Wednesday, April 30, 2025
30.3 C
Bengaluru
LIVE
ಮನೆಮನರಂಜನೆತಣ್ಣನೆಯ ice cream ಅದರೆ ಇಲ್ಲಿಬಿಸಿ-ಬಿಸಿ Ice-Cream’ ಕಥೆ

ತಣ್ಣನೆಯ ice cream ಅದರೆ ಇಲ್ಲಿಬಿಸಿ-ಬಿಸಿ Ice-Cream’ ಕಥೆ

ಈ ಕಥೆ ಹೇಳೋದಕ್ಕೆ ಅರವಿಂದ್ ಶಾಸ್ತ್ತೀಯವರ ಸಿದ್ದವಾಗಿದ್ದಾರೆ, ಐಸ್ ಕ್ರೀಂ ಬಿಸಿ ಬಿಸಿಯಾಗಿರುತ್ತಾ..? ನೋ ಚಾನ್ಸ್..ಸಿನಿಮಾದ ಕಥೆಗೆ ಸೂಕ್ತ ಎನ್ನುವ ಕಾರಣಕ್ಕೆ ಅರವಿಂದ್ ಈ ಟೈಟಲ್ ಫಿಕ್ಸ್ ಮಾಡಿದ್ದಾರೆ. ಡಾರ್ಕ್ ಕಾಮಿಡಿ ರೋಮ್ಯಾನ್ಸ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಅರವಿಂದ್ ಐಯ್ಯರ್-ಸಿರಿ ರವಿಕುಮಾರ್ ಜೋಡಿಯಾಗಿ ನಟಿಸುತ್ತಿದ್ದು, ಗೋಪಾಲಕೃಷ್ಣ ದೇಶಪಾಂಡೇ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.


4 ವರ್ಷದ ಬಳಿಕ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಅರವಿಂದ್ ಶಾಸ್ತ್ರೀ, ಒಂದೊಳ್ಳೆ ಫ್ರೆಶ್ ಕಥೆ ಮೂಲಕ ಪ್ರೇಕ್ಷಕರ ಎದುರು ಹಾಜರಾಗುತ್ತಿದ್ದಾರೆ. ಬೋಯಿಲ್ಡ್ ಬೀನ್ಸ್ ಪಿಕ್ಚರ್ಸ್ ಬ್ಯಾನರ್ ನಡಿ ಅಕ್ಷರ ಭಾರಧ್ವಾಜ್ ‘ಬಿಸಿ-ಬಿಸಿ Ice-Cream’ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಟೈಟಲ್ ರಿವೀಲ್ ಮಾಡುವ ಮೂಲಕ ಚಿತ್ರತಂಡ ಪ್ರಮೋಷನ ಕಹಳೆ ಮೊಳಗಿಸಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments