#Exclusive NewsTop Newsರಾಜಕೀಯಸುದ್ದಿ

ಮನಮೋಹನ್‌ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ  ಒಪ್ಪಿಗೆ ನೀಡಿದೆ

ನವದೆಹಲಿ: ಡಾ. ಮನಮೋಹನ್‌ ಸಿಂಗ್ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯಸಭೆ ವಿಪಕ್ಷ ನಾಯಕ & ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದರು.ಅದರಂತೆ ಸ್ಮಾರಕಕ್ಕೆ ಸ್ಥಳ ನೀಡುವಂತೆ ಜಾಗ ನೀಡಲು ಕೇಂದ್ರ ಸರ್ಕಾರ  ಒಪ್ಪಿಗೆ ನೀಡಿದೆ.

ಕ್ಯಾಬಿನೆಟ್‌ ಸಭೆಯಲ್ಲಿ ಸ್ಮಾರಕಕ್ಕೆ ಜಾಗ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.

Comments (0)

Your email address will not be published. Required fields are marked *

Back to top button