ಸಿದ್ದರಾಮಯ್ಯ ವಿರುದ್ಧ ಮೂಡ ಹಗರಣ ಸಂಬಂಧ ರಾಜ್ಯಪಾಲರುಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಾಧ್ಯತೆ ಇದೆ, ಹಾಗಾಗಿ ರಾಜ್ಯಪಾಲರಿಗೆ ಟಕ್ಕರ್ ನೀಡಲು ಸರ್ಕಾರ ಮುಂದಾಗಿದೆ, ಇದರ ಭಾಗವಾಗಿ ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ , ರಾಜ್ಯಪಾಲರು ಅನುಮತಿ ಪ್ರಸ್ತಾಪವನ್ನು ಕ್ಯಾಬಿನೆಟ್ ತಿರಸ್ಕಾರ ಮಾಡಲಿದೆ, ತನ್ನ ಪರವಾಗಿ ಕ್ಯಾಬಿನೆಟ್ ನಿರ್ಣಯ ಮಾಡುವುದರಿಂದ ಕ್ಯಾಬಿನೆಟ್ ಸಭೆಗೆ ಸಿಎಂ ಇಂದು ತೆರಳುವುದಿಲ್ಲ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಭೆಯನ್ನು ಮುನ್ನಡೆಸಲಿದ್ದಾರೆ.