Top Newsರಾಜಕೀಯರಾಜ್ಯಸುದ್ದಿ

500 ಹೊಸ ಪಬ್ಲಿಕ್ ಶಾಲೆಗಳ ಆರಂಭ; ಬಜೆಟ್​ನಲ್ಲಿ ಸಿಎಂ ಘೋಷಣೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್‌ನಲ್ಲಿ 500 ಹೊಸ ಪಬ್ಲಿಕ್ ಶಾಲೆಗಳ ಆರಂಭಿಸುವುದಾಗಿ ಘೋಷಿಸಿದ್ದಾರೆ.

100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಜೊತೆಗೆ ಐದು ಸಾವಿರ ಶಾಲೆಗಳಲ್ಲಿ LKG, UKG ಪ್ರಾರಂಭಿಸಲಾಗುವುದು ಎಂದರು. ವಾರದಲ್ಲಿ ಎರಡು ದಿನ ಮೊಟ್ಟೆ, ಬಾಳೆಹಣ್ಣು ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು

Comments (0)

Your email address will not be published. Required fields are marked *

Back to top button