ರಾಜ್ಯ
-

ಪ್ರೀತಿಸುವಂತೆ ಯುವಕನಿಂದ ಕಿರುಕುಳ: ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಪ್ರೀತಿಸುವಂತೆ ಯುವಕ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ 19 ವರ್ಷದ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲೂರು ಖಾಸಗಿ ಪಿಜಿಯಲ್ಲಿ ನಡೆದಿದೆ.. ಸನಾ…
Read More » -

RSS ಸಂಘಟನೆಗೆ ನಿರ್ಬಂಧ; ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ- ಸಿದ್ದರಾಮಯ್ಯ
ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಂಘ-ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಯಾವುದೇ ನಿರ್ದಿಷ್ಟ ಸಂಘಟನೆಯನ್ನು ಗುರಿಯಾಗಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ…
Read More » -

ಎರಡನೇ ಮದುವೆಗೆ ಸಿದ್ದರಾದ ಖ್ಯಾತ ಗಾಯಕ ರಘು ದೀಕ್ಷಿತ್
ಜನಪ್ರಿಯ ಗಾಯಕ ಹಾಗೂ ಸಂಗೀತ ಸಂಯೋಜಕ ರಘು ದೀಕ್ಷಿತ್ ಅವರು ತಮ್ಮ ಜೀವನದ ಹೊಸ ಹಂತಕ್ಕೆ ಕಾಲಿಟ್ಟಿದ್ದಾರೆ. ಹಲವು ವರ್ಷಗಳಿಂದ ಸಂಗೀತ ಲೋಕದಲ್ಲಿ ತಮ್ಮದೇ ಆದ ಛಾಪು…
Read More » -

ಚಾಮುಂಡೇಶ್ವರಿ ದರ್ಶನ ಪಡೆದ ನಟ ರಿಷಬ್ ಶೆಟ್ಟಿ
ಮೈಸೂರು: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.. ಕಾಂತಾರ ಚಾಪ್ಟರ್-1 ಸಿನಿಮಾ ಸಕ್ಸಸ್ ಸಂಭ್ರಮದಲ್ಲಿದ್ದು, ಟೆಂಪಲ್ ರನ್…
Read More » -

ಆರ್ ಎಸ್ ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆಯಿಂದ ಮತ್ತೊಂದು ಪತ್ರ
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಬ್ರೇಕ್ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರ ವಿವಾದಕ್ಕೆ…
Read More » -

ಆರೋಗ್ಯ ಸಮಸ್ಯೆ ಇದೆ ಎಂದು ವೈದ್ಯೆ ಪತ್ನಿಗೆ ಕೊಳ್ಳಿ ಇಟ್ಟ ಪಾಪಿ ಡಾಕ್ಟರ್ ಪತಿ ಅರೆಸ್ಟ್
ಬೆಂಗಳೂರು: ವೈದ್ಯೆಯಾಗಿದ್ದ ಪತ್ನಿ ಆರೋಗ್ಯ ಸಮಸ್ಯೆ ಇದೆ ಎಂದು ಡಾಕ್ಟರ್ ಆಗಿದ್ದ ಪತಿ ಮಹೇಂದ್ರ ರೆಡ್ಡಿ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ ಮಾಡಿದ್ದು, ಬೆಂಗಳೂರಿನ ಮಾರತಹಳ್ಳಿ ಪೊಲೀಸರು…
Read More » -

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳ ಪ್ರಕರಣ: ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕ್ರಮ- ಪರಮೇಶ್ವರ್
ಮೈಸೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು,…
Read More » -

ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್- ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯ ಸರ್ಕಾರ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಇನ್ಮುಂದೆ 33% ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗಿದೆ.. 2025-26ನೇ ಶೈಕ್ಷಣಿಕ ಸಾಲಿನಿಂದ…
Read More » -

ರಾಜ್ಯದ ಕೈತಪ್ಪಿದ ಗೂಗಲ್ AI ಹಬ್ ಆಂಧ್ರ ಪಾಲು; ಸರ್ಕಾರದ ವಿರುದ್ಧ ಜನತಾದಳ ಆಕ್ರೋಶ
ಬೆಂಗಳೂರು: ಭಾರತದಲ್ಲಿ ಆರಂಭಿಸಲಿರುವ ಎಐ ಹಬ್ ಕರ್ನಾಟಕದ ಕೈ ತಪ್ಪಿದ್ದು ಆಂಧ್ರ ಪ್ರದೇಶದ ಪಾಲಾಗಿದೆ.. ಎಐ ಕೇಂದ್ರ ನಿರ್ಮಾಣಕ್ಕಾಗಿ ಆಂಧ್ರದಲ್ಲಿ ಒಟ್ಟು 15 ಬಿಲಿಯನ್ ಡಾಲರ್ ಹೂಡಿಕೆ…
Read More » -

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಯನ್ನು ನೀಡಿದೆ.. ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿದ್ದು, ರಾಜ್ಯದಲ್ಲಿ ಮತ್ತೆ ಅಲರ್ಟ್…
Read More » -

ಹಾಸನಾಂಬಾ ಸನ್ನಿಧಿಯಲ್ಲಿ ಡಿಕೆಶಿ ಖಡ್ಗಮಾಲಾ ಸ್ತ್ರೋತ್ರ ಪಠಣೆ
ಹಾಸನ: ಡಿಸಿಎಂ ಡಿಕೆ ಶಿವಕುಮಾರ್ ದಂಪತಿ ಮಂಗಳವಾರ ರಾತ್ರಿ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನ ಪಡೆದುಕೊಂಡಿದ್ದಾರೆ.. ಡಿಕೆ ಶಿವಕುಮಾರ್ ಪತ್ನಿ ಉಷಾ ಅವರ ಜೊತೆ ಹಾಸನಾಂಬೆ…
Read More » -

RSS ರಾಜಕೀಯ ಸಂಘಟನೆ, ಸಾಮಾಜಿಕ ಸಂಘಟನೆಯಲ್ಲ- ದಿನೇಶ್ ಗುಂಡೂರಾವ್
ಬೆಳಗಾವಿ: ರಾಜ್ಯದಲ್ಲಿ RSS ಬ್ಯಾನ್ ಮಾಡಿದರೆ ತಪ್ಪೇನಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ಧಾರೆ.. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ರಾಜಕೀಯ…
Read More » -

ಶಾಸಕ ಕೆ.ವೈ ನಂಜೇಗೌಡ ಆಯ್ಕೆಗೆ ತಡೆ: ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ
ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು,…
Read More » -

ದರ್ಶನ್ ಗುಣಗಾನ ಮಾಡಿದ ಡೆವಿಲ್ ನಾಯಕಿ ರಚನಾ ರೈ
ಬೆಂಗಳೂರು: ನಟ ದರ್ಶನ್ ನಟನೆಯ ಡೆವಿಲ್ ಚಿತ್ರದಲ್ಲಿ ನಾಯಕಿ ನಟಿಯಾಗಿ ನಟಿಸಿರುವ ರಚನಾ ರೈ ಡಿ ಬಾಸ್ ಬಗ್ಗೆ ಗುಣಗಾನ ಮಾಡಿದ್ದಾರೆ.. ನಿಮ್ಮಂತಹ ಸೂಪರ್ ಸ್ಟಾರ್ ಜೊತೆ…
Read More » -

ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಉಡುಪಿ: ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ…
Read More » -

ನಾಳೆ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ.. ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ಪ್ರವಾಸ
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.. ನಾಳೆಯಿಂದ ಅ.15ರಿಂದ ಎರಡು ದಿನ ಕಲಬುರಗಿ, ಬೀದರ್,…
Read More » -

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್; ರಾಜ್ಯದ ಹಲವೆಡೆ ಲೋಕಾ ದಾಳಿ!
ಬೆಂಗಳೂರು: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.. ಏಕಕಾಲಕ್ಕೆ 3 ಕಡೆ ದಾಳಿ ನಡೆದಿದ್ದು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿಯಲ್ಲೂ ಲೋಕಾಯುಕ್ತ ದಾಳಿ…
Read More » -

RSS ಕಾರ್ಯಕ್ರಮಗಳನ್ನು ನಿಷೇಧ ಬಗ್ಗೆ ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ: ಪರಮೇಶ್ವರ್
ಬೆಂಗಳೂರು: RSS ಕಾರ್ಯಕ್ರಮಗಳನ್ನು ನಿಷೇಧ ಮಾಡಬೇಕು ಎಂದು ಸಿಎಂ ಸಿದ್ದಾರಮಯ್ಯ ಅವರಿಗೆ ಪತ್ರ ಬರೆದಿರುವ ವಿಚಾರ ನನಗೆ ಗೊತ್ತಿಲ್ಲ. ಗೃಹ ಇಲಾಖೆಗೆ ಆ ಪತ್ರ ಬಂದರೆ ಪರಿಶೀಲನೆ…
Read More » -

ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್ಎಸ್ಎಸ್ ವಿರುದ್ಧ ರಾಜ್ಯದಲ್ಲಿ ಕ್ರಮ- ಸಿದ್ದರಾಮಯ್ಯ
ಬಾಗಲಕೋಟೆ: ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆಯಲ್ಲಿ…
Read More » -

ಆರೋಗ್ಯದಲ್ಲಿ ಚೇತರಿಕೆ- ಆಸ್ಪತ್ರೆಯಿಂದ ದೊಡ್ಡಗೌಡ್ರು ಡಿಸ್ಚಾರ್ಜ್
ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರ ಆರೋಗ್ಯ ಇದೀಗ ಸ್ಥಿರವಾಗಿದ್ದು, ಸೋಮವಾರ ಆಸ್ಪತ್ರೆಯಿಂದ…
Read More » -

ಆರ್ಎಸ್ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು: RSS ನಿಷೇಧ ಮಾಡಿ ಅಂತ ನಾನು ಎಲ್ಲಿ ಹೇಳಿದ್ದೇನೆ ಸಾರ್ವಜನಿಕ ಸ್ಥಳಗಳಲ್ಲಿ ಬೇಡ ಅಂತ ಹೇಳಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ಧಾರೆ.. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ…
Read More » -

ಹಾಸನಾಂಬೆ ದರ್ಶನಕ್ಕೆ ಆಗಮಿಸಿದ ರೇವಣ್ಣ ದಂಪತಿ.. ಕಾರು ತಡೆದ ಅಧಿಕಾರಿಗಳ ವಿರುದ್ಧ ರೇವಣ್ಣ ಗರಂ
ಹಾಸನ: ಹಾಸನಾಂಬೆ ದರ್ಶನಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ದಂಪತಿ ದೇವಾಲಯಕ್ಕೆ ಭೇಟಿ ನೀಡುವ ವೇಳೆ ರೇವಣ್ಣ ಅವರ ಕಾರನ್ನು ತಡೆದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ…
Read More » -

ತಮ್ಮ ಗರ್ಲ್ ಫ್ರೆಂಡ್ ಪರಿಚಯಿಸಿದ ಹಾರ್ದಿಕ್ ಪಾಂಡ್ಯ
ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಜೀವನವನ್ನು ಮರುನಿರ್ಮಾಣ ಮಾಡಿಕೊಳ್ಳುತ್ತಿದ್ದರು. ಹಾರ್ದಿಕ್ ಅವರ ಗರ್ಲ್ಫ್ರೆಂಡ್ ಮಹೀಕಾ ಶರ್ಮಾ ಜೊತೆಗೆ ಹಾಲಿಡೇಸ್ ಎಂಜಾಯ್ ಮಾಡುತ್ತಿದ್ದಾರೆ. ಬೀಚ್ ಸೈಡ್ನಲ್ಲಿ…
Read More » -

ವಿಜಯಪುರದಲ್ಲಿ ಜೋಡಿ ಕೊ*ಲೆ.. ಬೆಚ್ಚಿಬಿದ್ದ ಜಿಲ್ಲೆಯ ಜನ
ವಿಜಯಪುರ: ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಜೋಡಿ ಕೊಲೆ ನಡೆದಿದ್ದು, ಜೋಡಿ ಕೊಲೆ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24)…
Read More » -

ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ- ಮುನಿರತ್ನ
ಬೆಂಗಳೂರು: ಆರ್ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ…
Read More » -

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ: ಕರಿ ಟೋಪಿ ಎಂಎಎಲ್ ಬಾರಪ್ಪ ಎಂದ ಡಿಕೆಶಿ
ಬೆಂಗಳೂರು: ಜೆಪಿ ಪಾರ್ಕ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು…
Read More » -

ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗ್ತಾರೆ- ಎಚ್. ಡಿ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಈ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ಧಾರೆ.. ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ…
Read More » -

ಡಿನ್ನರ್ ಪಾರ್ಟಿ ಆಯೋಜಿಸುವುದರಲ್ಲಿ ತಪ್ಪೇನಿದೆ..?- ಡಿ.ಕೆ ಶಿವಕುಮಾರ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಔತಣಕೂಟ ಆಯೋಜಿಸಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಡಿನ್ನರ್ ಪಾರ್ಟಿ ಆಯೋಜಿಸುವುದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ…
Read More » -

ಹೆಂಡತಿಯನ್ನು ಕೊಂ*ದು ಬೆಡ್ ಕೆಳಗೆ ಅಡಗಿಸಿಟ್ಟ ಭೂಪ
ಬೆಳಗಾವಿ: ಹೆಂಡತಿಯನ್ನು ಕೊಲೆ ಮಾಡಿ ಶವವನ್ನು ಮಂಚದ ಕೆಳಗೆ ಅಡಗಿಸಿಟ್ಟು ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ.. 20 ವರ್ಷದ…
Read More » -

5 ಕೆ.ಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಪಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5…
Read More » -

1 ದಿನ ‘ಋತುಚಕ್ರ ರಜೆ’ ನೀಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ.. ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಮಹಿಳೆಯರಿಗೆ ಋತುಚಕ್ರ ರಜೆ…
Read More » -

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಕೇಸ್: 11 ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ನಟಿ ರಮ್ಯಾಗೆ ಸೋಷಿಯಲ್ ಮೀಡಿಯದಲ್ಲಿ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಕಾಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಸೈಬರ್ ಪೊಲೀಸರು 380 ಪುಟಗಳ ಚಾರ್ಜ್ ಶೀಟ್…
Read More » -

ಜಾಲಿವುಡ್ ಸ್ಟುಡಿಯೊ ಮುಂದೆ ಕನ್ನಡಪರ ಸಂಘಟನೆ ಪ್ರತಿಭಟನೆ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಜನ್-12 ಶೋನಡೆಯುತ್ತಿರುವ ಜಾಲಿವುಡ್ ಸ್ಟುಡಿಯೊಗೆ ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದು, ಸರ್ಕಾರ ಕೊನೆಗೆ ಸಂಸ್ಥೆಯ ಮನವಿ…
Read More » -

ಜಾತಿಗಣತಿಗೆ ಸರ್ಕಾರ ಯಾವುದೇ ರೀತಿಯ ಸಿದ್ಧತೆ ಮಾಡಿಕೊಂಡಿಲ್ಲ- ಆರ್ ಅಶೋಕ್
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರಕಾರದ ಜಾತಿಗಣತಿ ಸಂಸದ ರಾಹುಲ್ ಗಾಂಧಿ ಅವರಂತೆ ಗೊಂದಲ, ಅಯೋಮಯ ಮತ್ತು ಅಜ್ಞಾನದಿಂದ ಕೂಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.…
Read More » -

ನಟ್ಟು ಬೋಲ್ಟು ಹೇಳಿಕೆಗೂ ಬಿಗ್ಬಾಸ್ ಬಂದ್ಗೂ ಸಂಬಂಧವಿಲ್ಲ – ಈಶ್ವರ್ ಖಂಡ್ರೆ
ಬೆಂಗಳೂರು: ನಟ್ಟು ಬೋಲ್ಟು ವಿಚಾರಕ್ಕೂ ಬಿಗ್ಬಾಸ್ ಬಂದ್ಗೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಅರಣ್ಯ ಸಚಿವ…
Read More » -

ಬಿಗ್ಬಾಸ್ ಮನೆಗೆ ಬೀಗ: ‘ನಮಗೆ ಯಾವುದೇ ಅರ್ಜಿ ಬಂದಿಲ್ಲ’ ಎಂದ ಮಾಲಿನ್ಯ ನಿಯಂತ್ರಣ ಮಂಡಳಿ
ಬೆಂಗಳೂರು: ಬಿಗ್ ಬಾಸ್ ಗೆ 10 ದಿನದ ಕಾಲಾವಕಾಶ ನೀಡುವ ವಿಚಾರ ಬಗ್ಗೆ ನಾವು ತೀರ್ಮಾನ ಮಾಡಿಲ್ಲ. ನಮ್ಮ ಹತ್ತಿರ ಯಾವುದೇ ಅರ್ಜಿ ಬಂದಿಲ್ಲ. ಡಿಸಿಎಂ ಹೇಳಿರಬಹುದು,…
Read More » -

ರಾಜಕೀಯದ ತೆವಲಿಗೋಸ್ಕರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ- ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿರುವ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ..ತಮ್ಮ ಎಕ್ಸ್ನಲ್ಲಿ…
Read More » -

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕೊ*ಲೆ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್
ಕೊಪ್ಪಳ: ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.. ವೆಂಕಟೇಶ ಕುರುಬರ (31)…
Read More » -

