೆ.ಶಿವಕುಮಾರ್
ಬೆಂಗಳೂರು : ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ವಿಧಾನಸೌಧದದಲ್ಲಿ ಮಾತನಾಡಿದ ಅವರು, ನಾವು…
Read More » -

ದೆಹಲಿ ಚುನಾವಣೆ ; ಸ್ಟಾರ್ ಪ್ರಚಾರಕರ ಪಟ್ಟಿ ಇಲ್ಲಿದೆ..!
ದೆಹಲಿ : ವಿಧಾನಸಭಾ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷ ಬುಧವಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ…
Read More » -

ಕೃಷ್ಣಬೈರೇಗೌಡ ವಿರುದ್ಧ ಗವರ್ನರ್ ಗೆ ದೂರು..!
ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದ ಮಂತ್ರಿಗಳ ವಿರುದ್ಧ ಗವರ್ನರ್ ಗೆ ದೂರುಗಳ ಸರಮಾಲೆ ಮುಂದುವರೆದಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ ವಿರುದ್ಧ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ; ಜನವರಿ 27ಕ್ಕೆ ಮುಂದೂಡಿಕೆ..!
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ…
Read More » -

ಮೈಸೂರು : ಬಿಜೆಪಿ ಮುಖಂಡರಿಂದ ಸಚಿವ ಕೆ. ವೆಂಕಟೇಶ್ ಮನೆಗೆ ಮುತ್ತಿಗೆ ಯತ್ನ..!
ಮೈಸೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಶಾರದಾದೇವಿ…
Read More » -

ಪಕ್ಷದಲ್ಲಿ ಯಾವ ಸಮಸ್ಯೆಗಳೂ ಇಲ್ಲ ; ಸಚಿವ ಎಂ.ಬಿ. ಪಾಟೀಲ
ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ವರದಿ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವ ಸಮಸ್ಯೆಗಳೂ ಇಲ್ಲ. ಈ ಎಲ್ಲ ವಿಷಯಗಳ ಬಗ್ಗೆ ಹೈಕಮಾಂಡ್…
Read More » -

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಮರಕ್ಕೆ ಡಿಕ್ಕಿ ; ಪ್ರಾಣಾಪಾಯದಿಂದ ಪಾರಾದ ಸಚಿವೆ
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ವರ್ಷದ ಮೊದಲ ಹಬ್ಬ…
Read More » -

ದೆಹಲಿ ಚುನಾವಣೆ ; ಅಖಾಡಕ್ಕಿಳಿದ ರಾಹುಲ್ ಗಾಂಧಿ..!
ನವದೆಹಲಿ : ದಿಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸೀಲಾಂಪುರದಲ್ಲಿ ಬಹಿರಂಗ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಮ್ಮ ಸಾರ್ವಜನಿಕ ಭಾಷಣದಲ್ಲಿ ಪ್ರಧಾನಿ ನರೇಂದ್ರ…
Read More » -

ಅಧಿಕಾರಿಗಳೆಲ್ಲ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ : ಹೆಚ್.ಡಿ.ರೇವಣ್ಣ ಆಕ್ರೋಶ
ಹಾಸನ: ಅಧಿಕಾರಿಗಳೆಲ್ಲ ಕಾಂಗ್ರೆಸ್ ಸರ್ಕಾರವೇ ಇರುತ್ತೆ ಎಂದುಕೊಂಡಿದ್ದಾರೆ. ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ? ಸಮಯ ಬರುತ್ತೆ, ನಾನು ಇವರನ್ನ ಬಿಡ್ತಿನಾ ಎಂದು ಡಿಸಿ, ಎಸ್ಪಿ, ಜಿ.ಪಂ.…
Read More » -

ಸಿ.ಟಿ.ರವಿ ಅವರೇ ಬೆದರಿಕೆ ಪತ್ರ ಸೃಷ್ಟಿಸಿದ್ದು: ಸಚಿವ ಎಂ.ಬಿ.ಪಾಟೀಲ್
ಬೆಳಗಾವಿ : ಬಿಜೆಪಿ MLC ಸಿ.ಟಿ.ರವಿ ಅವರೇ ಬೆದರಿಕೆ ಪತ್ರ ಸೃಷ್ಟಿಸಿ, ಕಟ್ಟು ಕಥೆ ಕಟ್ಟುತ್ತಿದ್ದಾರೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಕಿಡಿಕಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರ ಜತೆ…
Read More » -

