Top Newsಕ್ರೈಂ ಸ್ಟೋರಿಸುದ್ದಿ

ವಿದ್ಯುತ್ ತಗುಲಿ ಲೈನ್ ಮೆನ್ ಸ್ಥಳದಲ್ಲೆ ಸಾವು

ದಾವಣಗೆರೆ: ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ ಲೈನ್ ಮೆನ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ದಾವಣಗೆರೆ ಮಳಲ್ಕೆರೆ ಗ್ರಾಮದಲ್ಲಿಈ ಘಟನೆ ನಡೆದಿದ್ದು, ಮೇತ ದುರ್ದೈವಿ ಮುತ್ತುರಾಜ್ ಮೂಲತಃ ಬಾಗಲಕೋಟೆ ಜಿಲ್ಲೆಯ ಗುರುತಿಲಾಗಿದೆ. ಕಳೆದ ಕೆಲವು ವರ್ಷಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಲೈಮ್ ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನು ಘಟನಾ ಸ್ಥಳಕ್ಕೆ ಹದಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button