Thursday, December 11, 2025
20 C
Bengaluru
Google search engine
LIVE
ಮನೆರಾಜಕೀಯಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​ ಬ್ರೇಕ್​​​ಫಾಸ್ಟ್​​ ಮೀಟಿಂಗ್​​

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​ ಬ್ರೇಕ್​​​ಫಾಸ್ಟ್​​ ಮೀಟಿಂಗ್​​

ಬೆಂಗಳೂರು: ರಾಜ್ಯ ಕಾಂಗ್ರೆಸ್​​​ನಲ್ಲಿ ಸಿಎಂ ಕುರ್ಚಿಗಾಗಿ ಎದ್ದಿರುವ ಭಿನ್ನಮತ ಇಂದು ಅಂತಿಮ ಘಟ್ಟಕ್ಕೆ ತಲುಪುವ ಸಾಧ್ಯತೆಯಿದೆ.. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಬ್ರೇಕ್​​​ ಫಾಸ್ಟ್​​​ ಮೀಟಿಂಗ್​​​ ಮಾಡಿದ್ದಾರೆ..

ಡಿಕೆಶಿ ಅವರಿಂದು ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಮುಖ್ಯಮಂತ್ರಿಗಳು ಆತ್ಮೀಯವಾಗಿ ಸ್ವಾಗತ ಮಾಡಿದ್ದಾರೆ.ಅಧಿಕಾರ ಹಂಚಿಕೆ ವಿಚಾರ ಕಾಂಗ್ರೆಸ್​​​ ಹೈಕಮಾಂಡ್​​​ ಅನ್ನು ಇಕ್ಕಟ್ಟಿಗೆ ಸಿಲುಕಿಸಿದೆ.. ಹೀಗಾಗಿ ಇಬ್ಬರೂ ಮುಖಾಮುಖಿಯಾಗಿ ಕುಳಿತು ಚರ್ಚೆ ನಡೆಸಲು ಹೈಕಮಾಂಡ್ ವಲಯ ಸಂದೇಶ ನೀಡಿದ್ದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments