ವೈರಲ್ ನ್ಯೂಸ್
-

ರಾಜಕೀಯ ಬೆಳವಣಿಗೆಗಳು ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡಿತಾರೆ: ಡಿಕೆ ಸುರೇಶ್
ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮೂರು ರಾಜಕೀಯ ಪಕ್ಷಗಳಿಗೆ ಮಾಜಿ ಸಂಸದ ಡಿಕೆ…
Read More » -

50 ಕೋಟಿಗೆ ಬೆದರಿಕೆ: ಕುಮಾರಸ್ವಾಮಿ ವಿರುದ್ಧ ದೂರು
ಬೆಂಗಳೂರು (ಅ.04): ರಿಯಲ್ ಎಸ್ಟೇಟ್ ಉದ್ಯಮಿ ಕಮ್ ಜೆಡಿಎಸ್ ಉಪಾಧ್ಯಕ್ಷನಿಗೆ ಮುಂಬರುವ ಚನ್ನಪಟ್ಟಣ ಉಪ ಚುನಾವಣೆಗೆ 50 ಕೋಟಿ ರು. ಹಣ ನೀಡುವಂತೆ ಜೀವ ಬೆದರಿಕೆ ಹಾಕಿದ ಆರೋಪದ…
Read More » -

ಇಂದಿನಿಂದ ಯದುವೀರ್ ಖಾಸಗಿ ದರ್ಬಾರ್!
ಇಂದಿನಿಂದ ಖಾಸಗಿ ದರ್ಬಾರ್ ಮೈಸೂರಿನಲ್ಲಿ ದಸರಾ ಮಹೋತ್ಸವ ಸಂಭ್ರಮ ಮನೆ ಮಾಡಿದರೆ, ಅರಮನೆಯಲ್ಲಿ ಶರನ್ನವರಾತ್ರಿ ಆಚರಣೆಯ ಸಡಗರ ಶುರುವಾಗಲಿದೆ. ರಾಜವಂಶಸ್ಥ ಯದುವೀರ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ.…
Read More » -

ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಹನಿಟ್ರ್ಯಾಪ್ ಮಾಡಿ 6 ಕೋಟಿ ರೂ.ಗೆ ಬೇಡಿಕೆಯಿಟ್ಟ ಮೂವರು ಆರೋಪಿಗಳು ಬಂಧನ!
ಬೆಂಗಳೂರು: ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಹನಿಟ್ರ್ಯಾಪ್ ಮಾಡಿ 6 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪದಡಿ ಸಿಸಿಬಿ ಪೊಲೀಸರು ಮೂರು ಜನರನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾ…
Read More » -

‘ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ:ಭಾರತ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಷ್ಟ್ರಗಳು ಸಂಯಮವನ್ನು ಕಾಪಾಡಿಕೊಳ್ಳಬೇಕು ಮತ್ತು ಸಂಘರ್ಷದ ಆಯಾಮವನ್ನು ಆಯ್ಕೆ ಮಾಡಿಕೊಳ್ಳಬಾರದು ಎಂದು ಭಾರತ ಕರೆ ನೀಡಿದೆ.ಹಿಜ್ಜುಲ್ಲಾ ಮುಖ್ಯಸ್ಥ…
Read More » -

ಕಲಬುರಗಿಯಲ್ಲಿ ಹೆಚ್ಚಾದ ಪೋಕ್ಸೊ ಪ್ರಕರಣಗಳು!
ಕಲಬುರಗಿ: ಕಳೆದ ಎರಡು ವರ್ಷಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿವೆ.ಅಧಿಕೃತ ದಾಖಲೆಗಳ ಪ್ರಕಾರ, 2022-23ರ ಅವಧಿಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ…
Read More » -

2028 ಮಾರ್ಚ್ 29 ಕ್ಕೆ ಶುಕ್ರಗ್ರಹದ ಚೊಚ್ಚಲ ಅಧ್ಯಯನಕ್ಕೆ ಭಾರತದ ಸಿದ್ದತೆ!
ನವದೆಹಲಿ: ಚಂದ್ರ, ಮಂಗಳ ಮತ್ತು ಸೂರ್ಯರ ಅಧ್ಯಯನದ ಬಳಿಕ ಭೂಮಿಯ ಅವಳಿ ಗ್ರಹ ಎಂದೇ ಖ್ಯಾತವಾದ ಶುಕ್ರನ ಅಧ್ಯಯನಕ್ಕೆ ಭಾರತ ಮುಂದಾಗಿದೆ. ಇದಕ್ಕಾಗಿ ಆರ್ಬಿಟರ್ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದ್ದು,…
Read More » -

ಈಶಾ ಫೌಂಡೇಷನ್ ಮೇಲೆ 150 ಪೊಲೀಸರ ದಾಳಿ!
ಈಶಾ ಫೌಂಡೇಷನ್ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳ ವಿವರಗಳನ್ನು ಸಂಗ್ರಹಿಸಿ ತನ್ನ ಮುಂದೆ ಹಾಜರುಪಡಿಸುವಂತೆ ಕೊಯಮತ್ತೂರು ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ, ತೊಂಡಮತ್ತೂರ್ನಲ್ಲಿರುವ ಪ್ರತಿಷ್ಠಾನದ…
Read More » -

ಮುನಿರತ್ನ ಮನೆಯಲ್ಲಿ ಸಿಕ್ಕ ಪೆನ್ಡ್ರೈವ್ನಲ್ಲಿ ರಾಜಕೀಯ ನಾಯಕರು,ಸರ್ಕಾರಿ ಅಧಿಕಾರಿಗಳ ಖಾಸಗಿ ವಿಡಿಯೋ ಪತ್ತೆ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಅವರ ಮನೆ ಮೇಲೆ ಎಸ್ಐಟಿ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಲ್ಯಾಪ್ಟಾಪ್ ಮತ್ತು ಪೆನ್ಡ್ರೈವ್ಗಳಲ್ಲಿ ಬಿಜೆಪಿ ಸೇರಿದಂತೆ ಕೆಲ ರಾಜಕೀಯ…
Read More » -

ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ನಿನ್ನೆ ತಡರಾತ್ರಿ ಉಡಾಯಿಸಿದೆ;ಇಸ್ರೇಲಿ ಸೇನೆಯು ಪ್ರತೀಕಾರ ತೀರಿಸುವುದಾಗಿ ಇರಾನ್ ಸಂಕೇತಿಸುತ್ತದೆ
ನವದೆಹಲಿ:ಇರಾನ್ ಮಂಗಳವಾರ ರಾತ್ರಿ ಇಸ್ರೇಲ್ನಲ್ಲಿ 181 ಬ್ಯಾಲಿಸ್ಟಿಕ್ ಕ್ಷಿಪಣಿಗಳ ವಾಗ್ದಾಳಿಯನ್ನು ಪ್ರಾರಂಭಿಸಿತು, ರಾಷ್ಟ್ರವ್ಯಾಪಿ ವಾಯುದಾಳಿ ಸೈರನ್ಗಳನ್ನು ಪ್ರಚೋದಿಸಿತು ಮತ್ತು ಸುಮಾರು 10 ಮಿಲಿಯನ್ ಇಸ್ರೇಲಿಗಳನ್ನು ಬಾಂಬ್ ಆಶ್ರಯಕ್ಕೆ…
Read More » -

ಧಗಧಗಿಸಿದ ಕಾರು ಒರ್ವ ಮೃತ
ಬೆಳಗಾವಿ:ಚಿಕ್ಕೋಡಿ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಧಗಧಗಿಸಿದ ಕಾರ್.ಜೈನಾಪುರ ಗ್ರಾಮದ ಹೊರವಲಯದ ಬಳಿ ನಡೆದಿರುವ ಘಟನೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮ. ಮಧ್ಯರಾತ್ರಿ…
Read More » -

ಸ್ನೇಹಮಯಿಯ ಭದ್ರತೆ ಕುರಿತು ಗೃಹ ಸಚಿವ ಪರಮೇಶ್ವರ್ ಹಾಗೂ ಡಿಜಿಪಿಗೆ ಬಿಜೆಪಿ ಪತ್ರ ಬರೆದ ಬಿ.ವೈ.ವಿ!
ಮುಡಾ ಹಗರಣ ಬಯಲಿಗೆಳೆದಿರುವ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ಹೋರಾಟಗಾರ ಸ್ನೇಹ ಮಯಿ ಕೃಷ್ಣ ಅವರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯ ತೆ ಇರುವುದರಿಂದ ಸೂಕ್ತ ಭದ್ರತೆ…
Read More » -

ಕಾಶ್ಮೀರ ವಿಧಾನಸಭಾ ಚುನಾವಣೆ ಮುಕ್ತಾಯ:ಶಾಂತಿಯುತವಾಗಿ ನಡೆದ ಮತದಾನ ಪ್ರಕ್ರಿಯೆ
ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 3ನೇ ಹಂತದ ಚುನಾವಣೆ ಮಂಗಳವಾರ ಶಾಂತಿಯುತವಾಗಿ ನಡೆಯಿತು. ಕಡೆಯ ಹಂತದ ಈ ಚುನಾವಣೆಯಲ್ಲಿ ಶೇ. 68.72ರಷ್ಟುಮತದಾನವಾಗಿದೆ.ಇದರೊಂದಿಗೆ ರಾಜ್ಯ ವಿಧಾನಸಭೆಗೆ ನಿಗದಿಯಾಗಿದ್ದ…
Read More » -

ಸ್ಯಾಂಡಲ್ ವುಡ್ ಕಪ್-2024 ಬ್ಯಾಡ್ಮಿಂಟನ್ ಗೆ ತೆರೆ..ರಣಧೀರ ರೈಡರ್ಸ್ ತಂಡಕ್ಕೆ ಒಲಿದ ವಿಜಯಮಾಲೆ..ಅಪ್ಪು ಪ್ಯಾಂಥರ್ಸ್ ತಂಡ ರನ್ನರ್
ಸ್ಯಾಂಡಲ್ ವುಡ್ ಕಪ್-2024 ಬ್ಯಾಡ್ಮಿಂಟನ್ ಟೂರ್ನಮೆಂಟ್ ಗೆ ತೆರೆಬಿದ್ದಿದೆ. ಸೆಪ್ಟೆಂಬರ್ 28-29ರಂದು ಕೋರಮಂಗಲದ ಇನ್ ಡೋರ್ ಸ್ಟೇಡಿಯಂನಲ್ಲಿ ನಡೆದ ಪಂದ್ಯಾವಳಿಯಲ್ಲಿ ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡ…
Read More » -

ನಾನು ಆತ್ಮಸಾಕ್ಷಿಯಾಗಿ ನಡೆದುಕೊಂಡಿದ್ದೇನೆ. ಹಾಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ!
ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.ತಮ್ಮ ಪತ್ನಿ ಮುಡಾ ಸೈಟ್ ವಾಪಸ್ ನೀಡಿದ ವಿಚಾರಕ್ಕೆ…
Read More » -

ಸಿದ್ದರಾಮಯ್ಯ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ : ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ…
Read More » -

ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡೋದೆ ಡೌಟು!:ಬಿಜೆಪಿ ಶಾಸಕ ಶ್ರೀವತ್ಸ
ಈ ಬಾರಿಯ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡೋದೆ ಅನುಮಾನ. ಅಷ್ಟರಲ್ಲೇ ಅವರು ರಾಜೀನಾಮೆ ನೀಡುವ ಸಂದರ್ಭ ಬರಲಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಭವಿಷ್ಯ…
Read More » -

ಕುಡಿದ ಮತ್ತಿನಲ್ಲಿ ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲೇ ಮರೆತ ವೈದ್ಯ!
ಉತ್ತರ ಪ್ರದೇಶ: ವೈದ್ಯರೊಬ್ಬರು ರೋಗಿಯ ತಲೆಗೆ ಹೊಲಿಗೆ ಹಾಕಿ ಅಲ್ಲಿಯೇ ಸೂಜಿ ಮರೆತುಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಕಲಹದಲ್ಲಿ ಸಿತಾರಾ…
Read More » -

ಬಾಲಿವುಡ್ ಹೀರೋ ಗೋವಿಂದಗೆ ಬುಲೆಟ್ ತಗುಲಿ ಗಾಯ; ನಟನ ಗನ್ನಿಂದಲೇ ಆಚಾನಕ್ ಆಗಿ ಸಿಡಿದ ಗುಂಡು!
ಬಾಲಿವುಡ್ನಟ ಗೋವಿಂದಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್ನಿಂದ (Revolver)…
Read More » -

ಮುಡಾ ನಿವೇಶನಗಳು ನನಗೆ ತೃಣಕ್ಕೆ ಸಮ : ಪಾರ್ವತಿ ಸಿದ್ದರಾಮಯ್ಯ
ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು.ರಾಜಕೀಯವೂ ಸೇರಿದಂತೆ ಸಾರ್ವಜನಿಕ…
Read More » -

ಸೂಪರ್ ಸ್ಟಾರ್ ರಜನಿಕಾಂತ್ಗೆ ಆರೋಗ್ಯದಲ್ಲಿ ಏರು-ಪೇರು ಆಸ್ಪತ್ರೆಗೆ ದಾಖಲು!
ಕಾಲಿವುಡ್ ನಟ ರಜನಿಕಾಂತ್ ಅವರಿಗೆ ಈಗ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು…
Read More » -

ಕ್ರಿಕೆಟ್ ದೇವರ ದಾಖಲೆ ಮುರಿದ `ಕಿಂಗ್’ ಕೊಹ್ಲಿ
ಬಾಂಗ್ಲಾದೇಶ ವಿರುದ್ಧ ಕಾನ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ 27,000 ಅಂತಾರಾಷ್ಟ್ರೀಯ ರನ್ ಪೂರೈಸಿದ ವೇಗದ ಬ್ಯಾಟ್ಸ್ಮನ್ ದಾಖಲೆ ಬರೆದಿದ್ದಾರೆ.…
Read More » -

ದರ್ಶನ್ ಜಾಮೀನು ಅರ್ಜಿ ಅಕ್ಟೋಬರ್ 4ಕ್ಕೆ ಮುಂದೂಡಿದ ಕೋರ್ಟ್!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಜಾಮೀನು ಅರ್ಜಿ ಅಕ್ಟೋಬರ್ 4ಕ್ಕೆ ಮುಂದೂಡಿದ ಕೋರ್ಟ್. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ ಅವರು…
Read More » -

ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್!
ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ…
Read More » -

ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು:ರಾಜಕೀಯವಾಗಿ ನನಗೆ ಒಂದರೆಡು ತಿಂಗಳು ತೊಂದರೆ ಕೊಡಬಹುದು ಅಷ್ಟೆ. ಆದರೆ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಗುಡುಗಿ ದ್ದಾರೆ. ಜತೆಗೆ, ನನ್ನ…
Read More » -

ಲಂಡನ್ನಲ್ಲಿರುವ ಬಸವೇಶ್ವರ ಮೂರ್ತಿಗೆ ನಮನ ಸಲ್ಲಿಸಿದ:ನಿರ್ಮಲಾನಂದನಾಥ ಸ್ವಾಮಿಗಳು
ಲಂಡನ್:ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮಿಗಳು ಲಂಡನ್ ಪ್ರವಾಸ ವೇಳೆದ ಲಂಡನ್ಲ್ಲಿರುವ ಬಸವೇಶ್ವರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಅವರ ಜೊತೆಗೆ ಬ್ರಿಟನ್ ಹಿಂದೂ ವೇದಿಕೆ ಮುಖ್ಯಸ್ಥೆ…
Read More » -

ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ: ಮೋದಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ
ಜಮ್ಮು ಕಾಶ್ಮೀರ:ನೆನ್ನೆ ಜಮ್ಮು ಕಾಶ್ಮೀರದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ವಿರುದ್ದ ಹರಿಹಾಯ್ದ ಖರ್ಗೆ.’ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ…
Read More » -

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಪ್ರಚಾರದ ವೇಳೆ ಖರ್ಗೆ ಅಸ್ವಸ್ಥ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಥುವಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ.ಕೂಡಲೇ ವೇದಿಕೆಯಲ್ಲಿದ್ದ ನಾಯಕರು ಮಲ್ಲಿಕಾರ್ಜುನ ಖರ್ಗೆ…
Read More » -

ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ:ಎಡಿಜಿಪಿ ಚಂದ್ರಶೇಖರ್
ನನ್ನ ಮೇಲೆ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವನು ಎಷ್ಟೇ ಎತ್ತರದ ಸ್ಥಾನದಲ್ಲಿದ್ದರೂ ಅವನ್ನು ಆರೋಪಿಯೇ. ನಮ್ಮ…
Read More » -

ಕಾರ್ಯಾಚರಣೆ ವೇಳೆ ಭಾರತೀಯ ಸೇನೆಗೆ ಇಬ್ಬರು ಉಗ್ರರು ಗುಂಡಿಗೆ ಬಲಿ
ಕುಲ್ಗಾಮಾ:ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಹಿಂದೆ ಎನ್ಕೌಂಟರ್ನಲ್ಲಿ ಮೂವರು ಸೈನಿಕರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.ಕುಲ್ಗಾಮ್ ಎನ್ಕೌಂಟರ್ನಲ್ಲಿ…
Read More » -

ಅ.2 ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಸೆ. 28:“ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್…
Read More » -

ಬೊಮ್ಮಾಯಿ,ಸುಧಾಕರ್ಗೆ ಕೇಂದ್ರದಿಂದ ದಸರಾ ಲಾಟರಿ!
ಬೆಂಗಳೂರು: ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಬೊಮ್ಮಾಯಿ,ಸುಧಾಕರ್,ಮತ್ತು ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕೇಂದ್ರ ಸರ್ಕಾರ ದಸರಾ ಉಡುಗೊರೆ ನೀಡಿದೆ. ಕಾರ್ಮಿಕ ಜವಳಿ ಮತ್ತು ಕೌಶಲ್ಯ ಅಭಿವೃದ್ಧಿಸಮಿತಿ ಅಧ್ಯಕ್ಷರಾಗಿ…
Read More » -

ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು:ಸಿಎಂ ಸಿದ್ದರಾಮಯ್ಯ
ಕೇಂದ್ರದಿಂದ ಇಡಿ, ಸಿಬಿಐ ಹಾಗೂ ರಾಜ್ಯಪಾಲರ ಕಚೇರಿ ದುರ್ಬಳಕೆ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಸೆಪ್ಟೆಂಬರ್ 27 :…
Read More » -

ಜಪಾನ್ನ 102 ನೇ ಪ್ರಧಾನಿಯಾಗಿ: ಶಿಗೆರು ಇಶಿಬಾ ಆಯ್ಕೆ
ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ ನಡೆದ ಪೈಪೋಟಿಯಲ್ಲಿ ಶಿಗೆರು…
Read More » -

ತಿಪಟೂರಿನ ಷಡಕ್ಷರಿ ಮಠದ ರುದ್ರಮುನಿಸ್ವಾಮಿ ಅವರಿಗೆ ಬೆದರಿಕೆ!
ತಿಪಟೂರಿನ ಷಡಕ್ಷರಿ ಮಠದ ರುದ್ರಮುನಿಸ್ವಾಮಿ ಅವರಿಗೆ ಬೆದರಿಕೆ ಹಾಕಿ, ₹6 ಕೋಟಿಗೆ ಬೇಡಿಕೆ ಇಟ್ಟಿ ಆರೋಪದ ಅಡಿ ಮಹಿಳೆಯೊಬ್ಬರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
Read More » -

ಲಂಚದಾರೋಪದ ಮೇಲೆ ಎಆರ್ಒ ಮತ್ತು ಟಿಎ ಬಂಧನ!
ಬೆಂಗಳೂರು: ಆಸ್ತಿ ತೆರಿಗೆ ಕಡಿಮೆ ಮಾಡಿಕೊಡುತ್ತೇವೆಂದು ಹೇಳಿ ₹4.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿಯ ಯಶವಂತಪುರ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ (ಎಆರ್ಒ) ರಾಜೇಂದ್ರ ಪ್ರಸಾದ್…
Read More » -

ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ :ಎ.ಡಿ.ನಾಗರಾಜ್ ಅಮಾನತ್ತು
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸ್ ಇನ್ಸ್ಪೆಕ್ಟರ್ ಎ.ಡಿ.ನಾಗರಾಜ್ ಅವರನ್ನು ಇತ್ತೀಚೆಗೆ ಅಮಾನತು ಮಾಡಲಾಗಿದೆ. ನಿಗಮದಲ್ಲಿ ನಡೆದಿದ್ದ…
Read More » -

ಇಂದು ದರ್ಶನ್ ಅರ್ಜಿ ವಿಚಾರಣೆ!
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್ಶೀಟ್ ಕೂಡ ಸಲ್ಲಿಕೆ ಆಗಿದೆ. ಈ ಚಾರ್ಜ್ಶೀಟ್ನಲ್ಲಿ ಹಲವು ರೀತಿಯ ಶಾಕಿಂಗ್ ವಿಚಾರ ಇದೆ. ಈ ಪ್ರಕರಣದಲ್ಲಿ ಶರಣಾದ…
Read More » -

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,…
Read More » -

ಪತ್ರಕರ್ತರ ದಶಕಗಳ ಬೇಡಿಕೆ ಈಡೇರಿಸಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರು-ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದ ಬಡವರು, ಮಧ್ಯಮವರ್ಗದವರಿಗೆ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಸರ್ಕಾರ ರಚನೆಗೂ ಮುನ್ನವೇ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದಾರೆ. ಸಿದ್ದರಾಮಯ್ಯ ಅವರು ಎಷ್ಟೋ…
Read More » -

ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಬಿಬಿಎಂಪಿ ಅಧಿಕಾರಿಗಳು!
ಕಮರ್ಷಿಯಲ್ ಕಟ್ಟಡಕ್ಕೆ ತೆರಿಗೆ ಮೊತ್ತದಲ್ಲಿ ಕಡಿತ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಬಿಎಂಪಿ ಅಧಕಾರಿಗಳು.ರಾಜೇಂದ್ರ ಪ್ರಸಾದ್, ARO BBMP ಯಶವಂತ ಪುರ,ಪ್ರಕಾಶ್, ತೆರಿಗೆ ಮೌಲ್ಯ ಮಾಪಕರು. 4.5…
Read More » -

ಬಿಜೆಪಿ ಪಕ್ಷದ್ದು ಮನೆಯೊಂದು, ನೂರು ಬಾಗಿಲು:
ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ…
Read More » -

ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ,
ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸಲಾಯಿತು.ನಂತರ ಕಂಪ್ಲಿ ತಹಶೀಲ್ದಾರ…
Read More » -

ಲೆಬನಾನ್ ಬಿಟ್ಟು ಬಾರತಕ್ಕೆ ಮರಳಿ:ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚನೆ
ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಸಂಘರ್ಷ ತಾರಕಕ್ಕೇರಿರುವಂತೆಯೇ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ವಿದೇಶಾಂಗ ಇಲಾಖೆ ಕೂಡಲೇ ಲೆಬೆನಾನ್ ತೊರೆಯುವಂತೆ ಅಲ್ಲಿನ ಭಾರತೀಯರಿಗೆ ಎಚ್ಚರಿಕೆ ನೀಡಿದೆ.ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ…
Read More » -

ಮುಂಬೈನಲ್ಲಿ ಭೀಕರ ಮಳೆ:ನಾಲ್ವರು ಬಲಿ
ಮುಂಬೈ:ಮುಂಬೈನಲ್ಲಿ ಭಾರೀ ಮಳೆ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ…
Read More » -

ಲೋಕಾ ಬಲೆಗೆ ಪ್ರಾಚಾರ್ಯ ಮತ್ತು ಎಫ್ಡಿಎ ಅಧಿಕಾರಿ!
ಚಿಕ್ಕಮಗಳೂರು:ಹಾಜರಾತಿ ಕೊರತೆ ಸರಿಪಡಿಸಿ, ಪರೀಕ್ಷೆ ಬರೆಯಲು ಅನುವು ಮಾಡಿಕೊಡುವ ವಿಷಯಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಯಿಂದ ಹಣ ಪಡೆಯುವ ವೇಳೆ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಹಾಗೂ ಎಫ್ಡಿಎ ಲೋಕಾಯುಕ್ತ ಬಲೆಗೆ…
Read More » -

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಪ್ರಧಾನಿ ಮೋದಿಗೆ ಸಿಎಂ ಸಿದ್ದು ಸವಾಲು
ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ. ಕರ್ನಾಟಕ…
Read More » -

ಆಪತ್ಕಾಲದಲ್ಲಿ ಅಬಲೆಯನ್ನು ರಕ್ಷಿಸಿದ ಅಯೋಧ್ಯ ಹನುಮಂತ!
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಯತ್ನವನ್ನು ತಡೆಯಲು ಕೋತಿಗಳ ಪಡೆ ಮಧ್ಯಪ್ರವೇಶಿಸಿದೆ.ಮಾಧ್ಯಮ ವರದಿಗಳ ಪ್ರಕಾರ, ಈ ಘಟನೆಯು…
Read More » -

ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ ₹ 10 ಲಕ್ಷ ಮೊತ್ತದ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಸೆ.25:ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ…
Read More » -

ತನಿಖೆಗೆ ಹೆದರಲ್ಲ;ತನಿಖೆಯನ್ನು ಎದುರಿಸಲು ಸಿದ್ಧ:ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ…
Read More » -

ಕಾನೂನು ಹೋರಾಟ ಮಾಡೋಕೆ ರೆಡಿಯಾಗಿದ್ದೇನೆ-ಸಿಎಂ ಸಿದ್ದರಾಮಯ್ಯ
ಕೋರ್ಟ್ ಆದೇಶದ ಪ್ರತಿ ನನಗೆ ಸಿಕ್ಕಿಲ್ಲ.ಆದೇಶ ಪ್ರತಿ ಪೂರ್ಣವಾಗಿ ಸಿಕ್ಕಿದ ಬಳಿಕ ನಾನು ಮಾತನಾಡುತ್ತೇನೆ.ಈಗ ನಾನುನ ಕೇರಳಕ್ಕೆ ಹೋಗ್ತಾ ಇದ್ದೇನೆ,6 ಗಂಟೆಗೆ ಬಳಿಕ ಸಿಗುತ್ತೇನೆ.ಕಾನೂನು ಹೋರಾಟ ಮಾಡೋಕೆ…
Read More » -

ಸಿಎಂ ವಿರುದ್ಧದ ಮುಡಾ ಹಗರಣ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ..
ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣ, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚನೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮೈಸೂರು ಲೋಕಾಯುಕ್ತ ಪೊಲೀಸರ…
Read More » -

Indian Stock Market: ದಾಖಲೆಯ 85 ಸಾವಿರ ಗಡಿ ದಾಟಿ ಅಲ್ಪ ಇಳಿಕೆ ಕಂಡ ಸೆನ್ಸೆಕ್ಸ್!
ಮುಂಬೈ:ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಅಲ್ಪ ಇಳಿಕೆಯೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದ್ದು, ದಾಖಲೆಯ 85 ಸಾವಿರ ಗಡಿ ದಾಟಿದ್ದ ಸೆನ್ಸೆಕ್ಸ್ 14.57 ಅಂಕಗಳ ಕುಸಿತದೊಂದಿಗೆ 84,914.04 ಅಂಶಗಳಿಗೆ ಕುಸಿದು …
Read More » -

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಪ್ರಮಾಣ ವಚನ
ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದು, 2000ನೇ ಇಸವಿಯಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಪ್ರಧಾನಿ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆ…
Read More » -

ಪಳನಿ ದೇವಾಲಯದ ಪಂಚಾಮೃತ ಪ್ರಸಾದದಲ್ಲಿ ಮಕ್ಕಳಾಗದೇ ಇರುವ ರೀತಿ ಮಾತ್ರೆಗಳನ್ನು ಬೆರೆಸುತ್ತಿದ್ದರು:ತಮಿಳು ಚಿತ್ರ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್
ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣದ ಕುರಿತ ವಿವಾದ ಇನ್ನೂ ಹಸಿರಾಗಿರುವಂತೆಯೇ ಅತ್ತ ತಮಿಳುನಾಡಿನ ಖ್ಯಾತ ಪಳನಿ ದೇವಾಲಯ ಪ್ರಸಾದವೂ ಕಲಬೆರಕೆಯಾಗಿದೆ ಎಂದು ಖ್ಯಾತ ತಮಿಳು…
Read More » -

ಫ್ರೀಡಂ ಟಿವಿ ಪ್ರತಿನಿಧಿ ಪತ್ರಕರ್ತ ಗಡಾದ್ ಗೆ ಡಾಕ್ಟರೇಟ್ ಪದವಿ
ಧಾರವಾಡ: ಕರ್ನಾಟಕವಿಶ್ವ ವಿದ್ಯಾಲಯದಿಂದ ಹಿರಿಯ ಪತ್ರಕರ್ತ ಬಸವರಾಜ ಗಡಾದ ಪಿ.ಎಚ್.ಡಿ ಪದವಿ ನೀಡಿ ಸನ್ಮಾನ ಮಾಡಲಾಗಿದೆ. ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 2023 ನೆಯ ಸಾಲಿನ…
Read More » -

ಭಾರಿ ಮಳೆ ಹಳ್ಳದಲ್ಲಿ ಕೊಚ್ಚಿಹೋದ ವ್ಯಕ್ತಿ-ಬೆಳಗಾವಿ
ಬೆಳಗಾವಿ(ಅಥಣಿ) :ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಎರಡು-ಮೂರು ದಿವಸದಿಂದ ಧಾರಾಕಾರ ಮಳೆ ಸುರಿತಾ ಇದೆ.ಅದೆ ರೀತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭೀಕರ ಮಳೆ ಸಂಭವಿಸಿದೆ. ದೇವರ…
Read More » -

89ರ ಹರೆಯದಲ್ಲಿ ಪಿಎಚ್ಡಿ ಪದವಿ ಪಡೆದ ಮಾರ್ಕಂಡೇಯ!
ಜ್ಞಾನ ಪಡೆಯಲು ವಯಸ್ಸಿನ ಮಿತಿ ಇಲ್ಲ ಎನ್ನುವುದಕ್ಕೆ ಇವರೇ ಸಾಕ್ಷಿ. ಸತತವಾಗಿ 18 ವರ್ಷ ಒಂದು ವಿಷಯವನ್ನು ಅಧ್ಯಯನ ಮಾಡಿ ತಮ್ಮ 89ನೇ ವಯಸ್ಸಿಗೆ ಡಾಕ್ಟರ್ ಆಫ್…
Read More » -

ಜಾಮೀನಿಗೂ ಮುನ್ನವೇ ದರ್ಶನ್ ಗೆ ಹೆಲಿಕಾಪ್ಟರ್ ಬುಕ್!
ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಜಾಮೀನು ಅರ್ಜಿ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ, ಆದರೆ ಬೇಲ್ ಸಿಕ್ಕರೆ ಬಳ್ಳಾರಿ ಟು…
Read More » -

ರೇಪ್ ಕೇಸ್: ಶಾಸಕ ಮುನಿರತ್ನ 10 ದಿನ ಕಾಲ ಎಸ್ಐಟಿ ವಶಕ್ಕೆ
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ವಿಶೇಷ ತನಿಖಾತಂಡದ (ಎಸ್ಐಟಿ) ವಶಕ್ಕೆನೀಡಿಜನಪ್ರತಿನಿಧಿಗಳ ವಿಶೇಷ…
Read More » -

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಇಲ್ಲ: ಕೆ.ಸಿ. ವೇಣುಗೋಪಾಲ್
ನವದೆಹಲಿ: ಮುಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ ಹೊರತಾಗಿಯೂ, ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್…
Read More » -

ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಪಿತೂರಿ-ಸಿದ್ದರಾಮಯ್ಯ
ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ಮುಖ್ಯಮಮತ್ರಿ ಸಿದ್ದರಾಮಯ್ಯನವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್ಎಸ್ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ…
Read More » -

ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟ ಎಚ್ಚರಿಕೆ
ರಾಜ್ಯದ ಜನ ನನ್ನೊಂದಿಗಿದ್ದಾರೆ.ಸರ್ಕಾರ ಅಭದ್ರಗೊಳಿಸುವ ಬಿಜೆಪಿ ಜೆಡಿಎಸ್ ಪ್ರಯತ್ನಕ್ಕೆ ಸೋಲು ಖಚಿತ -ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು…
Read More » -

ಮೈದಾನದ ಗೇಟ್ ಬಿದ್ದು ಮಗು ಸಾವು ತನಿಖೆ ನಡೆಸುವಂತೆ ಬಿಬಿಎಂಪಿ ಕಮಿಷನರ್ ಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮಲ್ಲೇಶ್ವರಂ ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು 11 ವರ್ಷದ ಬಾಲಕ ನಿರಂಜನ್ ಸಾವಿಗಿಡಾದ ಪ್ರಕರಣ ಕುರಿತು ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ತನಿಖೆ…
Read More » -

ಸಿದ್ದರಾಮಯ್ಯನವರು ರಾಜಿನಾಮೆ ನೀಡೊದಿಲ್ಲ:ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ…
Read More » -

ನಾನು ಯಾವುದೇ ತನಿಖೆಗೂ ಸಿದ್ಧ; ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ-ಸಿದ್ದರಾಮಯ್ಯ
ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ…
Read More » -

ತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ!
ಮೂಡಾ ಪ್ರಕರಣದ ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ನಾಳೆ ಕಾಂಗ್ರೇಸ್ ನ ಕೇಂದ್ರ ನಾಯಕರು ರಾಜ್ಯಕ್ಕೆ ಎಂಟ್ರಿ.ಕೆ.ಸಿ.ವೇಣುಗೋಪಾಲ್,ರಾಜ್ಯ ಕಾಂಗ್ರೇಸ್ ಉಸ್ತವಾರಿ ನಾಯಕ ರಣದೀಪ ಸುರ್ಜೆವಾಲ್ ರಾಜ್ಯಕ್ಕೆ ಆಗಮನ.ತುರ್ತು…
Read More » -

ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡು
ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ತೀರ್ಪು.ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡಾಯಿದ್ದಾರೆ.ಸಚಿವರ ಜೊತೆ ಮುಂದಿನ ಹೋರಾಟ ಬಗ್ಗೆ ಸಿಎಂ ಚರ್ಚೆ ಮಾಡುತ್ತಾರೆ.ಮುಂದಿನ ಕಾನೂನು ಹೋರಾಟದ ಬಗ್ಗೆ…
Read More » -

ಮೂಡ ವ್ಯತಿರಿಕ್ತ ತೀರ್ಪು ಬಂದರೂ ಸಿದ್ದು ನಿರಾಳ!
ಬೆಂಗಳೂರು: ಮೂಡ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಬಂದಿದ್ದರೂ ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ. ಸಿಎಂ ಸಿದ್ದರಾಮಯ್ಯ ಪರ ಹೈಕಮಾಂಡ್…
Read More » -

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್!
ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ ಇಂದು…
Read More » -

ಇಂದು ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಭಕ್ತರಿಗಿಲ್ಲ ದರ್ಶನ!
ತಿರುಪತಿ ಲಡ್ಡುವಿನಲ್ಲಿ ಮಾಂಸದ ಕೊಬ್ಬನ್ನ ಬಳಕೆ ಮಾಡಲಾಗಿದೆ ಎನ್ನುವ ಆರೋಪದ ಹಿನ್ನೆಲೆ ನಿನ್ನೆ ಆಂಧ್ರದ ತಿರುಪತಿ ಟಿಟಿಡಿ ದೇವಸ್ಥಾನದಲ್ಲಿ ಶುದ್ದೀಕರಣ ಮಾಡಲಾಗಿದೆ. ಅದರಂತೆ ಇಂದು ಬೆಂಗಳೂರಿನ ಟಿಟಿಡಿ…
Read More » -

ಸಿದ್ದರಾಮಯ್ಯ ಪರ ವಿರುದ್ದ ಪ್ರಾಸಿಕ್ಯೂಷನ್ಗೆ ಗ್ರೀನ್ ಸಿಗ್ನಲ್ ಕೊಟ್ಟ ಕೊರ್ಟ್!
ಸಿದ್ದರಾಮಯ್ಯಪರ ವಿರುದ್ದ ಮುಡಾಹಗರಣ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್, ಸಿದ್ದರಾಮಯ್ಯ ಅರ್ಜಿ ವಜಾಮಾಡಿ ಆದೇಶಿಸಿದ ಹೈಕೋರ್ಟ್. ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದು ನ್ಯಾ.ಎಂ.ನಾಗಪ್ರಸನ್ನ…
Read More » -

ಖರ್ಗೆ ಹಾಗೂ ಎಂ.ಬಿ.ಪಾಟೀಲ್ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…
Read More » -

ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗತಿಗೆ 400 ಉಗ್ರರು ಸಜ್ಜು
ಅಗರ್ತಲಾ: ತ್ರಿಪುರಾದಲ್ಲಿನ ಸುಮಾರು 400 ಉಗ್ರರು ಸೆಪಹಿಜಾಲಾ ಜಿಲ್ಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಉಗ್ರಗಾಮಿಗಳು ನಿಷೇಧಿತ…
Read More » -

ರಸ್ತೆ ಗುಂಡಿ ಪರಿಶೀಲನಗೆ DCM ನೈಟ್ ಸಿಟಿ ರೌಂಡ್ಸ್!
ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು. ತಡರಾತ್ರಿ…
Read More » -

‘ನಾಗಿನಿ’ ಡ್ಯಾನ್ಸ್ ಮಾಡಿ ಬಾಂಗ್ಲಾ ಅಭಿಮಾನಿಗಳನ್ನ ಕಿಚಾಯಿಸಿದ ಕಿಂಗ್ ಕೊಹ್ಲಿ
ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಗಳಿಸಿದ್ದು, ಈ ಪಂದ್ಯದ ವೇಳೆ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಬಾಂಗ್ಲಾದೇಶ ಅಭಿಮಾನಿಗಳನ್ನು ಅವರ…
Read More » -

ರಾಷ್ಟ್ರೀಯ ಥ್ರೋಬಾಲ್ ತಂಡಕ್ಕೆ ಕರ್ನಾಟಕದ ಗ್ರಾಮೀಣ ಪ್ರತಿಭೆ:ಉಷಾ
ಉಜಿರೆಯ ಶ್ರೀಧರ್ಮಸ್ಥಳ ಮಂಜುನಾಥ ಕಾಲೇಜಿಲ್ಲಿ ಮೂರನೇ ವರ್ಷದ ಬಿ.ಎ. ಕಲಿಯುತ್ತಿರುವ, ರಾಮನಾಥಪುರ ಹೋಬಳಿಯ ಕೂಡಲೂರಿನ ರೈತ ಕುಟುಂಬದ ಗಣೇಶ ಮತ್ತು ನೇತ್ರಾ ದಂಪತಿಯ ಪುತ್ರಿ ಉಷಾ, ಚಿಕ್ಕ…
Read More » -

ತಿರುಪತಿ ತಿಮ್ಮಪ್ಪನ ದೇವಸ್ಥಾನ ಸದ್ಯದಲ್ಲಿಯೆ ಶುದ್ದಿಕಕರಣ ಮಾಡಲಾಗುತ್ತದೆ:ಚಂದ್ರಬಾಬು ನಾಯ್ಡು
ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆಯಾಗಿ ವಿವಾದ ಸೃಷ್ಟಿಯಾಗಿರುವ ಕಾರಣ, ತಿರುಮಲ ವೆಂಕಟೇಶ್ವರ ದೇಗುಲದ ‘ಶುದ್ಧೀಕರಣ’ ಮಾಡುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.ಶನಿವಾರ ವಿವಾದದ ಬಗ್ಗೆ…
Read More » -

ಪ್ರಧಾನಿ ಮೋದಿ ಅಮೆರಿಕ ಭೇಟಿ: ಕಳ್ಳಸಾಗಣೆಯಾಗಿದ್ದ 297 ಪ್ರಾಚೀನ ವಸ್ತುಗಳು ಭಾರತಕ್ಕೆ ವಾಪಸ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿ ಕೇವಲ ರಾಜತಾಂತ್ರಿಕ ಮಾತುಕತೆ, ಮತ್ತು ಮಿಲಿಟರಿ ಒಪ್ಪಂದಕ್ಕೆ ಮಾತ್ರ ಸೀಮಿತವಾಗಿಲ್ಲ. ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ…
Read More » -

ಭಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
ಪಾಕಿಸ್ತಾನ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಹುರುಪಿನಲ್ಲಿ ಕಣಕ್ಕಿಳಿದಿದ್ದ ಬಾಂಗ್ಲಾದೇಶ್ ತಂಡವನ್ನು ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಮಕಾಡೆ ಮಲಗಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ…
Read More » -

ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೆ.ಎಲ್.ರಾಹುಲ್ ಹೊಸ ಮೈಲುಗಲ್ಲು
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 38 ರನ್ ಕಲೆಹಾಕುವ ಮೂಲಕ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ.ಬಾಂಗ್ಲಾದೇಶ ವಿರುದ್ಧದ ಮೊದಲ ದಿನ ಟೆಸ್ಟ್ ಪಂದ್ಯದ ಮೊದಲ…
Read More » -

ಯುಎಸ್ ಮತ್ತು ಭಾರತದ ದ್ವಿಪಕ್ಷೀಯ ಮಾತುಕತೆ
ವಾಶಿಂಗ್ಟನ್: ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಮತ್ತು ಜಪಾನ್ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ…
Read More » -

ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ -ಸಿಎಂ ಸಿದ್ದರಾಮಯ್ಯ
ಈ ವರ್ಷದ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ…
Read More » -

ಕುಮಾರಸ್ವಾಮಿ ಹಿಟ್ ಎಂಡ್ ರನ್ ಗಿರಾಕಿ-ಸಿಎಂ ಸಿದ್ದರಾಮಯ್ಯ
ಮೈಸೂರಿನ ಪ್ರವಾಸದ ವೇಳೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಹಾಗೂ ಮುನಿರತ್ನ ಕೇಸ್ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು. ಹೆಸರಾಂತ ಸಾಹಿತಿ…
Read More » -

ವಿಚ್ಚೇದನ ಕೋರಿದ್ದ ದಂಪತಿಯನ್ನು ಕೊಪ್ಪಳ ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್!
ವಿಚ್ಚೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್. ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಮಾಡಿಕೊಳ್ಳಿ ಎಂದು ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ವಿಚ್ಚೆದನ ದಂಪತಿಗಳಿಗೆ ತಿಳಿಸಿದ್ದಾರೆ.ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇ ರಿದ್ದ…
Read More » -

ಶಿಕ್ಷಣಕ್ಕಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್ ಸಾವು!
ಚೆನ್ನೈ: ಶಿಕ್ಷಣ ಮತ್ತು ಇತರ ದೈನಂದಿನ ಉಪಯೋಗಕ್ಕಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಜೆ ಪವಿತ್ರನ್. ದಿನನಿತ್ಯ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸಿತ್ತಿದ್ದ. ಸೆ.11 ರಂದು ನಿಗದಿಪಡಿಸದ್ದ ವಸ್ತುವನ್ನು…
Read More » -

ಕರ್ನಾಟಕದ ಎಲ್ಲಾ ದೇಗುಲದಲ್ಲಿ ನಂದಿನಿ ತುಪ್ಪವನ್ನೇ ಬಳಸಲು ಸರ್ಕಾರದ ಸೂಚನೆ
ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೆವಸ್ಥಾನದ ಪ್ರಸಾದದ ಉಂಡೆಯಲ್ಲಿ ಹಂದಿಯ ಕೊಬ್ಬು ಮತ್ತು ಇತರ ಪ್ರಾಣಿಗಳ ಕೊಬ್ಬನ್ನು ಮಿಶ್ರಣ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳಿ ಕರ್ನಾಟಕದ ಎಲ್ಲಾ ದೇಗುಲದಲ್ಲಿ…
Read More » -

“ಪ್ರಜ್ವಲ್ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ-ಎಚ್.ಡಿ.ರೇವಣ್ಣ
ತಮಗೆ ಮತ್ತು ತಮ್ಮ ಕುಟುಂಬಕ್ಕೆ ಎದುರಾಗಿರುವ ತೊಂದರೆಗಳು ಮತ್ತು ಹಾಸನ ರಾಜಕೀಯದ ಬಗ್ಗೆ ಮಾಜಿ ಸಚಿವ ಮತ್ತು ಹೊಳೇನರಸಿಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮಾತನಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ…
Read More » -

ಅಣ್ಣನ ಬೆಂಬಲಕ್ಕೆ ನಿಂತ ಸಹೋದರಿ ಶರ್ಮಿಳಾ!
ತಿರುಮಲ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸವನ್ನು ಬೆರೆಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಟಿಡಿಪಿ ಪುರಾವೆ…
Read More » -

ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ
ದಾವಣಗೆರೆ:ನಾಗಮಂಗಲ ಬಳಿಕ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ.ಬೇತೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ.ಎರಡು ಕೋಮುಗಳ ನಡುವೆ ನಡೆದಿರುವ ಮಾರಾಮಾರಿ.!ಸದ್ಯ ಹಳೆ ದಾವಣಗೆರೆಯಲ್ಲಿ ಉದ್ವಿಗ್ನ…
Read More » -

ದರ್ಶನ್ ತಪ್ಪು ಮಾಡಿರೋದು ನಿಜ-ಎನ್ ಎಂ ಸುರೇಶ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿ ಆಧ್ಯಕ್ಷ ಎನ್ ಎಂ ಸುರೇಶ್ ಫ್ರೀಡಂ ಟಿವಿಗೆ ಪ್ರತಿಕ್ರಿಯೇ ನೀಡಿದ್ದು,…
Read More » -

ಮದ್ಯಪ್ರಿಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!
ರಾಜ್ಯದಲ್ಲಿ ಮದ್ಯದ ದರ ಮತ್ತೆ ಏರಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಪರಿಷ್ಕೃತ ದರ ಏರಿಕೆ ಮಾಡುವ ಸಾಧ್ಯತೆ ಇದೆ. ಪರಿಷ್ಕೃತ ಮದ್ಯದ…
Read More » -

ಒಂದು ರಾಷ್ಟ್ರ, ಒಂದು ಚುನಾವಣೆ
‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶ. ಒಂದು…
Read More » -

ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಸೀಳಬೇಕು
ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಸೀಳಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬೋಂಡೆ ಮಂಗಳವಾರ ಹೇಳಿದ್ದಾರೆ.…
Read More » -

ಮುನಿರತ್ನ ಹೇಳಿಕೆಗೆ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು- ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು:ಒಕ್ಕಲಿಗ ಸಮುದಾಯದ ಬಗ್ಗೆ ಮುನಿರತ್ನ ನೀಡಿರುವ ಹೇಳಿಕೆ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು…
Read More » -

ನನ್ನ ಗುರು ಅರವಿಂದ್ ಕೇಜ್ರಿವಾಲ್ರವಿಗೆ ಧನ್ಯವಾದ ಹೇಳುತ್ತೇನೆ-ನೂತನ ಸಿಎಂ ಅತಿಶಿ
ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ನಡುವೆಯೇ ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿ ಮತ್ತು ನೂತನ ಸಿಎಂ ಆಗಿ ಆಯ್ಕೆಯಾದ ಅತಿಶಿ ಮೊದಲ ಬಾರಿಗೆ ಮಾಧ್ಯಮ ಗೋಷ್ಠಿ…
Read More » -

ಇಂದು ಕಲಬುರಗಿಯಲ್ಲಿ ಸಂಪುಟ ಸಭೆ
ಕಲ್ಯಾಣ ಕರ್ನಾಟಕ ದಿನಾಚರಣೆಯ ಅಂಗವಾಗಿ ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಸೇರಿ ಹಲವು…
Read More » -

ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ:ಶಾಸಕ ಸಂಜಯ್ ಗಾಯಕ್ವಾಡ್
ಮುಂಬೈ: ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ…
Read More » -

ಮುನಿರತ್ನನ ಬೆಂಬಲಕ್ಕೆ ನಿಂತ HDK ಮತ್ತು ಅಶೋಕ ವಿರುದ್ದ ಡಿಕೆಸು ಕಿಡಿ!
ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನ ಪರ ಮಾತನಾಡುತ್ತಿರುವ ನಾಯಕರಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಸಮುದಾಯ ಹಾಗೂ…
Read More » -

ಸತಸ 3ನೇ ಬಾರಿಗೆ ವೀರಶೈವ ಸಂಘಕ್ಕೆ ಶಾಮನೂರು ಅಧ್ಯಕ್ಷ!
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾದ 94 ವರ್ಷದ ಶಾಮನೂರು ಶಿವಶಂಕರಪ್ಪರವರು ಅವಿರೋಧವಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸೆ.11ರಂದು ನಾಮ ಸಲ್ಲಿಸಲು ಅವಕಾಶ…
Read More » -

ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ!
ಬಾಲ್ಯದ ಗೆಳೆಯರಾಗಿದ್ದ ಶ್ರುತಿ ಮತ್ತು ಜೀಸನ್ ಮದುವೆಯಾಗಲು ನಿರ್ಧರಿಸಿದ್ದರು. ಮದುವೆ ಶಾಪಿಂಗ್ಗೆ ತೆರಳುವಾಗ ಜೀಸನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದಾಗಿ ಶ್ರುತಿಯ ಬದುಕು ಮತ್ತೆ ಅಂಧಕಾರದಲ್ಲಿ…
Read More » -

ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ- ಅರವಿಂದ್ ಕೇಜ್ರಿವಾಲ್!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೆಪ್ಟೆಂಬರ್ 15 ರಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿರುವ ಅರವಿಂದ್ ಕೇಜ್ರಿವಾಲ್.ಮುಂದಿನ…
Read More » -

ಬೆಂಗಳೂರು ಹೊರವಲಯದಲ್ಲಿ ಭೀಕರ ಅಪಘಾತ
ಬೆಂಗಳೂರು:ನಗರದ ಹೊರವಲಯಲ್ಲಿ ಭೀಕರ ಅಪಘಾತ. ಇಬ್ಬರು MBA ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು.ಮೂವರು ಜನರಿಗೆ ಗಂಭೀರ ಗಾಯ ಸ್ಥಳೀಯ ಆಸ್ಪತ್ರೆಗೆ ದಾಖಲು.ಬೆಂಗಳೂರಿನ ಜೈನ್ ಕಾಲೇಜಿನಲ್ಲಿ MBA ವ್ಯಾಸಂಗ ಮಾಡ್ತಿದ್ದ…
Read More » -

ಮುನಿರತ್ನ ವಿರುದ್ದ ದಲಿತ,ಒಕ್ಕಲಿಗ ಸಮುದಾಯಗಳ ಪ್ರತಿಭಟನೆ.
ಶಾಸಕ ಮುನಿರತ್ನ BBMP ಗುತ್ತಿಗೆದಾರನಾದ ಚೆಲುವರಾಜುನನ್ನು ನಿಂದಿಸಿ,ಜೀವ ಬೆದರಿಕೆ ಹಾಕಿದ್ದಾರೆ.ದೂರುದಾರನಾದ ಚೆಲುವರಾಜು ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.ದಲಿತ ಮತ್ತು ಒಕ್ಕಲಿಗ ಸಮುದಾಯವರನ್ನು ಅವಮಾನಿಸಿ,ಹೆಣ್ಣುಮಕ್ಕಳನ್ನು ಅಶ್ಲೀಲ ಪದಗಳಿಂದ…
Read More » -

ಶಾಸಕ ಮುನಿರತ್ನ ವಿರುದ್ದ ಹರಿಹಾಯ್ದ ಡಿಕೆಸು!
ಮಾಜಿ ಸಂಸದರಾದ ಡಿ.ಕೆ.ಸುರೇಶ ಶಾಸಕ ಮುನಿರತ್ನ ವಿರುದ್ದ ಆಕ್ರೋಶವನ್ನು ಹೊರಹಾಕಿದ್ದಾರೆ.ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು.ಶಾಸಕ ಸ್ಥಾನದಿಂದ ಸ್ಪೀಕರ್ ಅವರು ಮುನಿರತ್ನನನ್ನು ವಜಾಗೋಳಿಸಬೇಕು.ಮಾನ್ಯ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು…
Read More » -

ಮೊದಲ ಬಾರಿಗೆ ಗಗನಯಾನಿಗಳು ಬಾಹ್ಯಾಕಾಶದಿಂದಲೇ ಸುದ್ದಿಗೋಷ್ಟಿ!
ಬಾಹ್ಯಾಕಾಶ ಕೇಂದ್ರದಿಂದ ಸುನಿತಾ ವಿಲಿಯಮ್ಸ್ ಸುದ್ದಿಗೋಷ್ಟಿ ಸುನಿತಾ ವಿಲಿಯಮ್ಸ್ ಮತ್ತು ಬೂಚ್ ವಿಲ್ಮೋರ್ ಭೂಮಿಯಿಂದ 420 ಕಿಲೋ ಮೀಟರ್ ದೂರದಲ್ಲಿರುವ ಬಾಹ್ಯಾಕಾಶದಲ್ಲಿ ಸಿಲುಕಿದ್ದಾರೆ. ತಾಂತ್ರಿಕ ಸಮಸ್ಯೆಯಿಂದಾಗಿ ಭೂಮಿಗೆ…
Read More » -

ನಾಗಮಂಗಲ ಗಲಭೆ ಕುರಿತು ಸರ್ಕಾರಕ್ಕೆ ತರಾಟೆ ತೆಗೆದುಕೊಂಡ HDK!
ಗಣೇಶ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ, ಎಸೆತ, ಬೆಂಕಿ ಹಚ್ಚುವುದು, ತಲ್ವಾರ್, ಕತ್ತಿ ಹಿಡಿದು ಝಳಪಿಸುವುದು, ಪೆಟ್ರೋಲ್ ಬಾಂಬ್ ಎಸೆಯುವುದನ್ನು ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ…
Read More » -

ಪ್ರವಾಹ ಪೀಡಿತ ತೆಲುಗು ರಾಜ್ಯಗಳಿಗೆ 1 ಕೋಟಿ ದೇಣಿಗೆ :ಅಲ್ಲು ಅರ್ಜುನ್
ಭಾರಿ ಮಳೆಯಿಂದ ನಲುಗಿದ ತೆಲುಗು ರಾಜ್ಯಗಳ ವಿವಿಧ ಪ್ರದೇಶದ ಜನರ ನೆರವಿಗೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂದಿದ್ದು, ಎರಡೂ ರಾಜ್ಯಗಳ ನೆರೆ ಪೀಡಿತರಿಗಾಗಿ 1 ಕೋಟಿ…
Read More » -

ದಾವಣಗೆರೆ ಗ್ಯಾಂಗ್ ರೇಪ್ ಆಗಿದೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ್ದ ವಿದ್ಯಾರ್ಥಿನಿಗೆ ಎಸ್ಪಿ ಎಚ್ಚರಿಕೆ
ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿದ್ದ ಸುಳ್ಳು ಸುದ್ದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ.…
Read More » -

ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್
ಯಲಹಂಕ: ಕನ್ನಡ ಚಲನಚಿತ್ರ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮನದ ಕಡಲು ಚಿತ್ರದ ಚಿತ್ರೀಕರಣದ ವೇಳೆ ಅವಗಡ ಒಂದು ಸಂಭವಿಸಿದ್ದು ಲೈಟ್ ಮ್ಯಾನ್ ಆಗಿ…
Read More » -

ರೇಣುಕಾಸ್ವಾಮಿ ಕೊನೆ ಕ್ಷಣದ ಫೋಟೋಗಳು ರಿವಿಲ್
ರೇಣುಕಾಸ್ವಾಮಿ ಕೊನೆ ಕ್ಷಣದ ಫೋಟೋಗಳು ರಿವೀಲ್ ಆಗಿದೆ. ರೇಣುಕಾಸ್ವಾಮಿ ಥಳಿಸಿ ಪೋಟೋ ಕ್ಲಿಕ್ಕಿಸಿ, ಬದುಕಿರುವಾಗಲೇ ಡಿ ಗ್ಯಾಂಗ್ ಕಿರಾತಕರು ನರಕ ತೋರಿಸಿದ್ದಾರೆ. `ಪೋಟೋ ನೋಡಿ ಮಾನಸೀಗೆ ತುಂಬಾ…
Read More » -

ಇನ್ಸ್ಟಾಗ್ರಾಮ್ನಲ್ಲಿ ಪ್ರತೀ ಪೋಸ್ಟ್ಗೆ 12ಲಕ್ಷ ರೂ. ಪಡೆಯುವ ವಿಶ್ವದ ಶ್ರೀಮಂತ ಬೆಕ್ಕು
ವಿಶ್ವದ ಅತ್ಯಂತ ಶ್ರೀಮಂತ ಬೆಕ್ಕು ಎಂದು ಪರಿಗಣಿಸಲ್ಪಟ್ಟಿರುವ ಈ ಬೆಕ್ಕಿನ ಹೆಸರು ನಳ. ಈ ಬೆಕ್ಕು 852 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದ ಆಸ್ತಿಯನ್ನು ಹೊಂದಿದೆ. ಇನ್ಸ್ಟಾಗ್ರಾಮ್ನಲ್ಲಿ…
Read More » -

ಮದುವೆಯಾದ್ರೂ ಪರವಾಗಿಲ್ಲ, ಮುದುಕನಾದ್ರೂ ಓಕೆ,ಬಾಯ್ಫ್ರೆಂಡ್ ಹುಡುಕಾಟದಲ್ಲಿ ಮಾದಕ ಚೆಲುವೆ!
30 ವರ್ಷದ ಯುವತಿಯೊಬ್ಬರು ಸಿಂಗಲ್ ಆಗಿರುವುದರಿಂದ ಡೇಟಿಂಗ್ ಕಷ್ಟ ಎಂದು ಹೇಳಿಕೊಂಡಿದ್ದಾಳೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಸಂಪೂರ್ಣ ಮಾಹಿತಿಗಾಗಿ ಇಲ್ಲಿ…
Read More » -

ಬಳ್ಳಾರಿ ಜೈಲಿಗೆ ಬರುವಾಗ ದರ್ಶನ್ ಕೈಯಲ್ಲಿದ್ದ ಜಾಕೆಟ್ ಹಿಂದಿದೆ ಪ್ರೀತಿಯ ಕಥೆ! ಗೊತ್ತಾದ್ರೆ ನಿಮ್ಗೂ ಅಯ್ಯೋ ಅನ್ನಿಸುತ್ತೆ!
ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ವೇಳೆ ನಟ ದರ್ಶನ್ ಒಂದು ಜಾಕೆಟ್ನ ಬೆಂಗಳೂರಿನಿಂದ ತಮ್ಮ ಜೊತೆಯಲ್ಲೇ ಇಟ್ಟುಕೊಂಡು ಬಂದಿದ್ದಾರೆ. ಇದರ ಹಿಂದಿದೆ…
Read More » -

ಸೊಳ್ಳೆ ನಿಯಂತ್ರಣಕ್ಕಾಗಿ ಓವಿ ಟ್ರಾಪ್ ಅಳವಡಿಕೆ ಕಾರ್ಯಕ್ರಮಕ್ಕೆ ಮಾನ್ಯ ಆರೋಗ್ಯ ಸಚಿವರಿಂದ ಚಾಲನೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗೋಪಾಲಪುರ ವಾಡ್೯ನಲ್ಲಿ ಡೆಂಗ್ಯೂ/ಮಲೇರಿಯಾ ಸೊಳ್ಳೆ ನಿಯಂತ್ರಣ ಕಾರ್ಯಕ್ರಮದಡಿ…
Read More » -

ದುಡ್ಡಿದ್ರ ದುನಿಯಾ.. ಜೈಲ್ ಉಳ್ಳವರಿಗೆ ಸ್ವರ್ಗ.. ಬಡವರಿಗೆ ನರಕ.. ಏನಿದು ಇದೇನಿದು ಗೃಹ ಮಂತ್ರಿಗಳೇ.!?
ಬೆಂಗಳೂರು : ಫೋಟೋ ಆಯ್ತು ಇದೀಗ ವಿಡಿಯೋ ಕಾಲ್, ಕೊಲೆ ಆರೋಪಿ ಜೈಲಿನಲ್ಲಿರುವ ನಟ ದರ್ಶನ್ ಇರುವ ವೀಡಿಯೊ ಕಾಲ್ ಸದ್ಯ ಎಲ್ಲೆಡೆಯೂ ವೈರಲ್ ಆಗುತ್ತಿದೆ. ತನ್ನ…
Read More » -

ಗಂಟೆಯೊಳಗೆ 17 ಜನಕ್ಕೆ ಕಚ್ಚಿದ ನಾಯಿ: ವಿಡಿಯೋ ವೈರಲ್
ಗೋರಖ್ ಪುರ: ಉತ್ತರಪ್ರದೇಶದ ಗೋರಖ್ ಪುರದಲ್ಲಿ ಬೀದಿನಾಯಿಯೊಂದು ಸಿಕ್ಕ ಸಿಕ್ಕವರಿಗೆ ಕಚ್ಚಿ ಭೀತಿ ಮೂಡಿಸಿದೆ. ಒಂದು ಗಂಟೆಯೊಳಗೆ ಬರೋಬ್ಬರಿ 17 ಮಂದಿಗೆ ಕಚ್ಚಿ ಅಟ್ಟಹಾಸ ಮೆರೆದಿದೆ. ಆಗಸ್ಟ್…
Read More » -

ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್
ತಮ್ಮ ಮನೆಯ ಮುದ್ದಿನ ನಾಯಿ ಮರಿ ನೂರಿ ಜೊತೆ ಸೋನಿಯಾ ಗಾಂಧಿ ಎಂಜಾಯ್ ಮಾಡುತ್ತಿರುವ ಫೋಟೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. ಆ ನಾಯಿಮರಿಯನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಬೆನ್ನಿಗೆ…
Read More » -

”ತೌಬಾ ತೌಬಾ” ಎಂದು ಕುಣಿದ ಚಂದನ್ ಶೆಟ್ಟಿ, ಹೊಸ ಅಧ್ಯಾಯ ಶುರು ಎಂದ ಅಭಿಮಾನಿಗಳು..!
ನಿವೇದಿತಾ ಗೌಡ ಅವರಿಗೆ ರೀಲ್ಸ್ ಮಾಡುವುದು ದಿನ ನಿತ್ಯದ ಅಭ್ಯಾಸ. ಆದರೆ ಚಂದನ್ ಶೆಟ್ಟಿಗೆ ಅದು ಹವ್ಯಾಸ. ಇದಕ್ಕೆ ಸಾಕ್ಷಿ ಎಂಬಂತೆ ನಿವೇದಿತಾ ಗೌಡ ಜೊತೆ ಇದ್ದಾಗ…
Read More » -

ಸೀರೆ ಉಟ್ಟು ಬಂದ ನಾಗಿಣಿಗೆ ಮನಸೋತ ಗಂಡ್ಹೈಕ್ಳು!
ಮಳೆಗಾಲದಲ್ಲಿ ಹಾವುಗಳು ಜನರು ಇರೋ ಕಡೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತೆ. ಮಳೆಗಾಲದಲ್ಲಿ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಹಾವುಗಳ ಕಾಟ ಹೆಚ್ಚಾಗಿರುತ್ತದೆ. ಹಾವು ಕಂಡ ಕೂಡಲೇ ಜನರು ಹಾವು ಹಿಡಿಯುವವರಿಗೆ…
Read More » -

ಡ್ರಾಪ್ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಡ್ಯಾನ್ಸ್ ಕೊರಿಯೋಗ್ರಾಫರ್ ಅರೆಸ್ಟ್
ಬೆಂಗಳೂರು: ಎಚ್ಎಸ್ಆರ್ ಲೇಔಟ್ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಆಡುಗೋಡಿಯಲ್ಲಿ ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮುಖೇಶ್ವರನ್ ಬಂಧಿತ ಆರೋಪಿ. ಸಂತ್ರಸ್ತ ಯುವತಿಗೆ…
Read More » -

ಅತ್ಯಾಚಾರ ಎಸಗಲು ಮುಂದಾದ ಕಾಮುಕನಿಗೆ ಕೊಂಬಿನಿಂದ ತಿವಿದು ಬಿಸಾಕಿದ ಹಸು- ವಿಡಿಯೋ ವೈರಲ್
ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕತೆ ತೀರಿಸಿಕೊಳ್ಳಲು ಮಹಿಳೆಯರು, ವೃದ್ಧೆಯರು, ಹಸುಗೂಸು ಮಾತ್ರವಲ್ಲದೆ ಪ್ರಾಣಿಗಳ ಮೇಲೂ ಸಹ ಅತ್ಯಾಚಾರ ಎಸಗುತ್ತಿದ್ದಾರೆ. ಇದೀಗ ಇಲ್ಲೊಬ್ಬ…
Read More » -

