ಕಿಚ್ಚ ಸುದೀಪ್ ಅವರ ತಾಯಿ ಇಂದು ಬೆಳಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆ ನಟ ದುನಿಯಾ ವಿಜಯ್ & ಟೀಮ್ ಮೌನ ಆಚರಿಸಿ ಸುದೀಪ್ ತಾಯಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.ನಿರ್ದೇಶಕ ಜಡೇಶ್ ಜೊತೆ ಚಿತ್ರೀಕರಣದಲ್ಲಿ ಬ್ಯುಸಿಯಿರುವ ದುನಿಯಾ ವಿಜಯ್ ಅವರು ನಿಧನರಾಗಿರೋ ಸುದೀಪ್ ತಾಯಿ ಸರೋಜಾ ಅವರಿಗೆ ಚಿತ್ರದ ಸೆಟ್‌ನಲ್ಲಿ ಮೌನಾಚರಣೆ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ದುನಿಯಾ ವಿಜಯ್ & ಟೀಮ್ ಸರೋಜಾ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಸುದೀಪ್‌ಗೆ ಮಾತೃವಿಯೋಗ:ಶ್ರದ್ಧಾಂಜಲಿ ಸಲ್ಲಿಸಿದ ದುನಿಯಾ ವಿಜಯ್
RELATED ARTICLES