ರಾಜ್ಯ
-

ಕ್ಷಣಾರ್ಧದ ಅಚಾತುರ್ಯಕ್ಕೆ ಬಲಿಯಾದ ಪುಟ್ಟ ಕುಟುಂಬ…!
ಬೆಂಗಳೂರು: ಬೆಂಗಳೂರಿನ ಚಂದ್ರಾಲೇಔಟ್ ಸಮೀಪದ ಭೈರವೇಶ್ವರ ನಗರದಲ್ಲಿ ತಾಯಿ ಮತ್ತು ಮಗುವಿನ ಸಾವಿನ ಅತ್ಯಂತ ಮನಕಲಕುವ ಘಟನೆಯೊಂದು ಸಂಭವಿಸಿದೆ. ಕೇವಲ ಒಂದು ಕ್ಷಣದ ಅಚಾತುರ್ಯದಿಂದ ಮಗು ನೀರಿನ…
Read More » -

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ದ್ರೌಪದಮ್ಮನ ಆರಾಧನೆ
ಬೆಂಗಳೂರಿನ ಧಾರ್ಮಿಕ ಇತಿಹಾಸದಲ್ಲಿ ಅತ್ಯಂತ ಪುರಾತನ ಹಾಗೂ ಪ್ರಭಾವಶಾಲಿ ಉತ್ಸವವೆಂದು ಗುರುತಿಸಲ್ಪಟ್ಟಿರುವ ಬೆಂಗಳೂರು ಕರಗವು ಈ ವರ್ಷವೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಾವಪರವಶತೆಯಿಂದ ನೆರವೇರಿತು. ತಿಗಳ ಸಮುದಾಯದ…
Read More » -

ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಬಿಸಿ..!
ರಾಯಚೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ಉಂಟಾಗಿರುವ ತೈಲ ಬಿಕ್ಕಟ್ಟು ಈಗ ರಾಯಚೂರಿನ ರೊಟ್ಟಿ ಕೇಂದ್ರಗಳಿಗೂ ಬಲವಾಗಿ ತಟ್ಟಿದೆ. ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ಗಳ…
Read More » -

ಶೆಲ್ ಪೆಟ್ರೋಲ್ ಬಂಕ್ಗಳಲ್ಲಿ ಮತ್ತೆ ದರ ಏರಿಕೆ: ಲೀಟರ್ ಪೆಟ್ರೋಲ್ ಬೆಲೆ 119.8 ರೂಪಾಯಿಗೆ ಏರಿಕೆ
ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ಗಳು ಗ್ರಾಹಕರಿಗೆ ಸತತವಾಗಿ ದರ ಏರಿಕೆಯ ಶಾಕ್ ನೀಡುತ್ತಿದ್ದು, ಕಳೆದ 15 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು…
Read More » -

ಕಾಂಡೋಮ್ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ
ಜಾಗತಿಕ ಯುದ್ಧದ ಪರಿಸ್ಥಿತಿಯು ಈಗ ಭಾರತದ ಕಾಂಡೋಮ್ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಉತ್ಪಾದನಾ ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಕಾಂಡೋಮ್ ತಯಾರಿಕೆಗೆ ಅತ್ಯಗತ್ಯವಾಗಿ ಬೇಕಾಗಿರುವ ಅಮೋನಿಯಾ…
Read More » -

ವೀರಭದ್ರೇಶ್ವರ ಸ್ವಾಮಿ ಕೊಂಡ ಹಾಯ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕುಟುಂಬ
ದಾವಣಗೆರೆ: ದಾವಣಗೆರೆ ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ತಮ್ಮ ಕುಟುಂಬದೊಂದಿಗೆ…
Read More » -

ಬೆಂಗಳೂರು ಕರಗ ಮಹೋತ್ಸವಕ್ಕೆ ಕ್ಷಣಗಣನೆ: ಇಂದು ಮಧ್ಯರಾತ್ರಿ ಅದ್ಧೂರಿ ಶಕ್ತ್ಯೋತ್ಸವಕ್ಕೆ ಚಾಲನೆ
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ತಡರಾತ್ರಿ 12 ಗಂಟೆಗೆ ಈ ಅದ್ಧೂರಿ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಚೈತ್ರ…
Read More » -

ಜಿಲ್ಲೆಯ ಎರಡು ಬಣಗಳ ಮಧ್ಯೆ ಈಗ ಬಾಯಿ.. ಬಾಯಿ..!
ದಾವಣಗೆರೆ ಉಪಚುನಾವಣೆಯ ಅಖಾಡದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಳಗಿನ ಬಣ ರಾಜಕೀಯವು ವಿಭಿನ್ನ ತಿರುವುಗಳನ್ನು ಪಡೆದುಕೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಗೂ ಮುನ್ನ ಜಿ.ಎಂ. ಸಿದ್ದೇಶ್ವರ್ ಮತ್ತು…
Read More » -

ಬಗೆದಷ್ಟೂ ಬಯಲಾಗ್ತಿದೆ ಮರಳು ಅಕ್ರಮ..!
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಯು ಬಗೆದಷ್ಟೂ ಬಯಲಾಗುತ್ತಿದ್ದು, ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮರಳು ನುಗ್ಗಿಸುವ ಮೂಲಕ ಸರ್ಕಾರದ ಖಜಾನೆಗೆ ಕೋಟಿ ಕೋಟಿ ರೂಪಾಯಿ ಕನ್ನ…
Read More » -

ನೋಟಿಸ್ ಅಥವಾ ಎಫ್ಐಆರ್ ವಾಟ್ಸಾಪ್ನಲ್ಲಿ ಕಳುಹಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
ಪೊಲೀಸ್ ನೋಟಿಸ್ ಅಥವಾ ಎಫ್ಐಆರ್ (FIR) ಪ್ರತಿಯನ್ನು ವಾಟ್ಸಾಪ್ ಅಥವಾ ಇನ್ಯಾವುದೇ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕಳುಹಿಸುವ ಅಧಿಕಾರ ಪೊಲೀಸರಿಗೆ ಇಲ್ಲ ಮತ್ತು ಅದನ್ನು ಭೌತಿಕವಾಗಿಯೇ ನೀಡಬೇಕು…
Read More » -

ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ ದಂಧೆ: ಬೆಂಗಳೂರಿನಲ್ಲಿ 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ..!
ಬೆಂಗಳೂರು: ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರದ ನೆಪದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಯಲಹಂಕ ಪೊಲೀಸರು ಬಂಧಿಸಿ, ಆತನಿಂದ ಸುಮಾರು 2…
Read More » -

ಬಾಗಲಕೋಟೆ ಉಪಚುನಾವಣೆ: ಯತ್ನಾಳ್ ಪ್ರಚಾರಕ್ಕೆ ಬಿ.ಎಸ್.ವೈ ಗ್ರೀನ್ ಸಿಗ್ನಲ್!
ಬೆಂಗಳೂರು: ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ನಡೆಸಲು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.…
Read More » -

ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ ಕೆಎಸ್ಆರ್ಟಿಸಿ..!
ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ಗೇಟ್ ಬಳಿ ಪ್ರೀತಿಯ ವೈಫಲ್ಯದಿಂದ ಮನನೊಂದ ಯುವಕನೊಬ್ಬ KSRTC ಬಸ್ಸಿಗೆ ಬೈಕ್ ಡಿಕ್ಕಿ ಹೊಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
Read More » -

ಗ್ಯಾಸ್ ಮಾಫಿಯಾ ತಡೆಯಲು ಸರ್ಕಾರ ಫೇಲ್ ಆಯಿತೇ?
ರಾಜ್ಯದಲ್ಲಿ ಇಂದು ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು, ಜನಸಾಮಾನ್ಯರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಈ ಗ್ಯಾಸ್ ಗಂಡಾಂತರವು ಕೇವಲ ಮನೆಗಳಿಗಷ್ಟೇ ಸೀಮಿತವಾಗದೆ ಇಡೀ ಹೋಟೆಲ್ ಉದ್ಯಮವನ್ನೇ…
Read More » -

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮ್ಯಾನೇಜರ್ ಕೊಲೆ..!
ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕೆಲಸದಿಂದ ತೆಗೆದುಹಾಕಿದ ಸೇಡಿನ ಹಿನ್ನೆಲೆಯಲ್ಲಿ ಮ್ಯಾನೇಜರ್ ಒಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ತಿಗಳರಪಾಳ್ಯದ…
Read More » -

ಕಲ್ಲಂಗಡಿ ಖರೀದಿಗೆ ಯಾರೂ ಬರ್ತಿಲ್ಲ..
ಗದಗ: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದ ಕಲ್ಲಂಗಡಿ ಬೆಳೆಗಾರರು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ರೈತರ ಬದುಕಿನ…
Read More » -

ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ- ನಿಯಮ ಉಲ್ಲಂಘಿಸಿದರೆ GBAಯಿಂದ ದಂಡಾಸ್ತ್ರ
ಬೆಂಗಳೂರು: ಬೆಂಗಳೂರಿನಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ (ಏಪ್ರಿಲ್ 1) ಹೊಸ ಕಟ್ಟುನಿಟ್ಟಿನ ನಿಯಮಗಳು ಜಾರಿಗೆ ಬರುತ್ತಿದ್ದು, ನಿಯಮ ಉಲ್ಲಂಘಿಸುವ ನಾಗರಿಕರ ವಿರುದ್ಧ ಬೃಹತ್ ಬೆಂಗಳೂರು ಪ್ರಾಧಿಕಾರ ದಂಡಾಸ್ತ್ರ…
Read More » -

ಕನ್ನಡಿಗರಿಗೆ ಆರೋಗ್ಯಕರ ಹಾಸ್ಯ ಉಣಬಡಿಸಿದ್ದ ನಾಣಿ ಈಗೆಲ್ಲಿ?
ಕನ್ನಡ ಚಿತ್ರರಂಗದ ಅದ್ಭುತ ಪ್ರತಿಭೆ, ತಮ್ಮ ವಿಶಿಷ್ಟ ಮ್ಯಾನರಿಸಂ ಮತ್ತು ಸಂಭಾಷಣಾ ಶೈಲಿಯ ಮೂಲಕ ಪ್ರೇಕ್ಷಕರನ್ನು ನಗಿಸುತ್ತಿದ್ದ ತಬಲಾ ನಾಣಿ ಅವರು ಇತ್ತೀಚಿನ ದಿನಗಳಲ್ಲಿ ಗಾಂಧಿನಗರದ ಗದ್ದಲದಿಂದ…
Read More » -

ಐದು ದಿನದ ಪ್ಲಾನ್ ಈಗ ಕೇವಲ ಒಂದೇ ದಿನಕ್ಕೆ ಸೀಮಿತ..!
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆ ಅಂತಿಮವಾಗಿ ಸ್ಪಷ್ಟವಾಗಿದ್ದು, ಐದು ದಿನಗಳ ಕಾಲ…
Read More » -

ಜೈಲಿನಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್ ಸಾಗಿಸಲು ಯತ್ನ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ಸಾಗುತ್ತಿದ್ದು, ಜೈಲಾಧಿಕಾರಿಗಳ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ಕೈದಿಗಳಿಗೆ ನಿಷೇಧಿತ ವಸ್ತುಗಳನ್ನು ಪೂರೈಸುವ ಯತ್ನಗಳು ಮುಂದುವರಿದಿವೆ. ಇತ್ತೀಚಿನ…
Read More » -

B.S.ಯಡಿಯೂರಪ್ಪಗೆ 13 ಪ್ರಶ್ನೆಗಳನ್ನ ಕೇಳಿರುವ S.T.ಸೋಮಶೇಖರ್..!
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಯ ಕಣ ರಂಗೇರುತ್ತಿರುವ ಬೆನ್ನಲ್ಲೇ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುದೀರ್ಘ ಹಾಗೂ ಆಕ್ರೋಶಭರಿತ…
Read More » -

ಗ್ಲಾಮರ್ ಗೊಂಬೆ ಕಂಬ್ಯಾಕ್: 90ರ ಚೆಲುವೆ ಬ್ಯೂಟಿ ರಂಭಾಗೆ ಏನಾಗಿತ್ತು?
90ರ ದಶಕದ ಗ್ಲಾಮರ್ ಗೊಂಬೆ, ಸುಂದರ ಕಾಲುಗಳ ಚೆಲುವೆ ಎಂದೇ ಖ್ಯಾತರಾಗಿದ್ದ ನಟಿ ರಂಭಾ ಈಗ ದೀರ್ಘ ವಿರಾಮದ ನಂತರ ಸಿನಿಮಾ ರಂಗಕ್ಕೆ ರೀ-ಎಂಟ್ರಿ ನೀಡಲು ಸಜ್ಜಾಗುತ್ತಿದ್ದಾರೆ.…
Read More » -

ಇಂದು ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ‘ಹಸಿ ಕರಗ’ ವೈಭವ..!
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾದ ಕರಗ ಶಕ್ತ್ಯೋತ್ಸವವು ಈ ಬಾರಿಯೂ ಅತ್ಯಂತ ಸಡಗರ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲು ಸಿದ್ಧವಾಗಿದ್ದು, ಮಾರ್ಚ್ 31ರಂದು…
Read More » -

ಶುದ್ಧ ಕುಡಿಯುವ ನೀರಿನ ಘಟಕವೇ ಬಂದ್..!
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಜನರಿಗೆ ಹನಿ ನೀರು ಸಿಗದೆ ಪರದಾಡುವಂತಾಗಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಪಟ್ಟಣದ ಕುರುಬರ ಗಲ್ಲಿಯ ವಾರ್ಡ್…
Read More » -

ವೈವಾಹಿಕ ಜಗಳ ಕ್ರೌರ್ಯವಲ್ಲ: ಅತ್ತೆ, ಮಾವನ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಸಣ್ಣಪುಟ್ಟ ವೈವಾಹಿಕ ಜಗಳಗಳನ್ನು ಅಪರಾಧದ ಮಟ್ಟಕ್ಕೇರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮೈಸೂರಿನ ಅತ್ತೆ, ಮಾವ ಮತ್ತು ನಾದಿನಿ ವಿರುದ್ಧ ದಾಖಲಾಗಿದ್ದ…
Read More » -

5 ದಿನದ ಮಗು ಬಿಟ್ಟು ಬಾರದ ಲೋಕಕ್ಕೆ ಪಯಣ
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಕೇವಲ ಐದು ದಿನದ ಹಸುಗೂಸನ್ನು ಅಗಲಿದ…
Read More » -

ಸವಾರರಿಗೆ ಶಾಕ್ ಮೇಲೆ ಶಾಕ್ ನೀಡ್ತಿದೆ ತೈಲ ಬೆಲೆ
ಮಧ್ಯಪ್ರಾಚ್ಯದಲ್ಲಿ (ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ) ಉಲ್ಬಣಗೊಂಡಿರುವ ಯುದ್ಧದ ಸಂಘರ್ಷವು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಪೂರೈಕೆಯ ಮೇಲೆ ಭಾರಿ ಹೊಡೆತ ನೀಡಿದೆ. ಈ ಜಾಗತಿಕ ಬಿಕ್ಕಟ್ಟಿನ…
Read More » -

ಬೆಂಗಳೂರಿನಲ್ಲಿ ಮನೆ ಮಾಲೀಕರಿಂದ ಇದೆಂಥಾ ದರ್ಪ?
ಬೆಂಗಳೂರಿನಲ್ಲಿ ಮನೆ ಮಾಲೀಕರ ದರ್ಪದ ಘಟನೆಯೊಂದು ಮಾನವೀಯತೆಯನ್ನೇ ಮರೆಸುವಂತೆ ನಡೆದಿದ್ದು, ಬಾಡಿಗೆದಾರರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಗ್ಯಾಸ್ ದರ ಏರಿಕೆಯ ನೆಪವೊಡ್ಡಿ…
Read More » -

ನಂಜನಗೂಡಿನಲ್ಲಿ ಮೈ ನವಿರೇಳಿಸುವ ರಥೋತ್ಸವದ ಸಂಭ್ರಮ
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ಇಂದು ಶ್ರೀಕಂಠೇಶ್ವರ ಸ್ವಾಮಿಯ ಗೌತಮ ಪಂಚ ಮಹಾ ರಥೋತ್ಸವವು ಅತ್ಯಂತ ವೈಭವೋಪೇತವಾಗಿ ನೆರವೇರಿದೆ. ಇಡೀ ದಕ್ಷಿಣ ಭಾರತದ ಭಕ್ತರ ಗಮನ…
Read More » -

ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ‘ಹಾವು-ಏಣಿ’ ಆಟ
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ಪರಿಣಾಮವಾಗಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರೀ ಏರಿಳಿತ ಕಂಡುಬರುತ್ತಿದ್ದು, ಹೂಡಿಕೆದಾರರು ಹಾಗೂ ಗ್ರಾಹಕರು ಗೊಂದಲಕ್ಕೀಡಾಗಿದ್ದಾರೆ. ಕೊಳ್ಳಿ ರಾಷ್ಟ್ರಗಳ…
Read More » -

ಸಿಎನ್ಜಿ ಅಭಾವ: ಕೋಲಾರದಲ್ಲಿ ಆಟೋ ಚಾಲಕರ ಪರದಾಟ
ಕೋಲಾರ: ಸಿಎನ್ಜಿ ಗ್ಯಾಸ್ ಕೊರತೆಯಿಂದ ಕೋಲಾರದಲ್ಲಿ ಆಟೋ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾಸ್ ಫಿಲ್ಲಿಂಗ್ ಸೆಂಟರ್ಗಳ ಮುಂದೆ ಕಿಲೋಮೀಟರ್ಗಳಷ್ಟು ಉದ್ದ ಸಾಲಿನಲ್ಲಿ ವಾಹನಗಳು ನಿಂತಿರುವ ದೃಶ್ಯ…
Read More » -

ಐಪಿಎಲ್ ಟಿಕೆಟ್ ಆಸಕ್ತಿ ಇರೋರು “ಹಣ ಕೊಟ್ಟು ಖರೀದಿಸಲಿ”– ಡಿಕೆ ಸುರೇಶ್
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ (IPL 2026) ಪಂದ್ಯಗಳ ಟಿಕೆಟ್ ಹಂಚಿಕೆ ವಿಚಾರ ಈಗ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರತಿಯೊಬ್ಬ…
Read More » -

ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ, ಭಾರತೀಯ ಕಾರ್ಮಿಕ ಸಾವು
ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸುತ್ತಿರುವ ಸಂಘರ್ಷದ ನಡುವೆ ಕುವೈತ್ನ ವಿದ್ಯುತ್ ಸ್ಥಾವರದ ಮೇಲೆ ಇರಾನ್ ನಡೆಸಿದ ಈ ದಾಳಿಯು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ವಿಶೇಷವಾಗಿ ಉದ್ಯೋಗಕ್ಕಾಗಿ ವಿದೇಶಕ್ಕೆ…
Read More » -

2027ರ ರಾಷ್ಟ್ರೀಯ ಜನಗಣತಿಯ ಮೊದಲ ಹೆಜ್ಜೆ; ಏ.1 ರಿಂದ ಮನೆ ಗಣತಿಗೆ ಚಾಲನೆ
ಬೆಂಗಳೂರು: 2027ರ ರಾಷ್ಟ್ರೀಯ ಜನಗಣತಿಯ ಪೂರ್ವಸಿದ್ಧತೆಯಾಗಿ ಕರ್ನಾಟಕದಲ್ಲಿ ಏಪ್ರಿಲ್ 1ರಿಂದ ಆರಂಭವಾಗಲಿರುವ ಮನೆ ಗಣತಿ ಪ್ರಕ್ರಿಯೆಯು ಡಿಜಿಟಲ್ ಯುಗಕ್ಕೆ ತಕ್ಕಂತೆ ಆಧುನೀಕರಣಗೊಂಡಿರುವುದು ಆಶಾದಾಯಕವಾಗಿದೆ. ವಿಶೇಷವಾಗಿ ಬೆಂಗಳೂರಿನ ಪೂರ್ವ…
Read More » -

ಜಲಕ್ಷಾಮದ ಬಿಸಿ: 207 ತಾಲೂಕುಗಳಲ್ಲಿ ನೀರಿನ ಹಾಹಾಕಾರ..!
ಬೆಂಗಳೂರು: ಕರ್ನಾಟಕದಲ್ಲಿ ಎದುರಾಗಿರುವ ಈ ನೀರಿನ ಅಭಾವದ ವರದಿ ನಿಜಕ್ಕೂ ಆತಂಕಕಾರಿಯಾಗಿದೆ. ಅದರಲ್ಲೂ ಜಾಗತಿಕ ತಾಪಮಾನ ಏರಿಕೆ ಮತ್ತು ಮಳೆಯ ಕೊರತೆಯಿಂದಾಗಿ 207 ತಾಲೂಕುಗಳು ಸಂಕಷ್ಟಕ್ಕೆ ಸಿಲುಕಿರುವುದು…
Read More » -

