Top Newsರಾಜ್ಯ

ಕಾಂಗ್ರೆಸ್ ಮಂತ್ರಿಗಳು, ಶಾಸಕರ ಮಕ್ಕಳಿಗೆ ವೇದಿಕೆಯ ಮೇಲೆ ರಾಜೋಪಚಾರ.. ಆದರೇ..?

ಕಾಂಗ್ರೆಸ್ ಮಂತ್ರಿಗಳು, ಶಾಸಕರ ಮಕ್ಕಳಿಗೆ ವೇದಿಕೆಯ ಮೇಲೆ ರಾಜೋಪಚಾರ.

ಸಾರ್ವಜನಿಕರಿಗೆ ಬೀದಿಯಲ್ಲಿ ಪರದಾಟ.

ಅಲ್ಲಿ ರಸ್ತೆಯಲ್ಲಿ ಜನ ಕಾಲ್ತುಳಿದಿಂದ ಸಾಯುತ್ತಿದ್ದರೆ, ಜೀವ ಉಳಿಸಿಕೊಳ್ಳಲು ಕಕ್ಕಾಬಿಕ್ಕಿಯಾಗಿ ದಿಕ್ಕಾಪಾಲಾಗಿ ಓಡುತ್ತಿದ್ದರೆ, ಇಲ್ಲಿ ಕಾಂಗ್ರೆಸ್ ನಾಯಕರು, ಆವರ ಮಕ್ಕಳು ಕೂಲಿಂಗ್ ಗ್ಲಾಸ್ ಹಾಕಿಕೊಂಡು ಸೆಲ್ಫಿ ತೆಗೆಸಿಕೊಳ್ಳುವ ಶೋಕಿ ಮಾಡುತ್ತಿದ್ದಾರೆ.

ನಾಚಿಕೆಯಾಗಬೇಕು ಈ ಹೃದಯಹೀನ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಅದರ so-called ನಾಯಕರಿಗೆ. ಒಂದಂತೂ ಗ್ಯಾರೆಂಟಿ, ಈ ಜನದ್ರೋಹಿ @INCKarnataka ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ಉಳಿಗಾಲವಿಲ್ಲ ಎಂದು ವಿಪಕ್ಷ ನಾಯಕ ಅಶೋಕ್ ಕಿಡಿಕಾರಿದ್ದಾರೆ.

Comments (0)

Your email address will not be published. Required fields are marked *

Back to top button