ಮುಸ್ಲಿಮರ ಮನೆ ಮುಂದೆ ಹಂದಿ ಕಡಿದು ತಿಂತೀವಿ ಎಂದ ಮುತಾಲಿಕ್ ವಿರುದ್ಧ ವಿರುದ್ಧ ಎಫ್ಐಆರ್
ಹಾಸನ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಯಾವಾಗಲೂ ಪ್ರಚೋದನಕಾರಿ ಭಾಷಣ ಮಾಡುತ್ತಲೇ ಆಗಾಗ ಸುದ್ದಿಯಲ್ಲಿ ಇರುತ್ತಾರೆ. ಇದೀಗ ಮತ್ತೆ ಅಂತಹದ್ದೇ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ…
Read More » -

ಹಸುಗಳ ಕೆಚ್ಚಲು ಕೊಯ್ದಿದ್ದ ಒರ್ವ ಆರೋಪಿ ಬಂಧನ..!
ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣದಲ್ಲಿ ಓರ್ವ ಆರೋಪಿಯ ಬಂಧನ ಆಗಿದೆ. ಸೈಯ್ಯದ್ ನಸ್ರು (30) ಎಂಬ ಆರೋಪಿಯನ್ನು ಕಾಟನ್…
Read More » -

ಕಾಂಗ್ರೆಸ್ನ ಸ’ಕ್ರಾಂತಿ‘ ಸಭೆ ; ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೆವಾಲ ಆಗಮನ…!
ಆಂತರಿಕ ಕಲಹ, ಡಿನ್ನರ್ ರಾಜಕಾರಣ, ಆಪರೇಷನ್ ಹಸ್ತ ವಿಚಾರ ಇತ್ಯಾದಿಗಳ ಸದ್ದು ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಆಗುತ್ತಿದೆ. ಇದೇ ಹೊತ್ತಲ್ಲಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್…
Read More » -

ಹಸುಗಳನ್ನು ನಾನು ಕೋಡಿಸುತ್ತೇನೆ ; ಜಮೀರ್ ಅಹ್ಮದ್
ಬೆಂಗಳೂರು : ಪ್ರಾಣಿಗಳ ಮೇಲೆ ಯಾಕೆ ದ್ವೇಷ? ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ಥರ ಮಾಡಬಾರದು ಎಂದು ಸಚಿವ…
Read More » -

ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಪುಟ ತೆರೆಯಲು ಕರ್ನಾಟಕ ಸರ್ಕಾರ ನಿರ್ಧಾರ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಇದೇ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ. ಬಹಳಷ್ಟು ತಳ…
Read More » -

ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು : ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ : ನಕ್ಸಲರು ಶಸ್ತ್ರಾಸ್ತ್ರಗಳನ್ನು ಮುಂದಿಟ್ಟು ಬಳಿಕ ಶರಣಾಗತಿ ಆಗಬೇಕಿತ್ತು. ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗಿದ್ದಾರೆ.ಸಿದ್ದರಾಮಯ್ಯ ನವರು ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು ಎಂದು ಶಾಸಕ ಬಸನಗೌಡ…
Read More » -

ಶೃಂಗೇರಿಗೆ ಡಿಕೆಶಿ ಭೇಟಿ : ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ
ಶೃಂಗೇರಿ : “ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ…
Read More » -

ಎಂಎಲ್ಸಿ ರೇಸ್ನಲ್ಲಿ ಕೆ.ವಿ ಪ್ರಭಾಕರ್, ಸ್ಟಾರ್ ಚಂದ್ರು
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಕಾವು ಹೆಚ್ಚಾಗಿದ್ದು, ನಾಯಕರ ನಡುವೆ ಎಂಎಲ್ಸಿ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿದೆ… ಒಂದು ಕಡೆ ಸಿಎಂ ಸ್ಥಾನಕ್ಕೆ ಕೆಲ ಸಚಿವರು ಲಾಬಿ ನಡೆಸುತ್ತಿದ್ದಾರೆ.…
Read More » -

ಸಿಎಂ,ಡಿಸಿಎಂ ಒಗ್ಗಟ್ಟಾಗಿ ಪಕ್ಷ ಮುನ್ನಡೆಸಿ ; ವಿ.ಎಸ್.ಉಗ್ರಪ್ಪ
ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಬಣ ರಾಜಕೀಯಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀವು ಒಟ್ಟಾಗಿ ಪಕ್ಷ ಮುನ್ನಡೆಸಬೇಕು. ಜ.21ರ ಬೆಳಗಾವಿ ಸಮಾವೇಶವನ್ನು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು…
Read More » -

ಜಿ.ಟಿ.ದೇವೇಗೌಡಗೂ ಮುಡಾ ಸಂಕಷ್ಟ ; ಸ್ನೇಹಮಯಿ ಕೃಷ್ಣ ದೂರು..!
ಮೈಸೂರು :ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ದವೂ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಕೇಳಿ ಬಂದಿದೆ. ಜಿ.ಟಿ.ದೇವೇಗೌಡರ ಸ್ವಗ್ರಾಮದಲ್ಲಿರುವ ಅವರ ಸೋದರಿ ಪುತ್ರ…
Read More » -

ಬಿಜೆಪಿಯಿಂದ ‘ಭೀಮ ಸಂಗಮ’ ಅಭಿಯಾನ ಆಯೋಜನೆ…!
ಬೆಂಗಳೂರು : ಸಂವಿಧಾನ ವಿಚಾರದಲ್ಲಿ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಪ್ರಯತ್ನಿಸುತ್ತಲೇ ಇರುವ ಬಿಜೆಪಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಇದೆ. ಇದೀಗ ಸಂವಿಧಾನ ಗೌರವ ಅಭಿಯಾನ ಹಿನ್ನೆಲೆಯಲ್ಲಿ…
Read More » -

ಸಿಎಂ ರಿವ್ಯೂವ್ ಮೀಟಿಂಗ್ನಲ್ಲಿ ಎಡವಟ್ಟು ; ಇಂಟೆಲಿಜೆನ್ಸ್ SP ವಿರುದ್ಧ ಆಕ್ರೋಶ.!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಗುರುವಾರ ನಡೆಸಿದ ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಡವಟ್ಟೊಂದು ನಡೆದು ಹೋಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ…
Read More » -

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್ ದಂಪತಿಗಳು..!
ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಅಯ್ಯಾವುಡಿಯಲ್ಲಿರುವ ಪ್ರಾಚೀನ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಉಗ್ರ ಸ್ವರೂಪಿಣಿ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದರು.…
Read More » -

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭ ಫಿಕ್ಸ್ ; ಸಚಿವ ಕೆ.ವೆಂಕಟೇಶ್
ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಎಂದರೆ ಮೂಗು ಮುರಿಯುವರೇ ಹೆಚ್ಚು. ಅಭಿವೃದ್ಧಿ ಕಾಣದ ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ…
Read More » -

ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ : ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ…
Read More » -

ಅಧ್ಯಕ್ಷ ಸ್ಥಾನದಲ್ಲಿ ಶಿವಕುಮಾರ್ ಅವರೇ ಇರಬೇಕು ಎಂದೇನಿಲ್ಲ ; ಡಿ.ಕೆ. ಸುರೇಶ್
ಬೆಂಗಳೂರು : ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಜನ ಕೊಟ್ಟ ತೀರ್ಪನ್ನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ಈಗಾಗಲೇ ಸಿಎಂ ಸ್ಥಾನದಲ್ಲಿ ಒಬ್ಬರು ಕೂತಿದ್ದಾರೆ. ಪಕ್ಷದ ಅದ್ಯಕ್ಷ ಸ್ಥಾನದಲ್ಲಿ ಮತ್ತೊಬ್ಬರು…
Read More » -

ಅಶ್ಲೀಲ ಪೆನ್ಡ್ರೈವ್ ಹಂಚಿಅಚಾನಕ್ಕಾಗಿ ಸಂಸದರಾಗಿದ್ದೀರಿ! ಎಂಎಲ್ಸಿ ಸೂರಜ್ ರೇವಣ್ಣ ತಿರುಗೇಟು
ಹಾಸನ: ಲೋಕಸಭೆ ಚುನಾವಣೆ ಸಂದರ್ಭ ಅಶ್ಲೀಲ ಪೆನ್ಡ್ರೈವ್ ಹಂಚಿಕೆ ಮಾಡಿ ಸಂಸದರಾಗಿರುವುದು ಜಗತ್ತಿಗೆ ಗೊತ್ತಿದೆ. ಇದರಿಂದ ಮಾನಸಿಕವಾಗಿ ಕುಗ್ಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ…
Read More » -

ಜಿ.ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ದಿಢೀರ್ ರದ್ದು..!
ಬೆಂಗಳೂರು : ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ದಿಢೀರ್ ರದ್ದಾಗಿದೆ. ದಲಿತ ಸಚಿವರು ಹಾಗೂ ಶಾಸಕರ ಜತೆ …
Read More » -

ದೆಹಲಿ ; `ಪ್ಯಾರಿ ದೀದಿ ಯೋಜನೆ’ ಪ್ರಕಟಿಸಿದ ಡಿ.ಕೆ.ಶಿವಕುಮಾರ್
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ `ಗೃಹಲಕ್ಷ್ಮಿ’ ಮಾದರಿಯಲ್ಲಿ `ಪ್ಯಾರಿ ದೀದಿ ಯೋಜನೆ’ ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ.…
Read More » -

ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್ ; ಬಿ ವೈ ವಿಜಯೇಂದ್ರ
ಶಿವಮೊಗ್ಗ: ಬಜೆಟ್ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ…
Read More » -

ಕೆನಡಾ : ಶೀಘ್ರವೇ ಪ್ರಧಾನಿ ಜಸ್ಟಿನ್ ಟ್ರುಡೊ ಶೀಘ್ರ ರಾಜೀನಾಮೆ ಸಾಧ್ಯತೆ..!
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ತಮ್ಮ ಲಿಬರಲ್ ಪಕ್ಷದೊಳಗೆ ಭಿನ್ನಾಭಿಪ್ರಾಯಗಳನ್ನು ಎದುರಿಸುತ್ತಿರುವ ಕಾರಣ ಈ ವಾರ ತಮ್ಮ ರಾಜೀನಾಮೆಯನ್ನು ಘೋಷಿಸುವ ಸಾಧ್ಯತೆಯಿದೆ . ಕಳೆದ ಕೆಲವು…
Read More » -

H.D. ಕುಮಾರಸ್ವಾಮಿನೇ ಕಾರು ಬೇಡ ಎಂದಿದ್ದಾರೆ ; ಚಲುವರಾಯಸ್ವಾಮಿ
ಮಂಡ್ಯ : ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕರ್ನಾಟಕ ಪ್ರವಾಸದ ವೇಳೆ ರಾಜ್ಯ ಸರ್ಕಾರ ಕಾರು ನೀಡದೆ ಶಿಷ್ಟಾಚಾರ ಉಲ್ಲಂಘಿಸಿದೆ ಎಂಬ ಆರೋಪಕ್ಕೆ ಇದೀಗ ಹೊಸ ತಿರುವು…
Read More » -

ದೆಹಲಿ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ : ನರೇಂದ್ರ ಮೊದಿ
ನವದೆಹಲಿ : ದೆಹಲಿಯ ಅಭಿವೃದ್ಧಿ ಅತ್ಯಗತ್ಯವಾಗಿದ್ದು, ಅದನ್ನು ಸಾಧಿಸಲು ಬಿಜೆಪಿಗೆ ಮಾತ್ರ ಸಾಧ್ಯ. ಆದರೆ ಅಭಿವೃದ್ಧಿ ಮಾಡದೇ ಆಪ್ ಪಕ್ಷ ಕಳೆದ 10 ವರ್ಷಗಳನ್ನು ವ್ಯರ್ಥ ಮಾಡಿದೆ…
Read More » -

ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ನಡುವೆ ಶೀತಲ ಸಮರ…!
ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನಡುವೆ ಶೀತಲ ಸಮರ ಮುಂದುವರೆದಿದೆ . ಈ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದ್ದಂತೆ, ಇದರ ಪರಿಣಾಮ ತೃಣಮೂಲ ಕಾಂಗ್ರೆಸ್ನಲ್ಲೂ ಗೋಚರಿಸುತ್ತಿದೆ. ಪಕ್ಷವು…
Read More » -

ಕೆಲವರು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ವಿಷವನ್ನು ಬಿತ್ತುತ್ತಿದ್ದಾರೆ ; ನರೇಂದ್ರ ಮೋದಿ
ದೆಹಲಿ : ಜಾತಿ ಗಣತಿಗೆ ಆಗ್ರಹದ ನಡುವೆಯೇ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮೀಣ ಭಾರತ ಮಹೋತ್ಸವದಲ್ಲಿ…
Read More » -

‘6 ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ‘…! ; ಡಾ.ಕೆ ಸುಧಾಕರ್
ಚಿಕ್ಕಬಳ್ಳಾಪುರ : ಇನ್ನೂ 6 ತಿಂಗಳಲ್ಲಿಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಚಿಕ್ಕ ಬಳ್ಳಾಪೂರ ಜಿಲ್ಲೆ ಹಾಲಿ ಸಂಸದ ಡಾ.ಕೆ ಸುಧಾಕರ್ ಭವಿಷ್ಯ…
Read More » -

ಸ್ವಾಮೀಜಿಗಳು ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಸ್ಕೆಚ್ ; ಬಿವೈ ವಿಜಯೇಂದ್ರ
ಶಿವಮೊಗ್ಗ : ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ…
Read More » -

ಆರ್. ಅಶೋಕ್ ಸಮಯದಲ್ಲಿ ಬಸ್ ದರ ಏರಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ….!
ಬೆಂಗಳೂರು : ರಾಜ್ಯ ಸರ್ಕಾರಿ ಸಾರಿಗೆ ಬಸ್ಸುಗಳ ಪ್ರಯಾಣ ಟಿಕೆಟ್ ದರವನ್ನು ಶೇ. 15ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ನಡೆಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್…
Read More » -

ಕಾಂಗ್ರೆಸ್ನ ಪಾಪದ ಕೊಡ ತುಂಬಿದೆ ; ‘ಆಪರೇಷನ್ ಹಸ್ತ’ದ ಪ್ರಯತ್ನ ನಡೆಯುತ್ತಿದೆ ; ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಲು ಕಾಂಗ್ರೆಸ್ನಿಂದ ‘ಆಪರೇಷನ್ ಹಸ್ತ’ದ ಪ್ರಯತ್ನ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿ…
Read More » -

ಡಿ.ಕೆ ಶಿವಕುಮಾರ್ ಕಡೆಯ ದಿನಗಳು ಬಂದಿವೆ ; ಪಕ್ಷದಿಂದ ಹೊರಹಾಕುತ್ತಾರೆ : ಶಹಜಾದ್ ಪೂನಾವಾಲಾ
ಡಿ.ಕೆ ಶಿವಕುಮಾರ್ ಕಡೆಯ ದಿನಗಳು ಬಂದಿವೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಅವರನ್ನು ಪಕ್ಷದಿಂದ ಹೊರಹಾಕುತ್ತಾರೆ. ಸಿಎಂ ಆಗುವುದನ್ನು ಮರೆತುಬಿಡಿ ಅವರು ಡಿಸಿಎಂ ಆಗಿ ಉಳಿಯುವುದಿಲ್ಲ. ಈ…
Read More » -

ಅಧಿಕಾರವನ್ನ ಒದ್ದು ಕಿತ್ತುಕೊಳ್ಳುವ ಸಮಯ ಬಂದಿದೆ: ಡಿಕೆ ಶಿವಕುಮಾರ್ಗೆ ಆರ್ ಅಶೋಕ್ ವ್ಯಂಗ್ಯ
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ…
Read More » -

ಡಿ.ಕೆ.ಶಿವಕುಮಾರ್ಗೆ ವ್ಯಂಗ್ಯ ಮಾಡಿದ ಆರ್.ಆಶೋಕ್…!
ಬೆಂಗಳೂರು : ಅತ್ತ ಡಿಸಿಎಂ ಡಿಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35…
Read More » -

ರಾಜ್ಯಕ್ಕೆ ಜೆ.ಪಿ.ನಡ್ಡಾ ಎಂಟ್ರಿ ; ವಿಜಯೇಂದ್ರ ,ನಡ್ಡಾ ಒಂದೇ ಕಾರಿನಲ್ಲಿ ಪ್ರಯಾಣ….!
ಬೆಂಗಳೂರು : ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮತ್ತು ರಾಜ್ಯ ರಾಜಕೀಯದಲ್ಲಿನ ವಿವಿಧ ಬೆಳವಣಿಗೆಗಳ ಮಧ್ಯೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆಪಿ ನಡ್ಡಾ…
Read More » -

ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ : ಚುನಾವಣಾಧಿಕಾರಿಗಳ ನೇಮಕ
ಬೆಂಗಳೂರು : ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ರಾಜ್ಯ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪರಿಷತ್ ಸದಸ್ಯರ ಚುನಾವಣೆಗೆ ಗುರುವಾರ ಚುನಾವಣಾ ಅಧಿಕಾರಿಗಳನ್ನು ಘೋಷಿಸಿದೆ .ಕರ್ನಾಟಕದಲ್ಲಿ ಬಿಜೆಪಿ…
Read More » -

ಮುಖ್ಯಮಂತ್ರಿಗಳಿಗೆ ಧೈರ್ಯ ಇಲ್ಲ ; ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾಖಲೆ ಇಲ್ಲದ ಕಾರಣ ಸಚಿವ ಸ್ಥಾನದಿಂದ ಕೈಬಿಡುವ ವಿಚಾರ ಉದ್ಭವಿಸುವುದಿಲ್ಲ ಎಂದು…
Read More » -

ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.ಈ ಕುರಿತು ಸಾಮಾಜಿಕ ಜಾಲತಾಣದ…
Read More » -

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ನಿರ್ಧಾರ ; ಸತೀಶ್ ಜಾರಕಿಹೊಳಿ
ಬೆಳಗಾವಿ : ಡಿಕೆ ಶಿವಕುಮಾರ್ ಅವರ ಸ್ಥಾನಕ್ಕೆ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
Read More » -

ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣ ; ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಧಿಕ್ಕಾರ
ಬೆಂಗಳೂರು: ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಳು ಜೋರಾಗಿವೆ. ಈ ಮಧ್ಯೆ ಸಚಿವ ಪ್ರಿಯಾಂಕ್…
Read More » -

ಹೊಸ ವರ್ಷ ಸಂಭ್ರಮಾಚರಣೆ ಶಾಂತಿಯುತವಾಗಿತ್ತು: ಜಿ ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಶಾಂತಿಯುತವಾಗಿತ್ತು. ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ…
Read More » -

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಪುರಾವೆ ಇಲ್ಲ : ಡಾ.ಜಿ.ಪರಮೇಶ್ವರ
ಬೆಂಗಳೂರು : ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಯಾವುದೇ ಸಾಕ್ಷ್ಯವಿಲ್ಲದೆ ಬಿಜೆಪಿ ಅನಗತ್ಯವಾಗಿ ಅವರ…
Read More » -

ನಾನು ಆರ್ಎಸ್ಎಸ್ ಮತ್ತು ಮನುಸ್ಮೃತಿಯ ವಿರುದ್ಧ ಇದ್ದೇನೆ ; ಪ್ರಿಯಾಂಕ್ ಖರ್ಗೆ
ಬೆಂಗಳೂರು : 26 ವರ್ಷದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ತಳ್ಳಿಹಾಕಿದ್ದಾರೆ ಮತ್ತು ಅವರ ಸಿದ್ಧಾಂತಕ್ಕೆ…
Read More » -

ಡಿಜಿಪಿ ಸಿಟಿ ರವಿ ದೂರು: ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆರೋಪ
ಬೆಂಗಳೂರು: ಡಿ. 19 ರಂದು ರಾತ್ರಿ ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್ಗೆ ವಿಧಾನ ಪರಿಷತ್ ಸದಸ್ಯ ಸಿಟಿ…
Read More » -

ಪ್ರಧಾನಿಯವರ ಪ್ರಧಾನಿ ಕಾರ್ಯದರ್ಶಿಯ ಮಗಳು, ಅಳಿಯನೆಂದು ವಂಚನೆ- ಓಡಿಶಾ ದಂಪತಿ ಅರೆಸ್ಟ್
ಭುವನೇಶ್ವರ: ಪಿಎಂ ಪ್ರಧಾನ ಕಾರ್ಯದರ್ಶಿಯ ಮಗಳು ಹಾಗೂ ಅಳಿಯನ ಸೋಗಿನಲ್ಲಿ ಜನರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಓಡಿಶಾ ದಂಪತಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಕಂಧಮಾಲ್ ಜಿಲ್ಲೆಯ ನಿವಾಸಿ ಪತ್ನಿ…
Read More » -

ಮನಮೋಹನ್ಸಿಂಗ್ ಅವರಿಗೆ ರಾಹುಲ್ ಗಾಂಧಿ ಅವಮಾನ ಮಾಡ್ತಿದ್ದಾರೆ ; ಅಮಿತ್ ಮಾಳವೀಯ
ನವದೆಹಲಿ : ದಿ. ಮನಮೋಹನ್ ಸಿಂಗ್ ವಿಚಾರವಾಗಿ ಪರಸ್ಪರ ರಾಜಕೀಯ ಕೆಸರೆರಚಾಟ ಮುಂದುವರೆದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಸ್ಥಿ ವಿಸರ್ಜನೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ…
Read More » -

ಭಾರತದ ಅತಿ ಶ್ರೀಮಂತ ಮುಖ್ಯಮಂತ್ರಿ ಯಾರು ಗೋತ್ತಾ…?
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯೊಂದನ್ನು ಬಿಡುಗಡೆ ಮಾಡಿದ್ದು, ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಮತ್ತು ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಯ ಡೇಟಾವನ್ನು ಬಿಡುಗಡೆ ಮಾಡಿದೆ.…
Read More » -

ಯಮುನಾ ನದಿಯಲ್ಲಿ ಮನಮೋಹನ್ ಸಿಂಗ್ ಅಸ್ಥಿ ವಿಸರ್ಜನೆ
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಸ್ಥಿಯನ್ನು ಮಜ್ನೂ ಕಾ ತಿಲಾ ಗುರುದ್ವಾರದ ಬಳಿ ಇರುವ ಯಮುಮನಾ ನದಿಯಲ್ಲಿ ಭಾನುವಾರ ವಿಸರ್ಜನೆ ಮಾಡಲಾಯಿತು. ಸಿಂಗ್…
Read More » -

ರಾಜ್ಯಪಾಲರ ದೂರು ನೀಡಿದ ಸಿಟಿ ರವಿ ; ಬೆಳಗಾವಿ ಅಧಿವೇಶನ ಪ್ರಕರಣ….!
ಬೆಂಗಳೂರು: ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ ತಾರಕಕ್ಕೇರುತ್ತಿದ್ದಂತೆ, ಎದ್ದು ನಿಂತಿದ್ದ ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ಬೈದಾಡಿಕೊಂಡಿದ್ದರು. ಸದನದಲ್ಲೇ…
Read More » -

ಕೊಚ್ಚಿ ಸ್ಟೇಡಿಯಂನಿಂದ 15 ಅಡಿ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್
ಕೊಚ್ಚಿಯಲ್ಲಿರುವ ಜವಾಹರ್ಲಾಲ್ ನೆಹರು ಸ್ಟೇಡಿಯಂನಿಂದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಉಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್ನಲ್ಲಿ…
Read More » -

ನನ್ನ ತಂದೆಯೂ ಜನಸಂಘದವರು ; ಪ್ರತಾಪ್ ಸಿಂಹ
ಮೈಸೂರು :ಕಾಂಗ್ರೆಸ್ಗೆ ಹೋಗಬೇಕು ಎಂದಿದ್ದರೆ ಚುನಾವಣೆ ಸಂದರ್ಭದಲ್ಲಿಯೇ ಹೋಗಬಹುದಿತ್ತಲ್ಲವೇ? ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಸೇರುವ ಬಗ್ಗೆ ಒಲವು ಹೊಂದಿದ್ದಾರೆ ಎಂಬ ವದಂತಿಗಳ ಬಗ್ಗೆ…
Read More » -

ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ; ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ…
Read More » -

ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ..? ; ಆರ್.ಅಶೋಕ್
ಬೆಂಗಳೂರು : ಗುತ್ತಿಗೆದಾರನ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಊರಿಗೆಲ್ಲ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ…
Read More » -

ಮಲ್ಲಿಕಾರ್ಜುನ ಖರ್ಗೆ ಹಿತ್ತಲಿನಲ್ಲಿ ಅಕ್ರಮಗಳ ತಾಂಡವ ; ಲಹರ್ ಸಿಂಗ್
ನವದೆಹಲಿ : ದೆಹಲಿಯಲ್ಲಿ ಪ್ರಜಾಪ್ರಭುತ್ವ ಉಳಿಸುವ ಕಾರ್ಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರತರಾಗಿದ್ದರೆ, ಅವರ ಹಿತ್ತಲಿನಲ್ಲಿ ಪುತ್ರ ಪ್ರಿಯಾಂಕ್ ಖರ್ಗೆ ಅವರು ಏನು ಮಾಡುತ್ತಿದ್ದಾರೆಂಬುದು ಅವರಿಗೇ ತಿಳಿದಿಲ್ಲ…
Read More » -

ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ : ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ನಲ್ಲಿ ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟರು. ಬೆಂಗಳೂರಿನಲ್ಲಿ…
Read More » -

ಲಕ್ಷ್ಮೀ ಹೆಬ್ಬಾಳ್ಕರ್ – ಸಿ.ಟಿ ರವಿ ಪಕ್ರರಣ : ಎಫ್ಎಸ್ಎಲ್ ವರದಿಯಲ್ಲಿ, ಏನು ಬರುತ್ತೆ ನೋಡೋಣ-ಬಸವರಾಜ ಹೊರಟ್ಟಿ
ದಾವಣಗೆರೆ: ಸದನದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ…
Read More » -

ಕಾಂಗ್ರೆಸ್ನವರು ಮಲ್ಲಿಕಾರ್ಜುನ್ ಖರ್ಗೆಗೆ ಅವಮಾನ ಮಾಡಿದ್ದಾರೆ ; ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಕಾಂಗ್ರೆಸ್ ನಾಯಕರು ಪದೇ ಪದೇ ಅಪಮಾನ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ…
Read More » -

ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ
ನವದೆಹಲಿ: ಡಾ. ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯಸಭೆ ವಿಪಕ್ಷ ನಾಯಕ & ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದರು.ಅದರಂತೆ…
Read More » -

ಮನಮೋಹನ್ ಸಿಂಗ್ ಸ್ಮಾರಕ ಕುರಿತು ಪ್ರಧಾನಿಗೆ ಪತ್ರ ಬರೆದ ಖರ್ಗೆ…!
ದೆಹಲಿ : ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ…
Read More » -

ಮುನಿರತ್ನ ರೇಪ್ ಕೇಸ್, ಹನಿಟ್ರ್ಯಾಪ್ ಆರೋಪ ನಿಜ : ಜಾರ್ಜ್ಶೀಟ್ ಸಲ್ಲಿಕೆ
ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ…
Read More » -

ಮನಮೋಹನ್ ಸಿಂಗ್ ಯಾವಾಗಲೂ ನೀಲಿ ಟರ್ಬನ್ ಏಕೆ ಬಳಸುತ್ತಿದ್ರು ಇಲ್ಲಿದೆ ಸ್ಟೋರಿ
92 ವರ್ಷದ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು, ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ನೀಲಿ…
Read More » -

