Wednesday, April 30, 2025
24 C
Bengaluru
LIVE
ಮನೆರಾಜ್ಯಗುಂಡ್ಲುಪೇಟೆ ಚಿರತೆಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ

ಗುಂಡ್ಲುಪೇಟೆ ಚಿರತೆಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ

ಗುಂಡ್ಲುಪೇಟೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಭಿನ್ನ ರೀತಿಯ ಕಣ್ಣುಗಳ ವಿಶೇಷ ಚಿರತೆಯೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ ವನ್ಯಜೀವಿ ಛಾಯಾಗ್ರಾಹಕ ಧ್ರುವ ಪಾಟೀಲ್ ಈ ಚಿತ್ರವನ್ನು ಸೆರೆಹಿಡಿದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ ಈ ರೀತಿಯ ಚಿರತೆ ಭಾರತದಲ್ಲಿ ಇದೇ ಮೊದಲು ಬಾರಿಗೆ ಪತ್ತೆಯಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ ಎಡಗಣ್ಣು ಕಂದು ಬಲಗಣ್ಣು ಹಸಿರು ಬಣ್ಣದ್ದಾಗಿದೆ ಈ ಹೆಣ್ಣು ಚಿರತೆಯು ಮರದ ಮೇಲೆ ವಿರಮಿಸುತ್ತಿದ್ದು ಅದರ ಎರಡು ಕಣ್ಣುಗಳು ಬೇರೆ ಬೇರೆ ಬಣ್ಣ ಹೊಂದಿರುವುದನ್ನು ಗಮನಿಸಬಹುದು ಇದಕ್ಕೆ ಹೆತ್ರ ಕ್ರೋಮಿಯೋ ಎಂಬ ಅಂಶ ಕಾರಣವಾಗಿದ್ದು ಭಾರತದಲ್ಲಿ ಈ ರೀತಿಯ ವಿಭಿನ್ನ ಕಣ್ಣುಗಳನ್ನು ಹೊಂದಿರುವ ಚಿರತೆ ಈವರೆಗೆ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

+-*/

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments