Christmas 2023; ಪ್ರಪಚದಾದ್ಯಂತ ಕ್ರಿಸ್ಮಸ್ ಹಬ್ಬವನ್ನು ವಿಭ್ರಂಣೆಯಿಂದ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಡಿಕೆ ಶಿವಕುಮಾರ್ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಷಪ್ ಪೀಟರ್ ಮಚಾಡೋರನ್ ಮನೆಗೆ ಭೇಟಿ ಮಾಡಿ ಶುಭಾಶಯ ಕೋರಿದ್ದಾರೆ.

ಕ್ರಿಸ್ಮಸ್ ಹಬ್ಬಕ್ಕೆ ಶುಭಾಶಯ ಕೋರಿದ ಡಿಸಿಎಂ ಡಿಕೆಶಿ

ಮಿಲ್ಲರ್ಸ್ ರಸ್ತೆಯಲ್ಲಿರುವ ಬೆಂಗಳೂರು ಆರ್ಚ್ ಬಿಷಪ್ ಪೀಟರ್ ಮಚಾಡೋರನ್ನ ನಿವಾಸಕ್ಕೆ ಡಿಕೆಶಿ ಭೇಟಿ

ಬಿಷಪ್ ಪೀಟರ್ ಮಚಾಡೋರನ್ನ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಶಾಲು ಹೊದಿಸಿಸನ್ಮಾನಿಸಿ ಕೆಲ ಹೊತ್ತು ಚರ್ಚೆ ನಡೆಸಿದ್ರು..
