ನಟ ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟೀಸರ್ ರಿಲೀಸ್ ಆಗಿದೆ.
ಪ್ರಕಾಶ ವೀರ್ ನಿರ್ದೇಶನ ಆ್ಯಕ್ಷನ್ ಥ್ರೀಲ್ಲರ್ ಚಿತ್ರ ಇದಾಗಿದ್ದು ರಚನಾ ರೈ, ಮಹೇಶ್ ಮಂಜ್ರೇಕರ್ ಮತ್ತು ವಿನಯ್ ಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ ಟೀಸರ್ ರೀಲಿಸ್ ಆದ ಕೆಲವೇ ಗಂಟೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ವಿಕ್ಷಣೆ ಪಡೆದಿದ್ದು ದರ್ಶನ್ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.


