ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಕೆ.ಸಿ.ರೆಡ್ಡಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ್ರು. ಈ ವೇಳೆ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.