ಸಿನಿಮಾ : `ಡಂಕಿ
`ಸಿನಿಮಾದಲ್ಲಿ ಶಾರುಖ್ ಖಾನ್ , ತಾಪ್ಸಿಪನ್ನು , ವಿಕ್ಕಿ ಕೌಶಲ್, ಬೊಮನ್ ಇರಾನಿ, ವಿಕ್ರಂ ಕೊಚ್ಚರ್, ಅನಿಲ್ ಗ್ರೋವರ್ ನಟಿಸಿದ್ದಾರೆ. ರಾಜ್ಕುಮಾರ್ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಶಗಳ ಗಡಿ ದಾಡುವವರ ಬಗ್ಗೆ ಡಂಕಿ ಸಿನಿಮಾದಲ್ಲಿ ತೋರಿಸಲಾಗಿದೆ.
ಶಾರುಖ್ ಖಾನ್ ಅಭಿನಯದ ಡಂಕಿ ಸಿನಿಮಾ ಬಿಡುಗಡೆಯಾಗಿ 7 ದಿನ ಕಳೆದಿದೆ. ಡಿಸೆಂಬರ್ 21 ರಂದು ಈ ಚಿತ್ರ ಬಿಡುಗಡೆ ಆಗಿತ್ತು. ಕ್ಲಾಸ್ ಸಿನಿಮಾ ಆದ್ದರಿಂದ ಈ ಚಿತ್ರ ನಿಧಾನಗತಿಯಲ್ಲಿ ಕಲೆಕ್ಷನ್ ಮಅಡಿದೆ. ಒಟ್ಟು ಏಳು ದಿನಗಳಲ್ಲಿ ಈ ಸಿನಿಮಾದ ಕಲೆಕ್ಷನ್ 150 ಕೋಟಿ ರೂಪಾಯಿ ಆಗಿದೆ. ಶಾರುಖ್ ಖಾನ್ ಅವರನ್ನು ಕ್ಲಾಸ್ ಅವತಾರದಲ್ಲಿ ನೋಡಬೇಕು ಎಂಬ ಅಭಿಮಾನಿಗಳಿಗೆ ಈ ಸಿನಿಮಾ ಇಷ್ಟ ಆಗಿದೆ. ಮಾಸ್ ಪ್ರಿಯರು ಈ ಚಿತ್ರವನ್ನು ಅಷ್ಟಾಗಿ ಮೆಚ್ಚಿಕೊಂಡಿಲ್ಲ. ರಾಜಗಗಕುಮಾರ್ ಹಿರಾನಿ ಅವರ ನಿರ್ದೇಶನದಲ್ಲಿ ಡಂಕಿ ಸಿನಿಮಾ ಮೂಡಿಬಂದಿದೆ.
ಡಂಕಿ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆ ತಾಪ್ಸಿ ಪನ್ನು , ವಿಕ್ಕಿ ಕೌಶಾಲ್ , ಬೊಮನ್ ಇರಾನಿ, ವಿಕ್ರಂ ಕೊಚ್ಚರ್, ಅನಿಲ್ ಗ್ರೋವಾರ್ ನಟಿಸಿದ್ದಾರೆ. ರಾಜ್ಕುಮಾರ್ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಅದ ಕಥಾವಸ್ತು ಆಯ್ಕೆ ಮಅಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಸಗಳ ಗಡಿದಾಟುವವರ ಬಗ್ಗೆ ಡಂಕಿ ಸಿನಿಮಾದಲ್ಲಿ ತೋರಿಸಲಾಗಿದೆ.
ಶಅರುಖ್ ಖಾನ್ ಅವರು ಈ ವರ್ಷ ಭರ್ಜರಿ ಲಾಭ ಕಂಡಿದ್ದಾರೆ. ಜವಾನ್ ಮತ್ತು ಪಠಾಣ್ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಅಡಿದವ್ರು. ಡಂಕಿ ಸಿನಿಮಾ 150 ಕೋಟಿ ರೂಪಾಯಿಗಳಿಸಿದೆ. ಶಾರುಖ್ ಖಾನ್ ಇನ್ನೂ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಸ್ಕ್ರಿಪ್ಟ್ ಆಯ್ಕಡಯಲ್ಲಿ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಅವರ ಮುಂದಿನ ಸಿನಿಮಾ ಯಾವುದು ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.
ಡಂಕಿ ಸಿನಿಮಾದಲ್ಲಿ ಶಾರುಖ್ ಖಾನ್ , ತಾಪ್ಸಿಪನ್ನು , ವಿಕ್ಕಿ ಕೌಶಲ್, ಬೊಮನ್ ಇರಾನಿ, ವಿಕ್ರಂ ಕೊಚ್ಚರ್, ಅನಿಲ್ ಗ್ರೋವರ್ ನಟಿಸಿದ್ದಾರೆ. ರಾಜ್ಕುಮಾರ್ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಶಗಳ ಗಡಿ ದಾಡುವವರ ಬಗ್ಗೆ ಡಂಕಿ ಸಿನಿಮಾದಲ್ಲಿ ತೋರಿಸಲಾಗಿದೆ.
ಶಾರುಖ್ ಖಾನ್ ಅಭಿನಯದ ಡಂಕಿ ಸಿನಿಮಾ ಬಿಡುಗಡೆಯಾಗಿ 7 ದಿನ ಕಳೆದಿದೆ. ಡಿಸೆಂಬರ್ 21 ರಂದು ಈ ಚಿತ್ರ ಬಿಡುಗಡೆ ಆಗಿತ್ತು. ಕ್ಲಾಸ್ ಸಿನಿಮಾ ಆದ್ದರಿಂದ ಈ ಚಿತ್ರ ನಿಧಾನಗತಿಯಲ್ಲಿ ಕಲೆಕ್ಷನ್ ಮಅಡಿದೆ. ಒಟ್ಟು ಏಳು ದಿನಗಳಲ್ಲಿ ಈ ಸಿನಿಮಾದ ಕಲೆಕ್ಷನ್ 150 ಕೋಟಿ ರೂಪಾಯಿ ಆಗಿದೆ. ಶಾರುಖ್ ಖಾನ್ ಅವರನ್ನು ಕ್ಲಾಸ್ ಅವತಾರದಲ್ಲಿ ನೋಡಬೇಕು ಎಂಬ ಅಭಿಮಾನಿಗಳಿಗೆ ಈ ಸಿನಿಮಾ ಇಷ್ಟ ಆಗಿದೆ. ಮಾಸ್ ಪ್ರಿಯರು ಈ ಚಿತ್ರವನ್ನು ಅಷ್ಟಾಗಿ ಮೆಚ್ಚಿಕೊಂಡಿಲ್ಲ. ರಾಜ್ಕುಮಾರ್ ಹಿರಾನಿ ಅವರ ನಿರ್ದೇಶನದಲ್ಲಿ ಡಂಕಿ ಸಿನಿಮಾ ಮೂಡಿಬಂದಿದೆ.
ಡಂಕಿ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆ ತಾಪ್ಸಿ ಪನ್ನು , ವಿಕ್ಕಿ ಕೌಶಾಲ್ , ಬೊಮನ್ ಇರಾನಿ, ವಿಕ್ರಂ ಕೊಚ್ಚರ್, ಅನಿಲ್ ಗ್ರೋವಾರ್ ನಟಿಸಿದ್ದಾರೆ. ರಾಜ್ಕುಮಾರ್ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಿಂದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಸಿಗಳ ಗಡಿ ದಾಟುವವರ ಬಗ್ಗೆ ಡಂಕಿ ಸಿನಿಮಾದಲ್ಲಿ ತೋರಿಸಲಾಗಿದೆ.
ಶಾರುಖ್ ಖಾನ್ ಅವರು ಈ ವರ್ಷ ಭರ್ಜರಿ ಲಾಭ ಕಂಡಿದ್ದಾರೆ. ಜವಾನ್ ಮತ್ತು ಪಠಾಣ್ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದವ್ರು. ಡಂಕಿ ಸಿನಿಮಾ 150 ಕೋಟಿ ರೂಪಾಯಿಗಳಿಸಿದೆ. ಶಾರುಖ್ ಖಾನ್ ಇನ್ನೂ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಸ್ಕ್ರಿಪ್ಟ್ ಆಯ್ಕೆಯಲ್ಲಿ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಅವರ ಮುಂದಿನ ಸಿನಿಮಾ ಯಾವುದು ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.