‘ಪೆದ್ದಿ’ vs ‘KD’: ಏಪ್ರಿಲ್ 30ರಂದು ಬಾಕ್ಸ್ ಆಫೀಸ್ನಲ್ಲಿ ದಕ್ಷಿಣದ ದಿಗ್ಗಜರ ಹಣಾಹಣಿ!
ಯಶ್ ಅವರ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಬದಲಾದ ಬೆನ್ನಲ್ಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಅದಲು-ಬದಲು ಶುರುವಾಗಿದೆ. ಈ ಬೆಳವಣಿಗೆಯಿಂದಾಗಿ ರಾಮ್ ಚರಣ್ ಅವರ…
Read More » -

ಬಾಗ್ ಮಾನೆ ಮೆಟ್ರೋ ನಿಲ್ದಾಣ: 40 ಕೋಟಿ ರೂ. ಮೊತ್ತದ ಬೃಹತ್ ಒಪ್ಪಂದಕ್ಕೆ ಸಹಿ..!
ಬೆಂಗಳೂರು: ಸಿಲ್ಕ್ ಬೋರ್ಡ್ನಿಂದ ಕೆ.ಆರ್ ಪುರಂ ಮಾರ್ಗದಲ್ಲಿ ಬರುವ ‘ಡಿಆರ್ಡಿಒ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೆಟ್ರೋ ಸ್ಟೇಷನ್’ ಇನ್ನು ಮುಂದೆ ‘ಬಾಗ್ ಮಾನೆ’ (Bagmane) ಎಂಬ ಹೆಸರನ್ನು ಹೊಂದಲಿದೆ.…
Read More » -

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಕಂದಮ್ಮಗಳ ದಾರುಣ ಸಾವು..!
ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದಲ್ಲಿ ಶನಿವಾರ ಅತ್ಯಂತ ಕರುಣಾಜನಕ ಘಟನೆಯೊಂದು ನಡೆದಿದ್ದು, ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಪುಟಾಣಿ ಮಕ್ಕಳು ನೀರಿನಲ್ಲಿ…
Read More » -

ಜೈಲಿನಲ್ಲಿ ಭದ್ರತಾ ಲೋಪ: ಡಿಜಿಪಿ ಹೆಸರಲ್ಲಿ ಸುಳ್ಳು ಆರೋಪ ಮಾಡಿದ ಕೈದಿಗಳ ಸಂಚು ಬಯಲು..!
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಸಂಚಲನ…
Read More » -

ಬಿಜೆಪಿ ಒಗ್ಗಟ್ಟು ಭರ್ಜರಿ, ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್ಗೆ ತಲೆನೋವು
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಕಾಂಗ್ರೆಸ್ಗೆ ಬಂಡಾಯದ ಬಿಸಿ…
Read More » -

ಬಸ್ ಅಪಘಾತ: ವಿದ್ಯಾರ್ಥಿನಿ ಕಾಲು ಗಾಯಗೊಂಡು ಆಸ್ಪತ್ರೆಗೆ
ತುಮಕೂರು: ಬಸ್ ಹತ್ತಲು ಹೋದ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆ ಬಸ್ ಟೈರ್ ಹರಿದು ಕಾಲು ಮುರಿದಿರುವ ಘಟನೆ ತುಮಕೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಹರ್ಷಿತ (17)…
Read More » -

ಹಾವೇರಿ ಜಿಲ್ಲೆಯಲ್ಲಿ ಮಳೆ-ಗಾಳಿ ಅವಾಂತರ: ರಸ್ತೆ ಸಂಚಾರಕ್ಕೂ ಅಡ್ಡಿ
ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಸಂಜೆ ಏಕಾಏಕಿ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಭಾರೀ ಅವಾಂತರ ಉಂಟಾಗಿದೆ. ಹಲವು ಕಡೆಗಳಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ವಿದ್ಯುತ್…
Read More » -

ಮೋದಿ ಬಳಿಕ ಸಾಲದ ಭಾರ ಹೆಚ್ಚಳ? ಸಿಎಂ ಹೇಳಿಕೆ ಸದನದಲ್ಲಿ ಚರ್ಚೆಗೆ ಗ್ರಾಸ
ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯದ ಸಾಲ ಹಾಗೂ ಕೇಂದ್ರದ ಸಾಲದ ಬಗ್ಗೆ ವಿವರಣೆ ನೀಡಿದ ಸಿಎಂ, ನಾವು ಸಾಲ ಮಾಡಿದ್ದೀವಿ, ಇಲ್ಲ ಅಂತ ಹೇಳೋದಿಲ್ಲ. 8,24,369 ಕೋಟಿ ರೂ.…
Read More » -

“ನನ್ನಿಷ್ಟ!”– ಯುಗಾದಿ ಹಾಗೂ ಶಿವರಾತ್ರಿಯಲ್ಲಿ ಮಾಂಸ ಸೇವನೆ ಕುರಿತು ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು: ಕರ್ನಾಟಕ ಬಜೆಟ್ 2026 ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಹುಕಾಲ ನೋಡಿಕೊಂಡು ಸಮಯ ನಿಗದಿ ಮಾಡಿದ್ದರು. ಪ್ರತಿಪಕ್ಷ ನಾಯಕರ ಟೀಕೆ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ನಾಂದಿಹಾಡಿತು.…
Read More » -

ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಮುಕ್ತ ವಿವಿ ಬೆಂಬಲವಿಲ್ಲ..!
ರಾಜ್ಯ ಮುಕ್ತ ವಿವಿ ಸಹಯೋಗ ಮತ್ತು ಹಣಕಾಸಿನ ನೆರವಿನೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ರಾಜ್ಯ ಮುಕ್ತ ವಿವಿ ಉದ್ದೇಶಕ್ಕೆ ಸಂಬಂಧ ಇಲ್ಲದ ಅಧಿವೇಶನ ಇದು. ಇದನ್ನು ರದ್ದು…
Read More » -

ದರ ಕುಸಿತದಿಂದ ರೈತರಿಗೆ ಹೊಡೆತ: ಟೊಮ್ಯಾಟೋ ₹80ಕ್ಕೆ ಇಳಿಕೆ..!
ವಿಜಯನಗರ: ಜಿಲ್ಲೆಯಲ್ಲಿ ಟೊಮ್ಯಾಟೋ ಬೆಲೆ ಏಕಾಏಕಿ ಪಾತಾಳಕ್ಕೆ ಕುಸಿದಿದೆ. 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ ಕುಸಿದಿದೆ. ಬೆಲೆ ಕುಸಿತದಿಂದ ರೈತರು…
Read More » -

13 ವರ್ಷದ ಸಂಕಷ್ಟದ ಅಂತ್ಯ: ಹರೀಶ್ ರಾಣಾ ಜೀವನಯಾತ್ರೆ ಮುಕ್ತಾಯ
ಒಂದಲ್ಲಾ ಎರಡಲ್ಲ ಹದಿಮೂರು ವರ್ಷಗಳ ಹೋರಾಟ ಅಂತ್ಯಗೊಂಡಿದೆ. 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ಕೊನೆಯುಸಿರೆಳೆದಿದ್ದಾರೆ. ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದಲ್ಲಿ ಮೊದಲ ವ್ಯಕ್ತಿ ಹರೀಶ್…
Read More » -

“ಚಿನ್ನ, ಮುದ್ದು, ಬಂಗಾರಿ” ಎಂದ ಇನ್ಸ್ಪೆಕ್ಟರ್ನಿಂದಲೇ ಕಿರುಕುಳ – ಕೊಲೆ ಬೆದರಿಕೆ ಶಾಕ್!
ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ…
Read More » -

ನಮ್ಮ ಆರ್ಸಿಬಿ ತಂಡಕ್ಕೆ ಈಗ ಹೆಮ್ಮೆಯ ನಂದಿನಿ ಬಲ ಕೆಎಂಎಫ್ ಹೊಸ ಒಪ್ಪಂದ
ಬೆಂಗಳೂರು: ಐಪಿಎಲ್ ಹಬ್ಬ ಶುರುವಾಗಲು ದಿನಗಣನೆ ಬಾಕಿ ಇರುವಾಗಲೇ ಕನ್ನಡಿಗರಿಗೆ ಮತ್ತು ಆರ್.ಸಿ.ಬಿ ಅಭಿಮಾನಿಗಳಿಗೆ ಒಂದು ಸಂತಸದ ಸುದ್ದಿ ಸಿಕ್ಕಿದೆ. ಕರ್ನಾಟಕದ ಹೆಮ್ಮೆಯ ಸಂಸ್ಥೆಯಾದ ‘ಕರ್ನಾಟಕ ಹಾಲು…
Read More » -

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ ..!
ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ ದೊರಕುತ್ತಿದೆ. ವಿಶ್ವವಿಖ್ಯಾತ ಈ ಉತ್ಸವ 11 ದಿನಗಳ ಕಾಲ ನಡೆಯಲಿದ್ದು, ನಗರದಲ್ಲಿ ಧಾರ್ಮಿಕ ಸಂಭ್ರಮ ಮನೆ ಮಾಡಿದೆ.ಇಂದು ಸಂಜೆ ತಿಗಳರಪೇಟೆಯ…
Read More » -

ನಗರದ ವಾಹನ ಸವಾರರಿಗೆ ಎಚ್ಚರಿಕೆ! ಬೆಂಗಳೂರಿನಲ್ಲಿ ಮತ್ತೆ ಶುರುವಾಗುತ್ತಿದೆ ಟೋಯಿಂಗ್…!
ಬೆಂಗಳೂರು: ಬೆಂಗಳೂರು ನಗರದ ವಾಹನ ಸವಾರರು ಇನ್ನು ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿ ಹೋಗುವಾಗ ಬಹಳ ಎಚ್ಚರಿಕೆಯಿಂದ ಇರಬೇಕಾಗಲಿದೆ. 2022ರಲ್ಲಿ ನಿಲ್ಲಿಸಲಾಗಿದ್ದ ಟೋಯಿಂಗ್ ವ್ಯವಸ್ಥೆಯನ್ನು ಇದೀಗ ಮತ್ತೆ…
Read More » -

ಸ್ನೇಹಿತನ ಜೊತೆ ಶೇರ್ ಮಾಡಿದ ಪಾಸ್ವರ್ಡ್ ಭಯಂಕರ ಪಾಠ!
ಬೆಂಗಳೂರು: ನಗರದ ಕೋರಮಂಗಲದಲ್ಲಿ ನಡೆದ ಘಟನೆ ಸ್ನೇಹದ ಮೇಲೆ ಇಟ್ಟ ನಂಬಿಕೆಗೆ ದೊಡ್ಡ ಹೊಡೆತ ನೀಡಿದೆ. ಚಿಂತನ್ ಆರೋರಾ ತನ್ನ ಸ್ನೇಹಿತ ನವೀನ್ ವೆಮುಲಗೆ ಪಾಸ್ವರ್ಡ್ ನೀಡಿದ್ದರಿಂದಲೇ…
Read More » -

ಶಾಲೆಯಲ್ಲಿದ್ದ ಸಿಲಿಂಡರ್ ಹೊತ್ತೊಯ್ದ ಕಳ್ಳರು : ಗ್ಯಾಸ್ ಸಿಲಿಂಡರ್ ಮೇಲೆ ಖದೀಮರ ಕಣ್ಣು..!
ಬೀದರ್: ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ…
Read More » -

ರೈತರಿಗೆ ತೊಂದರೆ ಆಗದಂತೆ ಕ್ರಮ: ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು…
Read More » -

ಯುಗಾದಿ ಹಬ್ಬದಂದೇ ನಾಪತ್ತೆಯಾಗಿದ್ದ ನವವರ ಶವವಾಗಿ ಪತ್ತೆ!
ತೆಲಂಗಾಣ: ಕಾಮರೆಡ್ಡಿ ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ನಡೆದಿದ್ದು, ವಿಧಿಯ ಆಟಕ್ಕೆ ಒಂದು ಸುಂದರ ಕುಟುಂಬ ಅಕ್ಷರಶಃ ನಲುಗಿಹೋಗಿದೆ. ಇತ್ತೀಚೆಗಷ್ಟೇ ಅದ್ದೂರಿಯಾಗಿ ಅವಳಿ ಸಹೋದರಿಯರನ್ನು ವಿವಾಹವಾಗಿದ್ದ ಅವಳಿ ಸಹೋದರರ…
Read More » -

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್; ಟಿಕೆಟ್ ದರ ಏರಿಸಲ್ಲ ಎಂದ ಸಚಿವರು!
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿದ್ದರೂ, ಸದ್ಯಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಟಿಕೆಟ್ ದರವನ್ನು ಹೆಚ್ಚಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಾರಿಗೆ ಸಚಿವ…
Read More » -

ವೈದ್ಯೆ ವಂದನಾ ಹತ್ಯೆ ಕೇಸ್; ಅಪರಾಧಿ ಸಂದೀಪ್ಗೆ 30 ವರ್ಷ ಜೈಲು!
ಕೇರಳ: ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಯುವ ವೈದ್ಯೆ ವಂದನಾ ದಾಸ್ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿ ಜಿ. ಸಂದೀಪ್ಗೆ ಕೊಲ್ಲಂ ನ್ಯಾಯಾಲಯವು…
Read More » -

ಕೇರಳ ಕುರುಕ್ಷೇತ್ರಕ್ಕೆ ಬಿಜೆಪಿ 97 ಸೈನಿಕರು ರೆಡಿ!
ಕೇರಳ: ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದು, ಬಿಜೆಪಿ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಪಟ್ಟಿಯಲ್ಲಿ 11…
Read More » -

“ಕ್ಷೇತ್ರಕ್ಕೆ ಸರ್ಕಾರವೇ ಬಂದರೂ ಗೆಲ್ಲೋದು ನಾನೇ” – ವೀರಣ್ಣ ಚರಂತಿಮಠ ವಿಶ್ವಾಸ
ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಭಾರೀ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. “ರಾಜ್ಯ ಸರ್ಕಾರವೇ ಕ್ಷೇತ್ರಕ್ಕೆ ಬಂದು ಕುಳಿತರೂ, ಗೆಲುವು…
Read More » -

ಕೇರಳದಲ್ಲಿ ಚಹಾ ವಿಚಾರಕ್ಕೆ ಜಗಳ; ಸೊಸೆಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಅತ್ತೆ!
ಕೇರಳ: ಮಲಪ್ಪುರಂ ಜಿಲ್ಲೆಯಲ್ಲಿ ಅತ್ತೆ ಮತ್ತು ಸೊಸೆ ನಡುವೆ ನಡೆದ ಸಣ್ಣ ಜಗಳ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವುದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕೇವಲ ಒಂದು ಕಪ್ ಚಹಾ…
Read More » -

ರಾಜ್ಯದ 15 ಜಿಲ್ಲೆಗಳಲ್ಲಿ ಬೇಸಿಗೆ ಮಳೆ ಅವಾಂತರ: ಆಲಿಕಲ್ಲು ಮಳೆಯ ಅಬ್ಬರಕ್ಕೆ ಬೆಳೆ ನಾಶ
ರಾಜ್ಯದ ವಿವಿಧ ಭಾಗಗಳಲ್ಲಿ ಅಕಾಲಿಕ ಬೇಸಿಗೆ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಸುಮಾರು 15ಕ್ಕೂ ಹೆಚ್ಚು ಜಿಲ್ಲೆಗಳು ವರುಣನ ಆರ್ಭಟಕ್ಕೆ ತತ್ತರಿಸಿದ್ದು, ಆಲಿಕಲ್ಲು ಮಳೆಯ ಪರಿಣಾಮ ರೈತರಿಗೆ…
Read More » -

ಬಾಗಲಕೋಟೆ ಬೈಎಲೆಕ್ಷನ್.. ಯಾರಿಗೆ ಸಿಗುತ್ತೆ ಟಿಕೆಟ್..?
ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್ ರಾಜಕೀಯ ದಿನದಿಂದ ದಿನಕ್ಕೆ ತೀವ್ರ ಕುತೂಹಲಕ್ಕೆ ಕಾರಣವಾಗುತ್ತಿದೆ. ಟಿಕೆಟ್ ಯಾರಿಗೆ ಸಿಗುತ್ತದೆ ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಯ ಕೇಂದ್ರವಾಗಿದೆ. ಈ ಹಿನ್ನೆಲೆ…
Read More » -

ರಾಜ್ಯದಲ್ಲಿ ಅನಿರೀಕ್ಷಿತ ಆಲಿಕಲ್ಲು ಮಳೆ: ಬಿಸಿಯ ನಡುವೆ ತಂಪಾದ ಭೂಮಿ!
ರಾಜ್ಯದಲ್ಲಿ ಸುಡುತ್ತಿದ್ದ ಕಡು ಬಿಸಿಲಿನ ಬೇಗೆಯ ನಡುವೆಯೇ ವರುಣದೇವ ಅನಿರೀಕ್ಷಿತವಾಗಿ ಎಂಟ್ರಿ ಕೊಟ್ಟಿದ್ದಾನೆ. ಮಾರ್ಚ್ 18ರಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ…
Read More » -

ಮನೆಯ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆಯೆ?
ಮನೆಯಲ್ಲಿ ಅನೇಕರು ಬರುತ್ತಾರೆ, ಹೋಗುತ್ತಾರೆ. ಅವರಲ್ಲಿ ಕೆಲವರು ಒಳ್ಳೆಯ ಸ್ವಭಾವದವರಾಗಿದ್ದರೆ, ಇನ್ನು ಕೆಲವರು ಹೊರಗಿನಿಂದ ನಗುಮುಖವಾಗಿದ್ದರೂ ಒಳಗಿಂದ ಅಸೂಯೆ ಪಡುತ್ತಿರುತ್ತಾರೆ. ಇಂತಹ ವ್ಯಕ್ತಿಗಳ ಅಸೂಯೆ ಮತ್ತು ನಕಾರಾತ್ಮಕ…
Read More » -

ಮೊಟ್ಟೆ ಪ್ರಿಯರೇ ಗಮನಿಸಿ: ಇನ್ಮುಂದೆ ಪ್ರತಿಯೊಂದು ಮೊಟ್ಟೆಯ ಮೇಲೂ ‘ಎಕ್ಸ್ಪೈರಿ ಡೇಟ್’ ಸೀಲ್..!
ನೀವು ಮಾರುಕಟ್ಟೆಯಿಂದ ಖರೀದಿಸುವ ಮೊಟ್ಟೆಗಳು ತಾಜಾವೇ ಅಥವಾ ಹಳೆಯದೋ ಎಂಬ ಗೊಂದಲ ಇನ್ನು ಮುಂದೆ ಇರುವುದಿಲ್ಲ. ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಉತ್ತರ ಪ್ರದೇಶ ಸರ್ಕಾರ ಮಹತ್ವದ ಹಾಗೂ…
Read More » -

ಮನೆ ಮೇಲಿನ ಜಾಹೀರಾತಿಗೂ ಟ್ಯಾಕ್ಸ್: ವಿಧಾನಪರಿಷತ್ನಲ್ಲಿ ಹೊಸ ವಿಧೇಯಕ ಅಂಗೀಕಾರ; ವಿಪಕ್ಷಗಳ ತೀವ್ರ ವಿರೋಧ!
ಬೆಂಗಳೂರು: ರಾಜ್ಯ ಸರ್ಕಾರದ ಹೊಸ ತೆರಿಗೆ ನೀತಿಯು ಈಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಸಮರಕ್ಕೆ ಕಾರಣವಾಗಿದೆ. ಖಾಸಗಿ ಜಾಗ ಹಾಗೂ ಮನೆಗಳ ಮೇಲೆ…
Read More » -

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ‘ಪಲ್ಸರ್ ಬಾಬು’: 42 ಲಕ್ಷದ ಮಾಲು ಜಪ್ತಿ..!
ಬೆಂಗಳೂರು: ಮದುವೆ ಸಮಾರಂಭಗಳ ಸಡಗರದ ನಡುವೆ ನಯವಾಗಿಯೇ ನುಗ್ಗಿ ಕನ್ನ ಹಾಕುತ್ತಿದ್ದ ಚನ್ನಪಟ್ಟಣ ಮೂಲದ ಕುಖ್ಯಾತ ಕಳ್ಳ `ಪಲ್ಸರ್ ಬಾಬು’ ಅಲಿಯಾಸ್ ಬಾಬುನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.…
Read More » -

ಲಕ್ಷಾಂತರ ರೂಪಾಯಿ ಬೆಲೆ ಬಾಳುವ 300 ಚೀಲ ಭತ್ತ ಭಸ್ಮ; ಕಂಗಾಲಾದ ಅನ್ನದಾತ..!
ರಾಯಚೂರು: ಉತ್ತಮ ಬೆಲೆ ಸಿಗಲಿ ಎಂದು ಕಾದು ಕುಳಿತಿದ್ದ ರೈತನ ಆಸೆಗೆ ವಿಧಿ ಬೆಂಕಿ ಇಟ್ಟಿದೆ. ಆಕಸ್ಮಿಕ ಅಗ್ನಿ ಅವಘಡದಲ್ಲಿ ಸುಮಾರು 300ಕ್ಕೂ ಹೆಚ್ಚು ಭತ್ತದ ಚೀಲಗಳು…
Read More » -

ಆಂಬ್ಯುಲೆನ್ಸ್ನಲ್ಲಿ ಸ್ಟ್ರೆಚರ್ ಮೇಲೆ ಮಲಗಿಕೊಂಡು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ಧೈರ್ಯದ ಮಾದರಿ ಕುಸುಮಾ..!
ಕೋಲಾರ: ಕೆಜಿಎಫ್ ತಾಲ್ಲೂಕಿನ 16 ವರ್ಷದ ಕುಸುಮಾ ಅಸಾಧಾರಣ ಧೈರ್ಯವನ್ನು ತೋರಿಸಿ, ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್ನಲ್ಲಿ ಸ್ಟ್ರೆಚರ್ ಮೇಲೆ ಮಲಗಿಕೊಂಡು ತನ್ನ SSLC ಪರೀಕ್ಷೆ ಬರೆದು…
Read More » -

ಬೆಂಗಳೂರು ಟ್ರಾಫಿಕ್ಗೆ ದೊಡ್ಡ ಪರಿಹಾರ: ಡಿಕೆಶಿ ಮಾಸ್ಟರ್ ಪ್ಲಾನ್ ₹810 ಕೋಟಿ ಮೇಲ್ಸೇತುವೆ ಯೋಜನೆ..!
ಬೆಂಗಳೂರು: ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಚಾಮರಾಜಪೇಟೆಯಿಂದ ಕೆಂಗೇರಿವರೆಗೆ ಸಂಚಾರ ಸುಗಮಗೊಳಿಸಲು ₹810 ಕೋಟಿ ವೆಚ್ಚದ ಭಾರೀ ಮೇಲ್ಸೇತುವೆ…
Read More » -

“ಯುಗಾದಿ ಹಬ್ಬದಲ್ಲಿ ಬೇವು-ಬೆಲ್ಲ ಸೇವನೆ: ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವ”
ಯುಗಾದಿ ಹಬ್ಬದಂದು ಬೇವು-ಬೆಲ್ಲವನ್ನು ಸಮಾನ ಪ್ರಮಾಣದಲ್ಲಿ ಸೇವಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಪ್ರಮುಖ ಆಚರಣೆ. ಇದರಲ್ಲಿ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಇಬ್ಬರಲ್ಲಿಯೂ ಮಹತ್ವವಿದೆ. ಆಧ್ಯಾತ್ಮಿಕ ಮಹತ್ವ ನೋವು-ನಲಿವು…
Read More » -

3 ತಿಂಗಳಿಗಿಂತ ಮೇಲ್ಪಟ್ಟ ಮಗು ದತ್ತು ಪಡೆದ ತಾಯಂದಿರಿಗೂ ಹೆರಿಗೆ ರಜೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, 3 ತಿಂಗಳಿಗಿಂತ ಮೇಲ್ಪಟ್ಟ ಮಗುವನ್ನ ದತ್ತು ಪಡೆದ ತಾಯಂದಿರಿಗೂ ಹೆರಿಗೆ ರಜೆ ನೀಡುವ ಹಕ್ಕು ದೊರೆಯಲಿದೆ. ಹಿಂದಿನ ಕಾನೂನು…
Read More » -

ಕಾಳಸಂತೆಯಲ್ಲಿ ಮಾರಾಟಕ್ಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ; ನಾಲ್ವರು ಬಂಧನ..!
ಬೀದರ್ : ಬೀದರ್ ಪೊಲೀಸ್ ಇಲಾಖೆಯ ಭರ್ಜರಿ ಕಾರ್ಯಾಚರಣೆ ಫಲವಾಗಿ, ಕಾಳಸಂತೆಯಲ್ಲಿ ಮಾರಾಟ ಮಾಡಲು ಹೊಲದಲ್ಲಿ ಸಂಗ್ರಹಿಸಿದ್ದ 105 ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ವಶಕ್ಕೆ ಪಡೆದಿದ್ದಾರೆ. ಈ…
Read More » -

ಮೈಸಾ ಚಿತ್ರೀಕರಣಕ್ಕೆ ಮದುವೆ ನಂತರ ರಶ್ಮಿಕಾ ಮಂದಣ್ಣ ರಿಟರ್ನ್
ಬೆಂಗಳೂರು: ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮದುವೆ ನಂತರ ಕೆಲವೇ ದಿನಗಳಲ್ಲಿ ವೃತ್ತಿಜೀವನಕ್ಕೆ ಮರಳಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ‘ಮೈಸಾ’ ಚಿತ್ರದ ಚಿತ್ರೀಕರಣ ಸೆಟ್ನ ಹೊಸ ಫೋಟೋ…
Read More » -

ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಎಂ ಹಾಗೂ ಸಚಿವರಿಂದ ಶುಭ ಹಾರೈಕೆ ..!
ಬೆಂಗಳೂರು: 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಶುಭಾಶಯ ಕೋರಿದ್ದಾರೆ. ಪ್ರಸ್ತುತ ಸಾಲಿನಲ್ಲಿ 8,65,968…
Read More » -

ಉತ್ತರ ಕೊಡದ ಇಲಾಖೆಗಳು: ಸಿಎಂಗೆ ಸ್ಪೀಕರ್ ಖಾದರ್ ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದರು..!
ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಉತ್ತರ ನೀಡದೇ ಇರುವ ಇಲಾಖೆಗಳ ವಿರುದ್ಧ ಸ್ಪೀಕರ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಸದನದಲ್ಲಿ ಉತ್ತರಿಸಲು ಬಾಕಿ ಇರುವ ಪ್ರಶ್ನೆಗಳಿಗೆ ಇನ್ನೂ ಉತ್ತರ ಕಳುಹಿಸದ…
Read More » -

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವನ್ ಪರ ವಕೀಲರಿಗೆ ನ್ಯಾಯಾಲಯ ದಂಡ ವಿಧಿಸಿದೆ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದಿದೆ . ಕಳೆದ ವಿಚಾರಣೆ ವೇಳೆ, ಆರೋಪಿಗಳಲ್ಲಿ ಒಬ್ಬರಾದ ಪವನ್ (ಎ3) ಪರ ವಕೀಲರು,…
Read More » -

ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡ ತಾರತಮ್ಯ: ಕರವೇ ಹೋರಾಟಕ್ಕೆ ಫಲವಾಗಿ ಪರೀಕ್ಷೆ ಮುಂದೂಡಿಕೆ
ಹುಬ್ಬಳ್ಳಿ: ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ನಿರಂತರ ಭಾಷಾ ತಾರತಮ್ಯ ನಡೆಯುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಕೇವಲ ಹಿಂದಿ ಮತ್ತು ಇಂಗ್ಲಿಷ್ಗೆ…
Read More » -

ಪಾಳು ಮನೆಯಲ್ಲಿ ಭೀಕರ ಕೊಲೆ: ಭಾವಿ ಪತಿಯೇ ಅಪ್ರಾಪ್ತೆಯನ್ನು ಕೊಂದು ಪರಾರಿಯಾದ ಪ್ರಕರಣ..!
ಬೆಂಗಳೂರು : ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳು ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನು ಆಕೆಯ ಭಾವಿ ಪತಿಯೇ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ಬೆಳಿಗ್ಗೆ 6:30ರ…
Read More » -

ಟ್ರಾಫಿಕ್ ನಿಯಮ ಉಲ್ಲಂಘನೆ: ಇಡೀ ದಿನ ರಸ್ತೆ ಮಧ್ಯೆ ಬೋರ್ಡ್ ಹಿಡಿದು ನಿಲ್ಲುವ ಶಿಕ್ಷೆ ..!
ಚಿಕ್ಕಮಗಳೂರು: ಕಡೂರು ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ಎಂಬ ವ್ಯಕ್ತಿ ಹೆಲ್ಮೆಟ್ ಧರಿಸದೆ, ಒನ್-ವೇ ರೈಡಿಂಗ್ ಹಾಗೂ ಡ್ರಿಂಕ್ & ಡ್ರೈವ್ ಮಾಡುವಂತಹ ಹಲವು ಟ್ರಾಫಿಕ್ ನಿಯಮ…
Read More » -

ಎಂದೆಂದಿಗೂ ಅಪ್ಪು ಚಿರಸ್ಮರಣೆ..!
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 51ನೇ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಭಾರೀ ಸೇರ್ಪಡೆ ಕಂಡು ಬಂದಿದೆ. ಬೆಳಗ್ಗಿನಿಂದಲೇ ಅಲ್ಲ, ರಾತ್ರಿಯಿಂದಲೇ…
Read More » -

ಇರಾನ್ ಇಸ್ರೇಲ್ ಸಮರಕ್ಕೆ ತತ್ತರಿಸಿದ ಬಳ್ಳಾರಿ ಜೀನ್ಸ್ ಉದ್ಯಮ: ರಫ್ತು ಸ್ಥಗಿತ, ಉತ್ಪದಾನೆ ಕುಸಿತ
ಬಳ್ಳಾರಿ: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ಜಾಗತಿಕ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯ ಕೈಗಾರಿಕೆಗಳಿಗೂ ತೀವ್ರವಾಗಿ ತಟ್ಟಿದೆ. ಕರ್ನಾಟಕದ ಬಳ್ಳಾರಿಯಲ್ಲಿ ಪ್ರಸಿದ್ಧಿಯಾಗಿರುವ ಜೀನ್ಸ್ ಉದ್ಯಮ ಈಗ…
Read More » -

ಪರೀಕ್ಷೆ ಸಮಯದಲ್ಲೇ ಪವರ್ ಕಟ್ ಸಮಸ್ಯೆ: ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮಕ್ಕೆ ಬೆಸ್ಕಾಂ ಸೂಚನೆ
ಬೆಂಗಳೂರು: ಮಾರ್ಚ್ ತಿಂಗಳು ಆರಂಭವಾದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಒತ್ತಡ ಹೆಚ್ಚಾಗುವ ಸಮಯ. ಇದೇ ವೇಳೆ ಬೇಸಿಗೆ ಆರಂಭವಾಗುತ್ತಿದ್ದಂತೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಸಮಸ್ಯೆಯೂ ತಲೆದೋರುತ್ತಿದೆ. ರಾಜಧಾನಿ…
Read More » -

ಅಮೆರಿಕದ ಹೊಸ ಟ್ಯಾರಿಫ್ ಚೌಕಟ್ಟಿನ ಜಾರಿಗೆ ಕರ್ನಾಟಕದ ಭಾರತ-ಅಮೆರಿಕ ವ್ಯವಹಾರ ಒಪ್ಪಂದ
ನವದೆಹಲಿ: ಅಮೆರಿಕದೊಂದಿಗೆ ಭಾರತದ ವ್ಯಾಪಾರ ಒಪ್ಪಂದವು ಹೊಸ ಟ್ಯಾರಿಫ್ ಫ್ರೆಮ್ ವರ್ಕ್ ಜಾರಿಗೆ ಬಂದ ಬಳಿಕವೇ ಸಹಿ ಹಾಕಲಾಗುತ್ತದೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರು…
Read More » -

SSLC ಪರೀಕ್ಷೆಗೆ ಉಚಿತ ಬಸ್ ಸೇವೆ ಮತ್ತು ನಿಷೇಧಾಜ್ಞೆ: ಕರ್ನಾಟಕ ಸರ್ಕಾರದ ಮಹತ್ವದ ಘೋಷಣೆ…!
ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ, ಮತ್ತು ಈ ಪ್ರಯಾಣವನ್ನು ಸುಗಮಗೊಳಿಸಲು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. SSLC ಪರೀಕ್ಷೆ ಮಾರ್ಚ್ 18ರಿಂದ ಏಪ್ರಿಲ್…
Read More » -

ಗ್ಯಾಸ್ ಕೊರತೆ: ಶಾಲೆಯ ಬಿಸಿಯೂಟ ಸೌಲಭ್ಯಕ್ಕೆ ಸಂಕಷ್ಟ
ಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಅಭಾವವು ಜಿಲ್ಲೆಯ ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆ ಮೇಲೆ ತೀವ್ರ ಪರಿಣಾಮ ಬೀರಿದೆ. ಮೂಡಿಗೆರೆ…
Read More » -

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ ಎಲ್ಪಿಜಿ ತಂದು ತಲುಪಿದ ಶಿವಾಲಿಕ್ ಹಡಗು
ಅಹಮದಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ನಡುವೆ ಭಾರತಕ್ಕೆ ಎಲ್ಪಿಜಿ ಪೂರೈಕೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಸುಮಾರು 45,000 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ‘ಶಿವಾಲಿಕ್’ ಹಡಗು…
Read More » -

ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಇಂದು ಹೋಟೆಲ್ ಸಂಘ–ಸರ್ಕಾರ ಮಾತುಕತೆ..!
ಬೆಂಗಳೂರು: ಗ್ಯಾಸ್ ಸಿಲಿಂಡರ್ಗಳ ಕೊರತೆಯಿಂದಾಗಿ ಬೆಂಗಳೂರಿನ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಗರದಲ್ಲಿ ಗ್ಯಾಸ್ ಎಮರ್ಜೆನ್ಸಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವಾರು ಹೋಟೆಲ್ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಕೆಲ…
Read More » -

ಶಿಸ್ತಿನ ಹೆಸರಲ್ಲಿ ಶಾಲೆಯ ಕ್ರೌರ್ಯ…!
ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಶಾಲೆಯೊಂದು ಮಾನವೀಯತೆ ಮರೆತಿದೆ . ಕೇವಲ ಎರಡು ನಿಮಿಷ ಶಾಲೆಗೆ ತಡವಾಗಿ ಬಂದ ಕಾರಣಕ್ಕಾಗಿ 6 ವರ್ಷದ ಪುಟ್ಟ ಬಾಲಕನಿಗೆ ಸುಡುವ…
Read More » -

ಮೇ 1ರಿಂದ ಇಂಡಿಗೋ ವಿಮಾನ ಸೇವೆ ಸ್ಥಗಿತದ ಆತಂಕ
ಶಿವಮೊಗ್ಗದ: ಸೋಗಾನೆ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ. ಸದ್ಯದ ಮಾಹಿತಿ ಪ್ರಕಾರ, ಮೇ 1ರಿಂದ…
Read More » -

ವರುಣ ಜಾತ್ರೆಗೆ ಸಿಎಂ ಸೌದೆ ಬದಲಿಗೆ ಸಿಲಿಂಡರ್ ಭಾಗ್ಯ!
ಮೈಸೂರು: ಜಿಲ್ಲೆಯ ವರುಣ ಕ್ಷೇತ್ರದ ವರಕೊಡು ಗ್ರಾಮದಲ್ಲಿ ನಡೆದ ದೊಡ್ಡ ಜಾತ್ರೆಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಭಕ್ತಾದಿಗಳ ಪ್ರಸಾದ ತಯಾರಿಕೆಗಾಗಿ ಒಂದು…
Read More » -

ಕೇರಳ ಸಾರಿಗೆ ಸಚಿವರಿಗೆ 5000 ಪ್ರಿಯತಮೆಯರು!?
ಕೇರಳದ ಸಾರಿಗೆ ಸಚಿವ ಕೆ.ಬಿ. ಗಣೇಶ್ ಕುಮಾರ್ ಅವರ ವಿರುದ್ಧ ಸ್ವತಃ ಅವರ ಪತ್ನಿ ಬಿಂದು ಮೆನನ್ ಅವರು ಮಾಡಿರುವ ಗಂಭೀರ ಆರೋಪಗಳು ರಾಜ್ಯ ರಾಜಕೀಯದಲ್ಲಿ ಸಂಚಲನ…
Read More » -

ಯುಪಿಎಸ್ಸಿಯಲ್ಲಿ 440ನೇ ರ್ಯಾಂಕ್ ಪಡೆದು, ದೇಶದಲ್ಲಿ ‘ಹೀರೋ’ ಆದರು; ಆದರೆ ಎಲ್ಲವೂ ನಕಲಿಯಾಗಿತ್ತು..!
ಪಾಟ್ನಾ: ಯುಪಿಎಸ್ಸಿ ಪರೀಕ್ಷೆಯಲ್ಲಿ 440ನೇ ರ್ಯಾಂಕ್ ಪಡೆದಿರುವುದಾಗಿ ಸುಳ್ಳು ಹೇಳಿಕೊಂಡಿದ್ದ ಬಿಹಾರದ ಶೇಖ್ಪುರ ಜಿಲ್ಲೆಯ ರಂಜಿತ್ ಯಾದವ್ ಎಂಬಾತ ಈಗ ಪೊಲೀಸರಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದಾನೆ. ಪರೀಕ್ಷಾ ಫಲಿತಾಂಶ…
Read More » -

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಮಹಿಳೆಯರಿಗೆ ಉದ್ಯೋಗ ಸಿಗುವುದು ಕಷ್ಟ: ಸುಪ್ರೀಂ ಕೋರ್ಟ್ ಎಚ್ಚರಿಕೆ
ದೇಶದಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆ ಕಡ್ಡಾಯ ಮಾಡಿದರೆ, ಅದು ಉದ್ಯೋಗ ಮಾರುಕಟ್ಟೆಯಲ್ಲಿ ಅವರಿಗೇ ದೊಡ್ಡ ಹೊಡೆತ ಕೊಡಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕಾನೂನು ಬಂದರೆ,…
Read More » -

ಸಂಪುಟ ಪುನರ್ರಚನೆ ಚರ್ಚೆಯ ನಡುವೆ ಸಿದ್ದರಾಮಯ್ಯ ಡಿನ್ನರ್ ಪಾರ್ಟಿ!
ಕರ್ನಾಟಕ ರಾಜಕಾರಣದಲ್ಲಿ ಸದ್ಯ ‘ಡಿನ್ನರ್ ಪಾಲಿಟಿಕ್ಸ್’ ಭಾರೀ ಸದ್ದು ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಸಚಿವರಿಗಾಗಿ ಆಯೋಜಿಸಿರುವ ವಿಶೇಷ ಔತಣಕೂಟ ತೀವ್ರ ಕುತೂಹಲ ಕೆರಳಿಸಿದೆ. ಉಪಮುಖ್ಯಮಂತ್ರಿ…
Read More » -

ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ‘ರೆಸಾರ್ಟ್ ಪಾಲಿಟಿಕ್ಸ್’!
ಒಡಿಶಾದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವ ಭೀತಿ ಎದುರಾಗಿರುವ ಹಿನ್ನೆಲೆ, ಅದನ್ನು ತಡೆಯಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಷ್ಟ್ರ ರಾಜಕಾರಣದ ಅಖಾಡಕ್ಕೆ ಇಳಿದಿದ್ದಾರೆ. ಗುರುವಾರ ರಾತ್ರೋರಾತ್ರಿ…
Read More » -

ತಾವೇ ಪ್ಯಾನಿಕ್ ಆಗ್ತಿದ್ದಾರೆ ಮೋದಿ..! ಸಂಸತ್ ಕಲಾಪಕ್ಕೆ ಬರಲೂ ಭಯ..!
ನವದೆಹಲಿ: ಗ್ಯಾಸ್ ಕೊರತೆ ಮತ್ತು ಇಂಧನ ಸಮಸ್ಯೆ ಬಗ್ಗೆ ದೇಶದ ಜನರು ಪ್ಯಾನಿಕ್ ಆಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವುದನ್ನು ವಿರೋಧ ಪಕ್ಷದ ನಾಯಕ ರಾಹುಲ್…
Read More » -

ಮದುವೆ ಮಂಟಪದಲ್ಲೇ ಸುಲಿಗೆಕೋರ ‘ಹನಿಟ್ರಾಪ್’ ಕಿಲಾಡಿ ಅರೆಸ್ಟ್!
ಭೋಪಾಲ್: ಮಧ್ಯಪ್ರದೇಶದ ಭೋಪಾಲ್ನಲ್ಲಿ ಅತ್ಯಾಚಾರದ ನಾಟಕವಾಡಿಸಿ ಹಣ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ನ ಮಾಸ್ಟರ್ಮೈಂಡ್ ಆಕಾಶ್ ನೀಲಕಂಠ ಎಂಬಾತನನ್ನು ಪೊಲೀಸರು ಆತನ ಮದುವೆಯ ದಿನವೇ ಬಂಧಿಸಿದ್ದಾರೆ. ‘ಇಲ್ಲೀಗಲ್ ಗ್ಯಾಂಗ್’…
Read More » -

ಬೆಂಗಳೂರು ಉತ್ತರ ಎಸಿ ಕಿರಣ್ಗೆ ತಲೆದಂಡದ ಭೀತಿ!
ಬೆಂಗಳೂರು: ರಾಜಧಾನಿಯ ಕಂದಾಯ ಇಲಾಖೆಯಲ್ಲಿ ಈಗ ಅಮಾನತಿನ ಭೀತಿ ಅಧಿಕಾರಿಗಳ ನಿದ್ದೆಗೆಡಿಸಿದೆ. ಬೆಂಗಳೂರು ದಕ್ಷಿಣ ಗ್ರೇಡ್-1 ತಹಶೀಲ್ದಾರ್ ಅಶ್ವಿನಿ ಜಿ. ಹಾಗೂ ವಿಶೇಷ ತಹಶೀಲ್ದಾರ್ ವರ್ಷಾ ವಡೆಯರ್…
Read More » -

ತಮಿಳುನಾಡಿನ ಹಾಸ್ಟೆಲ್ಗಳಲ್ಲಿ ಆಹಾರ ಬಿಕ್ಕಟ್ಟು: ಮೆನುವಿನಿಂದ ಸಾಂಬಾರ್, ದೋಸೆ ಔಟ್
ಚೆನ್ನೈ: ತಮಿಳುನಾಡು ಕೇರಳ ಮತ್ತು ಕರ್ನಾಟಕದಲ್ಲಿ ಎಲ್ಪಿಜಿ (ಅಡುಗೆ ಅನಿಲ) ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ.…
Read More » -

ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಅನಿವಾರ್ಯ; ಸಚಿವ ಕೃಷ್ಣ ಬೈರೇಗೌಡ!
ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಾಲೀಕರಿಗೆ ನ್ಯಾಯಯುತ ಪರಿಹಾರ ಒದಗಿಸಲು ಆಸ್ತಿ ಮಾರ್ಗಸೂಚಿ ದರಗಳ ಕಾಲಕಾಲಕ್ಕೆ ಪರಿಷ್ಕರಣೆ ಮಾಡುವುದು ಅನಿವಾರ್ಯ ಎಂದು…
Read More » -

ಮನೆಯಲ್ಲೇ ಶವವಾಗಿ ಪತ್ತೆಯಾದ ವಾಯುಪಡೆಯ ಉನ್ನತ ಅಧಿಕಾರಿ
ರಾಯ್ಪುರ: ಛತ್ತೀಸ್ಗಢದ ರಾಜಧಾನಿ ರಾಯ್ಪುರದಲ್ಲಿ ಭಾರತೀಯ ವಾಯುಪಡೆಯ (IAF) ಪ್ರಮುಖ ಅಧಿಕಾರಿಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು 39 ವರ್ಷದ ಕಮಾಂಡರ್ ವಿಪುಲ್ ಯಾದವ್ ಎಂದು…
Read More » -

ವಿದ್ಯಾವಂತರಿಗೆ ಕಾಂಗ್ರೆಸ್ ದೋಖಾ; ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ!
ವಿಧಾನಸೌಧದಲ್ಲಿಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಉದ್ಯೋಗ ಸೃಷ್ಟಿಯ ವಿಚಾರದಲ್ಲಿ ಸರ್ಕಾರ ವಿದ್ಯಾವಂತ ಯುವಕರಿಗೆ ಮತ್ತು ದಲಿತರಿಗೆ…
Read More » -

ಸದನದಲ್ಲಿ ಸಿಲಿಂಡರ್ ಕಿಚ್ಚು, ಕೈ-ಕಮಲ ಶಾಸಕರ ಹೈಡ್ರಾಮಾ!
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಿಚ್ಚು ಇದೀಗ ಕರ್ನಾಟಕದ ಅಡುಗೆ ಮನೆಗಳಿಗೂ ತಟ್ಟಿದ್ದು ವಿಧಾನಸಭೆಯಲ್ಲಿ ಭಾರಿ ದೊಡ್ಡ ಗದ್ದಲಕ್ಕೆ ಕಾರಣವಾಯಿತು. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ರಾಜ್ಯದಲ್ಲಿ…
Read More » -

ಪೆಟ್ರೋಲ್ ಬಂಕ್ಗಳ ಮುಂದೆ ಮುಗಿಬೀಳುತ್ತಿರುವ ಜನರಿಗೆ AKFPT ಮಹತ್ವದ ಸಂದೇಶ!
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಲಿದೆ ಎಂಬ ಭೀತಿ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಈ ಆತಂಕದಿಂದಾಗಿ ರಾಜ್ಯದ ಹಲವೆಡೆ ವಾಹನ…
Read More » -

ಬೆಂಗಳೂರು ಹೋಟೆಲ್ ಬಿಕ್ಕಟ್ಟು: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ತುರ್ತು ಪತ್ರ!
ಬೆಂಗಳೂರು: ರಾಜಧಾನಿಯಲ್ಲಿ ಎದುರಾಗಿರುವ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆಯನ್ನು ನೀಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿಗೆ…
Read More » -

‘The File’ Marks 6 Years of Investigative Excellence! ‘The Theory of Land Grabbing’ Unmasks the Land Mafia!
BENGALURU: ‘The File,’ a news portal renowned for its hard-hitting investigative reports, has successfully completed six years of impactful journalism.…
Read More » -

‘ದಿ ಫೈಲ್’ ಮಾಧ್ಯಮಕ್ಕೆ 6ರ ಸಂಭ್ರಮ! ಕಬಳಿಕೆದಾರರ ಮುಖವಾಡ ಕಳಚಿದ ‘ಭೂಕಬಳಿಕೆ ಸಿದ್ಧಾಂತ’!
ಬೆಂಗಳೂರು: ತನಿಖಾ ವರದಿಗಳ ಮೂಲಕವೇ ನಾಡಿನಾದ್ಯಂತ ಸದ್ದು ಮಾಡಿರುವ ‘ದಿ ಫೈಲ್’ ವೆಬ್ಸೈಟ್ ಯಶಸ್ವಿಯಾಗಿ ಆರು ವರ್ಷಗಳನ್ನು ಪೂರೈಸಿದೆ. ಈ ಸಂಭ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ,…
Read More » -

ಶಿಕ್ಷಣ ಕ್ಷೇತ್ರದಲ್ಲಿ ನೇಮಕಾತಿ ಪರ್ವ; 1225 ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಮಧು ಬಂಗಾರಪ್ಪ ಅಸ್ತು!
ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿನ ಆಡಳಿತಾತ್ಮಕ ಸುಧಾರಣೆಯ ಭಾಗವಾಗಿ, ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪವಿಧಾನಪರಿಷತ್ನಲ್ಲಿ ಮಹತ್ವದ ಮಾಹಿತಿ ನೀಡಿದ್ದಾರೆ.…
Read More » -

RSS ಬ್ಯಾನ್ ವಿವಾದ;ಅನಂತ್ ಕುಮಾರ್ ಹೆಗಡೆಗೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು!
RSS ನಿಷೇಧದ ಕುರಿತು ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ನೀಡಿದ್ದ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ವಿಧಾನಸೌಧದಲ್ಲಿ ಇಂದು ಕಡಕ್ ತಿರುಗೇಟು ನೀಡಿದ್ದಾರೆ. “ಆರೆಸ್ಸೆಸ್ ಅನ್ನು…
Read More » -

ವಿಧಾನಸೌಧದ ಸೌಂದರ್ಯ ಹೆಚ್ಚಿಸಲು ಸ್ಪೀಕರ್ ಯು.ಟಿ. ಖಾದರ್ ಮಾಸ್ಟರ್ ಪ್ಲ್ಯಾನ್!
ಕರ್ನಾಟಕದ ಶಕ್ತಿ ಕೇಂದ್ರವಾದ ವಿಧಾನಸೌಧದ ಅಂದವನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರವು ವಿಶೇಷ ಯೋಜನೆ ರೂಪಿಸಿದ್ದು, ಸ್ಪೀಕರ್ ಯು.ಟಿ. ಖಾದರ್ ಮಾಹಿತಿ ಹಂಚಿಕೊಂಡಿದ್ದಾರೆ. ವಿಧಾನಸೌಧವು ಕೇವಲ ಜನಪ್ರತಿನಿಧಿಗಳು ಅಥವಾ…
Read More » -

ಬದಲಾದ ಜಾರಕಿಹೊಳಿ ವರಸೆ; ಸಿದ್ದರಾಮಯ್ಯ ಆಪ್ತ ಸಚಿವರಿಂದಲೇ ಡಿಕೆಗೆ ಬೆಂಬಲ?
ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕದನ ದೆಹಲಿ ಅಂಗಳ ತಲುಪಿರುವ ಬೆನ್ನಲ್ಲೇ, ಬೆಳಗಾವಿಯ ಪ್ರಭಾವಿ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಇತ್ತೀಚಿನ ಹೇಳಿಕೆಯು ಕಾಂಗ್ರೆಸ್ ವಲಯದಲ್ಲಿ…
Read More » -

ಯತ್ನಾಳ್ ಹೊಸ ಬಾಂಬ್; ಯಡಿಯೂರಪ್ಪ ಕುಟುಂಬ ಇರುವವರೆಗೂ ಬಿಜೆಪಿ ಸೇರಲ್ಲ!
ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರರ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಗುಡುಗಿದ್ದಾರೆ. ದೆಹಲಿಗೆ ಭೇಟಿ ನೀಡಿರುವ ಯತ್ನಾಳ್…
Read More » -

ಹೈಕಮಾಂಡ್ ಅಂಗಳಕ್ಕೆ ತಲುಪಿದ ಪವರ್ ಶೇರಿಂಗ್ ಫೈಟ್!
ಕರ್ನಾಟಕ ರಾಜಕಾರಣದ “ಕುರ್ಚಿ ಕದನ” ದೆಹಲಿ ಅಂಗಳ ತಲುಪಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿಯೂ ಮಹತ್ವದ ರಾಜಕೀಯ ಬೆಳವಣಿಗೆಗಳು ಸಂಭವಿಸುತ್ತಿವೆ. ಎಸ್ಸಿ ಒಳಮೀಸಲಾತಿ ಚರ್ಚೆಯ ನೆಪದಲ್ಲಿ ಗೃಹ ಸಚಿವ ಡಾ.…
Read More » -

ಸಿಎಂ ಕುರ್ಚಿ ಕದನ; ಶಾಸಕರ ಪಟ್ಟಿಯೊಂದಿಗೆ ದೆಹಲಿಗೆ ಹಾರಿದ ಡಿ.ಕೆ. ಶಿವಕುಮಾರ್!
ಕರ್ನಾಟಕ ರಾಜಕಾರಣದ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ವೇದಿಕೆ ಸಿದ್ಧವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಾರಿ ಸಿಎಂ ಕುರ್ಚಿ ಪಡೆಯಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ತಮ್ಮ ಬೆಂಬಲಕ್ಕಿರುವ ಶಾಸಕರ…
Read More » -

ಬೈಎಲೆಕ್ಷನ್ ಅಖಾಡ ಸಜ್ಜು; ದಾವಣಗೆರೆ-ಬಾಗಲಕೋಟೆಗೆ ಕಾಂಗ್ರೆಸ್ ಉಸ್ತುವಾರಿಗಳ ದಂಡು!
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರದಲ್ಲೇ ಎದುರಾಗಲಿರುವ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ಆರಂಭಿಸಿದೆ. ಈ ಎರಡೂ ಕ್ಷೇತ್ರಗಳ ಚುನಾವಣಾ ಜವಾಬ್ದಾರಿಯನ್ನು ಹೊತ್ತುಕೊಳ್ಳಲು…
Read More » -

ದಾವಣಗೆರೆ ಟಿಕೆಟ್ ಫೈಟ್; ಜಮೀರ್ ವಿರುದ್ಧ ಸಚಿವ ಮಲ್ಲಿಕಾರ್ಜುನ ಸಿಡಿಮಿಡಿ!
ದಾವಣಗೆರೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ ಇದೀಗ ಸಚಿವರಿಬ್ಬರ ನಡುವಿನ ನೇರ ವಾಗ್ದಾಳಕ್ಕೆ ಸಾಕ್ಷಿಯಾಗಿದೆ. ದಾವಣಗೆರೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ಕೊಡಿಸಲು ಸಚಿವ ಜಮೀರ್ ಅಹ್ಮದ್…
Read More » -

ಬಜೆಟ್ ಅಧಿವೇಶನದಲ್ಲಿ ಜಟಾಪಾಟಿ; ಮೀಸಲಾತಿ ಮತ್ತು ಸಾಲದ ಸುಳಿಗೆ ಸಿಲುಕಿದ ಸರ್ಕಾರ
ರಾಜ್ಯ ಬಜೆಟ್ ಅಧಿವೇಶನವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದಿನಿಂದ ಆಯವ್ಯಯದ ಮೇಲಿನ ಸುದೀರ್ಘ ಚರ್ಚೆಗಳು ಅಧಿಕೃತವಾಗಿ ಆರಂಭವಾಗಲಿವೆ. ಸದನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಈಗಿನಿಂದಲೇ ಘರ್ಷಣೆಯ…
Read More » -

ನಾನೇ ಫುಲ್ ಟೈಮ್ ಸಿಎಂ – ಕುರ್ಚಿ ಮೇಲೆ ಕಣ್ಣಿಟ್ಟಿರೋ ಡಿಕೆಶಿಗೆ ಶಾಕ್!
ರಾಜ್ಯ ಬಜೆಟ್ ಮಂಡನೆಯ ಬೆನ್ನಲ್ಲೇ ಕರ್ನಾಟಕ ರಾಜಕೀಯದಲ್ಲಿ ಸಿಎಂ ಕುರ್ಚಿ ಬದಲಾವಣೆಯ ಚರ್ಚೆ ಮತ್ತೆ ಸ್ಫೋಟಕ ರೂಪ ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತವರಿನಲ್ಲಿ ನೀಡಿರುವ ಹೇಳಿಕೆಯು,…
Read More » -

ಅಮೆರಿಕದ ‘ಬ್ರೇಕ್’ಗೆ ಮೌನವೇಕೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ!
ಕಲಬುರ್ಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದ ವಿದೇಶಾಂಗ ನೀತಿಯನ್ನು ಮೋದಿ ಸರ್ಕಾರ…
Read More » -

ಬಿಜೆಪಿಯ ‘ಚೊಂಬು’ ಪ್ರದರ್ಶನಕ್ಕೆ ಸಚಿವ ಭೋಸರಾಜು ಖಡಕ್ ಟಾಂಗ್!
ಕಲಬುರ್ಗಿ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕುರಿತು ಕೇಳಿಬರುತ್ತಿರುವ ವದಂತಿಗಳನ್ನು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಯಲ್ಲಿ ತೀವ್ರವಾಗಿ ಅಲ್ಲಗಳೆದಿದ್ದಾರೆ. ಸಿಎಂ ಬದಲಾವಣೆಯ ಫೈಟ್…
Read More » -

ಕೈ ಪಡೆಯಲ್ಲಿ ಡಿನ್ನರ್ ವಾರ್; ‘ಬಂಡೆ’ಗೆ ಟಕ್ಕರ್ ಕೊಡಲು ‘ಟಗರು’ ಸಜ್ಜು?
ಕರ್ನಾಟಕ ರಾಜಕಾರಣದ “ಟಗರು” ಮತ್ತು “ಕನಕಪುರ ಬಂಡೆ” ಎಂದೇ ಖ್ಯಾತರಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಈಗ ‘ಡಿನ್ನರ್ ಪಾಲಿಟಿಕ್ಸ್’ ಶುರುವಾದಂತಿದೆ. ಕೆಪಿಸಿಸಿ…
Read More » -

ಸಿದ್ದು ಬಜೆಟ್ ಅಭಿವೃದ್ಧಿ ಶೂನ್ಯ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ!
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026-27ನೇ ಸಾಲಿನ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ…
Read More » -

ಚೊಂಬು ವರ್ಸಸ್ ಚೊಂಬು; ಕಾಂಗ್ರೆಸ್ಗೆ ತಿರುಗೇಟು ನೀಡಲು ಬಿಜೆಪಿ ಹೊಸ ಪ್ಲಾನ್!
ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಸರಿಯಾದ ಅನುದಾನ ಸಿಕ್ಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಕೈಯಲ್ಲಿ ಚೊಂಬು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು ಇಡೀ ದೇಶದ…
Read More » -

ಅತಿಥಿ ಉಪನ್ಯಾಸಕಿಯರಿಗೆ 90 ದಿನ ರಜೆ, ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್
ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಮಹಿಳಾ ಅತಿಥಿ ಉಪನ್ಯಾಸಕಿಯರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ! ಇಷ್ಟು ದಿನ ಹೆರಿಗೆ ರಜೆಗಾಗಿ ಕೆಲಸವನ್ನೇ…
Read More » -

ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ, ದಕ್ಷಿಣ ಕನ್ನಡಕ್ಕೆ ಎರಡು ಠಾಣೆಗಳ ಬಂಪರ್!
ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 17ನೇ ಆಯವ್ಯಯದಲ್ಲಿ ಗೃಹ ಇಲಾಖೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಜನಸಂಖ್ಯೆ ಏರಿಕೆ ಮತ್ತು ಸುರಕ್ಷತೆಯ…
Read More » -

ಬ್ರ್ಯಾಂಡ್ ಬೆಂಗಳೂರಿಗೆ ಸಿದ್ದು ಗಿಫ್ಟ್; ನಗರದಾದ್ಯಂತ ವೈಟ್ ಟಾಪಿಂಗ್ ಕ್ರಾಂತಿ!
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಅಭೂತಪೂರ್ವ ಆದ್ಯತೆ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ‘ಬ್ರ್ಯಾಂಡ್ ಬೆಂಗಳೂರು’…
Read More » -

ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡರ ಹೆಸರು!
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಮರುಜೀವ ನೀಡುವ ಮಹತ್ವದ ಘೋಷಣೆಗಳು ಹೊರಬಿದ್ದಿವೆ. ಬೆಂಗಳೂರಿನ ದಶಕಗಳ ಇತಿಹಾಸವಿರುವ ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆಯನ್ನು ಸಮಾಜವಾದಿ…
Read More » -

ಮದ್ಯಪ್ರಿಯರ ಜೇಬಿಗೆ ಕತ್ತರಿ;ಆಲ್ಕೋಹಾಲ್ ಅಂಶದ ಮೇಲೆ ಹೊಸ ಟ್ಯಾಕ್ಸ್!
ಮುಖ್ಯಮಂತ್ರಿ ಸಿದ್ದರಾಮಯ್ಯ) ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ‘ವೈಜ್ಞಾನಿಕ’ ತಂತ್ರವೊಂದನ್ನು ರೂಪಿಸಿದ್ದಾರೆ. ಇನ್ನು ಮುಂದೆ ಮದ್ಯದ ಮೇಲಿನ ತೆರಿಗೆಯನ್ನು ಕೇವಲ ಬಾಟಲಿ…
Read More » -

56 ಸಾವಿರ ಹುದ್ದೆಗಳ ಭರ್ತಿ; ವಯೋಮಿತಿ 5 ವರ್ಷ ಸಡಿಲಿಸಿದ ಸಿಎಂ!
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ದಾಖಲೆಯ 17ನೇ ಬಜೆಟ್ನಲ್ಲಿ ರಾಜ್ಯದ ಯುವಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ…
Read More » -

ಗೃಹಲಕ್ಷ್ಮಿಯರಿಗೆ ಬಂಪರ್ ಕೊಡುಗೆ; ಸಿದ್ದು ಬಜೆಟ್ನಲ್ಲಿ ₹28,608 ಕೋಟಿ ಮೀಸಲು!
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ ಜನಕಲ್ಯಾಣ ಮತ್ತು ಮೂಲಸೌಕರ್ಯದ ಸಮತೋಲನ ಎದ್ದು ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಈ…
Read More » -

ರಾಜ್ಯ ಬಜೆಟ್ 2026: ಶಿಕ್ಷಣ ಮತ್ತು ಮಹಿಳಾ ಕಲ್ಯಾಣಕ್ಕೆ ಬಂಪರ್ ಕೊಡುಗೆ!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗಿರುವ ಈ ಆಯವ್ಯಯದಲ್ಲಿ ಶಿಕ್ಷಣ…
Read More »




















































































































