ಕಿಟಕಿಯೊಳಗೆ ನುಸುಳಿದ ಮಹಿಳೆ: ವಿಡಿಯೋ ವೈರಲ್
ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಿದ ಬೆನ್ನಲ್ಲೇ ಬಸ್ಸಿನಲ್ಲಿ ಮಹಿಳೆಯರು ನಾನಾ ರೀತಿಯಲ್ಲಿ ಅವತಾರಗಳನ್ನಾಡುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ…
Read More » -

ಹುಡುಗಿ ಸಿಗದೇ ಕುಕ್ಕರನ್ನು ಮದುವೆಯಾದ ಯುವಕ
ಇಂಡೋನೇಷ್ಯಾದ ಯುವಕನೊಬ್ಬನ ವಿಶಿಷ್ಟ ವಿವಾಹವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಸಲಿಗೆ, ಈ ಯುವಕ ಹುಡುಗಿಯನ್ನು ಮದುವೆಯಾಗಿಲ್ಲ ಆದರೆ ಕುಕ್ಕರ್ ಅನ್ನು ಮದುವೆಯಾಗಿದ್ದಾನೆ. ಈ…
Read More » -

ಸದಾ ಕೈಯಲ್ಲಿ ಮೊಬೈಲ್ ಹಿಡಿದು ನೆಟ್ ಬಳಸುವ ನಿರುದ್ಯೋಗಿಗಳೆ ಇವರ ಟಾರ್ಗೆಟ್.!
ಬೆಂಗಳೂರು: ನೀವು ಮನೆಯಲ್ಲೇ ಕುಳಿತು ಲಕ್ಷ ಲಕ್ಚ ಸಂಪಾದನೆ ಮಾಡ್ಬೇಕಾ.? ಸಿಂಪಲ್ ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ರೆ ಸಾಕು ನಾವು ನಿಮ್ಮನ್ನ ಶ್ರೀಮಂತರಾಗಿಸುತ್ತೇವೆ ಅಂತ ಕತೆ…
Read More » -

ಲಾರಿ ಸಮೇತ ಅನ್ನಭಾಗ್ಯ ಅಕ್ಕಿ ಸೀಜ್ ಮಾಡಿದ ಪೊಲೀಸರು
ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ ಕಲಬುರ್ಗಿ ಕಡೆಯಿಂದ ಹೈದ್ರಾಬಾದ್ ಕಡೆ ಹೊರಡುತ್ತಿದ್ದ ಲಾರಿ.. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಬಳಿ ಲಾರಿ ಪರಿಶೀಲನೆ ಲಾರಿ…
Read More » -

ಮಳೆ ಹಾನಿ ಪ್ರದೇಶಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಮಳೆ ಹಾನಿ ಪ್ರದೇಶಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ; ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು, ಒಳಚರಂಡಿ ಹಾಗೂ ರಸ್ತೆ ಬದಿ ಚರಂಡಿಗಳ ಸ್ವಚ್ಚಗೊಳಿಸಲು ಸೂಚನೆ ಬೆಂಗಳೂರು, ಆ.12:…
Read More » -

ಹೇಗಿತ್ತು ನೋಡಿ ಮಿಲನಾ ನಾಗರಾಜ್ ಸೀಮಂತಶಾಸ್ತ್ರ: ಇಲ್ಲಿವೆ ಫೋಟೋಸ್
ಮಿಲನಾ ನಾಗರಾಜ್ ಅವರು ಸೀಮಂತ ಶಾಸ್ತ್ರಕ್ಕೆ ಕುಟುಂಬದವರು ಹಾಗೂ ಕೆಲವೇ ಕೆಲವು ಆಪ್ತರು ಆಗಮಿಸಿ ಮಿಲನಾಗೆ ಶುಭಕೋರಿದ್ದಾರೆ. ಸೀಮಂತದ ಫೋಟೋ ಈಗ ಜನರ ಗಮನ ಸೆಳೆದಿದೆ. ಮಿಲನಾ…
Read More » -

ಮಕ್ಕಳಿಗೆ ಮೊಟ್ಟೆ ಕೊಟ್ಟು ಕಸಿದುಕೊಳ್ಳುವ ಅಂಗನವಾಡಿ ಕಾರ್ಯಕರ್ತರ ವಿಡಿಯೋ ವೈರಲ್
ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ…
Read More » -

ಗೌರವ ಡಾಕ್ಟರೇಟ್ ನಿರಾಕರಿಸಿದ ಕಿಚ್ಚ
ತುಮಕೂರು: ಕನ್ನಡ ಅಭಿಮಾನಿಗಳ ನೆಚ್ಚಿನ ನಟ ಕಿಚ್ಚ ಸುದೀಪ್ ಹಲವಾರು ಕನ್ನಡ ಸಿನಿಮಾಗಳ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಸುದೀಪ್ ಅವರು ಚಿತ್ರಂಗಕ್ಕೆ ನೀಡಿದ ಕೊಡುಗೆ ಅಪಾರ.…
Read More » -

ಮಹಿಳೆಯರೆ ವಾಕ್ ಮಾಡುವ ಮುನ್ನ ಎಚ್ಚರ!
ಬೆಂಗಳೂರು: ವಾಕ್ ಮಾಡುತ್ತಿದ್ದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯಿಂದ ಅಸಭ್ಯ ವರ್ತನೆ ಎಸಗಿರುವ ಘಟನೆ ನಡೆದಿದೆ. ನಗರದ ಕೋಣಕುಂಟೆಯಲ್ಲಿ ಎಂದಿನಂತೆ ಮಹಿಳೆ ಬೆಳಗಿನ ಜಾವ ಸುಮಾರು ಐದು…
Read More » -

ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಕಾವಲಾಗಿ ನಿಂತ ಗಜರಾಜ
ಕೇರಳ : ವಯನಾಡು ಭೀಕರ ಭೂಕುಸಿತದಿಂದ ಇಡೀ ಊರಿಗೆ ಊರೇ ಸ್ಮಶಾನವಾಗಿತ್ತು. ಇತ್ತ ಸಾಗಬೇಕಾದ ದಿಕ್ಕು ಗೊತ್ತಿಲ್ಲ. ಸಾವು ಕಣ್ಮುಂದೆ ಕೈಚಾಚಿ ನಿಂತಾಗ ಮನಕಲಕುವ ಸನ್ನಿವೇಶವೊಂದು ನಡೆದಿದೆ.…
Read More » -

ಬೆತ್ತಲೆಯಾಗಿ ಜಗಳವಾಡಿದ ದಂಪತಿ; ಸಾಮಾಜಿಕ ಜಾಲತಾಣದಲ್ಲಿ ಜನರ ಆಕ್ರೋಶ
ನಾಗ್ಪುರ: ನಾಗ್ಪುರದ ಲಕ್ಷ್ಮೀನಗರ ಪ್ರದೇಶದ ಬೀದಿಗಳಲ್ಲಿ ಬೆತ್ತಲೆಯಾಗಿ ಓಡೆದಾಡುತ್ತಿರುವ ದಂಪತಿಗಳ ವಿಡಿಯೋ ವೈರಲ್ ಆಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಜನನಿಬಿಡ ಪ್ರದೇಶವಾದ ಲಕ್ಷ್ಮೀನಗರ…
Read More » -

ದೀಪಿಕಾ ಜೊತೆ ಇಂಟಿಮೇಟ್ ದೃಶ್ಯ ನಿಭಾಯಿಸಿದ್ದು ಅಷ್ಟು ಸುಲಭವಾಗಿರಲಿಲ್ಲ: ಸಿದ್ಧಾಂತ್ ಚತುರ್ವೇದಿ
ಬಾಲಿವುಡ್ ನಟ ಸಿದ್ಧಾಂತ್ ಚತುರ್ವೇದಿ (Siddant Chaturvedi) ಸದ್ಯ ಕರಣ್ ಜೋಹರ್ ನಿರ್ಮಾಣದ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಅವರು ನೀಡಿದ ಸಂದರ್ಶನವೊಂದರಲ್ಲಿ ದೀಪಿಕಾ…
Read More » -

ಬಾತ್ ರೂಮ್ನಲ್ಲಿ ದೈತ್ಯ ಹೆಬ್ಬಾವಿನೊಂದಿಗೆ ಸ್ನಾನಮಾಡಿದ ಬೂಪ
ಹಾವುಗಳೆಂದರೆ ಎಲ್ಲರಿಗೂ ಭಯನೇ, ಎಲ್ಲದರೂ ಅಪ್ಪಿತಪ್ಪಿ ಹಾವು ಕಾಣಿಸಿಕೊಂಡರೆ ತಕ್ಷಣ ನಾವು ಓಡಿ ಹೋಗುತ್ತೇವೆ. ಕೆಲವರಂತೂ ಆ ಕ್ಷಣದಲ್ಲಿ ಏನು ಮಾಡಬೇಕು ಎಂದೇ ತಿಳಿಯದೇ ಕಕ್ಕಾಬಿಕ್ಕಿಯಾಗುತ್ತಾರೆ. ಈ…
Read More » -

ಸಿನಿ ಪ್ರೇಮಿಗಳಿಗೆ ತಲೈವಾ ಸೂಪರ್ಸ್ಟಾರ್! ಮೊಮ್ಮಗನಿಗೆ ಪ್ರೀತಿಯ ತಾತ ರಜನಿ
ಕೂಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿರುವಾಗಲೇ ಸಿಕ್ಕ ಕ್ಯಾಬ್ ನಲ್ಲಿ ಶಾಲೆಗೆ ಹೋಗಲು ಕಷ್ಟಪಡುತ್ತಿದ್ದ ಮೊಮ್ಮಗನಿಗಾಗಿ ರಜನಿಕಾಂತ್ ಮಾಸ್ ಘಟನೆ ಮಾಡಿದ್ದಾರೆ. ರಜನಿಕಾಂತ್ ಅವರ ಕಿರಿಯ ಮಗಳು…
Read More » -

ಫಿಲಿಪೈನ್ಸ್ನ ಈ ಮಾಲ್ನಲ್ಲಿ ಬೀದಿ ಬೆಕ್ಕುಗಳಿಗೆ ಸೆಕ್ಯುರಿಟಿ ಕೆಲಸ!
ಮನೆಯಿಂದ ಓಡಿಬಂದು, ದಾರಿ ತಪ್ಪಿದ ಬೆಕ್ಕುಗಳಿಗೆ ಫಿಲಿಪೈನ್ಸ್ನ ಈ ಮಾಲ್ನಲ್ಲಿ ಸೆಕ್ಯುರಿಟಿಯಾಗಿ ಉದ್ಯೋಗ ನೀಡಲಾಗುತ್ತದೆ. ತಿಂಗಳ ಕೊನೆಯಲ್ಲಿ ಆ ಬೆಕ್ಕುಗಳಿಗೆ ಸಂಬಳ ಕೂಡ ನೀಡಲಾಗುತ್ತದೆ. ಸೆಕ್ಯುರಿಟಿ ಸಿಬ್ಬಂದಿಯ…
Read More » -

ನೀವು ಈ ಹಿಂದೆ ಎಂದು ನೋಡಿರದ ಅಪರೂಪದ ದೃಶ್ಯ; ಪ್ರವಾಹದ ನೀರಿನಲ್ಲಿ ಮುಳುಗಿದ ಬಾವಿ!
ಪ್ರಕೃತಿಯೇ ಬಿಡಿಸಿದ ಸುಂದರ ಚಿತ್ರ ಎನ್ನುವ ತಲೆ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿಯ ಬಳಿ ದೃಶ್ಯ ಕಂಡು…
Read More » -

ಮಿತಿಮೀರಿದ ರೀಲ್ಸ್ ಹುಚ್ಚು! DSLR ಕ್ಯಾಮರಾ ಖರೀದಿಸಲು ಕಳ್ಳತನಕ್ಕಿಳಿದ ಮನೆಕೆಲಸದಾಕೆ!
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಕ್ರೇಜ್ ಊಹಿಸಲೂ ಸಾಧ್ಯವಾಗದಷ್ಟು ಹೆಚ್ಚಾಗಿದೆ. ರೀಲ್ಸ್ ಮೂಲಕ ವೈರಲ್ ಆಗಲು, ಫೇಮಸ್ ಆಗಲು ಬಹುತೇಕರು ಬಯಸುತ್ತಾರೆ. ಒಂದಷ್ಟು ನಿಯಮಗಳನ್ನು ಪೂರೈಸಿದರೆ…
Read More » -

ಟಾಯ್ಲೆಟ್ ಬೇಸಿಸ್ನಲ್ಲಿ ಹೆಡೆ ಎತ್ತಿ ಕುಳಿತ ಹಾವು; ವಿಡಿಯೋ ವೈರಲ್
ಹಾವುಗಳು ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಳ್ಳುವುದು ಹೊಸದೆನಲ್ಲ. ಹೀಗೆ ಬೆಚ್ಚನೆಯ ಸ್ಥಳವನ್ನರಸುತ್ತಾ ಬರುವ ಹಾವುಗಳು ಮನೆಯಲ್ಲಿ ನಿಲ್ಲಿಸಿದ ಸ್ಕೂಟರ್, ಪಾದರಕ್ಷೆ ಅಥವಾ ಶೂ ಒಳಗೆ ಅವಿತು ಕೂರುತ್ತವೆ. ಇಂತಹ…
Read More » -

ರಸ್ತೆ ಬದಿಯ ಗಿಡಗಳಿಗೆ ಹಾಕಿದ್ದ ಟ್ರೀ ಗಾರ್ಡ್ ಕದ್ದ ಕಳ್ಳ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಬದಿಯ ಗಿಡಗಳಿಗೆ ಹಾಕಿದ್ದ ಟ್ರೀ ಗಾರ್ಡ್ ಕದಿಯುವ ಕಳ್ಳರಿದ್ದಾರೆ. ಹೌದು. ಹಸಿರಿನ ಪ್ರಕೃತಿಗಾಗಿ ಗಿಡ ನೆಟ್ಟು, ಪ್ರಾಣಿಗಳಿಂದ ಗಿಡಗಳ ರಕ್ಷಣೆಗಾಗಿ ಹಾಕುವ…
Read More » -

ಚರಂಡಿಗೆ ಇಳಿದು ಕುಡುಕನ ಜೀವ ಕಾಪಾಡಿದ ಪೊಲೀಸರು; ವಿಡಿಯೋ ವೈರಲ್
ನೊಯ್ಡಾ: ಕರ್ತವ್ಯದಲ್ಲಿ ಅದ್ಭುತವಾದ ಸಮರ್ಪಣಾ ಪ್ರಜ್ಞೆಯನ್ನು ಪ್ರದರ್ಶಿಸಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೋಮವಾರ ಗ್ರೇಟರ್ ನೋಯ್ಡಾದಲ್ಲಿ ಕುಡುಕನೊಬ್ಬನನ್ನು ಕಾಪಾಡಿದ್ದಾರೆ. ಕುಡಿದು ಅಮಲಿನಲ್ಲಿದ್ದ ವ್ಯಕ್ತಿ ತನ್ನ ಜೀವವನ್ನು ಅಂತ್ಯಗೊಳಿಸಲು…
Read More » -

ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ತಂದೆ-ಮಗ; ಭೀಕರ ದೃಶ್ಯ ವೈರಲ್
ಮನುಷ್ಯನಿಗೆ ಎದುರಾಗುವ ಎಲ್ಲಾ ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರ ಅಲ್ಲ. ಜೀವನದಲ್ಲಿ ಬರುವ ಪ್ರತಿಯೊಂದು ಕಷ್ಟವನ್ನು ದೃಢವಾಗಿ ಎದುರಿಸಿ ನಿಂತರೆ ಎಂತಹ ಕಠಿಣ ಸಮಸ್ಯೆಗಳಿಂದಲೂ ಹೊರಬರಬಹುದು. ಹೀಗಿದ್ದರೂ…
Read More » -

ಎತ್ತ ಸಾಗುತ್ತಿದೆ ಬೆಂಗಳೂರು? ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ, ಕುಟುಂಬದ ಜೊತೆ ಹೋಗ್ತಿದ್ದ ಮಹಿಳೆಗೆ ಕಿರಿಕ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಲಕ್ಷಾಂತರ ಜನರಿಗೆ ಜೀವದಾನ ಮಾಡಿದೆ. ಜೀವನದಲ್ಲಿ ಸೋತು, ನೊಂದವರಿಗೆ ಭರವಸೆಯ ನಗರವಾಗಿ ಕೈ ಹಿಡಿದಿದೆ. ಅದೆಷ್ಟೋ ಯುವಕ, ಯುವತಿಯರು ತಮ್ಮ ಕುಟುಂಬ,…
Read More » -

ಮೀತಿ ಮೀರಿದ ರೀಲ್ಸ್ ಹುಚ್ಚು; ಫಸ್ಟ್ ನೈಟ್ ವಿಡಿಯೋ ಶೇರ್ ಮಾಡಿ ಹಲ್ ಚಲ್ ಎಬ್ಬಿಸಿದ ನವದಂಪತಿ
ಮುಂಬೈ: ಇತ್ತೀಚಿನ ದಿನಗಳಲ್ಲಿ ವ್ಲಾಗ್ ಮಾಡುವ ಒಂದು ಹೊಸ ಭೂತ ಜನರನ್ನು ಕಾಡುತ್ತಿದೆ. ಒಂಟಿ ಪುರುಷರಿಂದ ದಂಪತಿಗಳವರೆಗೂ ಎಲ್ಲರೂ ಸಾಕಷ್ಟು ವ್ಲಾಗ್ಗಳನ್ನು ಮಾಡುತ್ತಾರೆ. ಕೆಲವರು ರೀಲ್ಗಳನ್ನು ಮಾಡಲು…
Read More » -

ಅಧಿಕಾರ ಹಸ್ತಾಂತರಿಸಿ ಐಷಾರಾಮಿ ಕಾರು ಬಿಟ್ಟು ಸೈಕಲ್ನಲ್ಲಿ ಹೋದ ಮಾಜಿ ಪ್ರಧಾನಿ
ನೆದರ್ಲ್ಯಾಂಡ್ನ ಮಾಜಿ ಪ್ರಧಾನಿ ಸರಳತೆಗೆ ಹೆಸರಾಗಿದ್ದಾರೆ. ಮಾಜಿ ಪ್ರಧಾನಿ ಮಾರ್ಕ್ ರುಟ್ಟೆ ಅವರು ತಮ್ಮ 14 ವರ್ಷಗಳ ಅಧಿಕಾರವನ್ನು ಬಿಟ್ಟುಕೊಡುವ ಸಂದರ್ಭದಲ್ಲಿ ಸರಳತೆಯನ್ನು ಮೇರೆದಿದ್ದಾರೆ. ಇದೀಗ ಈ…
Read More » -

ಸ್ಕೂಟರನ್ನು ಸಮುದ್ರಕ್ಕೆ ಇಳಿಸಿದ ಯುವಕ, ಇದು ಹುಚ್ಚುತನದ ಪರಮಾವಧಿ
ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡೋದು ಹೊಸ ಟ್ರೆಂಡ್ ಆಗಿದೆ. ರೀಲ್ಸ್ ಹೆಸರಲ್ಲಿ ಯುವ ಸಮುದಾಯ ಮಾಡ್ತಿರೋ ಹುಚ್ಚಾಟಗಳಿಗೆ ಕೊನೆಯೇ ಇಲ್ಲದಂತಾಗಿದೆ. ಈಗಾಗಲೇ ಈ ರೀಲ್ಸ್ ಹುಚ್ಚಾಟಕ್ಕೆ ತಮ್ಮ…
Read More » -

ತನ್ನ ಮುದ್ದಿನ ನಾಯಿಗೆ 2.5ಲಕ್ಷ ರೂ. ಬೆಲೆಯ ಚಿನ್ನದ ಸರ ಖರೀದಿಸಿದ ಮಹಿಳೆ; ವಿಡಿಯೋ ವೈರಲ್
ಮಹಾರಾಷ್ಟ್ರ: ಸಾಕು ಪ್ರಾಣಿಗಳಿಗೆ ಸಂಬಂಧಿಸಿದ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದು ಲಕ್ಷಾಂತರ ನೆಟ್ಟಿಗರ ಮನಗೆದ್ದಿದೆ. ತನ್ನ ಮುದ್ದಿನ ಶ್ವಾನಕ್ಕೆ ಮಹಿಳೆಯೊಬ್ಬಳು ಚಿನ್ನದ…
Read More » -

ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಬಜಾಜ್
ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬಜಾಜ್ ಆಟೋ ವಿಶ್ವದ ಮೊದಲ ಸಿಎನ್ಜಿ ಬೈಕ್ ‘ಬಜಾಜ್ ಫ್ರೀಡಂ 125’ ಅನ್ನು ಬಿಡುಗಡೆಗೊಳಿಸಿದೆ. ಇದರ ಎಕ್ಸ್ ಶೋರೂಂ ಬೆಲೆ ರೂ.95,000…
Read More » -

ವಿಶ್ವಕಪ್ ಕಲಿಗಳನ್ನು ನೋಡಲು ಮರವೇರಿ ಕುಳಿತ ಕ್ರಿಕೆಟ್ ಪ್ರೇಮಿ; ಫೋಟೋ ವೈರಲ್
ಟಿ20 ವಿಶ್ವಕಪ್ ಗೆದ್ದ 5 ದಿನಗಳ ಬಳಿಕ ಟೀಂ ಇಂಡಿಯಾ ತಂಡ ತವರಿಗೆ ಆಗಮಿಸಿದ್ದು, ಭರ್ಜರಿ ಸ್ವಾಗತ ದೊರಕಿದೆ. ಜೊತೆಗೆ ನಿನ್ನೆ ಸಂಜೆ ಮುಂಬೈನಲ್ಲಿ ವಿಜಯೋತ್ಸವ ಮೆರವಣಿಗೆಯನ್ನು…
Read More »

















































































































