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನು ಮನಮೋಹನ್ ಸಿಂಗ್ಗೆ ಬಿಟ್ಟುಕೊಟ್ಟಿದ್ದು ಯಾಕೆ ಎಂದು ವಿವರಿಸಿದ ಡಿಕೆಶಿ
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ.…
Read More » -

33 ವರ್ಷಗಳ ರಾಜಕೀಯ ಜೀವನದಲ್ಲಿ ಒಂದೇ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಮನಮೋಹನ್ ಸಿಂಗ್
ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಡಾ. ಮನಮೋಹನ್ ಸಿಂಗ್ 33 ವರ್ಷಗಳ ರಾಜಕೀಯ ಪಯಣದಲ್ಲಿ ಕೇವಲ ಒಂದೇ ಒಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎನ್ನುವ ವಿಚಾರ ಅಚ್ಚರಿ…
Read More » -

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಪ್ರಮುಖ 9 ಸಾಧನೆಗಳು
ಆರ್ಥಿಕ ಉದಾರೀಕರಣದ ಹರಿಕಾರ, ಮಹಾನ್ ಆರ್ಥಿಕ ತಜ್ಞ, ಪ್ರಾಮಾಣಿಕ ರಾಜಕಾರಣಿ, ಸಜ್ಜನ ಧುರೀಣ, ಆರ್ಥಿಕ ಸುಧಾರಣೆಗಳ ಜನಕ, ಮಿತಭಾಷಿ, ವಿನಮ್ರತೆಯ ಸಾಕಾರ ಮೂರ್ತಿ, ಮಹಾನ್ ಮೇಧಾವಿ ಮನಮೋಹನ್…
Read More » -

‘ಈಶ್ವರ ಅಲ್ಲಾ ತೇರೋ ನಾಮ್’: ಅಟಲ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಏನಿದು ವಿವಾದ..?
ಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದೆ. ಖ್ಯಾತ ಜಾನಪದ ಗಾಯಕಿ ದೇವಿ ಅವರು…
Read More » -

ನಾಳೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ
ನವದೆಹಲಿ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಮಾಧ್ಯಮಗಳಿಗೆ ಮಾಹಿತಿ…
Read More » -

ಮುನಿರತ್ನ ಕೊಟ್ಟ ದೂರಿನಲ್ಲಿ ಏನಿದೆ…?
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಅವರು ನೀಡಿದ ದೂರಿನ ಅನ್ವಯ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
Read More » -

‘ಗಾಂಧಿ ಭಾರತ’ ಕಾಂಗ್ರೆಸ್ ಅಧಿವೇಶನಕ್ಕೆ ಹೆಚ್ಡಿ ಕುಮಾರಸ್ವಾಮಿ ವ್ಯಂಗ್ಯ…!
ಬೆಂಗಳೂರು : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ ಅಧ್ಯಕ್ಷ…
Read More » -

ಬಿ.ಎಲ್. ಸಂತೋಷ್ ಅವರದ್ದು ನಿಸ್ವಾರ್ಥ ದೇಶ ಸೇವೆ : ಎಚ್.ಡಿ. ದೇವೇಗೌಡ
ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಮಾನೋತ್ಸವ ಸಮಾರಂಭ ಡಿ. 25ರಂದು ಸಂಜೆ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆ ವತಿಯಿಂದ ಬುಧವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ…
Read More » -

ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಕಾಂಗ್ರೆಸ್ ನಾಯಕರು…!
ಬೆಳಗಾವಿ: ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆರಂಭವಾಗಿದ್ದು, ದೇಶದ ವಿವಿಧೆಡೆಗಳಿಂದ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಇದೇ ವೇಳೆ, ಬೆಳಗಾವಿಯ ವೀರಸೌಧದಲ್ಲಿ…
Read More » -

ಶತಮಾನೋತ್ಸವದ ಸಂಭ್ರಮದಲ್ಲಿ ಕಾಂಗ್ರೆಸ್ ಪಕ್ಷ…!
ಬೆಳಗಾವಿ : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ…
Read More » -

ಬೆಳಗಾವಿಯಲ್ಲಿ ‘ಗಾಂಧಿ ಭಾರತ’ ಶತಮಾನೋತ್ಸವ ಅಧಿವೇಶನ
ಬೆಳಗಾವಿ : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ…
Read More » -

ಎಂಎಲ್ಎ ಮುನಿರತ್ನ ತಲೆಗೆ ಮೊಟ್ಟೆ ಹೊಡೆದ ಪ್ರಕರಣ; ಮೂವರ ಬಂಧನ
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅಪರಿಚಿತರು ಮೊಟ್ಟೆ ದಾಳಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೂರನೇ ಜನ್ಮದಿನಾಚರಣೆ…
Read More »











































































































































