#Exclusive NewsTop Newsರಾಜಕೀಯರಾಜ್ಯಸುದ್ದಿ

ಜೆಡಿಎಸ್ ಮುಗಿಸಲು ಕಾಂಗ್ರೆಸ್ ಹೊಂಚು ಹಾಕುತ್ತಿದೆ ; HD ದೇವೆಗೌಡ

ಬೆಂಗಳೂರು :ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ.ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಕಠಿಣ ಎಚ್ಚರಿಕೆ ನೀಡಿದರು.

Comments (0)

Your email address will not be published. Required fields are marked *

Back to top button