ಉಲ್ಲಂಘನೆಯಾಗಿದ್ರೆ ಸರಿ ಮಾಡಲು ಅವಕಾಶ ಕೊಡಿ: ಡಿಕೆ ಶಿವಕುಮಾರ್
ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ನಡೀತಿದ್ದ ಜಾಲಿವುಡ್ ಗೆ ಬೀಗ ಹಾಕಿದ ಕ್ರಮದ ಬಗ್ಗೆ ಭಾರೀ ಚರ್ಚೆಯಾಗ್ತಿದೆ. ಇದರ ನಡುವೆ ಬಿಗ್ ಬಾಸ್ ಬಂದ್ ಮಾಡಿಸಿದ…
Read More » -

ಬಿಗ್ ಬಾಸ್ ಮನೆಗೆ ಬೀಗ.. ಹೈ ಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ..!
ಬೆಂಗಳೂರು: ಕನ್ನಡದ ರಿಯಾಲಿಟಿ ಬಿಗ್ ಬಾಸ್-12 ಬಿಡದಿ ಬಳಿ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋವನ್ನು ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಬಂದ್ ಮಾಡಿದೆ. ಮಾಲಿನ್ಯ ನಿಯಮ ಉಲ್ಲಂಘಿಸಿದ್ದಕ್ಕೆ ಬಿಗ್ ಬಾಸ್…
Read More » -

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ..!
ಬೆಂಗಳೂರು : ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.. ಬೆಂಗಳೂರಿನ ಮನೀಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ…
Read More » -

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರು ಹಾಜರಾಗಬೇಕಿರುವ ಹಿನ್ನಲೆ ಶಾಲಾ ಮಕ್ಕಳಿಗೆ…
Read More » -

ಪವರ್ ಶೇರಿಂಗ್ ಗೊಂದಲವನ್ನು ಹೈಕಮಾಂಡ್ ಬಗೆಹರಿಸುತ್ತೇ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು : ಪವರ್ ಶೇರಿಂಗ್ ಕುರಿತು ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪವರ್ ಶೇರಿಂಗ್ ಬಗ್ಗೆ ಗೊಂದಲವಿದೆ. ಸಚಿವ ಸತೀಶ್ ಜಾರಕಿಹೊಳಿ…
Read More » -

ಗಂಡನ ಮೆಲಿನ ಅನುಮಾನಕ್ಕೆ ಕಾದ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪತ್ನಿ
ಬೆಳಗಾವಿ: ಪತಿಯ ಮೇಲಿನ ಅನುಮಾನದಿಂದ ಪತಿಯ ಮೇಲೆ ಪತ್ನಿ ಕಾದ ಅಡುಗೆ ಎಣ್ಣೆಯನ್ನು ಸುರಿದು ಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ರಾಮನಗರದಲ್ಲಿ ನಡೆದಿದೆ..…
Read More » -

ರಾಜ್ಯದ ಜನಪ್ರಿಯ ಬಿಗ್ ಬಾಸ್ -12 ರಿಯಾಲಿಟಿ ಶೋ ಬಂದ್ ಆಗುತ್ತಾ..?
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಕನ್ನಡ ಬಿಗ್ ಬಾಸ್ -12 ಇದೀಗ ಸಂಕಷ್ಟದ ಸುಳಿಯಲ್ಲಿ ಸಿಲುಕಿದೆ. ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋದ…
Read More » -

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಲೈಂಗಿಕ ಕಿರುಕುಳ ಆರೋಪ.. ನಿರ್ಮಾಪಕ ಹೇಮಂತ್ ಬಂಧನ
ಬೆಂಗಳೂರು: ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಟ, ನಿರ್ದೇಶಕ, ನಿರ್ಮಾಪಕ ಹೇಮಂತ್ ಕುಮಾರ್ ಅವರನ್ನ ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.. ಅನ್ನಪೂರ್ಣೇಶ್ವರಿನಗರ ನಿವಾಸಿ…
Read More » -

ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಅಗತ್ಯ-ಈಶ್ವರ್ ಖಂಡ್ರೆ
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.. ವೀರಶೈವ-ಲಿಂಗಾಯತ ಎರಡೂ ಒಂದೇ. ವೀರಶೈವ…
Read More » -

ರಾಜ್ಯದಲ್ಲಿ ಕಳಪೆ ಕಫ್ ಸಿರಪ್ ಸರಬರಾಜು ಆಗಿಲ್ಲ- ದಿನೇಶ್ ಗುಂಡೂರಾವ್
ಬೆಂಗಳೂರು: ಕಫ್ ಸಿರಪ್ ದುರಂತ ಸಂಭವಿಸಿದ ವಿಚಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.. ಯಾವುದೇ ಔಷಧ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶದಾದ್ಯಂತ ಮಾಹಿತಿ ರವಾನೆಯಾಗಬೇಕು ಎಂದು…
Read More » -

ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ- ಸಿದ್ದರಾಮಯ್ಯ
ಕೊಪ್ಪಳ: ನವೆಂಬರ್ ಕ್ರಾಂತಿಯ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.. ರಾಜ್ಯದಲ್ಲಿ ಯಾವುದೇ ಕ್ರಾಂತಿಯಿಲ್ಲ, ಭ್ರಾಂತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಕೊಪ್ಪಳದಲ್ಲಿ ಮಾತನಾಡಿದ…
Read More » -

ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಪಾಪಿ ಪತಿ ಮಾರಣಾಂತಿಕ ಹಲ್ಲೆ.. ಪತ್ನಿ ಸಾವು
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಪಾಪಿ ಪತಿರಾಯ ಮಾರಣಾಂತಿಕ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಿಸದೆ ಇಂದು ಪತ್ನಿ ಸಾವನ್ನಪ್ಪಿರುವ ಘಟನೆ ಪೀಣ್ಯ ಬಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ..…
Read More » -

ಬೆಂಗಳೂರಿನಲ್ಲಿ ಮರದ ಬೃಹತ್ ಕೊಂಬೆ ಬಿದ್ದು ಯುವತಿ ಸಾವು
ಬೆಂಗಳೂರು: ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಬೃಹತ್ ಮರದ ಕೊಂಬೆ ಬಿದ್ದು, ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ.. 24 ವರ್ಷದ ಕೀರ್ತನಾ ಮೃತಪಟ್ಟ ಯುವತಿ. ಅದೇ…
Read More » -

ಸರ್ವೇ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ
ಹಾಸನ: ರಾಜ್ಯದಲ್ಲಿ ಆರ್ಥಿಕ ಶೈಕ್ಷಣಿಕ ಜಾತಿ ಗಣತಿ ಮುಂದುವರೆದಿದ್ದು, ಹಾಸನದಲ್ಲಿ ಸರ್ವೇ ಕಾರ್ಯಕ್ಕಾಗಿ ಬಂದಿದ್ದ ಶಿಕ್ಷಕಿ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ…
Read More » -

ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲ-ಕಲ್ಲೋಲ: ವಿಜಯೇಂದ್ರ
ಮೈಸೂರು: ನವೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ ನೀಡಿದ್ಧಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,…
Read More » -

ಸಿಲಿಂಡರ್ ಸೋರಿಕೆ ಶಂಕೆ; ಹೊತ್ತಿ ಉರಿದ ಸ್ಕ್ರಾಪ್ ಗೋಡೌನ್
ಬೆಂಗಳೂರು: ಬೇಗೂರಿನ ಅಕ್ಷಯನಗರದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಸ್ಕ್ರಾಪ್ ಗೋಡೌನ್ ಹೊತ್ತಿ ಉರಿದಿದೆ.. ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿಯಿಂದ ಬಂದ ಹೊಗೆ…
Read More » -

ಕೋಳಿ, ಕುರಿ, ಚಿನ್ನ ಇದ್ಯಾ ಎಂದು ಕೇಳ್ಬೇಡಿ.. ಗಣತಿ ಅಧಿಕಾರಿಗಳಿಗೆ ಡಿಕೆ ತಾಕೀತು
ಬೆಂಗಳೂರು: ಜಾತಿ ಗಣತಿ ಸರ್ವೇ ವೇಳೆ ಕೋಳಿ, ಕುರಿ, ಚಿನ್ನ, ವಾಚ್ ಇದ್ಯಾ ಎಂದು ಕೇಳ್ಬೇಡಿ ಅಂತಾ ಗಣತಿ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಾಕೀತು ಮಾಡಿದ್ದಾರೆ..…
Read More » -

ಕೆಂಪೇಗೌಡ ಸ್ಮಾರಕಗಳ ಅಭಿವೃದ್ಧಿಗೆ ಅನುದಾನ ಮೀಸಲು- ಡಿ.ಕೆ ಶಿವಕುಮಾರ್
ಬೆಂಗಳೂರು: ಕೆಂಪೆಗೌಡರ ಎಲ್ಲಾ ಸ್ಮಾರಕಗಳನ್ನು ಪುನರುಜ್ಜೀವನಗೊಳಿಸಲು 103 ಕೋಟಿ ಹಾಗೂ ಕೆಂಪೇಗೌಡರ ಹೆಸರಿನಲ್ಲಿ ನಗರ ವಿನ್ಯಾಸ ಕಾಲೇಜು ಸ್ಥಾಪನೆಗೆ 100 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಡಿಸಿಎಂ…
Read More » -

ಲೋಕಾಯುಕ್ತ ಬಿಗ್ ಬೇಟೆ.. OSD ಲಾಕ್.. ರಾಜೀನಾಮೆ ಕೊಡ್ತಾರಾ ಸಚಿವ ಕೆ.ಜೆ ಜಾರ್ಜ್..?
ಬೆಂಗಳೂರು: ಇಂಧನ ಸಚಿವ ಕೆ.ಜೆ ಜಾರ್ಜ್ ವಿಶೇಷ ಕರ್ತವ್ಯ ಅಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50 ಸಾವಿರ ರೂಪಾಯಿ…
Read More » -

ಅ.9ಕ್ಕೆ ಹಾಸನಾಂಬ ಗರ್ಭಗುಡಿ ಓಪನ್; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ!
ಹಾಸನ: ವರ್ಷಕ್ಕೊಮ್ಮೆ ನಡೆಯುವ ಶ್ರೀ ಹಾಸನಾಂಬಾ ಜಾತ್ರೋತ್ಸವಕ್ಕೆ ಇನ್ನು 4 ದಿನ ಬಾಕಿ ಉಳಿದಿದ್ದು, ಮುಂದಿನ ವಾರದಿಂದ ಭಕ್ತರಿಗೆ ಹಾಸನಾಂಬ ದರ್ಶನ ಸಿಗಲಿದೆ. ಗುರುವಾರ, ಅಕ್ಟೋಬರ್ 9,…
Read More » -

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟ ಪ್ರಕರಣ; ಅ. 9ಕ್ಕೆ ತಿಮರೋಡಿ ಬೇಲ್ ಭವಿಷ್ಯ ನಿರ್ಧಾರ
ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನಿಗಾಗಿ ಮಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆದಿದೆ.. ಸರಕಾರದ ಪರ…
Read More » -

ಕಂದಾಯ ಸಚಿವ ಕೃಷ್ಣಬೈರೇಗೌಡರ ನಿವಾಸದಲ್ಲಿ ಜಾತಿಸಮೀಕ್ಷೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆಯಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದೆ. ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ನಡೆಯಲಿದೆ. ಎರಡು ವಾರಗಳ ಒಳಗೆ ಸಮೀಕ್ಷೆ ಮುಕ್ತಾಯ ಮಾಡುವ…
Read More » -

ಕಾವೇರಿ ಆರತಿ ಸಂಪನ್ನ ; ಪಂಡಿತ, ಪುರೋಹಿತರಿಗೆ ಡಿಸಿಎಂ ಸನ್ಮಾನ
ಬೆಂಗಳೂರು: ಇದೇ ಮೊದಲ ಬಾರಿಗೆ ವಾರಣಾಸಿಯ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಮಂಡ್ಯ ಜಿಲ್ಲೆ ಕೆ ಆರ್ ಎಸ್ ನಲ್ಲಿ ಐತಿಹಾಸಿಕ ಕಾವೇರಿ…
Read More » -

ಯಲ್ಲಾಲಿಂಗನ ಸಾವಿನ ಪ್ರಕರಣ: 9 ಆರೋಪಿಗಳು ಖುಲಾಸೆ
ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ವಿದ್ಯಾರ್ಥಿ ಯಲ್ಲಾಲಿಂಗ ಸಾವಿನ ಪ್ರಕರಣದ ತೀರ್ಪು ಇಂದು ಜಿಲ್ಲಾ ನ್ಯಾಲಾಯದಲ್ಲಿ ಪ್ರಕಟವಾಗಿದೆ. ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ್ ನಾಯಕ್…
Read More » -

ಮಗಳನ್ನು ಕೊಂದು ನೇಣಿಗೆ ಶರಣಾದ ತಾಯಿ
ಶಿವಮೊಗ್ಗ: ಮಗಳನ್ನು ಹತ್ಯೆ ಮಾಡಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶರಾವತಿ ನಗರದ ವಸತಿಗೃಹದಲ್ಲಿ ನಡೆದಿದೆ.. ಪೂರ್ವಿಕಾ ಕೊಲೆಯಾದ ಬಾಲಕಿ. ಆರೋಪಿಯನ್ನು ಶ್ರುತಿ…
Read More » -

ನೆರೆ ಪೀಡಿತ ಪ್ರದೇಶಗಳಿಗೆ ನಾನೇ ಭೇಟಿ ನೀಡಿ ಪರಿಶೀಲಿಸುತ್ತೇನೆ- ದೇವೇಗೌಡ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳಿಂದ ಕರ್ನಾಟಕದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಸೇರಿದಂತೆ…
Read More » -

ಮಾದಪ್ಪನ ಬೆಟ್ಟದಲ್ಲಿ ಹುಲಿ ಕಳೇಬರ ಪತ್ತೆ; ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ
ಚಾಮರಾಜನಗರ:ಜಿಲ್ಲೆಯ ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯ ಕಳೇಬರ ಪತ್ತೆಯಾಗಿದೆ.. ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೆ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ. ಹುಲಿಯ ತಲೆ, ಭುಜ,…
Read More » -

ಧರ್ಮಸ್ಥಳ ಪ್ರಕರಣ: ಐದಕ್ಕೂ ಹೆಚ್ಚು ಯೂಟ್ಯೂಬರ್ಗಳಿಗೆ SIT ನೋಟೀಸ್
ಧರ್ಮಸ್ಥಳ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂಡಿಗೆ ಬಿಗ್ ಶಾಕ್ ಎದುರಾಗಿದೆ.. ತಲೆಬುರುಡೆ ಪ್ರಕರಣ ಸೇರಿ ಹಲವು ಆರೋಪಗಳಿಗೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ ಮತ್ತಷ್ಟು ಚುರುಕುಗೊಳಿಸಿದೆ..…
Read More » -

ಆಸ್ಪತ್ರೆಯಿಂದ ಡಿಸ್ಚಾರ್ಜ್; ನನ್ನ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದ- ಖರ್ಗೆ
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಎಂ. ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುಣಮುಖರಾಗಿ ನಿನ್ನೆ ಸಂಜೆ ಆಸ್ಪತ್ರೆಯಿಂದ ಬಿಡಿಗಡೆಯಾಗಿದ್ದಾರೆ.. ಖರ್ಗೆ…
Read More » -

ದಸರಾ ಮೆರವಣಿಗೆಯಲ್ಲಿ ತಮಟೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ ಶಿವಣ್ಣ
ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ನಡೆದ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ನಟ ಶಿವರಾಜ್ ಕುಮಾರ್ ತಮಟೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.. ನಿನ್ನೆ ಮೈಸೂರು ದಸರಾ ಜಂಬೂ…
Read More » -

ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ
ಬೆಂಗಳೂರು: ಭೀಮಾ, ಕೃಷ್ಣಾ ನದಿ ಅಬ್ಬರಕ್ಕೆ ಕಲ್ಯಾಣ ಕರ್ನಾಟಕ ಭಾಗಗಳಾದ ಕಲಬುರಗಿ, ವಿಜಯಪುರ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳು ತತ್ತರಿಸಿ ಹೋಗಿವೆ.. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ…
Read More » -

ಜೈಲು ಅಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟ್ ಮೊರೆ.. ಅ. 9ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಕೋರ್ಟ್ ಸೂಚನೆ ಕೊಟ್ರು ನನಗೆ ಸೌಲಭ್ಯ ನೀಡ್ತಿಲ್ಲ ಎಂದು ಜೈಲಾಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟ್ ಮೊರೆ ಹೋಗಿದ್ದಾರೆ..…
Read More » -

ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನ ಅ. 8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.…
Read More » -

ಕ. ಕರ್ನಾಟಕ ಭಾಗದ ರೈತರಿಗಿಂತ ಖರ್ಗೆ ಕುಟುಂಬಕ್ಕೆ ಹೆಚ್ಚು ನಷ್ಟ ಉಂಟಾಗಿದೆ.. ಬಿವೈವಿ ಲೇವಡಿ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ರೈತರಿಗಿಂತ ಖರ್ಗೆ ಕುಟುಂಬಕ್ಕೆ ಹೆಚ್ಚು ನಷ್ಟ ಉಂಟಾಗಿದೆ. ನೆರೆ ಬಂದು ನಷ್ಟ ಅನುಭವಿಸುತ್ತಿರುವ ರೈತರಿಗಿಂತ ಮೊದಲು ಖರ್ಗೆ ಪರಿವಾರಕ್ಕೆ ಸರ್ಕಾರ ಪರಿಹಾರ…
Read More » -

ಮನೆಯಲ್ಲಿ ನಿಗೂಢ ಸ್ಫೋಟ.. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಂಪತಿ
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳೇ ಆಲೂರು ಗ್ರಾಮದ ಮನೆಯೊಂದರಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿ, ಸ್ಫೋಟದ ರಭಸಕ್ಕೆ ಮನೆ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಮನೆಯಲ್ಲಿ ಇದ್ದ ದಂಪತಿ…
Read More » -

ಸಿಎಂಗೆ ಕಲ್ಯಾಣ ಕರ್ನಾಟಕದ ಬಗ್ಗೆ ಕಾಳಜಿಯಿಲ್ಲ- ವಿಜಯೇಂದ್ರ
ಬೀದರ್: ಇಡೀ ಹಿಂದೂ ಸಮಾಜ ಒಗ್ಗಟ್ಟಾಗಿ ನಿಲ್ಲುವ ನಾವಿದ್ದೇವೆ. ಸಮಾಜವನ್ನು ಒಡೆಯುವ ಕೆಲಸ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರು ಮಾಡಬಾರದು. ನಾವು ಅತಿವೃಷ್ಟಿ ವೀಕ್ಷಣೆಗೆ ಬಂದಿರುವೆ.…
Read More » -

ತುಮಕೂರಿನಲ್ಲಿ ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ.. ಮೂವರು ಸಾವು
ತಮಕೂರು:ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬಾ ಬಳಿ ನಡೆದಿದೆ.. ಮೃತ ಪಟ್ಟವರನ್ನ…
Read More » -

ಶೀಘ್ರದಲ್ಲೇ ನಾಗೇಂದ್ರ ಮಂತ್ರಿಯಾಗ್ತಾರೆ: ಜಮೀರ್ ಅಹ್ಮದ್
ಬಳ್ಳಾರಿ: ಶೀಘ್ರದಲ್ಲೇ ನಾಗೇಂದ್ರ ಮಂತ್ರಿಯಾಗ್ತಾರೆ. ಎಸ್ಐಟಿ ಈಗಾಗಲೇ ಕ್ಲೀನ್ ಕೊಟ್ಟಿದೆ. ಅವರು ಹದಿನೈದು ದಿನದಲ್ಲಿ ಮಂತ್ರಿಯಾಗುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ಧಾರೆ..…
Read More » -

ಹೃದಯಾಘಾತದಿಂದ ನಟ, ನಿರ್ದೇಶಕ ಯಶವಂತ ಸರದೇಶಪಾಂಡೆ ನಿಧನ
ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಕಲಾವಿದ ಯಶವಂತ್ ದೇಶಪಾಂಡೆ (60) ಅವರು, ಹೃದಯಾಘಾತದಿಂದ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯಶವಂತ್ ದೇಶಪಾಂಡೆ ಅವರು ಕರ್ನಾಟಕದ ಕಲಾವಿದ…
Read More » -

ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶ- ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು…
Read More » -

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ- ಗೀತಾ ಶಿವರಾಜ್ ಕುಮಾರ್
ಶಿವಮೊಗ್ಗ: ಚುನಾವಣಾ ರಾಜಕೀಯಕ್ಕೆ ಇನ್ಮುಂದೆ ಸ್ಪರ್ಧಿಸಲ್ಲ ಅಣ್ಣಾವ್ರ ಸೊಸೆ ಗೀತಾ ಶಿವರಾಜ್ ಕುಮಾರ್ ಘೋಷಣೆ ಮಾಡಿದ್ದಾರೆ. 2024ರ ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ನಿಂತು…
Read More » -

ಮುಂಬೈ, ಬೆಂಗಳೂರು ನಡುವೆ ಸೂಪರ್ಫಾಸ್ಟ್ ರೈಲು ಸಚಿವರು ಒಪ್ಪಿಗೆ- ತೇಜಸ್ವಿ ಸೂರ್ಯ
ಬೆಂಗಳೂರು: ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಸಿಲಿಕಾನ್ ಸಿಟಿ ಬೆಂಗಳೂರು ನಡುವೆ ಸೂಪರ್ಫಾಸ್ಟ್ ರೈಲು ಓಡಿಸಲು ರೈಲ್ವೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸಂಸದ ತೇಜಸ್ವಿ…
Read More » -

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೊಂದಲ ಆಗಿದೆ- ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ಸರಿಯಾಗಿ ತರಬೇತಿ ಕೊಡದೇ ಸರ್ಕಾರ ಸಮೀಕ್ಷೆಯನ್ನ ಗೊಂದಲ ಮಾಡಿದೆ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್…
Read More » -

ಕಲಬುರಗಿಯಲ್ಲಿ ಭಾರೀ ಮಳೆ.. ಗ್ರಾಮಕ್ಕೆ ನುಗ್ಗಿದ ಭೀಮಾ ನದಿ ನೀರು
ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿದ್ದು, ಜೇವರ್ಗಿ ತಾಲೂಕಿನ ಯಂಕಂಚಿ ಗ್ರಾಮಕ್ಕೆ ಭೀಮಾ ನದಿಯ ಪ್ರವಾಹದ ನೀರು ನುಗ್ಗಿ, ಗ್ರಾಮ ಜಲಾವೃತಗೊಂಡಿದೆ. ಕಲಬುರಗಿ ಮತ್ತು ಮಹಾರಾಷ್ಟ್ರದ ಕೆಲವು…
Read More » -

ಅಡುಗೆ ಸಿಲಿಂಡರ್ ಸ್ಫೋಟ; ಮನೆಯಲ್ಲಿದ್ದ 8 ಮಂದಿಗೆ ಗಾಯ
ಬಳ್ಳಾರಿ: ಅಡುಗೆ ಮನೆಯ ಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡಿದ್ದು, ಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.…
Read More » -

ಖಾಸಗಿ ಪಿಜಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಸಾವಿನ ಸುತ್ತ ಹಲವು ಅನುಮಾನ
ಬಾಗಲಕೋಟೆ: ಖಾಸಗಿ ಪಿಜಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿ ನಡೆದಿದೆ. 17 ವರ್ಷದ ಸೀಮಾ ರಾಠೋಡ ಮೃತ ಯುವತಿ. ಜಿಲ್ಲೆಯ ಬೀಳಗಿ ತಾಲ್ಲೂಕಿನ…
Read More » -

ಕಾಂತಾರ ಸಿನಿಮಾಗೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ- ಎಂ.ಬಿ ಪಾಟೀಲ
ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ನಟ ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್-1 ಸಿನಿಮಾಗೆ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಮತ್ತು…
Read More » -

SITಯಿಂದ ಸತ್ಯ ಹೊರಬರುತ್ತಿದೆ ಸರ್ಕಾರಕ್ಕೆ ಕೃತಜ್ಞತೆ- ವೀರೇಂದ್ರ ಹೆಗ್ಗಡೆ
ಮಂಗಳೂರು: ನನ್ನ ವಿರುದ್ಧ ಯಾಕಿಷ್ಟು ಹಗೆತನ? ಯಾಕಿಷ್ಟು ದಬ್ಬಾಳಿಕೆ? ಅನ್ನೋದು ಗೊತ್ತಿಲ್ಲ, ನಾವು ಸತ್ಯದಿಂದ ಇದ್ದೇವೆ, ಮುಂದೇಯೂ ಹಾಗೇ ಇರ್ತೀವಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ…
Read More » -

ರಾಯಚೂರಿನಲ್ಲಿ ಸರ್ಕಾರಿ ಬಸ್ ಪಲ್ಟಿ – ಪ್ರಯಾಣಿಕನ ಕಾಲು ಮುರಿತ, 15 ಮಂದಿಗೆ ಗಾಯ
ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ರಾಯಚೂರು ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ಕೆಎಸ್ ಆರ್ ಟಿಸಿ ಸ್ಲೀಪರ್ ಬಸ್ ಪಲ್ಟಿಯಾಗಿಗಿದೆ. ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು,…
Read More » -

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಭೈರಪ್ಪ; ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
ಮೈಸೂರು: ಕನ್ನಡದ ಹಿರಿಯ ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಅವರು ಸೆಪ್ಟೆಂಬರ್ 24 ರಂದು ನಿಧನರಾದರು. ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಸಕಲ…
Read More » -

ಸೀರೆ ಕದ್ದ ಪ್ರಕರಣ; ಮಹಿಳೆ ಮೇಲೆ ವಿಕೃತಿ ಮೆರೆದ ಮಾಲೀಕನ ಬಂಧನ
ಬೆಂಗಳೂರು: ಸೀರೆ ಕದ್ದ ಮಹಿಳೆಯೊಬ್ಬರಿಗೆ ನಡು ರಸ್ತೆಯಲ್ಲಿ ಬೂಟ್ ಕಾಲಿನಲ್ಲಿ ಒದ್ದು ವಿಕೃತಿ ಮೆರೆದ ಬಟ್ಟೆ ಅಂಗಡಿ ಮಾಲೀಕನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.. ಉಮೇದ್ ರಾಮ್ ಎಂಬ…
Read More » -

ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಮಾಡಿರುವರ ಮೂಲ ಪತ್ತೆ
ಬೆಂಗಳೂರು: ಇತ್ತೀಚೆಗೆ ನಟ ಉಪೇಂದ್ರ ನಟಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಅನ್ನ ಕಿಡಿಗೇಡಿಗಳು ಹ್ಯಾಕ್ ಮಾಡಿದ್ದರು. ಈ ಪ್ರಕರಣವನ್ನ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್ಗಳ…
Read More » -

ಸಾರಿಗೆ ಇಲಾಖೆಯಿಂದ ಮೈಸೂರು ದಸರಾಗೆ ಹೆಚ್ಚುವರಿ ಬಸ್ ಸೌಲಭ್ಯ
ನಾಡ ಹಬ್ಬ ಮೈಸೂರು ದಸರಾ ಹಬ್ಬದ ಪ್ರಯುಕ್ತ ಸಾರಿಗೆ ಇಲಾಖೆ ಮೈಸೂರಿಗೆ ಹೆಚ್ಚುವರಿ ಬಸ್ ಗಳನ್ನು ಬಿಡಲಾಗಿದೆ.. ರಾಜ್ಯದಾದ್ಯಂತ ಜನರು ಮೈಸೂರು ದಸರಾಗೆ ಆಗಮಿಸುವ ಹಿನ್ನೆಲೆ ಪ್ರಯಾಣಿಕರ…
Read More » -

ಶ್ರೀರಂಗಪಟ್ಟಣದ 415ನೇ ದಸರಾ ಮಹೋತ್ಸವ ಆರಂಭ
ಮಂಡ್ಯ: ಶ್ರೀರಂಗಪಟ್ಟಣದ 415ನೇ ದಸರಾ ಮಹೋತ್ಸವವು ಮಧ್ಯಾಹ್ನ 3 ರಿಂದ 4 ಗಂಟೆಯ ಶುಭ ಮಕರ ಲಗ್ನದಲ್ಲಿ ಆರಂಭವಾಗಿದೆ.. ಈ ಬಾರಿಯ ಉತ್ಸವಕ್ಕೆ ಚಾಲನೆ ನೀಡಿದವರು ಖ್ಯಾತ…
Read More » -

ಜಾತಿ ಗಣತಿಗೆ ತಡೆ ನೀಡಲು ಹೈಕೋರ್ಟ್ ನಕಾರ; ದತ್ತಾಂಶವನ್ನು ರಕ್ಷಿಸಲು ಆದೇಶ
ಬೆಂಗಳೂರು: ಜಾತಿಗಳ ಸಾಮಾಜಿಕ ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು…
Read More » -

ಪ್ರೀತಿಗೆ ಪೋಷಕರ ವಿರೋಧ; ರೈಲಿಗೆ ತಲೆಕೊಟ್ಟು ಪ್ರೇಮಿಗಳ ದುರಂತ ಅಂತ್ಯ
ಕೋಲಾರ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದಕ್ಕೆ ಇಬ್ಬರು ಪ್ರೇಮಿಗಳು ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ.. ಶೆಟ್ಟಹಳ್ಳಿ ಗ್ರಾಮದ ಸತೀಶ್…
Read More » -

ಬೆಂಗಳೂರನ ರಸ್ತೆ ಗುಂಡಿಗಳಿಗೇ ಬಿಜೆಪಿಯೇ ಕಾರಣ- ಡಿ.ಕೆ ಶಿವಕುಮಾರ್
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ, ನಗರದ ರಸ್ತೆ ಗುಂಡಿಗಳು ಬಿಜೆಪಿ ಸರ್ಕಾರದ ದುರಾಡಳಿತದ ಫಲ, ರಸ್ತೆಗುಂಡಿಗಳನ್ನು ಮುಚ್ಚಲು…
Read More » -

5 ದಿನಗಳ ಕಾಲ ಕಾವೇರಿ ಅರತಿ; ಪ್ರತಿ ದಿನ ಒಂದೊಂದು ತಾಲೂಕಿನ ಜನರಿಗೆ ಆಹ್ವಾನ- ಚಲುವರಾಯಸ್ವಾಮಿ
ಬೆಂಗಳೂರು: ನಾಳೆಯಿಂದ KRS ನಲ್ಲಿ ಕಾವೆರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ದತೆಗಳ ಮುಗಿದಿವೆ. 5 ದಿನಗಳ ಕಾಲ ಕಾವೇರಿ ಅರತಿ ನಡೆಯಲಿದೆ ಎಂದು ಸಚಿವ ಚಲುವರಾಯಸ್ವಾಮಿ…
Read More » -

S.L ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿ.ಕೆ ಶಿವಕುಮಾರ್
ಬೆಂಗಳೂರು: ಸಾಹಿತಿ ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಭರವಸೆ ನೀಡಿದ್ಧಾರೆ. ಇಂದು ಬೆಂಗಳೂರಿನ…
Read More » -

S. L ಭೈರಪ್ಪನವರ ಸ್ಮಾರಕ ನಿರ್ಮಾಣ: CM ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಸಿಎಂ ಸದ್ದರಾಮಯ್ಯ ಕನ್ನಡದ ಹಿರಿಯ ಸಾಹಿತಿ,ಕಾದಂಬರಿಕಾರ ಎಸ್ಎಲ್ ಭೈರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಸ್…
Read More » -

ಪತ್ನಿ ಮೇಲಿನ ಅನುಮಾನಕ್ಕೆ ಹೆತ್ತ ಮಕ್ಕಳನ್ನೇ ಕೊಂದ ಪಾಪಿ ತಂದೆ..!
ಯಾದಗಿರಿ: ಪತ್ನಿಯ ಶೀಲ ಶಂಕಿಸಿ ಹೆತ್ತ ಮಕ್ಕಳನ್ನೇ ತಂದೆ ಕಡಿಯಿಂದ ಕೊಚ್ಚಿ ಕೊಲೆ ಮಾಡಿರುವ ದುರಂತದ ಘಟನೆ ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ.. ಮಲಗಿದ್ದ ಮುಗ್ದ…
Read More » -

ಇಂದು ಕೋರ್ಟ್ಗೆ ಹಾಜರಾಗಲಿರುವ ದರ್ಶನ್ & ಗ್ಯಾಂಗ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳು ಇಂದು ಸಿಸಿಹೆಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ..…
Read More » -

ನಿಗಮ ಮಂಡಳಿ ನೇಮಕ ಪಟ್ಟಿ ಪ್ರಕಟ ಇಲ್ಲಿದೆ ಲಿಸ್ಟ್
ಬೆಂಗಳೂರು: ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಡಬ್ಲ್ಯೂಸಿ ಸಭೆಗೆಂದು ಬಿಹಾರ್ ತೆರಳಿದ ಸಂದರ್ಭದಲ್ಲೇ…
Read More » -

ಸಿಲಿಕಾನ್ ಸಿಟಿಯಲ್ಲಿ ಒಬ್ಬ ಜೂನಿಯರ್ ಪ್ರಜ್ವಲ್ ರೇವಣ್ಣ
ಬೆಂಗಳೂರು: ಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವ ಆರೋಪದಲ್ಲಿ ಬೆಂಗಳೂರಿನ ಖಾಸಗಿ ಶಾಲೆಯ ದೈಹಿಕ ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.. ಕ್ರಿಕೆಟ್ ಕೋಚ್ ಆಗಿ ಕೆಲಸ ಮಾಡುವ…
Read More » -

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸಲ್ಲಿ ಬಸವರಾಜುಗೆ ಬಂಧನ ಭೀತಿ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.…
Read More » -

S.L ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು: ಕನ್ನಡ ಹಿರಿಯ ಸಾಹಿತಿ ಹಾಗೂ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು 94ನೇ ವರ್ಷದಲ್ಲಿ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 94 ವರ್ಷದ…
Read More » -

ಬೆಂಗಳೂರಿನ ರಸ್ತೆಗುಂಡಿಗಳಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ- ಡಿ.ಕೆ ಶಿವಕುಮಾರ್
ಪಾಟ್ನಾ: ಸಿಲಿಕಾನ್ ಸಿಟಿಯಲ್ಲಿ ಬಹುತೇಕ ರಸ್ತೆಗಳು ಹೊಂಡ ಗುಂಡಿ ಬಿದ್ದು ಹದಗೆಟ್ಟು ಹೋಗಿದ್ದು, ವಾಹನ ಚಾಲಯಿಸಲಾಗದೇ ಸವಾರರು ಸುಸ್ತಾಗಿ ಬಿಟ್ಟಿದ್ದಾರೆ.. ಇದೇ ವಿಚಾರಕ್ಕೆ ಸರ್ಕಾರದ ಗಮನಸೆಳೆಯಲು ಇಂದು…
Read More » -

ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನಿಧನ
ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ…
Read More » -

