Tuesday, June 24, 2025
25.9 C
Bengaluru
Google search engine
LIVE
ಮನೆಕ್ರೈಂ ಸ್ಟೋರಿರಜತ್ – ವಿನಯ್​​ಗೆ ಷರತ್ತುಬದ್ಧ ಜಾಮೀನು

ರಜತ್ – ವಿನಯ್​​ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಇತ್ತಚಿಗೆಷ್ಟೇ ಇನ್ಸ್ಟಾಗ್ರಾಮ್ನಲ್ಲಿ ಮಚ್ಚು ಹಿಡಿದು ರೀಲ್ಸ್ ಶೇರ್ ಮಾಡಿದ್ದ ರಜತ್ ಹಾಗೂ ವಿನಯ್ ಗೌಡಗೆ ಕೋರ್ಟ್​ ಷರತ್ತುಬದ್ಧ ಜಾಮೀನು ಕೊಟ್ಟು ಆದೇಶ ನೀಡಿದೆ.

ರಜತ್ ತಮ್ಮ ಇನ್ಸ್ಟಾ ಖಾತೆಯಲ್ಲಿ ರೀಲ್​ವೊಂದನ್ನು ಹಂಚಿಕೊಂಡಿದ್ರು. ವಿಡಿಯೋನಲ್ಲಿ ವಿನಯ್ ಮತ್ತು ರಜತ್ ಇಬ್ಬರೂ ಸಹ ಮಚ್ಚೊಂದನ್ನು ಹಿಡಿದುಕೊಂಡಿದ್ದರು. ಇದೇ ಕಾರಣಕ್ಕೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ಇಬ್ಬರನ್ನೂ ಬಂಧಿಸಿದ್ದರು. ಇದೀಗ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿದೆ.

ರೀಲ್ಸ್ ಮಾಡುವಾಗ ಮಚ್ಚು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್​ಬಾಸ್ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ಅವರುಗಳು ಜಾಮೀನು ಮಂಜೂರಾಗಿದೆ. ವಿನಯ್ ಹಾಗೂ ರಜತ್ ಅವರು ಕೆಲ ದಿನಗಳ ಹಿಂದೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ವಿಡಿಯೋನಲ್ಲಿ ವಿನಯ್ ಮತ್ತು ರಜತ್ ಇಬ್ಬರೂ ಸಹ ಮಚ್ಚೊಂದನ್ನು ಹಿಡಿದುಕೊಂಡಿದ್ದರು. ಇದೇ ಕಾರಣಕ್ಕೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಸಾಕ್ಷ್ಯ ನಾಶ ಪ್ರಕರಣದಡಿ ಇಬ್ಬರನ್ನೂ ಬಂಧಿಸಲಾಗಿತ್ತು.

ಇದೀಗ ರಜತ್ ಹಾಗೂ ವಿನಯ್​ಗೆ ಷರತ್ತುಬದ್ಧ ಜಾಮೀನು ನೀಡಿ, 24ನೇ ACMM ಕೋರ್ಟ್​ ಆದೇಶ ನೀಡಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments