ನವದೆಹಲಿ: ದೆಹಲಿಯಿಂದ ದುಬೈಗ್ ತೆರಳುತ್ತಿದ್ದ ವಿಮಾನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ 9:35ಕ್ಕೆ ಐಜಿಐ ವಿಮಾನ ನಿಲ್ದಾಣದ DIAL ಕಚೇರಿಗೆ, ದೆಹಲಿಯಿಂದ ದುಬೈ ಹೋಗಬೇಕಿದ್ದ ವಿಮಾನದೊಳಗೆ ಬಾಂಬ್ ಇಡಲಾಗಿದೆ ಎಂದು ಇಮೇಲ್ ಬಂದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ವಿಮಾನವನ್ನು ಪರಿಶೀಲಿಸಿದಾಗ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com