ಖಾಲಿ ಡಬ್ಬ ಸದಾ ಹೆಚ್ಚು ಶಬ್ದ ಮಾಡುತ್ತದೆ; ಖೂಬಾ ವಿರುದ್ಧ ಖಂಡ್ರೆ ವಾಗ್ದಾಳಿ
ಬೀದರ್: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ನೀಡಿರುವ ಹೇಳಿಕೆ ಖಂಡನೀಯ ಎಂದು ಜಿಲ್ಲಾ ಉಸ್ತುವಾರಿ…
Read More » -

ಪ್ರೀತಿಗೆ ಕುಟುಂಬಸ್ಥರ ವಿರೋಧ; ಪ್ರೇಮಿಗಳಿಂದ ಆತ್ಮಹತ್ಯೆಗೆ ಯತ್ನ.. ಯುವತಿ ಸಾವು
ಶಿವಮೊಗ್ಗ: ಪ್ರೀತಿ ವಿಚಾರಕ್ಕೆ ಕುಟುಂಬಸ್ಥರ ವಿರೋಧದ ಹಿನ್ನಲೆ ಇಬ್ಬರು ಪ್ರೇಮಿಗಳು ನಾಲೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಯುವತಿ ಸಾವನ್ನಪ್ಪಿರು ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ…
Read More » -

ನಾನು ಯಾವುದೇ ಲವ್ ಜಿಹಾದ್ ಮಾಡಿಲ್ಲ- ಮುಕಳೆಪ್ಪ
ಹುಬ್ಬಳ್ಳಿ: ರೀಲ್ಸ್ ಸ್ಟಾರ್ ಮುಕಳೆಪ್ಪ ಅನ್ಯಧರ್ಮದ ಯುವತಿ ಜೊತೆ ಮದುವೆಯಾದ ಪ್ರಕರಣ ಸಂಬಂಧ ಮುಕಳೆಪ್ಪ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ನಾನು ಯಾವುದೇ ಲವ್ ಜಿಹಾದ್ ಮಾಡಿಲ್ಲ.…
Read More » -

ಚಾಮುಂಡಿ ಬೆಟ್ಟದ ಮಹಿಷ ವೃತ್ತದಲ್ಲಿ ಸೆಕ್ಷನ್ 144 ಜಾರಿ
ಮೈಸೂರಿನ ಚಾಮುಂಡಿ ಬೆಟ್ಟದ ಮಹಿಷ ವೃತ್ತಕ್ಕೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಇಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಮಹಿಷ ವಿಗ್ರಹದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ…
Read More » -

ಲೀವಿಂಗ್ ಟು ಗೆದರ್ ನಲ್ಲಿ ಕಿರಿಕ್.. ಯುವತಿಗೆ 11 ಬಾರಿ ಚಾಕು ಇರಿತ
ಬೆಂಗಳೂರು: ಲೀವಿಂಗ್ ಟು ಗೆದರ್ ನಲ್ಲಿ ಜಗಳ ಉಂಟಾಗಿ ಯುವತಿಗೆ 11 ಬಾರಿ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.. ರೇಖಾ ಚಾಕು ಇರಿತಕ್ಕೊಳಗಾದ ಯುವತಿ. ಸುಂಕದಕಟ್ಟೆ…
Read More » -

ಬಾನು ಮುಷ್ತಾಕ್ ಕನ್ನಡದ ಹೆಣ್ಣು ಮಗಳು; ನಮ್ಮ ಸರ್ಕಾರ ಅವರಿಗೆ ಗೌರವ ನೀಡಿದೆ- ಪ್ರದೀಪ್ ಈಶ್ವರ್
ಬೆಂಗಳೂರು: ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಬಿಜೆಪಿ ವಿರೋಧ ಮಾಡಿರುವ ವಿಚಾರಕ್ಕೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು,…
Read More » -

ಬಿಜೆಪಿ ಸಂಸದ ಕೆ ಸುಧಾಕರ್ ಪತ್ನಿಗೆ ಬಿಗ್ ಶಾಕ್.. ಡಾ.ಪ್ರೀತಿ ಸುಧಾಕರ್ ಗೆ 14 ಲಕ್ಷ ರೂ. ವಂಚನೆ
ಬೆಂಗಳೂರು: ಇತ್ತೀಚಿಗೆ ಸೈಬರ್ ವಂಚನೆ ದೊಡ್ಡ ತಲೆನೋವಾಗಿದ್ದು, ಜನ ಸಾಮಾನ್ಯರಷ್ಟೇ ಅಲ್ಲದೇ ಸ್ಟಾರ್ ನಟರು, ರಾಜಕಾರಣಿಗಳು ಕೂಡ ಈ ಜಾಲದಲ್ಲಿ ಸಿಲುಕುವಂತಾಗಿದೆ.. ಇದೀಗ ಚಿಕ್ಕಬಳ್ಳಾಪುರ ಸಂಸದ ಕೆ.…
Read More » -

ವಿರೋಧ ಮಾಡಿದವರಿಗೆ ಭಾಷಣದ ಮೂಲಕ ಬಾನು ಮುಷ್ತಾಕ್ ಟಾಂಗ್!
ಮೈಸೂರು: ನಾಡಹಬ್ಬ ದಸರಾಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಿದ್ದಾರೆ. ಉದ್ಘಾಟನೆಗೂ ಮುನ್ನ ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ತಾಯಿಯ…
Read More » -

ಮೈಸೂರು ದಸರಾಗೆ ಚಾಲನೆ ನೀಡಿದ ಬಾನು ಮುಷ್ತಾಕ್
ಮೈಸೂರ: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಇಂದು ಅದ್ದೂರಿಯಾಗಿ ಚಾಲನೆಯಾಗಿದೆ.ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ 2025ರ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಚಾಲನೆ ನೀಡಿದರು.…
Read More » -

ಬಾನು ಮುಷ್ತಾಕ್ ಮೈಸೂರು ದಸರಾ ಆಹ್ವಾನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂ ಆದೇಶ
ಬೆಂಗಳೂರು: ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಬಾನು ಮುಷ್ತಾಕ್ ಅವರ ಆಹ್ವಾನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ದಸರಾ ಉದ್ಘಾಟನೆಗೆ…
Read More » -

ಪತ್ರಕರ್ತರ ಸಹಕಾರ ಸಂಘದ ಮಾಜಿ ಪದಾಧಿಕಾರಿಗಳ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶ
ಬೆಂಗಳೂರು: 6ನೇ ಮ್ಯಾಜಿಸ್ಟ್ರೇಟ್ ಕೋರ್ಟ್ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಹಳೇ ಪದಾಧಿಕಾರಿಗಳ ವಿರುದ್ಧ ಅಪರಾಧಿಕ ದೂರು ದಾಖಲಿಸಿಕೊಂಡು ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ. ಸಂಘದ ನಿವೃತ್ತ…
Read More » -

ಬೆಂಗಳೂರಿನಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ.. ವಾಹನ ಸವಾರರ ಪರದಾಟ
ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಬಿಟ್ಟು ಬಿಡದಂತೆ ನಿರಂತರವಾಗಿ ಸುರಿಯುತ್ತಿದೆ. ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಎಲೆಕ್ಟ್ರಾನಿಕ್ ಸಿಟಿ, ಕೆ.ಆರ್ ಮಾರ್ಕೆಟ್, ಯಲಹಂಕ, ಓಕಳಿಪುರ,…
Read More » -

ಸರ್ಕಾರಕ್ಕೆ ಬೆದರಿಸಲು, ಬ್ಯಾಕ್ಮೇಲ್ ಮಾಡೋಕೆ ಬರಬೇಡಿ – ಡಿ.ಕೆ ಶಿವಕುಮಾರ್
ಬೆಂಗಳೂರು: ನಗರದ ರಸ್ತೆ ಅವ್ಯವಸ್ತೆಯ ಕಾರಣದಿಂದ ಕಂಪನಿಗಳು ನಗರದಿಂದ ಹೊರ ಹೋಗುವ ವಿಚಾರದ ಬಗ್ಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ..…
Read More » -

ಜಲಮಂಡಳಿ–ಬೆಸ್ಕಾಂ–ಕೆಪಿಟಿಸಿಎಲ್ ರಸ್ತೆ ಅಗೆತ ಕಾಮಗಾರಿಗೆ ತಡೆ- ರಾಜೇಂದ್ರ ಚೋಳನ್
ಬೆಂಗಳೂರು: ನಗರದಲ್ಲಿ ಜಲಮಂಡಳಿ ಹಾಗೂ ಇನ್ನಿತರೆ ಇಲಾಖೆಗಳ ರಸ್ತೆ ಅಗೆತ ಕಾಮಗಾರಿಯನ್ನು ಸ್ಥಗಿತಗೊಳಿಸಲು ಹಾಗೂ ರಸ್ತೆ ಅಗೆತಕ್ಕೆ ಅನುಮತಿ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬೆಂಗಳೂರು ಕೇಂದ್ರ…
Read More » -

ಸಮಾಜ ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಸಿಎಂ- ವಿಜಯೇಂದ್ರ
ಕಲಬುರಗಿ: ಸಮಾಜ ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವೀರಶೈವ ಲಿಂಗಾಯತ…
Read More » -

ಬಿಪಿಎಲ್ ಕಾರ್ಡ್ನಲ್ಲಿ ಅನರ್ಹರು ಇದ್ದರೆ ತೆಗೆಯಲು ಸೂಚನೆ- ಸಿದ್ದರಾಮಯ್ಯ
ಕಲಬುರಗಿ: ರಾಜ್ಯದಲ್ಲಿ ಅನರ್ಹ ಬಿ.ಪಿ.ಎಲ್ ಕಾರ್ಡದಾರರು ಹೆಚ್ಚಿದ್ದಾರೆ. ಹೀಗಾಗಿ ಅನರ್ಹರನ್ನ ಪತ್ತೆ ಹಚ್ಚಿ ತೆಗೆದು ಹಾಕಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಕಲಬುರಗಿಯಲ್ಲಿ ಮಾತನಾಡಿದ ಅವರು,…
Read More » -

ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಇಲ್ಲ- ಸಚಿವ ಮುನಿಯಪ್ಪ
ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನ ರದ್ದು ಮಾಡಿಲ್ಲ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.. ಬೆಂಗಳೂರಿನಲ್ಲಿ ಅನರ್ಹ ರೇಷನ್ ಕಾರ್ಡ್ಗಳ ರದ್ದು ವಿಚಾರವಾಗಿ ಮಾತನಾಡಿದ…
Read More » -

ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಟ್ರಂಪ್
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 75ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.…
Read More » -

ಶಾಸಕ ನಂಜೇಗೌಡಗೆ ಬಿಗ್ ಶಾಕ್; ಮರು ಮತಎಣಿಕೆಗೆ ಹೈಕೋರ್ಟ್ ಸೂಚನೆ
ಕೋಲಾರ: 2023 ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ…
Read More » -

ಕೊಪ್ಪಳ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಕೊಪ್ಪಳ: ಬೆಳ್ಳಂಬೆಳ್ಳಗ್ಗೆ ಕೊಪ್ಪಳ ನಗರಸಭೆ ಕಚೇರಿ ಸೇರಿ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರಸಭೆ ಅನುದಾನದಲ್ಲಿ ಸುಮಾರು 10 ಕೋಟಿ ರೂಪಾಯಿಗಳ ದುರ್ಬಳಕೆಯ ಆರೋಪದ…
Read More » -

ದರ್ಶನ್ ಗೆ ಹೈಕೋರ್ಟ್ ಆದೇಶದ ಬಳಿಕವೂ ಸಿಗದ ಸವಲತ್ತು.. ಮತ್ತೆ ಕೋರ್ಟ್ ಮೊರೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಹೆಚ್ಚುವರಿ ದಿಂಬು, ಹಾಸಿಗ ಹಾಗೂ ಬೆಡ್ ಶೀಟ್ ನೀಡುವಂತೆ ಬೆಂಗಳೂರಿನ ಕೆಳ…
Read More » -

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನ ಬಂಧನ
ಬೆಂಗಳೂರು: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬ ಕಾಮುಕನನ್ನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.. ಜಕ್ಕೂರು ಮುಖ್ಯರಸ್ತೆಯಲ್ಲಿ ಅಪಘಾತಕ್ಕೆ ಒಳಗಾಗಿದ್ದ ಶ್ವಾನವನ್ನು ರಕ್ಷಿಸುತ್ತಿದ್ದ ಯುವತಿಯ…
Read More » -

ಚಲಿಸ್ತಿದ್ದ ಬಿಎಂಟಿಸಿ ಬಸ್ನಲ್ಲಿ ಬೆಂಕಿ; 75 ಮಂದಿ ಬಚಾವ್
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ, ನೋಡನೋಡುತ್ತಲೇ ಬಸ್ ಸುಟ್ಟು ಕರಕಲಾಗಿದೆ.. ಹೆಚ್ಎಎಲ್ ಮುಖ್ಯದ್ವಾರದ ಬಳಿ ಘಟನೆ ನಡೆದಿದ್ದು, ಬಸ್ನಲ್ಲಿ ಇದ್ದ…
Read More » -

ಭಾರತ-ಪಾಕ್ ಫೈಟ್: ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ವರ್
ಬೆಂಗಳೂರು: ಪಾಕಿಸ್ತಾನದವರು ಎಂದು ಪ್ರತಿಬಾರಿಯೂ ಬಿಜೆಪಿಯವರು ನಮ್ಮನ್ನು ಬೈತಾರೆ. ಆದರೆ, ಈಗ ಪಾಕಿಸ್ತಾನ್ ಜೊತೆ ಪಂದ್ಯ ಹೇಗೆ ಆಡೋಕೆ ಬಿಡ್ತಿರಾ ಎಂದು ಶಾಸಕ ಪ್ರದೀಪ್ ಈಶ್ವರ್ ಪ್ರಶ್ನೆ…
Read More » -

ದಸರಾಗೆ ಪ್ರಮೋದಾ ದೇವಿ ಒಡೆಯರ್ ಗೆ ಹೆಚ್.ಸಿ ಮಹದೇವಪ್ಪರಿಂದ ಆಹ್ವಾನ
ಮೈಸೂರು: ಮೈಸೂರು ದಸರಾಗೆ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ನೀಡಿದ್ದಾರೆ. ಸೆ.22 ರಂದು ಪ್ರಾರಂಭವಾಗಲಿರುವ ನಾಡಹಬ್ಬ…
Read More » -

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು..ಪ್ರಾಣಪಾಯದಿಂದ ಮಹಿಳೆ ಪಾರು
ಆನೇಕಲ್: ಸಾಲಬಾಧೆ ತಾಳಲಾರದೇ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ,…
Read More » -

ಹಿಮಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ.. ರಾಜ್ಯ ಸರ್ಕಾರದಿಂದ 5 ಕೋಟಿ ಪರಿಹಾರ ಘೋಷಣೆ
ಬೆಂಗಳೂರು: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಹಿಮಾಚಲ ಪ್ರದೇಶ ರಾಜ್ಯದ ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ…
Read More » -

ದರ್ಶನ್ ಪತ್ನಿಗೆ ಅಸಭ್ಯ ಕಾಮೆಂಟ್ ಪ್ರಕರಣ; ವಿಜಯಲಕ್ಷ್ಮಿಗೆ 2ನೇ ನೋಟಿಸ್
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಾಮೆಂಟ್ ಮಾಡಿದ್ದ ಪ್ರಕರಣ ಸಂಬಂಧ ವಿವರಣೆ ನೀಡುವಂತೆ ವಿಜಯಲಕ್ಷ್ಮಿ ಅವರಿಗೆ ಪೊಲೀಸರು 2ನೇ ನೋಟಿಸ್ ಕಳಿಸಿದ್ದಾರೆ. ಘಟನೆ ಬಗ್ಗೆ ಹೇಳಿಕೆ…
Read More » -

ಡಾ. ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ವಿಷ್ಣುವರ್ಧನ್ ಹಾಗೂ ಬಿ.ಸರೋಜಾದೇವಿ…
Read More » -

ಕಲ್ಲುತೂರಾಟಕ್ಕೆ ಮುಸ್ಲಿಮರು ಪ್ರೋತ್ಸಾಹ ನೀಡಿಲ್ಲ- ಚಲುವರಾಯಸ್ವಾಮಿ
ಬೆಂಗಳೂರು: ಗಣೇಶ ಮೆರವಣಿಗೆಗೆ ಮುಸ್ಲಿಮರು ಸಹಕಾರ ನೀಡಿದ್ದರು. ಕಲ್ಲುತೂರಾಟಕ್ಕೆ ಮುಸ್ಲಿಮರು ಪ್ರೋತ್ಸಾಹ ನೀಡಿಲ್ಲ. ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತಾಡಿದ್ದಾರೆ ಎಂದು ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ…
Read More » -

ಹಸೆಮಣೆ ಏರಬೇಕಿದ್ದ ಜೋಡಿ ಅಪಘಾತದಲ್ಲಿ ಸಾವು
ಶಿವಮೊಗ್ಗ: ಹಸೆಮಣೆ ಏರಬೇಕಿದ್ದ ಜೋಡಿಯೊಂದು ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರೇಖಾ (20) ಬಸವನಗೌಡ ದ್ಯಾಮನಗೌಡ್ರ (25) ಮೃತ ದುರ್ದೈವಿಗಳು. ಶ್ರೀ…
Read More » -

ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿ ಆರೋಪಕ್ಕೆ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ತುಮಕೂರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಿನ್ನೆ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿ ಆರೋಪಕ್ಕೆ…
Read More »



















































































































































