ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಸುಪ್ರೀಂಕೋರ್ಟ್‌ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.2018ರಲ್ಲಿ ED ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಡಿಕೆಶಿ ವಿರುದ್ಧ ಪ್ರಕರಣ ದಾಖಲಿಸಿತ್ತು. PML ಕಾಯಿದೆಯ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಹಾಕಿದ್ದ ಕೇಸ್ ಅನ್ನು​ ರದ್ದು ಮಾಡಲಾಗಿದೆ.

2018ರಲ್ಲಿ ED ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಡಿಕೆಶಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಈಗ ಹೈಕೋರ್ಟಿನ ತೀರ್ಪನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪಿತೂರಿ ಆರೋಪ ಹೊರಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಸ್ಟೀಸ್ ಸೂರ್ಯಕಾಂತ್ ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.

By admin

Leave a Reply

Your email address will not be published. Required fields are marked *

Verified by MonsterInsights